Filters

Channels
Topics
Other Filters

ಸಂವಿಧಾನದ ಆಶಯಗಳು ಕಾರಂತರ ಕಾದಂಬರಿಗಳಲ್ಲಿ ಜೀವಂತ: ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ

ಮುಲ್ಕಿ, ಏ.28: ಸಂವಿಧಾನದ ಮೂಲ ಆಶಯಗಳಾದ ಧಾರ್ಮಿಕ ಹಕ್ಕು ಶೋಷಣೆಯ ವಿರುದ್ಧ ಹಕ್ಕು ಸಾಮಾಜಿಕ ನ್ಯಾಯ ಪರಿಸರ ಸಂರಕ್ಷಣೆಯ ಕುರಿತು ಕಾರಂತರು ತಮ್ಮ ಕಾದಂಬರಿಗಳಲ್ಲಿ ವಿವರಿಸುವ ಮೂಲಕ ಸಂವಿಧಾನದ ಆಶಯಗಳನ್ನು ವ್ಯಕ್ತಪಡಿಸಿದ್ದಾರೆ ಈ ಮೂಲಕ ಸಂವಿಧಾನದ ಕುರಿತು ಜನ ಸಾಮಾನ್ಯರು ಸೃಷ್ಟಿಸಿಕೊಂಡ ಅನೇಕ ಗೊಂದಗಳಿಗೆ ಕಾದಂಬರಿಗಳಲ್ಲಿ ಉತ್ತರ ದೊರಕಿಸಿಕೊಟ್ಟಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಹಾಗೂ ಸಂವಿಧಾನ ತಜ್ಞ ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ಹೇಳಿದರು. ಅವರು ಸೋಮವಾರ ಮುಲ್ಕಿಯ ವಿಜಯಾ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ […] The post ಸಂವಿಧಾನದ ಆಶಯಗಳು ಕಾರಂತರ ಕಾದಂಬರಿಗಳಲ್ಲಿ ಜೀವಂತ: ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪಂಜಾಬ್ ಗೆ ಪ್ರಭಸಿಮ್ರನ್, ಸ್ಟೋಯ್ನಿಸ್ ಬಲ: ರಾಜಸ್ಥಾನ್​ ಗೆಲುವಿಗೆ 223 ರನ್​ಗಳ ಟಾರ್ಗೆಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರಭಸಿಮ್ರನ್ ಸಿಂಗ್, ಮಾರ್ಕಸ್ ಸ್ಟೋಯ್ನಿಸ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 222 ರನ್​ಗಳ ಬೃಹತ್ ಮೊತ್ತ ಗಳಿಸಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದಿದ್ದ ಪಂಜಾಬ್ ಗೆ ಪ್ರಿಯಾಂಶ್ ಆರ್ಯ 3ನೇ ಓವರ್​​ನಲ್ಲಿ ನಿರಾಸೆ ಮೂಡಿಸಿದ್ದು, 29 ರನ್ ಗೆ ಔಟ್ ಆದರು. ನಂತರ ಬಂದ ಕೂಪರ್ ಕೊನೊಲಿ ಪ್ರಭಸಿಮ್ರನ್ ಸಿಂಗ್ ಜೊತೆ ಸೇರಿ 59 ರನ್​ಗಳ ಜೊತೆಯಾಟ ನೀಡಿದರು. ಕೊನೊಲಿ 30 […] The post ಪಂಜಾಬ್ ಗೆ ಪ್ರಭಸಿಮ್ರನ್, ಸ್ಟೋಯ್ನಿಸ್ ಬಲ: ರಾಜಸ್ಥಾನ್​ ಗೆಲುವಿಗೆ 223 ರನ್​ಗಳ ಟಾರ್ಗೆಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಉಡುಪಿ ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ, ಏ.28: ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅನಾಹುತದಿಂದ ಹಾನಿಗೀಡಾದ ಸ್ಥಳಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿದರು. ಸ್ಥಳದಲ್ಲಿಯೇ ತಹಶೀಲ್ದಾರ್ ಹಾಗೂ ನಗರಸಭೆಯ ಕಂದಾಯ ಅಧಿಕಾರಿಗಳಿಗೆ ಹಾನಿಯ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸುವಂತೆ ಸೂಚನೆ ನೀಡಿ, ಘಟನೆಯ ಬಗ್ಗೆ ಸ್ಥಳೀಯ ವರ್ತಕರಿಂದ ಮಾಹಿತಿ ಪಡೆದರು. ಉಡುಪಿಯ ನಗರದಲ್ಲಿ ಬಹುದೊಡ್ಡ ಅಗ್ನಿ ಅವಘಡ ನಡೆದಿದ್ದು, ಕೋಟ್ಯಾಂತರ ರೂಪಾಯಿ ಹಾನಿಯಾಗಿರುವ ಬಗ್ಗೆ ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ರಾಜ್ಯ […] The post ಉಡುಪಿ ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನೇಣಿಗೆ ಶರಣಾದ ಪತ್ನಿ, ಸೊರಬ ಬಿಜೆಪಿ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ಅರೆಸ್ಟ್! ಎಸ್​ಪಿ ನಿಖಿಲ್ ಬಿ ನೀಡಿದ್ರು ಸ್ಟೇಟ್ಮೆಂಟ್

ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಬಿಜೆಪಿ ಮುಖಂಡ ಹಾಗೂ ಪುರಸಭೆಯ ಮಾಜಿ ಅಧ್ಯಕ್ಷನ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಉಡುಪಿ ಜಿಲ್ಲಾ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನೆ; ಮಹಿಳಾ ಸಬಲೀಕರಣಕ್ಕೆ ಅಪರ ಅಭಿಯಾನ ನಿರ್ದೇಶಕರ ಕರೆ

ಉಡುಪಿ, ಏ.28: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಪರ ಅಭಿಯಾನ ನಿರ್ದೇಶಕರಾದ ಶ್ರೀನಿವಾಸ್ ಎಂ ಅವರು ಉಡುಪಿ ಜಿಲ್ಲಾ ಪಂಚಾಯತ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸಂಜೀವಿನಿ’ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಿಳೆಯರ ಆರ್ಥಿಕ ಸ್ವಾವಲಂಬನೆಯೇ ಅಭಿಯಾನದ ಮೂಲ ಉದ್ದೇಶವಾಗಿದ್ದು, ಜಿಲ್ಲೆಯಲ್ಲಿ ಹೊಸ ಸ್ವಸಹಾಯ ಸಂಘಗಳ ರಚನೆ ಹಾಗೂ ಸಂಜೀವಿನಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಪ್ರತಿ ತಾಲೂಕಿನಲ್ಲಿ ‘ಮಾಸಿಕ ಸಂತೆ’ ಆಯೋಜಿಸಬೇಕು ಎಂದು ಅವರು ನಿರ್ದೇಶನ ನೀಡಿದರು. ಜಿಲ್ಲೆಯ ವಿವಿಧ ಘಟಕಗಳಾದ ಬನ್ನಂಜೆ ಕ್ಲೌಡ್ ಕಿಚನ್, […] The post ಉಡುಪಿ ಜಿಲ್ಲಾ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನೆ; ಮಹಿಳಾ ಸಬಲೀಕರಣಕ್ಕೆ ಅಪರ ಅಭಿಯಾನ ನಿರ್ದೇಶಕರ ಕರೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪ್ರತಿಭಾ ಪ್ರದರ್ಶನ ವಿದ್ಯಾರ್ಥಿಗಳ ಭವಿಷ್ಯದ ಕಲಾ ಬದುಕಿಗೆ ಉತ್ತಮ ವೇದಿಕೆ: ಚೇತನ್ ನೈಲಾಡಿ

ಕುಂದಾಪುರ, ಏ.28: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರತಿಭಾ ಪ್ರದರ್ಶನ ‘ಸಂಭ್ರಮ’ದ ಉದ್ಘಾಟನೆ ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದ ತೆರೆದ ವೇದಿಕೆಯಲ್ಲಿ ನಡೆಯಿತು. ಕಲಾ ಚಿಗುರು ತಂಡದ ಸಂಸ್ಥಾಪಕ ಚೇತನ್ ನೈಲಾಡಿ ಪ್ರತಿಭಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಇಂತಹ ಪ್ರತಿಭಾ ಪ್ರದರ್ಶನ ವಿದ್ಯಾರ್ಥಿಗಳ ಭವಿಷ್ಯದ ಕಲಾ ಬದುಕಿಗೆ ಒಳ್ಳೆಯ ವೇದಿಕೆ. ಈ ಮೌಲ್ಯಪೂರ್ಣ ವೇದಿಕೆಯನ್ನು ವಿದ್ಯಾರ್ಥಿಗಳು ಚೆನ್ನಾಗಿ ಬಳಸಿಕೊಳ್ಳಿ ಎಂದರು. ಇದೇ ಸಂದರ್ಭ ಅವರು ಕುಂದಗನ್ನಡ […] The post ಪ್ರತಿಭಾ ಪ್ರದರ್ಶನ ವಿದ್ಯಾರ್ಥಿಗಳ ಭವಿಷ್ಯದ ಕಲಾ ಬದುಕಿಗೆ ಉತ್ತಮ ವೇದಿಕೆ: ಚೇತನ್ ನೈಲಾಡಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ವಿನಯ್ ಕುಲಕರ್ಣಿ: ಸಿಬಿಐಗೆ ನೊಟೀಸ್ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ನೀಡಿರುವುದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಹೈಕೋರ್ಟ್​ ಗೆ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್, ಸಿಬಿಐಗೆ ನೊಟೀಸ್ ಜಾರಿಗೊಳಿಸಿದೆ. ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್​ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೂ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು. ಈ ಹಿನ್ನೆಲೆ ಶಿಕ್ಷೆ ರದ್ದು ಮಾಡುವಂತೆ ಕೋರಿ ವಿನಯ್‌ ಕುಲಕರ್ಣಿ ಮತ್ತು ಚಂದ್ರಶೇಖರ್‌ ಇಂಡಿ ಸಲ್ಲಿಸಿರುವ ಮೇಲ್ಮನವಿಗಳನ್ನು ನ್ಯಾಯಮೂರ್ತಿಗಳಾದ […] The post ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ವಿನಯ್ ಕುಲಕರ್ಣಿ: ಸಿಬಿಐಗೆ ನೊಟೀಸ್ ಜಾರಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೊದಲ ತ್ರೈಮಾಸಿಕದಲ್ಲಿ 89 ಒಪ್ಪಂದ, ಬರೋಬ್ಬರಿ 823 ಮಿಲಿಯನ್ ಡಾಲರ್: ಸ್ಟಾರ್ಟ್‌ಅಪ್‌ ನಿಧಿ ಸಂಗ್ರಹದಲ್ಲಿ ಬೆಂಗಳೂರಿಗೆ ಅಗ್ರಸ್ಥಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಸ್ಟಾರ್ಟ್‌ಅಪ್ ಇಕೋ ಸಿಸ್ಟಮ್‌ಗಳಲ್ಲಿ ಬೆಂಗಳೂರು 2026ರ ಮೊದಲ ತ್ರೈಮಾಸಿಕದಲ್ಲಿ 89 ಒಪ್ಪಂದಗಳ ಮೂಲಕ 823 ಮಿಲಿಯನ್ ಡಾಲರ್ ನಿಧಿಯೊಂದಿಗೆ ತನ್ನ ನಾಯಕತ್ವವನ್ನು ಮುಂದುವರಿಸಿದೆ ಎಂದು ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನ ಸಾಧನೆಯನ್ನು ಭಾರತದ ಇತರ ಪ್ರಮುಖ ನಗರಗಳಿಗೆ ಹೋಲಿಸಿದರೆ, ದೆಹಲಿ 74 ಒಪ್ಪಂದಗಳಲ್ಲಿ 538 ಮಿಲಿಯನ್ ಡಾಲರ್ ಮತ್ತು ಮುಂಬೈ 34 ಒಪ್ಪಂದಗಳಲ್ಲಿ 402 ಮಿಲಿಯನ್ ಡಾಲರ್ ನಿಧಿಯನ್ನು ದಾಖಲಿಸಿವೆ. ಬೆಂಗಳೂರು ಇಂದು ಅಮೆರಿಕ, […] The post ಮೊದಲ ತ್ರೈಮಾಸಿಕದಲ್ಲಿ 89 ಒಪ್ಪಂದ, ಬರೋಬ್ಬರಿ 823 ಮಿಲಿಯನ್ ಡಾಲರ್: ಸ್ಟಾರ್ಟ್‌ಅಪ್‌ ನಿಧಿ ಸಂಗ್ರಹದಲ್ಲಿ ಬೆಂಗಳೂರಿಗೆ ಅಗ್ರಸ್ಥಾನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

2047ರೊಳಗೆ ಭಾರತವನ್ನು ಸಮೃದ್ಧ, ಶಕ್ತಿಶಾಲಿ ರಾಷ್ಟ್ರವನ್ನಾಗಿ ರೂಪಿಸೋಣ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಹೊಸ ದಿಗಂತ ವರದಿ,ಮಂಗಳೂರು: ಕಳೆದ ಒಂದು ದಶಕದಲ್ಲಿ ಭಾರತವು ಆರ್ಥಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟರು. ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಸಭಾಂಗಣದಲ್ಲಿ ಮಂಗಳವಾರ ನಡೆದ ನಿಟ್ಟೆ ಡಾ.ಎನ್.ವಿನಯ ಹೆಗ್ಡೆ ಉಪನ್ಯಾಸ ಕಾರ್ಯಕ್ರಮದಲ್ಲಿ ‘ವಿಕಸಿತ ಭಾರತ-2047ರ ದೃಷ್ಟಿಕೋನ’ ಎಂಬ ವಿಷಯದ ಕುರಿತಾಗಿ ಅವರು ಉಪನ್ಯಾಸ ನೀಡಿದರು. ವಿಕಸಿತ ಭಾರತ ಎಂಬುದು ಬಹು ದೂರದ ಗುರಿಯಲ್ಲ, ಇನ್ನು ಎರಡು ದಶಕಗಳಲ್ಲೇ ಸಾಧಿಸಬೇಕಾದ ಮಹತ್ವದ […] The post 2047ರೊಳಗೆ ಭಾರತವನ್ನು ಸಮೃದ್ಧ, ಶಕ್ತಿಶಾಲಿ ರಾಷ್ಟ್ರವನ್ನಾಗಿ ರೂಪಿಸೋಣ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೊಡಗಿನಲ್ಲಿ ಬ್ಯಾರಿ ಸಮುದಾಯ ಭವನ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ: ಜಾಗ ಗುರುತಿಸಲು ಯು.ಟಿ. ಖಾದರ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಡಗು ಜಿಲ್ಲೆಯಲ್ಲಿ ಬ್ಯಾರಿ ಸಮುದಾಯ ಭವನ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಸೂಕ್ತ ಜಾಗ ಗುರುತಿಸುವಂತೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ತಿಳಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಗು ಬ್ಯಾರೀಸ್ ವೆಲ್‌ಫೇರ್ ಟ್ರಸ್ಟ್ ಮಡಿಕೇರಿ ಇವರ ಸಹಯೋಗದಲ್ಲಿ ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಬ್ಯಾರಿ ಪ್ರಥಮ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬ್ಯಾರಿ ಸಂಸ್ಕೃತಿ, ಸಾಹಿತ್ಯ ಮತ್ತು ಪರಂಪರೆಗೆ ತನ್ನದೇ ಆದ […] The post ಕೊಡಗಿನಲ್ಲಿ ಬ್ಯಾರಿ ಸಮುದಾಯ ಭವನ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ: ಜಾಗ ಗುರುತಿಸಲು ಯು.ಟಿ. ಖಾದರ್ ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Government Job: ಅಗ್ನಿಶಾಮಕ ದಳದಲ್ಲಿ ಬೃಹತ್ ನೇಮಕಾತಿ; 1,828 ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಂದೇ ಅರ್ಜಿ ಸಲ್ಲಿಸಿ!

Karnataka Fire Department: ರಾಜ್ಯದ ಜನತೆಯ ಸುರಕ್ಷತೆ ಮತ್ತು ತುರ್ತು ಪರಿಸ್ಥಿತಿಗಳ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಖಾಲಿ ಇರುವ ವಿವಿಧ ವೃಂದದ 1,828 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಲಾಸ್ಟ್​ ಡೇಟ್​ ಯಾವಾಗ? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಸೇರಿ ಹಲವು ಅಂಶಗಳ ಮಾಹಿತಿ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹರಿಹರದ ಅಂಬೇಡ್ಕರ್ ಭವನಕ್ಕೆ ಹೆಚ್ಚುವರಿ ರೂ.3 ಕೋಟಿ ಅನುದಾನ : ಸಚಿವ ಎಸ್.ಎಸ್.ಎಂ. ಭರವಸೆ

ಹರಿಹರ: ಉದ್ದೇಶಿತ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ರೂ.3 ಕೋಟಿ ಅನುದಾನ ಕೊಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಭರವಸೆ ನೀಡಿದರು. ನಗರದ ಹಳೇ ಕೋರ್ಟ್ ಸ್ಥಳದಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಅವರು ಮಾತನಾಡಿದರು. ಭವನ ನಿರ್ಮಾಣಕ್ಕೆ ಈಗಾಗಲೇ ರೂ.2 ಕೋಟಿ ಅನುದಾನ ಮಂಜೂರಾಗಿದ್ದು ರೂ.50 ಲಕ್ಷ ಬಿಡುಗಡೆಯಾಗಿದೆ. ನಿವೇಶನ ನಗರದ ಹೃದಯ ಭಾಗದಲ್ಲಿರುವುದರಿಂದ ವ್ಯವಸ್ಥಿತ ಹಾಗೂ ಆಕರ್ಷಕ ವಿನ್ಯಾಸದೊಂದಿಗೆ ನಿರ್ಮಾಣ ಮಾಡಬೇಕಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ ರೂ.3 ಕೋಟಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಐಐಜಿಜೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: 2016 ರಲ್ಲಿ ಸಣ್ಣ ಆವರಣದಲ್ಲಿ ಹಿಂಜರಿಕೆಯೊಂದಿಗೆ ಆರಂಭವಾದ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆಯು ಹತ್ತು ವರ್ಷಗಳಲ್ಲಿ ಬೆಳೆದಿದ್ದು ಹಲವಾರು ಗ್ರಾಮೀಣ ಪ್ರತಿಭೆಗಳಿಗೆ ಉದ್ಯೋಗಾವಕಾಶಗಳನ್ನು ನೀಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಭಾರತೀಯ ರತ್ನಗಳ ಹಾಗೂ ಆಭರಣ ಸಂಸ್ಥೆಯ ನೂತನ ಕಚೇರಿಯ ಅನಾವರಣಗೊಳಿಸಿ, ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉದ್ಯಮ ನೇತೃತ್ವದ ಕೌಶಲ್ಯವು ಯುವಕರ ಜೀವನವನ್ನು ಹೇಗೆ ಪರಿವರ್ತಿಸುತ್ತದೆ ಮತ್ತು […] The post ಐಐಜಿಜೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಿರಿಯಾನಿ ಊಟದ ನಂತರ ಕಲ್ಲಂಗಡಿ ತಿಂದರೆ ಪ್ರಾಣಕ್ಕೆ ಕಂಟಕವೇ?

ಇತ್ತೀಚೆಗೆ ಮುಂಬೈನಲ್ಲಿ ಬಿರಿಯಾನಿ ತಿಂದ ನಂತರ ಕಲ್ಲಂಗಡಿ ಹಣ್ಣನ್ನು ಸೇವಿಸಿದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಕಾಳ್ಗಿಚ್ಚಿನಂತೆ ಹರಡುತ್ತಿದೆ. ಈ ಘಟನೆಯು ಹೋಟೆಲ್ ಪ್ರಿಯರಲ್ಲಿ ಮತ್ತು ಹಣ್ಣುಗಳನ್ನು ಇಷ್ಟಪಡುವವರಲ್ಲಿ ತೀವ್ರ ಆತಂಕ ಮೂಡಿಸಿದೆ. ಆದರೆ, ಕೇವಲ ಬಿರಿಯಾನಿ ಮತ್ತು ಕಲ್ಲಂಗಡಿ ಸೇವನೆಯಿಂದಲೇ ಸಾವು ಸಂಭವಿಸಲು ಸಾಧ್ಯವೇ? ಈ ಬಗ್ಗೆ ವೈದ್ಯಕೀಯ ತಜ್ಞರು ಏನಂತಾರೆ? ಏನಿದು ಘಟನೆ? ವರದಿಗಳ ಪ್ರಕಾರ, ಮುಂಬೈನಲ್ಲಿ ಒಂದು ಕುಟುಂಬವು ರಾತ್ರಿ ಬಿರಿಯಾನಿ ಸೇವಿಸಿ, ನಂತರ ಕಲ್ಲಂಗಡಿ ಹಣ್ಣನ್ನು […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಸ್ವರ್ಣೋದ್ಯಮಕ್ಕೆ ಪ್ರತ್ಯೇಕ ಸಚಿವಾಲಯ: ಹಣಕಾಸು ಸಚಿವೆ ನಿರ್ಮಲಾಗೆ ಅರುಣ್ ಜಿ. ಶೇಟ್ ಬೇಡಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉಡುಪಿ ನಗರದಲ್ಲಿ ನಡೆದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಜೆಮ್ ಆ್ಯಂಡ್ ಜ್ಯುವೆಲ್ಲರಿ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸಿದರು. ಈ ಸಂದರ್ಭ ನಡೆದ ಹಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅರುಣ್ ಜಿ. ಶೇಟ್ ಅವರು ಮಹತ್ವದ ಬೇಡಿಕೆಯನ್ನು ಮುಂದಿಟ್ಟರು. ದೇಶದ ಆರ್ಥಿಕತೆಯಲ್ಲಿ ಮಹತ್ವದ ಪಾತ್ರವಹಿಸುತ್ತಿರುವ ಸ್ವರ್ಣೋದ್ಯಮ ಕ್ಷೇತ್ರಕ್ಕಾಗಿ ಕೇಂದ್ರ ಸರ್ಕಾರವು ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ತಮ್ಮ ಮಾತಿನಲ್ಲಿ, ಭಾರತದ ಜಿಡಿಪಿಯಲ್ಲಿ ಸ್ವರ್ಣೋದ್ಯಮದ […] The post ಸ್ವರ್ಣೋದ್ಯಮಕ್ಕೆ ಪ್ರತ್ಯೇಕ ಸಚಿವಾಲಯ: ಹಣಕಾಸು ಸಚಿವೆ ನಿರ್ಮಲಾಗೆ ಅರುಣ್ ಜಿ. ಶೇಟ್ ಬೇಡಿಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.