Filters

Channels
Topics
Other Filters

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘Bengaluru’s Soul’: ಪ್ರಯಾಣಿಕರ ಗಮನ ಸೆಳೆದ ‘ಜೌಮ್ ಪ್ಲೆನ್ಸಾ’ ಶಿಲ್ಪಕಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನಲ್ಲಿ ಮತ್ತೊಂದು ವಿಶಿಷ್ಟ ಕಲಾ ಸಂಕೇತ ಸೇರ್ಪಡೆಯಾಗಿದೆ. ವಿಶ್ವಪ್ರಸಿದ್ಧ ಶಿಲ್ಪಕಲಾವಿದ ಜೌಮ್ ಪ್ಲೆನ್ಸಾ ವಿನ್ಯಾಸಗೊಳಿಸಿರುವ 16 ಅಡಿ ಎತ್ತರದ ‘ಬೆಂಗಳೂರುಸ್ ಸೋಲ್’ ಶಿಲ್ಪಕಲೆ ಅಧಿಕೃತವಾಗಿ ಅನಾವರಣಗೊಂಡಿದ್ದು, ನಗರದ ಸಾಂಸ್ಕೃತಿಕ ವೈಭವ ಮತ್ತು ಜಾಗತಿಕ ಸ್ಪಂದನೆಯನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಹೊಸ ಆಕರ್ಷಣೆಯಾಗಿ ಹೊರಹೊಮ್ಮಿದೆ. ವಿವಿಧ ಭಾಷೆಗಳ ಅಕ್ಷರಗಳು, ಗಣಿತದ ಸಂಕೇತಗಳು ಮತ್ತು ಕಲಾತ್ಮಕ ವಿನ್ಯಾಸಗಳನ್ನು ಒಟ್ಟುಗೂಡಿಸಿ ರೂಪಿಸಿರುವ ಈ ಶಿಲ್ಪ, ಬೆಂಗಳೂರಿನ ವೈವಿಧ್ಯಮಯ ಸಂಸ್ಕೃತಿ ಹಾಗೂ ಸೃಜನಶೀಲತೆಯ […] The post ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘Bengaluru’s Soul’: ಪ್ರಯಾಣಿಕರ ಗಮನ ಸೆಳೆದ ‘ಜೌಮ್ ಪ್ಲೆನ್ಸಾ’ ಶಿಲ್ಪಕಲೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಫೀಲ್ಡಿಂಗ್ ವೈಫಲ್ಯವೇ ಸೋಲಿಗೆ ಕಾರಣ: ತಪ್ಪುಗಳಿಂದ ಪಾಠ ಕಲಿಯುತ್ತೇವೆ ಎಂದ ರಿಯಾನ್ ಪರಾಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೃಹತ್ ಮೊತ್ತ ಕಲೆಹಾಕಿದರೂ ಗೆಲುವು ಕೈತಪ್ಪಿದ ಹಿನ್ನೆಲೆಯಲ್ಲಿ ರಾಜಸ್ಥಾನ್ ರಾಯಲ್ಸ್ ಶಿಬಿರದಲ್ಲಿ ಆತ್ಮಾವಲೋಕನ ಶುರುವಾಗಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಮಿಂಚಿದರೂ, ಫೀಲ್ಡಿಂಗ್‌ನಲ್ಲಿ ನಡೆದ ಎಡವಟ್ಟುಗಳು ತಂಡಕ್ಕೆ ದುಬಾರಿಯಾದವು ಎಂದು ನಾಯಕ ರಿಯಾನ್ ಪರಾಗ್ ಒಪ್ಪಿಕೊಂಡಿದ್ದಾರೆ. ವಿಶೇಷವಾಗಿ ಕೈಚೆಲ್ಲಿದ ಕ್ಯಾಚ್‌ಗಳು ಪಂದ್ಯದ ದಿಕ್ಕೇ ಬದಲಿಸಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಪಂದ್ಯದ ಬಳಿಕ ಮಾತನಾಡಿದ ಪರಾಗ್, ಬಲಿಷ್ಠ ಮೊತ್ತ ಪೇರಿಸಿದ್ದರೂ ಅದನ್ನು ರಕ್ಷಿಸಿಕೊಳ್ಳುವಲ್ಲಿ ತಂಡ ವಿಫಲವಾಯಿತು ಎಂದರು. ಅಭಿಷೇಕ್ ಶರ್ಮಾ ಅವರಂತಹ […] The post ಫೀಲ್ಡಿಂಗ್ ವೈಫಲ್ಯವೇ ಸೋಲಿಗೆ ಕಾರಣ: ತಪ್ಪುಗಳಿಂದ ಪಾಠ ಕಲಿಯುತ್ತೇವೆ ಎಂದ ರಿಯಾನ್ ಪರಾಗ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ

​CHITRADURGA NEWS | 26 APRIL 2026 ಚಿತ್ರದುರ್ಗ: ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ರಾಜಕೀಯ ಪಯಣದ ಸ್ಮರಣಾರ್ಥವಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಮೇ 9ರಂದು ಬೃಹತ್ ‘ಅಭಿಮಾನೋತ್ಸವ’ ಆಯೋಜಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಲಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಲು ಬಿಜೆಪಿ ಸಜ್ಜಾಗಿದೆ. ಇದನ್ನೂ ಓದಿ: ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ ಭಾನುವಾರ ನಡೆದ ಪೂರ್ವಭಾವಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಮ್ಮ ಯಡಿಯೂರಪ್ಪ ಎಂದರೆನೇ ನನಗೆ ಅತಿ ದೊಡ್ಡ ಸಂತೋಷ: BSY Emotional Speech

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ರಾಜ್ಯದ ಜನತೆಯೊಂದಿಗೆ ತಮಗಿರುವ ಭಾವನಾತ್ಮಕ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮದುವೆ ಮಂಟಪದಲ್ಲಿ 1 ಕೋಟಿ ಮೌಲ್ಯದ ಚಿನ್ನಾಭರಣ ಕಳವು: ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರಿನ ಪ್ರಮುಖ ಕಲ್ಯಾಣ ಮಂಟಪದಲ್ಲಿ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ 750 ಗ್ರಾಂ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಡಿ.ಪಿ ಪ್ಯಾಲೇಸ್ (SDP Palace) ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 22ರಂದು ನಡೆದಿದೆ. ಆದರೆ, ಈ ಪ್ರಕರಣವು ಕೆಲವು ದಿನಗಳ ನಂತರ ತಡವಾಗಿ ಬೆಳಕಿಗೆ ಬಂದಿದೆ.  ಅಮೆರಿಕದ ವೈದ್ಯೆಗೆ ಆಘಾತ ಅಮೆರಿಕಾದಲ್ಲಿ ವೈದ್ಯೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀದೇವಿ ಎಂಬುವವರ ಚಿನ್ನಾಭರಣ ಕಳ್ಳತನವಾಗಿದೆ. ಅವರು ತಮ್ಮ ಅಕ್ಕನ ಮಗನ ಮದುವೆಗೆ ಹಾಜರಾಗಲು ಅಮೆರಿಕಾದಿಂದ ಬೆಂಗಳೂರಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಪ್ರಧಾನಿ ಮೋದಿ ತೀವ್ರ ಖಂಡನೆ

ನವದೆಹಲಿ: ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿಗೆ ಯತ್ನಿಸಲಾಗಿರುವ ಘಟನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ ಎಂದು ಪುನರುಚ್ಚರಿಸಿರುವ ಅವರು, ಈ ದುಷ್ಕೃತ್ಯವನ್ನು ಖಂಡಿಸಬೇಕು ಎಂದು ಹೇಳಿದ್ದಾರೆ. ವರದಿಗಳ ಪ್ರಕಾರ, ವಾಷಿಂಗ್ಟನ್ ಡಿ.ಸಿಯ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ನಡೆದ ಘಟನೆಯ ಬಳಿಕ ಅಧ್ಯಕ್ಷ ಟ್ರಂಪ್,  ಹಾಗೂ ಉಪಾಧ್ಯಕ್ಷರು ಸುರಕ್ಷಿತವಾಗಿರುವುದಾಗಿ ತಿಳಿದು ತನಗೆ ಸಮಾಧಾನವಾಗಿದೆ ಎಂದು ಪ್ರಧಾನಿ ಮೋದಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Direct interview: ನಿರುದ್ಯೋಗಿಗಳಿಗೆ ಬಂಪರ್ ಆಫರ್, ಚಿಕ್ಕಮಗಳೂರಿನಲ್ಲೇ ಸಿಗಲಿದೆ ಸರ್ಕಾರಿ ಕಚೇರಿಯಲ್ಲಿ ಉದ್ಯೋಗದ ಭಾಗ್ಯ!

ಏಪ್ರಿಲ್ 27 ರಂದು ಚಿಕ್ಕಮಗಳೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನವಭಾರತ್ ಫರ್ಟಿಲೈಸರ್, ಶೃತಿ ಮೋಟಾರ್ಸ್ ಕಂಪನಿಗಳಿಂದ ಉಚಿತ ನೇರ ಸಂದರ್ಶನ, 18-35 ವಯಸ್ಸಿನವರಿಗೆ ಅವಕಾಶ ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾನವರಿಗೆ ಎಚ್5ಎನ್1 ಸೋಂಕು ಹರಡಿಲ್ಲ: ಹೆಸರಘಟ್ಟದಲ್ಲಿ ಹಕ್ಕಿಜ್ವರ ನಿಯಂತ್ರಣ ಯಶಸ್ವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಹೊರವಲಯದ ಹೆಸರಘಟ್ಟದಲ್ಲಿ ಪತ್ತೆಯಾಗಿದ್ದ ಎಚ್5ಎನ್1 ಹಕ್ಕಿಜ್ವರ ಪ್ರಕರಣದ ಬಳಿಕ ಕೈಗೊಳ್ಳಲಾದ ಕಟ್ಟುನಿಟ್ಟಿನ ನಿಗಾವಳಿ ಮತ್ತು ನಿಯಂತ್ರಣ ಕ್ರಮಗಳು ಫಲಕಾರಿಯಾಗಿವೆ ಎನ್ನಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿಯಂತೆ, ಇದುವರೆಗೆ ಈ ಸೋಂಕು ಮಾನವರಿಗೆ ಹರಡಿರುವ ಯಾವುದೇ ಪ್ರಕರಣ ದಾಖಲಾಗಿಲ್ಲ. ಕೋಳಿ ಸಾಕಣೆ ತರಬೇತಿ ಕೇಂದ್ರದಲ್ಲಿದ್ದ ಕೋಳಿಗಳಲ್ಲಿ ಏಪ್ರಿಲ್ 14ರಂದು ಸೋಂಕು ದೃಢಪಟ್ಟ ಬಳಿಕ ಆರೋಗ್ಯ ಮತ್ತು ಪಶುಸಂಗೋಪನಾ ಇಲಾಖೆಗಳು ತುರ್ತು ಕ್ರಮಕ್ಕೆ ಮುಂದಾಗಿದ್ದವು. ಸೋಂಕು ಕಂಡುಬಂದ ಪ್ರದೇಶದ […] The post ಮಾನವರಿಗೆ ಎಚ್5ಎನ್1 ಸೋಂಕು ಹರಡಿಲ್ಲ: ಹೆಸರಘಟ್ಟದಲ್ಲಿ ಹಕ್ಕಿಜ್ವರ ನಿಯಂತ್ರಣ ಯಶಸ್ವಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೆಹಲಿಯ ವಿಮಾನ ನಿಲ್ದಾಣದಲ್ಲಿ ವಿಮಾನಕ್ಕೆ ಬೆಂಕಿ: 6 ಪ್ರಯಾಣಿಕರಿಗೆ ಗಾಯ

ನವದೆಹಲಿ: ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI Airport) ಶನಿವಾರ ಮಧ್ಯಾಹ್ನದ ವೇಳೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್ ನಗರಕ್ಕೆ ಹೊರಡಲು ಸಿದ್ಧವಾಗುತ್ತಿದ್ದಸ್ವಿಸ್ ಏರ್ಲೈನ್ಸ್‌ನ ವಿಮಾನ (ಸಂಭಾವ್ಯ ಸಂಖ್ಯೆ LX-147)ರನ್ವೇ ಮೇಲೆ ಟೇಕ್ ಆಫ್ ಆಗುವಾಗ ಅದರ ಎಂಜಿನ್‌ನಲಲ್ಇ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ6 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಕೂಡಲೇ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಹೇಗೆ ನಡೆಯಿತು? ಸ್ವಿಸ್ ಏರ್ಲೈನ್ಸ್ ವಿಮಾನವು ಟೇಕ್ ಆಫ್ ಆಗಲು ರನ್ವೇ ಕಡೆಗೆ ಚಲಿಸುತ್ತಿತ್ತು. ಇದ್ದಕ್ಕಿದ್ದಂತೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Fitness Check | ನಿಮ್ಮ ಬಾಡಿ ನಿಜವಾಗಿಯೂ ಫಿಟ್ ಇದೆಯಾ? ಹೀಗೆ ಚೆಕ್ ಮಾಡಿ

ಫಿಟ್ ಆಗಿದ್ದೇವೆ ಅನ್ನೋದನ್ನು ಕೇವಲ ತೂಕದ ಸಂಖ್ಯೆಯಿಂದ ಅಳೆಯಲು ಸಾಧ್ಯವಿಲ್ಲ. ಸ್ಲಿಮ್ ಆಗಿದ್ದರೂ ದೇಹ ಒಳಗಿನಿಂದ ಫಿಟ್ ಇರದೇ ಇರಬಹುದು. ಸ್ವಲ್ಪ ತೂಕ ಹೆಚ್ಚಿದ್ದರೂ ಆರೋಗ್ಯಕರವಾಗಿ ಇರಬಹುದು. ಹಾಗಾದರೆ ನಿಮ್ಮ ಬಾಡಿ ನಿಜವಾಗಿಯೂ ಫಿಟ್ ಇದೆಯಾ ಅನ್ನೋದನ್ನು ಹೇಗೆ ತಿಳಿಯೋದು? ಕೆಲವು ಸರಳ ಲಕ್ಷಣಗಳು ಇದಕ್ಕೆ ಉತ್ತರ ಕೊಡುತ್ತವೆ. ದಿನಪೂರ್ತಿ ಎನರ್ಜಿ ಇದೆಯಾ?ಬೆಳಿಗ್ಗೆ ಎದ್ದ ತಕ್ಷಣ ದಣಿವು, ಸುಸ್ತು ಅನ್ನಿಸದೇ ದಿನಪೂರ್ತಿ ಚುರುಕಾಗಿ ಇದ್ದರೆ ಅದು ಉತ್ತಮ ಫಿಟ್ನೆಸ್‌ನ ಸೂಚನೆ. ಸಣ್ಣ ಕೆಲಸಕ್ಕೂ ಉಸಿರಾಟ ಹೆಚ್ಚಾದರೆ ದೇಹಕ್ಕೆ […] The post Fitness Check | ನಿಮ್ಮ ಬಾಡಿ ನಿಜವಾಗಿಯೂ ಫಿಟ್ ಇದೆಯಾ? ಹೀಗೆ ಚೆಕ್ ಮಾಡಿ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಕರ್ನಾಟಕದಲ್ಲಿ ಮೈ ಸುಡುವ ಬಿಸಿಲು: ಇಂದು ಹಲವೆಡೆ ಆಲಿಕಲ್ಲು ಮಳೆ, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು, ಏಪ್ರಿಲ್ 26: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರು ಉಷ್ಣ ಅಲೆಯ ತೀವ್ರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದ್ರ ಮಧ್ಯೆ ಹವಾಮಾನ ಇಲಾಖೆ ರಾಜ್ಯದ ಹಲವೆಡೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚಿಸಿದೆ. ಉಷ್ಣ ಅಲೆ ಮತ್ತು ಮಳೆಯ ಈ ಮಿಶ್ರ ವಾತಾವರಣವು ಜನರಲ್ಲಿ ಗೊಂದಲ ಉಂಟುಮಾಡಿದ್ದು, ಆರೋಗ್ಯದ ದೃಷ್ಟಿಯಿಂದಲೂ ಜಾಗ್ರತೆ ಅಗತ್ಯವಿದೆ. ರಾಜ್ಯದ ಉತ್ತರ ಒಳನಾಡಿನ ಭಾಗಗಳಲ್ಲಿ ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಒಳ ಮೀಸಲಾತಿಗೆ ಜನಬೆಂಬಲ ಹೆಚ್ಚುತ್ತಿದೆ: ಸರ್ಕಾರದ ನಡೆ ಐತಿಹಾಸಿಕ ಎಂದ ಸತೀಶ್ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳ ಮೀಸಲಾತಿ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೈಗೊಂಡ ಈ ಕ್ರಮ ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಇದರಿಂದ ವಿವಿಧ ಸಮುದಾಯಗಳಲ್ಲಿ ತೃಪ್ತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಸಮಗ್ರ ಚರ್ಚೆ ನಡೆದಿದ್ದು, ಎಲ್ಲಾ ಸಚಿವರೂ ಏಕಮತದಿಂದ ತೀರ್ಮಾನಕ್ಕೆ ಬೆಂಬಲ […] The post ಒಳ ಮೀಸಲಾತಿಗೆ ಜನಬೆಂಬಲ ಹೆಚ್ಚುತ್ತಿದೆ: ಸರ್ಕಾರದ ನಡೆ ಐತಿಹಾಸಿಕ ಎಂದ ಸತೀಶ್ ಜಾರಕಿಹೊಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

NIA, ED ಅಧಿಕಾರಿಗಳಂತೆ ನಟಿಸಿ ಡಿಜಿಟಲ್ ಅರೆಸ್ಟ್: 2 ಕೋಟಿ ರೂ. ಕಳೆದುಕೊಂಡ ವ್ಯಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೈಬರ್ ವಂಚಕರು ಹೊಸಹೊಸ ತಂತ್ರಗಳನ್ನು ಬಳಸಿಕೊಂಡು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಮುಂದುವರಿದಿವೆ. ಇದೀಗ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 61 ವರ್ಷದ ವ್ಯಕ್ತಿಯೊಬ್ಬರನ್ನು ಬೆದರಿಸಿ 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ‘ನ್ಯಾಷನಲ್ ಡೇಟಾ ಪ್ರೊಟೆಕ್ಷನ್ ಸೆಂಟರ್’ ಅಧಿಕಾರಿಯೆಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಕರೆ ಮಾಡಿ, ಸಂತ್ರಸ್ತರ ಗುರುತಿನ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು ಸಿಮ್ ಕಾರ್ಡ್ ಪಡೆದಿದ್ದು, ಅದನ್ನು ಅಕ್ರಮ ಚಟುವಟಿಕೆಗಳಿಗೆ ಬಳಸಲಾಗಿದೆ ಎಂದು ನಂಬಿಸಿದ್ದಾನೆ ಎನ್ನಲಾಗಿದೆ. ಇದೇ ಪ್ರಕರಣಕ್ಕೆ […] The post NIA, ED ಅಧಿಕಾರಿಗಳಂತೆ ನಟಿಸಿ ಡಿಜಿಟಲ್ ಅರೆಸ್ಟ್: 2 ಕೋಟಿ ರೂ. ಕಳೆದುಕೊಂಡ ವ್ಯಕ್ತಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಮುಂಜಾನೆ ಶ್ವೇತಭವನದ ವರದಿಗಾರರ ಸಂಘದ ಭೋಜನ ಕೂಟದಿಂದ ಸ್ಥಳಾಂತರಿಸಲಾಯಿತು. ಆವರಣದಲ್ಲಿ ದೊಡ್ಡ ಶಬ್ದ ಕೇಳಿದ ನಂತರ ಅಧ್ಯಕ್ಷ ಟ್ರಂಪ್, ಮೆಲಾನಿಯಾ ಟ್ರಂಪ್ ಮತ್ತು ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರನ್ನು ಭದ್ರತಾ ತಂಡಗಳು ತಕ್ಷಣವೇ ಬಾಲ್ ರೂಂನಿಂದ ಹೊರಗೆ ಕರೆದೊಯ್ದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು, ಆದರೆ ಯಾವುದೇ ಗಾಯವಾಗಲಿಲ್ಲ. ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಟ್ರಂಪ್, ಎರಡೂ […] The post ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಾಂಬಾರ್ ಯಾಕೆ ಮಾಡಿಲ್ಲ ಅಂತ ಗದರಿದ ಅಪ್ಪ: ಇಷ್ಟು ಸಣ್ಣ ವಿಷ್ಯಕ್ಕೆ ಆತ್ಮಹ*ತ್ಯೆ ಮಾಡಿಕೊಂಡಳಾ ಮಗಳು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಂಬಾರ್ ವಿಚಾರವೇ ದುರಂತಕ್ಕೆ ಕಾರಣವಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸಾಂಬಾರ್ ಮಾಡಿರಲಿಲ್ಲ ಎಂಬ ವಿಚಾರವಾಗಿ ತಂದೆ ಮಗಳ ನಡುವೆ ನಡೆದ ಮಾತಿನ ಚಕಮಕಿಯಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತಳನ್ನು ಸೌಜನ್ಯ ಪೂಜಾರಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕುಟುಂಬದ ಮಾಹಿತಿ ಪ್ರಕಾರ, ಶನಿವಾರ ಬೆಳಗ್ಗೆ ತಂದೆ ತರಕಾರಿ ತಂದುಕೊಟ್ಟು ಸಾಂಬಾರ್ ಮಾಡುವಂತೆ ಹೇಳಿದ್ದರು. ಆದರೆ ಮಧ್ಯಾಹ್ನ ಊಟದ ವೇಳೆಗೆ ಸಾಂಬಾರ್ ಸಿದ್ಧವಾಗಿರಲಿಲ್ಲ. ಇದೇ ವಿಚಾರವಾಗಿ […] The post ಸಾಂಬಾರ್ ಯಾಕೆ ಮಾಡಿಲ್ಲ ಅಂತ ಗದರಿದ ಅಪ್ಪ: ಇಷ್ಟು ಸಣ್ಣ ವಿಷ್ಯಕ್ಕೆ ಆತ್ಮಹ*ತ್ಯೆ ಮಾಡಿಕೊಂಡಳಾ ಮಗಳು? appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.