Filters

Channels
Topics
Other Filters

ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್

ತುಮಕೂರು,ಏಪ್ರಿಲ್,25,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಹೈಕಮಾಂಡ್ ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ್ ತಿಳಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಡಾ.ರಂಗನಾಥ್, ರಾಜ್ಯದಲ್ಲಿ ರಾಜಕೀಯ ಸನ್ನಿವೇಶಗುತ್ತಿರುವುದು ನಿಮಗೆಲ್ಲಾ ಗೊತ್ತಿದೆ.  ಹೈಕಮಾಂಡ್ ನಿರ್ಧಾರವನ್ನ ತಲೆಬಾಗಿಸಿ ಪಾಲಿಸುತ್ತೇವೆ ಹೈಕಮಂಡ್ ಬಗೆಹರಿಸುತ್ತೆ ಎಂಬ ಭಾವನೆಯಲ್ಲಿ ನೋಡುತ್ತಿದ್ದೇವೆ.  ಅವಶ್ಯಕತೆ ಬಂದರೆ ನಾವೆಲ್ಲಾ ದೆಹಲಿಗೆ ಹೋಗುತ್ತೇವೆ ಈ ಬಗ್ಗೆ ಹೈಕಮಂಡ್ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ […] The post ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪಡಿಕ್ಕಲ್ ಆಟಕ್ಕೆ ಫಿದಾ ಆದ ಕೊಹ್ಲಿ: RCB ಗೆಲುವಿನ ಕ್ರೆಡಿಟ್ ಸೇರಿದ್ದು ಯುವ ಬ್ಯಾಟರ್‌ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯ ದಾಖಲಿಸಿದ ಬಳಿಕ, ವಿರಾಟ್ ಕೊಹ್ಲಿ ತಂಡದ ಗೆಲುವಿನ ಹಿಂದಿನ ನಿಜವಾದ ಹೀರೋ ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಅವರ ಪ್ರಕಾರ, ಈ ಗೆಲುವಿನ ಪ್ರಮುಖ ಶಕ್ತಿ ದೇವದತ್ ಪಡಿಕ್ಕಲ್ ಅವರ ನಿರ್ಭೀತ ಬ್ಯಾಟಿಂಗ್. 206 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಆರ್‌ಸಿಬಿಗೆ ಆರಂಭಿಕ ಹಂತದಲ್ಲೇ ಆತ್ಮವಿಶ್ವಾಸ ತುಂಬಿದ್ದು ಪಡಿಕ್ಕಲ್ ಆಟ. ಬೌಲರ್‌ಗಳಿಗೆ ಯಾವುದೇ ಅವಕಾಶ ನೀಡದೇ, […] The post ಪಡಿಕ್ಕಲ್ ಆಟಕ್ಕೆ ಫಿದಾ ಆದ ಕೊಹ್ಲಿ: RCB ಗೆಲುವಿನ ಕ್ರೆಡಿಟ್ ಸೇರಿದ್ದು ಯುವ ಬ್ಯಾಟರ್‌ಗೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ: ಪಂಚಾಂಗ ಮತ್ತು ರಾಶಿ ಫಲ ವಿವರ

ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ ಶುಕ್ಲ ಪಕ್ಷದ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಪ್ಲೇ: ಹೈಕಮಾಂಡ್‌ಗೆ ಎರಡು ‘ಖಡಕ್ ಷರತ್ತು’

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರವಾಗಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಭೇಟಿಯ ವೇಳೆ ಅಧಿಕಾರ ಹಂಚಿಕೆ ವಿಚಾರವಾಗಿ ಎರಡು ಸ್ಪಷ್ಟ ಷರತ್ತುಗಳನ್ನು ಮುಂದಿಟ್ಟು, ನಿರ್ಧಾರಕ್ಕೆ ಗಡುವನ್ನೂ ನೀಡಿರುವ ಮಾಹಿತಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮೂಲಗಳ ಪ್ರಕಾರ, ಏಪ್ರಿಲ್ 29ರಿಂದ ಮೇ 4ರವರೆಗಿನ ಅವಧಿಯನ್ನು ಚರ್ಚೆಗೆ ಮೀಸಲಿಟ್ಟು, ಈ ವೇಳೆಯಲ್ಲಿ […] The post ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಪ್ಲೇ: ಹೈಕಮಾಂಡ್‌ಗೆ ಎರಡು ‘ಖಡಕ್ ಷರತ್ತು’ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಾರ್ಮುಜ್ ಬಿಕ್ಕಟ್ಟಿನ ನಡುವೆ ಸದ್ದು ಮಾಡಿದ ಸುಂದಾ ಜಲಸಂಧಿ: ಚೀನಾಗೆ ಶುರುವಾಯ್ತು ನಡುಕ!

ಜಾಗತಿಕ ರಾಜಕೀಯ ಮತ್ತು ಸಮುದ್ರ ಮಾರ್ಗಗಳ ಸಂಘರ್ಷದ ನಡುವೆ ಭಾರತೀಯ ನೌಕಾಪಡೆಯು ತನ್ನ ಹೊಸ ಕಡಲ ಭದ್ರತಾ ಕಾರ್ಯತಂತ್ರವನ್ನು ಬಿಡುಗಡೆ ಮಾಡಿದೆ. ಹಾರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧತೆ ಮತ್ತು ಇರಾನ್ ಯುದ್ಧದ ಭೀತಿಯಿಂದ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಈ ಸಂದರ್ಭದಲ್ಲಿ, ಭಾರತವು ಸುಂದಾ ಜಲಸಂಧಿ ಸೇರಿದಂತೆ ಹಿಂದೂ ಮಹಾಸಾಗರದ ಪ್ರಮುಖ ‘ಚಾಕ್ ಪಾಯಿಂಟ್‌’ಗಳ ಮೇಲೆ ಹಿಡಿತ ಸಾಧಿಸಲು ಮುಂದಾಗಿದೆ. ನೌಕಾಪಡೆಯ ಹೊಸ ಕಾರ್ಯತಂತ್ರ: ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಡಿ.ಕೆ. ತ್ರಿಪಾಠಿ ಅವರು ಇತ್ತೀಚೆಗೆ ಬಿಡುಗಡೆ ಮಾಡಿದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,25,2026 (www.justkannada.in):  ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲೀಂ ಮುಖಂಡರಿಂದ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಕಾಂಗ್ರೆ ಪಕ್ಷದಲ್ಲಿ 100ಕ್ಕೆ 100ರಷ್ಟು ಗೊಂದಲ ಇರೋದು ನಿಜ. ಒಳಮೀಸಲಾತಿಯಂತೆ ಇದು ಕೂಡ ಸರಿ ಹೋಗುತ್ತೆ ಎಂದರು. ಪಕ್ಷದಲ್ಲಿ ಸಮಸ್ಯೆ ಇರೋದು ಸಹಜ.  ಸಿಎಂ, ಡಿಸಿಎಂ ಸಂಫುಟ ಪುನಾರಚನೆ ವಿಚಾರದಲ್ಲಿ ಗೊಂದಲವಿದೆ. ಸಮಸ್ಯೆ ಇತ್ಯರ್ಥಪಡಿಸುವಂತೆ […] The post ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು

ಹೊಸದಿಗಂತ ವರದಿ ಪುತ್ತೂರು: ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ ( 15) ಮೃತಪಟ್ಟ ಬಾಲಕ. ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಹೀರ್ ಅವರು ಶಾಲೆಗೆ ರಜೆ ಯಾಗಿದ್ದರಿಂದ ಗಡಿಯಾರದಲ್ಲಿರುವ ಅಜ್ಜನ ಮನೆ ಅಟೋ ರಿಕ್ಷಾ ಚಾಲಕ ಪುತ್ತಾಕರ ಮನೆಯಲ್ಲಿದ್ದರು. ಇಂದು ಬೆಳಗ್ಗೆ ಶಹೀರ್ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು […] The post ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…

CHITRADURGA NEWS | 25 April 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಏಪ್ರಿಲ್ 25ರಂದು ನಡೆದ ಮಾರುಕಟ್ಟೆಯಲ್ಲಿ ಹತ್ತಿ ಬೆಳೆಯ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ಸಚಿವ ಡಿ.ಸುಧಾಕರ್‌ ಆರೋಗ್ಯದಲ್ಲಿ ಚೇತರಿಕೆ | ಶಾಸಕರಾದ ಟಿ.ರಘುಮೂರ್ತಿ, ವೀರೇಂದ್ರ(ಪಪ್ಪಿ) ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಹತ್ತಿ   3092 – 8512 ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಏಪ್ರಿಲ್,25,2026 (www.justkannada.in):  ರಾಜ್ಯದಲ್ಲಿ ಬಿಸಿ ತಾಪ, ಕುಡಿಯುವ ನೀರಿಗೆ ಸಮಸ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಹಳ ವರ್ಷಗಳ ನಂತರ ರಾಜ್ಯದಲ್ಲಿ ಬಿಸಿಗಾಳಿ ನೋಡುತ್ತಿದ್ದೇನೆ. ಡಿಸಸ್ಟರ್ ಮ್ಯಾನೇಜ್ ಮೆಂಟ್ ಜೊತೆ ಸಿಎಂ ಸಭೆ ಮಾಡಿದ್ದಾರೆ.  ಆರೋಗ್ಯ ಇಲಾಖೆಯಿಂದ ಎಸ್ ಒಪಿ ಮಾಡಿದ್ದಾರೆ ಬೋರ್ ವೆಲ್  ಅಣೆಕಟ್ಟುಗಳಲ್ಲಿ ನೀರು ಕಡಿಮೆ ಆಗುತ್ತಿದೆ ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಆಗಲಿದೆ ಎಂದರು. ಹವಮಾನ […] The post ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ – ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಜಿಬಿಎ ಚುನಾವಣೆ ನಡೆಸಲು ರಾಜ್ಯ ಸರ್ಕಾರದಿಂದ ಹಣ ಕೊಡಿಸಿ: ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಸಲು ತನ್ನ ಬಳಿ ಹಣ ಮತ್ತು ಸಿಬ್ಬಂದಿಯ ಕೊರತೆ ಇದೆ. ಆದ್ದರಿಂದ ರಾಜ್ಯ ಸರ್ಕಾರದಿಂದ ಹಣ ಕೊಡಿಸಿ ಎಂದು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಸುಪ್ರೀಂ ಕೋರ್ಟ್ ಈ ಮೊದಲು ಜೂನ್ 30ರೊಳಗೆ ಚುನಾವಣೆ ಮುಗಿಸುವಂತೆ ಗಡುವು ನೀಡಿತ್ತು. ಆದರೆ, ಈಗ ಹಣಕಾಸಿನ ಮುಗ್ಗಟ್ಟು ಮತ್ತು ಜನಗಣತಿ ಕಾರ್ಯದಲ್ಲಿ ಸಿಬ್ಬಂದಿಗಳು ತೊಡಗಿಸಿಕೊಂಡಿರುವ ಕಾರಣ, ಈ ಗಡುವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸುವಂತೆ ಆಯೋಗವು […] The post ಜಿಬಿಎ ಚುನಾವಣೆ ನಡೆಸಲು ರಾಜ್ಯ ಸರ್ಕಾರದಿಂದ ಹಣ ಕೊಡಿಸಿ: ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೋಟೆಲ್ ಅಡುಗೆಕೊಣೆಯಲ್ಲಿ ಜಮೀರ್ ಅಹ್ಮದ್‌ ಭೀಕರ ಹ*ತ್ಯೆ: ಹಂತಕರು ಪರಾರಿ

ಹೊಸದಿಗಂತ ವರದಿ ಉತ್ತರ ಕನ್ನಡ: ಮುಂಡಗೋಡ ಪಟ್ಟಣದ‌ ಬಸ್ ನಿಲ್ದಾಣದ ಎದುರಿನ ಅಂಬಿಕಾ ಹೊಟೆಲ್‌ನಲ್ಲಿ ಊಟಕ್ಕೆ ಬಂದಿದ್ದ ಜಮೀರ್ ಅಹ್ಮದ್‌ ದರ್ಗಾವಾಲೆನನ್ನು (ಎನ್.ಎಂ.ಡಿ) ನಾಲ್ಕೈದು ಜನ ಹಂತಕರು ಭೀಕರ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಜಮೀರ್ ಅಹ್ಮದ್ ತನ್ನ ಒಬ್ಬ ಸ್ನೇಹಿತನ ಜತೆ ಶುಕ್ರವಾರ ರಾತ್ರಿ 11 ಗಂಟೆಗೆ ಅಂಬಿಕಾ ಹೋಟೆಲ್‌ನಲ್ಲಿ ಊಟಕ್ಕೆ ಬಂದಿದ್ದ ಈ ವೇಳೆ ತನ್ನ ಸ್ನೇಹಿತನಿಗೆ ಸಿಗರೇಟ್ ತರಲು ಹೊರಗೆ ಕಳಸಿದ್ದ. ಆ ವೇಳೆ ಹಂತಕರು ನಾಲ್ಕೈದು ಜನ ಹಂತಕರು ಏಕಾಏಕಿ ಹೊಟೇಲ್ ಗೆ […] The post ಹೋಟೆಲ್ ಅಡುಗೆಕೊಣೆಯಲ್ಲಿ ಜಮೀರ್ ಅಹ್ಮದ್‌ ಭೀಕರ ಹ*ತ್ಯೆ: ಹಂತಕರು ಪರಾರಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಬೆಂಗಳೂರು, ಏಪ್ರಿಲ್, 25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸಿ, ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂ. ದಂಡ ವಿಧಿಸಬೇಕು ಎಂದು ಆಗ್ರಹಿಸಿದೆ. ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲಾಗಿತ್ತು.  ನಿಯಮ […] The post ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Job: ಎಲ್‌ಐಸಿ ಹೆಚ್‌ಎಫ್‌ಎಲ್​​ನಲ್ಲಿ ಭರ್ಜರಿ ನೇಮಕಾತಿ; ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

LIC HFL Vacancies: 2026ನೇ ಸಾಲಿನ ನೇಮಕಾತಿಗಾಗಿ ಎಲ್​ಐಸಿ ಸಂಸ್ಥೆ ಒಟ್ಟು 180 'ಜೂನಿಯರ್ ಅಸಿಸ್ಟೆಂಟ್' ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಕರ್ಷಕ ವೇತನ ಶ್ರೇಣಿ ಹಾಗೂ ಕೇಂದ್ರ ಸರ್ಕಾರದ ಸ್ವಾಮ್ಯದ ಸಂಸ್ಥೆಯಲ್ಲಿ ಕೆಲಸ ಮಾಡುವ ಭರವಸೆಯೊಂದಿಗೆ ಈ ಅಧಿಸೂಚನೆ ಹೊರಬಿದ್ದಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL | ಗೆಲುವಿನ ಗುಟ್ಟು ಬಿಚ್ಚಿಟ್ಟ ಪಾಟಿದಾರ್: ಅವರೇ ಈ ಪಂದ್ಯದ ಹೀರೋ ಅಂತ ಹೊಗಳಿದ್ದೇ ಹೊಗಳಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್ ಟೈಟಾನ್ಸ್ ವಿರುದ್ಧದ ಭರ್ಜರಿ ಗೆಲುವಿನ ಬಳಿಕ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ತಂಡದ ಸಮೂಹ ಪ್ರದರ್ಶನವನ್ನು ಮೆಚ್ಚಿಕೊಂಡಿದ್ದಾರೆ. ವಿಶೇಷವಾಗಿ ವೇಗಿಗಳ ನಿಖರ ಬೌಲಿಂಗ್ ಪಂದ್ಯದಲ್ಲಿ ದೊಡ್ಡ ತಿರುವು ತಂದಿತು ಎಂದು ಅವರು ಹೇಳಿದ್ದಾರೆ. ಆರಂಭದಲ್ಲಿ ಭುವನೇಶ್ವರ್ ಕುಮಾರ್ ಮತ್ತು ಹೇಜಲ್‌ವುಡ್ ಉತ್ತಮ ನಿಯಂತ್ರಣ ತೋರಿದರು. ಮಧ್ಯಮ ಓವರ್‌ಗಳಲ್ಲಿ ಸುಯಶ್ ಶರ್ಮಾ ರನ್‌ ವೇಗ ತಗ್ಗಿಸಿದರು. ಡೆತ್ ಓವರ್‌ಗಳಲ್ಲಿ ನಿಖರ ಯಾರ್ಕರ್‌ಗಳ ಮೂಲಕ ಎದುರಾಳಿಯನ್ನು ನಿಯಂತ್ರಣದಲ್ಲಿಟ್ಟದ್ದು ಗೆಲುವಿಗೆ ಕಾರಣವಾಯಿತು ಎಂದು ಪಾಟಿದಾರ್ ಹೇಳಿದರು. […] The post IPL | ಗೆಲುವಿನ ಗುಟ್ಟು ಬಿಚ್ಚಿಟ್ಟ ಪಾಟಿದಾರ್: ಅವರೇ ಈ ಪಂದ್ಯದ ಹೀರೋ ಅಂತ ಹೊಗಳಿದ್ದೇ ಹೊಗಳಿದ್ದು appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಜಿಲ್ಲಾಸ್ಪತ್ರೆಯಲ್ಲಿ ಏ.28ರಂದು ಉಚಿತ ಗ್ಯಾಸ್ಟೊ ಶಿಬಿರ

CHITRADURGA NEWS | 25 APRIL 2026 ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಸ್ಪತ್ರೆ ಮತ್ತು ದಾವಣಗೆರೆ ಎಸ್.ಎಸ್. ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಇದೇ ಏಪ್ರಿಲ್ 28ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾಸ್ಪತ್ರೆಯ ಕೊಠಡಿ ಸಂಖ್ಯೆ 15ರಲ್ಲಿ ಉಚಿತ ಗ್ಯಾಸ್ಟೊ ಶಿಬಿರ ಏರ್ಪಡಿಸಲಾಗಿದೆ. ಇದನ್ನೂ ಓದಿ: ಸಚಿವ ಡಿ.ಸುಧಾಕರ್‌ ಆರೋಗ್ಯದಲ್ಲಿ ಚೇತರಿಕೆ ದಾವಣಗೆರೆ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆಯ ಮೆಡಿಕಲ್ ಗ್ಯಾಸ್ಟೊ ಎಂಟರಾಲಜಿಸ್ಟ್ ಮತ್ತು ಯಕೃತ್ತು ವೈದ್ಯರಾದ ಡಿ.ಕೆ.ಅಶ್ವಿನ್ ಅವರು ಉಚಿತವಾಗಿ ಗ್ಯಾಸ್ಟೊ ಶಿಬಿರ ನಡೆಸುವರು. ಹೊಟ್ಟೆನೋವು, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.