Filters

Channels
Topics
Other Filters

Karnataka SSLC Result 2026: ವೆಬ್‌ಸೈಟ್‌ಗಿಂತಲೂ ಮೊದಲೇ SSLC ಫಲಿತಾಂಶ ನೋಡೋದು ಹೇಗೆ? ಇಲ್ಲಿದೆ ನೋಡಿ ಬಿಗ್ ಅಪ್‌ಡೇಟ್!

Karnataka SSLC Result 2026: ವೆಬ್‌ಸೈಟ್‌ ಲೋಡ್ ಆಗುವ ಮೊದಲೇ, ಶಾಲಾ-ಕಾಲೇಜುಗಳ ನೋಟಿಸ್ ಬೋರ್ಡ್‌ಗಿಂತಲೂ ವೇಗವಾಗಿ ನಿಮ್ಮ ಅಂಕಪಟ್ಟಿ ನಿಮ್ಮ ಕೈಸೇರಲು ಇಲ್ಲಿದೆ ಒಂದು ಅದ್ಭುತ 'ಶಾರ್ಟ್‌ಕಟ್'. ಸ್ಮಾರ್ಟ್‌ಫೋನ್ ಕಾಲದಲ್ಲಿ ಸ್ಮಾರ್ಟ್ ಆಗಿ ಫಲಿತಾಂಶ ನೋಡುವುದು ಹೇಗೆ? ಕೇವಲ ಒಂದು ಎಸ್‌ಎಂಎಸ್ ಅಥವಾ ಡಿಜಿಲಾಕರ್ ಅಪ್ಲಿಕೇಶನ್ ನಿಮ್ಮ ಫಲಿತಾಂಶದ ಆತಂಕವನ್ನು ಸೆಕೆಂಡುಗಳಲ್ಲಿ ಹೇಗೆ ದೂರ ಮಾಡುತ್ತದೆ ಎಂಬ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.  ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSLC ಫಲಿತಾಂಶ 2026: ಕೇವಲ ಎರಡೇ ನಿಮಿಷದಲ್ಲಿ ಫಲಿತಾಂಶ ಚೆಕ್ ಮಾಡಲು ಹೀಗೆ ಮಾಡಿ!

Karnataka SSLC Result 2026: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಈ ಲೇಖನದಲ್ಲಿ ನಿಮ್ಮ ಫಲಿತಾಂಶವನ್ನು ಸುಲಭವಾಗಿ ಮತ್ತು ವೇಗವಾಗಿ ವೀಕ್ಷಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನಾವು ನಿಮಗಾಗಿ ನೀಡುತ್ತಿದ್ದೇವೆ. ಈ ಕುರಿತು ಕಂಪ್ಲಿಟ್​ ಡಿಟೇಲ್ಸ್​​ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Karnataka SSLC Result: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶಿಕ್ಷಣ ಇಲಾಖೆಯಿಂದ ಮಾಹಿತಿ!

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾತರದಿಂದ ಕಾಯುತ್ತಿದ್ದ ಕ್ಷಣ ಹತ್ತಿರ ಬಂದಿದೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶವು ನಾಳೆ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Kolara Students: ಸಮ್ಮರ್ ಕ್ಯಾಂಪ್ ಅಂದ್ರೆ ಬರೀ ಆಟವಲ್ಲ, ಕೃಷಿ ಬಗ್ಗೆ ತಿಳಿದು ಮಣ್ಣಿನ ಮಕ್ಕಳಾದ 145 ವಿದ್ಯಾರ್ಥಿಗಳು!

ಕೋಲಾರದಲ್ಲಿ ಕೆ ವಿ ಕೆ ಮತ್ತು ಕೋಲಾರ ಸ್ಪೋರ್ಟ್ಸ್ ಕ್ಲಬ್ ಸಮ್ಮರ್ ಕ್ಯಾಂಪಿನಲ್ಲಿ 145 ವಿದ್ಯಾರ್ಥಿಗಳು 4500 ಸೀಡ್ ಬಾಲ್ ತಯಾರಿಸಿ ಕೃಷಿ ಹಾಗೂ ಪಶುಸಂಗೋಪನ ಪ್ರಾಯೋಗಿಕ ಜ್ಞಾನ ಪಡೆದರು ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಾರಿವಾಳ ವಿಚಾರಕ್ಕೆ ಗಲಾಟೆ: ಚಾಕು ಇರಿದು ಯುವಕನ ಕೊ*ಲೆ

ಬೆಂಗಳೂರು (ಏಪ್ರಿಲ್ 22): ಪಾರಿವಾಳ ಕಳ್ಳತನ ವಿಚಾರಕ್ಕೆ ಆರಂಭವಾದ ಜಗಳವೊಂದು ಯುವಕನ ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಘಟನೆ ಬೆಂಗಳೂರಿನ ರಾಜಗೋಪಾಲ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯಾರು ಬಲಿಯಾದವನು? ಮಲ್ಲಿಕಾರ್ಜುನ್ (25 ವರ್ಷ) ಎಂಬ ಯುವಕ ಈ ಹತ್ಯೆಗೆ ಬಲಿಯಾಗಿದ್ದಾನೆ. ಮಲ್ಲಿಕಾರ್ಜುನ್, ಆರೋಪಿಗಳಾದ ಸೂರಿ, ದರ್ಶನ್ ಮತ್ತು ಮಹೇಂದ್ರ ಇವರೆಲ್ಲರೂ ಒಂದೇ ಏರಿಯಾದ ನಿವಾಸಿಗಳಾಗಿದ್ದು, ಪರಸ್ಪರ ಪರಿಚಯವಿತ್ತು. ಘಟನೆಯ ಹಿನ್ನೆಲೆ ಏನು? ಪಾರಿವಾಳವೊಂದನ್ನು ಕಳ್ಳತನ ಮಾಡಿರುವ ವಿಚಾರವಾಗಿ ನಿನ್ನೆ (ಮಂಗಳವಾರ) ರಾತ್ರಿ ಮಲ್ಲಿಕಾರ್ಜುನ್ ಮತ್ತು ಆರೋಪಿಗಳ ನಡುವೆ ಗಲಾಟೆ ನಡೆಯಿತು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರಿನಲ್ಲಿ ನಿಗೂಢ ಸಾವು: ಮನೆಯೊಂದರಲ್ಲಿ ದಂಪತಿಯ ಶವ ಪತ್ತೆ

ಬೆಂಗಳೂರು (ಏಪ್ರಿಲ್ 22): ಬೆಂಗಳೂರಿನ ಆರ್.ಟಿ.ನಗರದ ಗಂಗೇನಹಳ್ಳಿಯ ಮನೆಯೊಂದರಲ್ಲಿ ದಂಪತಿಯ ಮೃತದೇಹ ಪತ್ತೆಯಾಗಿದೆ. 35 ವರ್ಷದ ಡೇವಿಡ್ ಮತ್ತು 30 ವರ್ಷದ ಸುಮಿತ್ರಾ ಮೃತ ದಂಪತಿ. ಇವರು ಸುಮಾರು 10 ವರ್ಷಗಳ ಹಿಂದೆ ವಿವಾಹವಾಗಿದ್ದರು. ಮಧ್ಯಾಹ್ನ ಸುಮಾರು 12:30 ಗಂಟೆಗೆ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಮತ್ತು ಸೊಕೊ ತಂಡದ ಪರಿಶೀಲನೆ ವಿಷಯ ತಿಳಿಯುತ್ತಿದ್ದಂತೆಯೇ ಆರ್.ಟಿ.ನಗರ ಪೊಲೀಸರು ಮತ್ತು ಸೊಕೊ (FSL) ತಂಡ ಸ್ಥಳಕ್ಕೆ ಆಗಮಿಸಿದ್ದು, ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ಬೆಂಗಳೂರು (ಏಪ್ರಿಲ್ 22): ರಾಜ್ಯದ ಲಕ್ಷಾಂತರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ಅಂತಿಮವಾಗಿ ತೆರೆಬಿದ್ದಿದೆ. ತೃತೀಯ ಭಾಷೆ (ಹಿಂದಿ) ಅಂಕಗಳ ಹಂಚಿಕೆ ವಿಚಾರವಾಗಿ ಸೃಷ್ಟಿಯಾಗಿದ್ದ ಕಾನೂನು ಗೊಂದಲಗಳು ಪರಿಹಾರವಾಗಿದ್ದು, ನಾಳೆ (ಗುರುವಾರ) ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ವಿಷಯವನ್ನು ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಹೈಕೋರ್ಟ್ ಆದೇಶಕ್ಕೆ ಸರ್ಕಾರದ ಮನ್ನಣೆ ತೃತೀಯ ಭಾಷೆಗೆ ಗ್ರೇಡ್‌ ಬದಲಿಗೆ ಅಂಕಗಳನ್ನೇ ನೀಡಬೇಕು ಎಂಬ ಹೈಕೋರ್ಟ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜಸ್ಥಾನಕ್ಕೆ ಕೈಕೊಟ್ಟ ಟಾಪ್ ಬ್ಯಾಟ್ಸ್ ಮ್ಯಾನ್ ಗಳು: ಲಖನೌ ಗೆಲುವಿಗೆ ಸಾಧಾರಣ ಗುರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಖನೌ ಬೌಲಿಂಗ್ ದಾಳಿಗೆ ಎಡವಿದ ರಾಜಸ್ಥಾನ್ ರಾಯಲ್ಸ್ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿದ್ದು, ಲಖನೌ ಗೆಲುವಿಗೆ ಸಾಧಾರಣ ಗುರಿ ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ರಾಜಸ್ಥಾನ ಆರಂಭದಲ್ಲೇ ಸಂಕಷ್ಟ ಎದುರಿಸಿತ್ತು. ಯಶಸ್ವಿ ಜೈಸ್ವಾಲ್ 22 ರನ್ ಹಾಗೂ ಧ್ರುವ್ ಜುರೆಲ್​ ಶೂನ್ಯಕ್ಕೆ ಔಟ್ ಆಗಿ ನಿರಾಸೆ ಮೂಡಿಸಿದರು. ಇದರ ಬೆನ್ನಲ್ಲೇ ಸ್ಫೋಟಕ ಆಟಗಾರ ವೈಭವ್ ಸೂರ್ಯವಂಶಿ ಕೇವಲ ಎಂಟು ರನ್ ಗೆ ವಿಕೆಟ್ ಒಪ್ಪಿಸಿದರು. ಬಳಿಕ […] The post ರಾಜಸ್ಥಾನಕ್ಕೆ ಕೈಕೊಟ್ಟ ಟಾಪ್ ಬ್ಯಾಟ್ಸ್ ಮ್ಯಾನ್ ಗಳು: ಲಖನೌ ಗೆಲುವಿಗೆ ಸಾಧಾರಣ ಗುರಿ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ | ಬಿಜೆಪಿ ಷಡ್ಯಂತ್ರಕ್ಕೆ ತಕ್ಕ ಶಾಸ್ತಿ: ಕವಿತಾ ಚಂದ್ರಶೇಖರ್ 

ದಾವಣಗೆರೆ: ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ಬಿಜೆಪಿಯು ಪಂಚರಾಜ್ಯಗಳ ಚುನಾವಣೆ ಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹರಿಹರ ಪಂಚಮಸಾಲಿ ಪೀಠದ ಹೆಸರಿನಲ್ಲಿ ಕಾನೂನು ಬಾಹಿರ ಸಮಾವೇಶಕ್ಕೆ ಯತ್ನ: ಟ್ರಸ್ಟ್ ನಿಂದ ಪೊಲೀಸ್ ದೂರು

ದಾವಣಗೆರೆ: ​ಹರಿಹರ ತಾಲ್ಲೂಕಿನ ಹನಗವಾಡಿ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಆವರಣದಲ್ಲಿ ಕೆಲವು ವ್ಯಕ್ತಿಗಳು ಕಾನೂನು ಬಾಹಿರವಾಗಿ ಬೃಹತ್ ರಾಜ್ಯ ಸಮಾವೇಶ ನಡೆಸಲು ಸಂಚು ರೂಪಿಸಿದ್ದು, ಇದಕ್ಕೆ ಅವಕಾಶ ನೀಡಬಾರದು ಎಂದು ಪೀಠದ ಟ್ರಸ್ಟ್ ವತಿಯಿಂದ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ​ಪೀಠದ ಆವರಣದಲ್ಲಿ ಏಪ್ರಿಲ್ 24ರಂದು ಬಸವೋತ್ಸವ ಹಾಗೂ ಪೀಠದ ನಿಷ್ಠಾವಂತ ಭಕ್ತರ ಬೃಹತ್ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ಜಾಲತಾಣ ಗಳಲ್ಲಿ ಪ್ರಕಟಿಸಲಾಗಿದೆ. ಈ ಪ್ರಕಟಣೆಯಲ್ಲಿ ಪೀಠದಿಂದ ಈಗಾಗಲೇ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೆನರಾ ಬ್ಯಾಂಕ್‌ ಗೆ 4.15 ಲಕ್ಷ ರೂ.ದಂಡ ವಿಧಿಸಿದ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗ

ದಾವಣಗೆರೆ, ಏ.22: ಗೃಹ ಸಾಲದ ಮೂಲ ದಾಖಲೆಗಳನ್ನು ಹಿಂತಿರುಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಕೆನರಾ ಬ್ಯಾಂಕ್ಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋ ಗವು ಒಟ್ಟು 4,15,000 ರೂ.ಗಳ ಪರಿಹಾರ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ. ನಗರದ ಶ್ರೀಮತಿ ಮಂಜುಳಾ ಕೆ.ಬಿ. ಅವರು ಕೆನರಾ ಬ್ಯಾಂಕ್ನಲ್ಲಿ ತಮ್ಮ ಮನೆಯ ಮೂಲ ದಾಖಲೆಗಳನ್ನು ಅಡಮಾನವಿಟ್ಟು 21,50,000 ರೂ.ಗಳ ಗೃಹ ಸಾಲ ಪಡೆದಿದ್ದರು. 2024 ರ ಸೆಪ್ಟೆಂಬರ್ 11 ರಂದು ಅವರು ಸಾಲದ ಸಂಪೂರ್ಣ ಮೊತ್ತವನ್ನು ಮರುಪಾವತಿಸಿ, ಸಾಲದ ಖಾತೆಯನ್ನು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಗುವಿನ ತಂದೆಯಾದ ಮೇಲೆ ಮದುವೆ ಆಗುವುದು ಉತ್ತಮ: ಬಿಜೆಪಿ ನಾಯಕನ ಪುತ್ರನಿಗೆ ಹೈಕೋರ್ಟ್ ಚಾಟಿ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಪುತ್ರನ ವಿರುದ್ಧ ಕೇಳಿಬಂದಿರುವ ಪ್ರೇಮ ವಂಚನೆ ಪ್ರಕರಣ ಹೊಸ ತಿರುವು ಸಿಕ್ಕಿದೆ. ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯಾಗಿಸಿ ಬಳಿಕ ಮದುವೆಗೆ ನಿರಾಕರಿಸಿದ ಆರೋಪ ಎದುರಿಸುತ್ತಿರುವ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಯುವತಿಯು ಆರೋಪಿಯಿಂದಲೇ ಮಗುವಿಗೆ ಜನ್ಮ ನೀಡಿರುವುದು ಡಿಎನ್‌ಎ ಪರೀಕ್ಷೆಯಿಂದ ದೃಢಪಟ್ಟಿರುವ ಹಿನ್ನೆಲೆಯಲ್ಲಿ, “ಮದುವೆಯಾಗುವುದು ಉತ್ತಮ ಆಯ್ಕೆ” ಎಂದು ನ್ಯಾಯಾಲಯ ಸೂಚಿಸಿದೆ. ನ್ಯಾಯಮೂರ್ತಿ ಎಂ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್‌ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ. ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬನವಾಸಿಯಲ್ಲಿ ಭೀಕರ ಅಪಘಾತ: ಗೂಡ್ಸ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸಾ*ವು

ಹೊಸದಿಗಂತ ವರದಿ, ಬನವಾಸಿ: ಗೂಡ್ಸ್ ವಾಹನ-ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಬನವಾಸಿ-ಸಿದ್ದಾಪುರ ಮುಖ್ಯ ರಸ್ತೆಯ ಸಮೀಪದ ಭಾಶಿ ಗ್ರಾಮದ ಭದ್ರಪುರ ಕ್ರಾಸ್ ಬಳಿ ನಡೆದಿದೆ. ಸಾಗರ ತಾಲ್ಲೂಕಿನ ಕಾನ್ಲೆ,ಮಂದಗಳಲೆ ಗ್ರಾಮದ ಗುರುಮೂರ್ತಿ ಆನಂದಪ್ಪ ಛಲವಾದಿ (24)ಮೃತ ವ್ಯಕ್ತಿ. ಬನವಾಸಿ ಕಡೆಯಿಂದ ಚಂದ್ರಗುತ್ತಿ ಕಡೆಗೆ ಸಾಗುತ್ತಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದ ನಿಯಾಜ್ ಮುನಿರ ಕಿತ್ತೂರು ಎಂಬ ಚಾಲಕನ ನಿರ್ಲಕ್ಷ್ಯತನದಿಂದ ಗೂಡ್ಸ್ ವಾಹ ಬೈಕ್ ಗೆ […] The post ಬನವಾಸಿಯಲ್ಲಿ ಭೀಕರ ಅಪಘಾತ: ಗೂಡ್ಸ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ: ಪ್ರೊ.ಸ್ವೀವನ್ ಕ್ವಾಡ್ರಸ್

ಉಡುಪಿ, ಏ.22: ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಮೂಕಜ್ಜಿಯ ಕನಸು ಕಾದಂಬರಿಯ ಮುಖ್ಯ ಸಂದೇಶವಾಗಿದೆ. ಮೂಕಿಯಾಗಿದ್ದ ಮೂಕಜ್ಜಿ ಪ್ರತಿಯೊಂದನ್ನು ಪ್ರಶ್ನೆ ಮಾಡುತ್ತಾ ಮಾನವೀಯ ಗುಣಗಳನ್ನು ಸಮರ್ಥಿಸುವುದು ಮಹತ್ವದ್ದಾಗಿದೆ ಎಂದು ಲೇಖಕ ಪ್ರೊ.ಸ್ವೀವನ್ ಕ್ವಾಡ್ರಸ್ ಹೇಳಿದರು. ಅವರು ಮಂಗಳವಾರ ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಇವರ ಸಹಯೋಗದಲ್ಲಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-೧೩ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಸಿ […] The post ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ: ಪ್ರೊ.ಸ್ವೀವನ್ ಕ್ವಾಡ್ರಸ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.