Filters

Channels
Topics
Other Filters

ಸಚಿವ ಡಿ.ಸುಧಾಕರ್‌ಗೆ ಏನಾಗಿದೆ ? | ಸರ್ಕಾರ ಜನರಿಗೆ ಉತ್ತರಿಸಲಿ | ಎಚ್‌.ಡಿ.ಕುಮಾರಸ್ವಾಮಿ

CHITRADURGA NEWS | 26 APRIL 2026 ಚಿತ್ರದುರ್ಗ: ಸಚಿವ ಸುಧಾಕರ್ ಅವರಿಗೆ ಏನಾಗಿದೆ? ಯಾಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಧಾಕರ್‌ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ. ಆದರೆ, ಹೊರಗೆ ಜನ ಬೇರೆ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈ ಬಗ್ಗೆ ಸರ್ಕಾರ ರಾಜ್ಯದ ಜನತೆಗೆ ಸರಿಯಾದ ಮಾಹಿತಿ ನೀಡಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ ಶಾಸಕ ಡಾ.ಎಂ.ಚಂದ್ರಪ್ಪ ಅವರ ಪುತ್ರನ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿಬಿರಗಳಿಂದ ವ್ಯಕ್ತಿತ್ವ ವಿಕಸನ

ಕೋಟ, ಏ.26: ಬೇಸಿಗೆ ಶಿಬಿರಗಳು ವಿದ್ಯಾರ್ಥಿಗಳ ವಿಕಸನ ಮಾಡುವಲ್ಲಿ ತುಂಬಾ ಸಹಕಾರಿಯಾಗಿರುವಂತದ್ದು, ಬಿಡುವಿನ ವೇಳೆಯಲ್ಲಿ ತಮ್ಮ ಒಳಗಿರುವ ಪ್ರತಿಭೆಗಳನ್ನು ಅನಾವರಣ ಮಾಡಿಕೊಳ್ಳಲು ಶಿಬಿರಗಳು ಚೇತೋಹಾರಿ. ಬಹಳ ಹಿಂದೆ ರಜೆಯ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಬಂಧು ಬಾಂದವರ ಮನೆಯಲ್ಲಿ ಕಳೆಯುತ್ತಿದ್ದರು. ಇವತ್ತು ಕುಟುಂಬಗಳು ಬಹಳ ಸಂಕೀರ್ಣ ವಾಗಿರುವುದರಿಂದ ಅವರಿಗೆ ಇಂತಹ ಶಿಬಿರಗಳ ಅವಶ್ಯಕತೆ ಇರುತ್ತದೆ. ಶಿಬಿರಗಳಲ್ಲಿ ಮಗುವಿನ ಸರ್ವಾಂಗೀಣ ಬೆಳವಣಿಗೆಗೆ ಬೇಕಾದಂತಹ ವ್ಯವಸ್ಥೆಗಳೆಲ್ಲವೂ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ಶಿಬಿರಗಳು ಯೋಚಿಸಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ […] The post ಶಿಬಿರಗಳಿಂದ ವ್ಯಕ್ತಿತ್ವ ವಿಕಸನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಿಎಸ್‌ಕೆ ಅಟ್ಟಹಾಸಕ್ಕೆ ಬ್ರೇಕ್ ಹಾಕಿದ ಗುಜರಾತ್: ಚೆನ್ನೈ ಕೋಟೆಯಲ್ಲಿ ಟೈಟನ್ಸ್ ವಿಜಯಭೇರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈಯ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 37ನೇ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಭರ್ಜರಿ ಜಯ ದಾಖಲಿಸಿದೆ. ತವರಿನ ಅಂಗಳದಲ್ಲಿ ಪಾರುಪತ್ಯ ಮೆರೆಯುವ ಸಿಎಸ್‌ಕೆ ಲೆಕ್ಕಾಚಾರವನ್ನು ಗುಜರಾತ್ ತಂಡ ಸಂಪೂರ್ಣವಾಗಿ ತಲೆಕೆಳಗಾಗಿಸಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವಂತಾದ ಸಿಎಸ್‌ಕೆ ಆರಂಭದಿಂದಲೇ ಸಂಕಷ್ಟಕ್ಕೆ ಸಿಲುಕಿತು. ತವರಿನ ಅಭಿಮಾನಿಗಳ ಬೆಂಬಲವಿದ್ದರೂ ಸಹ, ಗುಜರಾತ್ ಬೌಲರ್‌ಗಳ ನಿಖರ ದಾಳಿಗೆ ಉತ್ತರಿಸಲಾಗದೆ ಬ್ಯಾಟರ್‌ಗಳು ಪರದಾಡಿದರು. ಅಂತಿಮವಾಗಿ ನಿಗದಿತ […] The post ಸಿಎಸ್‌ಕೆ ಅಟ್ಟಹಾಸಕ್ಕೆ ಬ್ರೇಕ್ ಹಾಕಿದ ಗುಜರಾತ್: ಚೆನ್ನೈ ಕೋಟೆಯಲ್ಲಿ ಟೈಟನ್ಸ್ ವಿಜಯಭೇರಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಏ. 26: “ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಇನ್ನು ಮುಂದೆ ರಾಜಕೀಯ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾವ ರಾಜಕೀಯವೂ ಇಲ್ಲ. ಏನೇನೂ ತೀರ್ಮಾನ ಆಗಿವೆಯೋ ಅವು ಚಾಲ್ತಿಗೆ ಬರಲಿವೆ” ಎಂದು ಸ್ಪಷ್ಟಪಡಿಸಿದರು. ಪಕ್ಷದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಗಾಂಧಿನಗರದ ಆ ಒಂದು ‘ಮಳೆ’ ಇಡೀ ಸ್ಯಾಂಡಲ್‌ವುಡ್ ಇತಿಹಾಸವನ್ನೇ ಬದಲಿಸಿತ್ತು ನೆನಪಿದೆಯೇ? ಅಂದು ಮಳೆಯ ಹನಿಯಂತೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು, ಇವತ್ತು ಕನ್ನಡಿಗರ ಪಾಲಿನ ‘ಗೋಲ್ಡನ್ ಸ್ಟಾರ್’ ಆಗಿ ಮೆರೆಯುತ್ತಿರುವ ಆ ಕೂಲ್ ಹೀರೋ ಯಾರು ಗೊತ್ತಾ? ಕಳೆದ ಎರಡು ದಶಕಗಳಿಂದ ಕನ್ನಡಿಗರನ್ನು ನಗಿಸಿ, ಅಳಿಸಿ, ಈಗ 20 ವರ್ಷಗಳ ಯಶಸ್ವಿ ಜರ್ನಿ ಮುಗಿಸಿರುವ ಗಣೇಶ್ ಅವರ ಕಂಪ್ಲೀಟ್‌‌ ಸಿನಿ ಜರ್ನಿ ಹೇಗಿತ್ತು ಅನ್ನೋದರ ಸ್ಟೋರಿ ಇಲ್ಲಿದೆ ನೋಡಿ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 50 : Insta 75 Days Revision Plan-2026 : POLITY

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 50 : Insta 75 Days Revision Plan-2026 : POLITY" The post DAY – 50 : Insta 75 Days Revision Plan-2026 : POLITY appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇನ್ಮುಂದೆ ರಾಜಕೀಯ ಮಾತಾಡಲ್ಲ! ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆಯ ವದಂತಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. “ನಮ್ಮಲ್ಲಿ ನಾಯಕತ್ವದ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಹೈಕಮಾಂಡ್ ಏನು ಸೂಚನೆ ನೀಡುತ್ತದೆಯೋ ಅದರಂತೆ ನಾನು ಮತ್ತು ಮುಖ್ಯಮಂತ್ರಿಗಳು ನಡೆದುಕೊಳ್ಳುತ್ತೇವೆ,” ಎಂದು ಅವರು ಪ್ರತಿಪಾದಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕೆಳಗಿನ ಪ್ರಮುಖ ಅಂಶಗಳನ್ನು ಹಂಚಿಕೊಂಡರು. ದೆಹಲಿ ಭೇಟಿ ಹಾಗೂ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು […] The post ಇನ್ಮುಂದೆ ರಾಜಕೀಯ ಮಾತಾಡಲ್ಲ! ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಗಣೇಶ್ ಸಿನಿಮಾ ಅಂದ್ರೆ ಅದು ಮಧುರ ಸಂಗೀತದ ಗಣಿ. ಅಂದು ‘ಮುಂಗಾರು ಮಳೆ’ಯ ಹನಿಯಂತೆ ‘ಅನಿಸುತಿದೆ ಯಾಕೋ ಇಂದು’ ಅಂತ ಶುರುವಾದ ಆ ಮೆಲೋಡಿ ಜರ್ನಿ, ದ್ವಾಪರ ಹಾಡಿನ ಮೂಲಕ ಇಡೀ ರಾಜ್ಯವನ್ನೇ ಕುಣಿಸ್ತಿದೆ ಅಂದ್ರೆ ಅದು ಗಣೇಶ್ ಅವರ ಸಾಂಗ್ ಸೆಲೆಕ್ಷನ್ ತಾಕತ್ತು ಹಾಗೂ ಲಕ್. ಅಷ್ಟೇ ಅಲ್ಲ, ಸ್ಯಾಂಡಲ್ ವುಡ್ ದೋಸ್ತಿಗಳು ಗಣಿ ಮತ್ತು  ದಿಗಂತ್ ಜುಗಲ್‌ಬಂಧಿಯ ಸೀಕ್ರೆಟ್ ಏನು? ದಿಗಂತ್ ಅವರು ಗಣೇಶ್ ಬಗ್ಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗುಜರಾತ್ ವಿರುದ್ಧ ಸಿಎಸ್‌ಕೆ ಬ್ಯಾಟಿಂಗ್ ಕುಸಿತ: ಫ್ಲಾಪ್ ಆದ ಇಂಪ್ಯಾಕ್ಟ್ ಪ್ಲೇಯರ್ ತಂತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 37ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತನ್ನ ತವರು ಮೈದಾನವಾದ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ, ಆರಂಭಿಕ ಹಂತದಲ್ಲೇ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಗುಜರಾತ್ ಬೌಲರ್‌ಗಳ ಸಂಘಟಿತ ದಾಳಿಗೆ ಸಿಲುಕಿದ ಚೆನ್ನೈ, ಪವರ್‌ಪ್ಲೇ ಮುಗಿಯುವ ಮೊದಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಸಿಎಸ್‌ಕೆ ತಂಡಕ್ಕೆ ಭರ್ಜರಿ ಆರಂಭ ನೀಡುವ ನಿರೀಕ್ಷೆಯಲ್ಲಿದ್ದ ಫಾರ್ಮ್‌ನಲ್ಲಿರುವ ಆಟಗಾರ […] The post ಗುಜರಾತ್ ವಿರುದ್ಧ ಸಿಎಸ್‌ಕೆ ಬ್ಯಾಟಿಂಗ್ ಕುಸಿತ: ಫ್ಲಾಪ್ ಆದ ಇಂಪ್ಯಾಕ್ಟ್ ಪ್ಲೇಯರ್ ತಂತ್ರ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಗುಂಡಿನ ದಾಳಿ

ಬೆಳಗಾವಿ, ಏಪ್ರಿಲ್ 26: ಕುಂದಾನಗರಿ ಎಂದೇ ಖ್ಯಾತವಾದ ಬೆಳಗಾವಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲ್ ಹಾಕುವಂತಹ ಘಟನೆಯೊಂದು ನಡೆದಿದೆ. ಬೆಳಗಾವಿಯ ಮಂಡೋಳಿ ರಸ್ತೆಯ ಪ್ರತಿಷ್ಠಿತ ವಕೀಲರ ಕುಟುಂಬದ ನಿವಾಸದ ಮೇಲೆ ದುಷ್ಕರ್ಮಿಗಳು ಮಧ್ಯರಾತ್ರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಿವಾಸದಲ್ಲಿದ್ದ ವಕೀಲೆಯ ಪುತ್ರಿಯೊಬ್ಬಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಹೇಗೆ ನಡೆಯಿತು? ಬೆಳಗಾವಿ ಮಂಡೋಳಿ ರಸ್ತೆಯಲ್ಲಿರುವ ಖ್ಯಾತ ವಕೀಲೆ ಪೂಜಾ ಕಾಕತಕರ್ ಅವರ ನಿವಾಸದ ಮೇಲೆ ಶನಿವಾರ ಮಧ್ಯರಾತ್ರಿ ಸುಮಾರು 1 ರಿಂದ 2 ಗಂಟೆಯ ಸುಮಾರಿನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆಕೆಯ ಮನೆಯ ಮೊದಲ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಾವೇರಿಯಲ್ಲಿ ಲವ್ ಜಿಹಾದ್‌ ಸದ್ದು: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ನಾಪತ್ತೆ

ಹಾವೇರಿ: ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್ (Love Jihad) ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿಯಲ್ಲಿ ಯುವತಿಯೊಬ್ಬಳು ತನ್ನ ನಿಶ್ಚಿತಾರ್ಥದ ಹಿಂದಿನ ದಿನವೇ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮುಸ್ಲಿಂ ಯುವಕನೊಬ್ಬ ಆಕೆಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂದು ಪೋಷಕರು ಆರೋಪಿಸಿದ್ದು, ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಪ್ರಕರಣದ ವಿವರ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ಶಂಕರಮ್ಮ ಕೆರಿಮೆತ್ತಿಹಳ್ಳಿ (24) ಎಂಬ ಯುವತಿ ಕಳೆದ ರಾತ್ರಿ ಮನೆಯಿಂದ ಕಾಣೆಯಾಗಿದ್ದಾಳೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೇ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Relationship | ಗಂಡ-ಹೆಂಡತಿ ನಡುವೆ ಪ್ರೀತಿ ಹೆಚ್ಚಬೇಕೇ? ಸುಖಿ ದಾಂಪತ್ಯಕ್ಕೆ ಇಲ್ಲಿವೆ ಮ್ಯಾಜಿಕಲ್ ಟಿಪ್ಸ್

ದಾಂಪತ್ಯ ಎಂಬುದು ನಂಬಿಕೆ ಮತ್ತು ಪ್ರೀತಿಯ ಮೇಲೆ ನಿಂತಿರುವ ಒಂದು ಪವಿತ್ರ ಬಂಧ. ಬದಲಾಗುತ್ತಿರುವ ಇಂದಿನ ಜೀವನಶೈಲಿಯಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡುವುದು ಸಹಜ. ಆದರೆ, ಆ ಸಣ್ಣ ಸಮಸ್ಯೆಗಳೇ ದೊಡ್ಡದಾಗಿ ದಾಂಪತ್ಯದಲ್ಲಿ ಕಹಿ ಉಂಟುಮಾಡಬಾರದು. ನಿಮ್ಮ ಸಂಸಾರದಲ್ಲಿ ಯಾವಾಗಲೂ ಸಂತೋಷ ನೆಲೆಸಬೇಕೆಂದರೆ ಈ ಕೆಳಗಿನ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಿ. ಯಾವುದೇ ಸಂಬಂಧದಲ್ಲಿ ಮಾತುಕತೆ ಬಹಳ ಮುಖ್ಯ. ನಿಮ್ಮ ಮನಸ್ಸಿನಲ್ಲಿರುವ ಭಾವನೆಗಳನ್ನು, ಅಸಮಾಧಾನಗಳನ್ನು ಸಂಗಾತಿಯೊಂದಿಗೆ ಮುಕ್ತವಾಗಿ ಹಂಚಿಕೊಳ್ಳಿ. ಮನಸ್ಸಿನಲ್ಲೇ ಇಟ್ಟುಕೊಂಡು ಕುದಿಯುವುದಕ್ಕಿಂತ, ಪ್ರೀತಿಯಿಂದ ಮಾತನಾಡುವುದರಿಂದ ಅರ್ಧದಷ್ಟು ಸಮಸ್ಯೆಗಳು ಬಗೆಹರಿಯುತ್ತವೆ. ಪ್ರೀತಿಯಷ್ಟೇ […] The post Relationship | ಗಂಡ-ಹೆಂಡತಿ ನಡುವೆ ಪ್ರೀತಿ ಹೆಚ್ಚಬೇಕೇ? ಸುಖಿ ದಾಂಪತ್ಯಕ್ಕೆ ಇಲ್ಲಿವೆ ಮ್ಯಾಜಿಕಲ್ ಟಿಪ್ಸ್ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

OGP (Offline & Online Guidance Foundation Program) for UPSC CSE 2027 – Batch 4 Orientation Session | Free Session by Vinay Sir (April 27)

OGP Batch 4 Orientation Session for UPSC 2027 Insights IAS invites all serious UPSC aspirants to the OGP Orientation Session for UPSC 2027 – Batch 4, conducted by Vinay Kumar G.B. (Vinay Sir), Founder & Director, Insights IAS. Aspirants can attend the session offline in Bengaluru or watch it live for free on YouTube. The … Continue reading "OGP (Offline & Online Guidance Foundation Program) for UPSC CSE 2027 – Batch 4 Orientation Session | Free Session by Vinay Sir (April 27)" The post OGP (Offline & Online Guidance Foundation Program) for UPSC CSE 2027 – Batch 4 Orientation Session | Free Session by Vinay Sir (April 27) appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ

ಹೈದರಾಬಾದ್: ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಒಂದಾದ ಚಾರ್ಮಿನಾರ್ ಎಕ್ಸ್‌ಪ್ರೆಸ್ (Charminar Express) ನಲ್ಲಿ ಇಂದು ಭೀಕರ ಬೆಂಕಿ ಅವಘಡ ಸಂಭವಿಸಿದೆ. ತೆಲಂಗಾಣದ ಅಲೆರ್ (Aler) ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಕೆಲವು ನಿಮಿಷಗಳ ಕಾಲ ಪ್ರಯಾಣಿಕರಲ್ಲಿ ಭೀತಿ ಮತ್ತು ಆತಂಕ ಸೃಷ್ಟಿಯಾಯಿತು. ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಹೇಗೆ ನಡೆಯಿತು? ಚಾರ್ಮಿನಾರ್ ಎಕ್ಸ್‌ಪ್ರೆಸ್ ರೈಲು ಕಾಶ್ಮೀರಕ್ಕೆ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ, ಅಲೆರ್ ರೈಲು ನಿಲ್ದಾಣವನ್ನು ಪ್ರವೇಶಿಸುತ್ತಿದ್ದಂತೆ ಒಂದು ಬೋಗಿಯಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸರ್ಕಾರಿ ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯ: ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಭಾಷಾ ಕೌಶಲ್ಯ ಮತ್ತು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು ಓದುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ನಿರ್ಧಾರವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ ಹಾಡುವಂತಹದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದೇಶದ ಹಿನ್ನೆಲೆ ಮತ್ತು ಉದ್ದೇಶ ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್ ಫೋನ್, ಸಾಮಾಜಿಕ ಜಾಲತಾಣಗಳು ಮತ್ತು ಇಂಟರ್ನೆಟ್ ವ್ಯಸನಕ್ಕೆ ತುತ್ತಾಗುತ್ತಿರುವುದನ್ನು ಗಮನಿಸಿದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.