Filters

Channels
Topics
Other Filters

ತುಂಗಾನಗರ ಪೊಲೀಸ್ ಠಾಣೆ : ವಾದಿ-ಎ-ಹುದಾ ಬಡಾವಣೆಯಲ್ಲಿ ಅಪ್ರಾಪ್ತನ ಮೇಲೆ ಮಾರಣಾಂತಿಕ ಹಲ್ಲೆ! ರಾತ್ರಿ 10 ಗಂಟೆ ಸುಮಾರಿಗೆ ಏನೇಲ್ಲಾ ನಡೀತು

ಶಿವಮೊಗ್ಗ ನಗರದ ವಾದಿ-ಎ-ಹುದಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಅಪ್ರಾಪ್ತನೊಬ್ಬನ ಮೇಲೆ ಮಾರಣಾಂತಿಕವಾಗಿ ಹಲ್ಲೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕನ್ನಡಿಗರಿಗೆ ವರುಣ ದೇವ ತಂಪಾದ ಸುದ್ದಿ ತಂದಿದ್ದಾನೆ. ಆದರೆ, ಈ ಮಳೆಯು ಗುಡುಗು ಮತ್ತು ಮಿಂಚಿನ ಆರ್ಭಟದೊಂದಿಗೆ ಬರಲಿರುವುದರಿಂದ ಹವಾಮಾನ ಇಲಾಖೆ ಜನರಿಗೆ ಎಚ್ಚರಿಕೆಯನ್ನೂ ನೀಡಿದೆ. ರಾಜ್ಯದ ಒಳನಾಡಿನಲ್ಲಿ ಉಂಟಾಗಿರುವ ದಿಢೀರ್ ವಾಯುಭಾರ ಕುಸಿತದಿಂದಾಗಿ ಇಂದು ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಾಯುಭಾರ ಕುಸಿತದ ಪ್ರಭಾವ: ಕರ್ನಾಟಕದ ಒಳನಾಡಿನಲ್ಲಿ ಸಮುದ್ರ ಮಟ್ಟದಿಂದ ಸುಮಾರು 1.5 ಕಿ.ಮೀ ಎತ್ತರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮವಾಗಿ ದಕ್ಷಿಣ ಒಳನಾಡು, ಉತ್ತರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ

ರಾಜ್ಯದ ಮದ್ಯಪ್ರಿಯರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೊಂದು ಆಘಾತ ನೀಡಲು ಸಜ್ಜಾಗಿದೆ. ಮೇ 1 ರಿಂದ ಹೊಸ ಅಬಕಾರಿ ನೀತಿ ಜಾರಿಗೆ ಬರಲಿದ್ದು, ಮದ್ಯದ ದರದಲ್ಲಿ ಶೇ 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇದು ಐದನೇ ಬಾರಿಗೆ ಮದ್ಯದ ದರ ಪರಿಷ್ಕರಣೆಯಾಗುತ್ತಿರುವುದು ಗ್ರಾಹಕರ ಕೆಂಗಣ್ಣಿಗೆ ಗುರಿಯಾಗಿದೆ. ಏನಿದು ಹೊಸ ಎಐಬಿ (AIB) ನೀತಿ? ಸರ್ಕಾರವು ಹೊರಡಿಸಿರುವ ಹೊಸ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ ಆಲ್ಕೋಹಾಲ್ ಪ್ರಮಾಣದ (Alcohol-in-Beverage) ಆಧಾರದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮತ್ತೆ ಯುದ್ಧ ಶುರು: ಇರಾನ್ ಮೇಲೆ ಮಿಸೈಲ್ ದಾಳಿ

ಇರಾನ್ ಮತ್ತು ಅಮೆರಿಕ ನಡುವೆ ಕದನ ವಿರಾಮ ಘೋಷಣೆಯಾಗಿ ಕೆಲವೇ ದಿನಗಳಲ್ಲಿ ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಕವಿದಿದೆ. ಇರಾನ್ ಮೇಲೆ ನಿಗೂಢ ಕ್ಷಿಪಣಿ (Missile) ದಾಳಿ ನಡೆದಿದ್ದು, ಇಡೀ ಪ್ರದೇಶದಲ್ಲಿ ಆತಂಕ ಮನೆಮಾಡಿದೆ. ಈ ದಾಳಿಯ ಹೊಣೆಯನ್ನು ಯಾವುದೇ ರಾಷ್ಟ್ರ ಹೊತ್ತುಕೊಳ್ಳದಿದ್ದರೂ, ಸುಧಾರಿಸುತ್ತಿದ್ದ ಪರಿಸ್ಥಿತಿ ಮತ್ತೆ ಬಿಗಡಾಯಿಸಿದೆ. ಭಾರತೀಯರಿಗೆ ಎಚ್ಚರಿಕೆ ಸಂದೇಶ: ಇರಾನ್‌ನಲ್ಲಿ ಹದಗೆಡುತ್ತಿರುವ ಭದ್ರತಾ ಸ್ಥಿತಿಯನ್ನು ಗಮನಿಸಿ, ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ಅನಿವಾಸಿ ಭಾರತೀಯರಿಗೆ ಮಹತ್ವದ ಸೂಚನೆ ನೀಡಿದೆ. “ಇರಾನ್‌ನಲ್ಲಿ ಅನಿರೀಕ್ಷಿತ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶನಿವಾರದ ರಾಶಿ ಭವಿಷ್ಯ 25 ಏಪ್ರಿಲ್ 2026

ಈ ರಾಶಿಯವರಿಗೆ ಅಪಮಾನ ಮಾಡಿದ ವ್ಯಕ್ತಿ ಇಂದು ನಿಮಗೆ ಹತ್ತಿರ ಸಹಾಯ ಕೇಳಲು ಬರುವರು, ಈ ರಾಶಿಯವರಿಗೆ ಎಷ್ಟೇ ಪ್ರಯತ್ನಿಸಿದರು ಮದುವೆನೇ ಆಗುತ್ತಿಲ್ಲ? ಶನಿವಾರದ ರಾಶಿ ಭವಿಷ್ಯ 25 ಏಪ್ರಿಲ್ 2026 ಸೂರ್ಯೋದಯ – 5:57 ಬೆ. ಸೂರ್ಯಾಸ್ತ – 6:31 ಸಂಜೆ ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ನವಮಿ 6:32 ಸಂಜೆ ವರೆಗೆ ನಂತರ ದಶಮಿ ನಕ್ಷತ್ರ […] The post ಶನಿವಾರದ ರಾಶಿ ಭವಿಷ್ಯ 25 ಏಪ್ರಿಲ್ 2026 first appeared on Dvgsuddi Kannada | online news portal | Kannada news online. ಜ್ಯೋತಿಷ್ಯ ವಿಷಯಗಳು ದಿನನಿತ್ಯದ ಜೀವನದ ನಿರ್ಧಾರಗಳಲ್ಲಿ ಹಲವರಿಗೆ ಮಾರ್ಗದರ್ಶನ ನೀಡುತ್ತವೆ.

IPL | ಸಾಯಿ ಸುದರ್ಶನ್ ಅಬ್ಬರದ ಶತಕ: ಕ್ರಿಸ್ ಗೇಲ್ ದಾಖಲೆ ಉಡೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಅದ್ಭುತ ಶತಕ ಸಿಡಿಸಿ ಮಿಂಚಿದ್ದಾರೆ. ಆರ್​​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಕೇವಲ 57 ಎಸೆತಗಳಲ್ಲಿ ಮೂರನೇ ಐಪಿಎಲ್ ಶತಕ ಪೂರೈಸಿದ ಸುದರ್ಶನ್, ವಿಶ್ವದ ದಿಗ್ಗಜ ಆಟಗಾರ ಕ್ರಿಸ್ ಗೇಲ್ ಅವರ ದಶಕದ ಹಳೆಯ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಸಾಯಿ ಸುದರ್ಶನ್ ಪಾಲಿಗೆ ಐಪಿಎಲ್‌ನ ಕಳೆದ ಮೂರು ಸೀಸನ್‌ಗಳು ಅತ್ಯಂತ […] The post IPL | ಸಾಯಿ ಸುದರ್ಶನ್ ಅಬ್ಬರದ ಶತಕ: ಕ್ರಿಸ್ ಗೇಲ್ ದಾಖಲೆ ಉಡೀಸ್! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಹಸ್ತಪ್ರತಿಗಳ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಏ.24: ಜ್ಞಾನ ಭಾರತಂ ಮಿಷನ್ ಯೋಜನೆಯಡಿಯಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಭಾರತದ ಜ್ಞಾನ ಸಂಪತ್ತನ್ನು ಮುಂದಿನ ತಲೆಮಾರಿಗೆ ತಲುಪಿಸುವ ಉದ್ದೇಶದಿಂದ ರಾಷ್ಟ್ರಾದ್ಯಂತ ಇರುವ ಹಸ್ತಪ್ರತಿಗಳನ್ನು ಸಂರಕ್ಷಿಸುವ ಉದ್ದೇಶದೊಂದಿಗೆ ಹಸ್ತಪ್ರತಿಗಳ ಸಮೀಕ್ಷೆ ಕಾರ್ಯ ಜಿಲ್ಲೆಯಲ್ಲಿ ಈಗಾಗಲೇ ಪ್ರಾರಂಭವಾಗಿದೆ. ಸಮೀಕ್ಷೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಎನ್.ಐ. ಸಿ ಹಾಲ್ ನಲ್ಲಿ, ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತ ಪ್ರತಿಗಳ ಸಂರಕ್ಷಣೆ […] The post ಹಸ್ತಪ್ರತಿಗಳ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಡಾ.ರಾಜ್‌ಕುಮಾರ್ ಅಪಾರ ಅಭಿಮಾನಿಗಳ ಹೃದಯದ ಕಣ್ಮಣಿಯಾಗಿದ್ದರು: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ, ಏ.24: ಕನ್ನಡದ ವರನಟ ಡಾ.ರಾಜ್‌ಕುಮಾರ್ ಜಯಂತಿ ಒಂದು ಅಪರೂಪದ ಕಾರ್ಯಕ್ರಮ. ಒಬ್ಬ ಚಿತ್ರ ನಟನ ಜಯಂತಿ ಕಾರ್ಯಕ್ರಮವನ್ನು ಆಚರಿಸುವುದು ದೇಶದಲ್ಲೇ ಅತ್ಯಂತ ಅಪೂರ್ವವಾಗಿದೆ. ರಾಜ್‌ಕುಮಾರ್ ಅವರು ಕೇವಲ ನಟ ಮಾತ್ರವಲ್ಲ, ಅವರೊಬ್ಬ ಸರಳ-ಸಜ್ಜನ ವ್ಯಕ್ತಿ. ಸರಳತೆಯಿಂದ ಅವರು ಬದುಕಿದ ರೀತಿ ಅನುಕರಣೆ ಮಾಡುವುದು ಯೋಗ್ಯ. ಒಬ್ಬ ನಟನಾಗಿಯೂ ಸಮಾಜಕ್ಕೆ ಕೊಡುಗೆ ನೀಡಬಹುದು ಎಂದು ತೋರಿಸಿಕೊಟ್ಟ ಅವರ ಮಾನವೀಯ ಮೌಲ್ಯಗಳು ಜನರಿಗೆ ತಿಳಿಯಬೇಕು ಎನ್ನುವ ನಿಟ್ಟಿನಲ್ಲಿ ಜಯಂತಿ ಕಾರ್ಯಕ್ರಮ ನಡೆಸುತ್ತಿರುವುದು ಅರ್ಥಪೂರ್ಣ ಎಂದು ಶಾಸಕ ಯಶ್‌ಪಾಲ್ ಸುವರ್ಣ […] The post ಡಾ.ರಾಜ್‌ಕುಮಾರ್ ಅಪಾರ ಅಭಿಮಾನಿಗಳ ಹೃದಯದ ಕಣ್ಮಣಿಯಾಗಿದ್ದರು: ಶಾಸಕ ಯಶ್‌ಪಾಲ್ ಸುವರ್ಣ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಿ.ಬಿ. ಹೆಗ್ಡೆ ಕಾಲೇಜು; ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಕುಂದಾಪುರ, ಏ.24: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ಘಟಕದ ಆಶ್ರಯದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಪದವಿಯ ನಂತರ ಉನ್ನತ ಶಿಕ್ಷಣದ ಅವಕಾಶಗಳು ಹಾಗೂ ಉನ್ನತ ಶಿಕ್ಷಣದ ಮಹತ್ವದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಲಿಯನ್ಸ್ ಅಸ್ಸೆಂಟ್ ಕಾಲೇಜು, ಬೆಂಗಳೂರು ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ಹರ್ಷಿತ್ ಕೆ. ಎಂ. ಮಾಹಿತಿ ನೀಡಿದರು. ಅಲಿಯನ್ಸ್ ಯೂನಿವರ್ಸಿಟಿ ಮ್ಯಾನೇಜರ್ ಸುಕೇಶ್ […] The post ಬಿ.ಬಿ. ಹೆಗ್ಡೆ ಕಾಲೇಜು; ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಿಂಚೋಳಿ-ತೆಲಂಗಾಣ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: 10 ಮಂದಿಗೆ ಗಾಯ, ಓರ್ವ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಂಚೋಳಿ-ತೆಲಂಗಾಣ ರಾಜ್ಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸಿಮೆಂಟ್ ಟ್ಯಾಂಕರ್, ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಈ ತ್ರಿಕೋನ ಸಂಘರ್ಷದಲ್ಲಿ ಒಟ್ಟು 10 ಜನರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಮತ್ತು ಪೊಲೀಸ್ ಮೂಲಗಳ ಪ್ರಕಾರ, ತೆಲಂಗಾಣದ ತಾಂಡೂರು ಕಡೆಯಿಂದ ಚಿಂಚೋಳಿ ಕಡೆಗೆ ವೇಗವಾಗಿ ಬರುತ್ತಿದ್ದ ಸಿಮೆಂಟ್ ಟ್ಯಾಂಕರ್, ತನ್ನ ಮುಂದಿದ್ದ […] The post ಚಿಂಚೋಳಿ-ತೆಲಂಗಾಣ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: 10 ಮಂದಿಗೆ ಗಾಯ, ಓರ್ವ ಗಂಭೀರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Course: ಪಿಯುಸಿ ಮುಗೀತಾ? ನೀವು ಕಲಾಸಕ್ತರೇ? ಹಾಗಿದ್ರೆ ಕೂಡಲೇ ಈ ಕೋರ್ಸ್‌ಗೆ ನೋಂದಾಯಿಸಿ, 15 ಲಕ್ಷವರೆಗೂ ಗಳಿಸಿರಿ!

ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಬಿ.ವಿ.ಎ. 2026-27 ಪ್ರವೇಶಕ್ಕೆ ಮೇ 30ರವರೆಗೆ UUCMS ಮೂಲಕ ಅರ್ಜಿ ಆಹ್ವಾನ, ದ್ವಿತೀಯ ಪಿಯುಸಿ ಉತ್ತೀರ್ಣ ವಿದ್ಯಾರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಬಹುದು ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಸ್‍ಎಸ್‍ಎಲ್‍ಸಿ RESULT | 29 ವಸತಿ ಶಾಲೆಗಳಿಗೆ ಶೇ.100 ಫಲಿತಾಂಶ

CHITRADURGA NEWS | 24 APRIL 2026 ಚಿತ್ರದುರ್ಗ: ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವಸತಿ ಶಾಲೆಗಳು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1ರಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಒಟ್ಟಾರೆ ಶೇ. 99.55ರಷ್ಟು ಫಲಿತಾಂಶ ದಾಖಲಿಸಿವೆ. ಇದನ್ನೂ ಓದಿ: ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಅತ್ಯುತ್ತಮ ಫಲಿತಾಂಶ  ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಶ್ರೀಮತಿ ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಸೇರಿದಂತೆ ಒಟ್ಟು 34 ವಸತಿ ಶಾಲೆಗಳ ಪೈಕಿ 29 ಶಾಲೆಗಳು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತುಮಕೂರಿನಲ್ಲಿ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ-ಸಾಂಸ್ಕೃತಿಕ ಶಿಬಿರ | ಚಿತ್ರದುರ್ಗದಿಂದ ಭಾಗವಹಿಸಲು ಅವಕಾಶ 

CHITRADURGA NEWS | 24 APRIL 2026 ಚಿತ್ರದುರ್ಗ: ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕೌಶಲ್ಯ ಬೆಳೆಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತಾಶ್ರಯದಲ್ಲಿ ಈ ವರ್ಷ ತುಮಕೂರಿನಲ್ಲಿ ಮಕ್ಕಳಿಗಾಗಿ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ, ಸಾಂಸ್ಕೃತಿಕ ಶಿಬಿರ ಆಯೋಜಿಸಲಾಗಿದ್ದು, ಚಿತ್ರದುರ್ಗ ಜಿಲ್ಲೆಯಿಂದ ಸಹ ಆಸಕ್ತ ವಿದ್ಯಾರ್ಥಿಗಳು ಭಾಗವಹಿಸಬಹುದು ಎಂದು ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಯೋಗೀಶ್ ಸಹ್ಯಾದ್ರಿ ತಿಳಿಸಿದ್ದಾರೆ. ಇದನ್ನೂ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಾಡಾ.ರಾಜಕುಮಾರ್ ಗುಣಗಳು ಇಂದಿನ ಪೀಳಿಗೆಗೆ ದಾರಿದೀಪ | ಟಿ.ರಘುಮೂರ್ತಿ

CHITRADURGA NEWS | 24 APRIL 2026 ಚಿತ್ರದುರ್ಗ: ನಟಸಾರ್ವಭೌಮ ಡಾ.ರಾಜ್‍ಕುಮಾರ್ ಅವರು ತಮ್ಮ ಜೀವನದುದ್ದಕ್ಕೂ ಪಾಲಿಸಿಕೊಂಡು ಬಂದ ಮಾನವೀಯ ಗುಣಗಳು ಮತ್ತು ಮೌಲ್ಯಗಳು ಇಂದಿನ ತಲೆಮಾರಿಗೆ ದಾರಿದೀಪವಾಗಿವೆ ಎಂದು ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ.ರಘುಮೂರ್ತಿ ಹೇಳಿದರು. ಇದನ್ನೂ ಓದಿ: ಸಚಿವ ಡಿ.ಸುಧಾಕರ್‌ ಆರೋಗ್ಯದಲ್ಲಿ ಚೇತರಿಕೆ | ಶಾಸಕರಾದ ಟಿ.ರಘುಮೂರ್ತಿ, ವೀರೇಂದ್ರ(ಪಪ್ಪಿ) ನಗರದ ಪತ್ರಿಕಾಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ISL 2026: ಕಂಠೀರವದಲ್ಲಿ ಕೊನೆಯ ಹೋರಾಟ: ಮುಂಬೈ ವಿರುದ್ಧ ಜಯದ ಹಾದಿಗೆ ಮರಳುತ್ತಾ ಬೆಂಗಳೂರು ಎಫ್‌ಸಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಸೂಪರ್ ಲೀಗ್ 10ನೇ ವಾರದ ರೋಚಕ ಘಟ್ಟಕ್ಕೆ ತಲುಪಿದ್ದು, ಶನಿವಾರ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಬಲಿಷ್ಠ ತಂಡಗಳ ನಡುವೆ ಸಮರ ನಡೆಯಲಿದೆ. ಈ ಸೀಸನ್‌ನ ತನ್ನ ಕೊನೆಯ ಹೋಮ್ ಪಂದ್ಯದಲ್ಲಿ ಬೆಂಗಳೂರು ಎಫ್‌ಸಿ ತಂಡವು ಪ್ರಬಲ ಮುಂಬೈ ಸಿಟಿ ಎಫ್‌ಸಿ ಸವಾಲನ್ನು ಎದುರಿಸಲು ಸಜ್ಜಾಗಿದೆ. ಕಳೆದ ಪಂದ್ಯದಲ್ಲಿ ಕೋಲ್ಕತ್ತಾದ ಈಸ್ಟ್ ಬೆಂಗಾಲ್ ವಿರುದ್ಧ ಅಂಟನ್ ಸೋಜ್‌ಬರ್ಗ್ ಅವರ ಕೊನೆಯ ಕ್ಷಣದ ಮ್ಯಾಜಿಕ್‌ನಿಂದಾಗಿ ಬೆಂಗಳೂರು ತಂಡ 3-3 ಅಂತರದ ಡ್ರಾ ಸಾಧಿಸಿತ್ತು. […] The post ISL 2026: ಕಂಠೀರವದಲ್ಲಿ ಕೊನೆಯ ಹೋರಾಟ: ಮುಂಬೈ ವಿರುದ್ಧ ಜಯದ ಹಾದಿಗೆ ಮರಳುತ್ತಾ ಬೆಂಗಳೂರು ಎಫ್‌ಸಿ? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.