Filters

Channels
Topics
Other Filters

ಹೆದ್ದಾರಿಗಳಲ್ಲಿ ರಾತ್ರಿ ಮಂಗಳಮುಖಿಯರು ನಿಲ್ಲದಂತೆ ಖಡಕ್ ಕ್ರಮ: ಅಧಿಕಾರಿಗಳಿಗೆ ಡಿಸಿ ದರ್ಶನ್ ಸೂಚನೆ

ಹೊಸದಿಗಂತ ವರದಿ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ ಚಟುವಟಿಕೆಗೆ ಪ್ರೋತ್ಸಾಹಿಸುವುದನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಶುಕ್ರವಾರ ಕಚೇರಿಯಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ವೇಳೆ ಮಂಗಳಮುಖಿಯರು ನಿಂತು ವಾಹನ ಸವಾರರಿಗೆ ತೊಂದರೆ ಮಾಡುವ ಬಗ್ಗೆ ಹಲವಾರು ದೂರುಗಳು ಕೇಳಿ ಬಂದಿವೆ. ಈ ನಿಟ್ಟಿನಲ್ಲಿ […] The post ಹೆದ್ದಾರಿಗಳಲ್ಲಿ ರಾತ್ರಿ ಮಂಗಳಮುಖಿಯರು ನಿಲ್ಲದಂತೆ ಖಡಕ್ ಕ್ರಮ: ಅಧಿಕಾರಿಗಳಿಗೆ ಡಿಸಿ ದರ್ಶನ್ ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Interview Tips: ಉದ್ಯೋಗ ಸಂದರ್ಶನದಲ್ಲಿ ಯಶಸ್ಸು ಗಳಿಸುವುದು ಹೇಗೆ? ನಿಮ್ಮ ಕನಸಿನ ಜಾಬ್ ಗಿಟ್ಟಿಸಿಕೊಳ್ಳಲು ಇಲ್ಲಿದೆ ಬೆಸ್ಟ್ ಟಿಪ್ಸ್!

ಉದ್ಯೋಗ ಸಂದರ್ಶನದಲ್ಲಿ ಯಶಸ್ಸು ಸಾಧಿಸಲು ಕಂಪನಿಯ ಅಧ್ಯಯನ, ಸಾಮಾನ್ಯ ಪ್ರಶ್ನೆಗಳ ಅಭ್ಯಾಸ ಮತ್ತು ಸರಿಯಾದ ಸಿದ್ಧತೆ ಅತ್ಯಂತ ಮುಖ್ಯವಾಗಿದೆ. ಆತ್ಮವಿಶ್ವಾಸದಿಂದ ಸಂದರ್ಶನ ಎದುರಿಸಿ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿರಸಿ ಪೊಲೀಸರ ದಿಢೀರ್ ದಾಳಿ: ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

ಹೊಸದಿಗಂತ ವರದಿ ಶಿರಸಿ: ನಗರದ ಮುಸ್ಲಿಂ ಗಲ್ಲಿಯಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ, ಸಾಗಾಟಕ್ಕೆ ಬಳಸಿದ್ದ ಕ್ರೆಟಾ ಕಾರು ಹಾಗೂ ಸುಮಾರು 57 ಕೆಜಿ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ​ಖಚಿತ ಮಾಹಿತಿ ಆಧರಿಸಿ ಶಿರಸಿ ಸಿಪಿಐ ಸಂಪತ್ ಕುಮಾರ್ ಅವರ ನೇತೃತ್ವದ ತಂಡವು ಇಂದು ಬೆಳಿಗ್ಗೆ ಈ ಕಾರ್ಯಾಚರಣೆ ನಡೆಸಿದೆ. ಜಪ್ತಿ ಮಾಡಿದ ಮಾಂಸ ಮತ್ತು ಕಾರಿನ ಮೌಲ್ಯವನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ […] The post ಶಿರಸಿ ಪೊಲೀಸರ ದಿಢೀರ್ ದಾಳಿ: ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಅ10 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ, ಅ.9 : ದಾವಣಗೆರೆ ನಗರ ಉಪವಿಭಾಗ-2 ರ ವ್ಯಾಪ್ತಿಯ 66/11 ಕೆವಿ ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ  ಹೊರುಡುವ  ಶಿವಾಲಿ ,ಶಿವನಗರ,ಎಸ್.ಜೆ.ಎಂ,ಎಸ್ ಟಿಪಿ ಮಾರ್ಗಗಳ ವ್ಯಾಪ್ತಿಯಲ್ಲಿ ಜಲಸಿರಿ ಕಾಮಗಾರಿ ಹಾಗೂ ಬೆಸ್ಕಾಂ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಅ.10 ರಂದು ಬೆಳಿಗ್ಗೆ 10:00 ರಿಂದ ಸಂಜೆ 4:00 ಗಂಟೆಯವರೆಗೆ ಬಿಸ್ಮಿಲ್ಲಾ ನಗರ ,ಎಲ್ ಬಿ ಎಸ್ ನಗರ ,ಎಸ ಎಸ್ಸ್ ಎಂ ನಗರ ,ಬಿಡಿ ಕಾರ್ಮಿಕರ ಬಡಾವಣೆ ,ಶಿವನಗರ , ಮಿಲತ್ ಕಾಲೋನಿ,ಅಜಾದ್ ನಗರ ,ಎಸ್‌ಟಿ ಪಿ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಂಗಳೂರಿನಲ್ಲಿ ಸಿಸಿಬಿ ಭರ್ಜರಿ ಬೇಟೆ: ಬರೋಬ್ಬರಿ 1.58 ಕೋಟಿ ಮೌಲ್ಯದ ಎಂಡಿಎಂಎ ಸಹಿತ ಮೂವರ ಸೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಯನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದ್ದು, ಬಂಧಿತರಿಂದ ಸುಮಾರು 1,58,34,000 ರೂ. ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಕಾಸರಗೋಡು ಜಿಲ್ಲೆ ಮಂಗಳ್ಪಾಡಿ ಬೈದಲಾದ ಅನೀಸಾ ಮಂಜಿಲ್ ನಿವಾಸಿ ಅಬ್ದುಲ್ ಹಾಪೀಲ್ (25), ಮಂಗಳೂರಿನ ಕಸಬಾ ಬೆಂಗ್ರೆ ನಿವಾಸಿ ಜಿಯಾವುಲ್ ಹಕ್ (30), ಮಂಗಳೂರು ಪಾಂಡೇಶ್ವರದ ಓಲ್ಡ್ ಕೆಂಟ್ ರೋಡ್ ಆಯಿಷಾ ಅಪಾರ್ಟಮೆಂಟ್ ನಿವಾಸಿ […] The post ಮಂಗಳೂರಿನಲ್ಲಿ ಸಿಸಿಬಿ ಭರ್ಜರಿ ಬೇಟೆ: ಬರೋಬ್ಬರಿ 1.58 ಕೋಟಿ ಮೌಲ್ಯದ ಎಂಡಿಎಂಎ ಸಹಿತ ಮೂವರ ಸೆರೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನಕ್ಕೆ  ಅರ್ಜಿ ಆಹ್ವಾನ

ದಾವಣಗೆರೆ, ಅ.9: ಹರಿಹರ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ (SC/ST) ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನಕ್ಕಾಗಿ ಅರ್ಜಿ  ಆಹ್ವಾನಿಸಿದೆ. ಈಗಾಗಲೇ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ ನವೀಕರಣಗೊಂಡಿರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇನ್ನುಳಿದ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. Read also : ಆಲ್ ಇಂಡಿಯಾ ಪೊಲೀಸ್ ಅರ್ಮ್ ರಜ್ ಲಿಂಗ್ ಸ್ಪರ್ಧೆ : ಹರಿಹರದ ಬ್ರದರ್ಸ್ ಜಿಮ್ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಆಲ್ ಇಂಡಿಯಾ ಪೊಲೀಸ್ ಅರ್ಮ್ ರಜ್ ಲಿಂಗ್ ಸ್ಪರ್ಧೆ : ಹರಿಹರದ ಬ್ರದರ್ಸ್ ಜಿಮ್ ಕ್ರೀಡಾಪಟುಗಳಿಗೆ ಕಂಚಿನ ಪದಕ

ಹರಿಹರ : ಹರಿಯಾಣದ ಮಧುಬನ್ ಕರ್ನಾಲ್ ನಗರದಲ್ಲಿ ಈಚೆಗೆ ನಡೆದ 75 ನೇ ಆಲ್ ಇಂಡಿಯಾ ಪೊಲೀಸ್ ಅರ್ಮ್ ರಜ್ ಲಿಂಗ್ ಸ್ಪರ್ಧೆಯಲ್ಲಿ ಹರಿಹರದ ಬ್ರದರ್ಸ್ ಜಿಮ್ ಕ್ರೀಡಾಪಟುಗಳು ಹಾಗೂ ಪೊಲೀಸ್ ಸಿಬ್ಬಂದಿಗಳಾದ ರಾಕೇಶ್ 55 ಕೆಜಿ ಪುರುಷರ ವಿಭಾಗದಲ್ಲಿ ಹಾಗೂ ಮಹಿಳೆಯರ 50 ಕೆಜಿ ವಿಭಾಗದಲ್ಲಿ ಬಶೀರಾ ಕಂಚಿನ ಪದಕ ಪಡೆದರು. ವಿಜೇತರಿಗೆ ಜಿಮ್ ನ ಸಂಚಾಲಕ ಅಕ್ರಂಬಾಷ, ತರಬೇತುದಾರ ಮೊಹಮ್ಮದ್ ರಫೀಕ್ ಹಾಗೂ ಜಿಮ್ ನ ಕ್ರೀಡಾಪಟುಗಳು ಅಭಿನಂದಿಸಿದ್ದಾರೆ. Read also : ಹಿಂದುಳಿದ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಂಟ್ವಾಳ: ಮೆಥಾಂಫೆಟಮೈನ್ ಮಾದರಿ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಪೊಲೀಸ್ ಬಲೆಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಟೋಲ್‌ಗೇಟ್ ಸಮೀಪದ ಸರ್ವಿಸ್ ರಸ್ತೆಯಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದು, ಈತನಿಂದ ಆಂಫೆಟಮೈನ್ ಅಥವಾ ಮೆಥಾಂಫೆಟಮೈನ್ ಮಾದರಿಯ ಮಾದಕ ವಸ್ತು ಸಹಿತ ಒಟ್ಟು 1.93 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ. ಪುದು ಗ್ರಾಮದ ಅಮ್ಮೆಮಾರ್ ನಿವಾಸಿ, ಪ್ರಸ್ತುತ ಪರಂಗಿಪೇಟೆಯ ಟಿ.ಕೆ. ಪ್ಲ್ಯಾಟ್‌ನಲ್ಲಿ ವಾಸ್ತವ್ಯವಿರುವ ಅಶ್ರಫ್ ಯಾನೆ ಮೊಹಮ್ಮದ್ ಅಶ್ರಫ್ (48) ಬಂಧಿತ ಆರೋಪಿಯಾಗಿದ್ದಾನೆ. ಕಪ್ಪು […] The post ಬಂಟ್ವಾಳ: ಮೆಥಾಂಫೆಟಮೈನ್ ಮಾದರಿ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಪೊಲೀಸ್ ಬಲೆಗೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಗಾಳಿ ಮಳೆಗೆ ನಲುಗಿದ ಪುತ್ತೂರು: ಮಾಣಿ–ಮೈಸೂರು ಹೆದ್ದಾರಿಯಲ್ಲಿ ಮರ ಉರುಳಿ ವಾಹನ ಸಂಚಾರ ಅಸ್ತವ್ಯಸ್ತ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಾದ್ಯಂತ ಶುಕ್ರವಾರ ಸುರಿದ ಸಿಡಿಲು ಸಹಿತ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಸಮೀಪದ ಮಿನೋಜಿಕಲ್ಲು ಬಳಿ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹೆದ್ದಾರಿಯಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿದೆ. ವಿದ್ಯುತ್ ಕಂಬಗಳು ನೆಲಕ್ಕುರುಳಿದ ಪರಿಣಾಮ ಗ್ರಾಮೀಣ ಭಾಗಗಳಲ್ಲಿಯೂ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಈ ಭಾಗದಲ್ಲಿ ಶುಕ್ರವಾರ ಸಂಜೆ ಭಾರೀ ಗಾಳಿ ಸಹಿತ ಮಳೆ ಸುರಿದಿದ್ದು, ಗಾಳಿಯ ತೀವ್ರತೆಗೆ ಬೃಹತ್ ಮರವೊಂದು […] The post ಗಾಳಿ ಮಳೆಗೆ ನಲುಗಿದ ಪುತ್ತೂರು: ಮಾಣಿ–ಮೈಸೂರು ಹೆದ್ದಾರಿಯಲ್ಲಿ ಮರ ಉರುಳಿ ವಾಹನ ಸಂಚಾರ ಅಸ್ತವ್ಯಸ್ತ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗೃಹಲಕ್ಷ್ಮಿ ಹಣ ಸಾಲಕ್ಕೆ ಜಮೆ ಬೇಡ: ಎಸ್‌ಎಲ್‌ಬಿಸಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕಟ್ಟುನಿಟ್ಟಿನ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ₹2,000 ಮೊತ್ತವನ್ನು ಯಾವುದೇ ಕಾರಣಕ್ಕೂ ಹಳೆಯ ಸಾಲದ ಕಂತು, ಬಡ್ಡಿ ಅಥವಾ ಇತರೆ ಬಾಕಿಗಳಿಗೆ ಜಮೆ ಮಾಡಿಕೊಳ್ಳಬಾರದು ಎಂದು ಮುಖ್ಯಮಂತ್ರಿಗಳ ಕಟ್ಟುನಿಟ್ಟಿನ ಸೂಚನೆ ಹಾಗೂ ಆದೇಶದ ಮೇರೆಗೆ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹಾದೇವನ್ ಅವರು ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿಗೆ (ಎಸ್‌ಎಲ್‌ಬಿಸಿ) ಖಡಕ್ ನಿರ್ದೇಶನ ನೀಡಿದ್ದಾರೆ. ಗ್ಯಾರಂಟಿ […] The post ಗೃಹಲಕ್ಷ್ಮಿ ಹಣ ಸಾಲಕ್ಕೆ ಜಮೆ ಬೇಡ: ಎಸ್‌ಎಲ್‌ಬಿಸಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕಟ್ಟುನಿಟ್ಟಿನ ಆದೇಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಂಚಿಯಲ್ಲಿ ಟಿ20 ಕದನ: ವಿಂಡೀಸ್ ಬೌಲಿಂಗ್ ಸವಾಲಿಗೆ ಬ್ಯಾಟ್ ಬೀಸಲು ಭಾರತ ಸಿದ್ಧ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ರೋಚಕ ಟಿ20 ಸರಣಿಯ ಎರಡನೇ ಪಂದ್ಯ ಇಂದು ರಾಂಚಿಯ ಸುಂದರ ಜೆಎಸ್‌ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಶಾಯ್ ಹೋಪ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಭಾರತೀಯ ಪಡೆ ಮೊದಲು ಬ್ಯಾಟಿಂಗ್ ಮಾಡಲು ಮೈದಾನಕ್ಕಿಳಿಯುತ್ತಿದೆ. ಲಕ್ನೋದಲ್ಲಿ ನಡೆದಿದ್ದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್‌ಗಳ […] The post ರಾಂಚಿಯಲ್ಲಿ ಟಿ20 ಕದನ: ವಿಂಡೀಸ್ ಬೌಲಿಂಗ್ ಸವಾಲಿಗೆ ಬ್ಯಾಟ್ ಬೀಸಲು ಭಾರತ ಸಿದ್ಧ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ರಾಜಭವನಕ್ಕೆ ತಲುಪಿದ ‘ಸ್ಟಿಂಗ್ ಆಪರೇಷನ್’ ವಿವಾದ: ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ ವಿವಾದವು ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಲವು ಸಚಿವರನ್ನು ಸಿಲುಕಿಸಲು ಖಾಸಗಿ ತಂಡವೊಂದು ಸಂಚು ರೂಪಿಸಿದೆ ಎಂಬ ಆಡಳಿತ ಪಕ್ಷದ ಆರೋಪದ ಬೆನ್ನಲ್ಲೇ, ಈ ಇಡೀ ಹಗರಣದ ಸತ್ಯಾಸತ್ಯತೆ ಹೊರತರಲು CBI ತನಿಖೆಗೆ ಆಗ್ರಹಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅಧಿಕೃತ ದೂರು ಸಲ್ಲಿಕೆಯಾಗಿದೆ. ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಅವರು ಈ ಕುರಿತು […] The post ರಾಜಭವನಕ್ಕೆ ತಲುಪಿದ ‘ಸ್ಟಿಂಗ್ ಆಪರೇಷನ್’ ವಿವಾದ: ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಸಿರಾಣಿ ರಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು 1,22,753 ಮತಗಳ ಬೃಹತ್ ಅಂತರದಿಂದ ಸೋಲಿಸಿರುವ ಅವರು, ಕ್ಷೇತ್ರದಲ್ಲಿ ಬಿಜೆಪಿಯ ಪ್ರಾಬಲ್ಯವನ್ನು ಪ್ರದರ್ಶಿಸಿದ್ದಾರೆ. 17 ಸುತ್ತಿನ ಮತ ಎಣಿಕೆ ಪೂರ್ಣಗೊಂಡ ಬಳಿಕ ಚುನಾವಣಾ ಆಯೋಗ ಪ್ರಕಟಿಸಿರುವ ಅಂಕಿ-ಅಂಶಗಳಲ್ಲಿ ಈ ಫಲಿತಾಂಶ ದೃಢಪಟ್ಟಿದೆ. ಈ ಗೆಲುವಿನ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಸಂಭ್ರಮ ಮನೆಮಾಡಿದೆ. ನಂದಿಗ್ರಾಮದ ಉಪಚುನಾವಣಾ ಫಲಿತಾಂಶ ಪಶ್ಚಿಮ ಬಂಗಾಳದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Weekly Horoscope : ಆರು ರಾಶಿಯವರ ಮೇಲೆ ದುರ್ಗಿಯ ಆಶೀರ್ವಾದ; ಯಾರಿಗೆ ಈ ವಾರ ಅದೃಷ್ಟ? ಯಾರಿಗೆ ಎದುರಾಗುವುದು ಸಮಸ್ಯೆ?

Weekly Horoscope : ಆರು ರಾಶಿಯವರ ಮೇಲೆ ದುರ್ಗಿಯ ಆಶೀರ್ವಾದ; ಯಾರಿಗೆ ಈ ವಾರ ಅದೃಷ್ಟ? ಯಾರಿಗೆ ಎದುರಾಗುವುದು ಸಮಸ್ಯೆ?Weekly horoscope october 12 to 18 lucky zodiac sign zodiac prediction lucky number colour of all sign

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರು ಕೈಬಿಡುವುದಿಲ್ಲ | ಜಿಲ್ಲಾಧಿಕಾರಿ ಎಸ್.ರಮ್ಯಾ

CHITRADURGA NEWS | 09 OCTOBER 2026 ಚಿತ್ರದುರ್ಗ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಒಬ್ಬ ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ಬಿಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಸ್.ರಮ್ಯಾ ಹೇಳಿದರು. ಇದನ್ನೂ ಓದಿ: ಸಾಣೇಹಳ್ಳಿ ಶ್ರೀ ಅಮೃತ ಮಹೋತ್ಸವ | ಮಠಾಧೀಶರಿಂದ ಪುಷ್ಪವೃಷ್ಠಿ ನಗರದ ಜಿಲ್ಲಾಧಿಕಾರಿ ಕಚೇರಿಯ ಕೆ-ಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಸಂಬಂಧ ಹಮ್ಮಿಕೊಳ್ಳಲಾಗಿದ್ದ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.