Filters

Channels
Topics
Other Filters

ತಹಶೀಲ್ದಾರ್ ಕಚೇರಿಗೆ ಡಿಸಿಎಂ ಜಿ. ಪರಮೇಶ್ವರ್ ದಿಢೀರ್ ಭೇಟಿ : ಅಧಿಕಾರಿ ಸಸ್ಪೆಂಡ್

ಬೆಂಗಳೂರು ಗ್ರಾಮಾಂತರ, ಅಕ್ಟೋಬರ್,9,2026 (www.justkannada.in):   ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ ಸಾರ್ವಜನಿಕ ಸೇವೆಗಳಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವುದನ್ನು ಸಹಿಸುವುದಿಲ್ಲ. ಸಾಮಾನ್ಯ ಜನರಿಗೆ ಸರಳ ಮತ್ತು ಸುಗಮ ಆಡಳಿತ ಒದಗಿಸುವುದು ಸರ್ಕಾರದ ಉದ್ದೇಶವಾಗಿದ್ದು, ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು. ಇಂದು ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

‘ರಾಜಕೀಯ ಬಿಟ್ಟು ಬರದ ಕಡೆ ಗಮನ ಹರಿಸಿ’: ಸಿಎಂ ಡಿಕೆಶಿ ವಿರುದ್ಧ ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್;‌ ದೇಶಾದ್ಯಂತ ಸದ್ದು ಮಾಡುತ್ತಿರುವ ‘ಸ್ಟಿಂಗ್ ಆಪರೇಷನ್’ ಹಾಗೂ ಪ್ರತಿಭಟನೆಗಳ ರಾಜಕೀಯ ಜಟಾಪಟಿಯ ನಡುವೆಯೇ, ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಹರಿಹಾಯ್ದಿದ್ದಾರೆ. ಮುಂಬರುವ ಚುನಾವಣೆಗಳ ರಾಜಕೀಯ ಗಿಮಿಕ್‌ಗಳನ್ನು ಬಿಟ್ಟು, ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲ ಮತ್ತು ಆಡಳಿತ ವೈಫಲ್ಯದ ಕಡೆಗೆ ಗಮನ ಹರಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಬರದಿಂದ ಜನ ನರಳುತ್ತಿದ್ದಾರೆ, ಸರ್ಕಾರಕ್ಕೆ ಕಾರಿನ ಚಿಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ […] The post ‘ರಾಜಕೀಯ ಬಿಟ್ಟು ಬರದ ಕಡೆ ಗಮನ ಹರಿಸಿ’: ಸಿಎಂ ಡಿಕೆಶಿ ವಿರುದ್ಧ ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅ.11 ರಿಂದ 14ರವರೆಗೆ ‘ದಸರಾ ಕ್ರೀಡಾಕೂಟ ಸಿಎಂ ಕಪ್ ‘

ಮೈಸೂರು,ಅಕ್ಟೋಬರ್,9,2026 (www.justkannada.in): ಮೈಸೂರು ದಸರಾ ಮಹೋತ್ಸವ – 2026 ರ ಅಂಗವಾಗಿ ಅ.11 ರಿಂದ 14ರವೆಗೆ ದಸರಾ ಕ್ರೀಡಾಕೂಟ ಸಿಎಂ ಕಪ್ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿ ನಿರ್ದೇಶಕ ಜಿತೇಂದ್ರ ಶೆಟ್ಟಿ ಅವರು ಮಾಹಿತಿ ನೀಡಿದರು. ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಶುಕ್ರವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 11 ರಂದು ಸಂಜೆ 4.30 ಗಂಟೆಗೆ ದಸರಾ ಕ್ರೀಡಾಕೂಟವನ್ನು ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಲಿದ್ದಾರೆ ಎಂದು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬರಗಾಲದ ನಡುವೆ ಸಚಿವರ ಕಾರು ಖರೀದಿ ಮಿತಿ 31 ಲಕ್ಷಕ್ಕೆ ಏರಿಕೆ: ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ಮುಂಗಾರು ಕೈಕೊಟ್ಟು ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಾಗೂ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿರುವ ಈ ಸಂದರ್ಭದಲ್ಲೇ, ರಾಜ್ಯ ಸರ್ಕಾರವು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗುವಂತಹ ತೀರ್ಮಾನವೊಂದನ್ನು ಕೈಗೊಂಡಿದೆ.  ಬಡ ರೈತರ ಕಣ್ಣೀರು ಒರೆಸುವ ಬದಲು, ಸಚಿವರ ಐಷಾರಾಮಿ ಓಡಾಟಕ್ಕಾಗಿ ಹೊಸ ವಾಹನ ಖರೀದಿಸುವ ಗರಿಷ್ಠ ಹಣಕಾಸು ಮಿತಿಯನ್ನು ಸರ್ಕಾರ ದಿಢೀರ್ ಆಗಿ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಬರದ ಬೇಗೆಯಲ್ಲಿ ಬೇಯುತ್ತಿರುವ ಅನ್ನದಾತ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಮಳೆಯನ್ನೇ ನಂಬಿ ಬಿತ್ತನೆ […] The post ಬರಗಾಲದ ನಡುವೆ ಸಚಿವರ ಕಾರು ಖರೀದಿ ಮಿತಿ 31 ಲಕ್ಷಕ್ಕೆ ಏರಿಕೆ: ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ಸರ್ಕಾರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಾಣೇಹಳ್ಳಿ ಶ್ರೀ ಅಮೃತ ಮಹೋತ್ಸವ | ಮಠಾಧೀಶರಿಂದ ಪುಷ್ಪವೃಷ್ಠಿ

CHITRADURGA NEWS | 09 OCTOBER 2026 ಚಿತ್ರದುರ್ಗ: ರಂಗ ಜಂಗಮ ಎಂದೇ ಹೆಸರಾಗಿರುವ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರಿಗೆ 75 ವರ್ಷ ಸಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮಠಾಧೀಶರು ಪತ್ರಿಕಾ ಭವನದಲ್ಲಿ ಶುಕ್ರವಾರ ಅಮೃತ ಮಹೋತ್ಸವ ಹಾಗೂ ಶ್ರೀಗಳು ರಚಿಸಿರುವ ಒಲಿದಂತೆ ಹಾಡುವೆ ಕೃತಿಗಳ ಲೋಕಾರ್ಪಣೆ ಮಾಡಿದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್…. ಈ ವೇಳೆ ಮಾತನಾಡಿದ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ವ್ಯಕ್ತಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನೀರು ಹರಿಸಲು CWMA ಆದೇಶ: ಒಕ್ಕೂಟ ವ್ಯವಸ್ಥೆಗೆ ಮಾರಕ- ಕೆ.ವಿ. ಮಲ್ಲೇಶ್ ಆಕ್ರೋಶ

ಮೈಸೂರು,ಅಕ್ಟೋಬರ್,9,2026 (www.justkannada.in): ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ನಿತ್ಯ 3 ಸಾವಿರ ಟಿಎಂಸಿ ನೀರು ಹರಿಸುವಂತೆ ಆದೇಶಿಸಿರುವುದು ಅವೈಜ್ಞಾನಿಕವಾಗಿದ್ದು, ಇದು ರಾಜ್ಯದ ಜನರ ಮೂಲಭೂತ ಹಕ್ಕನ್ನು ಕಸಿಯುವ ಆದೇಶವಾಗಿದೆ ಎಂದು ನಗರ ಕಾಂಗ್ರೆಸ್ ಉಪಾಧ್ಯಕ್ಷ ಕೆ.ವಿ. ಮಲ್ಲೇಶ್ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಕೆ.ವಿ ಮಲ್ಲೇಶ್, ರಾಜ್ಯದಲ್ಲಿ ಈಗಾಗಲೇ ಬರ ಆವರಿಸಿದೆ. ಕೆಂದ್ರ ಸರಕಾರ ಕೂಡ ರಾಜ್ಯದ ಅನೇಕ ಪ್ರದೇಶಗಳನ್ನು ಬರಪೀಡಿತ ಎಂದು ಘೋಷಣೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Current Affairs Quiz – 9 October 2026 | Daily Prelims Quiz

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz – 9 October 2026 | Daily Prelims Quiz" The post UPSC Current Affairs Quiz – 9 October 2026 | Daily Prelims Quiz appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರಿನಲ್ಲಿ ‘ದಸರಾ ಮಕ್ಕಳ ಶಿಬಿರ – ಆಟ’: ನೋಂದಣಿ ಪ್ರಾರಂಭ

ಮೈಸೂರು,ಅಕ್ಟೋಬರ್,9,2026 (www.justkannada.in): ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಹಾಗೂ ಸೃಜನಶೀಲತೆಯನ್ನು ಪ್ರಚೋದಿಸುವ ಉದ್ದೇಶದಿಂದ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ (IIET) ‘ದಸರಾ ಮಕ್ಕಳ ಶಿಬಿರ – ಆಟ’ ಆಯೋಜಿಸಿದೆ. ಮೈಸೂರಿನ ಜೆ. ಎಲ್. ಬಿ ರಸ್ತೆಯಲ್ಲಿರುವ ಹಾರ್ಡ್ವಿಕ್ ಶಾಲೆಯ ಆವರಣದಲ್ಲಿ ಅಕ್ಟೋಬರ್ 12 ರಿಂದ 18 ರವರೆಗೆ (7 ದಿನಗಳು) ಈ ಸೃಜನಶೀಲ ಶಿಬಿರ ನಡೆಯಲಿದೆ. 8 ರಿಂದ 15 ವರ್ಷದೊಳಗಿನ ಮಕ್ಕಳಿಗಾಗಿ ರೂಪಿಸಲಾಗಿರುವ ಈ ಶಿಬಿರವು ಪ್ರತಿದಿನ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 3:00 ಗಂಟೆಯವರೆಗೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Insights SECURE SYNOPSIS : 9 October 2026

NOTE: Please remember that following ‘answers’ are NOT ‘model answers’. They are NOT synopsis too if we go by definition of the term. What we are providing is content that both meets demand of the question and at the same time gives you extra points in the form of background information.   General Studies – … Continue reading "UPSC Insights SECURE SYNOPSIS : 9 October 2026" The post UPSC Insights SECURE SYNOPSIS : 9 October 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Insights SECURE SYNOPSIS : 8 October 2026

NOTE: Please remember that following ‘answers’ are NOT ‘model answers’. They are NOT synopsis too if we go by definition of the term. What we are providing is content that both meets demand of the question and at the same time gives you extra points in the form of background information.   General Studies – … Continue reading "UPSC Insights SECURE SYNOPSIS : 8 October 2026" The post UPSC Insights SECURE SYNOPSIS : 8 October 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರು ದಸರಾಗೆ ಎರಡು ಹಂತದಲ್ಲಿ ಬಂದೋಬಸ್ತ್: ಸಿಸಿ ಟಿವಿ ಕಣ್ಗಾವಲು- ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್

ಮೈಸೂರು, ಅಕ್ಟೋಬರ್,9,2026 (www.justkannada.in):  ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಅಕ್ಟೋಬರ್ 11 ರಿಂದ 21 ರವೆಗೆ ನಡೆಯುತ್ತಿದ್ದು ಎರಡು ಹಂತದಲ್ಲಿ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿಕೊಂಡಿದ್ದೇವೆ ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದರು. ಮೈಸೂರು ದಸರಾ ಮಹೋತ್ಸವ ಹಿನ್ನಲೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಈ ಬಾರಿ ದಸರಾಗೆ    5161 ಸಿವಿಲ್ ಹಾಗೂ ಟ್ರಾಫಿಕ್ ಪೊಲೀಸ್, 33 ಕೆ ಎಸ್ ಅರ್ ಪಿ ತುಕಡಿ, 25 ಸಿಎಅರ್ ತುಕಡಿ, […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪ್ರಜ್ವಲ್ ರೇವಣ್ಣ ಬೆಳಗಾವಿಯ ಹಿಂಡಲಗಾ ಜೈಲಿಗೆ ವರ್ಗಾವಣೆ: ಡಿಜಿಪಿ ಅಲೋಕ್ ಕುಮಾರ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜಧಾನಿಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಅನುಭವಿಸುತ್ತಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕಾರಾಗೃಹ ಇಲಾಖೆ ಶಾಕ್ ನೀಡಿದೆ. ಜೈಲಿನಲ್ಲಿ ಸ್ಮಾರ್ಟ್‌ಫೋನ್ ಪತ್ತೆಯಾದ ಪ್ರಕರಣದ ಬೆನ್ನಲ್ಲೆ ಡಿಜಿಪಿ ಅಲೋಕ್ ಕುಮಾರ್ ಅವರು, ಪ್ರಜ್ವಲ್ ರೇವಣ್ಣನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಆದೇಶಿಸಿದ್ದಾರೆ. ಹಿಂಡಲಗಾ ಜೈಲಿಗೆ ಅಧಿಕೃತ ಇ-ಮೇಲ್ ರವಾನೆ ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆಯು ಬೆಳಗಾವಿ ಜೈಲಿನ ಮುಖ್ಯ ಅಧೀಕ್ಷಕರಿಗೆ ಅಧಿಕೃತ ಇ-ಮೇಲ್ ಮೂಲಕ ಸಂದೇಶ ರವಾನಿಸಿದೆ. ಯಾವುದೇ ಕ್ಷಣದಲ್ಲಿ ಪ್ರಜ್ವಲ್‌ನನ್ನು […] The post ಪ್ರಜ್ವಲ್ ರೇವಣ್ಣ ಬೆಳಗಾವಿಯ ಹಿಂಡಲಗಾ ಜೈಲಿಗೆ ವರ್ಗಾವಣೆ: ಡಿಜಿಪಿ ಅಲೋಕ್ ಕುಮಾರ್ ಆದೇಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಮೈಸೂರಿನಲ್ಲಿ ಸ್ವಚ್ಛತಾ ಹಿ ಸೇವಾ’ ಅಭಿಯಾನ: ಅಧಿಕಾರಿಗಳು, ವಕೀಲರು,ಪಾಲಿಕೆ ಸಿಬ್ಬಂದಿ ಭಾಗಿ

ಮೈಸೂರು, ಅಕ್ಟೋಬರ್ 9, 2026 (www.justkannada.in): ಮೈಸೂರು ನಗರದ ನ್ಯಾಯಾಂಗ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ ಹಳೆಯ ನ್ಯಾಯಾಲಯ ಸಂಕೀರ್ಣ ಮತ್ತು ಜಯನಗರದ ಮಳಲವಾಡಿಯಲ್ಲಿರುವ ಹೊಸ ನ್ಯಾಯಾಲಯ ಸಂಕೀರ್ಣದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ನಡೆಯಿತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ  ಬಿ. ಜಯಂತ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತೆ ಸವಿತಾ ಎಂ.ಕೆ., ಜಿಲ್ಲಾ ನ್ಯಾಯಾಧೀಶರು, ಹಿರಿಯ ಸಿವಿಲ್ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Static Quiz – Geography : 9 October 2026

  UPSC Static Quiz – Geography : 9 October 2026 We will post 5 questions daily on static topics mentioned in the UPSC civil services preliminary examination syllabus. Each week will focus on a specific topic from the syllabus, such as History of India and Indian National Movement, Indian and World Geography, and more. We … Continue reading "UPSC Static Quiz – Geography : 9 October 2026" The post UPSC Static Quiz – Geography : 9 October 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕ್ಯಾನ್ಸರ್ ಔಷಧಗಳ ದುಬಾರಿ ಬೆಲೆಗೆ ಕಡಿವಾಣ ಹಾಕಲು ಸಿದ್ಧತೆ: ಲಾಭಾಂಶಕ್ಕೆ ಶೇ.30ರ ಮಿತಿ ಪ್ರಸ್ತಾವನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಔಷಧಗಳ ದುಬಾರಿ ಬೆಲೆಯಿಂದ ರೋಗಿಗಳು ಎದುರಿಸುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಔಷಧಗಳ ವ್ಯಾಪಾರ ಲಾಭಾಂಶಕ್ಕೆ ಶೇ.30ರ ಮಿತಿ ವಿಧಿಸುವ ಕ್ರಮದ ಬಗ್ಗೆ ಚರ್ಚೆ ನಡೆದಿದೆ. ಔಷಧಗಳ ಉತ್ಪಾದನಾ ವೆಚ್ಚ ಮತ್ತು ಮಾರುಕಟ್ಟೆಯಲ್ಲಿ ಮಾರಾಟವಾಗುವ ಬೆಲೆಯ ನಡುವೆ ಭಾರಿ ವ್ಯತ್ಯಾಸವಿರುವುದರ ಬಗ್ಗೆ ಕಳವಳ ವ್ಯಕ್ತವಾಗಿದೆ. ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಕರ್ನಾಟಕ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಈ ವಿಚಾರವನ್ನು ಪ್ರಸ್ತಾಪಿಸಿ, ಕೇಂದ್ರ ಆರೋಗ್ಯ ಸಚಿವ ಜೆ.ಪಿ. […] The post ಕ್ಯಾನ್ಸರ್ ಔಷಧಗಳ ದುಬಾರಿ ಬೆಲೆಗೆ ಕಡಿವಾಣ ಹಾಕಲು ಸಿದ್ಧತೆ: ಲಾಭಾಂಶಕ್ಕೆ ಶೇ.30ರ ಮಿತಿ ಪ್ರಸ್ತಾವನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.