Filters

Channels
Topics
Other Filters

ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಆಸ್ಪತ್ರೆಗೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದ್ದಾರೆ. ಸಚಿವ ಡಿ. ಸುಧಾಕರ್ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಮೊದಲು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾದ ಹಿನ್ನೆಲೆಯಲ್ಲಿ, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಇಂದು  ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ […] The post ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

DAY – 49 : Insta 75 Days Revision Plan-2026 : GEOGRAPHY

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 49 : Insta 75 Days Revision Plan-2026 : GEOGRAPHY" The post DAY – 49 : Insta 75 Days Revision Plan-2026 : GEOGRAPHY appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೆಡಿ ಟ್ರೈಲರ್‌‌ಗೆ ಮೈನರ್ ಸರ್ಜರಿ..ಫ್ರೆಶ್ ಅವತಾರದಲ್ಲಿ ಬಂದ ಕೆಡಿ

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ಈಗ ಫುಲ್ ಜೋಶ್‌ನಲ್ಲಿದ್ದಾರೆ. ಯಾಕಂದ್ರೆ ಕೆಡಿ ಅಬ್ಬರಕ್ಕೆ ಕೌಂಟ್ ಡೌನ್ ಶುರುವಾಗಿದೆ. ಆದ್ರೆ ನಿನ್ನೆ ಸಡನ್ ಆಗಿ ಚಿತ್ರದ ಟ್ರೈಲರ್ ಯೂಟ್ಯೂಬ್‌ನಿಂದ ಮಾಯವಾಗಿದ್ದು ಫ್ಯಾನ್ಸ್‌ಗೆ ದೊಡ್ಡ ಶಾಕ್ ಕೊಟ್ಟಿತ್ತು. ‘ಕೆಡಿ’ ಟ್ರೈಲರ್ ಡಿಲೀಟ್ ಆಗಿದ್ದೇಕೆ? ಕೆವಿಎನ್ ಪ್ರೊಡಕ್ಷನ್ಸ್ ಮಾಡಿದ ಆ ಮೈನರ್ ಸರ್ಜರಿ ಏನು? ಈಗ ರಿಲೀಸ್ ಆಗಿರೋ ನಯಾ ಟ್ರೈಲರ್‌ನಲ್ಲಿ ಏನೆಲ್ಲಾ ಬದಲಾವಣೆಗಳಾಗಿವೆ? ಯುದ್ಧಕ್ಕೆ ಮುನ್ನ ‘ಕೆಡಿ’ ಮಾಡಿರೋ ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತಲೆಯಲ್ಲಿ ಮಚ್ಚು! 😱 ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲಿನ ಹಲ್ಲೆಗೆ ಅಸಲಿ ಕಾರಣ ಬಿಚ್ಚಿಟ್ಟ SP ನಿಖಿಲ್ ಬಿ!

ನಡೆದ ಘಟನೆಯ ವಿವರ ಶಿವಮೊಗ್ಗದ ವಾದಿ-ಎ-ಹುದಾ ಬಡಾವಣೆಯಲ್ಲಿ ನಿನ್ನೆ ರಾತ್ರಿ 17 ವರ್ಷದ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏ.26 ರಂದು ವಾಸವಾಂಬ ಜಯಂತ್ಯೋತ್ಸವ

ನಗರದ ಎಸ್.ಕೆ.ಪಿ.ರಸ್ತೆಯಲ್ಲಿರುವ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘದ ವತಿಯಿಂದ ಆರ್ಯವೈಶ್ಯ ಕುಲದೇವತೆ ಶ್ರೀ ವಾಸವಾಂಬ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ. ಬೆ. 6 ಗಂಟೆಗೆ ವಾಸವಿ ಸುಪ್ರಭಾತ, ಬೆ.8 ಗಂಟೆಗೆ ಶ್ರೀ ಕನ್ಯಕಾಪರಮೇಶ್ವರಿ ಅಮ್ಮನವರ ಉತ್ಸವಮೂರ್ತಿಗೆ ಸೇವಾಕರ್ತರ ಸ್ವಹಸ್ತದಿಂದ ಕ್ಷೀರಾಭಿಷೇಕ, ಬೆ.11.30 ಗಂಟೆಯಿಂದ ಸೇವಾಕರ್ತ ದಂಪತಿಗಳಿಂದ ಅಮ್ಮನವರ ತೊಟ್ಟಿಲು ಸೇವೆ. ಮ. 12 ಗಂಟೆಗೆ ದೇವಸ್ಥಾನದ ಮುಂಭಾಗದಲ್ಲಿ ಸಾರ್ವಜನಿಕವಾಗಿ ತಂಪಾದ ಮಜ್ಜಿಗೆ ವಿತರಣೆ, ಮ. 12:45 ಕ್ಕೆ ಅನಾಥಾಶ್ರಮಗಳಿಗೆ ಭೋಜನ ಪ್ರಸಾದ ವಿತರಣೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭೀಕರ ರಸ್ತೆ ಅಪಘಾತ: ಬಿಎಂಟಿಸಿ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳ ಅಬ್ಬರಕ್ಕೆ ಸಾರ್ವಜನಿಕರು ಬಲಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಇಂದು ಭೀಕರ ಅಪಘಾತ ನಡೆದಿದ್ದು, ಯುವತಿಯೊರ್ವಳ ಮೇಲೆ ಬಸ್‌‌ ಹರಿದು ಸಾವನ್ನಪ್ಪಿದ್ದಾರೆ.  ಈ ಅಪಘಾತದಲ್ಲಿ 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶಿರೀಷಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಸಂಜೆ ಸುಮಾರು 4.30 ರ ಸುಮಾರಿಗೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆ ಹೇಗೆ ನಡೆಯಿತು? ಉತ್ತರಹಳ್ಳಿ ನಿವಾಸಿಯಾದ ಶಿರೀಷಾ (21) ಅವರು ತಮ್ಮ ಬೈಕ್‌ನಲ್ಲಿ ಶ್ರೀನಿವಾಸಪುರ ಕ್ರಾಸ್ ಮಾರ್ಗವಾಗಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಿಕೆ ಶಿವಕುಮಾರ್ ಕಾಂಗ್ರೆಸ್ ಕಟ್ಟಾಳು, ಸಿಎಂ ಆಗಬೇಕು- MLC ಹೆಚ್.ವಿಶ್ವನಾಥ್

ಮೈಸೂರು,ಏಪ್ರಿಲ್,25,2026 (www.justkannada.in): ಉಪಚುನಾವಣೆ ಮುಗಿದ ಬೆನ್ನಲ್ಲೆ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದ್ದು ಈ ಮಧ್ಯೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಪರ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಬ್ಯಾಟ್ ಬೀಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ವಿಶ್ವನಾಥ್, ಸಿದ್ದರಾಮಯ್ಯ ಪಕ್ಷ ಕಟ್ಟಿಲ್ಲ ಡಿಕೆ ಶಿವಕುಮಾರ್ ಕಾಂಗ್ರೆಸ್ ಕಟ್ಟಾಳು, ಹೀಗಾಗಿ  ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್ ನಿಂದ ಬಂದು ಸಿಎಂ ಆದವರು. ಪಕ್ಷ ಕಟ್ಟಿಲ್ಲ. ಹೀಗಾಗಿ  ಡಿಕೆಶಿಗೆ ಸಿಎಂ ಸ್ಥಾನ […] The post ಡಿಕೆ ಶಿವಕುಮಾರ್ ಕಾಂಗ್ರೆಸ್ ಕಟ್ಟಾಳು, ಸಿಎಂ ಆಗಬೇಕು- MLC ಹೆಚ್.ವಿಶ್ವನಾಥ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಸ್ಯಾಂಡಲ್‌ವುಡ್‌ನ ಚಾಕೊಲೇಟ್ ಹೀರೊ ದಿಗಂತ್ ಮಂಚಾಲೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯೊಂದು ಹರಿದಾಡ್ತಿದೆ. ಕೆಲಸವಿಲ್ಲದೆ ಬಾಡಿಗೆ ಮನೆಯ ಹಣ ನಂಬಿಕೊಂಡಿದ್ದಾರೆ ಅನ್ನೋ ಪೋಸ್ಟ್‌ವೊಂದು ಸಖತ್ ವೈರಲ್ ಆಗ್ತಿದೆ. ಆದ್ರೆ ಇದೀಗ ಸ್ವತಃ ದೂದ್ ಪೇಡ ದಿಗಂತ್ ಈ ಸುದ್ದಿಗೆ ಟಾಂಗ್ ಕೊಟ್ಟಿದ್ದಾರೆ. ಈ ಸುದ್ದಿ ಹಬ್ಬಿಸಿದವರಿಗೆ ದಿಗಂತ್ ಕೊಟ್ಟ ಆ ಒಂದೇ ಒಂದು ರಿಯಾಕ್ಷನ್ ಏನು..?ಹಾಗಾದ್ರೆ ದಿಗಂತ್ ಬಗ್ಗೆ ಹಬ್ಬಿರೋ ಸುದ್ದಿ ನಿಜಾನಾ..?ಫೇಕ್ ಆ..?ಅಸಲಿ ಸಮಾಚಾರವೇನು? ಹೇಳ್ತೀವಿ ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಟ ಡಾ.ರಾಜ್ ಬಗ್ಗೆ ಅವನಿಗೇನು ಗೊತ್ತು: ಚೇತನ್ ಗಡಿಪಾರು ಮಾಡಿ- ಸಾ.ರಾ ಗೋವಿಂದು ಕಿಡಿ

ಬೆಂಗಳೂರು,ಏಪ್ರಿಲ್,25,2026 (www.justkannada.in):  ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದಕ್ಕೆ ಆಕ್ಷೇಪವೆತ್ತಿರುವ ನಟ ಚೇತನ್ ಅಹಿಂಸಾ ವಿರುದ್ದ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು ಇದೀಗ ನಿರ್ಮಾಪಕ  ಸಾ.ರಾ ಗೋವಿಂದು ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಸಾ.ರಾ ಗೋವಿಂದು, ಡಾ. ರಾಜ್ ಕುಮಾರ್  ಬಗ್ಗೆ ಅವನಿಗೆ ಏನು ಗೊತ್ತು? ಚೇತನ್ ನನ್ನು ರಾಜ್ಯದಿಂದ ಗಡಿಪಾರು ಮಾಡಿ. ರಾಜ್ಯದಲ್ಲಿ ಆತ ಇರಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಈ ವಿಚಾರವಾಗಿ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಬೇಕು […] The post ನಟ ಡಾ.ರಾಜ್ ಬಗ್ಗೆ ಅವನಿಗೇನು ಗೊತ್ತು: ಚೇತನ್ ಗಡಿಪಾರು ಮಾಡಿ- ಸಾ.ರಾ ಗೋವಿಂದು ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಿಂಗ್ ವಿರಾಟ್ ಕೊಹ್ಲಿ @300: ಐಪಿಎಲ್ ಇತಿಹಾಸದಲ್ಲಿ ಸೃಷ್ಟಿಯಾಯ್ತು ಹೊಸ ಇತಿಹಾಸ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರನ್ ಮಷೀನ್ ವಿರಾಟ್ ಕೊಹ್ಲಿ ಅಕ್ಷರಶಃ ದಾಖಲೆಗಳ ಸರದಾರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಐಪಿಎಲ್ 2026ರ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಅಬ್ಬರಿಸಿದ ಕಿಂಗ್ ಕೊಹ್ಲಿ, ಕೇವಲ 81 ರನ್ ಗಳಿಸುವ ಮೂಲಕ ಕ್ರಿಕೆಟ್ ಇತಿಹಾಸದ ಮೂರು ಪ್ರಮುಖ ಮೈಲುಗಲ್ಲುಗಳನ್ನು ತಲುಪಿದ್ದಾರೆ. ಆರ್‌ಸಿಬಿ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ, ಕೇವಲ 44 ಎಸೆತಗಳಲ್ಲಿ 81 ರನ್ ಚಚ್ಚಿದರು. ಈ ಸ್ಫೋಟಕ ಇನಿಂಗ್ಸ್‌ನಲ್ಲಿ 8 ಮನಮೋಹಕ ಬೌಂಡರಿ ಹಾಗೂ 4 […] The post ಕಿಂಗ್ ವಿರಾಟ್ ಕೊಹ್ಲಿ @300: ಐಪಿಎಲ್ ಇತಿಹಾಸದಲ್ಲಿ ಸೃಷ್ಟಿಯಾಯ್ತು ಹೊಸ ಇತಿಹಾಸ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ನಟ ಚೇತನ್ ಅಹಿಂಸಾ ವಿರುದ್ಧ ಡಾ. ರಾಜ್ ಕುಮಾರ್ ಸೇನೆಯಿಂದ ದೂರು ದಾಖಲು

ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರ ಸಮಾಧಿಗೆ ಸರ್ಕಾರ 2.5 ಎಕರೆ ಜಾಗ ನೀಡಿದ್ದನ್ನು ಪ್ರಶ್ನಿಸಿರುವ ನಟ ಚೇತನ್ ಅಹಿಂಸಾ ವಿರುದ್ಧ ಡಾ.ರಾಜ್ ಕುಮಾರ್ ಸೇನೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಚೇತನ್ ಮಾಡಿದ ಟೀಕಾತ್ಮಕ ಪೋಸ್ಟ್ ಗಳು ಕನ್ನಡ ಕಲಾವಿದರ ಮತ್ತು ಅಭಿಮಾನಿಗಳ ಮನಸ್ಸನ್ನು ನೋಯಿಸಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ವಿವಾದದ ಹಿನ್ನೆಲೆ ಕಳೆದ ಕೆಲವು ದಿನಗಳ ಹಿಂದೆ ಕರ್ನಾಟಕ ಸರ್ಕಾರವು ಕಾಲೇಜು ರಸ್ತೆಯಲ್ಲಿರುವ ಡಾ.ರಾಜ್ ಕುಮಾರ್ ಅವರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೇಂದ್ರದ ವಿರುದ್ಧ ಕಿಡಿ, ಹಿಂದುಳಿದವರಿಗೆ ವಂಚನೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮೇ ತಿಂಗಳಲ್ಲಿ ಪಿಂಕ್ ಲೈನ್ ಉದ್ಘಾಟನೆ ಡೌಟ್? BEML ಘಟಕಕ್ಕೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ‘ಪಿಂಕ್ ಲೈನ್’ ಕಾಮಗಾರಿ ಅಂತಿಮ ಹಂತಕ್ಕೆ ತಲುಪುತ್ತಿದ್ದು, ಈ ಮಾರ್ಗಕ್ಕಾಗಿ ತಯಾರಾಗುತ್ತಿರುವ ಅತ್ಯಾಧುನಿಕ ಚಾಲಕ ರಹಿತ ರೈಲುಗಳ ಪರಿಶೀಲನೆಯನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ನಡೆಸಿದರು. ನಗರದ ಭಾರತ ಅರ್ಥ್ ಮೂವರ್ಸ್ ಲಿಮಿಟೆಡ್ ಘಟಕಕ್ಕೆ ಭೇಟಿ ನೀಡಿದ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು, ಮೆಟ್ರೋ ಬೋಗಿಗಳ ಉತ್ಪಾದನಾ ಪ್ರಗತಿಯನ್ನು ಖುದ್ದಾಗಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಬಿಇಎಂಎಲ್ ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಅವರು, […] The post ಮೇ ತಿಂಗಳಲ್ಲಿ ಪಿಂಕ್ ಲೈನ್ ಉದ್ಘಾಟನೆ ಡೌಟ್? BEML ಘಟಕಕ್ಕೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ

CHITRADURGA NEWS | 25 APRIL 2026 ಚಿತ್ರದುರ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ, ಡಾ.ಎ.ಪಿ.ಜೆ.ಅಬ್ದುಲ್ ಕಲಾಂ, ಮೌಲಾನಾ ಆಜಾದ್ ವಸತಿ ಪದವಿ ಪೂರ್ವ ಕಾಲೇಜಗಳಿಗೆ 2026-27ನೇ ಸಾಲಿನಲ್ಲಿ ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.  ಮುಸ್ಲಿಂ, ಕ್ರಿಶ್ವಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.  ಇದನ್ನೂ ಓದಿ:  ಮೇ.16 ಅರ್ಜಿ ಸಲ್ಲಿಸಲು ಕೊನೆಯ ದಿನ. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Current Affairs Quiz : 25 April 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 25 April 2026" The post UPSC Current Affairs Quiz : 25 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.