Filters

Channels
Topics
Other Filters

ಡಿಪ್ಲೊಮಾ ಪ್ರವೇಶಕ್ಕೆ ವಿಶೇಷಚೇತನರಿಂದ ಅರ್ಜಿ ಆಹ್ವಾನ

CHITRADURGA NEWS | 29 APRIL 2026 ಚಿತ್ರದುರ್ಗ: ಮೈಸೂರು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 2026-27ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 05 ಅರ್ಜಿ ಸಲ್ಲಿಸಲು ಕೊನೆಯ ದಿನ. ಇದನ್ನೂ ಓದಿ: ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಚರ್ ಅಸಿಸ್ಟೆಂಟ್‍ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ ಸೈನ್ಸ್ ಮತ್ತು ಇಂಜಿನಿಯರಿಂಗ್ ಹಾಗೂ ಅನುದಾನ ರಹಿತ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ.

ಮೈಸೂರು, ಏಪ್ರಿಲ್, 29,2026 (www.justkannada.in):  ಅಬಕಾರಿ ಇಲಾಖೆಯ ವತಿಯಿಂದ ಮೈಸೂರು ನಗರ ಜಿಲ್ಲೆಯ ವಿವಿಧ ಅನುಮಾನಾಸ್ಪದ ಸ್ಥಳಗಳಲ್ಲಿ ಇಂದು ವ್ಯಾಪಕ ದಾಳಿ ನಡೆಸಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ), ಮೈಸೂರು ವಿಭಾಗದ ನಿರ್ದೇಶನದ ಮೇರೆಗೆ, ಅಬಕಾರಿ ಉಪ ಅಧೀಕ್ಷಕ ಹೆಚ್.ಕೆ. ರಮೇಶ್ ಅವರ ನೇತೃತ್ವದಲ್ಲಿ ದಾಳಿ ಕಾರ್ಯಾಚರಣೆ ನಡೆದಿದೆ. ಈ ವೇಳೆ ಅಬಕಾರಿ ನಿರೀಕ್ಷಕರು, ಉಪ ನಿರೀಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಮೈಸೂರು ನಗರದ ಬನ್ನಿಮಂಟಪ ಬಡಾವಣೆ, ರಾಡಿಕೋ ಡಿಸ್ಟಿಲರಿ ಸುತ್ತಮುತ್ತ, ಎನ್.ಆರ್. ಮೊಹಲ್ಲಾ […] The post ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸೌಜನ್ಯ ಪ್ರಕರಣ : ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಆರಂಭ

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆಯನ್ನು ಮುಂದುವರೆಸಿದೆ. ವಿಚಾರಣೆ ವೇಳೆ ಸಿಬಿಐ ಮತ್ತು ರಾಜ್ಯ ಸರ್ಕಾರದ ಪರ ವಕೀಲರು ಗೈರಾಗಿದ್ದರು ಎಂದು ತಿಳಿದುಬಂದಿದೆ. ಈ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. ಈ ಹಿಂದೆ ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ, ಸಿಬಿಐಗೆ ನೋಟಿಸ್ ಜಾರಿ ಮಾಡಿತ್ತು. […] The post ಸೌಜನ್ಯ ಪ್ರಕರಣ : ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಆರಂಭ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 53 : Insta 75 Days Revision Plan-2026 : ENVIRONMENT & ECOLOGY and AGRICULTURE

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 53 : Insta 75 Days Revision Plan-2026 : ENVIRONMENT & ECOLOGY and AGRICULTURE" The post DAY – 53 : Insta 75 Days Revision Plan-2026 : ENVIRONMENT & ECOLOGY and AGRICULTURE appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿರುವ ಕುಮಾರಿ ಮಾಧುರಿ ಅವರ ಮನೆಗೆ ಮಂಗಳವಾರ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಅವರು ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು. ಮಾಧುರಿ ಅವರ ತಾಯಿ ಸರಿತಾ ಅವರು ಗೃಹಲಕ್ಷ್ಮಿ  ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದು, ಮಗಳ ವಿದ್ಯಾಭ್ಯಾಸಕ್ಕೆ ಬೇಕಿರುವ ಪೂರಕ ಸಾಮಗ್ರಿಗಳನ್ನು ಖರೀದಿಸಲು ಗೃಹಲಕ್ಷ್ಮಿ ಯೋಜನೆ ಸಹಕಾರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ […] The post SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತೆಂಕನಿಡಿಯೂರು ಕಾಲೇಜು: ಒಳಾಂಗಣ ಸಭಾಂಗಣದ ವೇದಿಕೆ ಮತ್ತು ಶುದ್ಧ ಜಲ ಘಟಕ ಲೋಕಾರ್ಪಣೆ

ಮಲ್ಪೆ, ಏ.29: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಹಾಗೂ ಲಯನ್ಸ್ ಕ್ಲಬ್ ಉಡುಪಿ ಒಳಾಂಗಣ ಸಭಾಂಗಣದ ವೇದಿಕೆ ಮತ್ತು ಶುದ್ಧ ಜಲ ಘಟಕದ ಉದ್ಘಾಟನಾ ಕಾರ್ಯಕ್ರಮ ಏಪ್ರಿಲ್ 23 ರಂದು ನಡೆಯಿತು. ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಸಪ್ನ ಸುರೇಶ್ ಪಿಎಂಜೆ.ಎಫ್ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವಕರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ್ವಿತೀಯ ಉಪ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ, ಲಯನ್ಸ್ […] The post ತೆಂಕನಿಡಿಯೂರು ಕಾಲೇಜು: ಒಳಾಂಗಣ ಸಭಾಂಗಣದ ವೇದಿಕೆ ಮತ್ತು ಶುದ್ಧ ಜಲ ಘಟಕ ಲೋಕಾರ್ಪಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಿಸಿಲ ಬೇಗೆಗೆ ತಂಪೆರೆದ ವರುಣ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹತ್ತು ಹಲವು ದಿನಗಳಿಂದ ಬಿಸಿಲ ಬೇಗೆಯಿಂದ ಬಳಲಿದ ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ಬುಧವಾರ ಸಂಜೆ ಸುರಿದ ಗಾಳಿ, ಗುಡುಗು ಸಹಿತ ಸುರಿದ ಭಾರೀ ಮಳೆ ಸಂತಸ ಮೂಡಿಸಿದೆ. ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರಿನ ಹಲವೆಡೆ ಮಳೆರಾಯ ಎಂಟ್ರಿ ಕೊಟ್ಟು ತಂಪೆರೆದಿದ್ದು, ಜನರನ್ನು ಒಂದಿಷ್ಟು ನಿಟ್ಟುಸಿರು ಬಿಡುವಂತೆ ಮಾಡಿತು. ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೋರಮಂಗಲ, ಮೆಜೆಸ್ಟಿಕ್, ಮಾರ್ಕೆಟ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಿಲುಕಿ ಪರದಾಡುವಂತಾಗಿದೆ. ಬೆಂಗಳೂರಿಗೆ ಮುಂದಿನ ಮೂರು […] The post ಬಿಸಿಲ ಬೇಗೆಗೆ ತಂಪೆರೆದ ವರುಣ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಮ್ದು ಕೇವಲ ಇಂಟಿಮೇಷನ್ ಕೆಲಸ ಅಷ್ಟೇ: ವಿನಯ್ ಕುಲಕರ್ಣಿ ಸದಸ್ಯತ್ವ ವಿವಾದಕ್ಕೆ ಸ್ಪೀಕರ್ ತೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದ ಬೆನ್ನಲ್ಲೇ, ಅವರ ಶಾಸಕ ಸ್ಥಾನದ ಅನರ್ಹತೆಯ ಬಗ್ಗೆ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆ ಶುರುವಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಸ್ಪೀಕರ್ ಯು.ಟಿ. ಖಾದರ್ ಅವರು ಸಂವಿಧಾನ ಮತ್ತು ನಿಯಮಗಳ ಅಡಿಯಲ್ಲಿ ಸ್ಪೀಕರ್ ಅಧಿಕಾರ ಎಷ್ಟಿದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಶಾಸಕರೊಬ್ಬರ ಸದಸ್ಯತ್ವವನ್ನು ರದ್ದು ಮಾಡುವ ನೇರ ಅಧಿಕಾರ ಸ್ಪೀಕರ್‌ಗೆ ಇಲ್ಲ ಎಂದು […] The post ನಮ್ದು ಕೇವಲ ಇಂಟಿಮೇಷನ್ ಕೆಲಸ ಅಷ್ಟೇ: ವಿನಯ್ ಕುಲಕರ್ಣಿ ಸದಸ್ಯತ್ವ ವಿವಾದಕ್ಕೆ ಸ್ಪೀಕರ್ ತೆರೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ. ಮುಂಗಡ ವೆಚ್ಚದ ಮರುಪಾವತಿಗಳು ಸೇರಿದಂತೆ ಬಾಕಿಯಿರುವ ಎಲ್ಲಾ ಅನುದಾನವನ್ನು ಶೀಘ್ರವೇ ಬಿಡುಗಡೆ  ಮಾಡುವಂತೆ ಕೇಂದ್ರ ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಜಲ್ ಜೀವನ್ ಮಿಷನ್ 2.0 ಕುರಿತಂತೆ  ಕೇಂದ್ರ ಜಲ ಶಕ್ತಿ ಸಚಿವ ಶ್ರೀ ಸಿ.ಆರ್.ಪಾಟೀಲ್ ಅವರೊಂದಿಗೆ ವೀಡಿಯೋ ಸಂವಾದ ನಡೆಸಿದ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು. ಪ್ರತಿ ನಾಗರಿಕನಿಗೂ  ಸುರಕ್ಷಿತ ಮತ್ತು ಸುಸ್ಥಿರ ಕುಡಿಯುವ ನೀರನ್ನು ಖಾತ್ರಿಪಡಿಸುವ  ಬದ್ಧತೆಯಿಂದ ಇಂದು […] The post ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Current Affairs Quiz : 29 April 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 29 April 2026" The post UPSC Current Affairs Quiz : 29 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಖರ್ಗೆ ಸಿಎಂ ಆದ್ರೆ ಸ್ವಾಗತ ಎಂಬ ಹೇಳಿಕೆ: MLC ಯತೀಂದ್ರ ಪ್ರತಿಕ್ರಿಯಿಸಿದ್ದು ಹೀಗೆ?

ರಾಯಚೂರು,ಏಪ್ರಿಲ್,29,2026 (www.justkannada.in):  ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಸಂತೋಷ ಸ್ವಾಗತಿಸುತ್ತೇವೆ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆ ಕುರಿತು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಯತೀಂಧ್ರ ಸಿದ್ದರಾಮಯ್ಯ,  ಸಿಎಂ ಸಿದ್ದರಾಮಯ್ಯರನ್ನು  ಹೈಕಮಾಂಡ್ ಕೆಳಗಿಸಿದರೆ   ಆ ಪ್ರಶ್ನೆ ಬರುತ್ತದೆ.  ಆ ತರಹ ಆದಾಗ ಖಂಡಿತ ಮಾತನಾಡುತ್ತೇನೆ.  ಹೈಕಮಾಂಡಗ ನಿರ್ಧಾರ ಸ್ವಾಗತಿಸುತ್ತೇವೆ ಎಂದರು. ಮೇ15ರಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿ ವಿಚಾರ,  ನವೆಂಬರ್ ನಿಂದಲೂ ಹೇಳುತ್ತಿದ್ದಾರೆ ನಾನು ಉತ್ತರ ಕೊಡುತ್ತಿದ್ದೇನೆ  ಈಗಾಗಲೇ ಹೇಳೋದನ್ನೆಲ್ಲಾ ಹೇಳಿದ್ದೇನೆ. […] The post ಖರ್ಗೆ ಸಿಎಂ ಆದ್ರೆ ಸ್ವಾಗತ ಎಂಬ ಹೇಳಿಕೆ: MLC ಯತೀಂದ್ರ ಪ್ರತಿಕ್ರಿಯಿಸಿದ್ದು ಹೀಗೆ? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಂಕರಘಟ್ಟ: ಕುಲಪತಿ ವಜಾ ಆಗುವವರೆಗೂ ಹೋರಾಟ ಮುಂದುವರೆಸುತ್ತೇವೆ

ಶಂಕರಘಟ್ಟ: ಕುಲಪತಿ ವಜಾ ಆಗುವವರೆಗೂ ಹೋರಾಟ ಮುಂದುವರೆಸುತ್ತೇವೆ ಕುವೆಂಪು ವಿಶ್ವವಿದ್ಯಾಲಯದ ಆಡಳಿತಾತ್ಮಕ ವೈಫಲ್ಯಗಳನ್ನು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತ್ರಾಸಿಯಲ್ಲಿ ಬಸ್ ಅಪಘಾತ: ಶಿವಮೊಗ್ಗದ ಶಂಕರಘಟ್ಟದ ವಿದ್ಯಾರ್ಥಿಗಳು ಸೇಫ್, ತಪ್ಪಿದ ಭಾರೀ ಅನಾಹುತ #shivamogga

ತ್ರಾಸಿಯಲ್ಲಿ ಬಸ್ ಅಪಘಾತ: ಶಿವಮೊಗ್ಗದ ಶಂಕರಘಟ್ಟದ ವಿದ್ಯಾರ್ಥಿಗಳು ಸೇಫ್, ತಪ್ಪಿದ ಭಾರೀ ಅನಾಹುತ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕುವೆಂಪು ವಿವಿಯಲ್ಲಿ ಕಪ್ಪುಮಸಿ, ಕನ್ನಡ ದಿನಪತ್ರಿಕೆ ಓದು ಕಡ್ಡಾಯ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಒಂದೇ ದಿನದಲ್ಲಿ ಮಾಯವಾಯಿತೇ ವೆಂಟಿಲೇಟರ್? ಸುಧಾಕರ್ ಆರೋಗ್ಯದ ಬಗ್ಗೆ ಹಬ್ಬಿದೆ ಅನುಮಾನದ ಹುತ್ತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯ ಸುತ್ತ ಈಗ ರಾಜಕೀಯ ವಿವಾದವೊಂದು ಸೃಷ್ಟಿಯಾಗಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಚಿವರ ಆರೋಗ್ಯದ ಬಗ್ಗೆ ಎತ್ತಿರುವ ಪ್ರಶ್ನೆಗಳು ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ವಾಗ್ಯುದ್ಧಕ್ಕೆ ನಾಂದಿ ಹಾಡಿವೆ. ಸಚಿವ ಸುಧಾಕರ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಲೇ ಅನುಮಾನ ವ್ಯಕ್ತಪಡಿಸಿದ್ದ ಕುಮಾರಸ್ವಾಮಿ, “ಸಚಿವರು ಎಷ್ಟು ನೋವು ಅನುಭವಿಸುತ್ತಿದ್ದಾರೆ? ಅವರ ಆರೋಗ್ಯದ ಬಗ್ಗೆ ಸರ್ಕಾರ ಕೆಲವು […] The post ಒಂದೇ ದಿನದಲ್ಲಿ ಮಾಯವಾಯಿತೇ ವೆಂಟಿಲೇಟರ್? ಸುಧಾಕರ್ ಆರೋಗ್ಯದ ಬಗ್ಗೆ ಹಬ್ಬಿದೆ ಅನುಮಾನದ ಹುತ್ತ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.