Filters

Channels
Topics
Other Filters

ಬಿಸಿಲಿನಿಂದ ಬೇಗ ಸುಸ್ತಾಗುತ್ತಿದ್ದೀರಾ? ದಿನವಿಡೀ ಆಕ್ಟಿವ್ ಆಗಿರಲು 5 ಸರಳ ಟಿಪ್ಸ್ ಫಾಲೋ ಮಾಡಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ತಾಪಮಾನದಿಂದಾಗಿ ಸಾರ್ವಜನಿಕರು ಆಯಾಸ, ತಲೆನೋವು ಮತ್ತು ನಿರ್ಜಲೀಕರಣದಂತಹ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಸ್ವಲ್ಪ ಹೊತ್ತು ಹೊರಗೆ ಹೋದರೂ ದೇಹ ಬೇಗನೆ ಸುಸ್ತಾಗುತ್ತದೆ. ಕೆಲವರಿಗೆ ತಲೆಸುತ್ತು, ಪ್ರಜ್ಞೆ ತಪ್ಪುವ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಆದರೆ ಗಾಬರಿಬೇಡಿ. ಈ ಬಿರುಬಿಸಿಲಿನಲ್ಲೂ ದೇಹದ ಶಕ್ತಿಯನ್ನು ಕಾಪಾಡಿಕೊಂಡು ದಿನವಿಡೀ ಚುರುಕಾಗಿರಲು ಕೆಲವು ಸರಳ ಟಿಪ್ಸ್ ಇಲ್ಲಿವೆ. 1. ಹೈಡ್ರೇಶನ್ – ನೀರಿನಂಶ ಕಾಪಾಡಿಕೊಳ್ಳುವುದೇ ಮೊದಲ ಹೆಜ್ಜೆ ಬೇಸಿಗೆಯಲ್ಲಿ ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ನೋಡಿಕೊಳ್ಳುವುದು ಅತ್ಯಂತ ಮುಖ್ಯ. ದಾಹವಾಗುವವರೆಗೆ ಕಾಯಬೇಡಿ. ದಿನವಿಡೀ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ

CHITRADURGA NEWS | 27 April 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಆರ್ಥಿಕ ಪರಿಸ್ಥಿತಿ ನಿಧಾನವಾಗಿರುತ್ತದೆ. ಬಂಧು ಮಿತ್ರರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುವುದಿಲ್ಲ. ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ವೃತ್ತಿಪರ ವ್ಯವಹಾರಗಳು ನಿರಾಶಾದಾಯಕವಾಗಿರುತ್ತವೆ. ಮಕ್ಕಳ ಉದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಹಳದಿ ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹರಿಹರ ಪಂಚಮಸಾಲಿ ಪೀಠದ 18 ವರ್ಷಗಳ ಲೆಕ್ಕಪತ್ರ ಬಹಿರಂಗ: ಪಾರದರ್ಶಕತೆಗೆ ಉಮಾಪತಿ ನಿರ್ಧಾರ

ಹರಿಹರ: ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆರ್ಥಿಕ ವ್ಯವಹಾರಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿರುವ ಪ್ರಶ್ನೆಗಳಿಗೆ ಉತ್ತರ ನೀಡಲು ಪೀಠದ ಟ್ರಸ್ಟ್ ಮಹತ್ವದ ತೀರ್ಮಾನ ಕೈಗೊಂಡಿದೆ. ಏಪ್ರಿಲ್ 27ರಂದು (ಸೋಮವಾರ) ಇಂದು ಬೆಳಿಗ್ಗೆ 11 ಗಂಟೆಗೆ ಮಠದ ಆವರಣದಲ್ಲಿ ಬಹಿರಂಗ ಸಭೆ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಂಚಮಸಾಲಿ ಟ್ರಸ್ಟ್‌ನಲ್ಲಿ ತಾರಕಕ್ಕೇರಿದ ಸಂಘರ್ಷ: ಮೂವರು ಪದಾಧಿಕಾರಿಗಳ ಉಚ್ಚಾಟನೆ

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಉಂಟಾಗಿರುವ ಆಂತರಿಕ ಭಿನ್ನಮತ ಈಗ ಹೊಸ ತಿರುವು ಪಡೆದುಕೊಂಡಿದೆ. ವಚನಾನಂದ ಸ್ವಾಮೀಜಿ ಅವರನ್ನು ಪದಚ್ಯುತಗೊಳಿಸಿದ್ದ ಟ್ರಸ್ಟ್‌ನ ಪ್ರಧಾನ ಧರ್ಮದರ್ಶಿ ಸೇರಿದಂತೆ ಮೂವರು ಪ್ರಮುಖ ಸದಸ್ಯರನ್ನು ಈಗ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘವು ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸೋಮವಾರದ ರಾಶಿ ಭವಿಷ್ಯ 27 ಏಪ್ರಿಲ್ 2026

ಈ ರಾಶಿಯವರಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಉದ್ಯೋಗ ಪ್ರಾಪ್ತಿ, ಸೋಮವಾರದ ರಾಶಿ ಭವಿಷ್ಯ 27 ಏಪ್ರಿಲ್ 2026 ಸೂರ್ಯೋದಯ – 5:56 ಬೆ. ಸೂರ್ಯಾಸ್ತ – 6:31 ಸಂಜೆ. ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ಏಕಾದಶಿ 6:19 ಸಂಜೆ.ವರೆಗೆ ನಂತರ ದ್ವಾದಶಿ ನಕ್ಷತ್ರ – ಪುಬ್ಬೆ 9:17 ರಾ.ವರೆಗೆ ನಂತರ […] The post ಸೋಮವಾರದ ರಾಶಿ ಭವಿಷ್ಯ 27 ಏಪ್ರಿಲ್ 2026 first appeared on Dvgsuddi Kannada | online news portal | Kannada news online. ಜ್ಯೋತಿಷ್ಯ ವಿಷಯಗಳು ದಿನನಿತ್ಯದ ಜೀವನದ ನಿರ್ಧಾರಗಳಲ್ಲಿ ಹಲವರಿಗೆ ಮಾರ್ಗದರ್ಶನ ನೀಡುತ್ತವೆ.

Government Jobs: ಎಸ್​​ಎಸ್​​ಬಿ SI, ASI ನೇಮಕಾತಿ ದಿನಾಂಕ ವಿಸ್ತರಣೆ; ಅರ್ಜಿ ಸಲ್ಲಿಸಲು ನಿಮಗಿದೆ ಸುವರ್ಣಾವಕಾಶ; ಇಂದೇ ಅಪ್ಲೈ ಮಾಡಿ!

SSB SI ASI Recruitment: ಅರ್ಜಿ ಸಲ್ಲಿಸಲು ಆಗದೇ ಇದ್ದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಸುವರ್ಣಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಮೂಲವಾಗಿ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಏಪ್ರಿಲ್ 2026 ಆಗಿತ್ತು. ಆದರೆ ಹಲವಾರು ಅಭ್ಯರ್ಥಿಗಳು ವಿವಿಧ ಕಾರಣಗಳಿಂದ ಸಮಯಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ, SSB ಇಲಾಖೆ ಈಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 4, 2026ರವರೆಗೆ ವಿಸ್ತರಿಸಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSB SI ASI Recruitment: SSB SI ASI ನೇಮಕಾತಿ ದಿನಾಂಕ ವಿಸ್ತರಣೆ; ಅರ್ಜಿ ಸಲ್ಲಿಸಲು ನಿಮಗಿದೆ ಸುವರ್ಣಾವಕಾಶ; ಇಂದೇ ಅಪ್ಲೈ ಮಾಡಿ!

SSB SI ASI Recruitment: ಅರ್ಜಿ ಸಲ್ಲಿಸಲು ಆಗದೇ ಇದ್ದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಸುವರ್ಣಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಮೂಲವಾಗಿ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಏಪ್ರಿಲ್ 2026 ಆಗಿತ್ತು. ಆದರೆ ಹಲವಾರು ಅಭ್ಯರ್ಥಿಗಳು ವಿವಿಧ ಕಾರಣಗಳಿಂದ ಸಮಯಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ, SSB ಇಲಾಖೆ ಈಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 4, 2026ರವರೆಗೆ ವಿಸ್ತರಿಸಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ ಮೂಡುಸಗ್ರಿಯಲ್ಲಿ ಸುಮಾರು 51 ಜಾತಿಯ ವಿವಿಧ ಗಿಡಗಳನ್ನು ಜೀರ್ಣೋದ್ಧಾರಗೊಳ್ಳುತ್ತಿರುವ ನಾಗಬನದಲ್ಲಿ ನಾಗಬ್ರಹ್ಮ ಅಭಿವೃದ್ಧಿ ಸಮಿತಿ ವತಿಯಿಂದ ನಮ್ಮ ಮನೆ ನಮ್ಮ ಮರ ತಂಡದ ಸಹಕಾರದೊಂದಿಗೆ ನೆಡಲಾಯಿತು. ಇತ್ತೀಚಿಗಿನ ದಿನಗಳಲ್ಲಿ ಕಾಂಕ್ರೀಟೀಕರಣಗೊಳ್ಳುತ್ತಿರುವ ನಾಗಬನಗಳ ಮಧ್ಯೆ ಈ ವಿಶೇಷ ನಾಗಬನ ಎಲ್ಲರಿಗೂ ಮಾದರಿಯಾಗಿದೆ. ಈ ರೀತಿಯ ವಿನೂತನ ಮಾದರಿ ಕಾರ್ಯಕ್ರಮ ಸಂಯೋಜಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಖ್ಯಾತ ಉರಗತಜ್ಞ ಗುರುರಾಜ್ ಸನಿಲ್ ಹೇಳಿದರು. ಸಮಿತಿಯ ಅಧ್ಯಕ್ಷ ವಿಷ್ಣುಪ್ರಸಾದ್ […] The post ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೊಹ್ಲಿ ಆಟದ ಮುಂದೆ ನಡೆಯುತ್ತಾ ಅಕ್ಷರ್ ತಂತ್ರ? DC vs RCB ಮಹಾ ಸಂಗ್ರಾಮಕ್ಕೆ ಕೌಂಟ್ ಡೌನ್ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 39 ನೇ ಪಂದ್ಯವು ಇಂದು ಕ್ರಿಕೆಟ್ ಪ್ರಿಯರ ಕುತೂಹಲ ಕೆರಳಿಸಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಈ ಋತುವಿನಲ್ಲಿ ಈ ಎರಡು ತಂಡಗಳು ಎರಡನೇ ಬಾರಿಗೆ ಪರಸ್ಪರ ಸೆಣಸುತ್ತಿವೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರ್​​ಸಿಬಿಯನ್ನು ಅವರದೇ ತವರಿನಲ್ಲಿ ಸೋಲಿಸಿತ್ತು. ಹೀಗಾಗಿ, […] The post ಕೊಹ್ಲಿ ಆಟದ ಮುಂದೆ ನಡೆಯುತ್ತಾ ಅಕ್ಷರ್ ತಂತ್ರ? DC vs RCB ಮಹಾ ಸಂಗ್ರಾಮಕ್ಕೆ ಕೌಂಟ್ ಡೌನ್ ಶುರು appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಅತ್ಯಾಚಾರ ಪ್ರಕರಣ:ಆರೋಪಿಗಳಿಗೆ ಕಾರಾಗೃಹ ಶಿಕ್ಷೆ

ದಾವಣಗೆರೆ : ಬೌದ್ಧಿಕ ಅಂಗವೈಕಲ್ಯತೆಯುಳ್ಳ ಮಹಿಳೆಯನ್ನು ಅಪಹರಿಸಿಕೊಂಡು ಹೋಗಿ  ಅತ್ಯಾಚಾರ ವೆಸಗಿದ ಆರೋಪಿತರಿಗೆ 7 ವರ್ಷ ಕಾರಾಗೃಹ ಶಿಕ್ಷೆ 40 ಸಾವಿರ ದಂಡ, ಪ್ರಕರಣಕ್ಕೆ ಸಹಕರಿಸಿದ ಆರೋಪಿತರಿಗೆ ತಲಾ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 15 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಘಟನೆ ವಿವರ : ದಿನಾಂಕ :28/08/2020 ರಂದು 24 ವರ್ಷ ವಯಸ್ಸಿನ ಬೌದ್ಧಿಕ ಅಂಗವೈಕಲ್ಯವುಳ್ಳ ಮಗಳನ್ನು ನಮ್ಮ ಗ್ರಾಮದ ಅಬ್ಬು ಸಾಲೇಹ ಮತ್ತು ಆತನ ಹೆಂಡತಿ ನಮ್ಮ ಮಗಳನ್ನು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ

ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಸ್.ಎಸ್.ಎಲ್.ಸಿ ಫಲಿತಾಂಶ: ಮಾರಾಳಿ ಫ್ರೆಂಡ್ಸ್ ವತಿಯಿಂದ ಸಾಧಕಿ ವಿದ್ಯಾರ್ಥಿನಿಗೆ ಅಭಿನಂದನೆ

ಬ್ರಹ್ಮಾವರ, ಏ.26: ನಾಲ್ಕೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ಮಿತ ಇವರು ಎಸ್.ಎಸ್.ಎಲ್.ಸಿಯಲ್ಲಿ 96 ಪ್ರತಿಶತ ಅಂಕಗಳನ್ನು ಪಡೆದಿದ್ದು ಮಾರಾಳಿ ಫ್ರೆಂಡ್ಸ್ ನ ವತಿಯಿಂದ ಅವರನ್ನು ಗೌರವಿಸಲಾಯಿತು. ಅವಳ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಕೋರಿ ಫ್ರೆಂಡ್ಸ್ ಮಾರಾಳಿ ಇದರ ಸದಸ್ಯರಿಂದ ಒಟ್ಟುಗೂಡಿಸಿದ ಒಟ್ಟು ರೂ 10,000 ಗಳನ್ನು ಪ್ರೋತ್ಸಾಹ ಧನ ರೂಪದಲ್ಲಿ ನೀಡಲಾಯಿತು. ಮಂಜುನಾಥ್ ಶೆಟ್ಟಿ ಮಾರಾಳಿ, ನಾಗರಾಜ್ ಶೆಟ್ಟಿ ಹರಿಮಕ್ಕಿ, ದೀಪಕ್ ಶೆಟ್ಟಿ ಮಾರಾಳಿ, ಅಭಿಷೇಕ್ ಶೆಟ್ಟಿ ಮಾರಾಳಿ ಕಲ್ಮನೆ ಹಾಗೂ ಪ್ರಭಾಕರ ಆಚಾರ್ಯ, ಶಿಕ್ಷಕರಾದ ವಿಘ್ನೇಶ್ […] The post ಎಸ್.ಎಸ್.ಎಲ್.ಸಿ ಫಲಿತಾಂಶ: ಮಾರಾಳಿ ಫ್ರೆಂಡ್ಸ್ ವತಿಯಿಂದ ಸಾಧಕಿ ವಿದ್ಯಾರ್ಥಿನಿಗೆ ಅಭಿನಂದನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಉಡುಪಿ: ಬಸ್ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಬೆಂಕಿ ಅವಘಡ

ಉಡುಪಿ, ಏ.26: ಉಡುಪಿ ನಗರದ ಬಸ್ ನಿಲ್ದಾಣದ ಎದುರಿನ ಹಳೆಯ ಕಟ್ಟಡದಲ್ಲಿ ಭಾನುವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಅವಘಡ ಹೇಗೆ ಸಂಭವಿಸಿತು ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ನಡೆದು ಕೆಲ ಸಮಯದ ನಂತರ ಸ್ಥಳಕ್ಕೆ ದೌಢಾಯಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ವಾಹನಗಳು ಬೆಂಕಿಯನ್ನು ನಂದಿಸುವಲ್ಲಿ ಸಹಾಯ ಮಾಡಿದವು. The post ಉಡುಪಿ: ಬಸ್ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಬೆಂಕಿ ಅವಘಡ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಂದ್ರವಳ್ಳಿ ಎಸ್.ಜೆ.ಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್ ಶಿಬಿರ 

CHITRADURGA NEWS | 26 APRIL 2026 ಚಿತ್ರದುರ್ಗ: ವಿದ್ಯಾರ್ಥಿ ಜೀವನದಲ್ಲಿ ವಿದ್ಯೆಯೇ ಮುಖ್ಯ ಅಲ್ಲ. ಶಿಸ್ತು, ಸಂಯಮ, ಸಮಯಪಾಲನೆ, ನಡವಳಿಕೆ, ಆಚಾರ ವಿಚಾರಗಳು, ಸೇವಾಮನೋಭಾವ ಕೂಡಾ ಮುಖ್ಯ. ಧನಾತ್ಮಕ ಭಾವನೆಯನ್ನು ಹೊಂದಿದಾಗ ಮಾತ್ರ ಯಶಸ್ಸನ್ನು ಸಾಧಿಸಬಹುದು ಎಂದು ಚಿತ್ರದುರ್ಗ ವೀರಶೈವ ಕೋ ಆಪ್ ಸೊಸೈಟಿಯ ಅಧ್ಯಕ್ಷ ಪಟೇಲ್ ಶಿವಕುಮಾರ್ ಹೇಳಿದರು. ಇದನ್ನೂ ಓದಿ: ಸಚಿವ ಡಿ.ಸುಧಾಕರ್‌ಗೆ ಏನಾಗಿದೆ ? | ಸರ್ಕಾರ ಜನರಿಗೆ ಉತ್ತರಿಸಲಿ | ಎಚ್‌.ಡಿ.ಕುಮಾರಸ್ವಾಮಿ ನಗರದ ಚಂದ್ರವಳ್ಳಿ ಎಸ್.ಜೆ.ಎಂ. ಪದವಿ ಕಾಲೇಜಿನಿಂದ ಸಿದ್ದಾಪುರದಲ್ಲಿ ಹಮ್ಮಿಕೊಂಡಿರುವ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.