Filters

Channels
Topics
Other Filters

ಸಂಪುಟ ಪುನಾರಚನೆ: ಮೇ 2ನೇ ಅಥವಾ 3ನೇ ವಾರದಲ್ಲಿ ‘ಕೈ’ ಶಾಸಕರಿಗೆ ಸಿಹಿಸುದ್ದಿ?

ಬೆಂಗಳೂರು,ಏಪ್ರಿಲ್,27,2026 (www.justkannada.in): ರಾಜ್ಯದಲ್ಲಿ ಉಪಚುನಾವಣೆ ಮುಗಿದ ನಂತರ ಸಚಿವ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿದ್ದು ಹೈಕಮಾಂಡ್ ಗೆ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್, ಮೇ 2ನೇ ಅಥವಾ 3ನೇ ವಾರದಲ್ಲಿ ಸಿಹಿಸುದ್ದಿ ಕೊಡುತ್ತೇವೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ ಎಂದಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಅಶೋಕ್ ಪಟ್ಟಣ್, ದೆಹಲಿಗೆ ಹೋಗಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿದ್ದೇವೆ  ಮೇ 2ನೇ ವಾರ ಅಥವಾ […] The post ಸಂಪುಟ ಪುನಾರಚನೆ: ಮೇ 2ನೇ ಅಥವಾ 3ನೇ ವಾರದಲ್ಲಿ ‘ಕೈ’ ಶಾಸಕರಿಗೆ ಸಿಹಿಸುದ್ದಿ? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪ್ರಧಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ಯುವಕನಿಗೆ ಸಿಕ್ತು ಸರ್ಪ್ರೈಸ್ ಗಿಫ್ಟ್.!

ರಾಯಚೂರು, ಏಪ್ರಿಲ್ 27: ದೇಶದ ಪ್ರಧಾನ ಮಂತ್ರಿಯೆಂದರೆ ಯಾವಾಗಲೂ ಬ್ಯುಸಿಯಿಂದ ಕೂಡಿರುವ ವ್ಯಕ್ತಿ. ಆದರೆ, ರಾಯಚೂರಿನ ಸಾಮಾನ್ಯ ಯುವಕನೊಬ್ಬ ಪ್ರೀತಿಯಿಂದ ಕಳುಹಿಸಿದ ಮದುವೆ ಆಹ್ವಾನ ಪತ್ರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷವಾಗಿ ಉತ್ತರ ನೀಡಿದ್ದಾರೆ. ರಾಯಚೂರಿನ ಕಾನಿಹಾಳ ಗ್ರಾಮದ ರಾಜೇಶ್ ನಾಯಕ್ ಎಂಬ ಯುವಕನ ಮದುವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಶುಭಾಶಯ ಪತ್ರ ವಿಶೇಷವಾಗಿದೆ. ಕಾನಿಹಾಳ ಗ್ರಾಮದ ರಾಜೇಶ್ ನಾಯಕ್ ಮತ್ತು ಸವಿತಾ ಎಂಬುವವರು ತಮ್ಮ ಜೀವನದ ಹೊಸ ಹೆಜ್ಜೆ ಇಟ್ಟ ದಿನ. 13 […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮುಖಕ್ಕೆ ಕೇಕ್ ಹಚ್ಚಿದ್ದೇ ತಪ್ಪಾಯ್ತು: ಬರ್ತ್‌ಡೇ ಬಾಯ್ ಕೈಯಿಂದ ಹೋಯಿತು ಗೆಳೆಯರ ಪ್ರಾಣ

ಸಂತೋಷದಲ್ಲಿ ಆರಂಭವಾದ ಹುಟ್ಟುಹಬ್ಬದ ಆಚರಣೆ ಕ್ಷಣಾರ್ಧದಲ್ಲಿ ದುರಂತಕ್ಕೆ ತಿರುಗಿದ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಸ್ನೇಹಿತನ ಮುಖಕ್ಕೆ ಕೇಕ್ ಹಚ್ಚಿದ ವಿಚಾರಕ್ಕೆ ಆರಂಭವಾದ ಸಣ್ಣ ಗಲಾಟೆ, ಗುಂಡಿನ ದಾಳಿಗೆ ತಿರುಗಿ ಮೂವರು ಯುವಕರು ಜೀವ ಕಳೆದುಕೊಂಡಿದ್ದಾರೆ. ಮೃತರನ್ನು ಅಮರ್‌ದೀಪ್ ಸೈನಿ, ಮನೀಶ್ ಸೈನಿ ಮತ್ತು ಆಕಾಶ್ ಸೈನಿ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಜೀತು ಸೈನಿ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮುಖಕ್ಕೆ ಕೇಕ್ ಹಚ್ಚಿದ್ದಾರೆ ಇದರಿಂದ ಕೋಪಗೊಂಡು ಅವರ ಮಧ್ಯೆ ಮಾತಿನ ಚಕಮಕಿ ನಡೆದಿದೆ ಬಳಿಕ ಆತ […] The post ಮುಖಕ್ಕೆ ಕೇಕ್ ಹಚ್ಚಿದ್ದೇ ತಪ್ಪಾಯ್ತು: ಬರ್ತ್‌ಡೇ ಬಾಯ್ ಕೈಯಿಂದ ಹೋಯಿತು ಗೆಳೆಯರ ಪ್ರಾಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಬೆಳಗಾವಿಯಲ್ಲಿ ಬಾಲ್ಯವಿವಾಹವನ್ನು ತಡೆದ ಅಕ್ಕಪಡೆ, ಬಾಲಕಿಗೆ ಪುನರ್ಜನ್ಮ

ಹೊಸದಿಗಂತ ವರದಿ ಬೆಳಗಾವಿ : ನಗರದ ವಂಟಮುರಿ ಕಾಲನಿಯಲ್ಲಿ ಬಾಲ್ಯವಿವಾಹ ಮಾಡುತ್ತಿದ್ದ ವೇಳೆ ಅಕ್ಕ ಪಡೆ ಬಾಲ್ಯವಿವಾಹವನ್ನು ತಡೆದ ಬಾಲಕಿಯನ್ನು ರಕ್ಷಣೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಕ್ಕ ಪಡೆ ಪೆಟ್ರೋಲಿಂಗ್ ವೇಳೆ ಅನುಮಾನಗೊಂಡು ವಿಚಾರಣೆ ನಡೆಸಿದಾಗ, 17 ವರ್ಷದ ಬಾಲಕಿಯ ಮದುವೆ ನಡೆಯಲು ಸಿದ್ಧತೆ ನಡೆದಿರುವುದು ಪತ್ತೆಯಾಗಿದೆ. ಘಟನೆಯ ವಿವರಗಳ ಪ್ರಕಾರ, ಏಪ್ರಿಲ್ 20ರಂದು ಗಸ್ತು ತಿರುಗುತ್ತಿದ್ದ ಅಕ್ಕ ಪಡೆಯ ಸಿಬ್ಬಂದಿ, ಒಂದು ಮನೆಯ ಮುಂದೆ ಮಂಟಪ ಹಾಕಿರುವುದನ್ನು ಗಮನಿಸಿದರು. ಅನುಮಾನಗೊಂಡು ಮನೆಗೆ ತೆರಳಿ ವಿಚಾರಿಸಿದಾಗ, […] The post ಬೆಳಗಾವಿಯಲ್ಲಿ ಬಾಲ್ಯವಿವಾಹವನ್ನು ತಡೆದ ಅಕ್ಕಪಡೆ, ಬಾಲಕಿಗೆ ಪುನರ್ಜನ್ಮ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆರ್ಥಿಕ ದಿವಾಳಿಯಾಗಿರುವ ರಾಜ್ಯ ಸರಕಾರ ಚುನಾವಣೆ ನಡೆಸಲು ಹಿಂಜರಿಯುತ್ತಿದೆ: ಅಪ್ಪಚ್ಚುರಂಜನ್

ಹೊಸದಿಗಂತ ವರದಿ ಸೋಮವಾರಪೇಟೆ: ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಪಟ್ಟಣದ ತಾಲೂಕು ಪಂಚಾಯಿತಿ ಎದುರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಖ್ಯಮಂತ್ರಿ ಕುರ್ಚಿ ವಿಚಾರದಲ್ಲಿಯೇ ಬಿಝಿಯಾಗಿದೆ. ಬಿಟ್ಟಿ ಭಾಗ್ಯಗಳಿಂದ ಆರ್ಥಿಕವಾಗಿ ದಿವಾಳಿಯಾಗಿದ್ದು, ಕೆಎಸ್ಆರ್ಟಿಸಿ ಸೇರಿದಂತೆ ಹಲವು ಇಲಾಖೆಯ […] The post ಆರ್ಥಿಕ ದಿವಾಳಿಯಾಗಿರುವ ರಾಜ್ಯ ಸರಕಾರ ಚುನಾವಣೆ ನಡೆಸಲು ಹಿಂಜರಿಯುತ್ತಿದೆ: ಅಪ್ಪಚ್ಚುರಂಜನ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಚಿವ ಸುಧಾಕರ್ ಗೆ ಏನಾಗಿದೆ? ಮಾಹಿತಿ ಏಕೆ ಮುಚ್ಚಿಡುತ್ತಿದ್ದೀರಿ? ಬಹಿರಂಗಪಡಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಏಪ್ರಿಲ್,27,2026 (www.justkannada.in): ಸಚಿವ ಡಿ.ಸುಧಾಕರ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸುಧಾಕರ್ ಅವರ ಆರೋಗ್ಯದ ಬಗ್ಗೆ ರಾಜ್ಯ ಸರ್ಕಾರ ಸರಿಯಾದ ಮಾಹಿತಿ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಚಿವ‌ ಸುಧಾಕರ್ ಸಾವು ಬದುಕಿನ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು ನೋಡಬೇಕು. […] The post ಸಚಿವ ಸುಧಾಕರ್ ಗೆ ಏನಾಗಿದೆ? ಮಾಹಿತಿ ಏಕೆ ಮುಚ್ಚಿಡುತ್ತಿದ್ದೀರಿ? ಬಹಿರಂಗಪಡಿಸಿ- ಕೇಂದ್ರ ಸಚಿವ HDK ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Mandya School: ಮಂಡ್ಯ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ, ಉಚಿತ ಶಿಕ್ಷಣಕ್ಕೆ ಅರ್ಜಿ ಸಲ್ಲಿಸಲು ಮರೆಯಬೇಡಿ!

ಮಂಡ್ಯ ಜಿಲ್ಲೆಯ ಮೌಲಾನಾ ಆಜಾದ್ ಮಾದರಿ ಮತ್ತು ಪಬ್ಲಿಕ್ ಶಾಲೆಗಳು 2026-27ಕ್ಕೆ 6ರಿಂದ 9ನೇ ತರಗತಿಗೆ ಪ್ರವೇಶ ಆರಂಭ, ಅಲ್ಪಸಂಖ್ಯಾತರು, SC, ST, OBC ವಿದ್ಯಾರ್ಥಿಗಳಿಗೆ ಮೇ 15ರವರೆಗೆ ಅರ್ಜಿ ಅವಕಾಶ ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಮ್ಮನ ಜತೆ ಮಾತನಾಡುತ್ತಲೇ ಜೀವ ಬಿಟ್ಟ ಟೆಕ್ಕಿ, ಯಮನಂತೆ ಕಾಡಿತ್ತು ಬ್ರೈನ್‌ ಸ್ಟ್ರೋಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಅಮ್ಮನ ಜೊತೆ ನಗುತ್ತಾ ಮಾತನಾಡುವಾಗಲೇ ಟೆಕ್ಕಿಯೊಬ್ಬರು ಪ್ರಾಣಬಿಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಾಸನದ ಶ್ವೇತಾಗೆ ಬರೀ 25 ವರ್ಷ. ಇವರು ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ವೀಕೆಂಡ್‌ನ್ನು ತಂದೆ ತಾಯಿ ಜೊತೆ ಕಳಿಯಬೇಕೆಂದು ಹಾಸನಕ್ಕೆ ಬಂದಿದ್ದರು. ಅಮ್ಮನ ಜೊತೆ ಮಾತಾಡ್ತಾ ಏನನ್ನೋ ಹೇಳ್ತಾ ನಗ್ತಿದ್ದ ಶ್ವೇತಾ ಇದ್ದಕ್ಕಿದ್ದಂತೆಯೇ ಕುಸಿದುಬಿದ್ದರು. ಅವರಿಗೆ ಮಾತನಾಡಲು ಆಗಲಿಲ್ಲ. ನಂತರ ಪೋಷಕರು ಶ್ವೇತಾರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆ ವೇಳೆಗಾಗಲೇ ಶ್ವೇತಾ ಕೋಮಾಗೆ ಜಾರಿದ್ದರು. ದಾರಿ ಮಧ್ಯದಲ್ಲಿಯೇ ಶ್ವೇತಾ […] The post ಅಮ್ಮನ ಜತೆ ಮಾತನಾಡುತ್ತಲೇ ಜೀವ ಬಿಟ್ಟ ಟೆಕ್ಕಿ, ಯಮನಂತೆ ಕಾಡಿತ್ತು ಬ್ರೈನ್‌ ಸ್ಟ್ರೋಕ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರು: ಜೆಎಸ್ಎಸ್ ಕಾರ್ಪೊರೇಟ್ ಲಾ ಮೂಟ್ ಕೋರ್ಟ್ ಸ್ಪರ್ಧೆ ಯಶಸ್ವಿ

ಮೈಸೂರು,ಏಪ್ರಿಲ್,27,2026 (www.justkannada.in): ಜೆಎಸ್ಎಸ್ ಮಹಾವಿದ್ಯಾಪೀಠದ ಅಧೀನದಲ್ಲಿರುವ ಮೈಸೂರು ಕುವೆಂಪುನಗರದ ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ 23ನೇ ಸುರಾಣಾ & ಸುರಾಣಾ – ಜೆಎಸ್ಎಸ್ ಕಾರ್ಪೊರೇಟ್ ಲಾ ಮೂಟ್ ಕೋರ್ಟ್ ಸ್ಪರ್ಧೆ 2025-26 ಯಶಸ್ವಿಯಾಗಿ ನಡೆಯಿತು. ಕಾನೂನು ವಿದ್ಯಾರ್ಥಿಗಳಲ್ಲಿ ವಾದ ಕೌಶಲ್ಯ, ಸಂಶೋಧನಾ ಸಾಮರ್ಥ್ಯ ಹಾಗೂ ನ್ಯಾಯಾಂಗ ಅರಿವು ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾದ ಈ ರಾಷ್ಟ್ರಮಟ್ಟದ ಸ್ಪರ್ಧೆಗೆ ವಿವಿಧ ವಿಶ್ವವಿದ್ಯಾಲಯಗಳ ತಂಡಗಳು ಭಾಗವಹಿಸಿದ್ದವು. ಕೋ ಆರ್ಡಿನೇಟರ್ ಆಗಿ ಪ್ರೊಫೆಸರ್ ಜಗದೀಶ್ ಯಶಸ್ವಿಯಾಗಿ ಸ್ಪರ್ಧೆಯ ನಿರ್ವಹಣೆ‌ ಮಾಡಿದರು. ಏಪ್ರಿಲ್ 24ರಂದು ಕಾಲೇಜಿನ […] The post ಮೈಸೂರು: ಜೆಎಸ್ಎಸ್ ಕಾರ್ಪೊರೇಟ್ ಲಾ ಮೂಟ್ ಕೋರ್ಟ್ ಸ್ಪರ್ಧೆ ಯಶಸ್ವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಇರಾನ್-ಅಮೆರಿಕ ಯುದ್ಧದ ಎಫೆಕ್ಟ್: ಕಾಂಡೋಮ್ ಬೆಲೆ ಏರಿಕೆ ಸಾಧ್ಯತೆ

ಕೌಲಾಲಂಪುರ: ಇರಾನ್ ಯುದ್ಧವು ಜಾಗತಿಕ ಮಾರುಕಟ್ಟೆಗಳಲ್ಲಿ ಸರಪಳಿಯ ವ್ಯತ್ಯಯವನ್ನು ಉಂಟುಮಾಡುತ್ತಿದೆ. ಅದರ ಪರಿಣಾಮವಾಗಿ, ಕನಿಷ್ಠ 20% ರಿಂದ 30% ವರೆಗೆ ಕಾಂಡೋಮ್‌ಗಳ ಬೆಲೆಗೆ ಏರಿಕೆಯಾಗುವ ಸಾಧ್ಯತೆಗಳಿವೆ. ಜಗತ್ತಿನ ಅತಿ ದೊಡ್ಡ ಕಾಂಡೋಮ್ ತಯಾರಕ ಸಂಸ್ಥೆಯಾದ ಮಲೇಷ್ಯಾದ ಕಾರೆಕ್ಸ್ (Karex) ಈ ಬೆಳವಣಿಗೆ ಬಗ್ಗೆ ತಿಳಿಸಿದೆ. ಕಾಂಡೋಮ್‌ ಬೆಲೆ ಏರಿಕೆಗೆ ಕಾರಣವೇನು? ಈ ಏರಿಕೆಗೆ ಕೆಲವು ಪ್ರಮುಖ ಕಾರಣಗಳಿವೆ. ವಿಶ್ವದ ಬಹುಪಾಲು ಕಾಂಡೋಮ್‌ಗಳ ಪೂರೈಕೆ ಈಗಾಗಲೇ ಆಗ್ನೇಯ ಏಷ್ಯಾದ ದೇಶಗಳಾದ ಮಲೇಷ್ಯಾ ಮತ್ತು ಇಂಡೋನೇಷ್ಯಾದಿಂದ ಬರುತ್ತದೆ. ಆದರೆ, ಇರಾನ್‌ನೊಡನೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Breakfast Mistake | ಮಕ್ಕಳಿಗೆ ಬೆಳಿಗ್ಗೆ ಟೀ-ಬಿಸ್ಕೆಟ್ ಕೊಡೋ ಅಭ್ಯಾಸ ಇದ್ಯಾ? ಇದು ಎಷ್ಟು ಹಾಳು ಗೊತ್ತಾ?

ಬೆಳಗಿನ ಉಪಹಾರ ದಿನದ ಅತ್ಯಂತ ಮುಖ್ಯ ಆಹಾರ. ಆದರೆ ಬ್ಯುಸಿ ಜೀವನಶೈಲಿಯಲ್ಲಿ ಅನೇಕ ಮನೆಗಳಲ್ಲಿ ಮಕ್ಕಳಿಗೆ ಬೇಗನೆ ಹೊಟ್ಟೆ ತುಂಬಲಿ ಎನ್ನುವ ಕಾರಣಕ್ಕೆ ಟೀ ಜೊತೆ ಬಿಸ್ಕೆಟ್ ಕೊಡುವ ಅಭ್ಯಾಸ ಹೆಚ್ಚಾಗಿದೆ. ಇದು ಸುಲಭ ಆಯ್ಕೆ ಅನಿಸಿದರೂ, ಮಕ್ಕಳ ಆರೋಗ್ಯದ ಮೇಲೆ ನಿಧಾನವಾಗಿ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು. ಟೀದಲ್ಲಿರುವ ಕ್ಯಾಫಿನ್ ಮಕ್ಕಳ ದೇಹಕ್ಕೆ ಸೂಕ್ತವಲ್ಲ. ಇದು ಹಸಿವು ಕಡಿಮೆ ಮಾಡುವುದರ ಜೊತೆಗೆ ನಿದ್ರೆ ಚಕ್ರದ ಮೇಲೂ ಪರಿಣಾಮ ಬೀರುತ್ತದೆ. ಮತ್ತೊಂದೆಡೆ, ಬಿಸ್ಕೆಟ್‌ಗಳಲ್ಲಿ ಸಕ್ಕರೆ, ಮೈದಾ […] The post Breakfast Mistake | ಮಕ್ಕಳಿಗೆ ಬೆಳಿಗ್ಗೆ ಟೀ-ಬಿಸ್ಕೆಟ್ ಕೊಡೋ ಅಭ್ಯಾಸ ಇದ್ಯಾ? ಇದು ಎಷ್ಟು ಹಾಳು ಗೊತ್ತಾ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಹೆಂಡತಿಯನ್ನು ಕೊಂದು ಮರದ ಪೆಟ್ಟಿಗೆಯಲ್ಲಿ ಅಡಗಿಸಿಟ್ಟ ಗಂಡ

ಗುಜರಾತ್ ಏಪ್ರಿಲ್ 27: ಗುಜರಾತ್ ರಾಜ್ಯದ ಸೂರತ್ ನಗರದಲ್ಲಿ ನಡೆದಿರುವ ಭೀಭತ್ಸ ಘಟನೆಯೊಂದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು, ಆಕೆಯ ಮೃತದೇಹವನ್ನು ಮರದ ಪೆಟ್ಟಿಗೆಯಲ್ಲಿ ಅಡಗಿಸಿ, ನಂತರ ‘ನಾಪತ್ತೆಯಾಗಿದ್ದಾಳೆ’ ಎಂದು ನಾಟಕವಾಡಿದ ಪತಿಯ ಕೃತ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ. 40 ವರ್ಷದ ವಿಶಾಲ್ ಸಾಲ್ವಿ ಎಂಬಾತ ತನ್ನ ಪತ್ನಿ ಶಿಲ್ಪಾ ಸಾಲ್ವಿ (39) ಅವರನ್ನು ಹತ್ಯೆ ಮಾಡಿ, ಶವವನ್ನು ಮನೆಯಲ್ಲೇ ಇದ್ದ ಮರದ ಪೆಟ್ಟಿಗೆಯಲ್ಲಿ ಅಡಗಿಸಿಟ್ಟಿದ್ದಾನೆ. ನಂತರ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರಲ್ಲಿ ದೂರು ದಾಖಲಿಸಿದ್ದು, ಪೊಲೀಸರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೀಟ್ ಸ್ಟ್ರೋಕ್ ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಬೇಸಿಗೆ ಹಿನ್ನೆಲೆಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.  ಹೀಟ್ ಸ್ಟ್ರೋಕ್ ನಿಂದ ಬರುವವರಿಗೆ ತುರ್ತು ಚಿಕಿತ್ಸೆ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಬೇಸಿಗೆ ಬಿರು ಬಿಸಿಲು ಆರೋಗ್ಯದ ಮೇಲೆ ಪರಿಣಾಮ ಬೀರಲಿದ್ದು ಹೀಗಾಗಿ ಎಲ್ಲಾ ಕಡೆ ಮಾರ್ಗಸೂಚಿ ನೀಡಲಾಗಿದೆ. ಹೀಟ್ ಸ್ಟ್ರೋಕ್ ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ರಾಜ್ಯದಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ […] The post ಹೀಟ್ ಸ್ಟ್ರೋಕ್ ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ- ಸಚಿವ ದಿನೇಶ್ ಗುಂಡೂರಾವ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

HEALTH | ನಿಮ್ಮ ಮಕ್ಕಳ ಅತಿಯಾದ ಹಠಕ್ಕೂ ನೀವು ಕೊಡೋ ಐಸ್‌ಕ್ರೀಂಗೂ ಸಂಬಂಧ ಇದೆ! ಹೇಗೆ ಗೊತ್ತಾ?

ಸಮ್ಮರ್‌ ಅಲ್ವಾ ಒಂದೇ ಒಂದು ಐಸ್‌ಕ್ರೀಂ ತಿನ್ನಲಿ ಬಿಡಿ, ನಾವೆಲ್ಲಾ ತಿಂದು ಬೆಳೆದಿಲ್ವಾ? ಹಾಗೆ ಅವರಿಗೂ ನೆನಪು ಇಟ್ಕೊಳೋಕೆ ಈ ರೀತಿ ಕೊಡ್ತಾ ಇರ್ಬೇಕು.. ಈ ರೀತಿಯ ಮೈಂಡ್‌ಸೆಟ್‌ ನಿಮ್ಮದಾಗಿದ್ರೆ ಇಂದೇ ಇದನ್ನು ಬದಲಾಯಿಸಿಕೊಳ್ಳಿ. ಮಕ್ಕಳಿಗೆ ಅಪರೂಪಕ್ಕೆ ಏನೋ ಸ್ವಲ್ಪ ಸಕ್ಕರೆ ಪದಾರ್ಥ ಕೊಟ್ಟರೆ ಪರವಾಗಿಲ್ಲ. ಆದರೆ ಬೇಸಿಗೆ ಎಂದು ವಾರಕ್ಕೊಮ್ಮೆ ಐಸ್‌ಕ್ರೀಂ ಕೊಡಬೇಡಿ.. ಐಸ್‌ಕ್ರೀಂನಲ್ಲಿ ಏನಿರತ್ತೆ? ಆರ್ಟಿಫಿಶಿಯಲ್‌ ಫ್ಲೇವರ್‌ಗಳು, ಕೆಮಿಕಲ್‌ಗಳು, ಸಕ್ಕರೆ, ಎಣ್ಣೆ ಮೆದುಳಿಗೆ & ಆರೋಗ್ಯಕ್ಕೆ ಏನೆಲ್ಲಾ ಆಗುತ್ತದೆ?ಐಸ್‌ಕ್ರೀಂ ತಿನ್ನೋದ್ರಿಂದ ಮಕ್ಕಳಿಗೆ ಹಲ್ಲು ಉಳುಕು […] The post HEALTH | ನಿಮ್ಮ ಮಕ್ಕಳ ಅತಿಯಾದ ಹಠಕ್ಕೂ ನೀವು ಕೊಡೋ ಐಸ್‌ಕ್ರೀಂಗೂ ಸಂಬಂಧ ಇದೆ! ಹೇಗೆ ಗೊತ್ತಾ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ದೇಶಭಕ್ತಿ ಮತ್ತು ದೇಶದ್ರೋಹ……

ವಿವೇಕಾನಂದ ಎಚ್.ಕೆ ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ….. ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ……. ರಾಷ್ಟ್ರ ಅಥವಾ ದೇಶ ಎಂದರೇನು ?… ಬದಲಾಗುತ್ತಿರುವ ಭಾರತ…. ಇತ್ತೀಚಿನ ವರ್ಷಗಳಲ್ಲಿ ಭಾರತ ಸಾಗುತ್ತಿರುವ ದಿಕ್ಕು ತೀರಾ ವಿಚಿತ್ರ ತಿರುವುಗಳನ್ನು ಪಡೆಯುತ್ತಿದೆ. ಒಂದು ರೀತಿ ಹಿಂಸಾತ್ಮಕ ನಡವಳಿಕೆಗಳನ್ನು ಅಳವಡಿಸಿಕೊಳ್ಳುತ್ತಿದೆ. ಮುಖ್ಯವಾಗಿ ಈ ವಿಷಯದಲ್ಲಿ ಭಯೋತ್ಪಾದಕ ಅಥವಾ ದೇಶದ್ರೋಹಿ ಅಥವಾ ದೇಶಭಕ್ತ ಎಂದು ನಿರ್ಧರಿಸುವುದು ಹೇಗೆ ಎಂದು. ದೇಶದ ಸಾಮಾನ್ಯ ಜನರಿಗೂ ಅಭಿಪ್ರಾಯ ವ್ಯಕ್ತಪಡಿಸುವ ವೇದಿಕೆಯಾದ ಸಾಮಾಜಿಕ ಜಾಲತಾಣ ಮತ್ತು […] The post ದೇಶಭಕ್ತಿ ಮತ್ತು ದೇಶದ್ರೋಹ…… appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.