Filters

Channels
Topics
Other Filters

ಹ್ಯಾಕ್ ಫೆಸ್ಟ್ 2026

ಕಾರ್ಕಳ, ಏ.22: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಫೈನೈಟ್ ಲೂಪ್ ಕ್ಲಬ್ (ಎಫ್ಎಲ್ಸಿ) ಮೂರು ದಿನಗಳ ರಾಷ್ಟ್ರೀಯ ಮಟ್ಟದ ತಂತ್ರಜ್ಞಾನ ಉತ್ಸವವಾದ ಹ್ಯಾಕ್ ಫೆಸ್ಟ್ 2026 ನ್ನು ಏಪ್ರಿಲ್ 17 ಮತ್ತು 19 ರ ನಡುವೆ ಆಯೋಜಿಸಿತು. ಈ ಉತ್ಸವದಲ್ಲಿ 36 ಗಂಟೆಗಳ ಪ್ರಮುಖ ಹ್ಯಾಕಥಾನ್ ನಡೆಯಿತು. ಒಟ್ಟು 4,00,000 ರೂ.ಗಿಂತ ಹೆಚ್ಚಿನ ಬಹುಮಾನ ಮೊತ್ತವನ್ನು ಹೊಂದಿದ್ದ ಈ ಸ್ಪರ್ಧೆಗೆ ದೇಶಾದ್ಯಂತದ ಎಂಜಿನಿಯರಿಂಗ್ ಸಂಸ್ಥೆಗಳ 50 ತಂಡಗಳು ಸ್ಪರ್ಧಿಸಿದವು. ಇದರೊಂದಿಗೆ, ಸೈಬರ್ ಸೆಕ್ಯುರಿಟಿ-ಕೇಂದ್ರಿತ “ಕ್ಯಾಪ್ಚರ್ […] The post ಹ್ಯಾಕ್ ಫೆಸ್ಟ್ 2026 appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಪಂ. ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ

ಕಲಬುರಗಿ: ಬಸವ ವಸತಿ ಯೋಜನೆಯ ಸಹಾಯಧನ ಮಂಜೂರು ಮಾಡಿಸಿಕೊಡುವ ಹೆಸರಿನಲ್ಲಿ ಫಲಾನುಭವಿಯೊಬ್ಬರಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕಂಪ್ಯೂಟರ್ ಆಪರೇಟರ್ ಒಬ್ಬ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಯಾರೀ ಆರೋಪಿ? ಮಳ್ಳಿ ಗ್ರಾಮ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಬಂದೇನವಾಜ್ ಎಂಬಾತನೇ ಈ ಲಂಚ ಪ್ರಕರಣದ ಆರೋಪಿ. ಈತ ಸರ್ಕಾರದ ಬಸವ ವಸತಿ ಯೋಜನೆಯಡಿ ಬರುವ ಸಹಾಯಧನವನ್ನು ಬಿಡುಗಡೆ ಮಾಡಿಸಿಕೊಡುವುದಾಗಿ ಹೇಳಿ, ಫಲಾನುಭವಿ ಮಲ್ಲಿಕಾರ್ಜುನ ಮಳ್ಳಿ ಎಂಬುವವರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದನು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು

ಬಸ್ರೂರು, ಏ.22: ಶ್ರೀ ಶಾರದಾ ಕಾಲೇಜು ಬಸ್ರೂರು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ವಿಭಾಗ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪೂರ್ಣಪ್ರಜ್ಞಾ ಕಾಲೇಜಿನ ಪ್ರಾಧ್ಯಾಪಕರಾದ ರಾವ್‌ ಹರ್ಷಲ್‌ ದೇವರಾಜ್‌ ಇವರು ಇಂದಿನ ಕಾಲದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬಹಳ ಮುಖ್ಯವಾಗಿದ್ದು, ಅದಕ್ಕೆ ಬೇಕಾದ ಸರಿಯಾದ ಯೋಜನೆ ಮತ್ತು ಕಠಿಣ ಪರಿಶ್ರಮ ಅಗತ್ಯ ಅದಕ್ಕಾಗಿ ವಿದ್ಯಾರ್ಥಿಗಳು ಸರಿಯಾದ ಗುರಿಯನ್ನು ನಿಗದಿಪಡಿಸಿಕೊಂಡು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದಾಗ ಮಾತ್ರ ಯಶಸ್ಸು […] The post ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌

CHITRADURGA NEWS | 22 APRIL 2026 ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಏಪ್ರಿಲ್‌ 22 ರಂದು ನಡೆದ ಅಡಿಕೆ ವಹಿವಾಟು ವಿವರ. ಇದನ್ನೂ ಓದಿ: ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌ ಅರಸೀಕೆರೆ ಅಡಿಕೆ ಮಾರುಕಟ್ಟೆ ಸಿಪ್ಪೆಗೋಟು                11000         11000 ಕುಂದಾಪುರ ಅಡಿಕೆ ಮಾರುಕಟ್ಟೆ ಹಳೆಚಾಲಿ                    40000          55000 ಹೊಸ ಚಾಲಿ                 40000         47500 ಕುಮುಟ ಅಡಿಕೆ ಮಾರುಕಟ್ಟೆ ಕೋಕ                            […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

CBSE 12th result: ಅಧಿಕೃತ ವೆಬ್‌ಸೈಟ್‌ಗಿಂತ ಮೊದಲೇ ರಿಸಲ್ಟ್ ನೋಡಲು ಸಜ್ಜಾಗಿದೆ ಶಾರ್ಟ್‌ಕಟ್ ಹಾದಿ! ಹೇಗೆ ಗೊತ್ತಾ?

ಸಾಮಾನ್ಯವಾಗಿ ಫಲಿತಾಂಶ ಬಂದ ತಕ್ಷಣ ಎಲ್ಲರೂ ಅಧಿಕೃತ ವೆಬ್‌ಸೈಟ್‌ಗೆ ಮುಗಿಬೀಳುತ್ತಾರೆ, ಆಗ ಸರ್ವರ್ ಹ್ಯಾಂಗ್ ಆಗುವುದು ಸಾಮಾನ್ಯ. ಆದರೆ, ಈ ಬಾರಿ ನೀವು ಆ ಸಾಲಿನಲ್ಲಿ ನಿಲ್ಲಬೇಕಿಲ್ಲ! ಅಧಿಕೃತ ವೆಬ್‌ಸೈಟ್‌ಗಿಂತಲೂ ವೇಗವಾಗಿ, ಪೇಜ್ ಲೋಡ್ ಆಗುವ ಮುನ್ನವೇ ನಿಮ್ಮ ರಿಸಲ್ಟ್ ನೋಡಲು ಒಂದು 'ರಹಸ್ಯ ಶಾರ್ಟ್‌ಕಟ್' ಹಾದಿ ಸಜ್ಜಾಗಿದೆ. ಆ ಮ್ಯಾಜಿಕ್ ಲಿಂಕ್ ಯಾವುದು? ಎಲ್ಲರಿಗಿಂತ ಮೊದಲು ನಿಮ್ಮ ಅಂಕಪಟ್ಟಿ ಕೈ ಸೇರಲು ನೀವು ಮಾಡಬೇಕಾದ್ದು ಇಷ್ಟೇ.  ಅದೆಷ್ಟು ಎನ್ನುವುದನ್ನು ನೋಡೋಣ ಬನ್ನಿ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಮೋದಿ ಒಬ್ಬ ಭಯೋತ್ಪಾದಕ’ ಹೇಳಿಕೆ ವಿವಾದ: ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ಕರೆದ ಆರೋಪದ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭಾರತ ಚುನಾವಣಾ ಆಯೋಗವು ಅಧಿಸೂಚನೆ (ನೋಟಿಸ್) ಜಾರಿ ಮಾಡಿದೆ. ಬಿಜೆಪಿಯ ಉನ್ನತ ಮಟ್ಟದ ನಿಯೋಗವು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಬಿಜೆಪಿ ನಿಯೋಗದ ದೂರು ಏನು? ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮೂವರು ಸಚಿವರನ್ನು ಒಳಗೊಂಡ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಸಂಪರ್ಕಿಸಿ, ಮಲ್ಲಿಕಾರ್ಜುನ ಖರ್ಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243 ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿದ್ಯಾರ್ಥಿಗಳೇ ಗಮನಿಸಿ: ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಳೆ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಯ ಕೇಂದ್ರಬಿಂದುವಾಗಿದ್ದ ತೃತೀಯ ಭಾಷೆ ಅಂಕ ವಿಚಾರಕ್ಕೆ ಸಂಬಂಧಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಸಚಿವ ಮಧು ಬಂಗಾರಪ್ಪ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: ಅಧಿಕೃತ ವೆಬ್‌ಸೈಟ್‌: […] The post ವಿದ್ಯಾರ್ಥಿಗಳೇ ಗಮನಿಸಿ: ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ಖರ್ಗೆ ಹಿರಿತನಕ್ಕೆ ಶೋಭೆ ತರುವಂತಹದಲ್ಲ: ಸಂಸದ ರಮೇಶ ಜಿಗಜಿಣಗಿ

ಹೊಸದಿಗಂತ ವರದಿ, ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕರಿಗೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಡೆ ಖಂಡನಾರ್ಹ. ಕೂಡಲೇ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಹಾಗೂ ದೇಶದ ಸಮಸ್ತ ಜನತೆಗೆ ಕ್ಷಮೆಯಾಚಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಓಲೈಸಲು ಈ ರೀತಿ ಒಬ್ಬ ದೇಶದ ಹೆಮ್ಮೆಯ ಪ್ರಧಾನಿಯನ್ನೇ ಅವಮಾನಿಸಿ ಕೀಳು ಮಟ್ಟದ ಪದ ಪ್ರಯೋಗಿಸಿರುವುದು ಖರ್ಗೆ ಅವರ ಹಿರಿತನಕ್ಕೆ ಶೋಭೆ […] The post ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ಖರ್ಗೆ ಹಿರಿತನಕ್ಕೆ ಶೋಭೆ ತರುವಂತಹದಲ್ಲ: ಸಂಸದ ರಮೇಶ ಜಿಗಜಿಣಗಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 

CHITRADURGA NEWS | 22 APRIL 2026 ಚಿತ್ರದುರ್ಗ: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣ, ಟಿವಿ ಮತ್ತು ಮೊಬೈಲ್ ಫೋನ್‍ಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಸಮಯ ಹಾಗೂ ಆರೋಗ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳ ಮನಸ್ಸಿನ ಉಲ್ಲಾಸಕ್ಕೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಬೇಸಿಗೆ ಶಿಬಿರಗಳು ಅತ್ಯಂತ ಪೂರಕವಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯಕುಮಾರ್ ಹೇಳಿದರು. ಇದನ್ನೂ ಓದಿ: ಎರಡು ದಿನ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾವಳಿ ನಗರದ ಜಿಲ್ಲಾ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 

CHITRADURGA NEWS | 22 APRIL 2025 ಚಿತ್ರದುರ್ಗ: ಕೋಟೆನಾಡಿನ ಪ್ರಮುಖ ಶಕ್ತಿ ದೇವತೆ ನಗರದ ದೊಡ್ಡಪೇಟೆಯಲ್ಲಿ ನೆಲೆಸಿರುವ ರಾಜಮಾತೆ ಶ್ರೀ ರಾಜ ಉತ್ಸವಾಂಬ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವನ್ನು ಏ.21 ರಿಂದ ಮೇ.5 ರವರೆಗೆ ಆಯೋಜಿಸಲಾಗಿದೆ. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್… ನಗರ ಕೋಟೆ ರಸ್ತೆಯಲ್ಲಿರುವ ಶ್ರೀ ರಾಜ ಉತ್ಸವಾಂಬ ದೇವಸ್ಥಾನ, ಭಕ್ತಮಂಡಳಿ ಹಾಗೂ ಸಾರ್ವಜನಿಕರ ಸಹಕಾರದಿಂದ ಸುಮಾರು ಹದಿನೈದು ದಿನಗಳ ಕಾಲ ನಡೆಯುವ ಜಾತ್ರಾ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮತ್ತೆ ಗೆಲುವಿನ ಹಳಿ ಏರುವುದೇ ಲಖನೌ? ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಪಂತ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು ಬಿಗ್ ಮ್ಯಾಚ್ ನಡೆಯಲಿದ್ದು, ಅದಕ್ಕಾಗಿ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂ ಸಜ್ಜಾಗಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಲಖನೌ ಸೂಪರ್ ಜೈಂಟ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪ್ರಸುತ್ತ ರಾಜಸ್ಥಾನ ತಂಡ 4 ಗೆಲುವಿನೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಲಖನೌ ತಂಡ 4 ಸೋಲು ಕಂಡಿದ್ದು, 9ನೇ ಸ್ಥಾನದಲ್ಲಿದೆ. ಹೀಗಾಗಿ ಗೆಲುವಿನ ಹಳಿ ಏರಲು ಲಖನೌ ಈ ಪಂದ್ಯದಲ್ಲಿ ಗೆಲುವು ದಾಖಲಿಸಬೇಕಿದೆ. ಲಖನೌ ಸೂಪರ್ ಜೈಂಟ್ಸ್ […] The post ಮತ್ತೆ ಗೆಲುವಿನ ಹಳಿ ಏರುವುದೇ ಲಖನೌ? ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಪಂತ್ ಬೌಲಿಂಗ್ ಆಯ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಪತ್ನಿಯ ತವರು ಮನೆಯ ಆಸ್ತಿ ಪತಿಗೆ ಸಿಗಲ್ಲ!: ಹೈಕೋರ್ಟ್ ಮಹತ್ವದ ತೀರ್ಪು

ವಿಜಯವಾಡ: ವಿವಾಹಿತ ಮಹಿಳೆಯೊಬ್ಬರು ತಮ್ಮ ಪೋಷಕರಿಂದ ಪಡೆದ ಆಸ್ತಿಯ ಮೇಲೆ ಪತಿ ಅಥವಾ ಅತ್ತೆ-ಮಾವಂದಿರಿಗೆ ಯಾವುದೇ ಹಕ್ಕು ಇರುವುದಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ಸ್ಪಷ್ಟಪಡಿಸಿದೆ. ಮಹಿಳೆಯು ಮಕ್ಕಳಿಲ್ಲದೆ ಮೃತಪಟ್ಟ ಸಂದರ್ಭದಲ್ಲಿ ಆಕೆಯ ಪೋಷಕರ ಕುಟುಂಬಕ್ಕೆ ಆ ಆಸ್ತಿ ಮರಳುತ್ತದೆ ಎಂಬ ಮಹತ್ವದ ತೀರ್ಪನ್ನು ನ್ಯಾಯಾಲಯ ನೀಡಿದೆ. ಪ್ರಕರಣದ ಹಿನ್ನೆಲೆ ಏನು? ವಿಜಯವಾಡದ ಕುಟುಂಬವೊಂದರಲ್ಲಿ 2002ರಲ್ಲಿ ವೃದ್ಧೆಯೊಬ್ಬರು ತಮ್ಮ ಆಸ್ತಿಯನ್ನು ತಮ್ಮ ಮೊಮ್ಮಗಳ ಹೆಸರಿಗೆ ಬರೆದುಕೊಟ್ಟಿದ್ದರು. ವಿವಾಹಿತಳಾಗಿದ್ದ ಆ ಮೊಮ್ಮಗಳಿಗೆ ಮಕ್ಕಳಿರಲಿಲ್ಲ. 2005ರಲ್ಲಿ ಆಕೆ ನಿಧನರಾದರು. ನಂತರ ಆ ವೃದ್ಧೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಾಲಿ ಧನಂಜಯ್ ನಿರ್ಮಾಣದ ‘ಜೆರಾಕ್ಸ್’ ವೆಬ್ ಸಿರೀಸ್ ಏಪ್ರಿಲ್‌ 24ಕ್ಕೆ ಬಿಡುಗಡೆ

ಡಾಲಿ ಪಿಕ್ಚರ್ಸ್‌ ಬ್ಯಾನರ್ ನಡಿ ಮೂಡಿಬಂದಿರುವ ‘ಜೆರಾಕ್ಸ್’ ವೆಬ್ ಸರಣಿ ಇದೇ ತಿಂಗಳ 24ರಿಂದ zee5ನಲ್ಲಿ ಸ್ಟ್ರೀಮಿಂಗ್ ಆಗ್ತಿದೆ. ಹೀಗಾಗಿ ನಿನ್ನೆ ಬೆಂಗಳೂರಿನ SRV ಥಿಯೇಟರ್ ನಲ್ಲಿ ವೆಬ್ ಸರಣಿ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಿರ್ಮಾಪಕ ಡಾಲಿ ಧನಂಜಯ್ ಮಾತನಾಡಿ, ಜೆರಾಕ್ಸ್ ಸಿರೀಸ್ ಭಾಗವಾಗಿರುವುದು ನನಗೆ ಖುಷಿ ಕೊಟ್ಟಿದೆ. ಈ ಸಿರೀಸ್ ನಲ್ಲಿ ಒಳ್ಳೊಳ್ಳೆ‌ ಕಲಾವಿದರ ದಂಡು ಕೆಲಸ ಮಾಡಿದೆ. ಹೊಸ ಪ್ರತಿಭೆಗಳಿಂದ ಹಿಡಿದು ಅನುಭವಿ ಪ್ರತಿಭೆಗಳು ಎಲ್ಲರೂ ಚೆನ್ನಾಗಿ ಕೆಲಸ ಮಾಡಿದ್ದಾರೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೆಹಲಿ | IRS ಅಧಿಕಾರಿಯ ಪುತ್ರಿ ಮೇಲೆ ಅತ್ಯಾಚಾರ ; ಬರ್ಬರ ಕೊಲೆ

ದೆಹಲಿಯ ಅತ್ಯಂತ ಸುರಕ್ಷಿತ ಮತ್ತು ಐಷಾರಾಮಿ ಪ್ರದೇಶವೆಂದೇ ಕರೆಸಿಕೊಳ್ಳುವ ದಕ್ಷಿಣ ದೆಹಲಿಯ ಅಮರ್ ಕಾಲೋನಿಯಲ್ಲಿ ಬುಧವಾರ ಬೆಳಿಗ್ಗೆ ಘೋರ ದುರಂತವೊಂದು ಸಂಭವಿಸಿದೆ. ಹಿರಿಯ ಆದಾಯ ತೆರಿಗೆ (IRS) ಅಧಿಕಾರಿಯೊಬ್ಬರ 23 ವರ್ಷದ ಪುತ್ರಿಯನ್ನು ಆಕೆಯ ಮನೆಯಲ್ಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಗೂ ಮುನ್ನ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ರಾಜಧಾನಿಯನ್ನು ಬೆಚ್ಚಿಬೀಳಿಸಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಇಂದು (ಏ.22) ಬೆಳಿಗ್ಗೆ ಯುವತಿಯ ಪೋಷಕರು ವಾಕಿಂಗ್‌ಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಯುವತಿ ಒಬ್ಬಂಟಿಯಾಗಿದ್ದಳು. […] The post ದೆಹಲಿ | IRS ಅಧಿಕಾರಿಯ ಪುತ್ರಿ ಮೇಲೆ ಅತ್ಯಾಚಾರ ; ಬರ್ಬರ ಕೊಲೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.