Filters

Channels
Topics
Other Filters

ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಹೈಕೋರ್ಟ್ ನಿರ್ದೇಶನ

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದ್ದು, ಆದೇಶ ಮರುಪರಿಶೀಲಿಸಲು ನಿರಾಕರಿಸಿದೆ. ರಾಜ್ಯ ಸರ್ಕಾರವು ಹೈಕೋರ್ಟ್ ಆದೇಶದ ಮರುಪರಿಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬAಧ ಕೆಲವು ಮಾರ್ಪಾಡು ಮಾಡಿ ನ್ಯಾಯಮೂರ್ತಿ ಇ ಎಸ್ ಇಂದಿರೇಶ್ ಅವರ ಏಕಸದಸ್ಯ ಪೀಠ ಮರುಪರಿಶೀಲನಾ ಅರ್ಜಿ ಇತ್ಯರ್ಥಪಡಿಸಿದೆ. “ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿದ ಬಳಿಕ […] The post ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಹೈಕೋರ್ಟ್ ನಿರ್ದೇಶನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಫ್ಘಾನ್ ಟೆಸ್ಟ್‌ಗೆ ಹೊಸ ಮುಖಗಳ ಎಂಟ್ರಿ: ಸ್ಟಾರ್ ಆಟಗಾರರಿಗೆ ವಿಶ್ರಾಂತಿ ಕೊಡೋಕೆ BCCI ಪ್ಲಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026 ಮುಕ್ತಾಯವಾದ ತಕ್ಷಣ ನಡೆಯಲಿರುವ ಭಾರತ–ಅಫ್ಘಾನಿಸ್ತಾನ್ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ದೊಡ್ಡ ಬದಲಾವಣೆಗಳ ಸಾಧ್ಯತೆ ಕಂಡುಬರುತ್ತಿದೆ. ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ, ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಯುವ ಪ್ರತಿಭೆಗಳಿಗೆ ಅವಕಾಶ ನೀಡಲು ಬಿಸಿಸಿಐ ಚಿಂತನೆ ನಡೆಸುತ್ತಿದೆ. ವರದಿಗಳ ಪ್ರಕಾರ, ಈ ಪಂದ್ಯಕ್ಕೆ ನಾಲ್ವರು ಹೊಸ ಆಟಗಾರರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ವಿದರ್ಭದ ಹರ್ಷ್ ದುಬೆ, ರಾಜಸ್ಥಾನದ ಮಾನವ್ ಸುತಾರ್, ಜಮ್ಮು-ಕಾಶ್ಮೀರದ ಆಖಿಬ್ ನಬಿ ಹಾಗೂ ಪಂಜಾಬ್‌ನ ಗುರ್ನೂರ್ […] The post ಅಫ್ಘಾನ್ ಟೆಸ್ಟ್‌ಗೆ ಹೊಸ ಮುಖಗಳ ಎಂಟ್ರಿ: ಸ್ಟಾರ್ ಆಟಗಾರರಿಗೆ ವಿಶ್ರಾಂತಿ ಕೊಡೋಕೆ BCCI ಪ್ಲಾನ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮಂಡ್ಯ | ಕಬ್ಬಿನ ಬಾಕಿ ಪಾವತಿಗೆ ಆಗ್ರಹಿಸಿ ರೈತಸಂಘದ ಪ್ರತಿಭಟನೆ

ಮಂಡ್ಯ  : ಅಚ್ಚುಕಟ್ಟು ಪ್ರದೇಶದ ಎಲ್ಲಾ ನಾಲೆಗಳಿಗೂ ಹಾಗೂ ಅಣೆಕಟ್ಟುಗಳ ಅಡ್ಡ ಕಾಲುವೆಗಳಿಗೆ ಹಾಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಜನ ಜಾನುವಾರುಗಳಿಗೆ ಕುಡಿಯುವ ನೀರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತಸಂಘದ ಕಾರ್ಯಕರ್ತರು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಬ್ಯಾಂಕುಗಳಲ್ಲಿ ಒತ್ತೆ ಇಟ್ಟಿರುವ ಒಡವೆಗಳನ್ನು ಬಡ್ಡಿ ಪಡೆದು ಒಡವೆಗಳನ್ನು ನವೀಕರಿಸುವಂತೆ ಹಾಗೂ ಮೈಕ್ರೋ ಫೈನಾನ್ಸ್ಗಳ ಕಿರುಕುಳಗಳನ್ನು ತಪ್ಪಿಸಲು ಕ್ರಮವಹಿಸಬೇಕು. ಎನ್.ಹೆಚ್.೨೭೫ ರಲ್ಲಿ ಅಪೂರ್ಣವಾಗಿರುವ ಕಾಮಗಾರಿಯನ್ನು ತಕ್ಷಣದಲ್ಲಿಯೇ ಪೂರ್ಣಗೊಳಿಸಬೇಕು. ಕೃಷಿ […] The post ಮಂಡ್ಯ | ಕಬ್ಬಿನ ಬಾಕಿ ಪಾವತಿಗೆ ಆಗ್ರಹಿಸಿ ರೈತಸಂಘದ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಹಲ್ಗಾಮ್ ದುರಂತಕ್ಕೆ ನಾಳೆಗೆ ಒಂದು ವರ್ಷ: ಭಾರತೀಯ ಸೇನೆಯಿಂದ ‘ಆಪರೇಷನ್ ಸಿಂಧೂರ’ ಸ್ಮರಣೆ

ನವದೆಹಲಿ: ಜಮ್ಮು-ಕಾಶ್ಮೀರದ ಸುಂದರ ಪ್ರವಾಸಿ ತಾಣ ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ನಾಳೆ (ಏಪ್ರಿಲ್ 22) ಒಂದು ವರ್ಷ ಪೂರೈಸುತ್ತಿದೆ. 2025ರಲ್ಲಿ ನಡೆದ ಈ ದುರಂತದಲ್ಲಿ 26 ನಿರಪರಾಧಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದರು. ಈ ಹಿನ್ನೆಲೆ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ವನ್ನು ನೆನಪಿಸಿಕೊಂಡು, ರಾಷ್ಟ್ರದ ಏಕತೆ ಹಾಗೂ ಭಯೋತ್ಪಾದನೆ ವಿರುದ್ಧದ ಕಠಿಣ ನಿಲುವಿನ ಕುರಿತು ಒಂದು ಸಂದೇಶ ನೀಡಿದೆ. ಆ ದಿನದ ಘಟನೆ ದೇಶದ ಜನತೆಯ ಮನಸ್ಸಿನಲ್ಲಿ ಗಾಯ ಮಾಡಿಬಿಟ್ಟಿದೆ. ಪಹಲ್ಗಾಮ್ ಸಮೀಪದ ಸುಂದರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

CET Exam: ಸಿಇಟಿ ಪರೀಕ್ಷೆ ಬರೆಯುವವರಿಗೆ ಡ್ರೆಸ್​ಕೋಡ್ ಕಡ್ಡಾಯ, ವಸ್ತ್ರಸಂಹಿತೆಯ ಫುಲ್ ಡೀಟೆಲ್ಸ್ ಇಲ್ಲಿದೆ

ರಾಜ್ಯದಲ್ಲಿ ಇದೇ ಏಪ್ರಿಲ್​ 23 ಹಾಗೂ 24 ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, 3.30 ಲಕ್ಷ ವಿದ್ಯಾರ್ಥಿಗಳು 750 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿ ಆಕ್ಮಿ ಸ್ಕೂಲ್ ವೆಬ್‌ ಸೈಟ್ ಬಿಡುಗಡೆ

ಮೈಸೂರು, ಏಪ್ರಿಲ್, 21, 2026 (www.justkannada.in): ಶೈಕ್ಷಣಿಕ ಕ್ಷೇತ್ರದಲ್ಲಿ ನವೀನತೆ ಮತ್ತು ಶ್ರೇಷ್ಠತೆಗೆ ಹೆಸರುವಾಸಿಯಾದ ದಿ ಆಕ್ಮಿ ಸ್ಕೂಲ್ ತನ್ನ ಅಧಿಕೃತ ವೆಬ್‌ ಸೈಟ್ ಅನ್ನು ಇಂದು ಬಿಡುಗಡೆ ಮಾಡಿದೆ. ಡಿಜಿಟಲ್ ಸಂಪರ್ಕವನ್ನು ಅಳವಡಿಸಿಕೊಳ್ಳುವ ಹಾಗೂ ವಿದ್ಯಾರ್ಥಿಗಳು, ಪೋಷಕರು ಮತ್ತು ಸಮುದಾಯದೊಂದಿಗೆ ಉತ್ತಮ ಸಂವಹನವನ್ನು ಸ್ಥಾಪಿಸುವತ್ತ ಇದು ಮಹತ್ವದ ಹೆಜ್ಜೆಯಾಗಿದೆ. ಹೊಸದಾಗಿ ಆರಂಭಗೊಂಡಿರುವ ವೆಬ್‌ ಸೈಟ್ ಶಾಲೆಯ ದೃಷ್ಟಿಕೋನ, ಸಾಧನೆಗಳು, ಶೈಕ್ಷಣಿಕ ಚಟುವಟಿಕೆಗಳು ಹಾಗೂ ಪ್ರಮುಖ ಮಾಹಿತಿಯನ್ನು ಒದಗಿಸುವ ಸಮಗ್ರ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಪಾರದರ್ಶಕತೆ ಮತ್ತು ಆಧುನಿಕ […] The post ದಿ ಆಕ್ಮಿ ಸ್ಕೂಲ್ ವೆಬ್‌ ಸೈಟ್ ಬಿಡುಗಡೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

2 ಸಾವಿರ ಕೋಟಿ ರೂ. ಮೌಲ್ಯದ ಕೃಷಿ ಯಂತ್ರೋಪಕರಣಗಳ ವಿತರಣೆ : ಚಲುವರಾಯಸ್ವಾಮಿ

ಮಂಡ್ಯ : ರೈತರ ಅಭಿವೃದ್ಧಿಗಾಗಿ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಹೇಳಿದರು. ಇಂದು ಕೃಷಿ ಇಲಾಖೆಯ ವತಿಯಿಂದ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಹೈಟೆಕ್ ಹಾರ್ವೆಸ್ಟ್ ಹಬ್ ಮತ್ತು ಸೆಕೆಂಡರಿ ಕೃಷಿ ಯೋಜನೆಗಳ ರೈತ ಫಲಾನುಭವಿಗಳಿಗೆ ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಕಳೆದ ಮೂರು ವರ್ಷಗಳಿಂದ 2 […] The post 2 ಸಾವಿರ ಕೋಟಿ ರೂ. ಮೌಲ್ಯದ ಕೃಷಿ ಯಂತ್ರೋಪಕರಣಗಳ ವಿತರಣೆ : ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Fitness Habit | 21 ದಿನಗಳಲ್ಲಿ ಹೆಲ್ದಿ ಹ್ಯಾಬಿಟ್ಸ್ ಬೆಳೆಸೋದು ಹೇಗೆ? ತುಂಬಾನೇ ಸಿಂಪಲ್ ಇದೆ ನೋಡಿ

“ನಾಳೆಯಿಂದ ಶುರು ಮಾಡ್ತೀನಿ” ಅನ್ನೋ ಮಾತು ಮಾಮೂಲಾಗಿ ಎಲ್ಲರು ಹೇಳ್ತಿವಿ. ಆದರೆ ಫಿಟ್ನೆಸ್ ಹ್ಯಾಬಿಟ್ ಬೆಳೆಸೋದು ಅಷ್ಟು ಕಷ್ಟವಲ್ಲ ಅದನ್ನು ಸಿಂಪಲ್ ಆಗಿ ಅರ್ಥ ಮಾಡ್ಕೊಂಡ್ರೆ ಸಾಕು. ಹಾಗಂತ 21 ದಿನಗಳಲ್ಲಿ ದೊಡ್ಡ ಟ್ರಾನ್ಸ್‌ಫಾರ್ಮೇಶನ್ ಆಗೋದಿಲ್ಲ, ಆದರೆ ನಿಮ್ಮ ಮನಸ್ಸು ಮತ್ತು ದೇಹ ಹೊಸ ರೂಟೀನ್‌ಗೆ ಸೆಟ್ ಆಗುತ್ತೆ. ಹ್ಯಾಬಿಟ್ ಅಂದ್ರೆ ಡಿಸಿಪ್ಲಿನ್ ಅಲ್ಲ, ಪ್ಯಾಟರ್ನ್ಪ್ರತಿದಿನ ಒಂದೇ ಸಮಯಕ್ಕೆ ಒಂದೇ ಕೆಲಸ ಮಾಡಿದ್ರೆ ಅದು ಸ್ವಾಭಾವಿಕವಾಗಿ ಹ್ಯಾಬಿಟ್ ಆಗುತ್ತದೆ. ಉದಾಹರಣೆಗೆ, ಬೆಳಗ್ಗೆ ಎದ್ದ ಕೂಡಲೇ 5 ನಿಮಿಷ […] The post Fitness Habit | 21 ದಿನಗಳಲ್ಲಿ ಹೆಲ್ದಿ ಹ್ಯಾಬಿಟ್ಸ್ ಬೆಳೆಸೋದು ಹೇಗೆ? ತುಂಬಾನೇ ಸಿಂಪಲ್ ಇದೆ ನೋಡಿ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಮಲೆನಾಡು ಟುಡೆ ಇ-ಪತ್ರಿಕೆ ಡೌನ್‌ಲೋಡ್ : ಶಿವಮೊಗ್ಗದ ಸುದ್ದಿಗಳನ್ನು ನಿಮ್ಮ ಮೊಬೈಲ್‌ನಲ್ಲಿಯೇ ಓದಿ

ಮಲೆನಾಡು ಭಾಗದ ಕ್ಷಣಕ್ಷಣದ ವಿದ್ಯಮಾನಗಳನ್ನು ನಿಮ್ಮ ಬೆರಳ ತುದಿಗೆ ತಲುಪಿಸುವ ‘ಮಲೆನಾಡು ಟುಡೆ‘ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Current Affairs Quiz : 21 April 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 21 April 2026" The post UPSC Current Affairs Quiz : 21 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಆಟೋ ಅಂದ್ರೆ ಬರೀ ಮೂರು ಚಕ್ರದ ಗಾಡಿಯಲ್ಲ. ಅದು ಕೋಟಿ ಜನರ ಕನಸುಗಳನ್ನ ಹೊತ್ತು ಸಾಗೋ ರಥ. ಖಾಕಿ ಶರ್ಟ್‌‌ನ ಹಿಂದೆ ಒಂದು ದೊಡ್ಡ ಕನಸಿರುತ್ತೆ. ಅವಮಾನವನ್ನೇ ಏಣಿಯನ್ನಾಗಿಸಿಕೊಂಡು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನೇ ಸ್ಫೂರ್ತಿಯಾಗಿ ಇಟ್ಟುಕೊಂಡ್ರೆ ಏನಾಗುತ್ತೆ ಅನ್ನೋದಕ್ಕೆ ಇಲ್ಲಿರೋ ‘ದೊಡ್ಮನ್ಸ’ನೇ ಸಾಕ್ಷಿ. ಅಷ್ಟಕ್ಕೂ ನಾವು ಹೇಳ್ತಿರೋ ಆ ದೊಡ್ಮನ್ಸ ಯಾರು ಅಂತೀರಾ..? ಈ ಸ್ಟೋರಿ ನೋಡಿ. ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..! ದರ್ಶನ್ ಪ್ರೇರಣೆ.. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಅಂಕ: ಹೈಕೋರ್ಟ್ ಆದೇಶಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಏನಂದ್ರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿನ ತೃತೀಯ ಭಾಷೆಗೆ ಅಂಕ ನೀಡುವ ಕುರಿತು ಕೋರ್ಟ್ ನೀಡಿದ ಆದೇಶವನ್ನು ನಾವು ಗೌರವಿಸುತ್ತೇವೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಗೊಂದಲದ ಗೂಡಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿನ ಹಿಂದಿ ಸಹಿತ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ […] The post ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಅಂಕ: ಹೈಕೋರ್ಟ್ ಆದೇಶಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಏನಂದ್ರು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಿಜೆಪಿಯವರ ಮನೆ ಮೇಲೆ  ಇಡಿ ದಾಳಿ ಯಾಕಿಲ್ಲ- ಸಿಎಂ ಸಿದ್ದರಾಮಯ್ಯ ಕಿಡಿ

ಚಾಮರಾಜನಗರ, ಏಪ್ರಿಲ್, 21,2026 (www.justkannada.in):  ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು ಬಿಜೆಪಿಯವರ ಮೇಲೆ ಯಾಕೆ ಇಡಿ ದಾಳಿ ಆಗುತ್ತಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಕಿಡಿಕಾರಿದರು. ಇಂದು  ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ. ಹಾಗಾಗಿ ಚಾಮರಾಜನಗರಕ್ಕೆ ಸಾಕಷ್ಟು ಬಾರಿ ಭೇಟಿ ನೀಡುತ್ತಿದ್ದೇನೆ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ ಎಂದು ಪ್ರಾಸಂಗಿಕವಾಗಿ  ಹೇಳಿದ್ದೆ ಎಂದು ಮಾಧ್ಯಮದರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು. ಗ್ಯಾರಂಟಿಗಳು ಬಡವರ ಕಾರ್ಯಕ್ರಮಗಳೆಂದು ಗೊತ್ತಾಗಿದೆ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದವರೇ ಅದನ್ನು […] The post ಬಿಜೆಪಿಯವರ ಮನೆ ಮೇಲೆ  ಇಡಿ ದಾಳಿ ಯಾಕಿಲ್ಲ- ಸಿಎಂ ಸಿದ್ದರಾಮಯ್ಯ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪ್ರಿಯತಮೆ ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ: ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನ

ಬೆಂಗಳೂರು: ಬೆಂಗಳೂರಿನ ಬ್ಯಾಡರಹಳ್ಳಿ ವ್ಯಾಪ್ತಿಯ ಅಂಜನಾಪುರದಲ್ಲಿ ಶುಕ್ರವಾರ ಒಂದು ಘೋರ ಘಟನೆ ನಡೆದಿದೆ. ಪ್ರಿಯತಮೆಯ ಮನೆಯಲ್ಲೇ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ತನ್ನ ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಆದರೆ ಯುವತಿ ಸಣ್ಣಪುಟ್ಟ ಸುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಯಾರದ್ದು ಆತ್ಮಹತ್ಯೆ? ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಿರಣ್ (ಹೆಸರು ಬದಲಾಯಿಸಲಾಗಿದೆ) ಎಂದು ಗುರುತಿಸಲಾಗಿದೆ. ಇವನು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಅದೇ ಕಂಪನಿಯಲ್ಲಿ ಪ್ರೇಯಸಿಯೂ ಕೆಲಸ ಮಾಡುತ್ತಿದ್ದಳು. ಇಬ್ಬರ ನಡುವೆ ಸ್ನೇಹ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು: ಪಾಂಡ್ಯಗೆ ಇದು ಟರ್ನಿಂಗ್ ಪಾಯಿಂಟ್ ಅಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಭರ್ಜರಿ ಪ್ರದರ್ಶನ ನೀಡಿ ದೊಡ್ಡ ಅಂತರದ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ 20 ಓವರ್‌ಗಳಲ್ಲಿ 199 ರನ್ ಕಲೆಹಾಕಿದರೆ, ಗುರಿ ಬೆನ್ನತ್ತಿದ ಗುಜರಾತ್ ತಂಡ ಕೇವಲ 100 ರನ್‌ಗಳಿಗೆ ಕುಸಿದುಬಿದ್ದಿದೆ. ಇದರೊಂದಿಗೆ ಮುಂಬೈ ತಂಡ 99 ರನ್‌ಗಳ ಭಾರೀ ಗೆಲುವು ಸಾಧಿಸಿದೆ. ಪಂದ್ಯದ ಬಳಿಕ ಮಾತನಾಡಿದ ನಾಯಕ ಹಾರ್ದಿಕ್ ಪಾಂಡ್ಯ, ಈ ಗೆಲುವು ಕೇವಲ ಅಂಕಗಳಿಗಷ್ಟೇ ಸೀಮಿತವಾಗಿಲ್ಲ, ತಂಡದ […] The post ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು: ಪಾಂಡ್ಯಗೆ ಇದು ಟರ್ನಿಂಗ್ ಪಾಯಿಂಟ್ ಅಂತೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.