Filters

Channels
Topics
Other Filters

ಬಿ. ಬಿ. ಹೆಗ್ಡೆ ಕಾಲೇಜು: ನೆಕ್ಸ್ಟ್ ಜನ್ ಎ.ಐ. ಟೂಲ್ಸ್: ಟ್ರಾನ್ಸ್ಫಾರ್ಮಿಂಗ್ ಇನ್ನೋವೇಶನ್ ಕಾರ್ಯಾಗಾರ

ಕುಂದಾಪುರ, ಏ.23: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ನೆಕ್ಸ್ಟ್ ಜನ್ ಎ.ಐ. ಟೂಲ್ಸ್: ಟ್ರಾನ್ಸ್ಫಾರ್ಮಿಂಗ್ ಇನ್ನೋವೇಶನ್ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಸ್ಕೂಲ್ ಆಫ್ ಐಟಿ ಸ್ಕಿಲ್ಸ್ ಎಂಎಸ್‌ಡಿಸಿ, ಮಣಿಪಾಲ ಇಲ್ಲಿನ ಸೆಂಟರ್ ಹೆಡ್ ರಾಜಲಕ್ಷ್ಮಿ ಅವರು ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ಧಿಮತ್ತೆ ಸಾಧನಗಳ ಮಹತ್ವ, ಅವುಗಳ ಬಳಕೆ ಹಾಗೂ ವಿದ್ಯಾರ್ಥಿಗಳಿಗೆ ಇರುವ […] The post ಬಿ. ಬಿ. ಹೆಗ್ಡೆ ಕಾಲೇಜು: ನೆಕ್ಸ್ಟ್ ಜನ್ ಎ.ಐ. ಟೂಲ್ಸ್: ಟ್ರಾನ್ಸ್ಫಾರ್ಮಿಂಗ್ ಇನ್ನೋವೇಶನ್ ಕಾರ್ಯಾಗಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Karnataka SSLC Results 2026 Live: ಎಸ್​ಎಸ್​​ಎಲ್​​ಸಿ ಫಲಿತಾಂಶ ಪ್ರಕಟ, ಯಾವ ಜಿಲ್ಲೆಗೆ ಎಷ್ಟು ಫಲಿತಾಂಶ?

Karnataka SSLC Results: karresults.nic.in ಅಥವಾ kseab.karnataka.gov.in ಈ ಎರಡು ವೆಬ್‌ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇಷ್ಟೇ ಅಲ್ಲದೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೂ ಎಸ್‌ಎಂಎಸ್ (SMS) ಮೂಲಕ ಫಲಿತಾಂಶ ಕಳುಹಿಸಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯುವಜನತೆಗೆ ‘ಯುವನಿಧಿ’ ಆಸರೆ: ಸೇವಾ ಸಿಂಧುವಿನಲ್ಲಿ ನೋಂದಾಯಿಸಲು ಮನವಿ

ಬೆಂಗಳೂರು: ಪದವಿ ಮುಗಿಸಿ ಕೆಲಸಕ್ಕಾಗಿ ಕಾಯುತ್ತಿರುವ ಯುವ ಸಮೂಹಕ್ಕೆ ಆರ್ಥಿಕ ಶಕ್ತಿ ನೀಡುವ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಯುವನಿಧಿ’ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ 2025-26ನೇ ಸಾಲಿನಲ್ಲಿ ತೇರ್ಗಡೆಯಾದ ಹೊಸ ಪದವೀಧರರು ತಡಮಾಡದೆ ಯೋಜನೆಯಡಿ ನೋಂದಾಯಿಸಿಕೊಂಡು ಭತ್ಯೆ ಪಡೆಯುವಂತೆ ಶಾಸಕ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಕರೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ […] The post ಯುವಜನತೆಗೆ ‘ಯುವನಿಧಿ’ ಆಸರೆ: ಸೇವಾ ಸಿಂಧುವಿನಲ್ಲಿ ನೋಂದಾಯಿಸಲು ಮನವಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಎಚ್ಚರಿಕೆ ವಹಿಸಿ: ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ

ದಾವಣಗೆರೆ: ಜಿಲ್ಲೆಯಲ್ಲಿ ದಿನ ಕಳೆದಂತೆ ಬೇಸಿಗೆ ಬಿಸಿಲು ಹೆಚ್ಚಾಗುತ್ತಿದ್ದು, ಅಂತರ್ಜಲ ಬತ್ತಿ ಕ್ಷೇತ್ರದ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಕಚೇರಿ ಸಭಾಂಗಣದಲ್ಲಿ ಗುರುವಾರ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಬೇಸಿಗೆಯ ನೀರಿನ ಸಮಸ್ಯೆ ಕುರಿತು ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಪಂಚಾಯಿತಿ ಅಭಿವೃದ್ಧಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಮಂಡ್ಯಕ್ಕೆ 5ನೇ ಸ್ಥಾನ – ಸಚಿವ ಚಲುವರಾಯಸ್ವಾಮಿ ಹರ್ಷ

ಮಂಡ್ಯ :  2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ಜಿಲ್ಲೆ ರಾಜ್ಯಮಟ್ಟದಲ್ಲಿ 5ನೇ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಯವರಪ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಜಿಲ್ಲಾಧಿಕಾರಿ ಡಾ. ಕುಮಾರ್,ಸಿಇಓ ಕೆ ಆರ್ ನಂದಿನಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಸಚಿವರು, “ಮಂಡ್ಯ ಜಿಲ್ಲೆ ಈ ಬಾರಿ ಶೇ. 97.45 ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೆ 5ನೇ ಸ್ಥಾನ ಪಡೆದಿರುವುದು […] The post ಎಸ್‌ಎಸ್‌ಎಲ್‌ಸಿ ಫಲಿತಾಂಶ : ಮಂಡ್ಯಕ್ಕೆ 5ನೇ ಸ್ಥಾನ – ಸಚಿವ ಚಲುವರಾಯಸ್ವಾಮಿ ಹರ್ಷ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕರಾವಳಿಯಲ್ಲಿ ಶಾಕಿಂಗ್ ಘಟನೆ: ದೇಗುಲಕ್ಕೆ ನುಗ್ಗಿ ದಾಂಧಲೆ, ದೇವರ ಪರಿಕರ ಚೆಲ್ಲಾಪಿಲ್ಲಿಗೊಳಿಸಿ ವಿಕೃತಿ

ಹೊಸ ದಿಗಂತ ವರದಿ, ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ತಡರಾತ್ರಿ ಕಿಡಿಗೇಡಿಯೊಬ್ಬ ಏಕಾಏಕಿ ನುಗ್ಗಿ ದೇವರ ಮೂರ್ತಿಯನ್ನು ಭಗ್ನಗೊಳಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ರಾತ್ರಿ ಸುಮಾರು ಎರಡು ಗಂಟೆ ವೇಳೆ ಕಾರಿನಲ್ಲಿ ದೇವಸ್ಥಾನದ ಪಕ್ಕದಲ್ಲಿರುವ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ಬಂದ ಸ್ಥಳೀಯ ನಿವಾಸಿ ಅಜೇಯ್ ಎಂಬ ಕೀಡಿಗೇಡಿ, ಜೋರಾಗಿ ಕೂಗಾಡಿ ಮನೆಗೆ ನುಗ್ಗಲು ಎತ್ನಿಸಿದಾಗ ಮನೆಯರು ಜೋರು ಮಾಡಿ ಕಳುಹಿಸಿದ್ದಾರೆ. ಆದರೆ ಆತ ಬಳಂಜ ದೇವಸ್ಥಾನದ ಪವಿತ್ರವಾದ […] The post ಕರಾವಳಿಯಲ್ಲಿ ಶಾಕಿಂಗ್ ಘಟನೆ: ದೇಗುಲಕ್ಕೆ ನುಗ್ಗಿ ದಾಂಧಲೆ, ದೇವರ ಪರಿಕರ ಚೆಲ್ಲಾಪಿಲ್ಲಿಗೊಳಿಸಿ ವಿಕೃತಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆರಾಧಿಸುವ ರೀತಿಯಲ್ಲಿಯೇ ದೇವರ ದರ್ಶನ: ಕಾಡಸಿದ್ದೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಯಾರು ಪ್ರಾರ್ಥಿಸುತ್ತಾರೋ, ಪೂಜಿಸುತ್ತಾರೋ, ಆರಾಧಿಸುತ್ತಾರೋ ಅವರಿಗೆ ಅದೇ ರೂಪದಲ್ಲಿ ದೇವರು ದರ್ಶನಾಶೀರ್ವಾ ಮಾಡುತ್ತಾರೆ. ಅವರವರ ಭಾವಕ್ಕೆ ತಕ್ಕಂತೆ ಶಿವನಿದ್ದಾನೆ. ಭಜಿಸಿದಂತೆ ಫಲ ಕೊಡುತ್ತಾನೆ ಎಂದು ಶ್ರೀಕ್ಷೇತ್ರ ಕನ್ಹೇರಿಮಠದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ಶ್ರೀ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ಇಲ್ಲಿಯ ಶಿರೂರ ಪಾರ್ಕ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಿರುವ ಶ್ರೀ ಅಯ್ಯಪ್ಪ ಸ್ವಾಮಿ ಪರಿವಾರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಗುರುವಾರ ಸಾನ್ನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು. ದೇಶದ ತುಂಬೆಲ್ಲ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌

CHITRADURGA NEWS | 23 APRIL 2026 ಚಿತ್ರದುರ್ಗ: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಏಪ್ರಿಲ್‌ 23 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ: ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌ ಚನ್ನಗಿರಿ ಅಡಿಕೆ ಮಾರುಕಟ್ಟೆ ರಾಶಿ                             50000          56100 ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ಇತರೆ                             27500          28500 ರಾಶಿ                              54414          55000 ದಾವಣಗೆರೆ ಅಡಿಕೆ ಮಾರುಕಟ್ಟೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Exam Preparation Tips: ಪರೀಕ್ಷೆ ಎಂಬುದು ಅಂತ್ಯವಲ್ಲ, ಅದು ಹೊಸ ಪಥದ ಆರಂಭ; ಫೇಲಾಗಿದ್ದರೇ, ಅಂಜ ಬೇಕಿಲ್ಲ ಮುಂದಿವೆ ನೂರಾರು ದಾರಿ!

Exam Preparation Tips: ಗೆಳೆಯರೇ, ಫಲಿತಾಂಶದ ಪಟ್ಟಿಯಲ್ಲಿ ನಿಮ್ಮ ಹೆಸರಿನ ಮುಂದೆ 'ಫೇಲ್' ಎಂಬ ಪದ ಕಂಡಾಗ ಜಗತ್ತೇ ಮುಳುಗಿಹೋದಂತಾಗುವುದು ಸಹಜ. ಸುತ್ತಮುತ್ತಲಿನವರ ಟೀಕೆ, ಪೋಷಕರ ನಿರೀಕ್ಷೆ ಸುಳ್ಳಾದ ನೋವು ನಿಮ್ಮನ್ನು ಕಾಡುತ್ತಿರಬಹುದು. ಆದರೆ ಫಲಿತಾಂಶ ನೋಡಿ ಧೃತಿಗೆಡಬೇಡಿ. ಅಂಕಪಟ್ಟಿ ನಿಮ್ಮ ಬದುಕಿನ ಮೌಲ್ಯ ನಿರ್ಧರಿಸದು. ಸಮುದ್ರದ ಅಲೆ ಹಿಂದೆ ಸರಿಯುವುದು ಮತ್ತಷ್ಟು ವೇಗವಾಗಿ ಅಪ್ಪಳಿಸಲು ಮಾತ್ರ. ಈಗ ನಿಮ್ಮ ಹಲವಾರು ಸುವರ್ಣ ಅವಕಾಶಗಳು ತೆರೆದಿವೆ. ಕಣ್ಣೀರನ್ನು ಬದಿಗಿಟ್ಟು, ಛಲದಿಂದ ಎದ್ದು ನಿಲ್ಲಿ. ನೆನಪಿಡಿ, ಸೋತು ಗೆದ್ದವನ ಇತಿಹಾಸವೇ ಜಗತ್ತಿಗೆ ಸ್ಫೂರ್ತಿ. ನಿಮ್ಮ ಅದ್ಭುತ ಪಯಣ ಈಗಷ್ಟೇ ಆರಂಭವಾಗಿದೆ.  ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಒಳಮೀಸಲಾತಿ ವಿಚಾರದಲ್ಲಿ ನಿರ್ಣಾಯಕ ಹೋರಾಟ | ಸಮುದಾಯದ ಮುಖಂಡರಿಂದ ಎಚ್ಚರಿಕೆ

CHITRADURGA NEWS | 23 APRIL 2026 ಚಿತ್ರದುರ್ಗ: ಮಾದಿಗರ 35 ವರ್ಷಗಳ ಹೋರಾಟವನ್ನು ಕಾಂಗ್ರೆಸ್ ಸರ್ಕಾರ ಲಘುವಾಗಿ ಪರಿಗಣಿಸಿದಂತೆ ಕಾಣುತ್ತಿದೆ ಎಂದು ಒಳಮೀಸಲಾತಿ ಹೋರಾಟಗಾರ ಬಿ.ಆರ್‌.ಭಾಸ್ಕರ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: SSLC RESULT | ಚಿತ್ರದುರ್ಗ ಜಿಲ್ಲೆಗೆ ಜಿಲ್ಲೆ ಶೇ.92.25 ರಷ್ಟು ಫಲಿತಾಂಶ  ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ ಒಳಮೀಸಲಾತಿ ಸಭೆ ನಡೆಸಲಾಗಿದೆ. ವಿವಿಧ ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಹೋರಾಟಗಾರರು ಬಂದಿದ್ದಾರೆ. ಈ ಸಭೆಯಲ್ಲಿ ಒಕ್ಕೋರಲ ನಿರ್ಧಾರಕ್ಕೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಾಂಖೆಡೆಯಲ್ಲಿ ಮುಂಬೈ-ಚೆನ್ನೈ ಹೈವೋಲ್ಟೇಜ್ ಕದನ: ಟಾಸ್ ಗೆದ್ದ MI ಫೀಲ್ಡಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಅತ್ಯಂತ ನಿರೀಕ್ಷಿತ ಪಂದ್ಯಕ್ಕೆ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣ ಸಜ್ಜಾಗಿದೆ. ಐಪಿಎಲ್ ಇತಿಹಾಸದ ಇಬ್ಬರು ಯಶಸ್ವಿ ಬಲಿಷ್ಠರು ಎಂದೇ ಕರೆಯಲ್ಪಡುವ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ 33ನೇ ಲೀಗ್ ಪಂದ್ಯ ನಡೆಯುತ್ತಿದೆ. ಈ ಬ್ಲಾಕ್‌ಬಸ್ಟರ್ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ, ರುತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್‌ಕೆ ತಂಡ ಮೊದಲು ಬ್ಯಾಟಿಂಗ್ […] The post ವಾಂಖೆಡೆಯಲ್ಲಿ ಮುಂಬೈ-ಚೆನ್ನೈ ಹೈವೋಲ್ಟೇಜ್ ಕದನ: ಟಾಸ್ ಗೆದ್ದ MI ಫೀಲ್ಡಿಂಗ್ ಆಯ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

SSLC Results: ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕೋದು ಹೇಗೆ? ಲಾಸ್ಟ್ ಡೇಟ್ ಯಾವಾಗ? ಫೀ ಎಷ್ಟು? ಫುಲ್ ಡೀಟೆಲ್ಸ್ ಇಲ್ಲಿದೆ!

KSEAB SSLC Revaluation: ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳ ಬಗ್ಗೆ ಅತೃಪ್ತಿ ಅಥವಾ ಸಂದೇಹವಿದ್ದಲ್ಲಿ, ಅವುಗಳನ್ನು ಸರಿಪಡಿಸಿಕೊಳ್ಳಲು ಸುವರ್ಣಾವಕಾಶವನ್ನು ನೀಡುತ್ತದೆ. ಇದಕ್ಕಾಗಿ ಮಂಡಳಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರುಎಣಿಕೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಗಳಿಗಾಗಿ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಕಂಪ್ಲೀಟ್​ ರಿಪೋರ್ಟ್​ ಇಲ್ಲಿದೆ.  ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಿಲ್ಲೆಯಲ್ಲಿ ಹೆಚ್ಚಿನ ಬಿಸಿಲು | ವೃದ್ಧರು, ಗರ್ಭಿಣಿಯರು, ಮಕ್ಕಳ ವಿಶೇಷ ಕಾಳಜಿಗೆ DHO ರೇಣುಪ್ರಸಾದ್ ಸಲಹೆ 

CHITRADURGA NEWS | 23 APRIL 2026 ಚಿತ್ರದುರ್ಗ: ಈ ಬಾರಿ ವಾತಾವರಣದಲ್ಲಿ ಹೆಚ್ಚಿನ ವ್ಯತ್ಯಾಸವಾಗಿದ್ದು, ಬಿರು ಬೇಸಿಗೆ ಎಲ್ಲರನ್ನು ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ವೃದ್ಧರು, ಗರ್ಭಿಣಿಯರು, ಮತ್ತು ಮಕ್ಕಳು ವಿಶೇಷ ಕಾಳಜಿ ವಹಿಸುವುದು ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಜಿ.ಪಿ. ರೇಣುಪ್ರಸಾದ್ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ ಗುರುವಾರ ಹವಾಮಾನ ವೈಪರಿತ್ಯ ದಿಂದ ಆಗುವ ತೊಂದರೆಗಳನ್ನು ನಿಭಾಯಿಸುವ ಕುರಿತು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSLC RESULT | ಚಿತ್ರದುರ್ಗ ಜಿಲ್ಲೆಗೆ ಶೇ.92.25 ರಷ್ಟು ಫಲಿತಾಂಶ 

CHITRADURGA NEWS | 23 APRIL 2026 ಚಿತ್ರದುರ್ಗ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಗೆ ಶೇ.92.25 ರಷ್ಟು ಫಲಿತಾಂಶ ಲಭಿಸಿದೆ. ಜಿಲ್ಲೆಯಲ್ಲಿ ಒಟ್ಟು 21,054 ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು, ಈ ಪೈಕಿ 19,423 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 10,336 ಬಾಲಕರ ಪೈಕಿ 9,234 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, 10,718 ಬಾಲಕಿಯರ ಪೈಕಿ 10,189 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ಬಾಲಕಿಯರು ಮೈಲುಗೈ ಸಾಧಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1 […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSLC Results 2026: ಎಸ್‌ಎಸ್‌ಎಲ್‌ಸಿ ಈ ಬಾರಿಯೂ ಗ್ರಾಮೀಣ ವಿದ್ಯಾರ್ಥಿಗಳದ್ದೇ ಮೇಲುಗೈ

ಈ ಬಾರಿ ಫಲಿತಾಂಶದಲ್ಲಿ ವಿಶೇಷವಾಗಿ ಗ್ರಾಮೀಣ ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಭಾಗದ ಮಕ್ಕಳ ಫಲಿತಾಂಶದಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ ಸೇರಿ ಎಲ್ಲಾ ಕಡೆ ಉತ್ತಮ ಫಲಿತಾಂಶ ಬಂದಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.