Filters

Channels
Topics
Other Filters

ತ್ರಿಶೂರ್‌ನಲ್ಲಿ ಭೀಕರ ಪಟಾಕಿ ಸ್ಫೋಟ: 10 ಮಂದಿ ಸಾ*ವು, ಹಲವರಿಗೆ ಗಾಯ

ತ್ರಿಶೂರ್ (ಕೇರಳ): ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕೋಡ್‌ನಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಭೀಕರ ಪಟಾಕಿ ಸ್ಫೋಟದಲ್ಲಿ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಗಂಭೀರವಾಗಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ದುರಂತವು ತಿರುವಾಂಬಾಡಿ ದೇವಸ್ಥಾನದ ಸಮೀಪದ ಪಟಾಕಿ ಶೆಡ್‌ನಲ್ಲಿ ನಡೆದಿದೆ. ಅಪಘಾತ ಹೇಗೆ ಸಂಭವಿಸಿತು? ಮೂಲಗಳ ಪ್ರಕಾರ, ತ್ರಿಶೂರ್ ಪೂರಂ ಹಬ್ಬದ ಸಿದ್ಧತೆಗಳ ಭಾಗವಾಗಿ ಪಟಾಕಿ ಸಾಮಗ್ರಿಗಳನ್ನು ಶೆಡ್‌ನಲ್ಲಿ ಸಂಗ್ರಹಿಸಿಡಲಾಗಿತ್ತು. ಸ್ಫೋಟ ಸಂಭವಿಸಿದ ಕೂಡಲೇ ಸಾಲು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗಣಿಗಾರಿಕೆ ವೇಳೆ ವಿದ್ಯುತ್ ತಗುಲಿ ಇಬ್ಬರ ಯುವ ಕಾರ್ಮಿಕರು ಸಾ*ವು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವೀಲುತೀರ್ಥ ಜಲಾಶಯದ ಸಮೀಪ ಕಲ್ಲು ಗಣಿಗಾರಿಕೆ ವೇಳೆ ಸಂಭವಿಸಿದ ಭೀಕರ ಅವಘಡದಲ್ಲಿ ಇಬ್ಬರು ಯುವ ಕಾರ್ಮಿಕರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಜಾರ್ಖಂಡ್ ಮೂಲದ ರವಿಕುಮಾರ್ ಸಿಂಗ್ (18) ಮತ್ತು ಸುಭಾಷ್ ಸಿಂಗ್ (18) ಮೃತ ದುರ್ದೈವಿ. ಇಬ್ಬರೂ ತಮ್ಮ ಜೀವನೋಪಾಯಕ್ಕಾಗಿ ಬೆಳಗಾವಿಗೆ ಕೆಲಸಕ್ಕೆ ಬಂದಿದ್ದರು. ಅವಘಡ ಹೇಗೆ ಸಂಭವಿಸಿತು? ಕಲ್ಯಾಣ ಶೆಟ್ಟಿ ಅಸೋಸಿಯೇಷನ್‌ನ ಮಾಲಿಕತ್ವದ ಗಣಿಗಾರಿಕೆ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ಕಾರ್ಯಕ್ಕಾಗಿ 11 ಕೆವಿ ವಿದ್ಯುತ್ ಸಂಪರ್ಕವನ್ನು ಪಡೆಯಲಾಗಿತ್ತು. ಹಿಟ್ಯಾಚ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Pet Care | ಬಿಸಿಲು ಹೆಚ್ಚಾಗ್ತಿದೆ, ಹೀಟ್‌ವೇವ್‌ನಿಂದ ನಿಮ್ಮ ಮನೆಯ ಪ್ರಾಣಿಗಳನ್ನು ರಕ್ಷಿಸೋದು ಹೇಗೆ?

ಬೇಸಿಗೆ ತಾಪಮಾನ ದಿನೇದಿನೇ ಏರಿಕೆಯಾಗುತ್ತಿರುವ ಈ ಸಂದರ್ಭದಲ್ಲಿ ಮನೆಯ ಪ್ರಾಣಿಗಳ ಆರೋಗ್ಯದ ಮೇಲೆ ವಿಶೇಷ ಗಮನ ಕೊಡುವುದು ಅಗತ್ಯವಾಗಿದೆ. ಮನುಷ್ಯರಿಗಿಂತ ಪ್ರಾಣಿಗಳು ಬಿಸಿಲಿನ ತಾಪವನ್ನು ತಾಳುವ ಸಾಮರ್ಥ್ಯ ಕಡಿಮೆ ಇರುವುದು ಸಾಮಾನ್ಯ. ಹೀಗಾಗಿ ಸರಿಯಾದ ಕಾಳಜಿ ಇಲ್ಲದಿದ್ದರೆ ಹೀಟ್‌ಸ್ಟ್ರೋಕ್ ಮುಂತಾದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಪ್ರಾಣಿಗಳಿಗೆ ದಿನಪೂರ್ತಿ ತಾಜಾ ಹಾಗೂ ತಂಪಾದ ನೀರು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ನೀರಿನ ಪಾತ್ರೆಯನ್ನು ಸದಾ ನೆರಳಿನಲ್ಲಿಡುವುದು ಮತ್ತು ಆಗಾಗ ಬದಲಾಯಿಸುವುದು ಉತ್ತಮ. ಮನೆಯ ಹೊರಗೆ ಇರುವ ಪ್ರಾಣಿಗಳಿಗೆ ನೆರಳು ಅತ್ಯಗತ್ಯ. […] The post Pet Care | ಬಿಸಿಲು ಹೆಚ್ಚಾಗ್ತಿದೆ, ಹೀಟ್‌ವೇವ್‌ನಿಂದ ನಿಮ್ಮ ಮನೆಯ ಪ್ರಾಣಿಗಳನ್ನು ರಕ್ಷಿಸೋದು ಹೇಗೆ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ವರ್ಗಾವಣೆಗೆ ಹಂತ ಹಂತವಾಗಿ ಅಗತ್ಯ ಕ್ರಮ: ಉತ್ತರ ಕರ್ನಾಟಕ ಭಾಗದ ಸಿಬ್ಬಂದಿಗಳಿಗೆ ಡಿಜಿಪಿ ಡಾ. ಸಲೀಂ ಭರವಸೆ

ಹೊಸ ದಿಗಂತ ವರದಿ, ಮಂಗಳೂರು: ಉತ್ತರ ಕರ್ನಾಟಕ ಭಾಗದ ಹಲವು ಮಂದಿ ಪೊಲೀಸ್ ಸಿಬ್ಬಂದಿಗಳು ಹಾಗೂ ಅವರ ಕುಟುಂಬದವರು ವರ್ಗಾವಣೆ ಕೋರಿ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಹಂತ ಹಂತವಾಗಿ ಅವರ ವರ್ಗಾವಣೆಗೆ ಅಗತ್ಯ ಕ್ರಮ ಕೈ ಗೊಳ್ಳಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಂಗಳವಾರ ನಡೆದ ಪಶ್ಚಿಮ ವಲಯ ಪೊಲೀಸ್ ಇಲಾಖೆ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […] The post ವರ್ಗಾವಣೆಗೆ ಹಂತ ಹಂತವಾಗಿ ಅಗತ್ಯ ಕ್ರಮ: ಉತ್ತರ ಕರ್ನಾಟಕ ಭಾಗದ ಸಿಬ್ಬಂದಿಗಳಿಗೆ ಡಿಜಿಪಿ ಡಾ. ಸಲೀಂ ಭರವಸೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

ಬೆಂಗಳೂರು: ಸ್ಯಾಂಡಲ್‌ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ (ಅಲಿಯಾಸ್ ‘ಚೀಟರ್ ಮಲ್ಲು’) ವಿರುದ್ಧ ನಿರ್ದೇಶಕ ದಿನಕರ್ ತೂಗುದೀಪ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕಳೆದ ಎಂಟು ವರ್ಷಗಳಿಂದ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ್, ಇತ್ತೀಚೆಗೆ ಏಪ್ರಿಲ್ 16ರಂದು ದಿಢೀರನೆ ಪ್ರತ್ಯಕ್ಷವಾಗಿ ಸುದ್ದಿಗೋಷ್ಠಿ ನಡೆಸಿದ್ದರು. ಇದರ ಬೆನ್ನಲ್ಲೇ ದಿನಕರ್ ತೂಗುದೀಪ ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ದಿನಕರ್ ತೂಗುದೀಪ ಪೋಸ್ಟ್‌ನಲ್ಲೇನಿದೆ? “ಮಲ್ಲಿಕಾರ್ಜುನ್ ಗದಗ ಅಲಿಯಾಸ್ ಚೀಟರ್ ಮಲ್ಲು ಒಬ್ಬ ಫ್ರಾಡ್. ಎಂಟು ವರ್ಷಗಳ ಹಿಂದೆ ನಮಗೂ ಹಣಕಾಸಿನಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆ ಹುಡುಗನ ಬಗ್ಗೆ ಯಾರೊಬ್ಬರೂ ಮಾತಾಡ್ತಿಲ್ಲ: ರವಿಚಂದ್ರನ್ ಅಶ್ವಿನ್ ಹೇಳಿದ್ದು ಯಾರ ಬಗ್ಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರಲ್ಲಿ ಯುವ ಆಟಗಾರರ ಭರ್ಜರಿ ಪ್ರದರ್ಶನ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಆದರೆ ಕೆಲ ಪ್ರತಿಭೆಗಳು ಗಮನಾರ್ಹ ಸಾಧನೆ ಮಾಡಿದರೂ ಕೂಡ ತಕ್ಕ ಮಟ್ಟದ ಚರ್ಚೆಗೆ ಒಳಗಾಗುತ್ತಿಲ್ಲ. ಇದೇ ವಿಷಯವನ್ನು ಮುಂದಿಟ್ಟುಕೊಂಡು ಭಾರತದ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ. ಪಂಜಾಬ್ ಕಿಂಗ್ಸ್ ಪರ ಆಡುತ್ತಿರುವ ಯುವ ಓಪನರ್ ಪ್ರಿಯಾಂಶ್ ಆರ್ಯ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 37 ಎಸೆತಗಳಲ್ಲಿ 93 ರನ್ ಸಿಡಿಸಿ ಎಲ್ಲರ ಗಮನ […] The post ಆ ಹುಡುಗನ ಬಗ್ಗೆ ಯಾರೊಬ್ಬರೂ ಮಾತಾಡ್ತಿಲ್ಲ: ರವಿಚಂದ್ರನ್ ಅಶ್ವಿನ್ ಹೇಳಿದ್ದು ಯಾರ ಬಗ್ಗೆ? appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಾನು ಕೂಡ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದೆ ಎಂದ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಈ ಸಂಬಂಧ ಹೆಚ್‌ಆರ್ ನಾಗಭೂಷಣ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ. ಡಾ. ಜಿ. ಪರಮೇಶ್ವರ್ ಅವರು ಬೆಟ್ಟಿಂಗ್ ವಿಚಾರವಾಗಿ ಹೇಳಿಕೆ […] The post ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಯಕರ ಬೆಡ್ ರೂಂನಿಂದ ಮಹಿಳೆಯರ ರಾಜಕೀಯ ಜೀವನ ಶುರುವಾಗುತ್ತದೆ: ಸಂಸದ ಪಪ್ಪು ಯಾದವ್

ಪಾಟ್ನಾ: ಬಿಹಾರದ ಪೂರ್ಣಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಅಲಿಯಾಸ್ ರಾಜೇಶ್ ರಂಜನ್ ಅವರು ಮಹಿಳೆಯರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯೊಂದು ತೀವ್ರ ವಿವಾದ ಸೃಷ್ಟಿಸಿದೆ. “ಶೇಕಡ 90ರಷ್ಟು ಮಹಿಳಾ ರಾಜಕೀಯ ವೃತ್ತಿಜೀವನವು ರಾಜಕಾರಣಿಗಳ ಹಾಸಿಗೆಯಲ್ಲಿ ಪ್ರಾರಂಭವಾಗುತ್ತದೆ” ಎಂದು ಪಪ್ಪು ಯಾದವ್ ಹೇಳಿದ್ದಾರೆ. ಈ ಹೇಳಿಕೆಯ ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಪಪ್ಪು ಯಾದವ್ ಅವರ ಈ ಹೇಳಿಕೆಗೆ ಬಿಹಾರ ರಾಜ್ಯ ಮಹಿಳಾ ಆಯೋಗ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಪಪ್ಪು ಯಾದವ್ ಅವರಿಗೆ ನೋಟಿಸ್ ಜಾರಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL | ಹೈದರಾಬಾದ್‌ನಲ್ಲಿ ಬಿಗ್ ಮ್ಯಾಚ್: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪ್ರಸುತ್ತ ಎರಡು ತಂಡಗಳು ಸಮಾನ ಅಂಕಗಳನ್ನು ಹೊಂದಿದ್ದು, ನೆಟ್ ರನ್ ರೇಟ್ ನಲ್ಲಿ ಹೈದರಾಬಾದ್ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್: ಪಾತುಮ್ ನಿಸ್ಸಾಂಕ, ಕೆಎಲ್ ರಾಹುಲ್ (ವಿ ಕೀ), ಸಮೀರ್ ರಿಜ್ವಿ, ನಿತೀಶ್ ರಾಣಾ, ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್ (ನಾಯಕ), ಡೇವಿಡ್ ಮಿಲ್ಲರ್, ಕುಲ್ದೀಪ್ ಯಾದವ್, […] The post IPL | ಹೈದರಾಬಾದ್‌ನಲ್ಲಿ ಬಿಗ್ ಮ್ಯಾಚ್: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರ ದುರ್ಮ*ರಣ

ಹೊಸದಿಗಂತ ವರದಿ ಉತ್ತರಕನ್ನಡ: ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್ ಅಜಗಾಂವ ಸಮೀಪ ಸೋಮವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಈರ್ವರು ಮೃತಪಟ್ಟ ಘಟನೆ ನಡೆದಿದೆ. ದಾಂಡೇಲಿಯಿಂದ ಹಳಿಯಾಳ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಎರಡು ಮರದ ನಡುವೆ ಸಿಲುಕಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮೃತಪಟ್ಟವರಲ್ಲಿ ಓರ್ವ ಧಾರವಾಡದ ಫಾರೂಖ್ ಸಾಬ್ ಹಾಗೂ ಇನ್ನೋರ್ವ ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ […] The post ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರ ದುರ್ಮ*ರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

T20 Ranking ಪ್ರಕಟ: ಸ್ಮೃತಿ ಮಂಧಾನಗೆ ಶಾಕ್, ಮುಂಬಡ್ತಿ ಪಡೆದ ಶಫಾಲಿ ವರ್ಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ವಿಫಲವಾದ ಭಾರತ ಮಹಿಳಾ ತಂಡದ ಮೇಲೆ ಇದೀಗ ಐಸಿಸಿ ಟಿ20 ಶ್ರೇಯಾಂಕದಲ್ಲೂ ಪರಿಣಾಮ ಸ್ಪಷ್ಟವಾಗಿದೆ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದು, ಬ್ಯಾಟಿಂಗ್ ವಿಭಾಗದ ದೌರ್ಬಲ್ಯವೇ ಪ್ರಮುಖ ಕಾರಣವಾಗಿದೆ. ಈ ಹಿನ್ನೆಲೆ ಸ್ಮೃತಿ ಮಂದಾನಾ ಅವರ ಶ್ರೇಯಾಂಕ ಕುಸಿತ ಕಂಡಿದೆ. ಎರಡು ಪಂದ್ಯಗಳಲ್ಲಿ ಕೇವಲ 25 ರನ್ ಗಳಿಸಿದ್ದರಿಂದ ಅವರು ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ಆದರೆ ಉತ್ತಮ ಫಾರ್ಮ್‌ನಲ್ಲಿ […] The post T20 Ranking ಪ್ರಕಟ: ಸ್ಮೃತಿ ಮಂಧಾನಗೆ ಶಾಕ್, ಮುಂಬಡ್ತಿ ಪಡೆದ ಶಫಾಲಿ ವರ್ಮಾ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು. ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Why So | ಬೇಸಿಗೆಯಲ್ಲಿ ಹುದುಗಿಸಿದ ಆಹಾರಗಳನ್ನು ಹೆಚ್ಚಾಗಿ ಸೇವಿಸಬಾರ್ದು ಅಂತಾರಲ್ಲ ಯಾಕೆ?

ಬೇಸಿಗೆಯ ಕಾಲದಲ್ಲಿ ನಮ್ಮ ದೇಹದ ತಾಪಮಾನ ಈಗಾಗಲೇ ಹೆಚ್ಚಿರುತ್ತೆ. ಈ ಸಮಯದಲ್ಲಿ ಹುದುಗಿಸಿದ (fermented) ಆಹಾರಗಳನ್ನು ಹೆಚ್ಚು ಸೇವಿಸಿದ್ರೆ ಕೆಲವರಿಗೆ ತೊಂದರೆ ಆಗಬಹುದು ಅಂತ ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಎಲ್ಲರಿಗೂ ಸರಿ ಹೋಗಲ್ಲ ಅಂತಲ್ಲ ಸರಿಯಾದ ಪ್ರಮಾಣ, ಸರಿಯಾದ ಸಮಯ ಮುಖ್ಯ. ಹುದುಗಿಸಿದ ಆಹಾರಗಳು ದೇಹದ ಮೆಟಾಬಾಲಿಸಂ ಹೆಚ್ಚಿಸುತ್ತವೆ. ಬೇಸಿಗೆಯಲ್ಲಿ ಇದರಿಂದ ದೇಹದ ಒಳಗಿನ ಉಷ್ಣತೆ ಹೆಚ್ಚಾಗಿ ಅಸ್ವಸ್ಥತೆ ಉಂಟಾಗಬಹುದು. ಇಡ್ಲಿ, ದೋಸೆ ಹಿಟ್ಟಿನಂಥ ಆಹಾರಗಳು ಬೇಗ ಫರ್ಮೆಂಟ್ ಆಗುತ್ತವೆ. ಬೇಸಿಗೆಯಲ್ಲಿ ಹೆಚ್ಚು ಸಮಯ ಹುದುಗಿದರೆ […] The post Why So | ಬೇಸಿಗೆಯಲ್ಲಿ ಹುದುಗಿಸಿದ ಆಹಾರಗಳನ್ನು ಹೆಚ್ಚಾಗಿ ಸೇವಿಸಬಾರ್ದು ಅಂತಾರಲ್ಲ ಯಾಕೆ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

“ಪ್ರಧಾನಿ ನರೇಂದ್ರ ಮೋದಿ ಒಬ್ಬ ಟೆರರಿಸ್ಟ್”: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

ಚೆನ್ನೈ: ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚೆನ್ನೈನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು “ಟೆರರಿಸ್ಟ್” (ಭಯೋತ್ಪಾದಕ) ಎಂದು ಕರೆದು ವಿವಾದ ಸೃಷ್ಟಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ-ಎಐಎಡಿಎಂಕೆ ಮೈತ್ರಿಯನ್ನು ಟೀಕಿಸುವ ವೇಳೆ ಖರ್ಗೆ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಏನು ಹೇಳಿದ್ದಾರೆ ಖರ್ಗೆ? ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, “ಪ್ರಧಾನಿ ನರೇಂದ್ರ ಮೋದಿ ಒಬ್ಬ ಟೆರರಿಸ್ಟ್. ಅವರು ತಮ್ಮ ವಿರೋಧಿಗಳನ್ನು ಬೆದರಿಸುತ್ತಾರೆ, ಭಯೋತ್ಪಾದಿಸುತ್ತಾರೆ. ಮೋದಿ ಅವರಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪೋರ್ಷೆ ಬಾನೆಟ್ ಮೇಲೆ ಸಿಮೆಂಟ್ ಕಲಸಿದ ಉದ್ಯಮಿ: ನಿಜವಾಗ್ಲೂ ಗುಂಡಿ ಮುಚ್ಚಿದ್ದಾ? ಮಾರ್ಕೆಟಿಂಗ್ ಗಿಮಿಕ್ಕಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ರಸ್ತೆ ಗುಂಡಿಗಳ ಸಮಸ್ಯೆ ಮತ್ತೆ ಚರ್ಚೆಗೆ ಕಾರಣವಾಗಿದ್ದು, ಈ ಬಾರಿ ವಿಭಿನ್ನ ಪ್ರಯತ್ನವೊಂದು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ. ಉದ್ಯಮಿ ಅಖಿಲ್ ಹೇಮಾದ್ರಿ ತಮ್ಮ ಐಷಾರಾಮಿ ಪೋರ್ಷೆ ಕಾರಿನ ಸಹಾಯದಿಂದ ರಸ್ತೆ ಗುಂಡಿ ಮುಚ್ಚಿದ ವಿಡಿಯೋ ಇದೀಗ ವೈರಲ್ ಆಗಿದೆ. ವಿಡಿಯೋದಲ್ಲಿ, ಅವರು ಕಾರಿನ ಬಾನೆಟ್ ಮೇಲೆಯೇ ಸಿಮೆಂಟ್ ಮತ್ತು ಜಲ್ಲಿ ಮಿಶ್ರಣ ತಯಾರಿಸಿ, ಬಳಿಕ ಅದನ್ನು ಗುಂಡಿಗೆ ಸುರಿದು ತಾತ್ಕಾಲಿಕ ದುರಸ್ತಿ ಮಾಡುವ ದೃಶ್ಯ ಕಾಣಿಸುತ್ತದೆ. ಕೋಟಿ ಮೌಲ್ಯದ ಕಾರನ್ನು […] The post ಪೋರ್ಷೆ ಬಾನೆಟ್ ಮೇಲೆ ಸಿಮೆಂಟ್ ಕಲಸಿದ ಉದ್ಯಮಿ: ನಿಜವಾಗ್ಲೂ ಗುಂಡಿ ಮುಚ್ಚಿದ್ದಾ? ಮಾರ್ಕೆಟಿಂಗ್ ಗಿಮಿಕ್ಕಾ? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.