Filters

Channels
Topics
Other Filters

IPL | ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 6.3 ಓವರ್​ಗಳಲ್ಲೇ ಗೆದ್ದು ಬೀಗಿದ ಆರ್​ಸಿಬಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 9 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.‌ ಡೆಲ್ಲಿ ನೀಡಿದ 76 ರನ್​ಗಳ ಗುರಿಯನ್ನು ಕೇವಲ 6.3 ಓವರ್​ಗಳಲ್ಲಿ ಒಂದು ವಿಕೆಟ್​ ಕಳೆದುಕೊಂಡು ತಲುಪುವ ಮೂಲಕ ಗೆದ್ದ ಆರ್​ಸಿಬಿ ಟೂರ್ನಿಯಲ್ಲಿ 6ನೇ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನವನ್ನ ಭದ್ರವಾಗಿಸಿಕೊಂಡಿತು. ಆರ್​ಸಿಬಿ ಪರ ಬೆಥೆಲ್ 20 ರನ್ ಗಳಿಸಿ ಔಟಾದರು. ನಂತರ ಬಂದ ದೇವದತ್ ಪಡಿಕ್ಕಲ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು. 34 ರನ್ […] The post IPL | ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 6.3 ಓವರ್​ಗಳಲ್ಲೇ ಗೆದ್ದು ಬೀಗಿದ ಆರ್​ಸಿಬಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಗಂಡನ ಸ್ವಂತ ತಂಗಿಯನ್ನೇ ಪತಿಯ 2ನೇ ಹೆಂಡತಿ ಎಂದು ಬಿಂಬಿಸಿ ಡಿವೋರ್ಸ್ ಪಡೆದ ಪತ್ನಿ!

ವಿಚ್ಛೇದನ ಪಡೆಯಲು ದಂಪತಿಗಳು ನಾನಾ ಕಾರಣಗಳನ್ನು ನೀಡುತ್ತಾರೆ. ಆದರೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಮಹಿಳೆಯೊಬ್ಬಳು ಡಿವೋರ್ಸ್ ಪಡೆಯಲು ಅನುಸರಿಸಿದ ದಾರಿ ಕೇಳಿದರೆ ನ್ಯಾಯಾಲಯವೇ ದಂಗಾಗಿದೆ. ತನ್ನ ಪತಿಗೆ ವಿಚ್ಛೇದನ ನೀಡಲು ಆಕೆ, ಪತಿಯ ಸ್ವಂತ ತಂಗಿಯನ್ನೇ ಆತನ ಎರಡನೇ ಹೆಂಡತಿ ಎಂದು ಬಿಂಬಿಸಿ ನ್ಯಾಯಾಲಯದ ದಾರಿ ತಪ್ಪಿಸಿದ್ದಾಳೆ. ಘಟನೆಯ ಹಿನ್ನೆಲೆ : ಗ್ವಾಲಿಯರ್ ನಿವಾಸಿಯಾಗಿರುವ ಈ ದಂಪತಿಗಳು 1998ರಲ್ಲಿ ವಿವಾಹವಾಗಿದ್ದರು. ಪತಿ ಮಾರ್ಕೆಟಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಅನಿವಾರ್ಯವಾಗಿ ಮನೆಯಿಂದ ದೂರ ಉಳಿಯಬೇಕಿತ್ತು. ಇದೇ ವಿಚಾರವಾಗಿ ದಂಪತಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಲ್ಲಂಗಡಿ ಹಣ್ಣು ತಿಂದ ಒಂದೇ ಕುಟುಂಬದ ನಾಲ್ವರು ಸಾವು

ಮುಂಬೈ: ದಕ್ಷಿಣ ಮುಂಬೈನಲ್ಲಿ ಕಲ್ಲಂಗಡಿ ಹಣ್ಣು ಸೇವಿಸಿದ ಬೆನ್ನಲ್ಲೇ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಭಯಾನಕ ಘಟನೆ ನಡೆದಿದೆ. ದಂಪತಿ ಹಾಗೂ ಅವರ ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿದ್ದು, ಹಣ್ಣು ವಿಷಪೂರಿತವಾಗಿತ್ತೇ ಎಂಬ ಅನುಮಾನ ವ್ಯಕ್ತವಾಗಿದೆ. ಘಟನೆಯ ಹಿನ್ನೆಲೆ : ಏಪ್ರಿಲ್ 25ರಂದು ಜೆ.ಜೆ. ಮಾರ್ಗ್ ನಿವಾಸದಲ್ಲಿ ಅಬ್ದುಲ್ಲಾ (40) ಅವರ ಕುಟುಂಬವು ಅತಿಥಿಗಳೊಂದಿಗೆ ರಾತ್ರಿ ಊಟಕ್ಕೆ ‘ಚಿಕನ್ ಪುಲಾವ್’ ಸೇವಿಸಿತ್ತು. ಊಟದ ನಂತರ ಅತಿಥಿಗಳು ತೆರಳಿದ ಬಳಿಕ, ಅಬ್ದುಲ್ಲಾ, ಅವರ ಪತ್ನಿ ನಸೀನ್ (35), ಪುತ್ರಿಯರಾದ ಜೈನಾಬ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎರಡೇ ದಿನದಲ್ಲಿ ಐತಿಹಾಸಿಕ ದಾಖಲೆಯಿಂದ ಹೀನಾಯ ಪತನಕ್ಕೆ ಸಾಕ್ಷಿಯಾದ ಅರುಣ್ ಜೇಟ್ಲಿ ಸ್ಟೇಡಿಯಂ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇತಿಹಾಸದಲ್ಲಿ ಒಂದೇ ವಾರದ ಅಂತರದಲ್ಲಿ ಒಂದು ತಂಡ ಅತೀ ಹೆಚ್ಚು ಸಂಭ್ರಮ ಮತ್ತು ಅತೀ ದೊಡ್ಡ ಅವಮಾನವನ್ನು ಅನುಭವಿಸುವುದು ಅಪರೂಪ. ಅಂತಹದ್ದೊಂದು ವಿಚಿತ್ರ ಸ್ಥಿತಿಗೆ ಡೆಲ್ಲಿ ಕ್ಯಾಪಿಟಲ್ಸ್ ತಲುಪಿದೆ. ಏಪ್ರಿಲ್ 25 ರಂದು ಇದೇ ಅರುಣ್ ಜೇಟ್ಲಿ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 264 ರನ್ ಬಾರಿಸಿ ದಾಖಲೆ ಬರೆದಿದ್ದ ಡೆಲ್ಲಿ, ಇಂದು ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಅಕ್ಷರಶಃ ಪತರುಗುಟ್ಟಿದೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್, […] The post ಎರಡೇ ದಿನದಲ್ಲಿ ಐತಿಹಾಸಿಕ ದಾಖಲೆಯಿಂದ ಹೀನಾಯ ಪತನಕ್ಕೆ ಸಾಕ್ಷಿಯಾದ ಅರುಣ್ ಜೇಟ್ಲಿ ಸ್ಟೇಡಿಯಂ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

Government Jobs: SSB ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ; ಕೈತುಂಬಾ ಸಂಬಳ, ಇಂದೇ ಅರ್ಜಿ ಸಲ್ಲಿಸಿ!

SSB Head Constable Recruitment: ದೇಶದ ರಕ್ಷಣಾ ಪಡೆಯಲ್ಲಿ ಗೌರವಾನ್ವಿತ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಯುವಕರಿಗೆ ಇದೊಂದು ಅಪೂರ್ವ ಅವಕಾಶ. ಹುದ್ದೆ, ಸಂಬಳ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಸೇರಿ ವಿವಿಧ ಅಂಶಗಳ ಮಾಹಿತಿ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡೆಲ್ಲಿ ಮೇಲೆ ಭುವನೇಶ್ವರ್, ಹ್ಯಾಜಲ್‌ವುಡ್ ಸವಾರಿ: ಆರ್​ಸಿಬಿ ಗೆಲುವಿಗೆ 76 ರನ್​​ಗಳ ಟಾರ್ಗೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಜಲ್‌ವುಡ್ ಬೌಲಿಂಗ್ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್ ಕೇವಲ 75 ರನ್​​ಗಳಿಗೆ ಆಲೌಟಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿದ ಡೆಲ್ಲಿಗೆ ಮೊದಲ ಮೂರು ಓವರ್​ಗಳಲ್ಲಿಯೇ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿತು. ಭುವನೇಶ್ವರ್ ಬೌಲ್ ಗೆ ಸಾಹಿಲ್ ಪರಾಖ್ ಖಾತೆ ತೆರೆಯದೆ ಕ್ಲೀನ್ ಬೌಲ್ಡ್ ಆದರೆ, ಕೆಎಲ್ ರಾಹುಲ್ ಕೇವಲ 1 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಸಮೀರ್ ರಿಜ್ವಿ ಖಾತೆ ತೆರೆಯದೆ […] The post ಡೆಲ್ಲಿ ಮೇಲೆ ಭುವನೇಶ್ವರ್, ಹ್ಯಾಜಲ್‌ವುಡ್ ಸವಾರಿ: ಆರ್​ಸಿಬಿ ಗೆಲುವಿಗೆ 76 ರನ್​​ಗಳ ಟಾರ್ಗೆಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 | ಜಿಲ್ಲೆಯಲ್ಲಿ 4270 ಪರೀಕ್ಷಾರ್ಥಿಗಳಿಗೆ 06 ಪರೀಕ್ಷಾ ಕೇಂದ್ರಗಳು

CHITRADURGA NEWS | 27 APRIL 2026 ಚಿತ್ರದುರ್ಗ: ದ್ವಿತೀಯ ಪಿಯುಸಿ ಪರೀಕ್ಷೆ-2 ಇದೇ ಏಪ್ರಿಲ್ 30 ರಿಂದ ಮೇ 13 ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ 4270 ಪರೀಕ್ಷಾರ್ಥಿಗಳು ನೊಂದಾಯಿಸಿಕೊಂಡಿದ್ದು, ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ. ಗೊಂದಲಕ್ಕೆ ಅವಕಾಶ ನೀಡದೇ ಸುಸೂತ್ರವಾಗಿ ಪರೀಕ್ಷಾ ಕಾರ್ಯ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಬೀಜ, ಗೊಬ್ಬರ, ಔಷಧ ಮಾರಾಟಗಾರರಿಂದ ಪ್ರತಿಭಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ದ್ವಿತೀಯ ಪಿಯುಸಿ ಪರೀಕ್ಷೆ-2ರ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸ್ನಾನಕ್ಕೆಂದು ನದಿಗೆ ಇಳಿದ ಯುವಕ ನಾಪತ್ತೆ: ಅಗ್ನಿಶಾಮಕ ದಳ, ಸ್ಥಳೀಯರಿಂದ ಹುಡುಕಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಸೋಮವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಐತೂರು ಗ್ರಾಮದ ಕೋರಿಯಾರ್ ಪ್ರದೇಶದಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಮಂಜು ಅವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ಮೂಲತಃ ಮರ್ದಾಳ ನಿವಾಸಿಯಾಗಿರುವ ರಕ್ಷಿತ್ ಕುಟುಂಬದವರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸೋಮವಾರ ಸಂಜೆ ತನ್ನ ಸ್ನೇಹಿತರ ಗುಂಪಿನೊಂದಿಗೆ ಐತ್ತೂರು […] The post ಸ್ನಾನಕ್ಕೆಂದು ನದಿಗೆ ಇಳಿದ ಯುವಕ ನಾಪತ್ತೆ: ಅಗ್ನಿಶಾಮಕ ದಳ, ಸ್ಥಳೀಯರಿಂದ ಹುಡುಕಾಟ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

Insights IAS STEP UP Prelims 2026 GS Test 5 & CSAT Test 3 Results Released | AIR Rank List & Synopsis PDF

Insights IAS – STEP UP Prelims 2026 GS Test 5 & CSAT Test 3 Results Released | All India Rank & Detailed Synopsis Tests Conducted On: 26th April 2026   The results for STEP UP – Free All India Prelims GS Test 5 and CSAT Test 3 are now officially released. Thousands of serious aspirants … Continue reading "Insights IAS STEP UP Prelims 2026 GS Test 5 & CSAT Test 3 Results Released | AIR Rank List & Synopsis PDF" The post Insights IAS STEP UP Prelims 2026 GS Test 5 & CSAT Test 3 Results Released | AIR Rank List & Synopsis PDF appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮೊಹಮ್ಮದ್ ಶಾರೀಖ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಖ್‌ಗೆ ಎನ್ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪ್ರಕರಣ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯವು, ಸೆಕ್ಷನ್ 121 ಎ, ಸೆಕ್ಷನ್ 122, ಸೆಕ್ಷನ್ 326 ಹಾಗೂ ಯುಎಪಿಎ ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 94 ಸಾವಿರ […] The post ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮೊಹಮ್ಮದ್ ಶಾರೀಖ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಬ್ಬಬ್ಬಾ! ಮಲೆನಾಡಿನಲ್ಲಿ ಯಾವತ್ತೂ ಈ ಥರ ಮಳೆ ಗಾಳಿ ನೋಡಿಲ್ಲ!

ಅಬ್ಬಬ್ಬಾ! ಮಲೆನಾಡಿನಲ್ಲಿ ಯಾವತ್ತೂ ಈ ಥರ ಮಳೆ ಗಾಳಿ ನೋಡಿಲ್ಲ! ಮಲೆನಾಡು ಟುಡೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹಾಗೆಲ್ಲಾ ಮಾತನಾಡಬಾರದು, ತಪ್ಪಾಗುತ್ತೆ”: ಡಿಸಿ ಸಮ್ಮುಖದಲ್ಲಿಯೇ ಗ್ರಾಮಸ್ಥನಿಗೆ ಕ್ಲಾಸ್

ಮಲೆನಾಡು ಟುಡೆ ಸುದ್ದಿ / ಇವತ್ತು ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳ ಸಮೇತ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಾವಿನ ಮನೆಯಲ್ಲಿ ಮಾನವೀಯತೆ ಮೆರೆದ ಸಂಸದ : ಸಂಸ್ಕಾರಕ್ಕೆ ಆರ್ಥಿಕ ನೆರವು, ಕುಟುಂಬಕ್ಕೆ ಸಾಂತ್ವನ

ಸಾವಿನ ಮನೆಯಲ್ಲಿ ಮಾನವೀಯತೆ ಮೆರೆದ ಸಂಸದ : ಸಂಸ್ಕಾರಕ್ಕೆ ಆರ್ಥಿಕ ನೆರವು, ಕುಟುಂಬಕ್ಕೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ದೇಶಕ್ಕಾಗುವ ಲಾಭಗಳೇನು?

ಭಾರತ ಮತ್ತು ನ್ಯೂಜಿಲೆಂಡ್ ದೇಶಗಳ ಆರ್ಥಿಕ ಸಂಬಂಧದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದೆ. ಉಭಯ ದೇಶಗಳು ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಅಧಿಕೃತವಾಗಿ ಸಹಿ ಹಾಕಿವೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ನ್ಯೂಜಿಲೆಂಡ್‌ನ ವ್ಯಾಪಾರ ಸಚಿವ ಟಾಡ್ ಮೆಕ್‌ಕ್ಲೇ ಈ ಮಹತ್ವದ ಒಪ್ಪಂದಕ್ಕೆ ಚಾಲನೆ ನೀಡಿದರು. ಶೇ. 100ರಷ್ಟು ಸುಂಕ ಮುಕ್ತ ಪ್ರವೇಶ! ಈ ಒಪ್ಪಂದದ ಅತ್ಯಂತ ದೊಡ್ಡ ಆಕರ್ಷಣೆಯೆಂದರೆ, ನ್ಯೂಜಿಲೆಂಡ್‌ಗೆ ಭಾರತದಿಂದ ರಫ್ತಾಗುವ ಶೇ. 100ರಷ್ಟು ಉತ್ಪನ್ನಗಳಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL | ಡೆಲ್ಲಿ- ಆರ್​ಸಿಬಿ ಹೈವೋಲ್ಟೇಜ್ ಪಂದ್ಯಕ್ಕೆ ಜೇಟ್ಲಿ ಮೈದಾನ ಸಜ್ಜು: ಟಾಸ್ ಗೆದ್ದ ರಜತ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರಜತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈವರೆಗೆ ಏಳು ಪಂದ್ಯಗಳಲ್ಲಿ ಐದು ಪಂದ್ಯಗಳಲ್ಲಿ ಗೆದ್ದ ಆರ್​ಸಿಬಿ ಪ್ರಸ್ತುತ ಪಾಯಿಂಟ್ಸ್ ಟೇಬಲ್ ನಲ್ಲಿ ಎರಡನೇ ಸ್ಥಾನದಲ್ಲಿದೆ. ಇತ್ತ ಡೆಲ್ಲಿ ಕೇವಲ ಮೂರು ಪಂದ್ಯದಲ್ಲಿ ಗೆದ್ದು ಏಳನೇ ಸ್ಥಾನದಲ್ಲಿದೆ. ಆರ್​ಸಿಬಿ: ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, […] The post IPL | ಡೆಲ್ಲಿ- ಆರ್​ಸಿಬಿ ಹೈವೋಲ್ಟೇಜ್ ಪಂದ್ಯಕ್ಕೆ ಜೇಟ್ಲಿ ಮೈದಾನ ಸಜ್ಜು: ಟಾಸ್ ಗೆದ್ದ ರಜತ್ ಬೌಲಿಂಗ್ ಆಯ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.