Filters

Channels
Topics
Other Filters

ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರು ಚಾಲಕ ಪವಾಡ ಸದೃಶ ಪಾರು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಜಂಕ್ಷನ್ ಬಳಿ ಕಾರೊಂದು ಹೆದ್ದಾರಿಯ ಕಬ್ಬಿಣದ ತಡೆಬೇಲಿಗೆ ದಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು , ಚಾಲಕ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ . ಗಾಯಾಳು ಚಾಲಕನನ್ನು ಮಂಗಳೂರಿನ ಬೋoದೆಲ್ ನಿವಾಸಿ ಸುನಿಲ್ ಕುಮಾರ್(42) ಎಂದು ಗುರುತಿಸಲಾಗಿದೆ . ಗಾಯಾಳು ಸುನಿಲ್ ಕುಮಾರ್ ಮಂಗಳೂರಿನಿಂದ ಕಾರ್ಕಳ ಕಡೆಗೆ ಪ್ರಾಜೆಕ್ಟ್ ವರ್ಕ್ ಗೆ ಕಾರಿನಲ್ಲಿ ತೆರಳುತ್ತಿದ್ದು ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಸಮೀಪದ ಕಾರ್ನಾಡ್ […] The post ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರು ಚಾಲಕ ಪವಾಡ ಸದೃಶ ಪಾರು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌

CHITRADURGA NEWS | 28 APRIL 2026 ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಏಪ್ರಿಲ್‌ 28 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ: ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ ಚನ್ನಗಿರಿ ಅಡಿಕೆ ಮಾರುಕಟ್ಟೆ ರಾಶಿ 48599 55900 ಭದ್ರಾವತಿ ಅಡಿಕೆ ಮಾರುಕಟ್ಟೆ ಇತರೆ                    54967         54967 ಸಾಗರ ಅಡಿಕೆ ಮಾರುಕಟ್ಟೆ ಕೆಂಪುಗೋಟು              34399         36299 ಕೋಕ                  30699         32699 […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೇಘಾಲಯ ಹನಿಮೂನ್ ಮರ್ಡರ್ ಕೇಸ್: ಆರೋಪಿ ಪತ್ನಿಗೆ ಸಿಕ್ಕೇಬಿಡ್ತು ಜಾಮೀನು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಗಮನ ಸೆಳೆದಿದ್ದ ಮೇಘಾಲಯ ಹನಿಮೂನ್ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸೋನಾಮ್ ರಘುವಂಶಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2025ರಲ್ಲಿ ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿದ್ದ ವೇಳೆ ಪತಿ ರಾಜಾ ರಘುವಂಶಿ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದರು. ಕೆಲ ದಿನಗಳ ಬಳಿಕ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಸೊಹ್ರಾ ಪ್ರದೇಶದ ಜಲಪಾತದ ಸಮೀಪ ಅವರ ಮೃತದೇಹ ಪತ್ತೆಯಾಗಿದ್ದು, ಪ್ರಕರಣ ರಾಷ್ಟ್ರದ ಗಮನ ಸೆಳೆದಿತ್ತು. ಇದನ್ನೂ ಓದಿ: ತನಿಖೆಯ ವೇಳೆ […] The post ಮೇಘಾಲಯ ಹನಿಮೂನ್ ಮರ್ಡರ್ ಕೇಸ್: ಆರೋಪಿ ಪತ್ನಿಗೆ ಸಿಕ್ಕೇಬಿಡ್ತು ಜಾಮೀನು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಪಂಜಾಬ್- ರಾಜಸ್ಥಾನ್ ನಡುವೆ ಹೈವೋಲ್ಟೇಜ್​ ಮ್ಯಾಚ್: ಟಾಸ್ ಗೆದ್ದ ಪರಾಗ್ ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಹೈವೋಲ್ಟೇಜ್​ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ಪಂಜಾಬ್ ತಂಡ ಅಮೋಘ ಪ್ರದರ್ಶನ ನೀಡುತ್ತಿದ್ದು, ಆಡಿದ 7 ಪಂದ್ಯಗಳಲ್ಲಿ 6 ಗೆಲುವು ಮತ್ತು 1 ರದ್ದುಗೊಂಡ ಕಾರಣ ಪಾಯಿಂಟ್ ಟೇಬಲ್ ನಲ್ಲಿ ಮೊದಲ ಸ್ಥಾನದಲ್ಲಿ ಭದ್ರವಾಗಿದೆ. ಇತ್ತ ರಾಜಸ್ಥಾನ್ ರಾಯಲ್ಸ್ ಇದುವರೆಗೆ 8 ಪಂದ್ಯಗಳನ್ನು ಆಡಿದ್ದು, 5 ಗೆಲುವು ಸಾಧಿಸಿದ್ದರೆ, […] The post ಪಂಜಾಬ್- ರಾಜಸ್ಥಾನ್ ನಡುವೆ ಹೈವೋಲ್ಟೇಜ್​ ಮ್ಯಾಚ್: ಟಾಸ್ ಗೆದ್ದ ಪರಾಗ್ ಬೌಲಿಂಗ್ ಆಯ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬೆಂಗಳೂರಿಗೆ ತಂಪೆರೆದ ವರುಣ: ಏ.30ರವರೆಗೆ ರಾಜ್ಯದಲ್ಲಿ ಮಳೆ ಇದ್ಯಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಲ ದಿನಗಳಿಂದ ಉರಿಬಿಸಿಲಿಗೆ ಬೇಸತ್ತಿದ್ದ ಜನತೆಗೆ ಮಳೆರಾಯ ಕೊಂಚ ನೆಮ್ಮದಿ ತಂದಿದ್ದಾನೆ. ಬೆಂಗಳೂರು ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಸಂಜೆ ವೇಳೆಗೆ ತುಂತುರು ಮಳೆಯಾಗಿದ್ದು, ವಾತಾವರಣ ತಂಪಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು […] The post ಬೆಂಗಳೂರಿಗೆ ತಂಪೆರೆದ ವರುಣ: ಏ.30ರವರೆಗೆ ರಾಜ್ಯದಲ್ಲಿ ಮಳೆ ಇದ್ಯಂತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆರ್ ಸಿಬಿ ಮ್ಯಾಚ್ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೈಕೊಟ್ಟ ಸಿಸಿಟಿವಿ: ರಾಜ್ಯ ಕ್ರಿಕೆಟ್‌ ಸಂಘ ಕೊಟ್ಟ ಉತ್ತರವೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಮ್ಯಾಚ್ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಬರೋಬ್ಬರಿ 240 ಸಿಸಿಟಿವಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಲಾಗಿತ್ತು. ಈ ಬೆನ್ನಲ್ಲೇ ಭದ್ರತಾ ಲೋಪ ಕುರಿತು ಅನುಮಾನಗಳು ವ್ಯಕ್ತವಾಗಿತ್ತು. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಘ ಸ್ಪಷ್ಟನೆ ನೀಡಿದ್ದು, ಇದು ಸಂಪೂರ್ಣ ಖಾಸಗಿ ಹಿಡಿತದಲ್ಲಿದ್ದು, ಈ ಕ್ಯಾಮೆರಾಗಳು ಪೊಲೀಸ್ ಇಲಾಖೆಯ ಭದ್ರತಾ ಮೂಲಸೌಕರ್ಯದ ಭಾಗವಲ್ಲ […] The post ಆರ್ ಸಿಬಿ ಮ್ಯಾಚ್ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೈಕೊಟ್ಟ ಸಿಸಿಟಿವಿ: ರಾಜ್ಯ ಕ್ರಿಕೆಟ್‌ ಸಂಘ ಕೊಟ್ಟ ಉತ್ತರವೇನು? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಒಳಮೀಸಲಾತಿ ಗೊಂದಲ | ಸರ್ಕಾರದ ವಿರುದ್ಧ ಅಸಮಧಾನ

CHITRADURGA NEWS | 28 APRIL 2026 ಚಿತ್ರದುರ್ಗ: ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಮೀಸಲಾತಿ ಜಾರಿಗೊಳಿಸಿರುವುದು ಸುಪ್ರೀಂಕೋರ್ಟ್ ತೀರ್ಪು ಹಾಗೂ ನ್ಯಾ.ನಾಗಮೋಹನ್‍ದಾಸ್ ಆಯೋಗದ ವರದಿಯ ವಿರುದ್ಧವಾಗಿದೆ ಎಂದು ಪರಿಶಿಷ್ಟ ಜಾತಿ ಹಾಗೂ ವರ್ಗದ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಹಿರೇಹಳ್ಳಿ ಮಲ್ಲಿಕಾರ್ಜುನ್ ದೂರಿದರು. ಇದನ್ನೂ ಓದಿ: SJMIT ಸ್ಫೂರ್ತಿ-2026 | ದೇಸಿ ಉಡುಗೆಗಳಲ್ಲಿ ಮಿಂಚಿದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 15 ಕ್ಕಿಂತ ಕಡಿಮೆ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಳಲಿಯಲ್ಲಿ ವಿಸ್ಮಯಕಾರಿ ಘಟನೆ: ತೆರೆದ ಬಯಲು, ಬೀಸುವ ಗಾಳಿಯ ನಡುವೆ ಇಪ್ಪತ್ತು ಗಂಟೆ ಉರಿದ ದೀಪ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೈವಸ್ಥಾನದ ಕಟ್ಟೆಯ ಮೇಲೆ ಉರಿಸಿಟ್ಟ ದೀಪವೊಂದು ಸತತ 20 ಗಂಟೆಗಳ ಕಾಲ ಉರಿದು ಭಕ್ತರಲ್ಲಿ ಅಚ್ಚರಿ ಹುಟ್ಟಿಸಿದ ವಿಸ್ಮಯಕಾರಿ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಕೈಕಂಬದ ಮಳಲಿ(ಮಣೇಲ್)ಯ ಉಳಿಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದಿದೆ. ಮಳಲಿಯ ಸಮೀಪದ ಉಳಿಪಾಡಿಗುತ್ತಿನ ಮತ್ತು ಗ್ರಾಮದ ಕೊರ್ದಬ್ಬು ದೈವಸ್ಥಾನದ ಸುಬ್ಬಿಗುಳಿಗ ಎಂಬ ದೈವದ ಕಟ್ಟೆಯಲ್ಲಿ ಕಳೆದ ಭಾನುವಾರ ಸಂಜೆ ನಾಲ್ಕು ಗಂಟೆಗೆ ಸಣ್ಣದಾದ ದೀಪವೊಂದನ್ನು ಹಚ್ಚಿಡಲಾಗಿತ್ತು. ಇದು ಪುಟ್ಟದಾದ ದೀಪವಾಗಿದ್ದು, ದೀಪಕ್ಕೆ ಪೂರ್ತಿ ಎಣ್ಣೆ ತುಂಬಿದರೆ ಗರಿಷ್ಠ […] The post ಮಳಲಿಯಲ್ಲಿ ವಿಸ್ಮಯಕಾರಿ ಘಟನೆ: ತೆರೆದ ಬಯಲು, ಬೀಸುವ ಗಾಳಿಯ ನಡುವೆ ಇಪ್ಪತ್ತು ಗಂಟೆ ಉರಿದ ದೀಪ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Lifestyle Change | ಫಿಟ್ ಆಗೋಕೆ ಮೊದಲು ಈ ಕೆಟ್ಟ ಅಭ್ಯಾಸ ಬಿಟ್ಟು ಬಿಡಿ

ಫಿಟ್ ಆಗಬೇಕು ಅಂದ್ರೆ ಜಿಮ್ ಸೇರೋದು, ಡಯಟ್ ಶುರು ಮಾಡೋದು, ಪ್ರೋಟೀನ್ ಫುಡ್ ತಿನ್ನೋದು ಇವೆಲ್ಲದರ ಬಗ್ಗೆ ನಾವು ಯೋಚಿಸ್ತೀವಿ. ಆದರೆ ನಿಜವಾದ ಬದಲಾವಣೆ ಶುರುವಾಗೋದು, ನಮ್ಮ ದಿನನಿತ್ಯದ ಕೆಲವು ಕೆಟ್ಟ ಹವ್ಯಾಸಗಳನ್ನು ಬಿಡೋದರಿಂದ. ಕೆಲವೊಂದು ಅಭ್ಯಾಸಗಳೇ ದೇಹದ ಆರೋಗ್ಯವನ್ನು ಮೌನವಾಗಿ ಹಾಳು ಮಾಡುತ್ತಿರುತ್ತವೆ. ಫಿಟ್ ಆಗೋದು ಹೊಸದನ್ನು ಸೇರಿಸಿಕೊಳ್ಳುವುದಲ್ಲ… ಮೊದಲು ದೇಹಕ್ಕೆ ಹಾನಿ ಮಾಡುವ ಹಳೆಯ ಹವ್ಯಾಸಗಳನ್ನು ಬಿಡೋದಲ್ಲೇ ನಿಜವಾದ ಆರಂಭ ಇದೆ. The post Lifestyle Change | ಫಿಟ್ ಆಗೋಕೆ ಮೊದಲು ಈ ಕೆಟ್ಟ ಅಭ್ಯಾಸ ಬಿಟ್ಟು ಬಿಡಿ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆಯೇ ? : ಕೆ.ಎನ್.ರಾಜಣ್ಣ ಹೇಳಿದ್ದೇನು ?

ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯಲು ಸಿದ್ದರಾಗಿದ್ದಾರೆ. ಹೈಕಮಾಂಡ್‌ ಸೂಚಿಸಿದರೇ ಪದತ್ಯಾಗಕ್ಕೂ ಸಿದ್ದರಿದ್ದಾರೆ. ಹೈಕಮಾಂಡ್‌ ಸೂಚನೆಗೆ ಬದ್ಧರಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್‌ ರಾಜಣ್ಣ ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ಅಧಿಕಾರ ಹಸ್ತಾಂತರ ವಿಷಯದ ಚರ್ಚಗೆ ಪುಷ್ಠಿ ನೀಡಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ, ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಮುಂದುವರಿಯಬೇಕು ಎಂಬ ಅಭಿಪ್ರಾಯವನ್ನು ನಾವೆಲ್ಲಾ ಹೈಕಮಾಂಡ್‌ ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಪಕ್ಷದ ಭವಿಷ್ಯವೂ ಮುಖ್ಯ. ಸೂಕ್ತ ನಿರ್ಧಾರವನ್ನು ಹೈಕಮಾಂಡ್‌ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಆದಷ್ಟು […] The post ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆಯೇ ? : ಕೆ.ಎನ್.ರಾಜಣ್ಣ ಹೇಳಿದ್ದೇನು ? appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ, ಏಪ್ರಿಲ್, 28,2026 (www.justkannada.in):  ದೇವನಹಳ್ಳಿ ತಾಲ್ಲೂಕು ಚನ್ನರಾಯಪ್ಪಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ದಲ್ಲಿ ಅತ್ಯುನ್ನತ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ & ಡೈಮೇಕಿಂಗ್ (DTDM), ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (DEEE), ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ & ಮಷೀನ್ ಲರ್ನಿಂಗ್ (DAI & ML) ಈ 04 […] The post ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಲ್ಮಾ ಪಠಿಸಲ್ಲ ಎಂದ ಸೆಕ್ಯುರಿಟಿಗೆ ಚಾಕುವಿನಿಂದ ಇರಿತ: ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭದ್ರತಾ ಸಿಬ್ಬಂದಿಯ ಧರ್ಮ ವಿಚಾರಿಸಿ ಹಲ್ಲೆ ನಡೆಸಿದ ಪ್ರಕರಣವು ಮುಂಬೈನಲ್ಲಿ ಆತಂಕಕ್ಕೆ ಕಾರಣವಾಗಿದೆ. ಇಬ್ಬರು ಕಾವಲುಗಾರರ ಮೇಲೆ ಚೂರಿಯಿಂದ ದಾಳಿ ನಡೆಸಿದ ಆರೋಪದಡಿ 31 ವರ್ಷದ ಜೈಬ್ ಜುಬೇರ್ ಅನ್ಸಾರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ಮುಂಬೈನ ನಯಾ ನಗರ ಪ್ರದೇಶದಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಬಳಿ ಸೋಮವಾರ ಮುಂಜಾನೆ ಈ ಘಟನೆ ನಡೆದಿದೆ. ಕರ್ತವ್ಯದಲ್ಲಿದ್ದ ಇಬ್ಬರು ಭದ್ರತಾ ಸಿಬ್ಬಂದಿಯ ಬಳಿ ಆರೋಪಿ ಕಲ್ಮಾ ಪಠಿಸಲು ಹೇಳಿದ್ದಾನೆ. […] The post ಕಲ್ಮಾ ಪಠಿಸಲ್ಲ ಎಂದ ಸೆಕ್ಯುರಿಟಿಗೆ ಚಾಕುವಿನಿಂದ ಇರಿತ: ಆರೋಪಿ ಅರೆಸ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಟಿಕೆಟ್ ರಹಿತ ಪ್ರಯಾಣ: ಪ್ರಯಾಣಿಕರಿಂದ 8 ಲಕ್ಷಕ್ಕೂ ಅಧಿಕ ದಂಡ ವಸೂಲಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಟಿಕೆಟ್ ರಹಿತ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ದಂಡದ ಬಿಸಿ ಮುಟ್ಟಿದ್ದು, ಮಾರ್ಚ್ ತಿಂಗಳಲ್ಲಿ ಬರೋಬ್ಬರಿ 8 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಲಾಗಿದೆ. ನಿಗಮದ ವಿಶೇಷ ತನಿಖಾ ತಂಡಗಳು ರಾಜ್ಯಾದ್ಯಂತ ಸಂಚರಿಸುವ ಸುಮಾರು 42,395 ಬಸ್ ಗಳನ್ನು ತಪಾಸಣೆಗೊಳಪಡಿಸಿವೆ. ಈ ವೇಳೆ ಒಟ್ಟು 4,260 ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ವೇಳೆ 4,265 ಟಿಕೆಟ್ ರಹಿತ ಪ್ರಯಾಣಿಕರಿಂದ ಒಟ್ಟು 8,16,375 ರೂ. ಗಳನ್ನು ದಂಡದ ರೂಪದಲ್ಲಿ […] The post ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಟಿಕೆಟ್ ರಹಿತ ಪ್ರಯಾಣ: ಪ್ರಯಾಣಿಕರಿಂದ 8 ಲಕ್ಷಕ್ಕೂ ಅಧಿಕ ದಂಡ ವಸೂಲಿ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ

ಬೆಂಗಳೂರು ಗ್ರಾಮಾಂತರ ಏಪ್ರಿಲ್, 28,2026 (www.justkannada.in): ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲ ಅಭಿವೃದ್ಧಿ ಕೇಂದ್ರ, ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ  ತರಬೇತಿ ಆಯೋಜಿಸಿದ್ದು ತರಬೇತಿ ಉಚಿತವಾಗಿರುತ್ತದೆ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್ .ಎಲ್.ಸಿ ಪಾಸ್ ಆಗಿರಬೇಕು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ತರಬೇತಿ ಅವಧಿಯಲ್ಲಿ ಫ್ಯಾಶನ್ […] The post ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

KSDL ಅಭೂತಪೂರ್ವ ಸಾಧನೆ: ಇದೇ ಮೊದಲ ಬಾರಿ 2,016 ಕೋಟಿ ರೂ. ವಹಿವಾಟಿನ ವಿಕ್ರಮ

ಬೆಂಗಳೂರು,ಏಪ್ರಿಲ್,28,2026 (www.justkannada.in): ನೂರತ್ತು ವರ್ಷಗಳ ಇತಿಹಾಸವಿರುವ, ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆ.ಎಸ್.ಡಿ.ಎಲ್) 2025-26ನೇ ಹಣಕಾಸು ವರ್ಷದಲ್ಲಿ ಇದೇ ಮೊದಲ ಬಾರಿಗೆ 2,016 ಕೋಟಿ ರೂ. ವಹಿವಾಟು ನಡೆಸಿದ್ದು, 507 ಕೋಟಿ ರೂ. ಲಾಭ ಗಳಿಸಿದೆ. ಇದು ಸಂಸ್ಥೆಯ ಪಾಲಿಗೆ ಚಾರಿತ್ರಿಕ ಮೈಲುಗಲ್ಲಾಗಿದ್ದು, ಸಾರ್ವಜನಿಕ ಉದ್ದಿಮೆಗಳ ಸಾಧನೆಯಲ್ಲಿ ಕಿರೀಟಪ್ರಾಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ .ಬಿ ಪಾಟೀಲ್ ಹೇಳಿದ್ದಾರೆ. ಸಂಸ್ಥೆಯ ಈ ಅಪೂರ್ವ ಸಾಧನೆಯ ಸಂಭ್ರಮಾಚರಣೆಯ ನಿಮಿತ್ತವಾಗಿ ನಗರದ […] The post KSDL ಅಭೂತಪೂರ್ವ ಸಾಧನೆ: ಇದೇ ಮೊದಲ ಬಾರಿ 2,016 ಕೋಟಿ ರೂ. ವಹಿವಾಟಿನ ವಿಕ್ರಮ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.