Filters

Channels
Topics
Other Filters

SJMIT ಸ್ಫೂರ್ತಿ-2026 | ದೇಸಿ ಉಡುಗೆಗಳಲ್ಲಿ ಮಿಂಚಿದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು

CHITRADURGA NEWS | 28 APRIL 2026 ಚಿತ್ರದುರ್ಗ: ನಾವು ಉತ್ಸಾಹಿಗಳಾಗಿದ್ದರೆ ಜೀವನದ ಸವಾಲುಗಳನ್ನು ಸೂಕ್ತವಾಗಿ ನಿಭಾಯಿಸಬಹುದು. ಯಾವತ್ತಿಗೂ ನಮ್ಮಲ್ಲಿನ ಸ್ಫೂರ್ತಿಯನ್ನು ಕಳೆದುಕೊಳ್ಳಬಾರದು ಎಂದು ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮೇ.3 ರಂದು ನೀಟ್ ಪರೀಕ್ಷೆ: ಬಿ.ಟಿ. ಕುಮಾರಸ್ವಾಮಿ ಸೂಚನೆ ಎಸ್.ಜೆ.ಎಂ.ಐ.ಟಿ ಕಾಲೇಜಿನಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಸ್ಫೂರ್ತಿ-2026 ಕ್ರೀಡಾ ಮತ್ತು ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರ ಜೀವನದಲ್ಲಿ ಏನಾದರೂ ಸಮಸ್ಯೆ ಬರಬಹುದು. ಮನಸ್ಸು ಮಾಡಿದಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 52 : Insta 75 Days Revision Plan-2026 : POLITY

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 52 : Insta 75 Days Revision Plan-2026 : POLITY" The post DAY – 52 : Insta 75 Days Revision Plan-2026 : POLITY appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೇ.3 ರಂದು ನೀಟ್ ಪರೀಕ್ಷೆ: ಬಿ.ಟಿ. ಕುಮಾರಸ್ವಾಮಿ ಸೂಚನೆ

CHITRADURGA NEWS | 28 APRIL 2026 ಚಿತ್ರದುರ್ಗ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-2026) ಮೇ 3 ರಂದು ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಕುಮಾರಸ್ವಾಮಿ ಹೇಳಿಕೆಗೆ ಡಿ.ಸುಧಾಕರ್ ಪುತ್ರ ಸುಹಾಸ್ ಬೇಸರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನೀಟ್ ಪರೀಕ್ಷೆ-2026 ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಿಮ್ಮ ಇಂದಿನ ದಿನ ಹೇಗಿರಲಿದೆ? ದಿನಭವಿಷ್ಯದ ಮೂಲಕ ತಿಳಿದುಕೊಳ್ಳಿ

ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು ಹಾಗೂ ವೈಶಾಖ ಮಾಸ ಶುಕ್ಲ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

GBA ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರತಿನಿಧಿಗಳ ಕೊರತೆಯಿಂದ ಸಾರ್ವಜನಿಕ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ಆರೋಪಿಸಿರುವ ಜನತಾ ದಳ (ಸೆಕ್ಯುಲರ್) ಕಾನೂನು ಘಟಕ, ಜಿಬಿಎ ಚುನಾವಣೆ ಶೀಘ್ರ ನಡೆಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ. ರಂಗನಾಥ್ ನೇತೃತ್ವದಲ್ಲಿ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಸರ್ಕಾರಕ್ಕೆ ಅಗತ್ಯ ಸೂಚನೆ ನೀಡಿ ಚುನಾವಣಾ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಇದನ್ನೂ ಓದಿ: ನ್ಯಾಯಾಲಯದ ನಿರ್ದೇಶನಗಳಿದ್ದರೂ ಸರ್ಕಾರ ಉದ್ದೇಶಪೂರ್ವಕವಾಗಿ ಚುನಾವಣೆ ಮುಂದೂಡುತ್ತಿದೆ ಎಂದು ರಂಗನಾಥ್ […] The post GBA ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಮನವಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕುಡಿಯುವ ನೀರಿನ ಬಗ್ಗೆ ಮುನ್ನೆಚ್ಚರಿಕೆ ವಹಿಸಿ : ಸಿಇಓ ಸೂಚನೆ

ಮಂಡ್ಯ: ಬೇಸಿಗೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್.‌ ತಿಳಿಸಿದರು. ಮಂಡ್ಯ ಜಿಲ್ಲಾ ಪಂಚಾಯತ್‌ ನ ಕೆಸ್ವಾನ್‌ ಸಭಾಂಗಣದಲ್ಲಿ ನಡೆದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ […] The post ಕುಡಿಯುವ ನೀರಿನ ಬಗ್ಗೆ ಮುನ್ನೆಚ್ಚರಿಕೆ ವಹಿಸಿ : ಸಿಇಓ ಸೂಚನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ | ಕುಡಿಯುವ ನೀರಿನಲ್ಲಿ ವ್ಯತ್ಯಯ

ದಾವಣಗೆರೆ ಏ.28 : ಕೆಯುಐಡಿಎಫ್‌ಸಿ ಇಲಾಖಾ ವತಿಯಿಂದ ನಗರದಲ್ಲಿ 24*7 ಜಲಸಿರಿ ಯೋಜನೆಯ ದುರಸ್ತಿ ಕಾರ್ಯವನ್ನು ಏ.27 ರಿಂದ 29 ರವರೆಗೆ ಕೈಗೊಳ್ಳಲಾಗಿದೆ. Read also : ಸರ್ಕಾರಿ ಐಟಿಐ ಪ್ರವೇಶಾತಿ: ಆನ್‌ಲೈನ್ ಅರ್ಜಿ ಆಹ್ವಾನ ಆದುದರಿಂದ ರಾಜನಹಳ್ಳಿ ಜಾಕ್‌ವೆಲ್‌ನಿಂದ ಬಾತಿ ನೀರು ಶುದ್ದೀಕರಣ ಘಟಕಕ್ಕೆ ನೀರನ್ನು ಸರಬರಾಜು ಮಾಡುವ ಪೈಪ್‌ಲೈನ್ ಅನ್ನು ಆಂಜನೇಯ ದೇವಸ್ಥಾನ, ಬಾತಿ ಹತ್ತಿರ ಹಾಗೂ ಅರಗನಹಳ್ಳಿ, ಎನ್.ಹೆಚ್ ಬೈಪಾಸ್ ಹತ್ತಿರ ದುರಸ್ಥಿ ಕಾರ್ಯ ನಡೆಯಲಿದ್ದು ಎರಡು ದಿನಗಳು ಕುಡಿಯುವ ನೀರಿನದವಿತರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸೆಲ್ಫಿ ಬೇಕಾದ್ರೆ 100 ಕೊಡ್ಬೇಕು..! ಪುಟಾಣಿಗಳ ಜೊತೆ ಮಸ್ತಿ ಮಾಡಿದ ವೈಭವ್ ಸೂರ್ಯವಂಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ ವೈಭವ್ ಸೂರ್ಯವಂಶಿ ಇದೀಗ ಮೈದಾನದ ಹೊರಗೂ ತಮ್ಮ ಹಾಸ್ಯಭರಿತ ನಡೆ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ. ಪುಟಾಣಿ ಅಭಿಮಾನಿಗಳ ಜೊತೆ ಅವರು ನಡೆಸಿದ ತಮಾಷೆಯ ಸಂಭಾಷಣೆಯೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ವೈಭವ್ ಅವರನ್ನು ನೋಡಿದ ಇಬ್ಬರು ಮಕ್ಕಳು ಸೆಲ್ಫಿಗಾಗಿ ಮುಂದೆ ಬಂದಾಗ, ಒಂದು ಫೋಟೋಗೆ 100 ರೂಪಾಯಿ ಕೊಡಬೇಕು ಎಂದು ಅವರು ಹಾಸ್ಯವಾಗಿ ಹೇಳಿದ್ದಾರೆ. ಇದನ್ನು ಗಂಭೀರವಾಗಿ ತೆಗೆದುಕೊಂಡ ಬಾಲಕರಲ್ಲಿ ಒಬ್ಬ […] The post ಸೆಲ್ಫಿ ಬೇಕಾದ್ರೆ 100 ಕೊಡ್ಬೇಕು..! ಪುಟಾಣಿಗಳ ಜೊತೆ ಮಸ್ತಿ ಮಾಡಿದ ವೈಭವ್ ಸೂರ್ಯವಂಶಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟವಾಗಿ 10 ದಿನವಾದರೂ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಇನ್ನೂ ಅನರ್ಹಗೊಳಿಸದ ಹಿನ್ನೆಲೆಯಲ್ಲಿ ಸ್ಪೀಕರ್ ಗೆ ಪತ್ರ ಬರೆಯಲಾಗಿದೆ. ವಿನಯ್ ಕುಲಕರ್ಣಿಯನ್ನು  ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿ ಸ್ಪೀಕರ್ ಯುಟಿ ಖಾದರ್ ಅವರಿಗೆ ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ್ ಪತ್ರ ಬರೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಏಪ್ರಿಲ್ 17 ರಂದು ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. […] The post ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Healthy Cravings | ಡಯಟ್‌ನಲ್ಲಿ ಇದ್ದಾಗ ಕ್ರೇವಿಂಗ್ಸ್ ಕಂಟ್ರೋಲ್ ಮಾಡೋದು ಹೇಗೆ?

ಡಯಟ್ ಶುರು ಮಾಡಿದ ಮೊದಲ ಕೆಲವು ದಿನ ಎಲ್ಲವೂ ಸುಲಭ ಅನ್ನಿಸುತ್ತದೆ. ಆದರೆ ಸ್ವಲ್ಪ ದಿನಗಳ ಬಳಿಕ ಚಾಕೊಲೇಟ್, ಫಾಸ್ಟ್ ಫುಡ್, ಸಿಹಿ ಅಥವಾ ಎಣ್ಣೆಯ ತಿಂಡಿ ತಿನ್ನೋ ಆಸೆ ಜಾಸ್ತಿ ಆಗುತ್ತೆ. ಇದನ್ನೇ ಕ್ರೇವಿಂಗ್ಸ್ ಅಂತಾರೆ. ಇದನ್ನು ಕಂಟ್ರೋಲ್ ಮಾಡೋದು ಕಷ್ಟ ಅನಿಸಿದರೂ, ಕೆಲವು ಸ್ಮಾರ್ಟ್ ಹ್ಯಾಬಿಟ್ಸ್ ಫಾಲೋ ಮಾಡಿದ್ರೆ ಸುಲಭವಾಗುತ್ತದೆ. ಡಯಟ್‌ನಲ್ಲಿ ಕ್ರೇವಿಂಗ್ಸ್ ಬರೋದು ಸಹಜ… ಆದರೆ ಅದನ್ನು ಹೇಗೆ ಹ್ಯಾಂಡಲ್ ಮಾಡ್ತೀರೋದು ನಿಮ್ಮ ಫಿಟ್ನೆಸ್ ಫಲಿತಾಂಶ ನಿರ್ಧರಿಸುತ್ತದೆ. The post Healthy Cravings | ಡಯಟ್‌ನಲ್ಲಿ ಇದ್ದಾಗ ಕ್ರೇವಿಂಗ್ಸ್ ಕಂಟ್ರೋಲ್ ಮಾಡೋದು ಹೇಗೆ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಮಂಡ್ಯ ಜಿಲ್ಲಾ ಕುರುಬರ ಸಂಘಕ್ಕೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ಮಂಡ್ಯ: ಮಂಡ್ಯ ಜಿಲ್ಲಾ ಕುರುಬರ ಸಂಘದ ಮುಂದಿನ ಆಡಳಿತ ಮಂಡಳಿಯ ಆಯ್ಕೆಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ ಎಂದು ಸಂಘದ ಮಾಜಿ ನಿರ್ದೇಶಕ ಎ.ಕೃಷ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಮಂಡಳಿಯವರ ಪರ-ವಿರೋಧದ ಜಟಾಪಟಿಗೆ ಕೊನೆಗೂ ಹೈಕೋರ್ಟ್ ಬ್ರೇಕ್ ಹಾಕಿದೆ. ಮಳವಳ್ಳಿ ಸುರೇಶ್ ನೇತೃತ್ವದ ಮಂಡ್ಯ ಜಿಲ್ಲಾ ಕುರುಬರ ಸಂಘದ ಆಡಳಿತ ಮಂಡಳಿಯ ಅವಧಿ ಮುಗಿದಿದೆ. ಆದರೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಸುಳ್ಳು ಮಾಹಿತಿ ನೀಡಿ, ಕಾನೂನುಬಾಹಿರವಾಗಿ ಅಧಿಕಾರದಲ್ಲಿ ಮುಂದುವರೆಯುತ್ತಿರುವುದನ್ನು ಖಂಡಿಸಿದೆ […] The post ಮಂಡ್ಯ ಜಿಲ್ಲಾ ಕುರುಬರ ಸಂಘಕ್ಕೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ- ಸಂಸದ ಗೋವಿಂದ ಕಾರಜೋಳ

ಬಾಗಲಕೋಟೆ,ಏಪ್ರಿಲ್,28,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ  ಚರ್ಚೆಯಾಗುತ್ತಿದ್ದು ಇದೀಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ಮಹತ್ವದ ಹೇಳಿಕೆಯೊಂದನ್ನ ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ,  ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ. 15 ದಿನದ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಮೇ 4 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಬರುತ್ತದೆ. ಆಗ ಉಪಚುನಾವಣೆ ಫಲಿತಾಂಶವೂ ಬರುತ್ತದೆ. ಇದೇ ವೇಳೇ ಸಿದ್ದರಾಮಯ್ಯನವರ  ಖುರ್ಚಿ ಫಲಿತಾಂಶವೂ ಪ್ರಕಟವಾಗುತ್ತದೆ ಎಂದು ಲೇವಡಿ […] The post ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ- ಸಂಸದ ಗೋವಿಂದ ಕಾರಜೋಳ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Job Update: ನೀವು ಈ ವಿಷಯಗಳಲ್ಲಿ ಪರಿಣಿತರೇ? ಹಾಗಾದರೆ ಕೂಡಲೇ ಇಲ್ಲಿ ಅರ್ಜಿ ಹಾಕಿ, 16 ವಿಷಯಕ್ಕೆ ಬೇಕಿದ್ದಾರೆ ಉಪನ್ಯಾಸಕರು!

ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು 2026-27ಕ್ಕೆ ಅತಿಥಿ ಉಪನ್ಯಾಸಕ, ಸಂಪನ್ಮೂಲ ಹುದ್ದೆಗಳಿಗೆ ಮೇ 15ರವರೆಗೆ ಅರ್ಜಿ, ಮೇ 19ರಂದು ವಾಕ್ ಇನ್ ಸಂದರ್ಶನ ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Current Affairs Quiz : 28 April 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 28 April 2026" The post UPSC Current Affairs Quiz : 28 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸರ್ಕಾರಿ ಐಟಿಐ ಪ್ರವೇಶಾತಿ: ಆನ್‌ಲೈನ್ ಅರ್ಜಿ ಆಹ್ವಾನ

ದಾವಣಗೆರೆ, ಏಪ್ರಿಲ್ 28: ದಾವಣಗೆರೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ITI) ಆಗಸ್ಟ್-2026ನೇ ಶೈಕ್ಷಣಿಕ   ಸಾಲಿನ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿವಿಧ ವೃತ್ತಿಗಳಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ www.cite.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. Read also : ಕಾವಾದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಅಭ್ಯರ್ಥಿಗಳು ರಾಜ್ಯದ ಯಾವುದೇ ಸರ್ಕಾರಿ ಐಟಿಐ ಕೇಂದ್ರಗಳು ಅಥವಾ ಇಂಟರ್ನೆಟ್ ಕೆಫೆಗಳ ಮೂಲಕ ಏಪ್ರಿಲ್ 27 ರಿಂದ ಮೇ 08 ರವರೆಗೆ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.