Filters

Channels
Topics
Other Filters

ಕೆಎಲ್ ರಾಹುಲ್ 152 ರನ್ ಸಿಡಿಸಿದರೂ ತಪ್ಪಲಿಲ್ಲ ಸೋಲು: ಡೆಲ್ಲಿ ಕ್ಯಾಪಿಟಲ್ಸ್‌ಗೆ ಮಣ್ಣುಮುಕ್ಕಿಸಿದ ಪಂಜಾಬ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 264 ರನ್‌ಗಳ ಬೃಹತ್ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ ಅಬ್ಬರದ ಬ್ಯಾಟಿಂಗ್ ಮೂಲಕ ಕೇವಲ 18.5 ಓವರ್‌ಗಳಲ್ಲಿ ತಲುಪುವ ಮೂಲಕ 6 ವಿಕೆಟ್‌ಗಳ ಅದ್ಭುತ ಜಯ ಸಾಧಿಸಿದೆ. ಶ್ರೇಯಸ್ ಅಯ್ಯರ್ ಮತ್ತು ಪ್ರಭುಸಿಮ್ರಾನ್ ಸಿಂಗ್ ಅವರ ಸ್ಫೋಟಕ ಆಟ ಪಂಜಾಬ್ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅಕ್ಷರಶಃ ಪಂಜಾಬ್ ಬೌಲರ್‌ಗಳನ್ನು ದಂಡಿಸಿದರು. […] The post ಕೆಎಲ್ ರಾಹುಲ್ 152 ರನ್ ಸಿಡಿಸಿದರೂ ತಪ್ಪಲಿಲ್ಲ ಸೋಲು: ಡೆಲ್ಲಿ ಕ್ಯಾಪಿಟಲ್ಸ್‌ಗೆ ಮಣ್ಣುಮುಕ್ಕಿಸಿದ ಪಂಜಾಬ್! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬೇಸಿಗೆಯ ಬಾಯಾರಿಕೆ ನೀಗಿಸಲು ಸರ್ಕಾರ ಸನ್ನದ್ಧ: ಕುಡಿಯುವ ನೀರಿಗಾಗಿ ತುರ್ತು ಅನುದಾನ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಲೆದೂರಿರುವ ತೀವ್ರ ಬೇಸಿಗೆ ಮತ್ತು ನೀರಿನ ಅಭಾವವನ್ನು ನೀಗಿಸಲು ಕರ್ನಾಟಕ ಸರ್ಕಾರವು ಭರ್ಜರಿ ಕ್ರಮ ಕೈಗೊಂಡಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಒಟ್ಟು 45 ಕೋಟಿ ರೂಪಾಯಿಗಳ ತುರ್ತು ಅನುದಾನವನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ. ಈ ವಿಶೇಷ ಅನುದಾನವನ್ನು ಪ್ರಮುಖವಾಗಿ ಈ ಕೆಳಗಿನ ಕೆಲಸಗಳಿಗಾಗಿ ಬಳಸಿಕೊಳ್ಳಲು ಸೂಚಿಸಲಾಗಿದೆ: ನೀರಿನ ತೀವ್ರ ಅಭಾವವಿರುವ ಹಳ್ಳಿಗಳಿಗೆ ಟ್ಯಾಂಕರ್‌ಗಳ ಮೂಲಕ ತುರ್ತಾಗಿ ನೀರು ತಲುಪಿಸುವುದು. ಸರ್ಕಾರಿ ಮೂಲಗಳಲ್ಲಿ […] The post ಬೇಸಿಗೆಯ ಬಾಯಾರಿಕೆ ನೀಗಿಸಲು ಸರ್ಕಾರ ಸನ್ನದ್ಧ: ಕುಡಿಯುವ ನೀರಿಗಾಗಿ ತುರ್ತು ಅನುದಾನ ಬಿಡುಗಡೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ

CHITRADURGA NEWS | 25 APRIL 2026 ಚಿತ್ರದುರ್ಗ: ಸರ್ಕಾರದ ವಿವಿಧ ಯೋಜನೆಗಳಡಿ ವಿತರಿಸಬೇಕಾದ ಪಡಿತರ ಅಕ್ಕಿ, ಗೋಧಿ, ರಾಗಿ ಹಾಗೂ ಅಂಗನವಾಡಿ ಕೇಂದ್ರಗಳ ಪುಷ್ಠಿ ಮತ್ತು ಮಿಲೆಟ್ ಲಡ್ಡುಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಡ್ಡೆಯ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಶನಿವಾರ ದಾಳಿ ನಡೆಸಿ, ದೊಡ್ಡ ಪ್ರಮಾಣದ ಆಹಾರ ಧಾನ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ ಚಿತ್ರದುರ್ಗ ನಗರದ ಹಳೇ ಬೆಂಗಳೂರು ರಸ್ತೆಯ ಇಂಡಸ್ಟ್ರಿಯಲ್ ಏರಿಯಾದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

94.1% ರಿಸಲ್ಟ್ ಅಸಲಿ ಅಲ್ವಾ? ಗ್ರೇಸ್ ಮಾರ್ಕ್ಸ್ ಬಗ್ಗೆ ಮಾಜಿ ಶಿಕ್ಷಣ ಸಚಿವರ ಗಂಭೀರ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜ್ಯದ 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಒಟ್ಟಾರೆ ಶೇ. 94.1 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಾಣವಾಗಿದೆ. ಈ ಅಭೂತಪೂರ್ವ ಸಾಧನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಪಾರ ಸಂತಸ ವ್ಯಕ್ತಪಡಿಸಿದ್ದಾರಾದರೂ, ಈ ಅನಿರೀಕ್ಷಿತ ಫಲಿತಾಂಶದ ಹಿಂದೆ ‘ಕೃಪಾಂಕ’ದ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಶಿಕ್ಷಣ ಸಚಿವ ಹಾಗೂ […] The post 94.1% ರಿಸಲ್ಟ್ ಅಸಲಿ ಅಲ್ವಾ? ಗ್ರೇಸ್ ಮಾರ್ಕ್ಸ್ ಬಗ್ಗೆ ಮಾಜಿ ಶಿಕ್ಷಣ ಸಚಿವರ ಗಂಭೀರ ಪ್ರಶ್ನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ

CHITRADURGA NEWS | 25 APRIL 2026 ಚಿತ್ರದುರ್ಗ: ಸಾವಿರ ವರ್ಷಗಳಿಂದ ಕಣ್ಮರೆಯಾಗಿದೆ ಎಂದು ನಂಬಲಾಗಿದ್ದ ಮೂಲ ಸೋಮನಾಥ ಜ್ಯೋತಿರ್ಲಿಂಗದ ಅಪರೂಪದ ದರ್ಶನಕ್ಕಾಗಿ ಚಿತ್ರದುರ್ಗಕ್ಕೆ ತರಲಾಗುತ್ತಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶ್ವೇತಾ ಲಮಾಣಿ ತಿಳಿಸಿದರು. ಇದನ್ನೂ ಓದಿ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಟ್ ಆಪ್ ಲಿವಿಂಗ್ ಆಶ್ರಮದಿಂದ ಸೋಮನಾಥ ಜ್ಯೋತಿರ್ಲಿಂಗ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು. ಮೇ 2 ರಂದು ಚಿತ್ರದುರ್ಗದ ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎನ್.ಹೆಚ್ 369 ಬೈಪಾಸ್​ನಲ್ಲಿ ಗಾಂಜಾ ಮಾರುತ್ತಿದ್ದ ಐವರ ಬಂಧನ, 2 ಕಾಲು ಲಕ್ಷ ಮೌಲ್ಯದ ಮಾಲ್​ ಜಪ್ತಿ

ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್‌ಗೆ ಭಾರೀ ಆಘಾತ: ಸ್ಟಾರ್ ಬೌಲರ್ ಎನ್​ಗಿಡಿ ತಲೆಗೆ ತೀವ್ರ ಪೆಟ್ಟು, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಡೆಲ್ಲಿ ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ಅವರು ಫೀಲ್ಡಿಂಗ್ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ಬ್ಯಾಟರ್ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಅನ್ನು ಹಿಡಿಯಲು ಎನ್​ಗಿಡಿ ಅವರು ಓಡುತ್ತಾ ಹೋದರು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ನೆಲಕ್ಕೆ […] The post ಡೆಲ್ಲಿ ಕ್ಯಾಪಿಟಲ್ಸ್‌ಗೆ ಭಾರೀ ಆಘಾತ: ಸ್ಟಾರ್ ಬೌಲರ್ ಎನ್​ಗಿಡಿ ತಲೆಗೆ ತೀವ್ರ ಪೆಟ್ಟು, ಆಸ್ಪತ್ರೆಗೆ ದಾಖಲು appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

🚨 ಹೆಣ್ಣುಮಕ್ಕಳ ಪೋಷಕರು ಈ ವಿಡಿಯೋ ಮಿಸ್ ಮಾಡ್ಬೇಡಿ! | ಗರ್ಭಕೋಶ ಕಂಠದ ಕ್ಯಾನ್ಸರ್ ತಡೆಗೆ ಉಚಿತ ಲಸಿಕೆ | Dr. Geetha

🚨 ಹೆಣ್ಣುಮಕ್ಕಳ ಪೋಷಕರು ಈ ವಿಡಿಯೋ ಮಿಸ್ ಮಾಡ್ಬೇಡಿ! | ಗರ್ಭಕೋಶ ಕಂಠದ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಾಗರ ಬಸ್ ನಿಲ್ದಾಣದಲ್ಲಿ ಚಿನ್ನದ ಸರ ಕಳ್ತನ! ಮೈಸೂರು ಜಿಲ್ಲೆ ಹುಣಸೂರು ಮಹಿಳೆ ಅರೆಸ್ಟ್​

ಸಾಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದ್ದ ಘಟನೆ ಸಂಬಂಧ ಸಾಗರ ಪೊಲೀಸರು ಮಹತ್ವದ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಹಿಳಾ ಮೀಸಲಾತಿ ಮಸೂದೆ : ಬಿಜೆಪಿಯಿಂದ ಸುಳ್ಳು ಹೇಳಿಕೆ – ಕುಸುಮ ಹನುಮಂತರಾಯಪ್ಪ

ಮಂಡ್ಯ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲಿಗೆ ಕಾಂಗ್ರೆಸ್ ಪಕ್ಷ ಕಾರಣವೆಂದು ದೇಶದ ಪ್ರಧಾನಮಂತ್ರಿಯಿಂದ ಹಿಡಿದು ಬಿಜೆಪಿ ನಾಯಕರೆಲ್ಲರೂ ಸುಳ್ಳಿನ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಮುಖಂಡರಾದ ಕುಸುಮ ಹನುಮಂತರಾಯಪ್ಪ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ದೇಶದಲ್ಲಿ ಸಾಮಾಜಿ, ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಸ್ವಾತಂತ್ರ‍್ಯ ದೊರೆಯುತ್ತಿರುವುದು ಕಾಂಗ್ರೆಸ್ ಪಕ್ಷದ ಕೊಡುಗೆಯಾಗಿದೆ. ಲೋಕಸಭಾ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿಗೂ ಹೆಚ್ಚಾಗಿ ಕ್ಷೇತ್ರ ವಿಂಗಡಣೆಯ ಉದ್ದೇಶವಿತ್ತು ಎಂದರು. ಮಹಿಳಾ ಮೀಸಲಾತಿ ಜತೆಗೆ ಕ್ಷೇತ್ರವಾರು ವಿಂಗಡಣೆಗೆ ವಿರೋಧ […] The post ಮಹಿಳಾ ಮೀಸಲಾತಿ ಮಸೂದೆ : ಬಿಜೆಪಿಯಿಂದ ಸುಳ್ಳು ಹೇಳಿಕೆ – ಕುಸುಮ ಹನುಮಂತರಾಯಪ್ಪ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಐತಿಹಾಸಿಕ ಮದ್ದೂರು ಉತ್ಸವಕ್ಕೆ ಸಚಿವರಿಂದ ಚಾಲನೆ

ಮದ್ದೂರು : ಐತಿಹಾಸಿಕ ಮದ್ದೂರು ಉತ್ಸವ-೨೦೨೬ಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ವಿಧ್ಯುಕ್ತ ಚಾಲನೆ ನೀಡಿದರು. ದೀಪ ಬೆಳಗಿಸಿ ಉತ್ಸವ ಉದ್ಘಾಟಿಸಿ ಮಾತನಾಡಿದ ಸಚಿವರು, “ಮದ್ದೂರು ಕೇವಲ ಭೌಗೋಳಿಕ ಗಡಿಯಲ್ಲ, ಇದು ತ್ಯಾಗರಾಜರ ನಾಡು, ಇತಿಹಾಸದ ಪುಟಗಳಲ್ಲಿ ದಾಖಲಾದ ಪುಣ್ಯಭೂಮಿ. ನಮ್ಮ ಜಾನಪದ, ಕಲೆ, ಕೃಷಿ ಸಂಸ್ಕೃತಿಯನ್ನು ಜಗತ್ತಿಗೆ ಸಾರಲು ಇಂತಹ ಉತ್ಸವಗಳು ಸೇತುವೆಯಾಗಬೇಕು. ಸಂಸ್ಕೃತಿ ಉಳಿಸಿ ಬೆಳೆಸುವುದು ಸರ್ಕಾರದ ಆದ್ಯ ಕರ್ತವ್ಯ” ಎಂದು ಪ್ರತಿಪಾದಿಸಿದರು. “ಮದ್ದೂರು ಉತ್ಸವವನ್ನು […] The post ಐತಿಹಾಸಿಕ ಮದ್ದೂರು ಉತ್ಸವಕ್ಕೆ ಸಚಿವರಿಂದ ಚಾಲನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ- ಸಚಿವ ಕೆ.ವೆಂಕಟೇಶ್

ಬೆಳಗಾವಿ,ಏಪ್ರಿಲ್,25,2026 (www.justkannada.in): ‘ರಾಜ್ಯದಲ್ಲಿ  ಸಿಎಂ ಕುರ್ಚಿ ಖಾಲಿ ಇಲ್ಲ. ‘ಅಧಿಕಾರ ಹಂಚಿಕೆ ವಿಚಾರವಾಗಿ ಏನು ಮಾತುಕತೆ ಆಗಿದೆ ಎಂಬುದು ಗೊತ್ತಿಲ್ಲ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ವೆಂಕಟೇಶ್, ಮುಖ್ಯಮಂತ್ರಿ ಆಗಬೇಕೆಂದು ಬಯಸುವುದೂ ತಪ್ಪಲ್ಲ‌. ಆದರೆ ಸಿಎಂ ಕುರ್ಚಿ ಖಾಲಿ ಇಲ್ಲ.  ಖಾಲಿಯಾದಾಗ ಯಾರು ಬಂದು ಕುಳಿತುಕೊಳ್ಳುತ್ತಾರೋ ನೋಡೋಣ ಎಂದರು. ‘ಸಚಿವ ಸಂಪುಟ ಪುನಾರಚನೆ ವೇಳೆ ಅರ್ಧದಷ್ಟು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವಂತೆ ಆಗ್ರಹ ವಿಚಾರ ಕುರಿತು […] The post ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ- ಸಚಿವ ಕೆ.ವೆಂಕಟೇಶ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಸ್ ಚಾಲನೆ ಮಾಡುತ್ತಿದ್ದ ವೇಳೆ ಬಿಎಂಟಿಸಿ ಚಾಲಕನಿಗೆ ಹೃದಯಾಘಾತ: ಸ್ಥಳದಲ್ಲೇ ಸಾ*ವು

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಬಿಎಂಟಿಸಿ (BMTC) ಬಸ್ ಚಾಲಕರೊಬ್ಬರು ಕರ್ತವ್ಯದಲ್ಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಬೆಂಗಳೂರಿನ ಹೊರವಲಯದಲ್ಲಿ ಸಂಭವಿಸಿದೆ. ಮೃತರನ್ನು 32 ವರ್ಷದ ರಮೇಶ್ ಎಂದು ಗುರುತಿಸಲಾಗಿದೆ. ಘಟನೆ ವಿವರ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ-ಬೊಮ್ಮಸಂದ್ರ ಮಾರ್ಗದ ಬಳಿ ಈ ದುರಂತ ಸಂಭವಿಸಿದೆ. ಮೃತ ಚಾಲಕ ರಮೇಶ್ (32) ಅವರು ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್ ಚಾಲಕರಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ಕರ್ತವ್ಯಕ್ಕೆ ತೆರಳಿದ್ದ ಅವರು, ಜಿಗಣಿಯಿಂದ ಬೊಮ್ಮಸಂದ್ರಕ್ಕೆ ಬಸ್ ಚಾಲನೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

CHITRADURGA NEWS | 25 APRIL 2026 ಚಿತ್ರದುರ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ, 2026-27ನೇ ಸಾಲಿಗೆ 6ನೇ ತರಗತಿ ಹಾಗೂ 7,8, ಮತ್ತು 9 ತರಗತಿ ಖಾಲಿ ಸ್ಥಾನಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಇದನ್ನೂ ಓದಿ:  ಮುಸ್ಲಿಂ, ಕ್ರಿಶ್ವಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬಹದು.  […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DC ಪರ ರಾಹುಲ್ ಅಬ್ಬರದ ಬ್ಯಾಟಿಂಗ್: ಸಿಕ್ಕ ಜೀವದಾನಗಳನ್ನೇ ಶತಕವನ್ನಾಗಿಸಿದ ಕನ್ನಡಿಗ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 35ನೇ ಪಂದ್ಯದಲ್ಲಿ ರನ್ ಮಳೆ ಸುರಿದಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಮುಖಾಮುಖಿಯಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್, ನಿಗದಿತ 20 ಓವರ್‌ಗಳಲ್ಲಿ 264 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದೆ. ಇದು ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ತಂಡ ದಾಖಲಿಸಿದ ಅತ್ಯಧಿಕ ಸ್ಕೋರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ದಾಖಲೆಯ ಮೊತ್ತದ ಹಿಂದೆ ಕನ್ನಡಿಗ ಕೆಎಲ್ ರಾಹುಲ್ ಅವರ ಸ್ಫೋಟಕ ಬ್ಯಾಟಿಂಗ್ ಶಕ್ತಿಯಿದೆ. ಆರಂಭಿಕರಾಗಿ ಕಣಕ್ಕಿಳಿದ ರಾಹುಲ್, ಪಂಜಾಬ್ ಬೌಲರ್‌ಗಳನ್ನು […] The post DC ಪರ ರಾಹುಲ್ ಅಬ್ಬರದ ಬ್ಯಾಟಿಂಗ್: ಸಿಕ್ಕ ಜೀವದಾನಗಳನ್ನೇ ಶತಕವನ್ನಾಗಿಸಿದ ಕನ್ನಡಿಗ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.