Filters

Channels
Topics
Other Filters

SUMMER CARE | ಈ ಬಿಸಿಲ ಬೇಗೆಗೆ ದೇಹ ತಂಪಾಗಿಡೋ ಸ್ಮಾರ್ಟ್ ವಿಧಾನಗಳು ಇಲ್ಲಿವೆ ನೋಡಿ!

ಈಗಿನ ಬಿಸಿಲು ನೋಡಿದ್ರೆ ಹೊರಗೆ ಹೋಗೋದಕ್ಕೂ ಹೆದರಿಕೆ ಆಗೋ ಮಟ್ಟಿಗೆ ಹಾಟ್ ಆಗಿದೆ. ದೇಹ ಬೇಗ ಬಿಸಿಯಾಗೋದು, ತಲೆ ಸುತ್ತೋದು, ದಾಹ ಜಾಸ್ತಿ ಆಗೋದು ಎಲ್ಲಾ ಕಾಮನ್. ಆದ್ರೆ ಸ್ವಲ್ಪ ಸ್ಮಾರ್ಟ್ ಹ್ಯಾಬಿಟ್ಸ್ ಫಾಲೋ ಮಾಡಿದ್ರೆ ದೇಹವನ್ನು ಕೂಲ್ ಆಗಿ, ಫ್ರೆಶ್ ಆಗಿ ಇಟ್ಟುಕೊಳ್ಳಬಹುದು. ನೀರು ಕುಡಿಯೋದು ಬೇಸಿಕ್ ಸೀಕ್ರೆಟ್ಬಿಸಿಲಲ್ಲಿ ದೇಹ ಬೇಗ ನೀರು ಕಳೆದುಕೊಳ್ಳುತ್ತದೆ. ಆದ್ದರಿಂದ ದಿನಕ್ಕೆ ಕನಿಷ್ಠ 3-4 ಲೀಟರ್ ನೀರು ಕುಡಿಯಬೇಕು. ನಿಂಬೆ ನೀರು, ಎಳನೀರು ಕೂಡ ದೇಹಕ್ಕೆ ತಂಪು ಕೊಡುತ್ತವೆ. ದೇಹಕ್ಕೆ […] The post SUMMER CARE | ಈ ಬಿಸಿಲ ಬೇಗೆಗೆ ದೇಹ ತಂಪಾಗಿಡೋ ಸ್ಮಾರ್ಟ್ ವಿಧಾನಗಳು ಇಲ್ಲಿವೆ ನೋಡಿ! appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

IPL ಸೇರಿದ ಶಾನಕಗೆ ‘ಪಿಎಸ್‌ಎಲ್ ಶಾಕ್’! ಒಂದು ವರ್ಷ ಬ್ಯಾನ್ ಶಿಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀಲಂಕಾ ತಂಡದ ಆಲ್‌ರೌಂಡರ್ ದಾಸುನ್ ಶಾನಕ ಐಪಿಎಲ್ ಆಯ್ಕೆ ಮಾಡಿದ ಪರಿಣಾಮ ಇದೀಗ ಪಾಕಿಸ್ತಾನ ಸೂಪರ್ ಲೀಗ್‌ನಿಂದ ಗಂಭೀರ ಶಿಕ್ಷೆ ಎದುರಿಸಿದ್ದಾರೆ. ಒಪ್ಪಂದ ಉಲ್ಲಂಘನೆ ಆರೋಪದಡಿ ಅವರನ್ನು ಮುಂದಿನ ಸೀಸನ್‌ನಿಂದ ನಿಷೇಧಿಸಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ನೀಡಿರುವ ಮಾಹಿತಿಯ ಪ್ರಕಾರ, 2026ರ ಪಿಎಸ್‌ಎಲ್‌ನಲ್ಲಿ ಲಾಹೋರ್ ತಂಡದ ಭಾಗವಾಗಿದ್ದ ಶಾನಕ, ಮಧ್ಯದಲ್ಲಿ ಟೂರ್ನಿಯನ್ನು ಬಿಟ್ಟು ಹೊರಬಂದಿದ್ದರು. ಈ ನಡೆ ಆಟಗಾರರ ಒಪ್ಪಂದ ನಿಯಮಗಳಿಗೆ ವಿರುದ್ಧವಾಗಿದ್ದು, ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ವರದಿಗಳ ಪ್ರಕಾರ, […] The post IPL ಸೇರಿದ ಶಾನಕಗೆ ‘ಪಿಎಸ್‌ಎಲ್ ಶಾಕ್’! ಒಂದು ವರ್ಷ ಬ್ಯಾನ್ ಶಿಕ್ಷೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬೆಂಗಳೂರಲ್ಲಿ 36 ಡಿಗ್ರಿ ಉರಿ ಬಿಸಿಲು: ಇನ್ನು 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು: ರಾಜ್ಯದಾದ್ಯಂತ ಉರಿಬಿಸಿಲಿನ ತೀವ್ರತೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಜನಜೀವನ ಕಷ್ಟಕರವಾಗುತ್ತಿದೆ.  ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ತಾಪಮಾನ ಏರಿಕೆಯಿಂದ ಜನರು ತತ್ತರಿಸುತ್ತಿರುವ ಬೆನ್ನಲ್ಲೇ, ಹವಾಮಾನ ಇಲಾಖೆ ಸ್ವಲ್ಪ ಮಟ್ಟಿನ ಸಮಾಧಾನಕರ ಸುದ್ದಿ ನೀಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಬಿಸಿಲಿನ ಪ್ರಭಾವ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಗರಿಷ್ಠ ತಾಪಮಾನವು 36 ಡಿಗ್ರಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ

ಕೋಟ, ಏ.20: ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದರ ಬಗ್ಗೆ ಮಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಇಒ ಹರ್ಷ ಪೂಜಾರಿ ಬೇಸರ ವ್ಯಕ್ತಪಡಿಸಿದರು. ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ ಕೋಟ ಗ್ರಾ.ಪಂ ಎಸ್ ಎಲ್ ಆರ್ ಎಂ ಘಟಕ ಇವರ ಸಂಯೋಜನೆಯೊಂದಿಗೆ 299ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಅವರು ಮಾತನಾಡಿದರು. ಪಂಚವರ್ಣದ […] The post ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶ್ರೀದೇವಿ ಸಾ*ವಿನ ರಹಸ್ಯ ಬಯಲು? ನಟಿ ಆತ್ಮ ಮಾತನಾಡಿಸಿದ ತನಿಖಾಧಿಕಾರಿ.!

ಮುಂಬೈ: ಭಾರತೀಯ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್‌ ಶ್ರೀದೇವಿ ಅವರ ನಿಗೂಢ ಸಾವಿಗೆ ಮೂರು ದಶಕಗಳ ನಂತರವೂ ತೆರೆದುಕೊಳ್ಳದ ರಹಸ್ಯವೊಂದು ಪ್ಯಾರಾನಾರ್ಮಲ್ ತನಿಖೆಯ ಮೂಲಕ ಹೊರಬಿದ್ದಿದೆ. ಹೌದು, ಅತೀಂದ್ರಿಯ ಸಂಶೋಧಕ ಸೌರಭ್ ಪೂನಿಯಾ ಅವರು ಶ್ರೀದೇವಿ ಆತ್ಮವನ್ನು ಮಾತನಾಡಿಸಿರುವುದಾಗಿ ಹೇಳಿಕೊಂಡಿದ್ದಾರೆ. ಅವರ ಪ್ರಕಾರ, ಶ್ರೀದೇವಿ ಅವರ ಸಾವು ಕೇವಲ ಅಪಘಾತವಲ್ಲ, ಅದು ಕೊಲೆ. ಕೊಲೆ ಮಾಡಿದ ವ್ಯಕ್ತಿ ಬೋನಿ ಕಪೂರ್ ಎಂದು ಆತ್ಮವೇ ಹೇಳಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ್ದಾರೆ. ಶ್ರೀದೇವಿ – ಭಾರತೀಯ ಸಿನಿಮಾದ ದಿವಾ: […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

KEA Jobs: ಕೃಷಿ ಇಲಾಖೆಯಲ್ಲಿ 890 ಹುದ್ದೆಗಳ ನೇಮಕಾತಿ; ಕೆಇಎಯಿಂದ ಅರ್ಜಿ ಆಹ್ವಾನ!

Agriculture Officer Vacancies: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 890 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನೆ

ಕೋಟ, ಏ.20: ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಶ್ರೀ ಅಮೃತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಗೀತಾನಂದ ಫೌಂಡೇಶನ್ ನಿರ್ದೇಶಕಿ ಗೀತಾ ಎ.ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ನಾಥಪಂಥ ಅಲೆಮಾರಿ ಜೋಗಿ ಮಹಿಳಾ ಸಂಘದ ಅಧ್ಯಕ್ಷೆ ಅನುಪಮ ಜೋಗಿ ಶುಭ ಹಾರೈಸಿದರು. ಅಮೃತೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇದಿಕೆಯ ಗೌರವಾಧ್ಯಕ್ಷ ಸುಬ್ರಾಯ ಜೋಗಿ, ದೇವಸ್ಥಾನದ ಅರ್ಚಕ ಉದಯ್ ಜೋಗಿ, ಮಹಿಳಾ ವೇದಿಕೆಯ ಅಧ್ಯಕ್ಷೆ ಭವಾನಿ ಕೆ., ಕಾರ್ಯದರ್ಶಿ ರೇಖಾ […] The post ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಭಾರತ ಮತ್ತು ದಕ್ಷಿಣ ಕೊರಿಯಾ 4 ಒಪ್ಪಂದಗಳಿಗೆ ಸಹಿ

ನವದೆಹಲಿ, ಏ.20: ಕ್ರೀಡೆ, ಸಾಂಸ್ಕೃತಿಕ ಮತ್ತು ಸೃಜನಶೀಲ ಕೈಗಾರಿಕೆಗಳು, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಮತ್ತು ಕೈಗಾರಿಕಾ ಸಹಕಾರ ಸಮಿತಿಯ ಸ್ಥಾಪನೆಗಾಗಿ ಭಾರತ ಮತ್ತು ದಕ್ಷಿಣ ಕೊರಿಯಾ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿವೆ. ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ ಮತ್ತು ಭಾರತ-ಕೊರಿಯಾ ಡಿಜಿಟಲ್ ಸೇತುವೆಯ ಚೌಕಟ್ಟನ್ನು ನವೀಕರಿಸಲು ಮಾತುಕತೆಗಳನ್ನು ಪುನರಾರಂಭಿಸುವ ಕುರಿತು ಎರಡೂ ಕಡೆಯವರು ಜಂಟಿ ಘೋಷಣೆಯನ್ನು ವಿನಿಮಯ ಮಾಡಿಕೊಂಡರು. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ದಕ್ಷಿಣ ಕೊರಿಯಾ ಅಧ್ಯಕ್ಷ ಲೀ ಜೇ ಮ್ಯುಂಗ್ ನಡುವಿನ […] The post ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಭಾರತ ಮತ್ತು ದಕ್ಷಿಣ ಕೊರಿಯಾ 4 ಒಪ್ಪಂದಗಳಿಗೆ ಸಹಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ

ಬೆಂಗಳೂರು, ಏ.20: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ ಕಡ್ಡಾಯ. ಅದೇ ರೀತಿ ಹಿರಿಯ ನಾಗರಿಕರು ಚಾರಣ ಕೈಗೊಳ್ಳಲು ತಮ್ಮ ದೈಹಿಕ ಸಾಮರ್ಥ್ಯ ಮತ್ತು ಸದೃಢತೆಯ ಪ್ರಮಾಣ ಪತ್ರ ಒದಗಿಸಬೇಕಾಗುತ್ತದೆ. ಯಾವುದೇ ಚಾರಣಿಗರಿಗೆ ಆರೋಗ್ಯ ಸಮಸ್ಯೆ ಕಂಡುಬಂದರೆ ಆರೈಕೆಗಾಗಿ ಗೈಡ್‌ ತಮ್ಮ ಜೊತೆ ಪ್ರಥಮ ಚಿಕಿತ್ಸಾ ಕಿಟ್‌ ಅನ್ನು ತೆಗೆದುಕೊಂಡು ಹೋಗಬೇಕಾಗುತ್ತದೆ ಎಂದು ಅರಣ್ಯ ಸಚಿವರಾದ ಈಶ್ವರ್‌ ಖಂಡ್ರೆ ಅವರು ತಿಳಿಸಿದ್ದಾರೆ. The post ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭಾರತದಲ್ಲೇ ಮೊದಲ ಬಾರಿಗೆ ‘ಒಡಿಸ್ಸಿ ಆಫ್ ಲವ್’ ಮ್ಯೂಸಿಕಲ್ ಶೋ

ಬೆಂಗಳೂರು: ಕಲೆ ಕೇವಲ ಮನರಂಜನೆಗಷ್ಟೇ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ಕೂ ಬಳಕೆಯಾಗಬೇಕು ಎಂಬ ಆಶಯದೊಂದಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಮಹತ್ವದ ಹೆಜ್ಜೆಯಿಟ್ಟಿದೆ. ತನ್ನ ಸಾಮಾಜಿಕ ಹೊಣೆಗಾರಿಕೆ ವಿಭಾಗವಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನದ (ಕೆಐಎಎಫ್‌) ವತಿಯಿಂದ, ಫೇಸ್ 1 ವರ್ಲ್ಡ್ ಹಾಗೂ ಖ್ಯಾತ ನಿರ್ದೇಶಕ ಕೆವಿನ್ ಒಲಿವರ್ ಸಹಯೋಗದಲ್ಲಿ ‘ಒಡಿಸ್ಸಿ ಆಫ್ ಲವ್’ ಎಂಬ ಅಂತಾರಾಷ್ಟ್ರೀಯ ಮಟ್ಟದ ಸಂಗೀತ ನಾಟಕವನ್ನು ಭಾರತದಲ್ಲಿಯೇ ಮೊದಲ ಬಾರಿಗೆ ಆಯೋಜಿಸುತ್ತಿದೆ. ಕಣ್ಣು, ಕಿವಿಗೆ ಹಬ್ಬವೆನಿಸುವ ಈ ಸಂಗೀತ ಹಾಗೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೇಶಾದ್ಯಂತ 18,262 ಬೇಸಿಗೆ ವಿಶೇಷ ರೈಲುಗಳ ಸಂಚಾರ ಆರಂಭ: ಭಾರತೀಯ ರೈಲ್ವೆ

ನವದೆಹಲಿ, ಏ.20: ಮೂರು ತಿಂಗಳಲ್ಲಿ ದೇಶಾದ್ಯಂತ 18,262 ಬೇಸಿಗೆ ವಿಶೇಷ ರೈಲುಗಳ ಸಂಚಾರ ಆರಂಭಿಸಲಿದೆ. ಇದು ಪ್ರಯಾಣಿಕರ ಬೇಡಿಕೆಯಲ್ಲಿನ ನಿರೀಕ್ಷಿತ ಏರಿಕೆಯನ್ನು ಪರಿಹರಿಸುತ್ತದೆ ಮತ್ತು ಸುಗಮ ಮತ್ತು ಅನುಕೂಲಕರ ಪ್ರಯಾಣದ ಅನುಭವವನ್ನು ಖಚಿತಪಡಿಸುತ್ತದೆ ಎಂದು ಭಾರತೀಯ ರೈಲ್ವೆ ಹೇಳಿದೆ. ದೇಶಾದ್ಯಂತ ಹೆಚ್ಚಿನ ಸಂಖ್ಯೆಯ ವಿಶೇಷ ರೈಲು ಸೇವೆಗಳನ್ನು ಅನುಮೋದಿಸುವ ಮೂಲಕ ಬೇಸಿಗೆಯ ಉತ್ತುಂಗದಲ್ಲಿ ಪ್ರಯಾಣಿಕರಿಗೆ ಸುಗಮ ಮತ್ತು ಆರಾಮದಾಯಕ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ರೈಲ್ವೆ ಸಚಿವಾಲಯವು ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ತಿಳಿಸಿದೆ. ಈ ವರ್ಷ ಏಪ್ರಿಲ್ 15 […] The post ದೇಶಾದ್ಯಂತ 18,262 ಬೇಸಿಗೆ ವಿಶೇಷ ರೈಲುಗಳ ಸಂಚಾರ ಆರಂಭ: ಭಾರತೀಯ ರೈಲ್ವೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Lipstick Tips | ನಿಮ್ಮ ಮುಖದ ಬಣ್ಣಕ್ಕೆ ಸೂಟ್ ಆಗುವ ಲಿಪ್‌ಸ್ಟಿಕ್ ಹೇಗೆ ಆಯ್ಕೆ ಮಾಡೋದು?

ನೀವು ಯಾವ ಲಿಪ್‌ಸ್ಟಿಕ್ ಹಾಕಿದರೂ ಚೆನ್ನಾಗಿ ಕಾಣಿಸಬೇಕು ಅಂದ್ರೆ, ಅದು ನಿಮ್ಮ ಸ್ಕಿನ್ ಟೋನ್‌ಗೆ ಮ್ಯಾಚ್ ಆಗಿರೋದು ಮುಖ್ಯ. ಎಲ್ಲರಿಗೂ ಒಂದೇ ಕಲರ್ ಸೂಟ್ ಆಗಲ್ಲ. ಸರಿಯಾದ ಶೇಡ್ ಆಯ್ಕೆ ಮಾಡಿದ್ರೆ ನಿಮ್ಮ ಲುಕ್ ಸಂಪೂರ್ಣವಾಗಿ ಬದಲಾಗಬಹುದು. ಹಾಗಿದ್ರೆ ನಿಮ್ಮ ಮುಖದ ಬಣ್ಣಕ್ಕೆ ಯಾವ ಲಿಪ್‌ಸ್ಟಿಕ್ ಸರಿಹೊಂದುತ್ತೆ ಅನ್ನೋದನ್ನ ನೋಡೋಣ. Fair Skin Tone – ಲೈಟ್ & ಸಾಫ್ಟ್ ಶೇಡ್ಸ್ಹಳದಿ ಅಥವಾ ಬಿಳಿ ಬಣ್ಣದ ಚರ್ಮ ಹೊಂದಿರುವವರು ಲೈಟ್ ಪಿಂಕ್, ಪೀಚ್, ನ್ಯೂಡ್ ಶೇಡ್ಸ್ ಆಯ್ಕೆ […] The post Lipstick Tips | ನಿಮ್ಮ ಮುಖದ ಬಣ್ಣಕ್ಕೆ ಸೂಟ್ ಆಗುವ ಲಿಪ್‌ಸ್ಟಿಕ್ ಹೇಗೆ ಆಯ್ಕೆ ಮಾಡೋದು? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ದೇಶಾದ್ಯಂತ ಎಲ್‌ಪಿಜಿ ಸರಬರಾಜು ಸ್ಥಿರ: ಸರ್ಕಾರ

ನವದೆಹಲಿ, ಏ.20: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ಉಂಟಾದ ಅಡೆತಡೆಗಳ ನಡುವೆಯೂ, ದೇಶಾದ್ಯಂತ ದೇಶೀಯ ಎಲ್‌ಪಿಜಿ ಸರಬರಾಜು ಸ್ಥಿರವಾಗಿದೆ ಎಂದು ಸರ್ಕಾರ ಸೋಮವಾರ ಹೇಳಿದೆ, ವಿತರಕರಲ್ಲಿ ಯಾವುದೇ ಡ್ರೈ-ಔಟ್‌ಗಳ ವರದಿಯಾಗಿಲ್ಲ. ನವದೆಹಲಿಯಲ್ಲಿ ಅಂತರ-ಸಚಿವಾಲಯದ ಬ್ರೀಫಿಂಗ್ ಅನ್ನು ಉದ್ದೇಶಿಸಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಸುಜಾತಾ ಶರ್ಮಾ, ದೇಶೀಯ ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸುವುದು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬುಕಿಂಗ್ ಅವಧಿಯನ್ನು ವಿಸ್ತರಿಸುವುದು ಮತ್ತು ಡೈವರ್ಶನ್ ಅನ್ನು ತಡೆಗಟ್ಟಲು ಡೆಲಿವರಿ ದೃಢೀಕರಣ ಕೋಡ್ ಅನ್ನು ಜಾರಿಗೆ […] The post ದೇಶಾದ್ಯಂತ ಎಲ್‌ಪಿಜಿ ಸರಬರಾಜು ಸ್ಥಿರ: ಸರ್ಕಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹಾಡಹಗಲೇ ಗುಂಡು ಹಾರಿಸಿ, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊ*ಲೆ

ಕಲಬುರಗಿ, ಏಪ್ರಿಲ್ 20: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಹಾಡಹಗಲೇ ಗುಂಡಿನ ಸದ್ದು ಕೇಳಿಬಂದಿದ್ದು, ನಂತರ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ‘ಭಾಯ್ ಭಾಯ್’ ಗುಂಪಿನ ಮುಖಂಡ ಇರ್ಫಾನ್ (42) ಎಂಬಾತನನ್ನು ಮೊದಲು ಗುಂಡು ಹಾರಿಸಿ, ನಂತರ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಯ ವಿವರ ಮಧ್ಯಾಹ್ನದ ವೇಳೆ ಇರ್ಫಾನ್ ತನ್ನ ಬೈಕ್‌ನಲ್ಲಿ ಬಲರಾಮ್ ಚೌಕ್ ಬಳಿ ಸೇವಾಲಾಲ್ ಮಂದಿರದ ಹತ್ತಿರ ಹೋಗುತ್ತಿದ್ದಾಗ, ಕೆಲವು ದುಷ್ಕರ್ಮಿಗಳು ಅವನನ್ನು ಅಡ್ಡಗಟ್ಟಿ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

GT vs MI | ಅಹಮದಾಬಾದ್‌ನಲ್ಲಿ ಹೈವೋಲ್ಟೇಜ್ ಕಾದಾಟ: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: IPL 2026ರ 30ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಪಂದ್ಯಕ್ಕೆ ಭಾರೀ ನಿರೀಕ್ಷೆ ವ್ಯಕ್ತವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗುಜರಾತ್ ತಂಡದ ನಾಯಕ ಶುಭ್​ಮನ್ ಗಿಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ತೀರ್ಮಾನಿಸಿದ್ದಾರೆ. ಇದರಿಂದ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬ್ಯಾಟಿಂಗ್ ಆರಂಭಿಸಿದೆ. ಎರಡೂ ತಂಡಗಳ ನಡುವೆ ಈ ಪಂದ್ಯ ಮಹತ್ವದ್ದಾಗಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೇಲಕ್ಕೆ […] The post GT vs MI | ಅಹಮದಾಬಾದ್‌ನಲ್ಲಿ ಹೈವೋಲ್ಟೇಜ್ ಕಾದಾಟ: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.