Filters

Channels
Topics
Other Filters

ತಿರುಪತಿ ಲಡ್ಡುಗೆ ನಂದಿನಿ ತುಪ್ಪ: ಬಮುಲ್–ಟಿಟಿಡಿ ಮಧ್ಯೆ ನಡೆಯಿತು ಹೊಸ ಒಪ್ಪಂದ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ನಂದಿನಿ ಬ್ರ್ಯಾಂಡ್ ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮುಲ್) ತಿರುಮಲ ತಿರುಪತಿ ದೇವಸ್ಥಾನಗಳಿಗೆ (ಟಿಟಿಡಿ) ಲಡ್ಡು ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನು ಪೂರೈಸುವ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದಡಿ ಮುಂದಿನ ಆರು ತಿಂಗಳಲ್ಲಿ ಸುಮಾರು 2 ಲಕ್ಷ ಕೆಜಿ ತುಪ್ಪ ಪೂರೈಕೆ ಮಾಡಲಾಗುತ್ತದೆ. ಪ್ರತಿದಿನ ಸುಮಾರು 11.5 ರಿಂದ 12 ಟನ್ ನಂದಿನಿ ತುಪ್ಪ ತಿರುಪತಿಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು […] The post ತಿರುಪತಿ ಲಡ್ಡುಗೆ ನಂದಿನಿ ತುಪ್ಪ: ಬಮುಲ್–ಟಿಟಿಡಿ ಮಧ್ಯೆ ನಡೆಯಿತು ಹೊಸ ಒಪ್ಪಂದ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಟಾಕ್ಸಿಕ್ ಮತ್ತೆ ಪೋಸ್ಟ್‌ಪೋನ್..ಜೂ-4ಕ್ಕಿಲ್ಲ ರಿಲೀಸ್

ರಾಕಿಂಗ್ ಸ್ಟಾರ್ ಟಾಕ್ಸಿಕ್‌‌ನ ಕಣ್ತುಂಬಿಕೊಳ್ಳೋಕೆ ಕಾತರದಿಂದ ಕಾಯ್ತಿದ್ದ ಫ್ಯಾನ್ಸ್ ಹಾಗೂ ಚಿತ್ರಪ್ರೇಮಿಗಳಿಗೆ ಯಶ್ ಮತ್ತೊಮ್ಮೆ ಶಾಕ್ ನೀಡಿದ್ದಾರೆ. ಯೆಸ್.. ಒನ್ಸ್ ಅಗೈನ್ ಪೋಸ್ಟ್‌ಪೋನ್ ಆಗಿದೆ ಟಾಕ್ಸಿಕ್ ರಿಲೀಸ್. ಹಾಗಾದ್ರೆ ಜೂನ್ 4ಕ್ಕೆ ಬರ್ತಿಲ್ವಾ ಟಾಕ್ಸಿಕ್ ಅಂದ್ರೆ ನೋ ವೇ.. ಚಾನ್ಸೇ ಇಲ್ಲ. ಅದಕ್ಕೆ ಸೆಲ್ಫ್ ಮೇಡ್ ಶಹಜಾದ ಕೊಟ್ಟ ಉತ್ತರ ಏನು..? ಮತ್ತೆ ಮುಂದೂಡಿದ್ಯಾಕೆ ಅನ್ನೋ ಕ್ಯೂರಿಯಾಸಿಟಿಗೆ ಈ ಸ್ಟೋರಿ ನೋಡಿ. ಟಾಕ್ಸಿಕ್ ಮತ್ತೆ ಪೋಸ್ಟ್‌ಪೋನ್.. ಜೂ-4ಕ್ಕಿಲ್ಲ ರಿಲೀಸ್ ಫ್ಯಾನ್ಸ್‌ಗೆ ಭಾರೀ ನಿರಾಸೆ.. ಪತ್ರ ಬರೆದ ರಾಕಿಂಗ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SHOCKING | ಮಾಗಡಿ ಕೆರೆಯಲ್ಲಿ ತೇಲುತ್ತಿತ್ತು ಕಂದಮ್ಮನ ಮೃತದೇಹ, ಬೆಚ್ಚಿಬಿದ್ದ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನ ಬನವಾಡಿ ಕೆರೆಯಲ್ಲಿ ಮೂರು ವರ್ಷದ ಮಗುವಿನ ಮೃತದೇಹವೊಂದು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುದೂರು ಪೊಲೀಸ್‌ ವ್ಯಾಪ್ತಿಯ ಬಸವಣ್ಣ ದೇಗುಲದ ಬಳಿಯ ಕೆರೆಯಲ್ಲಿ ಮಗುವಿನ ಮೃತದೇಹ ಕಾಣಿಸಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಸುಮಾರು ಮೂರು ತಿಂಗಳ ಮಗು ಇದಾಗಿದೆ. ಗ್ರಾಮ ಪಂಚಾಯತಿ ಸದಸ್ಯರೊಬ್ಬರು ಮೃತದೇಹ ತೇಲುತ್ತಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿ ಅನ್ವಯ ಮಗು ಸತ್ತು ಎರಡು ತಿಂಗಳಾಗಿದೆ. ಸದ್ಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ನಿಖರ ಕಾರಣ ತಿಳಿಯಲಿದೆ. ಮಗುವಿನ […] The post SHOCKING | ಮಾಗಡಿ ಕೆರೆಯಲ್ಲಿ ತೇಲುತ್ತಿತ್ತು ಕಂದಮ್ಮನ ಮೃತದೇಹ, ಬೆಚ್ಚಿಬಿದ್ದ ಜನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಪಶ್ಚಿಮ ಬಂಗಾಳದಲ್ಲಿ ‘ಇವಿಎಂ’ ಬಟನ್‌ಗೆ ಟೇಪ್ ಹಚ್ಚಿ ಮತದಾನಕ್ಕೆ ಅಡ್ಡಿ: ವಿಡಿಯೋ ವೈರಲ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಗಂಭೀರ ಅಕ್ರಮ ಆರೋಪಗಳು ಕೇಳಿಬಂದಿದೆ. ಡೈಮಂಡ್ ಹಾರ್ಬರ್ ಕ್ಷೇತ್ರದ ಫಾಲ್ಟಾ ಪ್ರದೇಶದಲ್ಲಿ ಚುನಾವಣಾ ಅಕ್ರಮ ವರದಿಯಾಗಿದೆ. ಹಲವಾರು ಮತಗಟ್ಟೆಗಳಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪರವಾಗಿ ಜಹಾಂಗೀರ್ ಖಾನ್ ಸ್ಪರ್ಧಿಸುತ್ತಿರುವ ಈ ಕ್ಷೇತ್ರದಲ್ಲಿ, ಎಲೆಕ್ಟ್ರಾನಿಕ್ ಮತಯಂತ್ರದ (ಇವಿಎಂ) ಬಟನ್‌ಗಳನ್ನು ಸೆಲ್ಲೋ ಟೇಪ್ ನಿಂದ ಮುಚ್ಚಲಾಗಿದೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ತೀವ್ರ ಆರೋಪ ಮಾಡಿದೆ. ಏನಿದು ಆರೋಪ? ಬಿಜೆಪಿ ಪಕ್ಷದ ಆರೋಪ ಪ್ರಕಾರ, ಕೆಲವು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ. ಇಂದು 142 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು,  ಮಧ್ಯಾಹ್ನ 1 ಗಂಟೆ ವೇಳೆಗೆ ಶೇ 61.11 ರಷ್ಟು ವೋಟಿಂಗ್ ಆಗಿದೆ. ಹಲವೆಡೆ ಗದ್ದಲ, ಗಲಾಟೆ ನಡುವೆ ಮತದಾನ ಬಿರುಸಿನಿಂದ ನಡೆಯುತ್ತಿದೆ. ಬೆಳಿಗ್ಗೆ 7 ರಿಂದ ಮತದಾನ ಪ್ರಾರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಏಪ್ರಿಲ್ 9 ರಂದು ಮೊದಲ ಹಂತದ ಮತದಾನವಾಗಿತ್ತು. ಅಂದು […] The post ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Fitness Formula | ಸಿಕ್ಸ್ ಪ್ಯಾಕ್ ಬೇಡ… ಹೆಲ್ದಿ ಬಾಡಿ ಸಾಕು ಅನ್ನೋರು ಈ ಸ್ಟೋರಿ ಓದಿ

ಇತ್ತೀಚೆಗೆ ಫಿಟ್ನೆಸ್ ಅಂದ್ರೆ ತಕ್ಷಣ ಸಿಕ್ಸ್ ಪ್ಯಾಕ್, ಮಸಲ್ ಬಾಡಿ ಅಂತ ಜನ ಯೋಚಿಸ್ತಾರೆ. ಆದರೆ ನಿಜವಾದ ಫಿಟ್ನೆಸ್ ಅಂದ್ರೆ ಕನ್ನಡಿ ಮುಂದೆ ಕಾಣೋ ರೂಪ ಅಲ್ಲ, ಒಳಗಿಂದ ಆರೋಗ್ಯಕರವಾಗಿ ಕೆಲಸ ಮಾಡೋ ದೇಹ. ಸಿಕ್ಸ್ ಪ್ಯಾಕ್ ಇರೋದೇ ಫಿಟ್ನೆಸ್ ಅಲ್ಲ, ಆದರೆ ದೇಹ ಸರಿಯಾಗಿ ಕೆಲಸ ಮಾಡೋದೇ ನಿಜವಾದ ಫಿಟ್ನೆಸ್. ಫಿಟ್ ಬಾಡಿ ಅಂದ್ರೆ ಏನು?ಫಿಟ್ ಬಾಡಿ ಅಂದ್ರೆ ಸುಲಭವಾಗಿ ಉಸಿರಾಡೋ ಶಕ್ತಿ, ದಿನಪೂರ್ತಿ ಎನರ್ಜಿ, ಸರಿಯಾದ ನಿದ್ರೆ ಮತ್ತು ಹಸಿವು-ಜೀರ್ಣಕ್ರಿಯೆ ಸರಿಯಾಗಿ ನಡೆಯೋ ಸ್ಥಿತಿ. […] The post Fitness Formula | ಸಿಕ್ಸ್ ಪ್ಯಾಕ್ ಬೇಡ… ಹೆಲ್ದಿ ಬಾಡಿ ಸಾಕು ಅನ್ನೋರು ಈ ಸ್ಟೋರಿ ಓದಿ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಈ ಘಟನೆ ಹಿಂದೆ ಯಾರಿದ್ದಾರೆ ಎಂದು ಗೊತ್ತಿದೆ, ಪ್ರೋ ಶರತ್​​ ಅನಂತ ಮೂರ್ತಿ

kuvempu University ಶಿವಮೊಗ್ಗ :  ಶಂಕರ ಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ  ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗದಲ್ಲಿ ಅಂಕಿತ ಅಮರ್​ : ಬಂಗಾರದ ಮಳಿಗೆ ಉದ್ಘಾಟನೆಗೆ ಬಂದ ನಟಿ!

ಇಂದು ಶಿವಮೊಗ್ಗದ ಬಂಗಾರದ ಮಳಿಗೆಯೊಂದರ ಉದ್ಘಾಟನೆಗೆ ಆಗಮಿಸಿದ್ದ ನಟಿ ಗಾಯಕಿ ಅಂಕಿತ ಅಮರ್​ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮದುವೆಯಾಗಲು ಯುವತಿ ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹ*ತ್ಯೆ

ಹಾಸನ : ವಾಹವಾಗಲು ಯುವತಿ ಸಿಗದ ಹಿನ್ನೆಲೆಯಲ್ಲಿ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಬೇಲೂರು ಪಟ್ಟಣದ ವಿಷ್ಣು ಸಮುದ್ರ ಕೆರೆಯ ಪಕ್ಕದಲ್ಲಿರುವ ಕಲ್ಯಾಣಿಯಲ್ಲಿ ನಡೆದಿದೆ. ಮೃತ ಯುವಕನನ್ನು ವಿನಯ್ (35) ಎಂದು ಗುರುತಿಸಲಾಗಿದೆ. ಆತ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ತಾಲ್ಲೂಕಿನ ಗುಡ್ದೂರು ಗ್ರಾಮದ ನಿವಾಸಿಯಾಗಿದ್ದು, ಕಳೆದ ಹತ್ತು ವರ್ಷಗಳಿಂದ ಬೇಲೂರು ಪಟ್ಟಣದ ಶಂಕರದೇವರ ಪೇಟೆಯಲ್ಲಿ ವಾಸಿಸುತ್ತಿದ್ದನು. ವಿನಯ್ ಪದವಿ ಶಿಕ್ಷಣ ಪಡೆದಿದ್ದು, ಸ್ಥಳೀಯವಾಗಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದನು. ವಿನಯ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೊರೋನಾ ಸಮಯದಲ್ಲೇ ಪೂಜಾ ದತ್ತಾಗೆ ಮದುವೆಯಾಗಿತ್ತು, ಗಂಡ ಸತ್ತುಹೋಗಿದ್ರು ಎಂದ ಟೆಕ್ಕಿ ತಂದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನಲ್ಲಿ ಜಾರ್ಖಂಡ್‌ ಮೂಲದ ಪೂಜಾ ದತ್ತ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಕೇಸ್‌ನ ಆಳಕ್ಕೆ ಇಳಿದಿರುವ ಪೊಲೀಸರು ಸ್ಫೋಟಕ ಮಾಹಿತಿಯನ್ನು ಕಲೆಹಾಕಿದ್ದಾರೆ. ಆಡುಗೋಡಿ ಪೊಲೀಸರ ತನಿಖೆಯಲ್ಲಿ ಪೂಜಾ ಮಾನಸಿಕ ಖಿನ್ನತೆಗೆ, ರೂಮಿನಲ್ಲಿದ್ದ ವಿಚಿತ್ರ ನೋಟ್ಸ್‌ ಹಾಗೂ ಫೋಟೊಗಳಿಗೆ ಉತ್ತರ ಸಿಕ್ಕಿದೆ. ಕೊರೋನಾ ಬಂದ ಸಮಯದಲ್ಲಿ ಮಗಳಿಗೆ ಮದುವೆಯಾಗಿತ್ತು. ಸ್ವಲ್ಪ ಸಮಯದ ನಂತರ ಕೊರೋನಾ ಕಾಲದಲ್ಲೇ ಅವಳ ಪತಿ ತೀರಿಕೊಂಡ್ರು. ಅವಳು ಇದನ್ನು ತುಂಬಾ ಮನಸ್ಸಿಗೆ ಹಚ್ಚಿಕೊಂಡಿದ್ದಳು. ಗಂಡ ಸತ್ತ ಬಳಿಕ ಯಾರ […] The post ಕೊರೋನಾ ಸಮಯದಲ್ಲೇ ಪೂಜಾ ದತ್ತಾಗೆ ಮದುವೆಯಾಗಿತ್ತು, ಗಂಡ ಸತ್ತುಹೋಗಿದ್ರು ಎಂದ ಟೆಕ್ಕಿ ತಂದೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ರಾಜ್ಯದಲ್ಲಿ ರಣಭೀಕರ ಬಿಸಿಲು: ವಿಜಯಪುರದಲ್ಲಿ ಉರಿ ಬಿಸಿಲಿಗೆ ಓರ್ವ ಬಾಲಕ ಬಲಿ

ವಿಜಯಪುರ: ಕರ್ನಾಟಕ ರಾಜ್ಯವು ಭೀಕರ ಬೇಸಿಗೆ ತಾಪಕ್ಕೆ ತತ್ತರಿಸುತ್ತಿದ್ದು, ಉರಿ ಬಿಸಿಲಿನ ಪರಿಣಾಮ ಈಗ ಜೀವಹಾನಿಗೂ ಕಾರಣವಾಗುತ್ತಿದೆ. ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇದೀಗ ವಿಜಯಪುರ ಜಿಲ್ಲೆಯಲ್ಲಿ ತೀವ್ರ ತಾಪಮಾನಕ್ಕೆ (ಹೀಟ್ ಸ್ಟ್ರೋಕ್‌ಗೆ) 15 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ನಡೆದಿದೆ.  ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ 15 ವರ್ಷದ ಬಾಲಕ ಶ್ರೀಶೈಲ ಬಿರಾದಾರ ಬಿಸಿಲಿನ ಬೇಗೆಗೆ ಬಲಿಯಾದ ಘಟನೆ ನಡೆದಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಒಳಮೀಸಲಾತಿ ಅಧಿಸೂಚನೆ ಪ್ರಕಟಿಸಿದ ರಾಜ್ಯ ಸರ್ಕಾರ

ಪರಿಶಿಷ್ಟ ಜಾತಿಗೆ ಲಭ್ಯವಿರುವ ಶೇ 15 ಮೀಸಲಾತಿಯಲ್ಲಿ ಪ್ರವರ್ಗ A ಗೆ 5.25, ಪ್ರವರ್ಗ Bಗೆ 5.25 ಮತ್ತು ಪ್ರವರ್ಗ Cಗೆ 4.50 ಪ್ರಮಾಣದಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಇಂದು (ಮಂಗಳವಾರ ಏ.28) ಆದೇಶ ಹೊರಡಿಸಿದೆ. ಅಷ್ಟೇ ಅಲ್ಲ, ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ 56,432 ಹುದ್ದೆಗಳ ನೇರ ನೇಮಕಾತಿಗೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆ ನೀಡಲಾಗಿದೆ. ಪ್ರವರ್ಗ C ಗೆ ಲಭ್ಯವಾಗುವ ಹುದ್ದೆಗಳಲ್ಲಿ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶಾತಿ ಸೀಟುಗಳಲ್ಲಿ […] The post ಒಳಮೀಸಲಾತಿ ಅಧಿಸೂಚನೆ ಪ್ರಕಟಿಸಿದ ರಾಜ್ಯ ಸರ್ಕಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶ್ರೀ ಕೃಷ್ಣ ಮಠ: ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಗೆ ಚಾಲನೆ

ಉಡುಪಿ, ಏ.29: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಹಾಗೂ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರುಗಳ ಸಮ್ಮುಖದಲ್ಲಿ ರಥಬೀದಿ ರಾಜಾಂಗಣ ರಾಜಮಾರ್ಗದಲ್ಲಿ ನೂತನವಾಗಿ ನವೀಕರಿಸಲಾದ ಶ್ರೀ ಕೃಷ್ಣ ದರ್ಶನಕ್ಕಾಗಿ ಸರತಿ ಸಾಲು ವ್ಯವಸ್ಥೆ ಮತ್ತು […] The post ಶ್ರೀ ಕೃಷ್ಣ ಮಠ: ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಗೆ ಚಾಲನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭ್ರೂಣಲಿಂಗ ಪತ್ತೆ ಪ್ರಕರಣ | ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರ ಅರೆಸ್ಟ್ ; ಸರ್ಕಾರಿ ವೈದ್ಯೆ ನಾಪತ್ತೆ

ಹೆಣ್ಣು ಭ್ರೂಣ ಹತ್ಯೆಯಲ್ಲಿ ಈಗಾಗಲೇ ರಾಜ್ಯದಲ್ಲಿ ಮಂಡ್ಯ ಜಿಲ್ಲೆಯು ಕುಖ್ಯಾತಿ ಪಡೆದಿದೆ. ಈಗಲೂ ಇಂತಹದ್ದೇ ಪ್ರಕರಣಗಳು ಇನ್ನೂ ಜೀವಂತವಾಗಿರುವುದು ಮತ್ತೇ ಬೆಳಕಿಗೆ ಬಂದಿದೆ. ಕೆ.ಆರ್.ಪೇಟೆಯಲ್ಲಿ ಭ್ರೂಣಲಿಂಗ ಪತ್ತೆಗಾಗಿ 31 ಬಾಲಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡಿರುವ ಆರೋಪದ ಮೇರೆಗೆ ಮೂವರು ವೈದ್ಯರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೆ.ಆ‌ರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ ಡಾ.ದಿವ್ಯಾ ಚೇತನ, ನಾವಿ ಡಯಾಗ್ನಸ್ಟಿಕ್ ಸೆಂಟರ್ ಡಾ.ಹರ್ಷಿತ್ ಮತ್ತು ಕುಶಾಲ್ ಡಯಾಗ್ನಸ್ಟಿಕ್ ಸೆಂಟರ್‌ನ ಡಾ.ಹರೀಶ್ ಬಂಧಿತ ವೈದ್ಯರು. ಕೆ.ಆರ್.ಪೇಟೆ ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗ […] The post ಭ್ರೂಣಲಿಂಗ ಪತ್ತೆ ಪ್ರಕರಣ | ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರ ಅರೆಸ್ಟ್ ; ಸರ್ಕಾರಿ ವೈದ್ಯೆ ನಾಪತ್ತೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಸೌಲಭ್ಯ: ಮೇಕ್‌ ಮೈ ಟ್ರಿಪ್‌ ಮೂಲಕ ಆನ್‌ಲೈನ್‌ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ!

ಬೆಂಗಳೂರು: ಕರ್ನಾಟಕದಿಂದ ಅಂತಾರಾಷ್ಟ್ರೀಯ ಪ್ರಯಾಣ ಬೆಳೆಸುವವರಿಗೆ ಹಾಗೂ ವಿದೇಶದಿಂದ ಮರಳುವವರಿಗೆ ಒಂದು ಭರ್ಜರಿ ಸಿಹಿಸುದ್ದಿ. ವಿಮಾನ ನಿಲ್ದಾಣಗಳಲ್ಲಿ ಶಾಪಿಂಗ್ ಮಾಡುವುದನ್ನು ಇನ್ನಷ್ಟು ಸುಲಭವಾಗಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ‘ಅದಾನಿ ಏರ್‌ಪೋರ್ಟ್ ಹೋಲ್ಡಿಂಗ್ಸ್ ಲಿ.’ (ಎಎಎಚ್‌ಎಲ್‌) ಮತ್ತು ಪ್ರಮುಖ ಆನ್‌ಲೈನ್ ಟ್ರಾವೆಲ್ ಕಂಪನಿ ‘ಮೇಕ್‌ ಮೈ ಟ್ರಿಪ್’ ಹೊಸ ಒಪ್ಪಂದವೊಂದನ್ನು ಮಾಡಿಕೊಂಡಿವೆ. ಈ ಪಾಲುದಾರಿಕೆಯ ಅಡಿಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ‘ಆನ್‌ಲೈನ್ ಡ್ಯೂಟಿ-ಫ್ರೀ ಪ್ರೀ-ಬುಕಿಂಗ್’ ಸೇವೆಯನ್ನು ಆರಂಭಿಸಲಾಗಿದೆ. ಇದರ ಅಡಿಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.