Filters

Channels
Topics
Other Filters

ಯುವತಿಯರ ಜತೆ ಅಸಭ್ಯ ವರ್ತನೆ: ಇಬ್ಬರು ಯುವಕರ ಬಂಧನ

ಬೆಂಗಳೂರು (ಏ.23): ರಸ್ತೆಯಲ್ಲಿ ಯುವತಿಯರ ಮೇಲೆ ಅಸಭ್ಯವಾಗಿ ವರ್ತಿಸಿದ ಇಬ್ಬರು ಫುಡ್ ಡೆಲಿವರಿ ಬಾಯ್ಸ್‌ರನ್ನು ಸೆಂಟ್ರಲ್ ಕ್ರೈಂ ಬ್ರಾಂಚ್ (ಸಿಸಿಬಿ) ಪೊಲೀಸರು ಬಂಧಿಸಿ ಕಠಿಣ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಯಲಹಂಕ ಸಮೀಪದ ಕೋಗಿಲು ಮುಖ್ಯರಸ್ತೆಯ ಮಾರುತಿನಗರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.  ಯಾರೀ ಆರೋಪಿಗಳು? ಈ ಕಿಡಿಗೇಡಿಗಳು ಸಿಂಗನಾಯನಹಳ್ಳಿಯ ನಿವಾಸಿ ಹರೀಶ್ ಮತ್ತು ಆವಲಹಳ್ಳಿಯ ಆರ್. ಪ್ರಜ್ವಲ್. ಇವರು ದಿನನಿತ್ಯ ಫುಡ್ ಡೆಲಿವರಿ ನೆಪದಲ್ಲಿ ನಗರದಾದ್ಯಂತ ಸಂಚರಿಸುತ್ತಾ, ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಕೆಟ್ಟ ಚಟುವಟಿಕೆಗಳಲ್ಲಿ ತೊಡಗಿದ್ದರು. ಅವರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSLC Result: ಫಲಿತಾಂಶವನ್ನು ಒಂದಲ್ಲ ಎರಡು ಲಿಂಕ್​​ನಲ್ಲಿ ಪರಿಶೀಲಿಸಬಹುದು; ಯಾವುದು ಬೆಸ್ಟ್​ ಗೊತ್ತಾ?

Karnataka SSLC Result 2026: ಇಂದು ಏಪ್ರಿಲ್ 23, 2026 ರಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಫಲಿತಾಂಶ ಹೊರಬಿದ್ದಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಫಲಿತಾಂಶ ವೀಕ್ಷಿಸಲು ಇರುವ ಎರಡು ಪ್ರಮುಖ ವೆಬ್‌ಸೈಟ್‌ಗಳ ಪೈಕಿ ಯಾವುದು ಅತ್ಯುತ್ತಮ ಎಂಬ ಗೊಂದಲಕ್ಕೆ ಉತ್ತರ ಈ ವರದಿ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು

ಕೋಲಾರ,ಏಪ್ರಿಲ್,23,2026 (www.justkannada.in): ಇಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಪಾಸ್ ಆಗಿದ್ದಕ್ಕೆ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮುಳುಬಾಗಿಲು ತಾಲ್ಲೂಕಿನ ಸೊಣ್ಣವಾಡ ಗ್ರಾಮದಲ್ಲಿ ನಡೆದಿದೆ. ಸೊಣ್ಣವಾಡ ಗ್ರಾಮದ 15 ವರ್ಷದ ಕಿರಣ್  ಮೃತ ವಿದ್ಯಾರ್ಥಿ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ನಂತರ ಸಂಭ್ರಮಿಸಲು ಕಿರಣ್ ಸ್ನೇಹಿತರ ಜೊತೆ ತೆರಳಿದ್ದ. ಈ ಮಧ್ಯೆ ಬಾವಿಯಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ. ಆಳವಾದ ಬಾವಿಯಲ್ಲಿ […] The post SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಿಪ್ಪನ್ ಪೇಟೆ ಸಮೀಪ 15ನೇ ಶತಮಾನದ ದಾನ ಶಾಸನ ಪತ್ತೆ

ಹೊಸದಿಗಂತ ವರದಿ ಶಿವಮೊಗ್ಗ : ರಿಪ್ಪನ್ ಪೇಟೆ ಸಮೀಪದ ಹೆದ್ದಾರಿಪುರದ ಕಲ್ಲೂರು ಗ್ರಾಮದ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರಕಾಲದ ಅಪರೂಪದ ನಂದಿಗಂಬ ದಾನ ಶಾಸನ ಪತ್ತೆಯಾಗಿದ್ದು, ಸ್ಥಳೀಯ ಇತಿಹಾಸ ಅಧ್ಯಯನಕ್ಕೆ ಮಹತ್ವದ ದಾಖಲೆ ಲಭಿಸಿದೆ. ಸಂಶೋಧಕರಾದ ಆದಿತ್ಯ ನಂಜವಳ್ಳಿ, ಗಣೇಶ್ ಕೆ.ಎನ್ ಹಾಗೂ ಪತ್ರಕರ್ತ ಎನ್.ಕಾರ್ತಿಕ್ ಕೌಂಡಿನ್ಯ ಅವರು ಈ ಶಾಸನವನ್ನು ಪತ್ತೆಹಚ್ಚಿ ಅಧ್ಯಯನ ನಡೆಸಿದ್ದಾರೆ. ಈ ಶಾಸನವು ವಿಜಯನಗರ ಸಾಮ್ರಾಜ್ಯದ ಸಂಗಮ ವಂಶದ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ ಎಂದು ಗುರುತಿಸಲಾಗಿದೆ. ಈ ದಾನ ಶಾಸನದಲ್ಲಿ ಕಲ್ಲೂರು […] The post ರಿಪ್ಪನ್ ಪೇಟೆ ಸಮೀಪ 15ನೇ ಶತಮಾನದ ದಾನ ಶಾಸನ ಪತ್ತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?

CHITRADURGA NEWS | 23 APRIL 2026 ಲಿವರ್‍ನ ಸುತ್ತಲೂ ಅತಿಯಾದ ಕೊಬ್ಬಿನ ಶೇಖರಣೆಯಾಗುವುದಕ್ಕೆ ಕೊಬ್ಬಿನ ಲಿವರ್ ಸಮಸ್ಯೆ ಎನ್ನುತ್ತೇವೆ. ಕೊಬ್ಬಿನ ಲಿವರ್‍ ಸಮಸ್ಯೆ ಇರುವ ಪ್ರತಿಯೊಬ್ಬರೂ ತಮ್ಮ ಆಹಾರದ ಬಗ್ಗೆ ವಿಶೇಷ ಗಮನ ಹರಿಸಬೇಕು. ಹಾಗೂ ಲಿವರ್‍ನ ಸುತ್ತಲೂ ಅತಿಯಾದ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಮತ್ತು ಲಿವರ್‍ನ ಉರಿಯೂತವನ್ನು ಹೆಚ್ಚಿಸುವ ಯಾವುದನ್ನಾದರೂ ಸೇವಿಸುವುದನ್ನು ತಪ್ಪಿಸಿ. ಆದರೆ ಕೆಲವು ಮಾಂಸಾಹಾರಿಗಳು ಮೀನು ತಿನ್ನಲು ಇಷ್ಟಪಡುತ್ತಾರೆ. ಹಾಗಾಗಿ ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನುಗಳನ್ನು ತಿನ್ನಬಹುದೇ? ಬೇಡವೇ? ಎಂಬ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ

CHITRADURGA NEWS | 23 April 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಪ್ರಮುಖ ಕಾರ್ಯಕ್ರಮಗಳನ್ನು ಮುಂದೂಡುವುದು ಉತ್ತಮ. ಪ್ರಯಾಣದ ಸೂಚನೆಗಳಿವೆ. ಕುಟುಂಬ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ನಿರ್ಧಾರಗಳು ಕೂಡಿ ಬರುವುದಿಲ್ಲ. ಉದ್ಯೋಗಿಗಳಿಗೆ ಸ್ಥಾನ ಚಲನೆ ಸೂಚನೆಗಳಿವೆ. ಆರೋಗ್ಯ ವಿಷಯಗಳಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯ.ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಹಳದಿ ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ –ಹೆಚ್ ಡಿ ಕೋಟೆ ಪ್ರಥಮ, ಪರಿಶ್ರಮಕ್ಕೆ ಫಲ

 ಮೈಸೂರು,ಏಪ್ರಿಲ್,23,2026 (www.justkannada.in): ಮೈಸೂರು ಜಿಲ್ಲೆಯಲ್ಲಿ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶದಲ್ಲಿ ಒಟ್ಟು 94.49% ಉತ್ತೀರ್ಣ ಪ್ರಮಾಣ ದಾಖಲಾಗಿದ್ದು, ಹೆಗ್ಗಡದೇವನಕೋಟೆ ತಾಲ್ಲೂಕು 96.80% ಫಲಿತಾಂಶದೊಂದಿಗೆ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಈ ಸಾಧನೆಯ ಹಿಂದೆ ಹೆಗ್ಗಡದೇವನಕೋಟೆ ಬಿಇಒ ರಾಜು ಅವರ ಪರಿಶ್ರಮ ಪ್ರಮುಖ ಕಾರಣವಾಗಿದ್ದು, ಅವರ ನಿರಂತರ ಮೇಲ್ವಿಚಾರಣೆ ಮತ್ತು ಯೋಜಿತ ಕ್ರಮಗಳು ಈಗ ಫಲ ನೀಡಿವೆ ಎಂಬುದು ಸ್ಪಷ್ಟವಾಗಿದೆ. ವಿಶೇಷವಾಗಿ, ವಿದ್ಯಾರ್ಥಿಗಳಿಗಾಗಿ ನಡೆಸಿದ ವಿಶೇಷ ತರಗತಿಗಳು ಉತ್ತಮ ಪ್ರತಿಫಲ ನೀಡಿದ್ದು, ದುರ್ಬಲ ವಿದ್ಯಾರ್ಥಿಗಳಿಗೂ ಉತ್ತೇಜನ ಸಿಕ್ಕಿದೆ. […] The post ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ –ಹೆಚ್ ಡಿ ಕೋಟೆ ಪ್ರಥಮ, ಪರಿಶ್ರಮಕ್ಕೆ ಫಲ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

625ಕ್ಕೆ 625 ಅಂಕ ಗಳಿಸಿ ಟಾಪರ್‌ ಆದ ಮಾನವಿಯ ಸುಖದೇವ್

ಹೊಸದಿಗಂತ ವರದಿ ರಾಯಚೂರು : ಜಿಲ್ಲೆಯ ಮಾನವಿಯ ಬಿವಿಆರ್ ಶಾಲೆಯ ವಿದ್ಯಾರ್ಥಿ ಸುಖದೇವ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಎಸ್ಸೆಸ್ಸೆಲ್ಸಿ ಈ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಶಾಲಾ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ. ಸುಖದೇವನ ತಂದೆ ಪರಶುರಾಮ ಮಾನವಿಯ ಖಾಸಗಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಣೆ ಮಾಡುತ್ತಿದ್ದಾರೆ. ತಾಯಿ ಚಂದ್ರಕಲಾ ಪೋತನಾಳದ ಸರಕಾರಿ ಹೈಸ್ಕೂಲ್‌ನಲ್ಲಿ ಕನ್ನಡ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಖದೇವ್‌ನಿಗೆ ಶಾಲಾ ಶಿಕ್ಷಕರು ಹೇಳುವ ಪಾಠ […] The post 625ಕ್ಕೆ 625 ಅಂಕ ಗಳಿಸಿ ಟಾಪರ್‌ ಆದ ಮಾನವಿಯ ಸುಖದೇವ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Karnataka SSLC Results 2026 Live: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ, ವಿದ್ಯಾರ್ಥಿಗಳ ಎದೆಯಲ್ಲಿ ಢವಢವ

Karnataka SSLC Results: karresults.nic.in ಅಥವಾ kseab.karnataka.gov.in ಈ ಎರಡು ವೆಬ್‌ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇಷ್ಟೇ ಅಲ್ಲದೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೂ ಎಸ್‌ಎಂಎಸ್ (SMS) ಮೂಲಕ ಫಲಿತಾಂಶ ಕಳುಹಿಸಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಸ್‌ಎಸ್‌ಎಲ್‌ಸಿ ರೀ ಎಕ್ಸಾಂ ಯಾವಾಗ? ಈ ಬಾರಿ ಮೂರನೇ ಪರೀಕ್ಷೆ ಇಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಈಗಷ್ಟೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಅನುತ್ತೀರ್ಣಗೊಂಡ ಮಕ್ಕಳಿಗೆ ಪರೀಕ್ಷೆ ಬರೆಯೋದಕ್ಕೆ ಮತ್ತೆ ಅವಕಾಶ ಇದೆ. ಮುಂದಿನ ತಿಂಗಳು 18ರಿಂದ ರೀ ಎಕ್ಸಾಂ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ತಯಾರಾಗಲು ಸಾಕಷ್ಟು ಸಮಯವಿದೆ. ಇನ್ನು ಈ ಬಾರಿ ಮೂರನೇ ಪರೀಕ್ಷೆ ಇರೋದಿಲ್ಲ. ಎರಡನೇ ಬಾರಿಯಲ್ಲಿಯೇ ಪರೀಕ್ಷೆಯನ್ನು ಪಾಸಾಗಬೇಕು. ಅದು ಸಾಧ್ಯವಾಗದಿದ್ದರೆ ಮತ್ತೆ ಮುಂದಿನ ವರ್ಷ ಪರೀಕ್ಷೆ ಬರೆಯಬೇಕಿದೆ. ಮಕ್ಕಳು ಯಾವ ಭಾಷೆಯಲ್ಲಿ ಫೇಲ್‌ ಆಗಿದ್ದಾರೆ. ಅವರಿಗೆ ಯಾವ ವಿಷಯ ಕಷ್ಟವಾಗುತ್ತಿದೆ ಎಂದು […] The post ಎಸ್‌ಎಸ್‌ಎಲ್‌ಸಿ ರೀ ಎಕ್ಸಾಂ ಯಾವಾಗ? ಈ ಬಾರಿ ಮೂರನೇ ಪರೀಕ್ಷೆ ಇಲ್ಲ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: ಸೌಜನ್ಯ ಕಂದಕೂರ ರಾಜ್ಯಕ್ಕೆ ಪ್ರಥಮ

ದಿಗಂತ ವರದಿ ವಿಜಯಪುರ: ಪ್ರಸ್ತಕ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಕ್ಸಫರ್ಡ್ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ‌ ಸ್ಥಾನ ಪಡೆದು ಅಮೋಘ ಸಾಧನೆ ಮಾಡಿದ್ದಾಳೆ. ವಿದ್ಯಾರ್ಥಿನಿ ಸೌಜನ್ಯ ಬಸವರಾಜ್ ಕಂದಕೂರ ಇಂಗ್ಲಿಷ್ ಮಾಧ್ಯಮದಲ್ಲಿ 625 ಕ್ಕೆ 625 ಅಂಕ‌ ಪಡೆದು ವಿಶೇಷ ಸಾಧನೆ ತೋರಿದ್ದು, ವಿದ್ಯಾರ್ಥಿನಿಯ ಈ ಸಾಧನೆಗೆ ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆಯ ಚೇರ್ಮನ್ ಎಂ.ಎಸ್. ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ, ದರ್ಶನಗೌಡ ಪಾಟೀಲ ಸೇರಿ ಶಾಲಾ ಆಡಳಿತ […] The post ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: ಸೌಜನ್ಯ ಕಂದಕೂರ ರಾಜ್ಯಕ್ಕೆ ಪ್ರಥಮ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತಮಿಳುನಾಡು ಚುನಾವಣೆ 2026: ಮತಗಟ್ಟೆಯಲ್ಲಿ ಮತ ಹಾಕಿದ ಸೆಲೆಬ್ರಿಟಿಸ್, ಇಲ್ಲಿವೆ ಫೋಟೋಸ್

ತಮಿಳುನಾಡು ವಿಧಾನಸಭಾ ಚುನಾವಣೆಯ ಅಂಗವಾಗಿ ಇಂದು (ಏಪ್ರಿಲ್ 23) ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಸಾಮಾನ್ಯ ಜನರಂತೆ ಕಾಲಿವುಡ್‌ನ ದಿಗ್ಗಜ ನಟ-ನಟಿಯರು ಕೂಡ ಮುಂಜಾನೆಯೇ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ. ಮತಗಟ್ಟೆಯಲ್ಲಿ ಮಿಂಚಿದ ಸೂಪರ್ ಸ್ಟಾರ್ಸ್: ಸೂಪರ್ ಸ್ಟಾರ್ ರಜನಿಕಾಂತ್: ಚೆನ್ನೈನ ಮತಗಟ್ಟೆಯಲ್ಲಿ ರಜನಿಕಾಂತ್ ಅವರು ಮತ ಚಲಾಯಿಸಿದರು. ತಲೈವಾನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರಿಂದ ಪೊಲೀಸರು ಜನದಟ್ಟಣೆಯನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು. ದಳಪತಿ ವಿಜಯ್: ತಮ್ಮದೇ ಆದ ‘ಟಿವಿಕೆ’ ಪಕ್ಷದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ

ಬೆಂಗಳೂರು,ಏಪ್ರಿಲ್,23,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರು ಮುಸ್ಲೀಂ ಮುಖಂಡರ ತಲೆದಂಡವಾಗಿದ್ದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಆಕ್ಷೇಪಗಳು ವ್ಯಕ್ತವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಕೂಡ ಬೇಸರ ವ್ಯಕ್ತಪಡಿಸಿದ್ದರು.  ಇದೀಗ ಲೋಕೋಪಯೋಗಿ ಇಲಾಖೆ ಸಚಿವ  ಸತೀಶ್ ಜಾರಕಿಹೊಳಿ ನಿವಾಸಕ್ಕೆ ಸಚಿವ ಜಮೀರ್ ಭೇಟಿ ನೀಡಿದ್ದಾರೆ. ಮುಸ್ಲೀಂ ನಾಯಕರ ಮೇಲಿನ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸಚಿವ ಸತೀಶ್ ಜಾರಕಿಹೊಳಿ ಇದೇ ವಿಚಾರವಾಗಿ ಡಿಸಿಎಂ […] The post ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

FAT LOSS | ನಿಮ್ಮ ದೇಹದಲ್ಲಿ ಫ್ಯಾಟ್‌ ಕರಗ್ತಾ ಇದೆ ಅಂದ್ರೆ ಈ ಲಕ್ಷಣಗಳು ಕಾಣಿಸುತ್ತವೆ ನೋಡಿ..

ಜಿಮ್‌ಗೆ ಹೋಗೋಕೆ ಶುರು ಮಾಡಿ ವಾರಗಳಾಯ್ತು, ಮನೆಯಲ್ಲಿಯೇ ಡಯಟ್‌ ಹಾಗೂ ವರ್ಕೌಟ್‌ ಮಾಡ್ತಾ ಇದ್ದೀನಿ ಆದರೆ ನನ್ನ ದೇಹದ ಫ್ಯಾಟ್‌ ಕಡಿಮೆಯಾಗಿ ಮಸಲ್‌ ಬೆಳೆಯುತ್ತಿದೆಯೋ ಇಲ್ಲವೋ ಗೊತ್ತಾಗ್ತಾ ಇಲ್ಲ ಅನ್ನೋದಾದ್ರೆ ಇದನ್ನು ಓದಿ. ನಿಮ್ಮ ದೇಹದಲ್ಲಿ ಫ್ಯಾಟ್‌ ಕರಗಿ ಹೋಗ್ತಾ ಇದೆ ಅಂದ್ರೆ ಈ ಸೂಚನೆಗಳನ್ನು ದೇಹ ನೀಡುತ್ತದೆ. ಯಾವುದು ನೋಡಿ.. ಪದೇ ಪದೆ ಮೂತ್ರವಿಸರ್ಜನೆಗೆ ಹೋಗಬೇಕು ಎನಿಸುತ್ತದೆ. ಫ್ಯಾಟ್‌ ಕರಗಿರುವ ವೇಸ್ಟ್‌ನ್ನು ದೇಹ ಹೊರಕ್ಕೆ ಹಾಕುತ್ತದೆ. ನಿಮ್ಮ ಮೂತ್ರವಿಸರ್ಜನೆಯಿಂದ ಬರುವ ವಾಸನೆ ಕೂಡ ಬದಲಾದಂತೆ ಅನಿಸುತ್ತದೆ. […] The post FAT LOSS | ನಿಮ್ಮ ದೇಹದಲ್ಲಿ ಫ್ಯಾಟ್‌ ಕರಗ್ತಾ ಇದೆ ಅಂದ್ರೆ ಈ ಲಕ್ಷಣಗಳು ಕಾಣಿಸುತ್ತವೆ ನೋಡಿ.. appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮದ ಇವತ್ತಿನ ಇ ಪತ್ರಿಕೆಯಲ್ಲಿ ದೆ ಕುತೂಹಲಕಾರಿ ಕ್ರೈಂ, ಕೋರ್ಟ್, ಪೊಲಿಟಿಕಲ್ ಸುದ್ದಿಗಳು!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.