Filters

Channels
Topics
Other Filters

ಬೇಬಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪಿ. ರವಿಕುಮಾರ್ ಭೂಮಿಪೂಜೆ

ಮಂಡ್ಯ: ಮಂಡ್ಯ ತಾಲೂಕಿನ ಬೇಬಿ ಗ್ರಾಮದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ಆದ್ಯತೆ ನೀಡಲಾಗಿದ್ದು, ಒಟ್ಟು ₹20 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ. ರವಿಕುಮಾರ್ ಗೌಡ ಗಣಿಗ ಅವರು ಭೂಮಿಪೂಜೆ ನೆರವೇರಿಸಿ ಅಧಿಕೃತವಾಗಿ ಚಾಲನೆ ನೀಡಿದರು. ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ರಸ್ತೆ ಮತ್ತು ಚರಂಡಿ ವ್ಯವಸ್ಥೆಗಳು ಪ್ರಮುಖವಾಗಿದ್ದು, ಜನರ ದೈನಂದಿನ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಮಳೆನೀರು ಹಾಗೂ ಕೊಳಚೆ ನೀರು ಸರಾಗವಾಗಿ […] The post ಬೇಬಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪಿ. ರವಿಕುಮಾರ್ ಭೂಮಿಪೂಜೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ : ಮದ್ಯಪಾನ ಮಾಡಿ ಮನಸ್ತಾಪದಿಂದ ಮನೆಬಿಟ್ಟು ಹೋದ ವ್ಯಕ್ತಿ; ಮಾಹಿತಿ ನೀಡಲು ಮನವಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ :  ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ  32 ವರ್ಷದ ಪರಶುರಾಮ್ಎಂಬ ವ್ಯಕ್ತಿ ಸೆ.14 ರಂದು ಅತಿಯಾದ ಮದ್ಯಪಾನ ಮಾಡಿ ಮನೆಯಲ್ಲಿ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರೈತನ ಮನೆ ಜಪ್ತಿಗಿಳಿದ ಬ್ಯಾಂಕ್ ಅಧಿಕಾರಿಗಳು: ಮಧ್ಯಪ್ರವೇಶಿಸಿ ಅನ್ನದಾತನ ಪರ ಧ್ವನಿ ಎತ್ತಿದ ಸಂಸದ ಯದುವೀರ್

ಕೊಡಗು,ಅಕ್ಟೋಬರ್,9,2026 (www.justkannada.in): ಕೊಡಗು ಜಿಲ್ಲೆಯ ​ಬೀಳೂರಿನ ರೈತ ಕಾಂಡೇರ ಸುರೇಶ್ ಎಂಬುವವರ ಅವರ ನಿವಾಸದಲ್ಲಿ ಪೊನ್ನಂಪೇಟೆ ಕೆನರಾ ಬ್ಯಾಂಕ್ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಮನೆಯ ವಸ್ತುಗಳನ್ನು ಹೊರಹಾಕಿ, ಬೀಗ ಜಡಿದು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದ ಅಮಾನವೀಯ ಘಟನೆ ಗಮನಕ್ಕೆ ಬರುತ್ತಿದ್ದಂತೆಯೇ  ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಕ್ಷಣವೇ ಮಧ್ಯಪ್ರವೇಶಿಸಿದ್ದಾರೆ. ​37.50 ಲಕ್ಷ ರೂ. ಅಸಲು ಸಾಲಕ್ಕೆ ಬಡ್ಡಿ ಸೇರಿಸಿ 1.43 ಕೋಟಿ ರೂ. ವಸೂಲಾತಿಯ ಹೆಸರಿನಲ್ಲಿ, ಎಕರೆಗೆ ಸುಮಾರು 50 ಲಕ್ಷ ರೂ. ಬೆಲೆಬಾಳುವ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ

ಬೆಂಗಳೂರು, ಅಕ್ಟೋಬರ್ 9: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಇದ್ದ ಸೆಲ್‌ನಲ್ಲಿ ಮೊಬೈಲ್ ಫೋನ್, ಪೆನ್‌ಡ್ರೈವ್ ಸೇರಿದಂತೆ ಹಲವು ವಸ್ತುಗಳು ಪತ್ತೆಯಾದ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಅವರನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ನಿರ್ಧಾರ ಮಹತ್ವ ಪಡೆದುಕೊಂಡಿದೆ. ಪ್ರಜ್ವಲ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿಜೆಪಿ ಪ್ರತಿಭಟನೆಗೆ ಬೆಚ್ಚಿದ ಕೇಂದ್ರ ಸರ್ಕಾರ : ರೈಲುಗಳು- ದೆಹಲಿ ಮೆಟ್ರೋ ಬಂದ್

ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ ಜನರು ಸೇರುವುದನ್ನು ತಡೆಯಲು ಕೇಂದ್ರ ಸರ್ಕಾರ, ದೆಹಲಿ ಪೊಲೀಸರು ಒಂದಲ್ಲ ಒಂದು ರೀತಿಯಲ್ಲಿ ಪ್ರಯತ್ನ ನಡೆಸುತ್ತಲೇ ಇದ್ದಾರೆ. ಪ್ರತಿಭಟನೆಗೆ ಬೆಚ್ಚಿರುವ ಕೇಂದ್ರ ಸರ್ಕಾರವು ಅಕ್ಟೋಬರ್ 10ರಂದು ಎರಡು ಪ್ರಮುಖ ರೈಲು ನಿಲ್ದಾಣಗಳಿಗೆ ತಲುಪಬೇಕಿದ್ದ ರೈಲುಗಳನ್ನು ರದ್ದು ಮಾಡಿದೆ. ಇದೀಗ ಸುಮಾರು 57 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಮುಚ್ಚುವಂತೆ ದೆಹಲಿ ಪೊಲೀಸರು ದೆಹಲಿ ಮೆಟ್ರೋ ರೈಲು ನಿಗಮಕ್ಕೆ (DMRC) ಮನವಿ ಮಾಡಿ ಪತ್ರ ಬರೆದಿದ್ದಾರೆ. ಶುಕ್ರವಾರ […] The post ಸಿಜೆಪಿ ಪ್ರತಿಭಟನೆಗೆ ಬೆಚ್ಚಿದ ಕೇಂದ್ರ ಸರ್ಕಾರ : ರೈಲುಗಳು- ದೆಹಲಿ ಮೆಟ್ರೋ ಬಂದ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಲ್ಕು ರಾಶಿಯರ ಗೋಲ್ಡನ್ ಟೈಂ ಶುರು : ಸೂರ್ಯನಿಂದ ಲಕ್ ಚೇಂಜ್, ಕೈ ತುಂಬಾ ದುಡ್ಡೇ ದುಡ್ಡು

Surya Sanchara :ನಾಲ್ಕು ರಾಶಿಯರ ಗೋಲ್ಡನ್ ಟೈಂ ಶುರು : ಸೂರ್ಯನಿಂದ ಲಕ್ ಚೇಂಜ್, ಕೈ ತುಂಬಾ ದುಡ್ಡೇ ದುಡ್ಡು. Surya enters into chitra nakshatra on october 11 four zodiac sign fortune will change success to follow.

ಶಿವಮೊಗ್ಗ: ಮೆಸೇಜ್ ಮಾಡಿದಾಗ 50 ಸಾವಿರ ಹಾಕು ಅಂದ್ಲು ಸೋನಲ್ ; ನಂಬಿದ ವೃದ್ಧ ಕಳೆದುಕೊಂಡಿದ್ದು 10 ಲಕ್ಷ! 

ಮಲೆನಾಡು ಟುಡೇ ಸುದ್ದಿ / ಶಿವಮೊಗ್ಗ: ಕಂಪನಿಯೊಂದರಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿ ವೃದ್ಧರೊಬ್ಬರಿಗೆ ಲಕ್ಷಾಂತರ ರೂಪಾಯಿ ಹಣ ವಂಚಿಸಿರುವ ಘಟನೆ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮೈಸೂರಲ್ಲಿ ಅಪ್ಪ v/s ಮಗ:  ಮಾಜಿ ಶಾಸಕರೊಬ್ಬರಿಂದ ಪುತ್ರನಿಗೆ ನೋಟಿಸ್

ಮೈಸೂರು, ಅಕ್ಟೋಬರ್,9,2026 (www.justkannada.in):  ಪಿರಿಯಾಪಟ್ಟಣದಲ್ಲಿ ಮಾಜಿ ಶಾಸಕ ಅಪ್ಪ ಮತ್ತು  ಮಗನ ನಡುವೆ ತಿಕ್ಕಾಟ ನಡೆಯುತ್ತಿದ್ದು, ಮಾಜಿ ಶಾಸಕ ಮಹದೇವ್ ಅವರು ತನ್ನ ಮಗನಿಗೆ ಕಾರಣ ಕೇಳಿ ನೋಟೀಸ್ ಜಾರಿ  ಮಾಡಿದ್ದಾರೆ. ಪುತ್ರ ಪ್ರಸನ್ನ ವಿರುದ್ದವೇ ತಂದೆ ಮಹದೇವ್  ತಿರುಗಿಬಿದ್ದಿದ್ದು ಶಿಸ್ತಿನ ಪಾಠ ಮಾಡಿದ್ದಾರೆ. ಸದ್ಯ ಪಿರಿಯಾಪಟ್ಟಣ ಕ್ಷೇತ್ರದಿಂದ ಅಪ್ಪ- ಮಗ ಇಬ್ಬರೂ ಟಿಕೆಟ್ ಆಕಾಂಕ್ಷಿ ಆಗಿದ್ದು ನೋಟಿಸ್ ಜಾರಿ ಮಾಡಲು ಕಾರಣ ಮಗ ಪ್ರಸನ್ನ ಪಾದಯಾತ್ರೆ ಮಾಡಿದ್ದು. ಹೌದು ಮೊನ್ನೆಯಷ್ಟೇ ಮಗ ಪ್ರಸನ್ನ ಪಾದಯಾತ್ರೆ ನಡೆಸಿದ್ದರು. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ‘ಸ್ಟಿಂಗ್ ಆಪರೇಷನ್’ ಗೆ ಸಂಚು : ಶಾಸಕ ರವಿಕುಮಾರ್ ಹೇಳಿದ್ಧೇನು ?

ಮಂಡ್ಯ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸ್ನೇಹಮಯಿ ವ್ಯಕ್ತಿತ್ವ ಹಾಗೂ ಜನಪರ ಆಡಳಿತದಿಂದ ಆತಂಕಗೊಂಡಿರುವ ವಿಪಕ್ಷಗಳ ಮುಖಂಡರು ಗುಪ್ತ ಕಾರ್ಯಾಚರಣೆ (ಸ್ಟಿಂಗ್ ಆಪರೇಷನ್) ಮಾಡಲು ಮುಂದಾಗಿದ್ದಾರೆ ಎಂದು ಶಾಸಕ ಪಿ. ರವಿಕುಮಾರ್‌ಗೌಡ ಆರೋಪಿಸಿದರು. ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದೆಹಲಿ ಮತ್ತು ಕೊಲ್ಕತ್ತಾ ಮೂಲದ ಖಾಸಗಿ ಏಜೆನ್ಸಿಯ ವ್ಯಕ್ತಿಗಳನ್ನು ಬಳಸಿಕೊಂಡು ರಾಜ್ಯದ ಹತ್ತು ಪ್ರಭಾವಿ ಸಚಿವರು ಹಾಗೂ ಆಯಕಟ್ಟಿನ ಅಧಿಕಾರಿಗಳನ್ನು ಹೆಣೆಯಲು ಕರ್ನಾಟಕ ಪ್ರತಿನಿಧಿಸುವ ಕೇಂದ್ರ ಸಚಿವರು ಮತ್ತು ರಾಜ್ಯದ ಬಿಜೆಪಿ ಉನ್ನತ ನಾಯಕರು ಸಂಚು […] The post ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ‘ಸ್ಟಿಂಗ್ ಆಪರೇಷನ್’ ಗೆ ಸಂಚು : ಶಾಸಕ ರವಿಕುಮಾರ್ ಹೇಳಿದ್ಧೇನು ? appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….

CHITRADURGA NEWS | 09 October 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಅಕ್ಟೋಬರ್ 09ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ಜಿ.ಪಂ.ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಯುವಸಂಸತ್ತು ಸಭೆ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಮೆಕ್ಕೆಜೋಳ 2101 – 2911 ಮೆಕ್ಕೆಜೋಳ (ಕಾರ್ನ್) 3709 – 4209 ರಾಗಿ 3075 – 3820 ಶೇಂಗಾ 2591 – 9235 ಸೂರ್ಯಕಾಂತಿ 6000 […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯುವತಿ ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡಿದ್ದ ಭಗ್ನಪ್ರೇಮಿ ಕೊನೆಗೂ ಬದುಕುಳಿಯಲಿಲ್ಲ

ಮೈಸೂರು,ಅಕ್ಟೋಬರ್,9,2026 (www.justkannada.in): ಪ್ರೀತಿಸುವಂತೆ ಪೀಡಿಸಿ ಯುವತಿಯನ್ನು ತಬ್ಬಿಕೊಂಡು  ಬೆಂಕಿ ಹಂಚಿಕೊಂಡಿದ್ದ ಭಗ್ನಪ್ರೇಮಿ ಚಂದನ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ನಿವಾಸಿ ಚಂದನ್ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಯುವತಿಗೆ ಪ್ರೀತ್ಸೆ ಪ್ರೀತ್ಸೆ ಅಂತ ದುಂಬಾಲು ಬಿದ್ದಿದ್ದ. ಪ್ರೀತಿ‌ ನಿರಾಕರಿಸಿದ್ದಕ್ಕೆ ಯುವತಿಯನ್ನ ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡಿದ್ದ‌. ತಾನೂ ಸುಟ್ಟುಕೊಂಡು ಆಕೆಯನ್ನೂ ಸುಡುವ ಯೋಜನೆ ಮಾಡಿಕೊಂಡಿದ್ದ. ಆತನಿಂದ ಯುವತಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದರು. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶೇ. 80 […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಧಾರವಾಡದಲ್ಲಿ ಭೀಕರ ರಸ್ತೆ ದುರಂತ: ಕ್ಯಾಂಟರ್‌–ಕಾರಿನ ನಡುವೆ ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಸಮೀಪ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಿಂದ ವಿಜಯಪುರದತ್ತ ಪ್ರಯಾಣಿಸುತ್ತಿದ್ದ ಕಾರು ಹಾಗೂ ಎದುರಿನಿಂದ ಬಂದ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಈ ದುರ್ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ. ಲಭ್ಯವಾದ ಮಾಹಿತಿಯ ಪ್ರಕಾರ, ಶುಕ್ರವಾರ ಬೆಳಗ್ಗೆ ಕಾರು ಹುಬ್ಬಳ್ಳಿಯಿಂದ ವಿಜಯಪುರದ ಕಡೆಗೆ ಸಾಗುತ್ತಿತ್ತು. ಈ ವೇಳೆ ಅಮರಗೋಳ ಗ್ರಾಮದ ಬಳಿ ಎದುರಿನಿಂದ […] The post ಧಾರವಾಡದಲ್ಲಿ ಭೀಕರ ರಸ್ತೆ ದುರಂತ: ಕ್ಯಾಂಟರ್‌–ಕಾರಿನ ನಡುವೆ ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಜಂಬೂಸವಾರಿ ವೀಕ್ಷಣೆಯ ಟಿಕೆಟ್‌ಗಳು ಹಾಗೂ ಗೋಲ್ಡ್ ಪಾಸ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪಾಸ್‌ಗಳನ್ನು ಮಾರಾಟ ಮಾಡುವುದಾಗಿ ಹಲವು ಪೋಸ್ಟ್‌ಗಳು ಹರಿದಾಡುತ್ತಿದೆ. 2026ರ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಜಂಬೂಸವಾರಿ ಪ್ರಮುಖವಾದುದು. ಈ ವೈಭವವನ್ನು ಕಣ್ತುಂಬಿಕೊಳ್ಳಲು ಪ್ರತಿವರ್ಷ ಸಾವಿರಾರು ಜನರು ಉತ್ಸುಕರಾಗಿರುತ್ತಾರೆ. ಅದರಲ್ಲೂ ಗೋಲ್ಡ್ ಪಾಸ್‌ಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ, ಈ ಬೇಡಿಕೆಯನ್ನೇ ದುರುಪಯೋಗಪಡಿಸಿಕೊಂಡು ಕೆಲವರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ : ಸೂಡಾ ಅಧ್ಯಕ್ಷ ಸಿಜೆ ಮಧು ಸೂದನ್​ರಿಗೆ ರಾಹುಲ್​ ಗಾಂಧಿಯವರ ಆಶಯದ ಕುರಿತಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

ಮಲೆನಾಡು ಟುಡೇ ಸುದ್ದಿ / ಶಿವಮೊಗ್ಗ: ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಇತ್ತೀಚೆಗೆ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.