Filters

Channels
Topics
Other Filters

ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…

CHITRADURGA NEWS | 29 April 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಏಪ್ರಿಲ್ 29ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ಕುಮಾರಸ್ವಾಮಿ ಹೇಳಿಕೆಗೆ ಡಿ.ಸುಧಾಕರ್ ಪುತ್ರ ಸುಹಾಸ್ ಬೇಸರ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ  ಮೆಕ್ಕೆಜೋಳ    1540 – 1932 ರಾಗಿ 3161 – 3680 ಕಡಲೆ ಕಾಳು    5099 – 5469 ಶೇಂಗಾ   5059 – 7731 […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SHOCKING | ಉಡುಪಿಯಲ್ಲಿ ಭೀಕರ ಅಪಘಾತ: ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಿದ್ದ ಬಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದ ಶಂಕರಘಟ್ಟದ ರಂಭಾಪುರಿ ಕಾಲೇಜಿನ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಮುರುಡೇಶ್ವರದಿಂದ ಉಡುಪಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ […] The post SHOCKING | ಉಡುಪಿಯಲ್ಲಿ ಭೀಕರ ಅಪಘಾತ: ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ದಾಖಲೆ ಬರೆದ ರಾಯಚೂರು ಮದ್ಯ ಮಾರಾಟ: ಒಂದೇ ತಿಂಗಳಲ್ಲಿ 13 ಸಾವಿರ ಅಧಿಕ ಬಿಯರ್ ಬಾಕ್ಸ್ ಖಾಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಸಿಲನಾಡು ರಾಯಚೂರಿನಲ್ಲಿ ಸೂರ್ಯನ ತಾಪ ದಿನದಿಂದ ದಿನಕ್ಕೆ ಏರುತ್ತಿದೆ. ಈ ಕಡು ಬೇಸಿಗೆಯಿಂದ ತಪ್ಪಿಸಿಕೊಳ್ಳಲು ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದರೆ, ಇತ್ತ ಮದ್ಯಪ್ರಿಯರು ಮಾತ್ರ ಬಿಯರ್ ಮೊರೆ ಹೋಗಿದ್ದಾರೆ. ಪರಿಣಾಮವಾಗಿ, ಜಿಲ್ಲೆಯಲ್ಲಿ ಬಿಯರ್ ಮತ್ತು ಲಿಕ್ಕರ್ ಮಾರಾಟದಲ್ಲಿ ದಾಖಲೆ ಮಟ್ಟದ ಏರಿಕೆ ಕಂಡುಬಂದಿದೆ. ರಾಯಚೂರಿನ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತದ ಅಂಕಿಅಂಶಗಳ ಪ್ರಕಾರ, ಮಾರ್ಚ್ ತಿಂಗಳಿಗೆ ಹೋಲಿಸಿದರೆ ಏಪ್ರಿಲ್‌ನಲ್ಲಿ ಮದ್ಯದ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಮಾರ್ಚ್‌ನಲ್ಲಿ ಒಟ್ಟು 82,151 ಬಾಕ್ಸ್ […] The post ದಾಖಲೆ ಬರೆದ ರಾಯಚೂರು ಮದ್ಯ ಮಾರಾಟ: ಒಂದೇ ತಿಂಗಳಲ್ಲಿ 13 ಸಾವಿರ ಅಧಿಕ ಬಿಯರ್ ಬಾಕ್ಸ್ ಖಾಲಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಹೇಮಾವತಿ ನಾಲೆಗೆ ಬಿದ್ದು ತಾಯಿ ಮಗು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಬಳಿ ನಡೆದಿದೆ. ತಾಯಿ ಪ್ರಿಯಾಕ(30), ಒಂದುವರೆ ವರ್ಷದ ಮಗು ವೈಭವ್ ಮೃತಪಟ್ಟವರು. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದೇವನಹಳ್ಳಿ ಮೂಲದ ಕುಟುಂಬ ಧರ್ಮಸ್ಥಳಕ್ಕೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮಲ್ಲನಘಟ್ಟ ಬಳಿ […] The post ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ: ಪ್ರವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಬಸ್ ಅಪಘಾತ; ಇಬ್ಬರು ಸಾವು, ಹಲವರಿಗೆ ಗಾಯ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಆವರಣದ ಎಲ್ಲಾ ಗೇಟ್​ಗಳನ್ನು ಕ್ಲೋಸ್ ಮಾಡಿ, ಕುವೆಂಪು ವಿವಿಯಲ್ಲಿ ವಿಸಿಯನ್ನು ತಳ್ಳಾಡಿದ್ರಾ!? ಇಷ್ಟಕ್ಕೂ ನಡೆದಿದ್ದೇನು?

ಕುವೆಂಪು ವಿವಿಯಲ್ಲಿ NSUI ಬೃಹತ್ ಪ್ರತಿಭಟನೆ: ಕುಲಪತಿ ಕಚೇರಿ ವಸ್ತುಗಳು ಧ್ವಂಸ, ಘೇರಾವ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Bering Strait Dam

The post Bering Strait Dam appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

BVA ಪದವಿ ಪ್ರವೇಶ | ಅರ್ಜಿ ಅಹ್ವಾನ 

CHITRADURGA NEWS | 29 APRIL 2026 ಚಿತ್ರದುರ್ಗ: ಮೈಸೂರು ಸಿದ್ದಾರ್ಥನಗರ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಬ್ಯಾಚುಲರ್ ಆಫ್ ವಿಜ್ಯುಯಲ್ ಆಟ್ರ್ಸ್ (ಬಿವಿಎ) ತರಗತಿಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನ. ಇದನ್ನೂ ಓದಿ: ಕುಮಾರಸ್ವಾಮಿ ಹೇಳಿಕೆಗೆ ಡಿ.ಸುಧಾಕರ್ ಪುತ್ರ ಸುಹಾಸ್ ಬೇಸರ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತವಾಗಿ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ  ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದರು. ಅಹಿಂದ ಸಮಾವೇಶ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್ ಸಿ ಮಹದೇವಪ್ಪ, ಅಹಿಂದ ಅನ್ನೋದು ಒಂದು ಚಳವಳಿ. ಅದು ಯಾರನ್ನು ಕಟ್ಟಿಕೊಂಡು ಮಾಡಲ್ಲ. ಅಹಿಂದ ಕಾಂಗ್ರೆಸ್ ಬೇಸ್. ಸಮಾವೇಶಕ್ಕೆ ಕರೆದರೆ ಹೋಗುತ್ತೇವೆ ಎಂದರು. ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರು ಏನು ಹೇಳಿದ್ದಾರೋ ಗೊತ್ತಿಲ್ಲ.  ಹೈಕಮಾಂಡ್ […] The post ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ವೇತನ ಹಿಂಬಾಕಿ ಪಾವತಿಗೆ ₹450 ಕೋಟಿ ಬಿಡುಗಡೆ!

ರಾಜ್ಯದ ಸಾರಿಗೆ ನೌಕರರ ದೀರ್ಘಕಾಲದ ಬೇಡಿಕೆಗೆ ಕೊನೆಗೂ ರಾಜ್ಯ ಸರ್ಕಾರ ಸ್ಪಂದಿಸಿದೆ. ಕಳೆದ 26 ತಿಂಗಳುಗಳಿಂದ ಬಾಕಿ ಇದ್ದ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ, ಮೊದಲ ಹಂತವಾಗಿ 450 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ನಿರ್ಧಾರದಿಂದ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕೂ ನಿಗಮಗಳ ಲಕ್ಷಾಂತರ ನೌಕರರಿಗೆ ಆರ್ಥಿಕ ನೆರವು ಸಿಕ್ಕಂತಾಗಿದೆ. 26 ತಿಂಗಳ ಕಾಯುವಿಕೆಗೆ ಸಿಕ್ಕ ಪ್ರತಿಫಲ ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಬಾಕಿ ವೇತನಕ್ಕಾಗಿ ನಿರಂತರವಾಗಿ ಹೋರಾಟ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಲ್ಲಿಕಾರ್ಜುನ ಖರ್ಗೆ ಸಿಎಂ ಆದ್ರೆ ಸಂತೋಷ, ಸ್ವಾಗತ ಮಾಡ್ತೇವೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾದರೆ ಸಂತೋಷ. ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸಿಎಂ ವಿಚಾರವಾಗಿ ಹೆಚ್ಚು ಮಾಹಿತಿ ನಮಗಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ  ರಾಜ್ಯದ ಎಲ್ಲಾ ವಿಚಾರ ಗೊತ್ತಿದೆ.  ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರೋದೇ ಸೌಭಾಗ್ಯ.  ಖರ್ಗೆಗೆ ರಾಜ್ಯದ ರಾಜಕಾರಣ ಗೊತ್ತಿದೆ. ಅನುಭವ ಎಲ್ಲವೂ ಇದೆ. ಖರ್ಗೆ ಸಿಎಂ ಆದರೆ ಬಹಳ […] The post ಮಲ್ಲಿಕಾರ್ಜುನ ಖರ್ಗೆ ಸಿಎಂ ಆದ್ರೆ ಸಂತೋಷ, ಸ್ವಾಗತ ಮಾಡ್ತೇವೆ- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕುವೆಂಪು ವಿವಿಯಲ್ಲಿ ಗಲಭೆ, ಕುಲಪತಿಗಳ ಕಚೇರಿಯನ್ನು ಧ್ವಂಸಗೊಳಿಸಿದ ವಿದ್ಯಾರ್ಥಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಲೆನಾಡು ಶಿವಮೊಗ್ಗದ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದಲ್ಲಿ ಗಲಭೆಯ ವಾತಾವರಣ ಸೃಷ್ಟಿಯಾಗಿದ್ದು, ಸಮಸ್ಯೆಗೆ ಸ್ಪಂದಿಸದ ಕುಲಪತಿಗಳ ವಿರುದ್ಧ ವಿದ್ಯಾರ್ಥಿಗಳು ಸಮರ ಸಾರಿದ್ದಾರೆ. ಎನ್‌ಎಸ್‌ಯುಐ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಅತಿರೇಕಕ್ಕೆ ಹೋಗಿದ್ದು, ಕುಲಪತಿಗಳ ಕಚೇರಿ ಆವರಣದಲ್ಲಿದ್ದ ಕುರ್ಚಿ, ಗಿಡ, ಪಾಟ್‌ ಇನ್ನಿತರ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಕಚೇರಿಯ ಬೋರ್ಡ್‌ಗೆ ಕಪ್ಪು ಮಸಿ ಒರೆಸಿ, ಧಿಕ್ಕಾರ ಕೂಗಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಬರೆದು ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ. ಒಟ್ಟಾರೆ ಮೂರು ಸೆಮಿಸ್ಟರ್‌ಗಳ ರಿಸಲ್ಟ್‌ ಬಾಕಿ ಇದೆ, […] The post ಕುವೆಂಪು ವಿವಿಯಲ್ಲಿ ಗಲಭೆ, ಕುಲಪತಿಗಳ ಕಚೇರಿಯನ್ನು ಧ್ವಂಸಗೊಳಿಸಿದ ವಿದ್ಯಾರ್ಥಿಗಳು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

WEIGHT LOSS | ಯಾವ ಟೈಮ್‌ ಆದ್ರೂ ಒಕೆ ಆದರೆ ಈ ಸಮಯದಲ್ಲಿ ಮಾತ್ರ ತೂಕ ನೋಡ್ಕೊಂಡು ಬೇಜಾರಾಗ್ಬೇಡಿ

ಯಾವ ಸಮಯದಲ್ಲಿ ತೂಕವನ್ನು ಚೆಕ್‌ ಮಾಡಬೇಕು ಅನ್ನೋದನ್ನು ಸರಿಯಾಗಿ ತಿಳ್ಕೊಳೋದು ಮುಖ್ಯ. ಖಾಲಿಹೊಟ್ಟೆಯಲ್ಲಿ ಕಾಣುವ ತೂಕವೇ ಸರಿಯಾಗಿರುತ್ತದೆ. ಯಾವ ಸಮಯದಲ್ಲಿ ತೂಕವನ್ನು ನೋಡ್ಬೇಕು? ಯಾವಾಗ ನೋಡಬಾರದು? ಇಲ್ಲಿದೆ ಡೀಟೇಲ್ಸ್‌.. ಇನ್ನೂ ಬಾತ್‌ರೂಮ್‌ ಹೋಗಿ ಮಲವಿಸರ್ಜನೆ ಮಾಡಿಲ್ಲ ಎಂದಾದರೆ ಆಗ ತೂಕ ಚೆಕ್‌ ಮಾಡಬೇಡಿ. ವಾಶ್‌ರೂಮ್‌ಗೆ ಹೋಗಿ ಬಂದ ನಂತರ ಚೆಕ್‌ ಮಾಡಿದ್ರೆ ಸರಿಯಾದ ತೂಕ ಕಾಣಸಿಗುತ್ತದೆ. ಹಿಂದಿನ ದಿನ ಜಾಸ್ತಿ ನೀರು ಕುಡಿದಿಲ್ಲ ಎಂದಾದರೆ ತೂಕ ಚೆಕ್‌ ಮಾಡಬೇಡಿ. ಇದು ಹೆಚ್ಚು ತೂಕ ಇದೆ ಎಂದು ತೋರಿಸುತ್ತದೆ. […] The post WEIGHT LOSS | ಯಾವ ಟೈಮ್‌ ಆದ್ರೂ ಒಕೆ ಆದರೆ ಈ ಸಮಯದಲ್ಲಿ ಮಾತ್ರ ತೂಕ ನೋಡ್ಕೊಂಡು ಬೇಜಾರಾಗ್ಬೇಡಿ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.