Filters

Channels
Topics
Other Filters

ಕುಕ್ಕರ್ ಬಾಂಬ್ ಸ್ಪೋಟ ಕೇಸ್: ಮೊಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ

ಬೆಂಗಳೂರು,ಏಪ್ರಿಲ್,27,2026 (www.justkannada.in):  ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಮೊಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್ ಐಎ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. 2022 ನವೆಂಬರ್ 19 ರಂದು ಆಟೋದಲ್ಲಿ ಮೊಹಮ್ಮದ್ ಶಾರಿಕ್ ಕುಕ್ಕರ್ ಬಾಂಬ್ ತೆಗೆದು ಹೋಗುತ್ತಿದ್ದ ವೇಳೆಯೇ ಕುಕ್ಕರ್ ಬಾಂಬ್ ಸ್ಪೋಟಗೊಂಡಿತ್ತು.  ಗಂಭೀರ ಗಾಯಗೊಂಡು ಮೊಹಮ್ಮದ್ ಶಾರಿಕ್ ಬಂಧಿತನಾಗಿದ್ದ. ಈ ಮಧ್ಯೆ  ಮೊಹಮ್ಮದ್ ಶಾರಿಕ್ ಕೋರ್ಟ್ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. […] The post ಕುಕ್ಕರ್ ಬಾಂಬ್ ಸ್ಪೋಟ ಕೇಸ್: ಮೊಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಿಎಂ ಕುರ್ಚಿ ಫೈಟ್: ಸಿದ್ದರಾಮಯ್ಯ ನಂತರ ಡಿಕೆಶಿಯೇ ಮುಖ್ಯಮಂತ್ರಿ ಎಂದ ಹೆಚ್.ಸಿ.ಬಾಲಕೃಷ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರ ಸಿಎಂ ಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಪ್ರಬಲ ಸ್ಪರ್ಧಿ ಎಂದು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಕೃಷ್ಣ, “ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರ ನಂತರ ಮುಖ್ಯಮಂತ್ರಿ ರೇಸ್‌ನಲ್ಲಿರುವುದು ಡಿ.ಕೆ. ಶಿವಕುಮಾರ್ ಮಾತ್ರ. ಬೇರೆ ನಾಯಕರು ರೇಸ್‌ನಲ್ಲಿದ್ದರೂ, ಕಾಲಕ್ಕೆ ತಕ್ಕಂತೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಆದರೆ, ಈ […] The post ಸಿಎಂ ಕುರ್ಚಿ ಫೈಟ್: ಸಿದ್ದರಾಮಯ್ಯ ನಂತರ ಡಿಕೆಶಿಯೇ ಮುಖ್ಯಮಂತ್ರಿ ಎಂದ ಹೆಚ್.ಸಿ.ಬಾಲಕೃಷ್ಣ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೊಮ್ಮಾಯಿ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ!

ಬೊಮ್ಮಾಯಿ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ! 💥 ಎಸ್​ಎಸ್​ಎಲ್​ಸಿ ಫಲಿತಾಂಶದ ವಿಚಾರವಾಗಿ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

“ಮಕ್ಕಳಿಗೆ ದ್ರೋಹ ಮಾಡಬೇಡಿ!” : ವಿಶ್ವನಾಥ್ ‘ಕಾಪಿ’ ಹೇಳಿಕೆಗೆ ಮಧು ಬಂಗಾರಪ್ಪ ಖಡಕ್ ಕೌಂಟರ್!

“ಮಕ್ಕಳಿಗೆ ದ್ರೋಹ ಮಾಡಬೇಡಿ!” : ವಿಶ್ವನಾಥ್ ‘ಕಾಪಿ’ ಹೇಳಿಕೆಗೆ ಮಧು ಬಂಗಾರಪ್ಪ ಖಡಕ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಉತ್ತರಾಧಿ ಮಠದ ಪಟ್ಟದ ದೇವರಾದ ಶ್ರೀ ಮೂಲ ರಾಮ ದೇವರ ಸಹಿತ ಪೀಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮಠಕ್ಕೆ ಮೆರವಣಿಗೆಯ ಮೂಲಕ ಪರ್ಯಾಯ ಶೀರೂರು ಮಠದ ವತಿಯಿಂದ ಸ್ವಾಗತಿಸಲಾಯಿತು ಸಂಸ್ಕೃತ ಕಾಲೇಜಿನಿಂದ ಮೆರವಣಿಗೆಯ ಮೂಲಕ ಶ್ರೀಪಾದರನ್ನು ಸ್ವಾಗತಿಸಲಾಯಿತು. ನಂತರ ಕನಕನ ಕಿಂಡಿಯಲ್ಲಿ ದೇವರ ದರ್ಶನ ಮಾಡಿದರು. ಕೃಷ್ಣ ಮಠದ ಮುಂಭಾಗದಲ್ಲಿ ಪರ್ಯಾಯ […] The post ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಐಜಿಪಿ ಹರ್ಷ ಪಿ.ಎಸ್. ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪ್ರದಾನ

ವನ್ಯಜೀವಿ ನಿರ್ವಹಣೆ ಮತ್ತು ಸಂರಕ್ಷಣಾ ಕ್ಷೇತ್ರದಲ್ಲಿ ಕೈಗೊಂಡ ಸಂಶೋಧನಾ ಕಾರ್ಯಕ್ಕಾಗಿ ಹಿರಿಯ ಪೊಲೀಸ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಿಂಗ್ ಕೊಹ್ಲಿ @9000: ಇವತ್ತಿನ ಪಂದ್ಯದಲ್ಲಿ ಸೃಷ್ಟಿಯಾಗಲಿದೆಯೇ ಹೊಸ ಮೈಲಿಗಲ್ಲು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಧಾರಸ್ತಂಭ ವಿರಾಟ್ ಕೊಹ್ಲಿ ಮತ್ತೊಂದು ಅಪ್ರತಿಮ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಕೇವಲ 11 ರನ್ ಗಳಿಸಿದರೆ, ಐಪಿಎಲ್‌ನಲ್ಲಿ 9,000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ. 2008ರ ಚೊಚ್ಚಲ ಆವೃತ್ತಿಯಿಂದಲೂ ಆರ್‌ಸಿಬಿ ತಂಡದ ಪರ ಆಡುತ್ತಿರುವ ಕೊಹ್ಲಿ, ಲೀಗ್‌ನ ಅತ್ಯಂತ ಯಶಸ್ವಿ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಪ್ರಸ್ತುತ […] The post ಕಿಂಗ್ ಕೊಹ್ಲಿ @9000: ಇವತ್ತಿನ ಪಂದ್ಯದಲ್ಲಿ ಸೃಷ್ಟಿಯಾಗಲಿದೆಯೇ ಹೊಸ ಮೈಲಿಗಲ್ಲು? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಸಿಸಿಟಿವಿ ಕಣ್ಗಾವಲಿನಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ಡಾ.ಕುಮಾರ

ಮಂಡ್ಯ : ಏಪ್ರಿಲ್ 30 ರಿಂದ ಮೇ 13 ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಬೆಳ್ಳಿಗೆ 10 ಗಂಟೆಯಿಂದ 1 ಗಂಟೆಯವರೆಗೆ ಹಾಗೂ 13 ರಂದು ಬೆಳಿಗ್ಗೆ 10 ಗಂಟೆ ಯಿಂದ 1 ಗಂಟೆ ಹಾಗೂ ಮಧ್ಯಾಹ್ನ 2 ಗಂಟೆ ಗಂಟೆಯಿAದ 4.15 ಗಂಟೆಯ ವರಿಗೆ ನಡೆಯಲಿದ್ದು ಪರೀಕ್ಷೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಪಾರದರ್ಶಕವಾಗಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪಿಯುಸಿ ಪೂರಕ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ […] The post ಸಿಸಿಟಿವಿ ಕಣ್ಗಾವಲಿನಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ಡಾ.ಕುಮಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ ಸಿಗಬೇಕು- ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಸಚಿವ ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ  ಸಿಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ನಮ್ಮಲ್ಲಿ ಯಾವ ಗೊಂದಲವಿಲ್ಲ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಿದ್ದೇವೆ ಎಂದರು. ಸಂಪುಟ ಪುನಾರಚನೆಯಾಗಿ ಭೇರೆಯವರಿಗೆ ಅವಕಾಶ ಸಿಗಬೇಕು ಆ ಬಗ್ಗೆ ಹೈಕಮಾಂಡ್,  ಸಿಎಂ ತೀರ್ಮಾನ ಕೈಗೊಳ್ಳುತ್ತಾರೆ.  ಸಂಪುಟ ವಿಸ್ತರಣೆ ನಿರೀಕ್ಷೆಇದೆ, ಆಗಬೇಕು.  ಪಕ್ಷ ಏನೇ ನಿರ್ಧಾರ ಕೈಗೊಂಡರೂ ನಾವು ಒಪ್ಪಿಕೊಳ್ಳುತ್ತೇವೆ ಎಂದು ದಿನೇಶ್ ಗುಂಡೂರಾವ್ […] The post ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ ಸಿಗಬೇಕು- ಸಚಿವ ದಿನೇಶ್ ಗುಂಡೂರಾವ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಿಡಿಲಬ್ಬರ, ಬಿರುಗಾಳಿಗೆ ತತ್ತರ, ವಿಪಕ್ಷದ ಟೀಕೆಗೆ ತಕ್ಕ ಉತ್ತರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

TIPS | ನಿಮ್ಮ ಕೈದೋಟ ಹಸಿರಾಗಿರಬೇಕೇ? ಬೇಸಿಗೆಯ ಈ ವಾಟರಿಂಗ್ ಟಿಪ್ಸ್ ಫಾಲೋ ಮಾಡಿ

ಬೇಸಿಗೆಯ ಕಾಲದಲ್ಲಿ ವಾತಾವರಣದ ಉಷ್ಣಾಂಶ ಹೆಚ್ಚಿರುವುದರಿಂದ ಮಣ್ಣಿನಲ್ಲಿರುವ ತೇವಾಂಶ ಬೇಗನೆ ಆವಿಯಾಗುತ್ತದೆ. ಇಂತಹ ಸಮಯದಲ್ಲಿ ಗಿಡಗಳಿಗೆ ನೀರು ಹಾಕಲು ಉತ್ತಮ ಸಮಯಗಳೆಂದರೆ: ಗಿಡಗಳಿಗೆ ನೀರು ಹಾಕಲು ಬೆಳಿಗ್ಗೆ 6 ರಿಂದ 8 ಗಂಟೆಯ ಅವಧಿ ಅತ್ಯಂತ ಸೂಕ್ತ. ಈ ಸಮಯದಲ್ಲಿ ಸೂರ್ಯನ ಶಾಖ ಕಡಿಮೆ ಇರುವುದರಿಂದ ನೀರು ಬೇಗನೆ ಆವಿಯಾಗುವುದಿಲ್ಲ. ಇದರಿಂದ ಗಿಡದ ಬೇರುಗಳು ನೀರನ್ನು ಸಂಪೂರ್ಣವಾಗಿ ಹೀರಿಕೊಳ್ಳಲು ಸಾಕಷ್ಟು ಸಮಯ ಸಿಗುತ್ತದೆ. ಒಂದು ವೇಳೆ ಬೆಳಿಗ್ಗೆ ನೀರು ಹಾಕಲು ಸಾಧ್ಯವಾಗದಿದ್ದರೆ, ಸಂಜೆ 5 ಗಂಟೆಯ ನಂತರ […] The post TIPS | ನಿಮ್ಮ ಕೈದೋಟ ಹಸಿರಾಗಿರಬೇಕೇ? ಬೇಸಿಗೆಯ ಈ ವಾಟರಿಂಗ್ ಟಿಪ್ಸ್ ಫಾಲೋ ಮಾಡಿ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

UPSC Current Affairs Quiz : 27 April 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 27 April 2026" The post UPSC Current Affairs Quiz : 27 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕ್ರಿಕೆಟ್ ಫ್ಯಾನ್ಸ್ ಹೃದಯ ಕದ್ದ ಲಕ್ನೋ ಮಾಲೀಕ! ಯುವ ಬೌಲರ್‌ ಬೆನ್ನಿಗೆ ನಿಂತ ಗೋಯೆಂಕಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂದ್ಯದ ಫಲಿತಾಂಶ ಲಕ್ನೋ ಸೂಪರ್ ಜೈಂಟ್ಸ್ ಪರವಾಗಿರದಿದ್ದರೂ, ತಂಡದ ಯುವ ಆಟಗಾರನ ಪ್ರದರ್ಶನ ಮಾತ್ರ ಎಲ್ಲರ ಗಮನ ಸೆಳೆಯಿತು. ಕೆಕೆಆರ್ ವಿರುದ್ಧದ ರೋಚಕ ಪಂದ್ಯದಲ್ಲಿ ವೇಗಿ ಮೊಹ್ಸಿನ್ ಖಾನ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ಐದು ವಿಕೆಟ್ ಕಬಳಿಸಿ ಎದುರಾಳಿ ಬ್ಯಾಟಿಂಗ್‌ನ್ನು ಸಂಪೂರ್ಣ ಕಟ್ಟಿ ಹಾಕಿದರು. ಅವರ ಶಿಸ್ತುಬದ್ಧ ದಾಳಿ ಲಕ್ನೋಗೆ ಪಂದ್ಯದಲ್ಲಿ ಮೇಲುಗೈ ತಂದುಕೊಟ್ಟ ಪ್ರಮುಖ ಕಾರಣಗಳಲ್ಲಿ ಒಂದಾಗಿತ್ತು. ಮೊಹ್ಸಿನ್ ಅವರ ಈ ಪ್ರದರ್ಶನ ಕೇವಲ ಅಭಿಮಾನಿಗಳ ಮೆಚ್ಚುಗೆಗೆ ಮಾತ್ರ ಸೀಮಿತವಾಗಲಿಲ್ಲ. […] The post ಕ್ರಿಕೆಟ್ ಫ್ಯಾನ್ಸ್ ಹೃದಯ ಕದ್ದ ಲಕ್ನೋ ಮಾಲೀಕ! ಯುವ ಬೌಲರ್‌ ಬೆನ್ನಿಗೆ ನಿಂತ ಗೋಯೆಂಕಾ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಹಠಾತ್ ಕುಸಿದು ಬಿದ್ದು ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಸಾವು

ಹಾಸನ, ಏಪ್ರಿಲ್,27,2026 (www.justkannada.in): ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. 25 ವರ್ಷದ ಯುವತಿ ಶ್ವೇತಾ ಮೃತಪಟ್ಟ ಸಾಫ್ಟ್‌ವೇರ್ ಇಂಜಿನಿಯರ್ , ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ ಏಪ್ರಿಲ್ 25ರಂದು ಸಂಜೆ ಮನೆಯಲ್ಲಿದ್ದಾಗ ಶ್ವೇತಾ ಹಠಾತ್ತಾಗಿ ಕುಸಿದು ಬಿದ್ದಿದ್ದರು. ತಕ್ಷಣ  ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದು […] The post ಹಠಾತ್ ಕುಸಿದು ಬಿದ್ದು ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬನ್ನಿ ಟೀ ಕುಡಿತೀರಾ…! ಸಂಸದ ಬಿ.ವೈ.ರಾಘವೇಂದ್ರರವರ ವಿಡಿಯೋ ವೈರಲ್

ಇಂದು ಶಿವಮೊಗ್ಗದ ಮಹಿಳಾ ಬಿಜೆಪಿ ಮೋರ್ಚಾದಿಂದ ಕಾಂಗ್ರೆಸ್ ಸರ್ಕಾರ ಲೋಕಸಭಾ ಸದಸ್ಯ ಸ್ಥಾನದಲ್ಲಿ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.