Filters

Channels
Topics
Other Filters

ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಕರೆ ನೀಡಿರುವ ಪ್ರತಿಭಟನಾ ರ್ಯಾಲಿಯ ಹಿನ್ನೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿಭಟನೆ ಆರಂಭವಾಗುವ ಮುನ್ನವೇ 400ಕ್ಕೂ ಹೆಚ್ಚು ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಭದ್ರತಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ: ಅಕ್ಟೋಬರ್ ತಿಂಗಳ ಉಚಿತ ಪಡಿತರ ಅಕ್ಕಿ ಹಾಗೂ ರಾಗಿ ವಿತರಣೆ ಪ್ರಾರಂಭ,

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪಡಿತರ ಯೋಜನೆಯಡಿ 2026ರ ಅಕ್ಟೋಬರ್ ಮಾಹೆಯ ಅಕ್ಕಿ ಮತ್ತು ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಕ್ರಮೇಣ ಕಡಿಮೆಯಾಗುತ್ತಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಸದ್ಯಕ್ಕೆ ರಾಜ್ಯದ ಯಾವುದೇ ಭಾಗದಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿಲ್ಲ. ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ : 22 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ, ಏನಿದು ಪ್ರಕರಣ?

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 22 ವರ್ಷದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮುಂದಿನ ವರ್ಷದ ಏಪ್ರಿಲ್ ವರೆಗೆ ಜಾಗತಿಕ ಮಾರುಕಟ್ಟೆಗಳಲ್ಲಿ ರಷ್ಯಾದ ಡೀಸೆಲ್ ಮಾರಾಟದ ಮೇಲಿನ ನಿರ್ಬಂಧ ತೆಗೆದು ಹಾಕಿದ ಅಮೆರಿಕ

ಯು.ಬಿ.ಎನ್.ಡಿ., ಅ.10: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ಸಂಭಾಷಣೆಯ ನಂತರ, ಅಮೆರಿಕವು ಏಪ್ರಿಲ್ 7, 2027 ರವರೆಗೆ ರಷ್ಯಾ ಮೂಲದ ಡೀಸೆಲ್ ಇಂಧನ ಮಾರಾಟ ಮತ್ತು ಆಮದು ಮೇಲಿನ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ತೆಗೆದುಹಾಕಿದೆ. ಅಮೆರಿಕ ಖಜಾನೆ ಇಲಾಖೆ ಶುಕ್ರವಾರ ರಾತ್ರಿ ಈ ನಿರ್ಧಾರವನ್ನು ಪ್ರಕಟಿಸಿದ್ದು, ಅಮೆರಿಕಕ್ಕೆ ಆಮದು ಸೇರಿದಂತೆ ರಷ್ಯಾದ ಡೀಸೆಲ್ ಇಂಧನದ ಮಾರಾಟ, ವಿತರಣೆ, ಇಳಿಸುವಿಕೆ ಮತ್ತು ಆಮದುಗೆ ಸಂಬಂಧಿಸಿದ ವಹಿವಾಟುಗಳಿಗೆ ಅಧಿಕಾರ ನೀಡಿದೆ. ಇಂಧನ ಪೂರೈಕೆಯಲ್ಲಿನ […] The post ಮುಂದಿನ ವರ್ಷದ ಏಪ್ರಿಲ್ ವರೆಗೆ ಜಾಗತಿಕ ಮಾರುಕಟ್ಟೆಗಳಲ್ಲಿ ರಷ್ಯಾದ ಡೀಸೆಲ್ ಮಾರಾಟದ ಮೇಲಿನ ನಿರ್ಬಂಧ ತೆಗೆದು ಹಾಕಿದ ಅಮೆರಿಕ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಾಹಿತ್ಯ ಕೃತಿಗಳು ಬದುಕನ್ನು ಸೂಕ್ಷ್ಮವಾಗಿ ಅರ್ಥೈಸಲು ಸಹಕಾರಿ: ಡಾ. ರೇಖಾ ವಿ ಬನ್ನಾಡಿ

ಉಡುಪಿ, ಅ.10: ಕರಾವಳಿಯು ಸಮೃದ್ಧ ಸಾಂಸ್ಕೃತಿಕ ಹಾಗೂ ಮೌಖಿಕ ಪರಂಪರೆ ಹೊಂದಿದೆ. ಇಲ್ಲಿನ ಪರಂಪರೆಯನ್ನು ಕಥೆ ಕವನಗಳಲ್ಲಿ ಕಾಣಬಹುದು. ಆದರೆ ಇವತ್ತು ಹೇಳುವ ಹಾಗೂ ಕೇಳುವ ಅಭ್ಯಾಸ ಕ್ಷೀಣವಾಗಿದೆ. ಸಾಹಿತ್ಯವನ್ನು ಆಸ್ವಾದಿಸುವ ಮನಸ್ಸುಗಳು ಕಡಿಮೆಯಾಗಿದೆ. ಸಾಹಿತ್ಯ ಕೃತಿಗಳು ಬದುಕನ್ನು ಸೂಕ್ಷ್ಮವಾಗಿ ಅರ್ಥೈಸಲು ಸಹಕಾರಿ. ಯುವ ಜನರು ಸಾಹಿತ್ಯ ಕೃತಿಗಳನ್ನು ಹೆಚ್ಚು ಓದಬೇಕು ಎಂದು ಖ್ಯಾತ ಸಾಹಿತಿ ಡಾ ರೇಖಾ ವಿ ಬನ್ನಾಡಿ ಅಭಿಪ್ರಾಯಪಟ್ಟರು. ಅವರು ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ ಹಾಗೂ ಕನ್ನಡ […] The post ಸಾಹಿತ್ಯ ಕೃತಿಗಳು ಬದುಕನ್ನು ಸೂಕ್ಷ್ಮವಾಗಿ ಅರ್ಥೈಸಲು ಸಹಕಾರಿ: ಡಾ. ರೇಖಾ ವಿ ಬನ್ನಾಡಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪಿಎಂಶ್ರೀ ಶಾಲೆಯಲ್ಲಿ ಸರಸ್ವತಿ ವಿದ್ಯಾಲಯದ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಶಿರೂರು, ಅ.10: ಕಾಲ ಕಳೆಯುವ ಮೊದಲು ನಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಕೃತಿ ಮತ್ತು ಜನರನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಜೀವನದಲ್ಲಿ ಯಶಸ್ಸು ಖಂಡಿತ ಸಿಗುತ್ತದೆ ಎಂದು ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಅರುಣ್ ಕುಮಾರ್ ಶಿರೂರು ಅವರು ಅಭಿಪ್ರಾಯಪಟ್ಟರು ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಬೈಂದೂರು ವಲಯದ ಶಿರೂರಿನ ಪಿ ಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದ ದಿಕ್ಸೂಚಿ […] The post ಪಿಎಂಶ್ರೀ ಶಾಲೆಯಲ್ಲಿ ಸರಸ್ವತಿ ವಿದ್ಯಾಲಯದ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಡುಪಿ, ಅ.10: ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಏನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ಗುರುವಾರ ನಗರದ ಜಿಲ್ಲಾ ತರಬೇತಿ ಮತ್ತು ಶಿಕ್ಷಣ ಸಂಸ್ಥೆ (ಡಯಟ್) ಇಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾದ್ಯಕ್ಷೆ ನಿರುಪಮ ಪ್ರಸಾದ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪಾಲನೆ, ಕರ್ತವ್ಯಪ್ರಜ್ಞೆ ಹಾಗೂ ಮಾನವೀಯ ಮೌಲ್ಯಗಳನ್ನು ಗಟ್ಟಿಗೊಳಿಸುವಲ್ಲಿ ಎನ್.ಎಸ್.ಎಸ್ ನ ಪಾತ್ರ ದೊಡ್ಡದು. ಇಂದಿನ ಯುವಜನತೆ ಮೊಬೈಲ್ ಗೀಳಿನಿಂದ ಹೊರಬಂದು ತಮ್ಮದೇ ಆದ ವ್ಯಕ್ತಿತ್ವವನ್ನು […] The post ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಲಾ ಪ್ರತಿಭೋತ್ಸವ: ಅರ್ಜಿ ಆಹ್ವಾನ

ಉಡುಪಿ, ಅ.10: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೊತ್ಸಾಹಿಸಲು ಕಲಾ ಪ್ರತಿಭೋತ್ಸವವನ್ನು ಏರ್ಪಡಿಸಿದ್ದು, ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ 8 ವರ್ಷದಿಂದ 14 ವರ್ಷದ ಒಳಗಿನ ಬಾಲಪ್ರತಿಭೆಗಳು, 14 ರಿಂದ 18 ವರ್ಷದೊಳಗಿನ ಕಿಶೋರ ಪ್ರತಿಭೆಗಳು ಹಾಗೂ 18 ರಿಂದ 30 ವರ್ಷದೊಳಗಿನ ಯುವಪ್ರತಿಭೆಗಳು ಭಾಗವಹಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದವರನ್ನು ವಲಯಮಟ್ಟಕ್ಕೆ ಕಳುಹಿಸಿ ಕೊಡಲಾಗುವುದು, […] The post ಕಲಾ ಪ್ರತಿಭೋತ್ಸವ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕ್ಯಾಂಟೀನ್ ನಡೆಸಲು ಕೊಟೇಶನ್ ಆಹ್ವಾನ

ಉಡುಪಿ, ಅ.10: ಕಾರ್ಕಳದ ನ್ಯಾಯಾಲಯಗಳ ಸಂಕೀರ್ಣದಲ್ಲಿ ಕ್ಯಾಂಟೀನ್ ಅನ್ನು ನಡೆಸಲು ಅನುಭವವುಳ್ಳ ಹೋಟೆಲ್ ಉದ್ಯಮ / ಹೋಟೆಲ್ ಮಾಲೀಕರಿಂದ ಷರತ್ತಿಗೊಳಪಟ್ಟು ಕೊಟೇಶನ್ ಆಹ್ವಾನಿಸಲಾಗಿದೆ. ಕೊಟೇಶನ್‌ನಲ್ಲಿ ಭಾಗವಹಿಸಲಿಚ್ಛಿಸುವವರು ಕೊಟೇಶನ್ ನೋಟಿಫಿಕೇಷನ್ ನ ನಮೂನೆಗಳನ್ನು ಕಾರ್ಕಳದ ಹಿರಿಯ ಸಿವಿಲ್ ನ್ಯಾಯಾಲಯದ ಕಚೇರಿಯಿಂದ ನವೆಂಬರ್ 03 ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಪಡೆಯಬಹುದಾಗಿದ್ದು, ಕೊಟೇಶನ್ ಸಲ್ಲಿಸಲು ನವೆಂಬರ್ 5 ಕೊನೆಯ ದಿನ. ಕೊಟೇಶನ್ ಅನ್ನು ನ. 6 ರಂದು ಸಂಜೆ 5 ಗಂಟೆಗೆ ತೆರೆಯಲಾಗುವುದು. ಹೆಚ್ಚಿನ […] The post ಕ್ಯಾಂಟೀನ್ ನಡೆಸಲು ಕೊಟೇಶನ್ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.