Filters

Channels
Topics
Other Filters

ವಿಶ್ವ ಭೂಮಿ ದಿನ

ವಿವೇಕಾನಂದ ಎಚ್.ಕೆ ವಿಚಿತ್ರವಾದರೂ ಸತ್ಯ…… ಪರಿಸರ ನಾಶದಿಂದ ಬರಗಾಲ ತಾಂಡವವಾಡುತ್ತಿದೆ, ಕೆರೆ ಕಟ್ಟೆ ನಾಶದಿಂದ ಅಂತರ್ಜಲ ಕುಸಿಯುತ್ತಿದೆ, ಮಳೆ ನೀರಿನ ಅಸಮರ್ಪಕ ನಿರ್ವಹಣೆಯಿಂದ ಕುಡಿಯುವ ನೀರಿಗೆ ಹಾಹಾಕಾರವಾಗುತ್ತಿದೆ, ಗಿಡಮರಗಳ ನಾಶದಿಂದ ಗಾಳಿ ವಿಷಯುಕ್ತವಾಗುತ್ತಿದೆ, ಅವೈಜ್ಞಾನಿಕ ರಸ್ತೆಗಳಿಂದ ಭೀಕರ ಅಪಘಾತಗಳಾಗುತ್ತಿವೆ, ದೊಡ್ಡ ರಸ್ತೆಗಳಲ್ಲೇ ಟ್ರಾಫಿಕ್ ಜಾಮ್ ಗಳಾಗುತ್ತಿವೆ, ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ, ಯುವಜನರಲ್ಲಿ ನಿರುದ್ಯೋಗ ಸಾಮಾನ್ಯವಾಗುತ್ತಿದೆ, ರೈತರ ಕೃಷಿಭೂಮಿ ಕಂಡವರ ಪಾಲಾಗುತ್ತಿದೆ, ಬೆಳೆಗಳು ಪ್ರಕೃತಿಯ ಮುನಿಸಿಗೆ ತುತ್ತಾಗುತ್ತಿವೆ, ಬೆಳೆದರೂ ಬೆಲೆಗಳಿಲ್ಲದೆ ಮಾರುಕಟ್ಟೆ ಕುಸಿಯುತ್ತಿದೆ, ರೈತರ ಆತ್ಮಹತ್ಯೆಗಳು […] The post ವಿಶ್ವ ಭೂಮಿ ದಿನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSLC ಪರೀಕ್ಷಾ ಫಲಿತಾಂಶ ಪ್ರಕಟ: ಈ ಬಾರಿ ಶೇ 91.6 ರಷ್ಟು ವಿದ್ಯಾರ್ಥಿಗಳು ಪಾಸ್

ಬೆಂಗಳೂರು,ಏಪ್ರಿಲ್,23,2026 (www.justkannada.in):  ರಾಜ್ಯದ 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶೇ 91.6 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  ಶಾಲಾ ಶಿಕ್ಷಣ  ಪರೀಕ್ಷಾ ಮಂಡಳಿ ನೇರವಾಗಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಿದ್ದು  karresults.nic.in ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಗೆ ಫಲಿತಾಂಶ ರವಾನೆಯಾಗಲಿದೆ. ಡಿಜಿಲಾಕರ್ ನಲ್ಲಿ ಅಂಕಪಟ್ಟಿ ಲಭ್ಯವಾಗಲಿದೆ. ಈ ನಡುವೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ […] The post SSLC ಪರೀಕ್ಷಾ ಫಲಿತಾಂಶ ಪ್ರಕಟ: ಈ ಬಾರಿ ಶೇ 91.6 ರಷ್ಟು ವಿದ್ಯಾರ್ಥಿಗಳು ಪಾಸ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

500 ರೂ. ಬೆಟ್ಟಿಂಗ್ ಕಟ್ಟಿರುವುದಾಗಿ ಹೇಳಿಕೆ ಕೇಸ್ : ಹೈಕೋರ್ಟ್ ಮೆಟ್ಟಿಲೇರಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,23,2026 (www.justkannada.in):  ಕಬಡ್ಡಿ ಆಟದಲ್ಲಿ 500 ರೂ. ಬೆಟ್ಟಿಂಗ್ ಕಟ್ಟಿದ್ದಾಗಿ ಹೇಳಿಕೆ ನೀಡಿದ್ದಕ್ಕೆ ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣವನ್ನು ರದ್ದುಕೋರಿ  ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 500 ರೂಪಾಯಿ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಿ.ಪರಮೇಶ್ವರ್ 42ನೇ ಎಸಿಜೆಎಂ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತುಮಕೂರಿನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯದಲ್ಲಿ ಅತಿಥಿಯಾಗಿ ಭಾಗವಹಿಸಿ ಅನಧಿಕೃತ ಬೆಟ್ಟಿಂಗ್‌ ಕಟ್ಟಿ; ಸಣ್ಣ ಸಂಘಟಿತ ಅಪರಾಧ ಕೃತ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ.ಪರಮೇಶ್ವರ […] The post 500 ರೂ. ಬೆಟ್ಟಿಂಗ್ ಕಟ್ಟಿರುವುದಾಗಿ ಹೇಳಿಕೆ ಕೇಸ್ : ಹೈಕೋರ್ಟ್ ಮೆಟ್ಟಿಲೇರಿದ ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವರದಕ್ಷಿಣೆ ಕಿರುಕುಳದ ಒತ್ತಡದಿಂದ ಆತ್ಮಹತ್ಯೆಗೆ ಶರಣಾದ ಟೆಕ್ಕಿ, ಮಗು ಅನಾಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಗಂಡನ ಮನೆಯವರ ಕಿರುಕುಳದಿಂದಾಗಿ ಮನನೊಂದು ಖಿನ್ನತೆಗೆ ಒಳಗಾಗಿದ್ದ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ತಿರುವಾರೂರ್‌ ಜಿಲ್ಲೆಯ ನೀಡಮಂಗಳಂ ನಿವಾಸಿ ಭುವನೇಶ್ವರಿ ಮೃತರು. ಪತಿ ಹರೀಶ್‌ ಕುಮಾರ್‌ ಹಾಗೂ ಭುವನೇಶ್ವರಿ ಪ್ರೀತಿಸಿ ಮದುವೆಯಾದವರು. ಇವರಿಗೆ ಒಂದೂವರೆ ವರ್ಷದ ಮಗು ಇದೆ. ಪ್ರೀತಿಸಿ ಮನೆಯವರ ಜೊತೆ ಮಾತನಾಡಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಿಕೊಟ್ಟಿದ್ದ ಭುವನೇಶ್ವರಿ ಕುಟುಂಬದವರು ಬರೋಬ್ಬರಿ 25 ಲಕ್ಷ ರೂ. ಖರ್ಚು […] The post ವರದಕ್ಷಿಣೆ ಕಿರುಕುಳದ ಒತ್ತಡದಿಂದ ಆತ್ಮಹತ್ಯೆಗೆ ಶರಣಾದ ಟೆಕ್ಕಿ, ಮಗು ಅನಾಥ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಮೋದಿ ಬಗ್ಗೆ ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಭಿತ್ತಿಪತ್ರ ಹಿಡಿದು ಆಕ್ರೋಶ

ಬೆಂಗಳೂರು,ಏಪ್ರಿಲ್,23,2026 (www.justkannada.in):  ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿ ನಾಯಕರು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ […] The post ಮೋದಿ ಬಗ್ಗೆ ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಭಿತ್ತಿಪತ್ರ ಹಿಡಿದು ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮತದಾನದ ವೇಳೆ ಮುರ್ಷಿದಾಬಾದ್‌ನಲ್ಲಿ ಬಾಂಬ್ ಎಸೆದ ದುಷ್ಕರ್ಮಿಗಳು, ಹಲವು ಮಂದಿ ಗಾಯ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟಾಗಿದೆ. ಮತದಾನ ನಡೆಯುತ್ತಿದ್ದ ಸಂದರ್ಭದಲ್ಲೇ ದುಷ್ಕರ್ಮಿಗಳು ಕಚ್ಚಾ ಬಾಂಬ್ ಎಸೆದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಯು ಮತದಾರರಲ್ಲಿ ಆತಂಕ ಸೃಷ್ಟಿಸಿದ್ದು, ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ. ಘಟನೆಯ ವಿವರ: ಮುರ್ಷಿದಾಬಾದ್‌ನ ನೌಡಾ ಪ್ರದೇಶದಲ್ಲಿ ಗುರುವಾರ ಮತದಾನ ನಡೆಯುತ್ತಿದ್ದಾಗ ಈ ದಾಳಿ ಸಂಭವಿಸಿದೆ. ಕೆಲವು ಅಜ್ಞಾತ ವ್ಯಕ್ತಿಗಳು ಮತದಾನ ಕೇಂದ್ರದ ಸಮೀಪವೇ ಕಚ್ಚಾ ಬಾಂಬ್‌ಗಳನ್ನು ಎಸೆದಿದ್ದಾರೆ. ದಾಳಿಯ ತೀವ್ರತೆಗೆ ಹಲವರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಿರ್ಜಾಪುರದಲ್ಲಿ ಎರಡು ಟ್ರಕ್‌ಗಳ ನಡುವೆ ಸಿಲುಕಿ ಕಾರು ಪುಡಿಪುಡಿ, 11 ಮಂದಿ ಬೆಂಕಿಗೆ ಬಲಿ!

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬುಧವಾರ ರಾತ್ರಿ ಹೃದಯವಿದ್ರಾವಕ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಎರಡು ಬೃಹತ್ ಟ್ರಕ್‌ಗಳ ನಡುವೆ ಕಾರೊಂದು ಸಿಲುಕಿ ನಜ್ಜುಗುಜ್ಜಾದ ಪರಿಣಾಮ, ಕಾರಿನಲ್ಲಿದ್ದ 11 ಮಂದಿ ಸ್ಥಳದಲ್ಲೇ ಸಜೀವದಹನವಾಗಿದ್ದಾರೆ. ಬ್ರೇಕ್ ಫೇಲ್ ಆದ ಟ್ರಕ್ ಇಳಿಜಾರಿನಲ್ಲಿ ವೇಗವಾಗಿ ಬಂದು ಸೃಷ್ಟಿಸಿದ ಅವಾಂತರಕ್ಕೆ ಹನ್ನೊಂದು ಜೀವಗಳು ಬಲಿಯಾಗಿವೆ. ಘಟನೆಯ ವಿವರ: ಮಿರ್ಜಾಪುರದ ಇಳಿಜಾರು ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಟ್ರಕ್ ಒಂದರ ಬ್ರೇಕ್ ಹಠಾತ್ ಫೇಲ್ ಆಗಿದೆ. ನಿಯಂತ್ರಣ ತಪ್ಪಿದ ಟ್ರಕ್ ಮುಂಭಾಗದಲ್ಲಿದ್ದ ಮತ್ತೊಂದು ಟ್ರಕ್‌ಗೆ ಬಲವಾಗಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಫೀಲ್ಡ್‌ಗೆ ಬರೋಕೂ ಮುಂಚೆ ಕಾರ್ಟೂನ್‌ ನೋಡ್ಕೊಂಡು ಬರ್ತಾರಂತೆ ವೈಭವ್‌ ಸೂರ್ಯವಂಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬರೀ 15 ವರ್ಷಕ್ಕೇ ಅದ್ಭುತ ಪ್ರದರ್ಶನ ನೀಡುತ್ತಿರುವ ಬ್ಯಾಟರ್‌ ವೈಭರ್‌ ಸೂರ್ಯವಂಶಿ ಫೀಲ್ಡ್‌ಗೆ ಬರೋ ಮುನ್ನ ಒಂದು ಕಾರ್ಟೂನ್‌ ನೋಡ್ಕೊಂಡು ಬರ್ತಾರಂತೆ! ಹೌದು, ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಫೀಲ್ಡ್‌ಗೆ ಕಾಲಿಟ್ಟ ಮೇಲೆ ಮ್ಯಾಜಿಕ್‌ ಮಾಡೋ ಸೂರ್ಯವಂಶಿಗೆ ಒತ್ತಡವೇ ಇಲ್ಲವಂತೆ. ಗಮನವೆಲ್ಲಾ ಮ್ಯಾಚ್‌ ಮೇಲೆ ಇದ್ದರೂ ಕೂಲ್‌ ಆಗಿ ಕಾರ್ಟೂನ್‌ ನೋಡ್ಕೊಂಡು ಕೂತಿರ್ತಾರಂತೆ. ನಿಮ್ಮ ವಯಸ್ಸಿನ ಮಕ್ಕಳು ಮನೆಯಲ್ಲಿ ಕಾರ್ಟೂನ್‌ ನೋಡ್ಕೊಂಡು ಕೂತಿರ್ತಾರೆ ಆದರೆ ನೀವು ಇಲ್ಲಿ ದೊಡ್ಡ ದೊಡ್ಡ ಬೌಲರ್‌ಗಳ […] The post ಫೀಲ್ಡ್‌ಗೆ ಬರೋಕೂ ಮುಂಚೆ ಕಾರ್ಟೂನ್‌ ನೋಡ್ಕೊಂಡು ಬರ್ತಾರಂತೆ ವೈಭವ್‌ ಸೂರ್ಯವಂಶಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಇಂದು ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್.

ಬೆಂಗಳೂರು,ಏಪ್ರಿಲ್,23,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಂಜೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿರುವ ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರನ್ನ ಭೇಟಯಾಗುವ ಸಾಧ್ಯತೆ ಇದೆ. ಇಂದು ತಮಿಳುನಾಡು ಪಶ್ಚಿಮ ಬಂಗಾಳ ಚುನಾವಣೆ ನಡೆತಯುತ್ತಿದೆ. ಈಗಾಗಲೇ ಪ್ರಚಾರ ಕೆಲಸ ಮುಗಿಸಿರುವ ಹೈಕಮಾಂಡ್ ನಾಯಕರು  ಸ್ವಲ್ಒ ರಿಲ್ಯಾಕ್ಸ್ ಮೂಡ್ ನಲ್ಲಿದ್ದು, ಹೀಗಾಗಿ ದೆಹಲಿ ಪ್ರವಾಸದ ವೇಳೆ ಡಿಕೆ ಶಿವಕುಮಾರ್ ಹೈಕಮಾಂಡ್  ಭೇಟಿ  ಮಾಡುವ ಸಾಧ್ಯತೆ ಇದೆ. ಹೈಕಮಂಢಗ ನಾಯಕರ ಭೇಟಿ ಜೊತೆಗೆ […] The post ಇಂದು ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಾಹ ನೀಗಿಸಿಕೊಳ್ಳಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಕಾಡಾನೆ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೇಸಿಗೆ ಬೇಗೆಯನ್ನು ತಡೆಯಲಾರದೆ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಆನೆಯೊಂದು ಮೂರು ದಿನಗಳ ನಂತರ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹನೂರು ತಾಲೂಕಿನ ಉಡುತೊರೆಹಳ್ಳದ ಜಲಾಶಯದ ಬಳಿ ನೀರು ಕುಡಿಯಲೆಂದು ಬಂದಿದ್ದ ಆನೆ ಕೆಸರಿನಲ್ಲಿ ಸಿಕ್ಕಿಹಾಕಿಕೊಂಡಿತ್ತು. ಬಿಸಿಲಿನಿಂದ ಬಳಲಿದ್ದ ಆನೆಯನ್ನು ಅರಣ್ಯ ಸಿಬ್ಬಂದಿ ರಕ್ಷಣೆ ಮಾಡಿ ಹೊರಕ್ಕೆ ತಂದಿದ್ದರು. ಆದರೆ ಬಿಸಿಲಿನಲ್ಲಿ ಒಂದೇ ಜಾಗದಲ್ಲಿ ಕಾಲುಗಳನ್ನು ಅಲುಗಾಡಿಸಲೂ ಆಗದೇ ನಿಂತಿದ್ದ ಆನೆ ನಿತ್ರಾಣಗೊಂಡಿತ್ತು. ಮೂರು ದಿನಗಳಿಂದ ಆನೆಗೆ ಸತತ ಚಿಕಿತ್ಸೆ ನೀಡಲಾಗಿತ್ತು. […] The post ದಾಹ ನೀಗಿಸಿಕೊಳ್ಳಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಕಾಡಾನೆ ಸಾ*ವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಏ.25 ರಂದು ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನ  

CHITRADURGA NEWS | 23 APRIL 2026 ಚಿತ್ರದುರ್ಗ: ನೆರೆಯ ಆಂಧ್ರ ಪ್ರದೇಶದಲ್ಲಿ ತನ್ನದೇ ಆದ ರಾಜಕೀಯ ಪ್ರಭಾವ ಮೂಡಿಸಿರುವ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸಾರಥ್ಯದ ‘ಜನಸೇನಾ ಪಕ್ಷ‘ ಈಗ ಚಿತ್ರದುರ್ಗದ ಮೂಲಕ ತಳಮಟ್ಟದಿಂದ ಪಕ್ಷ ಸಂಘಟನೆಗೆ ಸಜ್ಜಾಗಿದೆ ಎಂದು ಪಕ್ಷದ ಸದಸ್ಯರಾದ ಡಿ.ಬಸವರಾಜ್ (ಬಿ.ಟಿ.ರಾಜ್) ತಿಳಿಸಿದ್ದಾರೆ. ಇದನ್ನೂ ಓದಿ: ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಕೋಟೆನಾಡು ಚಿತ್ರದುರ್ಗದ ಮೂಲಕ ಪಕ್ಷವು ರಾಜ್ಯ ಪ್ರವೇಶದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ 

CHITRADURGA NEWS | 23 APRIL 2026 ಚಿತ್ರದುರ್ಗ: ತುರುವನೂರು ರಸ್ತೆಯಲ್ಲಿರುವ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವೈಷ್ಣವ ಸಭಾ ವತಿಯಿಂದ ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು. ವಿಶೇಷವಾಗಿ ಅಲಂಕರಿಸಲಾಗಿದ್ದ ರಾಮಾನುಜಾಚಾರ್ಯರ ಉತ್ಸವ ಮೂರ್ತಿಯನ್ನು ಹೊತ್ತು ಮೂರು ಸುತ್ತು ದೇವಸ್ಥಾನವನ್ನು ಪ್ರದಕ್ಷಿಣೆ ಹಾಕಲಾಯಿತು. ಈ ಸಂದರ್ಭದಲ್ಲಿ ಭಕ್ತಾಧಿಗಳು ಗೋವಿಂದನ ನಾಮ ಸ್ಮರಣೆಯನ್ನು ಪಠಿಸಿದರು. ಇದನ್ನೂ ಓದಿ: ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌  ಚಿತ್ರದುರ್ಗ ವೈಷ್ಣವ ಸಭಾದ ಅಧ್ಯಕ್ಷರಾದ ಜಗದೀಶ್ ಜೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSLC RESULT | ಮಕ್ಕಳೇ ಇಲ್ಲಿ ನೋಡಿ, ಇಂದು ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವರ್ಷವಿಡೀ ಕಷ್ಟಪಟ್ಟು ಓದಿದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಇಂದು ತಮ್ಮ ಓದಿನ ಫಲಿತಾಂಶ ಸಿಗಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಎಂಟು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ವಿದ್ಯಾರ್ಥಿಗಳು ಪಾಸ್‌ ಆಗಬಹುದು ಅಥವಾ ಫೇಲ್‌ ಆಗಬಹುದು ಆದರೆ ಎಲ್ಲವನ್ನೂ ಸಮಾನರೀತಿಯಲ್ಲಿ ತೆಗೆದುಕೊಳ್ಳುವುದು ಮುಖ್ಯವಾಗಿದೆ. ಈ ಬಾರಿ ರಾಜ್ಯದಲ್ಲಿ ಒಟ್ಟಾರೆ 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟಾರೆ […] The post SSLC RESULT | ಮಕ್ಕಳೇ ಇಲ್ಲಿ ನೋಡಿ, ಇಂದು ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

“Good corporate governance is ultimately an ethical commitment, not merely a compliance requirement”. Examine its significance for stakeholder confidence.

Q7. “Good corporate governance is ultimately an ethical commitment, not merely a compliance requirement”. Examine its significance for stakeholder confidence. (10 M) Difficulty Level: Medium Reference: InsightsIAS Why the question Recent corporate governance failures and rising emphasis on ESG norms have brought ethical dimensions of governance to the forefront. Key Demand of the question The … Continue reading "“Good corporate governance is ultimately an ethical commitment, not merely a compliance requirement”. Examine its significance for stakeholder confidence." The post “Good corporate governance is ultimately an ethical commitment, not merely a compliance requirement”. Examine its significance for stakeholder confidence. appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Discuss the ethical issues involved in foreign aid conditionalities. How can recipient countries balance development needs with sovereignty?

Q6. Discuss the ethical issues involved in foreign aid conditionalities. How can recipient countries balance development needs with sovereignty? (10 M) Difficulty Level: Medium Reference: InsightsIAS Why the question Rising debates on conditional aid, debt crises, and ethical governance in global development. Key Demand of the question The question requires identification of ethical dilemmas in … Continue reading "Discuss the ethical issues involved in foreign aid conditionalities. How can recipient countries balance development needs with sovereignty?" The post Discuss the ethical issues involved in foreign aid conditionalities. How can recipient countries balance development needs with sovereignty? appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.