Filters

Channels
Topics
Other Filters

ಮಂಡ್ಯ | ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ; ಪರಿಶೀಲನೆ

ಮಂಡ್ಯ : ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಇಂದು ಮಂಡ್ಯ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಕಡತಗಳ ವಿಲೇವಾರಿ, ಸಾರ್ವಜನಿಕರ ಅರ್ಜಿಗಳ ಪರಿಶೀಲನೆ, ಹಾಜರಾತಿ ಮತ್ತು ಕಚೇರಿಯ ಸ್ವಚ್ಛತೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸರ್ಕಾರಿ ಕೆಲಸಗಳಿಗೆ ಅನಗತ್ಯವಾಗಿ ಅಲೆದಾಡಿಸದಂತೆ ಸಾರ್ವಜನಿಕರಿಗೆ ತ್ವರಿತ ಸೇವೆ ನೀಡಲು ಮತ್ತು ಕೆಲಸಗಳನ್ನು ವಿಳಂಬ ಮಾಡದಂತೆ ತಹಶೀಲ್ದಾರ್ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಂಡ್ಯ ತಹಶೀಲ್ದಾರ್ ವಿಶ್ವನಾಥ್ ಹಾಗೂ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. The post ಮಂಡ್ಯ | ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ; ಪರಿಶೀಲನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Editorial Analysis: Commuter Safety as a Fundamental Right

General Studies-2; Topic: Important aspects of governance, transparency and accountability, e-governance- applications, models, successes, limitations, and potential; citizens charters, transparency & accountability and institutional and other measures.   Introduction In a transformative ruling, the Supreme Court of India has elevated commuter safety from a matter of administrative policy to a Fundamental Right under Article 21 of the … Continue reading "UPSC Editorial Analysis: Commuter Safety as a Fundamental Right" The post UPSC Editorial Analysis: Commuter Safety as a Fundamental Right appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಠಿಣ ಪರಿಶ್ರಮದಿಂದ ಮಾತ್ರ ಸಾಧನೆ ಸಾಧ್ಯ : ಡಾ.ಕುಮಾರ

ಮಂಡ್ಯ : ಪೋಷಕರು ತಮ್ಮ ಮಕ್ಕಳಗೆ ನಮ್ಮ ನಾಡು,ನುಡಿ ಇತಿಹಾಸ ಕುರಿತು ಹಾಗೂ ಭಗೀರಥರ ಚಿಂತನೆ ಸಾಧನೆಯನ್ನು ತಿಳಿಸುವ ಕೆಲಸವಾಗಬೇಕು ಹಾಗೂ ತಮ್ಮ ಮಕ್ಕಳಲ್ಲಿ ಕಠಿಣ ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ ಎಂಬುದನ್ನು ಅರ್ಥೈಸಬೇಕು ಎಂದು ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ತಿಳಿಸಿದರು. ಇಂದು ಮಂಡ್ಯ ನಗರದ ಕರ್ನಾಟಕ ಸಂಘದ ಕೆ. ವಿ. ಶಂಕರೇಗೌಡ ಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು […] The post ಕಠಿಣ ಪರಿಶ್ರಮದಿಂದ ಮಾತ್ರ ಸಾಧನೆ ಸಾಧ್ಯ : ಡಾ.ಕುಮಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Current Affairs Quiz : 23 April 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 23 April 2026" The post UPSC Current Affairs Quiz : 23 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಮೀರ್ ಜೆಡಿಎಸ್ ಸೇರ್ಪಡೆ ವದಂತಿ ವಿಚಾರ:  ಕೇಂದ್ರ ಸಚಿವ HDK ಗರಂ

ಹಾಸನ,ಏಪ್ರಿಲ್,23,2026 (www.justkannada.in):  ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರ್ಪಡೆಯಾಗುತ್ತಾರೆಯೇ ಎಂಬ ವದಂತಿ ಹಬ್ಬಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಅಧಿಕಾರಕ್ಕಾಗಿ ಆ ಜನರನ್ನ ಸೇರಿಸಿಕೊಳ್ಳಬೇಕಾಗಿಲ್ಲ.  ಯಾವುದೇ ಕಾರಣಕ್ಕೂ ಆ ವಿಷಯ ನಮ್ಮ ಮುಂದೆ ಹೇಳಬೇಡಿ  ಎಂದರು. ನಮಗೆ ಅವರ ಅವಶ್ಯಕತೆ ಇಲ್ಲ. ಈಗಾಗಲೇ ಅನುಭವಿಸಿದ್ದೇವೆ  ರಾಜಕೀಯದಲ್ಲಿ ಶಕ್ತಿ ಬರುತ್ತೆ ಅಂತ ಅಂತಹ ವಿಚಾರಕ್ಕೆ ಕೈ ಹಾಕಲ್ಲ. ಬೆಂದ ಮನೆಯಲ್ಲಿ  […] The post ಜಮೀರ್ ಜೆಡಿಎಸ್ ಸೇರ್ಪಡೆ ವದಂತಿ ವಿಚಾರ:  ಕೇಂದ್ರ ಸಚಿವ HDK ಗರಂ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಎಸ್ಎಸ್ಎಲ್‌ಸಿ ಪಾಸ್ ಆದ ಖುಷಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಸಾ*ವು

ಕೋಲಾರ, (ಪ್ರತಿನಿಧಿ): ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿ ರಾಜ್ಯದಲ್ಲಿ ಶೇ. 94 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾದ ಸಂಭ್ರಮದ ವೇಳೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೋಣ್ಣವಾಡಿ ಗ್ರಾಮದಲ್ಲಿ ದುರಂತ ಘಟನೆಯೊಂದು ನಡೆದಿದೆ. ತನ್ನ ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ 15 ವರ್ಷದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಕಿರಣ್ (15) ಎಂದು ಗುರುತಿಸಲಾಗಿದೆ. ಇಂದು ಪ್ರಕಟವಾದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಕಿರಣ್ ಉತ್ತೀರ್ಣನಾಗಿದ್ದನು. ಈ ಸಂತಸದ ಸಂದರ್ಭದಲ್ಲಿ ಅವನು ತನ್ನ ಗೆಳೆಯರೊಂದಿಗೆ ಸೋಣ್ಣವಾಡಿ ಗ್ರಾಮದ ಹೊರವಲಯದಲ್ಲಿರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Govt School: ಒಂದು ಮಗುವಿನಿಂದ ಉಳಿದ ಮಂಡ್ಯದ ಸರ್ಕಾರಿ ಶಾಲೆ, ಅಲೆಮಾರಿ ಮಗು ಮಾಡಿದ ಕೆಲಸ ಏನು?

ಮಂಡ್ಯ ಮದ್ದೂರು ಗುಡಿಗೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಚ್ಚುವ ಹಂತದಲ್ಲಿ, ಅಲೆಮಾರಿ ಸಮುದಾಯದ ಹರಿದ್ರ ಒಂದೇ ವಿದ್ಯಾರ್ಥಿನಿಯಾಗಿ ಸೇರಿ ಶಾಲೆಗೆ ಹೊಸ ಜೀವ ತುಂಬಿದಳು. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ: ದೂರು ದಾಖಲು

ವರದಿ: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ ಬೆಂಗಳೂರು: ಬೆಂಗಳೂರಿನ ಬಾಗಲಗುಂಟೆಯಲ್ಲಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡು, ಕೊನೆಯಲ್ಲಿ ಜಾತಿ ಹೆಸರಿನಲ್ಲಿ ತಳ್ಳಿಹಾಕಿದ ಶಾಕಿಂಗ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ನಗರದಲ್ಲಿ ಪ್ರೀತಿ, ಮದುವೆ ಭರವಸೆ ಮತ್ತು ಜಾತಿ ನಿಂದನೆಗೆ ಸಂಬಂಧಿಸಿದ ಗಂಭೀರ ಆರೋಪ ಒಂದು ಬೆಳಕಿಗೆ ಬಂದಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಯುವತಿಯೋರ್ವಳು ನೀಡಿದ ದೂರಿನ ಪ್ರಕಾರ, ಅನಿಲ್ ಕುಮಾರ್ ಎಂಬಾತನು ಕಳೆದ ಎರಡು ವರ್ಷಗಳಿಂದ ಪರಿಚಯ ಬೆಳೆಸಿ, ಪ್ರೀತಿಯ ಹೆಸರಿನಲ್ಲಿ ಮದುವೆಯಾಗುವುದಾಗಿ ನಂಬಿಸಿದ್ದಾನೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿಎಂ ಅಸಹಾಯಕರು ಎನ್ನುವವರೇ ಅಸಹಾಯಕರು- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಏಪ್ರಿಲ್,23,2026 (www.justkannada.in):  ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಸಿಎಂ ಸಿದ್ದರಾಮಯ್ಯ ಅಸಹಾಯಕರು ಎನ್ನುವವರೇ ಅಸಹಾಯಕರು ಎಂದು ಟಾಂಗ್ ಕೊಟ್ಟಿದ್ದಾರೆ. ಸಿಎಂಗೆ ಮಾಟ ಮಂತ್ರ ಮಾಡಿಸಿರಬಹುದು ಎಂಬ ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ಕುರಿತು ಮಾತನಾಡಿದ  ಸಚಿವ ರಾಮಲಿಂಗರೆಡ್ಡಿ. ಈ ಬಗ್ಗೆ ರಾಜಣ್ಣರನ್ನೇ ಕೇಳಿದರೆ ಒಳ್ಳೇಯದು.  ಸಿಎಂ ಅಸಹಾಯಕರು ಎಂದು ಹೇಳವವರು ಅಸಹಾಯಕರು  ಮಾಟಮಂತ್ರದ ಬಗ್ಗೆ ನನಗೆ ನಂಬಿಕೆ ಇಲ್ಲ ನಾನು ಯಾವುದೇ ಮಾಟ ಮಂತ್ರದ ಬಗ್ಗೆ ಕೇಳಿಲ್ಲ […] The post ಸಿಎಂ ಅಸಹಾಯಕರು ಎನ್ನುವವರೇ ಅಸಹಾಯಕರು- ಸಚಿವ ರಾಮಲಿಂಗರೆಡ್ಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಗೃಹ ಸಚಿವ ಪರಮೇಶ್ವರ್‌ಗೆ ಬಿಗ್ ರಿಲೀಫ್: 500 ರೂ. ಬೆಟ್ಟಿಂಗ್ ಪ್ರಕರಣಕ್ಕೆ ಹೈಕೋರ್ಟ್ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಬಡ್ಡಿ ಪಂದ್ಯದ ವೇಳೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ ಆರೋಪ ಎದುರಿಸುತ್ತಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಹೈಕೋರ್ಟ್‌ನಲ್ಲಿ ದೊಡ್ಡ ಸಮಾಧಾನ ಸಿಕ್ಕಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಎಫ್‌ಐಆರ್ ದಾಖಲಿಸುವ ಆದೇಶಕ್ಕೆ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ಪೀಠವು ತಡೆಯಾಜ್ಞೆ ನೀಡಿದೆ. 2025ರಲ್ಲಿ ತುಮಕೂರಿನಲ್ಲಿ ನಡೆದ ಕಬಡ್ಡಿ ಟೂರ್ನಿಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ ಪರಮೇಶ್ವರ್ ತಮಾಷೆಗಾಗಿ 500 ರೂಪಾಯಿ ಬಾಜಿ ಕಟ್ಟಿದ್ದರು. ಪಂದ್ಯದ ನಂತರ ತಾನು ಬಾಜಿಯಲ್ಲಿ […] The post ಗೃಹ ಸಚಿವ ಪರಮೇಶ್ವರ್‌ಗೆ ಬಿಗ್ ರಿಲೀಫ್: 500 ರೂ. ಬೆಟ್ಟಿಂಗ್ ಪ್ರಕರಣಕ್ಕೆ ಹೈಕೋರ್ಟ್ ತಡೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. 625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ. ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

KCET Exam: ಇಂದು ನಾಳೆ ಕೆಸಿಇಟಿ ಪರೀಕ್ಷೆ; ನಿಮ್ಮ ಸಿದ್ಧತೆಗಾಗಿ ಇಲ್ಲಿದೆ ಅಧಿಕೃತ ವೇಳಾಪಟ್ಟಿ ಮತ್ತು ಡೆಡ್‌ಲೈನ್‌ಗಳ ರಿಪೋರ್ಟ್!

KCET 2026 Exam Schedule: ಈ ವರ್ಷದ ಎಂಜಿನಿಯರಿಂಗ್, ಫಾರ್ಮಸಿ, ಕೃಷಿ ಮತ್ತು ಪಶುಸಂಗೋಪನೆ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ಈ ಮಹತ್ವದ ಕೆಸಿಇಟಿ ಪರೀಕ್ಷೆಯು ಇಂದು ಅಂದರೆ ಏಪ್ರಿಲ್ 23 ಮತ್ತು 24, 2026 ರಂದು ನಡೆಯಲಿದೆ. ಈ ನಿಟ್ಟಿನಲ್ಲಿ ಇಲ್ಲಿದೆ ಸಿದ್ಧತೆಗಾಗಿ ಇಲ್ಲಿದೆ ಅಧಿಕೃತ ವೇಳಾಪಟ್ಟಿ ಮತ್ತು ಡೆಡ್‌ಲೈನ್‌ಗಳ ರಿಪೋರ್ಟ್. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಟ್ಟಿಂಗ್ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು,ಏಪ್ರಿಲ್,23,2026 (www.justkannada.in): ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ದದ ಬೆಟ್ಟಿಂಗ್ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ದ ದಾಖಲಾಗಿರುವ ಬೆಟ್ಟಿಂಗ್ ಹೇಳಿಕೆ ಕುರಿತ ಪ್ರಕರಣವನ್ನು ರದ್ದು ಕೋರಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ  ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಪೀಠ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿಕೆ ಮಾಡಿದೆ. ವಿಚಾರಣೆ ವೇಳೆ  ತಮಾಷೆಗೆ ಮಾತನಾಡಿದರೂ ಕೇಸ್ ದಾಖಲಿಸಬಹುದೇ? ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ. ಕೋರ್ಟ್  ತನಿಖೆಗೆ ಆದೇಶಿಸುವ ಮುನ್ನ […] The post ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಟ್ಟಿಂಗ್ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಾರ್ ಧಾಮ್ ಯಾತ್ರೆ ಆರಂಭ: ಬದರಿನಾಥ ದೇವಸ್ಥಾನದ ಬಾಗಿಲು ತೆರೆದು ಭಕ್ತರಿಗೆ ದರ್ಶನ

ಉತ್ತರಾಖಂಡ (ಏ.23): ಉತ್ತರಾಖಂಡ ರಾಜ್ಯದಲ್ಲಿ ಪ್ರತಿವರ್ಷ ನಡೆಯುವ ಪವಿತ್ರ ಚಾರ್ ಧಾಮ್ ಯಾತ್ರೆ ಈ ಬಾರಿ ಸಂಪೂರ್ಣವಾಗಿ ಆರಂಭಗೊಂಡಿದ್ದು, ಭಕ್ತರಲ್ಲಿ ಅಪಾರ ಉತ್ಸಾಹ ಮತ್ತು ಭಕ್ತಿ ಭಾವನೆ ಮೂಡಿಸಿದೆ. ಆರು ತಿಂಗಳ ಕಠಿಣ ಚಳಿಗಾಲದ ವಿರಾಮದ ನಂತರ ಬದರಿನಾಥ ದೇವಾಲಯವು ಗುರುವಾರ ಬೆಳಗ್ಗೆ ಭಕ್ತರ ದರ್ಶನಕ್ಕೆ ಬಾಗಿಲು ತೆರೆಯುವ ಮೂಲಕ ಯಾತ್ರೆಗೆ ಪೂರ್ಣ ಚಾಲನೆ ನೀಡಿದೆ. ಬೆಳಿಗ್ಗೆ 6 ಗಂಟೆಗೆ ವೈದಿಕ ಮಂತ್ರಗಳ ಮಧ್ಯೆ ಉದ್ಘಾಟನೆ ಬೆಳಿಗ್ಗೆ 6 ಗಂಟೆಗೆ ದೇವಾಲಯದ ಬಾಗಿಲು ತೆರೆಯಲು ಸಿದ್ಧತೆಗಳು ಆರಂಭವಾದವು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Census: ಬೆಂಗಳೂರಲ್ಲಿ ನಡೆಯುತ್ತಿದೆ 1745 ಜನರ ನೇಮಕಾತಿ; ಎಕ್ಸಾಮ್‌ ಇಲ್ಲ, 2nd PUC ಸಾಕು, ನೇರ ಆಯ್ಕೆ! ಇಂದೇ ಕೊನೆ ದಿನ

ಬೆಂಗಳೂರು ದಕ್ಷಿಣ ನಗರ ಪಾಲಿಕೆ ಜನಗಣತಿ 2027ಗಾಗಿ 1745 ಗಣತಿದಾರರ ವಾಕ್ ಇನ್ ಸಂದರ್ಶನ ಇಂದು, ದ್ವಿತೀಯ ಪಿಯುಸಿ ಅರ್ಹತೆ, ಆಂಡ್ರಾಯ್ಡ್ 12 ಫೋನ್ ಕಡ್ಡಾಯ, ಗೌರವ ಧನ ಗರಿಷ್ಠ 18000 ರೂ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.