Filters

Channels
Topics
Other Filters

ಫ್ಲ್ಯಾಟ್ ನೋಡಲು ಹೋದ ವ್ಯಕ್ತಿ 13ನೇ ಮಹಡಿಯಿಂದ ಹಾರಿ ಆತ್ಮಹ*ತ್ಯೆ

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್ಮೆಂಟೊಂದರ 13ನೇ ಮಹಡಿಯ ಮೇಲಿಂದ ಯುವಕನೋರ್ವ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಿವೇಕಾನಂದ (45) ಎಂದು ಗುರುತಿಸಲಾಗಿದೆ. ಈತ ಅದೇ ಅಪಾರ್ಟ್ಮೆಂಟ್‌ನಲ್ಲಿ ಫ್ಲಾಟ್ ಖರೀದಿಸಲು ಬಂದಿದ್ದನು ಎನ್ನಲಾಗಿದೆ. ಏನಾಯಿತು ? ವಿವೇಕಾನಂದ ಅವರು ತಮ್ಮ ಕುಟುಂಬಕ್ಕಾಗಿ ಹೊಸ ಅಪಾರ್ಟ್ಮೆಂಟ್‌ನಲ್ಲಿ ಫ್ಲಾಟ್ ನೋಡಬೇಕೆಂದು ಅಲ್ಲಿಗೆ ತೆರಳಿದರು. ನಿರ್ಮಾಣ ಹಂತದ ಕಟ್ಟಡದ ಮೇಲೆ ಹೋಗಿ ವಿವಿಧ ಮಹಡಿಗಳಲ್ಲಿ ಸುತ್ತಾಡಿದರು. ಆದರೆ ಸ್ವಲ್ಪ ಹೊತ್ತಿನಲ್ಲೇ ಅವರು 13ನೇ ಮಹಡಿಯಿಂದ ಕೆಳಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು. ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ

ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು ತಿಳಿಸಿದ್ದಾರೆ. ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಮುಂತಾದ 12 ಕೋರ್ಸುಗಳ ಪ್ರವೇಶಕ್ಕೆ ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಇರುತ್ತದೆ,ಈ ಮೀಸಲಾತಿಯನ್ನು ಪಡೆಯಲು KCET ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಡೆಸುವ ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಈ ಉಚಿತ ಕಾರ್ಯಗಾರದಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೇ 17: ತೆಂಕನಿಡಿಯೂರು ಕಾಲೇಜಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ‘ಬೆಸುಗೆ 2026’

The post ಮೇ 17: ತೆಂಕನಿಡಿಯೂರು ಕಾಲೇಜಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ‘ಬೆಸುಗೆ 2026’ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭಗೀರಥರ ತಪಸ್ಸು ಪರಿಶ್ರಮ ಬದುಕಿಗೆ ಮಾದರಿ: ಎಂ ಎ ಗಫೂರ್

ಉಡುಪಿ, ಏ.23: ರಾಜನಾಗಿ, ಋಷಿಯಾಗಿ ಭಗೀರಥರು ಸಮಾಜಕ್ಕೆ ಒಂದು ದೊಡ್ಡ ಸಂದೇಶವನ್ನು ನೀಡಿದ್ದಾರೆ. ಅವರು ತಮ್ಮ ಪ್ರಯತ್ನ ಹಾಗೂ ಪರಿಶ್ರಮದ ಮೂಲಕ ಗಂಗೆಯನ್ನೇ ಧರೆಗೆ ತಂದವರು. ಭಗೀರಥರ ತಪಸ್ಸು ಹಾಗೂ ಪರಿಶ್ರಮದ ಮನೋಭಾವವನ್ನು ನಮ್ಮ ದುಡಿಮೆ ಮತ್ತು ದಿನನಿತ್ಯದ ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ಗುರುವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ […] The post ಭಗೀರಥರ ತಪಸ್ಸು ಪರಿಶ್ರಮ ಬದುಕಿಗೆ ಮಾದರಿ: ಎಂ ಎ ಗಫೂರ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ ಜಿಲ್ಲೆ ರಾಜ್ಯಕ್ಕೆ ದ್ವಿತೀಯ; ಶಂಕರನಾರಾಯಣ ಮದರ್ ಥೆರೇಸಾ ಮೆಮೋರಿಯಲ್ ಸ್ಕೂಲ್‌ನ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಪ್ರಥಮ

ಉಡುಪಿ, ಏ.23: ಇಂದು ಪ್ರಕಟಗೊಂಡ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಎರಡನೇ ಸ್ಥಾನವನ್ನು ಪಡೆದಿರುವುದು ಸಂತೋಷದ ವಿಷಯವಾಗಿದೆ. ಕುಂದಾಪುರ ತಾಲೂಕಿನ ಶಂಕರನಾರಾಯಣ ಮದರ್ ಥೆರೇಸಾ ಮೆಮೋರಿಯಲ್ ಸ್ಕೂಲ್‌ನ ಪ್ರೀತಮ್ ಜಿ. ಪೂಜಾರಿ ಅವರು ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆಯುವುದರೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ ಇವರಿಗೆ ಜಿಲ್ಲಾಡಳಿತದ ಪರವಾಗಿ ಹಾಗೂ ನನ್ನ ವೈಯಕ್ತಿಕ ಅಭಿನಂದನೆಗಳು ಎಂದು ಉಡುಪಿ ಜಿಲ್ಲಾಧಿಕಾರಿ ಹೇಳಿದ್ದಾರೆ. ಜಿಲ್ಲೆಯು ರಾಜ್ಯದಲ್ಲಿ ಎರಡನೇ ಸ್ಥಾನವನ್ನು ಪಡೆಯುವಲ್ಲಿ […] The post ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ ಜಿಲ್ಲೆ ರಾಜ್ಯಕ್ಕೆ ದ್ವಿತೀಯ; ಶಂಕರನಾರಾಯಣ ಮದರ್ ಥೆರೇಸಾ ಮೆಮೋರಿಯಲ್ ಸ್ಕೂಲ್‌ನ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಪ್ರಥಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವಾಂಖೆಡೆಯಲ್ಲಿ ಸಂಜು ಭರ್ಜರಿ ಶತಕ: ಮುಂಬೈ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದ ಚೆನ್ನೈ

ಹೊಸ ದಿಗಂತ ಡಿಜಿಟಲ್ ಡೆಸ್ಕ್ : ವಾಂಖೆಡೆ ಕ್ರೀಡಾಂಗಣದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಸಂಜು ಸ್ಯಾಮ್ಸನ್ ಭರ್ಜರಿ ಶತಕ ಸಿಡಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ಗೆಲುವಿಗೆ ಚೆನ್ನೈ ಬಿಗ್ ಟಾರ್ಗೆಟ್ ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಚೆನ್ನೈ ಪರ ಸಂಜು ಸ್ಯಾಮ್ಸನ್ ಮುಂಬೈ ಬೌಲರ್‌ಗಳನ್ನು ಮನಬಂದಂತೆ ದಂಡಿಸಿ, ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಗೈದರು. ಈ ಮೂಲಕ ಕೇವಲ 54 ಎಸೆತಗಳಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು. ಚೆನ್ನೈ ಪರ ನಾಯಕ ರುತುರಾಜ್ ಗಾಯಕ್ವಾಡ್ 22 ರನ್‌ […] The post ವಾಂಖೆಡೆಯಲ್ಲಿ ಸಂಜು ಭರ್ಜರಿ ಶತಕ: ಮುಂಬೈ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದ ಚೆನ್ನೈ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

Student Major Preferences: ಟಾಪ್‌ನಲ್ಲಿದ್ದ ಆ ಕೋರ್ಸ್​ ಈಗ ಸೈಡ್‌ಲೈನ್; ವಿದ್ಯಾರ್ಥಿಗಳ ಫೇವರಿಟ್ ಆಗಿವೆ ಈ ಹೊಸ ಕೋರ್ಸ್‌ಗಳು!

Student Major Preferences: ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳ ಕಣ್ಣು ಈಗ ಆ ಹಳೇ ಪಠ್ಯದ ಮೇಲಲ್ಲ, ಬದಲಾಗಿ ಭವಿಷ್ಯವನ್ನೇ ಬದಲಿಸಬಲ್ಲ 'ಆ' ರಹಸ್ಯ ಕೋರ್ಸ್‌ಗಳ ಮೇಲೆ ಬಿದ್ದಿದೆ. ಉದ್ಯೋಗ ಮಾರುಕಟ್ಟೆಯಲ್ಲಿ ಸೃಷ್ಟಿಯಾಗಿರುವ ಈ ದಿಢೀರ್ ಸಂಚಲನಕ್ಕೆ ಕಾರಣವೇನು? ಆ ವಿಷಯದ ಸಿಂಹಾಸನವನ್ನೇ ಅಲುಗಾಡಿಸುತ್ತಿರುವ ಆ ಹೊಸ ಫೇವರಿಟ್ ಕೋರ್ಸ್‌ಗಳ ಹಿಂದಿರುವ ಮರ್ಮವೇನು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್. ಸೈಡ್‌ಲೈನ್​ ಆದ ಕೋರ್ಸ್​ ಯಾವುದು? ಫೇವರಿಟ್​ ಆಗುತ್ತಿರುವ ವಿಷಯಗಳಾವುವು ಎನ್ನುವುದನ್ನು ನೋಡೋಣ ಬನ್ನಿ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಸವೇಶ್ವರ ಜಾತ್ರೆಯಲ್ಲಿ ಭೀಕರ ಅವಘಡ: ರಥದಡಿ ಸಿಲುಕಿ ಎರಡು ಕಾಲು ಕಳೆದುಕೊಂಡ ಭಕ್ತ ಸಾವು

ಬೀದರ್:  ರಥದ ಗಾಲಿಗೆ ಸಿಲುಕಿ ಎರಡು ಕಾಲು ಕಳೆದುಕೊಂಡು ವ್ಯಕ್ತಿಯೊರ್ವ ಚಿಕಿತ್ಸೆ ಫಲಕಾರಿಯಾಗದೆ ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಬೀದರ್‌ನ ಬಸವಕಲ್ಯಾಣ ನಗರದ ಥೇರ್ ಮೈದಾನದಲ್ಲಿ ಇಂದು ಬೆಳಿಗ್ಗೆ 6:30 ಗಂಟೆಗೆ ಬಸವೇಶ್ವರ ಜಾತ್ರಾ ರಥೋತ್ಸವದ ವೇಳೆ ಸಂಭವಿಸಿದೆ. ಬಸವ ಭಕ್ತ ಧನರಾಜ್ ಚಾಕುರೆ (45) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ದುರ್ದೈವಿ. ರಥೋತ್ಸವದಲ್ಲಿ ನೂಕುನುಗ್ಗಲು ಬಸವಕಲ್ಯಾಣದ ಥೇರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಬಸವೇಶ್ವರ ಜಾತ್ರಾ ರಥೋತ್ಸವಕ್ಕೆ ಸಾವಿರಾರು ಭಕ್ತರು ಸೇರಿದ್ದರು. ರಥವನ್ನು ಎಳೆಯುವ ಸಂದರ್ಭದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕ್ರಿಯೇಟಿವ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲೋಕಾರ್ಪಣೆ; ಸಾಧಕರಿಗೆ ಸನ್ಮಾನ

ಕಾರ್ಕಳ, ಏ.23: ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಸಂಸ್ಥೆಯು ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ರಂಗದಲ್ಲಿ ಅನೇಕ ಕಾರ್ಯ ಚಟುವಟಿಕೆಯ ಮೂಲಕ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿರುವ ಸಂಸ್ಥೆಯು ಇದೀಗ ಸಹಕಾರ ಕ್ಷೇತ್ರದಲ್ಲೂ ತನ್ನನ್ನು ತೊಡಗಿ ಸಿಕೊಂಡು ಹೊಸ ಮೈಲುಗಲ್ಲೊಂದನ್ನು ನಿರ್ಮಿಸಿದೆ. ಸಪ್ತ ಸಂಸ್ಥಾಪಕರ ಕನಸಿನ ಕೂಸಾದ ಕ್ರಿಯೇಟಿವ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ನಿ. ಕಾರ್ಕಳದ ಕುಕ್ಕುದಕಟ್ಟೆ ಸರ್ಕಲ್ ನಲ್ಲಿರುವ ಪಿಂಟೋ ಟವರ್ಸ್ ನ ಮೊದಲ ಮಹಡಿಯಲ್ಲಿ ವಿದ್ಯುಕ್ತವಾಗಿ ಲೋಕಾರ್ಪಣೆಗೊಂಡಿತು. […] The post ಕ್ರಿಯೇಟಿವ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲೋಕಾರ್ಪಣೆ; ಸಾಧಕರಿಗೆ ಸನ್ಮಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

SSLC Result: ಬಡತನದ ನಡುವೆಯೂ ದಿನಕ್ಕೆ 9 ತಾಸು ಓದಿ ಗೆದ್ದ ಕಾಫಿನಾಡ ಹುಡುಗಿ; ಟೈಲರ್‌ ದಂಪತಿಗಳ ಮಗಳು ರಾಜ್ಯಕ್ಕೇ ಟಾಪರ್!

ಚಿಕ್ಕಮಗಳೂರು ಸೆಂಟ್ ಮೇರಿಸ್ ಶಾಲೆಯ ಬೃಂದಾ ಎಸ್‌ಎಸ್‌ಎಲ್‌ಸಿ ಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯ ಪ್ರಥಮ, ಟೈಲರ್ ಪೋಷಕರ ಮಗಳು ಪರಿಶ್ರಮದಿಂದ ಬಡತನ ಮೀರಿ ಮೆರೆದ ಸಾಧನೆ ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರಿನಲ್ಲಿ ‘ನಮ್ಮ ಆರ್​ಸಿಬಿ’ ಕೊನೆಯ ಲೀಗ್ ಸಮರ: ಗುಜರಾತ್ ಟೈಟಾನ್ಸ್ ವಿರುದ್ಧ ಹೈವೋಲ್ಟೇಜ್ ಫೈಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಸೀಸನ್ ಈಗ ರೋಚಕ ಹಂತಕ್ಕೆ ತಲುಪಿದೆ. ಏಪ್ರಿಲ್ 24ರಂದು ನಡೆಯಲಿರುವ 34ನೇ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಆವೃತ್ತಿಯಲ್ಲಿ ಉಭಯ ತಂಡಗಳು ಪರಸ್ಪರ ಮೊದಲ ಬಾರಿಗೆ ಸೆಣಸಾಡುತ್ತಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಬೆಂಗಳೂರಿನ ಅಭಿಮಾನಿಗಳಿಗೆ ನಾಳಿನ ಪಂದ್ಯ ಅತ್ಯಂತ ಭಾವನಾತ್ಮಕವಾಗಿದೆ. ಈ ಬಾರಿಯ ಐಪಿಎಲ್‌ನಲ್ಲಿ ಆರ್​ಸಿಬಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ. ಇದರ ಅನ್ವಯ ಬೆಂಗಳೂರಿನ ಎಂ. […] The post ಬೆಂಗಳೂರಿನಲ್ಲಿ ‘ನಮ್ಮ ಆರ್​ಸಿಬಿ’ ಕೊನೆಯ ಲೀಗ್ ಸಮರ: ಗುಜರಾತ್ ಟೈಟಾನ್ಸ್ ವಿರುದ್ಧ ಹೈವೋಲ್ಟೇಜ್ ಫೈಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಸಿನಿ ಪಯಣಕ್ಕೆ 20 ವರ್ಷ..’ಪಿನಾಕ’ ಸೆಟ್‌ನಲ್ಲಿ ಸಂಭ್ರಮಾಚರಣೆ

ಸ್ಯಾಂಡಲ್‌ವುಡ್‌ನ ಅಪ್ರತಿಮ ನಟ ‘ಗೋಲ್ಡನ್ ಸ್ಟಾರ್’ ಗಣೇಶ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಯಶಸ್ವಿ 20 ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದ್ದಾರೆ. ಕಳೆದ ಎರಡು ದಶಕಗಳಿಂದ ಪ್ರೇಕ್ಷಕರಿಂದಲೂ ಅತಿ ಹೆಚ್ಚು ಪ್ರೀತಿಯನ್ನೂ ಗಳಿಸಿದ್ದಾರೆ ಈ ನಟ.‌ ಈ ವಿಶೇಷ ಮೈಲಿಗಲ್ಲನ್ನು ಅವರ ಬಹುನಿರೀಕ್ಷಿತ ಚಿತ್ರ ‘ಪಿನಾಕ’ ಚಿತ್ರೀಕರಣದ ಸೆಟ್‌ನಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಖ್ಯಾತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ‘ಪಿನಾಕ’ ಚಿತ್ರದ ಶೂಟಿಂಗ್ ಬಿರುಸಿನಿಂದ ಸಾಗುತ್ತಿದೆ. ಇದೇ ವೇಳೆ ಚಿತ್ರದ ನಿರ್ಮಾಪಕರಾದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾವೂರು: ರಥಬೀದಿ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ

ಮಂಗಳೂರು, ಏ.23: ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರ ಕಾವೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಕಾವೂರಿನ ಹಿರಿಯ ಸಮಾಜ ಸೇವಕಿ ಪೆಲ್ಸಿ ರೇಗೊ ಅವರು ಸಮುದಾಯ ಸೇವೆ, ಸಾಮಾಜಿಕ ಹೊಣೆಗಾರಿಕೆ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರದ ಮಹತ್ವವನ್ನು […] The post ಕಾವೂರು: ರಥಬೀದಿ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

SSLC PUC results: ಪರೀಕ್ಷಾ ಫಲಿತಾಂಶದಲ್ಲಿ ಪ್ರತೀ ಬಾರಿಯೂ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳೇ ಮೊದಲ ಸ್ಥಾನ ಪಡೆಯೋದು ಹೇಗೆ?

Why Coastal Karnataka Tops SSLC PUC: ಕರಾವಳಿ ಭಾಗದಲ್ಲಿ ಇಂಗ್ಲಿಷ್ ಮೀಡಿಯಂ ಶಾಲೆಗಳ ಹಾವಳಿಯಿದ್ದರೂ ಶಿಕ್ಷಣದ ಗುಣಮಟ್ಟದ ವಿಚಾರದಲ್ಲಿ ಸರಕಾರಿ ಶಾಲೆಗಳು ರಾಜಿ ಮಾಡಿಕೊಂಡಿಲ್ಲ. ಕರಾವಳಿ ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳಿಗೆ ಉತ್ತಮ ಮೂಲಸೌಕರ್ಯಗಳೂ ಇದೆ. ತರಗತಿ ಕೊಠಡಿಗಳು, ಶೌಚಾಲಯಗಳು, ಕುಡಿಯುವ ನೀರು, ವಿದ್ಯುತ್ ಸೌಲಭ್ಯ. ಇತ್ತೀಚಿನ ವರ್ಷಗಳಲ್ಲಿ ಎಲ್‌ಕೆಜಿ ಯುಕೆಜಿ, ಆಂಗ್ಲಮಾಧ್ಯಮವನ್ನೂ ಸರಕಾರಿ ಶಾಲೆಗಳಲ್ಲಿ ಕಲಿಸುವ ಪರಿಪಾಠ ಹೆಚ್ಚುತ್ತಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.