Filters

Channels
Topics
Other Filters

ಕರ್ನಾಟಕದ ಹಲವೆಡೆ ಭಾರೀ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು, ಏಪ್ರಿಲ್ 29: ಬೇಸಿಗೆಯ ಉಷ್ಣತೆ ಮತ್ತು ಹೀಟ್ ವೇವ್‌ನಿಂದ ತತ್ತರಿಸಿದ್ದ ರಾಜ್ಯಕ್ಕೆ ಗುಡುಗು ಸಹಿತ ಮಳೆ ಹಾಗೂ ಆಲಿಕಲ್ಲು ಮಳೆಯ ಮುನ್ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಇಂದು ಹಾಗೂ ಮುಂದಿನ 2–3 ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಪ್ರದೇಶಗಳಲ್ಲಿ ಕಳೆದ ಹಲವು ದಿನಗಳಿಂದ ಉಷ್ಣ ಅಲೆಯ ಪರಿಣಾಮ ಜನಜೀವನ ಕಷ್ಟಕರವಾಗಿತ್ತು. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ತಾಪಮಾನ ಹೆಚ್ಚಾಗಿ ದಾಖಲಾಗಿತ್ತು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದ್ವಾದಶ ರಾಶಿಗಳು ಮತ್ತು ಇಂದಿನ ದಿನಭವಿಷ್ಯ ಹಾಗೂ ಪಂಚಾಂಗದ ವಿವರ! ಈ ರಾಶಿಗಳಿಗೆ ಇಂದು ಅದೃಷ್ಟ

ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು ಹಾಗೂ ವೈಶಾಖ ಮಾಸ ಶುಕ್ಲ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪಶ್ಚಿಮ ಬಂಗಾಳದಲ್ಲಿ ಇಂದು 2ನೇ ಹಂತದ ಚುನಾವಣೆ: ಟಿಎಂಸಿ-ಬಿಜೆಪಿ ನಡುವೆ ತೀವ್ರ ಪೈಪೋಟಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಬುಧವಾರ (ಏಪ್ರಿಲ್ 29, 2026) ನಡೆಯಲಿದೆ. ಒಟ್ಟು 142 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಭಾರತೀಯ ಚುನಾವಣಾ ಆಯೋಗವು ಈ ಹಂತವನ್ನು ಅತ್ಯಂತ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಸಿಆರ್‌ಪಿಎಫ್, ಎಸ್‌ಎಸ್‌ಬಿ, ಐಟಿಬಿಪಿ, ಆರ್‌ಪಿಎಫ್ ಹಾಗೂ ಸಿಐಎಸ್‌ಎಫ್ ಸೇರಿದಂತೆ ಕೇಂದ್ರ ಪಡೆಗಳ ಸಾವಿರಾರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟಾರೆ 3.5 ಲಕ್ಷಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಚುನಾವಣಾ ಕರ್ತವ್ಯದಲ್ಲಿ ತೊಡಗಿದ್ದಾರೆ. ಕೋಲ್ಕತ್ತಾ ನಗರದಲ್ಲೇ ಸುಮಾರು 35 ಸಾವಿರಕ್ಕೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೇಸಿಗೆಯಲ್ಲಿ ತ್ವಚೆಯ ತಾಜಾತನವನ್ನು ಕಾಪಾಡಲು ಕಲ್ಲಂಗಡಿ ಫೇಶಿಯಲ್ ಮಾಡಿ

CHITRADURGA NEWS | 29 APRIL 2026 ಬೇಸಿಗೆಯಲ್ಲಿ ಹೆಚ್ಚಾಗಿ ಸಿಗುವಂತಹ ಹಣ್ಣೆಂದರೆ ಅದು ಕಲ್ಲಂಗಡಿ ಹಣ್ಣು. ಕಲ್ಲಂಗಡಿ ನಿಮ್ಮ ದೇಹವನ್ನು ತಂಪಾಗಿಡುವುದಲ್ಲದೆ, ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ತರುವಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿದೆ. ನೀರಿನ ಜೊತೆಗೆ, ಇದು ವಿಟಮಿನ್ ಎ, ವಿಟಮಿನ್ ಸಿ ಮತ್ತು ಹಲವು ರೀತಿಯ ಆ್ಯಂಟಿ ಆಕ್ಸಿಡೆಂಟ್‍ಗಳನ್ನು ಹೊಂದಿರುತ್ತದೆ.  ಆದ್ದರಿಂದ ಇದು ದೇಹವನ್ನು ಹೈಡ್ರೀಕರಿಸುವುದರ ಜೊತೆಗೆ ತಾಜಾವಾಗಿರಿಸುತ್ತದೆ. ಇದರೊಂದಿಗೆ, ಚರ್ಮದ ತಾಜಾತನವನ್ನು ಹೆಚ್ಚಿಸಲು ನೀವು ಕಲ್ಲಂಗಡಿಯನ್ನು ಸಹ ಬಳಸಬಹುದು. ಕಲ್ಲಂಗಡಿಯಿಂದ ತಯಾರಿಸಿದ ಫೇಶಿಯಲ್ ಚರ್ಮಕ್ಕೆ ಹಚ್ಚುವುದರಿಂದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೆಳ ಹೊಟ್ಟೆ ನೋವಿನ ಹಿಂದೆ ಇರುವ ಆರೋಗ್ಯ ಸಮಸ್ಯೆಗಳು..! ಇಲ್ಲಿದೆ ಸಂಪೂರ್ಣ ಮಾಹಿತಿ

ಮಹಿಳೆಯರಲ್ಲಿ ಕೆಳ ಹೊಟ್ಟೆ ಭಾಗದಲ್ಲಿ ನೋವು ಕಾಣಿಸಿಕೊಳ್ಳುವುದು ಸಾಮಾನ್ಯವಾದ ಸಮಸ್ಯೆಯಾಗಿ ಕಂಡುಬರುತ್ತದೆ. ವಿಶೇಷವಾಗಿ ಮಾಸಿಕ ಚಕ್ರದ (Periods) ಸಮಯದಲ್ಲಿ ಹೊಟ್ಟೆ ನೋವು, ಕ್ರ್ಯಾಂಪ್‌ಗಳು ಉಂಟಾಗುವುದು ಸಹಜ. ಆದರೆ ಪೀರಿಯಡ್ಸ್ ಇಲ್ಲದ ಸಮಯದಲ್ಲೂ ನಿರಂತರವಾಗಿ ಅಥವಾ ಪದೇಪದೇ ಕೆಳಹೊಟ್ಟೆ ನೋವು ಕಾಣಿಸಿಕೊಂಡರೆ ಅದನ್ನು ಲಘುವಾಗಿ ತೆಗೆದುಕೊಳ್ಳುವುದು ಅಪಾಯಕಾರಿ ಎಂದು ವೈದ್ಯಕೀಯ ತಜ್ಞರು ಎಚ್ಚರಿಸುತ್ತಾರೆ. ಕೆಳ ಹೊಟ್ಟೆ ನೋವು ಕೆಲವೊಮ್ಮೆ ಸಣ್ಣ ಆರೋಗ್ಯ ಸಮಸ್ಯೆಯಾಗಿರಬಹುದು, ಆದರೆ ಕೆಲವು ಸಂದರ್ಭಗಳಲ್ಲಿ ಅದು ಗಂಭೀರ ಕಾಯಿಲೆಗಳ ಆರಂಭಿಕ ಲಕ್ಷಣವಾಗಿರಬಹುದು. ಆದ್ದರಿಂದ ನೋವಿನ ಸ್ವರೂಪ, […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ದಿನ ಭವಿಷ್ಯ | ಏಪ್ರಿಲ್ 29 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣ ಬೇಡ, ಅರೋಗ್ಯದಲ್ಲಿ ಎಚ್ಚರ

CHITRADURGA NEWS | 29 April 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಬಂಧುಗಳೊಂದಿಗೆ ಮಾತಿನ ಭೇದಗಳು ಉಂಟಾಗುತ್ತವೆ. ಸ್ವಲ್ಪ ಅನಾರೋಗ್ಯ ಸಮಸ್ಯೆಗಳು ಕಾಣಿಸಬಹುದು. ಹೆಚ್ಚಿನ ವೆಚ್ಚ ಮತ್ತು ಪ್ರಯತ್ನ ಇದ್ದರೂ ಕೆಲಸಗಳು ಪೂರ್ಣಗೊಳ್ಳುವುದರಲ್ಲಿ ವಿಳಂಬವಾಗುತ್ತದೆ. ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ. ಸ್ಥಿರಾಸ್ತಿ ಒಪ್ಪಂದಗಳಲ್ಲಿ ಅಡಚಣೆಗಳು ತಪ್ಪುವುದಿಲ್ಲ. ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲಕರ ಪರಿಸ್ಥಿತಿಗಳು ಉಂಟಾಗುತ್ತವೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಬಿಳಿ ವೃಷಭ: (ಇ, ಓ, ಎ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೇವಲ 210 ರೂಪಾಯಿ ಉಳಿಸಿ, ನಿವೃತ್ತಿಯ ನಂತರ ಪಡೆಯಿರಿ ₹5,000 ಪಿಂಚಣಿ! ಅಟಲ್ ಪೆನ್ಷನ್ ಯೋಜನೆ ಬಗ್ಗೆ ಗೊತ್ತೇ?

ಅಟಲ್ ಪೆನ್ಷನ್ ಯೋಜನೆ: ಇಂದಿನ ಕಾಲದಲ್ಲಿ ನಿವೃತ್ತಿಯ ನಂತರದ ಜೀವನಕ್ಕೆ ಆರ್ಥಿಕ ಭದ್ರತೆ ಬಹಳ ಮುಖ್ಯ. ವಯಸ್ಸಾದ ಮೇಲೆ ಯಾರ ಮುಂದೆಯೂ ಕೈಚಾಚದೆ ಗೌರವಯುತವಾಗಿ ಬದುಕಲು ಕೇಂದ್ರ ಸರ್ಕಾರದ ‘ಅಟಲ್ ಪೆನ್ಷನ್ ಯೋಜನೆ’ (APY) ಒಂದು ಉತ್ತಮ ಮಾರ್ಗವಾಗಿದೆ. 18 ರಿಂದ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Chanakya Niti: ನಿಮ್ಮ ಈ 5 ಅಭ್ಯಾಸಗಳೇ ನಿಮ್ಮನ್ನು ಒಂಟಿಯಾಗಿಸುತ್ತವೆ! ಚಾಣಕ್ಯರು ಹೇಳಿದ ಆ ಎಚ್ಚರಿಕೆಯ ಮಾತುಗಳಿವು…

Chanakya Niti: ಜೀವನದಲ್ಲಿ ಯಶಸ್ಸು ಮತ್ತು ಸಂತೋಷ ಎಂಬುದು ಕೇವಲ ನಮ್ಮ ಅದೃಷ್ಟದ ಮೇಲೆ ಅವಲಂಬಿತವಾಗಿಲ್ಲ, ಬದಲಾಗಿ ನಮ್ಮ ದೈನಂದಿನ ಅಭ್ಯಾಸಗಳ ಮೇಲೆ ನಿಂತಿದೆ ಎಂದು ಆಚಾರ್ಯ ಚಾಣಕ್ಯರು ಪ್ರತಿಪಾದಿಸಿದ್ದಾರೆ. ಚಾಣಕ್ಯ ನೀತಿಯ ಪ್ರಕಾರ, ಮನುಷ್ಯನ ಕೆಲವು ನಡವಳಿಕೆಗಳು ಅವನನ್ನು ಸಮಾಜದಿಂದ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬುಧವಾರದ ರಾಶಿ ಭವಿಷ್ಯ 29 ಏಪ್ರಿಲ್ 2026

ನೀವು ಈ ರಾಶಿಯವರ ಜೊತೆ ಮದುವೆಯಾದರೆ ನಿಮ್ಮ ಬಾಳು ಬಲು ಸುಂದರ, ಬುಧವಾರದ ರಾಶಿ ಭವಿಷ್ಯ 29 ಏಪ್ರಿಲ್ 2026 ಸೂರ್ಯೋದಯ – 5:55 ಬೆ. ಸೂರ್ಯಾಸ್ತ – 6:32 ಸಂಜೆ. ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ತ್ರಯೋದಶಿ ನಕ್ಷತ್ರ – ಹಸ್ತ ಯೋಗ – ಹರ್ಷಣ ಕರಣ – ಕೌಲವ ರಾಹು ಕಾಲ – 12:00 ದಿಂದ […] The post ಬುಧವಾರದ ರಾಶಿ ಭವಿಷ್ಯ 29 ಏಪ್ರಿಲ್ 2026 first appeared on Dvgsuddi Kannada | online news portal | Kannada news online. ಜ್ಯೋತಿಷ್ಯ ವಿಷಯಗಳು ದಿನನಿತ್ಯದ ಜೀವನದ ನಿರ್ಧಾರಗಳಲ್ಲಿ ಹಲವರಿಗೆ ಮಾರ್ಗದರ್ಶನ ನೀಡುತ್ತವೆ.

ಜಿಮ್ ಸೇರಿದ ಪತ್ನಿ..! ಹೆಂಡ್ತಿ ಸುಂದರವಾಗಿರೋದನ್ನು ಸಹಿಸದ ಪತಿಯಿಂದಲೇ ಬರ್ಬರ ಹ*ತ್ಯೆ

ಇಂದಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸಾಮಾನ್ಯ. ಆದರೆ, ಫಿಟ್ ಆಗಿರಲು ಜಿಮ್ ಸೇರಿದ ಪತ್ನಿಯ ನಿರ್ಧಾರವೇ ಆಕೆಯ ಸಾವಿಗೆ ಕಾರಣವಾದ ದಾರುಣ ಘಟನೆಯೊಂದು ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಪತ್ನಿ ಸುಂದರವಾಗಿ ಕಾಣುವುದನ್ನು ಸಹಿಸದ ಪತಿ, ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿ ವಿಕೃತಿ ಮೆರೆದಿದ್ದಾನೆ. ಜಿಮ್ ವಿಚಾರಕ್ಕೆ ಶುರುವಾದ ಕಿರಿಕ್ : ಮೊರಾದಾಬಾದ್‌ನ ಕತ್‌ಘರ್ ಪ್ರದೇಶದ ನಿವಾಸಿ, ಗುಜುರಿ ವ್ಯಾಪಾರಿ ಶೋಭಿತ್ ಗುಪ್ತಾ ಮತ್ತು ಪೂನಂ ಗುಪ್ತಾ ದಂಪತಿಗೆ ಮದುವೆಯಾಗಿ 10 ವರ್ಷಗಳಾಗಿತ್ತು. ಇತ್ತೀಚೆಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು

ಉಡುಪಿ, ಏ.28: ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನೆಯ ಬಿಲ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ವಂಡಾರು ಗ್ರಾಮದ ಮಾರ್ವಿ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಇದ್ದ ಸ್ಥಿತಿಯಲ್ಲಿಯೇ ಮೇ 14 ರಂದು ಬೆಳಗ್ಗೆ 11.30 ಕ್ಕೆ ಮಾರ್ವಿ ಅಂಗನವಾಡಿ ಕೇಂದ್ರದಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ಹೆಚ್ಚಿನ ವಿವರಗಳಿಗೆ ಹಾಗೂ ಷರತ್ತುಗಳಿಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಬ್ರಹ್ಮಾವರ ದೂ.ಸಂಖ್ಯೆ: 0820-2562244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಪ್ರಕಟಣ ತಿಳಿಸಿದೆ. The post ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭಾರತೀಯ ರತ್ನಗಳ ಹಾಗೂ ಆಭರಣ ಸಂಸ್ಥೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ: ನಿರ್ಮಲಾ ಸೀತಾರಾಮನ್

ಉಡುಪಿ, ಏ.28: 2016 ರಲ್ಲಿ ಸಣ್ಣ ಆವರಣದಲ್ಲಿ ಹಿಂಜರಿಕೆಯೊಂದಿಗೆ ಆರಂಭವಾದ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯು ಹತ್ತು ವರ್ಷಗಳಲ್ಲಿ ಬೆಳೆದಿದ್ದು ಹಲವಾರು ಗ್ರಾಮೀಣ ಪ್ರತಿಭೆಗಳಿಗೆ ಉದ್ಯೋಗಾವಕಾಶಗಳನ್ನು ನೀಡಿದೆ ಎಂದು ಭಾರತ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಭಾರತೀಯ ರತ್ನಗಳ ಹಾಗೂ ಆಭರಣ ಸಂಸ್ಥೆಯ ನೂತನ ಕಚೇರಿಯ ಅನಾವರಣ ನಡೆಸಿ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಉದ್ಯಮ ನೇತೃತ್ವದ ಕೌಶಲ್ಯವು ಯುವಕರ ಜೀವನವನ್ನು ಹೇಗೆ ಪರಿವರ್ತಿಸುತ್ತದೆ ಮತ್ತು ಅವಕಾಶಗಳನ್ನು […] The post ಭಾರತೀಯ ರತ್ನಗಳ ಹಾಗೂ ಆಭರಣ ಸಂಸ್ಥೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ: ನಿರ್ಮಲಾ ಸೀತಾರಾಮನ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏಪ್ರಿಲ್ 29ರ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ : ರಾಹುಲ್ ಗಾಂಧಿ

ವಿಧಾನಸಭಾ ಚುನಾವಣೆಗಳ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ದೇಶದ ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆಯೇ? ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಹೇಳಿಕೆ ಇಂತಹದೊಂದು ಆತಂಕವನ್ನು ಸೃಷ್ಟಿಸಿದೆ. ಏಪ್ರಿಲ್ 29ರ ಅಂತಿಮ ಹಂತದ ಮತದಾನ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಗಗನಕ್ಕೇರಲಿವೆ ಎಂದು ಅವರು ಎಚ್ಚರಿಸಿದ್ದಾರೆ. ರಾಹುಲ್ ಗಾಂಧಿ ಅವರ ಗಂಭೀರ ಆರೋಪ: “ಚುನಾವಣಾ ಆಫರ್ ಮುಗಿದಿದೆ, ಹಣದುಬ್ಬರದ ಶಾಖ ಆರಂಭವಾಗಲಿದೆ” ಎಂದು ಎಕ್ಸ್ (X) ಜಾಲತಾಣದಲ್ಲಿ ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ. ಜಾಗತಿಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಂ.ಜಿ.ಎಂ. ಸಂಧ್ಯಾ ಕಾಲೇಜು: ಪೋಷಕರ ಸಭೆ

ಉಡುಪಿ, ಏ.28: ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪೋಷಕ-ಶಿಕ್ಷಕರ ಸಂಘದ ವತಿಯಿಂದ ಶನಿವಾರ ಕಾಲೇಜಿನ ಟಿ.ಎಂ.ಎ. ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿ ಪೋಷಕರ ಸಭೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳಾದ ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವನಿತಾ ಮಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ತಿಂಗಳ 30ರಂದು ನಿವೃತ್ತಿಗೊಳ್ಳಲಿರುವ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೋಷಕ-ಶಿಕ್ಷಕರ ಸಂಘದ ಅಧ್ಯಕ್ಷರಾದ ಎಂ.ಎನ್. ನಾಯಕ್ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದರು. […] The post ಎಂ.ಜಿ.ಎಂ. ಸಂಧ್ಯಾ ಕಾಲೇಜು: ಪೋಷಕರ ಸಭೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಈ ಪುಟ್ಟ ಬೀಜದಲ್ಲಿದೆ ಅದ್ಭುತ ಮ್ಯಾಜಿಕ್: ಕುಡಿಯೋ ಮುಂಚೆ ಇದರ ಆರೋಗ್ಯ ರಹಸ್ಯ ತಿಳಿದುಕೊಳ್ಳಿ

ಗಾತ್ರದಲ್ಲಿ ಚಿಕ್ಕದಾದರೂ ಆರೋಗ್ಯದ ವಿಚಾರದಲ್ಲಿ ದೊಡ್ಡ ಮ್ಯಾಜಿಕ್ ಮಾಡಬಲ್ಲುದು ಈ ಪುಟ್ಟ ಸಬ್ಜಾ ಬೀಜ. ನೀರಿನಲ್ಲಿ ನೆನೆಸಿದ ಕೆಲವೇ ನಿಮಿಷಗಳಲ್ಲಿ ಉಬ್ಬಿ ಜೆಲ್‌ನಂತೆ ಆಗುವ ಈ ಬೀಜ, ದೇಹಕ್ಕೆ ತಂಪು ನೀಡುವುದಷ್ಟೇ ಅಲ್ಲ, ಹಲವಾರು ಆರೋಗ್ಯ ಲಾಭಗಳನ್ನು ಕೂಡ ಒದಗಿಸುತ್ತದೆ. ಬೇಸಿಗೆಯಲ್ಲಿ ಇದರ ಸೇವನೆ ಇನ್ನಷ್ಟು ಪ್ರಯೋಜನಕಾರಿ. The post ಈ ಪುಟ್ಟ ಬೀಜದಲ್ಲಿದೆ ಅದ್ಭುತ ಮ್ಯಾಜಿಕ್: ಕುಡಿಯೋ ಮುಂಚೆ ಇದರ ಆರೋಗ್ಯ ರಹಸ್ಯ ತಿಳಿದುಕೊಳ್ಳಿ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.