Filters

Channels
Topics
Other Filters

📍 ಶಿವಮೊಗ್ಗ ವಿಮಾನ ನಿಲ್ದಾಣ – ಹಾರಾಟ ಸ್ಥಗಿತದ ಸುತ್ತ ರಾಜಕೀಯ ಹಗ್ಗಜಗ್ಗಾಟ!

📍 ಶಿವಮೊಗ್ಗ ವಿಮಾನ ನಿಲ್ದಾಣ – ಹಾರಾಟ ಸ್ಥಗಿತದ ಸುತ್ತ ರಾಜಕೀಯ ಹಗ್ಗಜಗ್ಗಾಟ! ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?

ಒಳ ಮೀಸಲಾತಿಗಾಗಿ ರಾಜ್ಯದಲ್ಲಿ ನಡೆದ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಹಂಚಿಕೆಯ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದ್ದು, ಸಮಾನ ಹಂಚಿಕೆಯ ತತ್ವವನ್ನು ಅಳವಡಿಸಿಕೊಳ್ಳಲಾಗಿದೆ. ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕುರಿತು ಸುದೀರ್ಘ ಚರ್ಚೆಗಳು ನಡೆದವು. ರೋಸ್ಟರ್ ಪಾಯಿಂಟ್‌ಗಳ ಹಂಚಿಕೆಯಲ್ಲಿ ತಾಂತ್ರಿಕ ತೊಂದರೆಯಾಗಬಹುದು ಎಂಬ ಕಾರಣಕ್ಕೆ ದಲಿತ ಸಚಿವರ ನಡುವೆ ಸಣ್ಣ ಮಟ್ಟದ ವಾಗ್ವಾದಗಳು ನಡೆದವು. ಕೊನೆಗೆ ಎಲ್ಲರಿಗೂ ನ್ಯಾಯ ಒದಗಿಸಬೇಕು ಮತ್ತು ಕಾನೂನು ಅಡಚಣೆಗಳಾಗಬಾರದು ಎಂಬ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಮಾನ ನ್ಯಾಯದ ಸಂಕಲ್ಪ: ಒಳ ಮೀಸಲಾತಿ ಜಾರಿಗೆ ನಿರ್ಣಾಯಕ ಹೆಜ್ಜೆ ಇಟ್ಟ ‘ಕೈ’ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗಾಗಿ ಕಾಯುತ್ತಿದ್ದ ದಲಿತ ಸಮುದಾಯಗಳ ದಶಕಗಳ ಕಾಲದ ಕನಸು ಕೊನೆಗೂ ನನಸಾಗುವ ಕಾಲ ಹತ್ತಿರ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಕುರಿತು ಅತ್ಯಂತ ನಿರ್ಣಾಯಕ ಮತ್ತು ಕ್ರಾಂತಿಕಾರಿ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಪರಿಶಿಷ್ಟ ಜಾತಿಗಳಿಗೆ ಪ್ರಸ್ತುತ ಲಭ್ಯವಿರುವ ಮೀಸಲಾತಿಯನ್ನು ಅತ್ಯಂತ ವೈಜ್ಞಾನಿಕವಾಗಿ ಮತ್ತು ಸಮಾನವಾಗಿ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಸಂಪುಟದ ತೀರ್ಮಾನದಂತೆ: ದಲಿತ ಎಡಗೈ […] The post ಸಮಾನ ನ್ಯಾಯದ ಸಂಕಲ್ಪ: ಒಳ ಮೀಸಲಾತಿ ಜಾರಿಗೆ ನಿರ್ಣಾಯಕ ಹೆಜ್ಜೆ ಇಟ್ಟ ‘ಕೈ’ ಸರ್ಕಾರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಮಹತ್ವದ್ದು: ಚಲುವರಾಯಸ್ವಾಮಿ

ರಾಜ್ಯದಲ್ಲಿ ಕೃಷಿ ಹಾಗೂ ಕೃಷಿ ತಂತ್ರಜ್ಞಾನ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿರುವ ಸರ್ಕಾರವು, ಕೃಷಿಕರ ಅಭಿವೃದ್ಧಿಗೆ ಹಲವು ಯೋಜನೆಗಳನ್ನ ಕಾರ್ಯಗತಗೊಳಿಸಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ರಿ-ಟೆಕ್ ಸಮಿಟ್-2026ರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕೃಷಿ ಸಚಿವರು,ರಾಜ್ಯ ಆರ್ಥಿಕತೆಯಲ್ಲಿ ಕೃಷಿಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಒಟ್ಟು ರಾಜ್ಯದ ಆದಾಯದಲ್ಲಿ ಶೇಕಡಾ 17ರಷ್ಟು ಕೊಡುಗೆ ನೀಡುವುದರೊಂದಿಗೆ, ಶೇಕಡಾ 58ರಷ್ಟು ಜನರಿಗೆ ಉದ್ಯೋಗವನ್ನು ಒದಗಿಸುವ ಪ್ರಮುಖ ಕ್ಷೇತ್ರವಾಗಿದೆ. 2025-26ನೇ ಸಾಲಿನಲ್ಲಿ ದೇಶದ ಆಹಾರ ಉತ್ಪಾದನೆ 355 […] The post ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಮಹತ್ವದ್ದು: ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಫಲವಾಗಿದ್ದು  ಇದೀಗ ಒಳಮೀಸಲಾತಿ ಹಂಚಿಕೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ  ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕಗ್ಗಂಟಿಗೆ ಅಂತ್ಯ ಹಾಡಲಾಗಿದೆ. ದಲಿತ ಎಡಗೈ ಸಮುದಾಯಕ್ಕೆ ಶೇ 5.25ರಷ್ಟು ದಲಿತ ಬಲಗೈ ಸಮುದಾಯಕ್ಕೆ ಶೇ 5.25 ರಷ್ಟು ಇತರರಿಗೆ ಶೇ 4.5 ರಷ್ಟು ಮೀಸಲಾತಿ ಹಂಚಿಕೆ ಮಾಡುವ ಮೂಲಕ ನಿರ್ಣಯ ಕೈಗೊಳ್ಳಲಾಗಿದೆ. […] The post ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭ್ರೂಣಲಿಂಗ ಪತ್ತೆ | ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳ ಪರಿಶೀಲನೆಗೆ ಸಮಿತಿ

ಮಂಡ್ಯ : ಇತ್ತೀಚಿಗೆ ಆರ್. ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದು ಲೋಕಾಯುಕ್ತ ಪೋಲೀಸರು ಪತ್ತೆ ಹಚ್ಚಿದ ಹಿನ್ನಲೆಯಲ್ಲಿ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಪರಿಶೀಲಿಸಲು ಸಮಿತಿ ರಚನೆ ಮಾಡಬೇಕು ಎಂದು ಡಾ. ಕುಮಾರ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದು ಲೋಕಾಯುಕ್ತ ಪೋಲೀಸರು ಪತ್ತೆ ಹಚ್ಚಿದ ಹಿನ್ನಲೆಯಲ್ಲಿ ಈ ಸಂಬAಧ ಪ್ರಕರಣ ದಾಖಲಾಗಿದ್ದು ಸ್ಕ್ಯಾನಿಂಗ್ ಸೆಂಟರ್‌ಗಳ ಬಗ್ಗೆ […] The post ಭ್ರೂಣಲಿಂಗ ಪತ್ತೆ | ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳ ಪರಿಶೀಲನೆಗೆ ಸಮಿತಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Current Affairs Quiz : 24 April 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 24 April 2026" The post UPSC Current Affairs Quiz : 24 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಂಡ್ಯ | ಅವಧಿ ಮೀರಿದ ಬೀಜ ವಿತರಣೆಗೆ ತಡೆಯೊಡ್ಡಿದ ಕರವೇ

ಮಂಡ್ಯ : ರೈತರಿಗೆ ಅವಧಿ ಮೀರಿದ ಬಿತ್ತನೆ ಬೀಜ ವಿತರಿಸುವುದನ್ನು ಪತ್ತೆಹಚ್ಚಿ ಕರವೇ ಕಾರ್ಯಕರ್ತರು ತಡೆಹಿಡಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದಲ್ಲಿ ಮಳೆಯಾಶ್ರಿತ ಪ್ರದೇಶಗಳ ರೈತರಿಗೆ ಬಿತ್ತನೆ ಬೀಜ ವಿತರಣೆ ಮಾಡಲಾಗುತಿತ್ತು. ಈ ಸಂಧರ್ಭದಲ್ಲಿ ಬಿತ್ತನೆ ಬೀಜ ಒಂದು ವರ್ಷಕ್ಕು ಹಿಂದೆಯೆ ಅವಧಿ ಮೀರಿರುವುದು ರೈತರ ಗಮನಕ್ಕೆ ಬಂದಿದೆ.ಈ ಬಗ್ಗೆ ರೈತರು ಆಕ್ಷೇಪ ವ್ಯಕ್ತಪಡಿಸಿ ಅವಧಿ ಮೀರಿದ ಬಿತ್ತನೆ ಬೀಜ ಪಡೆಯಲು ನಿರಾಕರಿಸಿದ್ದಾರೆ.ಆದಾಗ್ಯೂ ಬಿತ್ತನೆ ಬೀಜ ವಿತರಣೆ ಮುಂದುವರಿಸಲಾಗಿದೆ.ಬೇಸತ್ತ ರೈತರು ಕರ್ನಾಟಕ ರಕ್ಷಣಾ […] The post ಮಂಡ್ಯ | ಅವಧಿ ಮೀರಿದ ಬೀಜ ವಿತರಣೆಗೆ ತಡೆಯೊಡ್ಡಿದ ಕರವೇ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಂಚಶೀಲ ಪಾದಯಾತ್ರೆ ; ಬುದ್ಧ ಮೂರ್ತಿ ಪ್ರತಿಷ್ಟಾಪನೆ -ಎಂ.ಸಿ.ಶಿವರಾಜ್

ಮಂಡ್ಯ: ವಿಶ್ವ ಭಾರತ ಬೌದ್ಧ ಮಹಾಸಭಾ, ಉಪಾಸಿಕ ಅಂಡ್ ಉಪಾಸಕ ಚಾರಿಟೇಬಲ್ ಟ್ರಸ್ಟ್ ಮತ್ತು ಇಂಟರ್‌ನ್ಯಾಷನಲ್ ಬುದ್ಧೀಸ್ಟ್ ಮಾಂಕ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ೮೮೮ ಅಡಿ ಎತ್ತರದ ಭಗವಾನ್ ಬುದ್ಧರ ಮೂರ್ತಿ ನಿರ್ಮಾಣ ಯೋಜನೆ ಮತ್ತು ಪಂಚಶೀಲ ಪಾದಯಾತ್ರೆ ಪ್ರಾರಂಭೋತ್ಸವ ಕಾರ್‍ಯಕ್ರಮವನ್ನು ಏ.೨೭ರಂದು ಬೆಳಗ್ಗೆ ೧೦.೩೦ಕ್ಕೆ ಬೆಂಗಳೂರಿನ ನಾಗಸೇನ ಬುದ್ಧ ವಿಹಾರದಲ್ಲಿ ಆಯೋಜಿಸಲಾಗಿದೆ ಎಂದು ಭಾರತೀಯ ಬೌದ್ಧ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಎಂ.ಸಿ.ಶಿವರಾಜ್ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜನಗರದ ನಳಂದ ಬುದ್ಧ ಮಹಾವಿಹಾರದಲ್ಲಿ ೨೬ […] The post ಪಂಚಶೀಲ ಪಾದಯಾತ್ರೆ ; ಬುದ್ಧ ಮೂರ್ತಿ ಪ್ರತಿಷ್ಟಾಪನೆ -ಎಂ.ಸಿ.ಶಿವರಾಜ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಏಪ್ರಿಲ್,24,2026 (www.justkannada.in): ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿಯಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು  ಹೇಳಿದರು. ಇಂದು ಮಾತನಾಡಿದ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೆಲ್ಲೋದು ನಿಶ್ಚಿತ. ಗೆದ್ದ ಬಳಿಕ ನಮ್ಮ ಮುಂದಿನ ಗುರಿ ದೆಹಲಿ  ಆಗಲಿದೆ. ದೆಹಲಿಯಲ್ಲಿ ಬಿಜೆಪಿಯನ್ನು ಕಿತ್ತೊಗೆತಹಬೇಕೆಂಬುದೇ ನಮ್ಮ ಗುರಿ ಎಂದರು. ಈ ಮೂಲಕ  ದೆಹಲಿಯಲ್ಲಿ ಬಿಜೆಪಿಯನ್ನು ಕಿತ್ತೊಗೆಯುವುದಾಗಿ ಬಿಜೆಪಿ ನಾಯಕರಿಗೆ ಮಮತಾ ಬ್ಯಾನರ್ಜಿ ಸವಾಲು ಹಾಕಿದರು. Key words: Our goal,remove, BJP, from, Delhi, […] The post ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ ಡಾ. ರಾಜ್‌ಕುಮಾರ್ ; ಎಲ್.ಸಂದೇಶ್

ಮಂಡ್ಯ : ಅಮೋಘ ಅಭಿನಯ ಮತ್ತು ಸಹಜ ನಡವಳಿಕೆ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ ಡಾ. ರಾಜ್‌ಕುಮಾರ್ ಜನಸಮೂಹದ ಸಾಂಸ್ಕೃತಿಕ ರಾಯಬಾರಿ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್. ಸಂದೇಶ್ ಬಣ್ಣಿಸಿದರು. ನಗರದ ಜೆ.ಸಿ. ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್‌ಶೆಟ್ಟಿ ಬಣ ಆಯಚೋಜಿಸಿದ್ದ ಡಾ. ರಾಜ್‌ಕುಮಾರ್ ಅವರ ೯೭ನೇ ಜನ್ಮ ದಿನಾಚರಣೆ ಕಾರ??ಕ್ರಮದಲ್ಲಿ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು. ವ್ಯಕ್ತಿತ್ವ ಮತ್ತು ಪಾತ್ರಗಳ ಮೂಲಕ ಚಿತ್ರರಂಗದ ಒಳಗೆ ಮತ್ತು ಸಾರ್ವಜನಿಕವಾಗಿ […] The post ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ ಡಾ. ರಾಜ್‌ಕುಮಾರ್ ; ಎಲ್.ಸಂದೇಶ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಾ.ರಾಜ್ ಕುಮಾರ್ ಸರಳ ಜೀವನ ಎಲ್ಲರಿಗೂ ಮಾದರಿ : ಬಿ.ಪಿ.ಪ್ರಕಾಶ್

ಮಂಡ್ಯ : ಡಾ. ರಾಜ್ ಕುಮಾರ್ ಅವರು ಮೇರು ನಟರಾಗಿದ್ದರು ಸಹ ಸ್ವಲ್ಪವೂ ಕೂಡ ಅಹಂ ಇಲ್ಲದೆ ಸಾಮಾನ್ಯರಲ್ಲಿ ಸಾಮಾನ್ಯರಾಗಿದ್ದು ಕನ್ನಡ ಚಿತ್ರರಂಗಕ್ಕೆ ಅಪಾರ ಕೀರ್ತಿ ತಂದು ಕೊಟ್ಟವರು ಅವರ ಸರಳ ಜೀವನ ಶೈಲಿ ಹಾಗೂ ನೈತಿಕ ಮೌಲ್ಯ ಆದರ್ಶಗಳನ್ನು ಯುವ ಜನತೆಯೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ರವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್ಕಾರಿ ಮಹಿಳಾ ಕಾಲೇಜು (ಸ್ವಾಯತ್ತ) […] The post ಡಾ.ರಾಜ್ ಕುಮಾರ್ ಸರಳ ಜೀವನ ಎಲ್ಲರಿಗೂ ಮಾದರಿ : ಬಿ.ಪಿ.ಪ್ರಕಾಶ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಫುಟ್​​ಪಾತ್​ ತೆರವು, ಹಣ ನೀಡದ ಸಂಸ್ಥೆಗೆ ದಂಡ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಚಿವ ಡಿ.ಸುಧಾಕರ್‌ ಆರೋಗ್ಯದಲ್ಲಿ ಚೇತರಿಕೆ | ಶಾಸಕರಾದ ಟಿ.ರಘುಮೂರ್ತಿ, ವೀರೇಂದ್ರ(ಪಪ್ಪಿ)

CHITRADURGA NEWS | 24 APRIL 2026 ಚಿತ್ರದುರ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್‌ ಅವರಿಗೆ ಶ್ವಾಸಕೋಶ ಇನ್ಫೆಕ್ಸನ್‌ ಕಾರಣಕ್ಕೆ ಬೆಂಗಳೂರಿನ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವರಾದ ಡಿ.ಸುಧಾಕರ್‌ ಅವರು, ಮಾರ್ಚ್‌ 27 ರಂದು ಮೊಣಕಾಲು ನೋವಿನ ಆಪರೇಷನ್‌ಗಾಗಿ ಬೆಂಗಳೂರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಮಾರ್ಚ್‌ 31 ರಂದು ಆಪರೇಷನ್‌ ಮುಗಿಸಿ ಡಿಸ್ಜಚಾರ್ಜ್‌ ಆಗಬೇಕಾಗಿತ್ತು. ಆದರೆ. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆನಂದಪುರ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಸ್ಥಳಕ್ಕೆ ಶಾಸಕ ಬೇಳೂರು ಭೇಟಿ

Lorry Overturns ಸಾಗರ: ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ಗ್ರಾಮದ ತಿರುವಿನಲ್ಲಿ ಅಡಿಕೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.