Filters

Channels
Topics
Other Filters

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ

ನವದೆಹಲಿ, ಏ.26: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ರದ್ದುಗೊಳಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಬ್ಯಾಂಕ್ ಯಾವುದೇ ವ್ಯವಹಾರವನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಆರ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಮಾರ್ಚ್ 2022 ರ ಆದೇಶಗಳನ್ನು ಅನುಸರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್‌ಬಿಐ ತಿಳಿಸಿದೆ, ಇದರಲ್ಲಿ ಹೊಸ ಗ್ರಾಹಕರನ್ನು ಸೇರಿಸಿಕೊಳ್ಳುವುದನ್ನು ನಿಲ್ಲಿಸಲು ಬ್ಯಾಂಕ್‌ಗೆ ನಿರ್ದೇಶಿಸಲಾಯಿತು, ನಂತರ 2024 ರ ಆರಂಭದಲ್ಲಿ ಹೆಚ್ಚುವರಿ ವ್ಯವಹಾರ ನಿರ್ಬಂಧಗಳನ್ನು ವಿಧಿಸಲಾಯಿತು, ಅಸ್ತಿತ್ವದಲ್ಲಿರುವ ಗ್ರಾಹಕ ಖಾತೆಗಳು ಮತ್ತು […] The post ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

ನವದೆಹಲಿ, ಏ.26: ಸರ್ಕಾರವು ನೀತಿ ಆಯೋಗವನ್ನು ಪುನರ್ರಚಿಸಿದೆ. ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್ ಲಾಹಿರಿ ಅವರನ್ನು ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅವರು ಪ್ರಸ್ತುತ ಉಪಾಧ್ಯಕ್ಷರಾದ ಸುಮನ್ ಕೆ. ಬೆರಿ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಲಾಹಿರಿ ಜೊತೆಗೆ, ಸರ್ಕಾರವು ರಾಜೀವ್ ಗೌಬಾ, ಪ್ರೊ. ಕೆ. ವಿ. ರಾಜು, ಪ್ರೊ. ಗೋಬರ್ಧನ್ ದಾಸ್, ಡಾ. ಎಂ. ಶ್ರೀನಿವಾಸ್ ಮತ್ತು ಪ್ರೊ. ಅಭಯ್ ಕರಂಡಿಕರ್ ಅವರನ್ನು ನೀತಿ ಆಯೋಗದ ಪೂರ್ಣಾವಧಿ ಸದಸ್ಯರನ್ನಾಗಿ ನೇಮಿಸಿದೆ. ನೀತಿ ಆಯೋಗದ ಹೊಸದಾಗಿ ನೇಮಕಗೊಂಡ ಉಪಾಧ್ಯಕ್ಷ ಅಶೋಕ್ ಕುಮಾರ್ […] The post ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಲುಂಗಿ ಎನ್‌ಗಿಡಿ ಈಗ ಹೇಗಿದ್ದಾರೆ? ಡಿಸ್ಚಾರ್ಜ್ ಆದ್ರಾ? ಹೊರಬಿತ್ತು ಬಿಗ್ ಹೆಲ್ತ್ ಅಪ್​ಡೇಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ವೇಳೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೈದಾನದಲ್ಲೇ ಗಂಭೀರವಾಗಿ ಗಾಯಗೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಲುಂಗಿ ಎನ್‌ಗಿಡಿ ಬಗ್ಗೆ ಹೆಲ್ತ್ ಅಪ್​ಡೇಟ್ ಹೊರಬಿದ್ದಿದ್ದು, ಆಸ್ಪತ್ರೆಯ ಮೂಲಗಳ ಪ್ರಕಾರ ಅವರು ಚೇತರಿಸಿಕೊಂಡಿದ್ದು, ಚಿಕಿತ್ಸೆ ಪಡೆದ ಬಳಿಕ ಡಿಸ್ಚಾರ್ಜ್ ಆಗಿ ತಂಡದ ಹೋಟೆಲ್‌ಗೆ ಮರಳಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಕ್ಯಾಚ್ ಹಿಡಿಯುವ ಪ್ರಯತ್ನದಲ್ಲಿ ಎನ್‌ಗಿಡಿ ಸಮತೋಲನ ತಪ್ಪಿ ಬಿದ್ದು ತಲೆಗೆ ಬಲವಾದ ಪೆಟ್ಟು ತಗುಲಿತ್ತು. ತಕ್ಷಣವೇ ವೈದ್ಯಕೀಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ […] The post ಲುಂಗಿ ಎನ್‌ಗಿಡಿ ಈಗ ಹೇಗಿದ್ದಾರೆ? ಡಿಸ್ಚಾರ್ಜ್ ಆದ್ರಾ? ಹೊರಬಿತ್ತು ಬಿಗ್ ಹೆಲ್ತ್ ಅಪ್​ಡೇಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

Insights Weekly Essay Challenges 2026 – Week 16 – Who looks outside, dreams; who looks inside, awakes.

  Insights Weekly Essay Challenges 2026 – Week 16 26 April 2026 – weekly essay   Write an weekly essay on the following topic in not more than 1000-1200 words: Compose an essay within 1000-1200 words on the assigned topic. Ensure clarity and depth in discussing the topic, maintaining a structured approach that engages the … Continue reading "Insights Weekly Essay Challenges 2026 – Week 16 – Who looks outside, dreams; who looks inside, awakes." The post Insights Weekly Essay Challenges 2026 – Week 16 – Who looks outside, dreams; who looks inside, awakes. appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

RR vs SRH | ವೈಭವ್ ಶತಕ ವ್ಯರ್ಥ: ವಿಜಯಮಾಲೆ ತೊಟ್ಟು 3ನೇ ಸ್ಥಾನಕ್ಕೇರಿದ ಸನ್‌ರೈಸರ್ಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನ 36ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆದ ರನ್ ಮಳೆ ಪಂದ್ಯದಲ್ಲಿ SRH 5 ವಿಕೆಟ್ ಜಯ ಸಾಧಿಸಿದೆ. ಮೊದಲ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 229 ರನ್ ಗಳಿಸಿತು, ಆದರೆ ಸನ್‌ರೈಸರ್ಸ್ 19ನೇ ಓವರ್‌ನಲ್ಲಿ ಗುರಿ ಮುಟ್ಟಿತು. ರಾಜಸ್ಥಾನ್ ಪರ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಮಾಡಿ ಕೇವಲ 37 ಎಸೆತಗಳಲ್ಲಿ 103 ರನ್ ಸಿಡಿಸಿದರು. ಜೈಸ್ವಾಲ್ ಮತ್ತು ಜುರೇಲ್ ಜೊತೆಯಾಟ ತಂಡಕ್ಕೆ ಬಲ ನೀಡಿತು. […] The post RR vs SRH | ವೈಭವ್ ಶತಕ ವ್ಯರ್ಥ: ವಿಜಯಮಾಲೆ ತೊಟ್ಟು 3ನೇ ಸ್ಥಾನಕ್ಕೇರಿದ ಸನ್‌ರೈಸರ್ಸ್‌ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

LIFE | ಹೆಚ್ಚು ವಿಷ್ಯ ಸಿಗ್ತಿದೆ… ಆದರೆ ಮನಸ್ಸಿಗೆ ಕ್ಲಾರಿಟಿ ಯಾಕೆ ಸಿಗ್ತಿಲ್ಲ?

ಇಂದಿನ ಜಗತ್ತಿನಲ್ಲಿ ಮಾಹಿತಿ ಕೊರತೆ ಅನ್ನೋದೇ ಇಲ್ಲ. ಯಾವ ವಿಷಯ ಬೇಕಾದರೂ ಒಂದು ಕ್ಲಿಕ್‌ನಲ್ಲಿ ಸಿಗುತ್ತದೆ. ಆರೋಗ್ಯದಿಂದ ಹಿಡಿದು ಹಣಕಾಸು, ಸಂಬಂಧಗಳಿಂದ ಹಿಡಿದು career ಪ್ರತಿಯೊಂದು ವಿಷಯಕ್ಕೂ ನೂರಾರು ಸಲಹೆಗಳು, ಸಾವಿರಾರು ವಿಡಿಯೋಗಳು, ಲಕ್ಷಾಂತರ ಅಭಿಪ್ರಾಯಗಳು ನಮ್ಮ ಮುಂದೆ ಇವೆ. ಆದರೆ ಇಷ್ಟೆಲ್ಲಾ ಮಾಹಿತಿ ಇದ್ದರೂ, ನಮ್ಮ ಮನಸ್ಸಿಗೆ ಸ್ಪಷ್ಟತೆ ಮಾತ್ರ ಸಿಗುತ್ತಿಲ್ಲ. ಕಾರಣ ಒಂದು ನಾವು ತಿಳಿದುಕೊಳ್ಳುವುದಕ್ಕಿಂತ ಹೆಚ್ಚು absorb ಮಾಡ್ತಿದ್ದೇವೆ. ಒಂದು ವಿಷಯದ ಬಗ್ಗೆ ತಿಳಿದುಕೊಳ್ಳಲು ಹೋಗಿ, ಹತ್ತು ವಿಭಿನ್ನ ಅಭಿಪ್ರಾಯಗಳನ್ನು ಕೇಳುತ್ತೇವೆ. ಯಾರೋ […] The post LIFE | ಹೆಚ್ಚು ವಿಷ್ಯ ಸಿಗ್ತಿದೆ… ಆದರೆ ಮನಸ್ಸಿಗೆ ಕ್ಲಾರಿಟಿ ಯಾಕೆ ಸಿಗ್ತಿಲ್ಲ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?

CHITRADURGA NEWS | 26 APRIL 2026 ಆರೋಗ್ಯಕರ ಜೀವನಕ್ಕೆ ಒಮೆಗಾ-3 ಕೊಬ್ಬಿನಾಮ್ಲಗಳು ಅತ್ಯಗತ್ಯ. ಬೆಳವಣಿಗೆ ಮತ್ತು ಅನೇಕ ದೈಹಿಕ ಕಾರ್ಯಗಳಿಗೆ ಒಮೆಗಾ-3 ಕೊಬ್ಬಿನಾಮ್ಲಗಳು ಅಗತ್ಯವಾಗಿ ಬೇಕು. ಇವು ಹೃದಯದ ಆರೋಗ್ಯವನ್ನು ಸುಧಾರಿಸಲು, ಟ್ರೈಗ್ಲಿಸರೈಡ್‌ಗಳನ್ನು ಕಡಿಮೆ ಮಾಡಲು, ಉರಿಯೂತವನ್ನು ತಗ್ಗಿಸಲು ಮತ್ತು ಮೆದುಳಿನ ಕಾರ್ಯನಿರ್ವಹಣೆಗೆ ಸಹಕಾರಿಯಾಗಿವೆ. ಆದರೆ ಮಹಿಳೆಯರಿಗೆ ಪುರುಷರಿಗಿಂತ ಹೆಚ್ಚು ಒಮೆಗಾ-3 ಕೊಬ್ಬಿನಾಮ್ಲಗಳು ಬೇಕಾಗುತ್ತವೆಯಂತೆ. ಯಾಕೆ ಎಂಬುದನ್ನು ತಿಳಿದುಕೊಳ್ಳಿ. ಋತುಚಕ್ರದ ನೋವು ಕಡಿಮೆಯಾಗುತ್ತದೆ  ಹೆಚ್ಚಿನ ಮಹಿಳೆಯರು ತಮ್ಮ ಮುಟ್ಟಿನ ಸಮಯದಲ್ಲಿ ಹೊಟ್ಟೆ ಸೆಳೆತ ಸೇರಿದಂತೆ ತೀವ್ರವಾದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

WEATHER | ಕರ್ನಾಟಕದಲ್ಲಿ ಬಿಸಿಲು-ಮಳೆ ಆಟ: ಆರೋಗ್ಯದ ಬಗ್ಗೆ ಕಾಳಜಿ ಇರ್ಲಿ ಅಂತಿದ್ದಾರೆ ವೈದ್ಯರು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಒಂದೆಡೆ ತೀವ್ರ ಬಿಸಿಲು ಜನರನ್ನು ಕಂಗೆಡಿಸುತ್ತಿದ್ದರೆ, ಮತ್ತೊಂದೆಡೆ ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಆಲಿಕಲ್ಲು ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಕೆಲ ದಿನಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಲ್ಲೂ ಗುಡುಗು ಸಹಿತ ಮಳೆಯ […] The post WEATHER | ಕರ್ನಾಟಕದಲ್ಲಿ ಬಿಸಿಲು-ಮಳೆ ಆಟ: ಆರೋಗ್ಯದ ಬಗ್ಗೆ ಕಾಳಜಿ ಇರ್ಲಿ ಅಂತಿದ್ದಾರೆ ವೈದ್ಯರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ: ಮಾಗನಹಳ್ಳಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ನೂತನ ರಥೋತ್ಸವ ಸಡಗರ

ದಾವಣಗೆರೆ: ಜಿಲ್ಲೆಯ ತಾಲ್ಲೂಕಿನ ಮಾಗನಹಳ್ಳಿ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ನೂತನ ಮಹಾರಥೋತ್ಸವವು ಅತ್ಯಂತ ವೈಭವ ಹಾಗೂ ಭಕ್ತಿಭಾವದಿಂದ ಜರುಗಿತು. ಗ್ರಾಮದ ಆರಾಧ್ಯ ದೈವದ ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ​ಕಳೆದ ಎರಡು ದಿನಗಳಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ, ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ

CHITRADURGA NEWS | 26 APRIL 2026 ಬೇಸಿಗೆಕಾಲದಲ್ಲಿ ಆರೋಗ್ಯ ಸಮಸ್ಯೆಯ ಜೊತೆಗೆ ಚರ್ಮಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೊರಗೆ ಹೋಗುವ ಮಹಿಳೆಯರು ಸೂರ್ಯನ ಬೆಳಕು, ಬೆವರು, ಧೂಳು ಮುಂತಾದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಎಲ್ಲಾ ಕಾರಣಗಳಿಂದಾಗಿ ಮುಖವು ಒಣಗಿ, ನಿರ್ಜೀವವಾಗಿ ಕಾಣುತ್ತದೆ ಮತ್ತು ನಿಮ್ಮ ಸೌಂದರ್ಯವೂ ಕಳೆದುಹೋಗುತ್ತದೆ.  ಅದಕ್ಕಾಗಿ ಜನರು ಮಾರುಕಟ್ಟೆಯಲ್ಲಿ ಸಿಗುವಂತಹ ರಾಸಾಯನಿಕಯುಕ್ತ ಸ್ಕಿನ್ ಕೇರ್‍ ಪ್ರೊಡಕ್ಟ್‍ಗಳನ್ನು ದುಬಾರಿ ಹಣಕೊಟ್ಟು ಬಳಸುತ್ತಾರೆ. ಇದರಿಂದಾಗಿ ನಿಮ್ಮ ಚರ್ಮವು ಮತ್ತಷ್ಟು ಕೆಡಲು ಶುರುವಾಗುತ್ತದೆ. ಆದ್ದರಿಂದ ನೀವು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ

CHITRADURGA NEWS | 26 April 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ದೂರ ಪ್ರಯಾಣಗಳಲ್ಲಿ ವಾಹನ ಸಮಸ್ಯೆಗಳು ಎದುರಾಗುತ್ತವೆ. ವೃತ್ತಿಪರ ವ್ಯವಹಾರಗಳು ನಿರೀಕ್ಷೆಯಂತೆ ಕಾರ್ಯನಿರ್ವಹಿಸುವುದಿಲ್ಲ. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ಇದ್ದರೂ, ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ಮಕ್ಕಳು ಕೆಲವು ವಿಷಯಗಳಲ್ಲಿ ನಿಮ್ಮೊಂದಿಗೆ ಭಿನ್ನಾಭಿಪ್ರಾಯ ಹೊಂದಿರುತ್ತಾರೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ ಸಾಕಷ್ಟು ವಿಶ್ರಾಂತಿ ಸಿಗುವುದಿಲ್ಲ. ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಹಳದಿ ವೃಷಭ: (ಇ, ಓ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSC Requirments: SSC ಸ್ಟೆನೋಗ್ರಾಫರ್ ನೇಮಕಾತಿ; 700ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ!

SSC Stenographer Recruitment: ಸ್ಟಾಫ್ ಸೆಲೆಕ್ಷನ್ ಕಮಿಷನ್ ವತಿಯಿಂದ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ  ಸಂಬಂಧಿಸಿದಂತೆ 2026ರ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ಉದ್ಯೋಗಕ್ಕಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಇದು ಮಹತ್ವದ ಅವಕಾಶವಾಗಿದ್ದು, ವಿಶೇಷವಾಗಿ 12ನೇ ತರಗತಿ ಪಾಸಾದವರಿಗೆ ಈ ನೇಮಕಾತಿ ಅನುವಾಗಲಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.  ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Digital India Internship: ಡಿಜಿಟಲ್ ಇಂಡಿಯಾ ಇಂಟರ್ನ್‌ಶಿಪ್; ಪದವಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ! ಇಂದೇ ಅರ್ಜಿ ಸಲ್ಲಿಸಿ!

Digital India Internship 2026: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ವತಿಯಿಂದ “ಡಿಜಿಟಲ್ ಇಂಡಿಯಾ ಇಂಟರ್ನ್‌ಶಿಪ್ 2026” ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಇಂಟರ್ನ್‌ಶಿಪ್ ವಿದ್ಯಾರ್ಥಿಗಳಿಗೆ ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವ ಅನುಭವ ನೀಡುವ ಜೊತೆಗೆ ಆರ್ಥಿಕ ನೆರವೂ ನೀಡುತ್ತದೆ. ಯಾವುದೇ ಪರೀಕ್ಷೆ ಇಲ್ಲದೆ ಈ ಇಂಟರ್ನ್‌ಶಿಪ್‌ಗೆ ಅವಕಾಶ ನೀಡಲಾಗಿರುವುದು ವಿಶೇಷ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Anganwadi Worker Vacancy: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ!

Anganwadi Worker Vacancy: ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ 2026ನೇ ಸಾಲಿನ ಪ್ರಮುಖ ಉದ್ಯೋಗಾವಕಾಶಗಳಲ್ಲಿ ಒಂದಾಗಿ ಗಮನ ಸೆಳೆಯುತ್ತಿದೆ. ನೇಮಕಾತಿ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್

ಸಿಬೆಂಗಳೂರು: ಸಿಲಿಕಾನ್ ಸಿಟಿಯಾಗಿ ಖ್ಯಾತಿ ಪಡೆದಿರುವ ಬೆಂಗಳೂರು ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆ ಜಾರಿಯಾಗಲಿದೆ. ಇದುವರೆಗೆ ಬಿಎಂಟಿಸಿ ಬಸ್ ಮತ್ತು ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಪ್ರಯಾಣಿಕರು ಎರಡು ಬೇರೆ ಬೇರೆ ಕಾರ್ಡ್‌ಗಳನ್ನು ಇಟ್ಟುಕೊಳ್ಳಬೇಕಾಗಿತ್ತು ಅಥವಾ ಚಿಲ್ಲರೆ ಹಣಕ್ಕಾಗಿ ಪರದಾಡಬೇಕಾಗಿತ್ತು. ಆದರೆ, ಜೂನ್ ತಿಂಗಳಿನಿಂದ ಈ ಕಿರಿಕಿರಿ ನಿವಾರಣೆಯಾಗಲಿದೆ. ಬಿಎಂಟಿಸಿ ಮತ್ತು ಮೆಟ್ರೋ ಎರಡಕ್ಕೂ ಬಳಸಬಹುದಾದ ಒಂದೇ ‘ಸ್ಮಾರ್ಟ್ ಕಾರ್ಡ್’ ವ್ಯವಸ್ಥೆ ಅಧಿಕೃತವಾಗಿ ಆರಂಭವಾಗಲಿದೆ. ಒಂದೇ ಕಾರ್ಡ್, ಡಬಲ್ ಲಾಭ ನಮ್ಮ ಮೆಟ್ರೋದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.