Filters

Channels
Topics
Other Filters

ಬಿ.ಬಿ. ಹೆಗ್ಡೆ ಕಾಲೇಜು: ಹ್ಯಾಕಥಾನ್ ಕಾರ್ಯಕ್ರಮ

ಕುಂದಾಪುರ, ಏ.20: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಹ್ಯಾಕಥಾನ್ ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಉದ್ಘಾಟಿಸಿದರು. ಪ್ರಾಯೋಗಿಕ ಕಲಿಕೆಗೆ ನಮ್ಮ ಸಂಸ್ಥೆಯಲ್ಲಿ ಮನ್ನಣೆಯನ್ನು ನೀಡಲಾಗುತ್ತಿದೆ. ಹ್ಯಾಕಥಾನ್ ಪ್ರಾಯೋಗಿಕ ಕಲಿಕೆಗೆ ಆದ್ಯತೆ ನೀಡುವ ಮಹತ್ವದ ಕಾರ್ಯಕ್ರಮ. ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಕೌಶಲ್ಯಗಳನ್ನು ವರ್ಧಿಸಲು ಇಂತಹ ಕಾರ್ಯಕ್ರಮ ಅತ್ಯಂತ ಉಪಯುಕ್ತ ಎಂದರು. ಹ್ಯಾಕಥಾನ್‌ನಲ್ಲಿ ವಿದ್ಯಾರ್ಥಿಗಳನ್ನು ತಂಡಗಳಾಗಿ ವಿಭಜಿಸಿ, ತಂತ್ರಜ್ಞಾನವನ್ನು ಬಳಸಿಕೊಂಡು ನೈಜ ಜೀವನದ ವಿವಿಧ […] The post ಬಿ.ಬಿ. ಹೆಗ್ಡೆ ಕಾಲೇಜು: ಹ್ಯಾಕಥಾನ್ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತುಮಕೂರಿನಲ್ಲಿ ಘೋರ ದುರಂತ: ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದ ಕಾರು

ಹೊಸದಿಗಂತ ವರದಿ, ತುಮಕೂರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಘೋರ ದುರಂತ ಸಂಭವಿಸಿದ್ದು, ಅಂಗಡಿ ಮುಂಭಾಗದಲ್ಲಿ ಸೈಕಲ್ ನಲ್ಲಿ ಆಟವಾಡುತ್ತಿದ್ದ 13 ವರ್ಷದ ಬಾಲಕನ ಮೇಲೆ ಎಲೆಕ್ಟ್ರಿಕ್ ಕಾರು ಹರಿದು ಸಾವನ್ನಪ್ಪಿರುವ ಹೃದಯ ವಿದ್ರಾಹಕ ಘಟನೆ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ನಿಟ್ಟೂರಿನ ರಾಘವೇಂದ್ರ ಟೆಕ್ಸ್‌ಟೈಲ್ ಜವಳಿ ಅಂಗಡಿ ಮಾಲೀಕರಾದ ಮೊಹನ್ ಕುಮಾರ್ ಅವರ ಪುತ್ರ ಶೋಭಿತ್ ರಾಘವ್ (13) ಮೃತ ಬಾಲಕ. ಶಾಲೆಗೆ ಬೇಸಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ತಂದೆ-ತಾಯಿ ಮಗನನ್ನು ಅಂಗಡಿಗೆ ಕರೆದುಕೊಂಡು ಬಂದಿದ್ದರು. […] The post ತುಮಕೂರಿನಲ್ಲಿ ಘೋರ ದುರಂತ: ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದ ಕಾರು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಬಿಸಿಲಿನ ಕಾಟದ ನಡುವೆ ಮಳೆಯ ಮುನ್ಸೂಚನೆ: ಒಂದು ವಾರ ರಾಜ್ಯಕ್ಕೆ ‘ರಿಲೀಫ್’ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಹೆಚ್ಚುತ್ತಿರುವ ತಾಪಮಾನ ಜನರನ್ನು ಸಂಕಷ್ಟಕ್ಕೆ ತಳ್ಳಿದರೂ, ಈಗ ಸ್ವಲ್ಪ ನಿರಾಳತೆ ನೀಡುವ ಸೂಚನೆ ಕಾಣಿಸಿಕೊಂಡಿದೆ. ಕರ್ನಾಟಕದ ಹಲವು ಭಾಗಗಳಲ್ಲಿ 40 ಡಿಗ್ರಿ ಮೀರಿ ಬಿಸಿಲು ಕಾಡುತ್ತಿರುವ ನಡುವೆಯೇ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ತಾಪಮಾನ ಗರಿಷ್ಠ ಮಟ್ಟ ತಲುಪಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಇದೇ ವೇಳೆ ವಾತಾವರಣದ ಅಸ್ಥಿರತೆ ಕಾರಣದಿಂದ ಅಕಾಲಿಕ ಮಳೆಯ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಉತ್ತರ […] The post ಬಿಸಿಲಿನ ಕಾಟದ ನಡುವೆ ಮಳೆಯ ಮುನ್ಸೂಚನೆ: ಒಂದು ವಾರ ರಾಜ್ಯಕ್ಕೆ ‘ರಿಲೀಫ್’ ಸಾಧ್ಯತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇಂಡಿಯಾ ಒಕ್ಕೂಟ ಮಹಿಳಾ ವಿರೋಧಿ : ಸಚ್ಚಿದಾನಂದ ಆಕ್ರೋಶ

ಮಂಡ್ಯ: ಮುಂದಿನ ಲೋಕಸಭಾ ಚುನಾವಣೆಯಿಂದ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾಗಿ ಕಲ್ಪಿಸುವ ಮಸೂದೆ ಅಂಗೀಕಾರವಾಗುವುದನ್ನು ಇಂಡಿಯಾ ಒಕ್ಕೂಟ ತಡೆದಿದೆ. ಈ ಮೂಲಕ ತಾವು ಮಹಿಳಾ ವಿರೋಧಿ ಎನ್ನುವುದನ್ನು ಸಾಬೀತುಪಡಿಸಿದೆ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಯುವ ನಾಯಕ ಇಂಡುವಾಳು ಸಚ್ಚಿದಾನಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಸರ್ಕಾರ ಮಂಡಿಸಿದ ಮೀಸಲು ಮಸೂದೆ ಬೆಂಬಲಿಸದ ವಿಪಕ್ಷಗಳು ಮಹಿಳೆಯರನ್ನು ಅವಮಾನಿಸಿದೆ. ಈ ಮೂಲಕ ಮಹಿಳೆಯರ ಶಕ್ತಿ, ಸಾರ್ಮಥ್ಯವನ್ನು ಲಘುವಾಗಿ ಪರಿಗಣಿಸಿವೆ. ಆದರೆ ಕಾಂಗ್ರೆಸ್ ಸೇರಿದಂತೆ […] The post ಇಂಡಿಯಾ ಒಕ್ಕೂಟ ಮಹಿಳಾ ವಿರೋಧಿ : ಸಚ್ಚಿದಾನಂದ ಆಕ್ರೋಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು, ಏಪ್ರಿಲ್, 20,2026 (www.justkannada.in): ರಾಜ್ಯದಲ್ಲಿ  ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ ಝಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆಯೇ ಇದೀಗ, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಈ ಕುರಿತು ಮಾತನಾಡಿರುವ  ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್, ತಾಪಮಾನದ ವೈಪರಿತ್ಯದಿಂದ ಅಕಾಲಿಕ ಮಳೆಯಾಗುವ ಸಾಧ್ಯತೆ ಸಹ ಹೆಚ್ಚಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ತಿಳಿಸಿದ್ದಾರೆ ರಾಜ್ಯದ ಅನೇಕ […] The post ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಂಬೇಡ್ಕರ್ ಆಶಯಕ್ಕೆ ಒಳಮೀಸಲಾತಿ ಕಿತ್ತಾಟದಿಂದ ಹಾನಿ : ಬಿ.ಎಸ್.ಶಿವಣ್ಣ

ಮೈಸೂರು: ‘ದಲಿತ ಸಮುದಾಯದವರು ರಾಜಕೀಯ ಶಕ್ತಿ ಹೊಂದಬೇಕೆಂಬ ಅಂಬೇಡ್ಕರ್ ಆಶಯಕ್ಕೆ ಒಳಮೀಸಲಾತಿ ಕಿತ್ತಾಟ ಹಾನಿ ಮಾಡುತ್ತಿದೆ’ ಎಂದು ಮಂಡ್ಯದ ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್.ಶಿವಣ್ಣ ಅಭಿಪ್ರಾಯಪಟ್ಟರು. ದಲಿತ ಸಂಘರ್ಷ ಸಮಿತಿ (ಬಣರಹಿತ) ಮೈಸೂರು ವಿಭಾಗದಿಂದ ಇಲ್ಲಿನ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಭಾನುವಾರ ನಡೆದ ಬಿ.ಆರ್.ಅಂಬೇಡ್ಕರ್ ೧೩೫ನೇ ಜಯಂತಿ ಹಾಗೂ ‘ಸಮಕಾಲೀನ ಭಾರತದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆಗಳ ಪ್ರಸ್ತುತತೆ’ ಕುರಿತ ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದರು. ‘ಸಮುದಾಯವು ಶಿಕ್ಷಣ ಹಾಗೂ ರಾಜಕೀಯ ಸ್ಥಾನಮಾನಕ್ಕೆ […] The post ಅಂಬೇಡ್ಕರ್ ಆಶಯಕ್ಕೆ ಒಳಮೀಸಲಾತಿ ಕಿತ್ತಾಟದಿಂದ ಹಾನಿ : ಬಿ.ಎಸ್.ಶಿವಣ್ಣ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿ ಘಟಕಕ್ಕೆ ಬೆಂಕಿ

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 21) ಉದ್ಘಾಟಿಸಬೇಕಿದ್ದ ರಾಜಸ್ಥಾನದ ಬಲೋತ್ರದ ಮಹತ್ವಾಕಾಂಕ್ಷಿ 79,000 ಕೋಟಿ ರೂಪಾಯಿ ಮೌಲ್ಯದ ರಿಫೈನರಿ ಘಟಕಕ್ಕೆ ಭಾರಿ ಬೆಂಕಿ ಬಿದ್ದಿದೆ. ಈ ದುರಂತದಿಂದಾಗಿ ಉದ್ಘಾಟನಾ ಸಮಾರಂಭ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ.  ಘಟನೆಯ ವಿವರ ರಾಜಸ್ಥಾನದ ಬಲೋತ್ರ ಪ್ರದೇಶದಲ್ಲಿರುವ ಈ ಅತ್ಯಾಧುನಿಕ ರಿಫೈನರಿ ಘಟಕದಲ್ಲಿ ಸೋಮವಾರ ಏಕಾಏಕಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಘಟಕದ ಹಲವಾರು ಭಾಗಗಳು ಸುಟ್ಟು ಕರಕಲಾಗಿವೆ. ದಟ್ಟವಾದ ಹೊಗೆ ಆಕಾಶದಲ್ಲಿ ಮೇಲೇರುತ್ತಿರುವ ದೃಶ್ಯಗಳು ಸಾಮಾಜಿಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೃಷಿ ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ: 18 ಲಕ್ಷ ರೂ. ಮೌಲ್ಯದ ಹಸಿ ಗಾಂಜಾ ಗಿಡ ವಶ

ಹೊಸದಿಗಂತ ವರದಿ ಚಿತ್ರದುರ್ಗ: ಅಕ್ರಮವಾಗಿ ಗಾಂಜಾ ಬೆಳೆದಿದ್ದ ಕೃಷಿ ಜಮೀನಿನ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿ, 18 ಲಕ್ಷ ರೂ. ಮೌಲ್ಯದ 187 ಕೆ.ಜಿ. ತೂಕದ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ಚಳ್ಳಕೆರೆ ತಾಲ್ಲೂಕಿನ ಗುಂತಕೋಲಮ್ಮನಹಳ್ಳಿ ಗ್ರಾಮದ ಜಿ. ಪಾಲಯ್ಯ ಎಂಬುವರು ತಮ್ಮ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದರು. ಈ ಕುರಿತು ಸೂಕ್ತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದರು. ಜಮೀನಿನಲ್ಲಿ ಮೆಕ್ಕೆಜೋಳ ಹಾಗೂ ಶೇಂಗಾ ಬೆಳೆಯ ಜೊತೆಗೆ ಗಾಂಜಾ ಬೆಳೆದಿರುವುದು ದಾಳಿ […] The post ಕೃಷಿ ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ: 18 ಲಕ್ಷ ರೂ. ಮೌಲ್ಯದ ಹಸಿ ಗಾಂಜಾ ಗಿಡ ವಶ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದಾಗುತ್ತಾ? ಈ ಕುರಿತು ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದೇನು?

ಹೊಸದಿಗಂತ ವರದಿ, ಮಂಗಳೂರು: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ್ ಕುಲಕರ್ಣಿಯ ಶಾಸಕ ಸ್ಥಾನದ ಬಗ್ಗೆ ನ್ಯಾಯಾಲಯದ ಅಧಿಕೃತ ಆದೇಶ ಪತ್ರ ಬಂದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಕುರಿತು ಅಧಿಕೃತವಾಗಿ ನನಗೆ ಯಾವುದೇ ಮಾಹಿತಿ ಬಂದಿಲ್ಲ. ನ್ಯಾಯಾಲಯದಿಂದ ಅಧಿಕೃತವಾಗಿ ಆದೇಶ ಪತ್ರ ಬಂದ ಬಳಿಕ ಆ ಬಗ್ಗೆ ತೀರ್ಮಾನ ಮಾಡುವುದಾಗಿ ತಿಳಿಸಿದರು. ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ, […] The post ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದಾಗುತ್ತಾ? ಈ ಕುರಿತು ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದೇನು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಾತಿ ವ್ಯವಸ್ಥೆಯಿರುವವೆಗೂ ಬಸವ ತತ್ವಗಳು ಪ್ರಸ್ತುತ- ಸಿಎಂ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್, 20,2026 (www.justkannada.in): ಚಲನೆಯಿಲ್ಲದ ಜಾತಿವ್ಯವಸ್ಥೆ ಇರುವವೆರೆಗೂ ಬಸವಣ್ಣನವರ ತತ್ವಗಳು ಪ್ರಸ್ತುತವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಜಿಲ್ಲಾ ಬಸವ ದಳಗಳ ಒಕ್ಕೂಟ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, “2026ರ ಬಸವಶ್ರೀ” ಪ್ರಶಸ್ತಿ ಪ್ರಧಾನ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ ಭಾಜನರಾಗಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು. ಬಸವಣ್ಣನವರು ಸಮಾಜದಲ್ಲಿ ಜಾತಿವರ್ಣ ವ್ಯವಸ್ಥೆಗಳ ವಿರುದ್ಧ ಹೋರಾಡಿದರು. ಮೂಢನಂಬಿಕೆಗಳ ವಿರುದ್ಧ ಧ್ವನಿ […] The post ಜಾತಿ ವ್ಯವಸ್ಥೆಯಿರುವವೆಗೂ ಬಸವ ತತ್ವಗಳು ಪ್ರಸ್ತುತ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಆಯುರ್ವೇದ ವೈದ್ಯ ರಮೇಶ ಕಲ್ಗುಟ್ಕರ್ ಹ*ತ್ಯೆ ಪ್ರಕರಣ: ಆರೋಪಿ ಅರೆಸ್ಟ್

ಹೊಸದಿಗಂತ ವರದಿ ಕಾರವಾರ : ಕಾರವಾರ ಜಿಲ್ಲೆಯ ಶಿರಸಿಯ ಕೆ.ಎಚ್.ಬಿ ಕಾಲನಿಯ ನಿವಾಸಿ ಆಯುರ್ವೇದ ವೈದ್ಯ ರಮೇಶ ಕಲ್ಗುಟ್ಕರ್ ಅವರ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠ ದೀಪನ್.ಎನ್.ಎಂ ತಿಳಿಸಿದ್ದಾರೆ. ಕೊಲೆಗೆ ಬಳಸಿದ ಆಯುಧದ ಕುರಿತಂತೆ ಆರೋಪಿಯ ವಿಚಾರಣೆ ನಡೆಸಲಾಗುತ್ತಿದ್ದು ವೈದ್ಯ ರಮೇಶ ಕಲ್ಗುಟ್ಕರ್ ಅವರ ಪರಿಚಯಸ್ಥರೇ ಕೃತ್ಯ ಎಸಗಿರುವುದಾಗಿ ಪೊಲೀಸ್ ವರಿಷ್ಠರು ಹೇಳಿದ್ದಾರೆ. ಇದನ್ನೂ ಓದಿ: ಮೊದಲನೇ ಹೆಂಡತಿ ತೀರಿ ಹೋಗಿದ್ದು ಇಬ್ಬರೂ ಮಕ್ಕಳು ದೂರದ ಪ್ರದೇಶಗಳಲ್ಲಿ ವಾಸವಾಗಿರುವುದರಿಂದ ವೈದ್ಯ ರಮೇಶ […] The post ಆಯುರ್ವೇದ ವೈದ್ಯ ರಮೇಶ ಕಲ್ಗುಟ್ಕರ್ ಹ*ತ್ಯೆ ಪ್ರಕರಣ: ಆರೋಪಿ ಅರೆಸ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

Gym Motivation | ಜಿಮ್ ಹೋಗೋ ಆಸೆ ಇದೆ… ಆದರೆ ಸೋಮಾರಿತನ ಬಿಡೋದು ಹೇಗೆ?

ಜಿಮ್ ಸೇರೋಕೆ ಮನಸ್ಸಿದೆ, ಆದರೆ ಪ್ರತಿದಿನ ‘ನಾಳೆಯಿಂದ ಶುರು ಮಾಡ್ತೀನಿ’ ಅನ್ನೋದು ಹಲವರ ಕಥೆ. ಸೋಮಾರಿತನವೇ ಫಿಟ್ನೆಸ್‌ಗೆ ದೊಡ್ಡ ಅಡ್ಡಿ. ಆದರೆ ಕೆಲವು ಸಣ್ಣ ಟ್ರಿಕ್ಸ್ ಬಳಸಿದ್ರೆ ಈ ಹವ್ಯಾಸವನ್ನು ನಿಧಾನವಾಗಿ ಬದಲಿಸಬಹುದು. ಸಣ್ಣ ಸ್ಟಾರ್ಟ್ ಮಾಡಿಮೊದಲ ದಿನವೇ ಹೆವಿ ವರ್ಕೌಟ್ ಬೇಡ. ಕೇವಲ 20 ನಿಮಿಷ ಜಿಮ್‌ಗೆ ಹೋಗಿ ಲೈಟ್ ವ್ಯಾಯಾಮ ಮಾಡಿ. ಸಣ್ಣ ಆರಂಭವೇ ಮುಂದುವರಿಸಲು ಸಹಾಯ ಮಾಡುತ್ತದೆ. ಟೈಮ್ ಫಿಕ್ಸ್ ಮಾಡಿಪ್ರತಿದಿನ ಒಂದೇ ಸಮಯದಲ್ಲಿ ಜಿಮ್‌ಗೆ ಹೋಗುವ ಅಭ್ಯಾಸ ಮಾಡ್ಕೊಂಡ್ರೆ ಅದು ರೂಟೀನ್ […] The post Gym Motivation | ಜಿಮ್ ಹೋಗೋ ಆಸೆ ಇದೆ… ಆದರೆ ಸೋಮಾರಿತನ ಬಿಡೋದು ಹೇಗೆ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಮಳವಳ್ಳಿ | ಕೆ.ಆರ್.ಎಸ್ ಪಕ್ಷದಿಂದ ಬಸವಣ್ಣನ ಜಯಂತಿ ಆಚರಣೆ

ಮಳವಳ್ಳಿ ತಾಲೂಕಿನಲ್ಲಿ ಕೆ ಆರ್‌ಎಸ್ ಪಕ್ಷದ ವತಿಯಿಂದ ಬಸವಣ್ಣನವರ ಪ್ರತಿಮೆಗೆ ಹಾರ ಹಾಕಿ ಸಿಹಿ ಹಂಚುವ ಮೂಲಕ ಬಸವಣ್ಣನ ಜಯಂತಿ ಆಚರಿಸಲಾಯಿತು. ಬಸವಣ್ಣನವರು ವಚನ ಸಾಹಿತ್ಯ ರಚಿಸುವ ಮೂಲಕ ಸರಳ ಕನ್ನಡದಲ್ಲಿ ವಚನಗಳನ್ನು ಬರೆದು ತತ್ವಜ್ಞಾನವನ್ನು ಸಾಮಾನ್ಯ ಜನರಿಗೆ ತಲುಪಿಸಿದರು. ಅನುಭವ ಮಂಟಪದ ಮೂಲಕ ವಿವಿಧ ವೃತ್ತಿಯ, ಜಾತಿಯ ಜನರನ್ನು ಒಂದೆಡೆ ಸೇರಿಸಿ ಚರ್ಚೆ ನಡೆಸಿದರು.”ಕಾಯಕವೇ ಕೈಲಾಸ” (ಕೆಲಸವೇ ಪೂಜೆ) ಎಂಬ ತತ್ವವನ್ನು ಸಾರಿದರು. ಮಹಿಳೆಯರಿಗೆ ಸಮಾನ ಸ್ಥಾನಮಾನವನ್ನು ನೀಡಿದರು.ಅಂತರಜಾತಿ ವಿವಾಹವನ್ನು ಪ್ರೋತ್ಸಾಹಿಸಿದರು (ಮಧುವಯ್ಯ ಮತ್ತು ಹರಳಯ್ಯನವರ […] The post ಮಳವಳ್ಳಿ | ಕೆ.ಆರ್.ಎಸ್ ಪಕ್ಷದಿಂದ ಬಸವಣ್ಣನ ಜಯಂತಿ ಆಚರಣೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಮೋದಿ ಇಸ್ರೇ‍ಲ್ ಗೆ ಭೇಟಿ ನೀಡಿದ್ದರು- ರಾಹುಲ್ ಗಾಂಧಿ

ಚೆನ್ನೈ,ಏಪ್ರಿಲ್,20,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಗೆ ಭೇಟಿ ನೀಡಿದ್ದರು ಎಂದು ಕಾಂಗ್ರೆಸ್ ನಾಯಕ ಲೇವಡಿ ಮಾಡಿದರು. ತಮಿಳುನಾಡಿನಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್  ರಾಹುಲ್ ಗಾಂಧಿ, “ಟ್ರಂಪ್ ಹೇಳಿದಂತೆ ಪ್ರಧಾನಿ ಮೋದಿ  ಕೇಳುತ್ತಾರೆ. ಇರಾನ್‌ ನಲ್ಲಿ ಯುದ್ಧ ಪ್ರಾರಂಭವಾಗುವ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸಲು ಇಸ್ರೇಲ್‌ ಗೆ ಭೇಟಿ […] The post ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಮೋದಿ ಇಸ್ರೇ‍ಲ್ ಗೆ ಭೇಟಿ ನೀಡಿದ್ದರು- ರಾಹುಲ್ ಗಾಂಧಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಛತ್ತೀಸ್‌ಗಢದಲ್ಲಿ ವಿಮಾನ ಪತನ: ಪೈಲಟ್-ಕೋ ಪೈಲಟ್‌‌ ದುರ್ಮರಣ

ರಾಯ್ಪುರ: ಛತ್ತೀಸ್‌‌ಗಢದ ಜಶ್ ಪುರ ಪ್ರದೇಶದಲ್ಲಿ ಖಾಸಗಿ ವಿಮಾನವೊಂದು ಪತನಗೊಂಡಿದ್ದು. ಈ ದುರ್ಘಟನೆಯಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಇಬ್ಬರೂ ಮೃತಪಟ್ಟಿದ್ದಾರೆ. ಈ ಅಪಘಾತ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ವಿಮಾನ ಪತನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ, ವಿಮಾನವು ಕೇವಲ 30 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ಅದು ಮರಕ್ಕೆ ಡಿಕ್ಕಿ ಹೊಡೆದು ನೆಲಕ್ಕೆ ಅಪ್ಪಳಿಸಿದೆ ಎನ್ನಲಾಗಿದೆ. ಅಪಘಾತದ ವಿವರಗಳು ಛತ್ತೀಸ್ ಗಢದ ಜಶ್ ಪುರ ಜಿಲ್ಲೆಯ ದೂರದ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.