Filters

Channels
Topics
Other Filters

ಕನ್ನಡ ಸಾಹಿತ್ಯ ಬಸವಣ್ಣನವರ ವಚನಗಳು ಅಪೂರ್ವ ಕೊಡುಗೆ : ಜಿಲ್ಲಾಧಿಕಾರಿ

ಮಂಡ್ಯ : ಪ್ರಸ್ತುತ ಸನ್ನಿವೇಶದಲ್ಲಿ ಬಸವಣ್ಣನವರ ವಚನ ಸಂದೇಶಗಳು ವಿಶ್ವದ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸೂಚಿಸುವಂತಿವೆ. ಹಾಗಾಗಿ ಎಲ್ಲರೂ ಬಸವಣ್ಣನವರನ್ನು ಆರಾಧಿಸುವುದಕ್ಕಿಂತ ಅವರ ವಚನ ಸಂದೇಶಗಳನ್ನು ಪಾಲಿಸುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿಗೇ ಜ್ಞಾನದ ಜ್ಯೋತಿ ಬೆಳಗಿಸಿದ ಬಸವಣ್ಣನವರನ್ನು ಪೂಜಿಸುವುದರಿಂದ ಅವರ ಸಂದೇಶವನ್ನೇ ಮರೆಮಾಚಿದಂತಾಗುತ್ತದೆ. ಹಾಗಾಗಿ ಬಸವಣ್ಣನವರ […] The post ಕನ್ನಡ ಸಾಹಿತ್ಯ ಬಸವಣ್ಣನವರ ವಚನಗಳು ಅಪೂರ್ವ ಕೊಡುಗೆ : ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಶು ವೈದ್ಯಾಧಿಕಾರಿಯ ಅಪರೂಪದ ಸಾಧನೆ: ವರ್ಲ್ಡ್ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಚಿನ್ನ,ಬೆಳ್ಳಿ ಪದಕ ಪಡೆದ ಡಾಕ್ಟ್ರು

ಹೊಸದಿಗಂತ ವರದಿ ಶಿವಮೊಗ್ಗ: ಥೈಲ್ಯಾಂಡ್‌ನ ಶ್ರೀರಾಚಾದಲ್ಲಿ ನಡೆದ ವರ್ಲ್ಡ್ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಶಿಕಾರಿಪುರ ತಾಲೂಕು ಮುಖ್ಯ ಪಶುವೈದ್ಯ ಅಧಿಕಾರಿ (ಆಡಳಿತ) ಆಗಿರುವ ಡಾ.ರವಿ ಚಿನ್ನ ಹಾಗೂ ಬೆಳ್ಳಿ ಪದಕ ಗಳಿಸಿದ್ದಾರೆ. 50 ವರ್ಷ ಮೇಲ್ಪಟ್ಟ ವಿಭಾಗದ 50 ಮೀಟರ್ ಬಟರ್‌ಫ್ಲೈ ಸ್ಟ್ರೋಕ್‌ನಲ್ಲಿ (11 ಸ್ಪರ್ಧಿಗಳಲ್ಲಿ) ಚಿನ್ನದ ಪದಕ ಮತ್ತು 100 ಮೀಟರ್ ಬ್ರೆಸ್ಟ್‌ ಸ್ಟ್ರೋಕ್‌ನಲ್ಲಿ (13 ಸ್ಪರ್ಧಿಗಳಲ್ಲಿ) ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಶಿವಮೊಗ್ಗದ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿರುವ ಈಜು ಕೊಳದಲ್ಲಿ ಡಾ.ರವಿ ತರಬೇತಿ ಪಡೆಯುತ್ತಿದ್ದಾರೆ. ಈಗಾಗಲೇ ಜಿಲ್ಲಾ, […] The post ಪಶು ವೈದ್ಯಾಧಿಕಾರಿಯ ಅಪರೂಪದ ಸಾಧನೆ: ವರ್ಲ್ಡ್ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಚಿನ್ನ,ಬೆಳ್ಳಿ ಪದಕ ಪಡೆದ ಡಾಕ್ಟ್ರು appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಇಂಡಿಯನ್ ರೇಸಿಂಗ್ ಲೀಗ್: ಕಿಚ್ಚ ಸುದೀಪ್ ತಂಡಕ್ಕೆ ಮೂರನೇ ಸ್ಥಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ಇಂಡಿಯನ್ ರೇಸಿಂಗ್ ಲೀಗ್ (IRL) 2025-26ರ ಸೀಸನ್‌ನ ಅಧಿಕೃತ ಫಲಿತಾಂಶಗಳನ್ನು ಪ್ರಕಟಿಸಿದೆ. ನವಿ ಮುಂಬೈ ರೇಸ್ ಮುಂದಿನ ಸೀಸನ್‌ಗೆ (ಆಗಸ್ಟ್ 2026) ಮುಂದೂಡಲ್ಪಟ್ಟ ಕಾರಣ, ಗೋವಾ ಸ್ಟ್ರೀಟ್ ರೇಸ್‌ನ ಮುಕ್ತಾಯದೊಂದಿಗೆ ಸೀಸನ್ ಪೂರ್ಣಗೊಂಡಿದೆ ಎಂದು ಘೋಷಿಸಲಾಗಿದೆ. ನವಿ ಮುಂಬೈ ರೇಸ್ ಈಗ ಆಗಸ್ಟ್ 2026 ರಿಂದ ಆರಂಭವಾಗಲಿರುವ ಇಂಡಿಯನ್ ರೇಸಿಂಗ್ ಲೀಗ್‌ನ ಮುಂದಿನ ಆವೃತ್ತಿಯ ಒಂದು ಸುತ್ತಾಗಿ ಸೇರ್ಪಡೆಗೊಳ್ಳಲಿದೆ. ಅತ್ಯಂತ ಯಶಸ್ವಿ ಮತ್ತು ರೋಚಕ ಸೀಸನ್‌ನ ಸಮಾರೋಪದ ನಂತರ, ಪರಿಷ್ಕೃತ ಅಂಕಪಟ್ಟಿಯ […] The post ಇಂಡಿಯನ್ ರೇಸಿಂಗ್ ಲೀಗ್: ಕಿಚ್ಚ ಸುದೀಪ್ ತಂಡಕ್ಕೆ ಮೂರನೇ ಸ್ಥಾನ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಕೊರಳೊಡ್ಡಿದ ಗೃಹಿಣಿ

ಹೊಸದಿಗಂತ ವರದಿ ಬೆಳಗಾವಿ: ಇಲ್ಲಿನ ಜ್ಯೋತಿ ನಗರದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಗೃಹಿಣಿ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ತವರು ಮನೆಯವರೊಂದಿಗೆ ಮಾತನಾಡಬಾರದೆಂದು ಮೊಬೈಲ್ ಫೋನ್ ಕಿತ್ತುಕೊಂಡಿದ್ದರು ಎಂದು ಶ್ರೀನಿಧಿ […] The post ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಕೊರಳೊಡ್ಡಿದ ಗೃಹಿಣಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ED ದಾಳಿ: ಭ್ರಷ್ಟಾಚಾರವೇ ಕಾಂಗ್ರೆಸ್‌ನ ನಿಜವಾದ ಗ್ಯಾರಂಟಿ ಎಂದ ಬಿಜೆಪಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಟ್‌ಕಾಯಿನ್ ಹಗರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೂ ತೀವ್ರತೆ ಹೆಚ್ಚಾಗಿದೆ. ಜಾರಿ ನಿರ್ದೇಶನಾಲಯದ ದಾಳಿಯನ್ನು ಆಧರಿಸಿಕೊಂಡು ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ‘ಭ್ರಷ್ಟಾಚಾರವೇ ಕಾಂಗ್ರೆಸ್‌ನ ನಿಜವಾದ ಗ್ಯಾರಂಟಿ’ ಎಂದು ಆರೋಪಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಎನ್‌.ಎ. ಹ್ಯಾರಿಸ್ ಹಾಗೂ ಅವರ ಕುಟುಂಬಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ನಡೆದ ಇಡಿ ದಾಳಿ, ಸರ್ಕಾರದ ನಿಜ ಮುಖವನ್ನು ಬಹಿರಂಗಪಡಿಸಿದೆ ಎಂದು ಹೇಳಿದೆ. ಬಿಟ್‌ಕಾಯಿನ್ ಹಗರಣದಲ್ಲಿ ಪ್ರಮುಖ […] The post ED ದಾಳಿ: ಭ್ರಷ್ಟಾಚಾರವೇ ಕಾಂಗ್ರೆಸ್‌ನ ನಿಜವಾದ ಗ್ಯಾರಂಟಿ ಎಂದ ಬಿಜೆಪಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಿಸಿಎಂ ಡಿಕೆಶಿ ಭೇಟಿ, ಚರ್ಚಿಸಿದ ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,20,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಅವರ ಭೇಟಿಯ ಹಿಂದೆ ಯಾವುದೇ ರಾಜಕೀಯ ವಿಶೇಷತೆ ಇಲ್ಲ. ಪಕ್ಷದ ಸಂಘಟನೆ ಮತ್ತು ಸರ್ಕಾರದ ಕೆಲಸಗಳ ಬಗ್ಗೆ ಚರ್ಚಿಸಲು ಭೇಟಿ ಮಾಡಲಾಗಿತ್ತು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಉಪ ಚುನಾವಣೆ ವೇಳೆ, ಪಕ್ಷದ ಸಂಘಟನೆ ದೃಷ್ಟಿಯಿಂದ ಅಲ್ಪಸಂಖ್ಯಾತ ಮುಖಂಡರನ್ನು ಪಕ್ಷದಿಂದ ದೂರವಿಟ್ಟಿದ್ದು ಸರಿಯಲ್ಲ ಎಂದು ತಿಳಿಸಿದ್ದೇನೆ. ಈ ವಿಷಯದ ಕುರಿತು ಸುದೀರ್ಘವಾಗಿ ಚರ್ಚಿಸಿದ್ದೇನೆ. ಮುಂದಿನ ದಿನಗಳಲ್ಲಿ […] The post ಡಿಸಿಎಂ ಡಿಕೆಶಿ ಭೇಟಿ, ಚರ್ಚಿಸಿದ ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ED ದಾಳಿಗೆ ರಾಜಕೀಯ ಬಣ್ಣ?: ಇದೆಲ್ಲಾ ರಾಜಕೀಯ ಪ್ರೇರಿತ ಎಂದ ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾರಿ ನಿರ್ದೇಶನಾಲಯದ ದಾಳಿ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ರಾಜಕೀಯದಲ್ಲಿ ಚರ್ಚೆ ತೀವ್ರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ತನಿಖಾ ಸಂಸ್ಥೆಗಳ ಕಾರ್ಯವೈಖರಿಯನ್ನೇ ಪ್ರಶ್ನಿಸಿ, ಅವು ರಾಜಕೀಯ ಉದ್ದೇಶಕ್ಕೆ ಬಳಸಲಾಗುತ್ತಿವೆ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಟ್‌ಕಾಯಿನ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಶಾಸಕ ಎನ್ ಎ ಹ್ಯಾರಿಸ್ ಹಾಗೂ ಅವರ ಪುತ್ರರ ಮನೆಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿದರು. ಇಷ್ಟು ದಿನ ಯಾವುದೇ ಕ್ರಮ ಕೈಗೊಳ್ಳದ ಸಂಸ್ಥೆಗಳು ಈಗ ಏಕಾಏಕಿ ದಾಳಿ ನಡೆಸುತ್ತಿರುವುದು ಅನುಮಾನಕ್ಕೆ […] The post ED ದಾಳಿಗೆ ರಾಜಕೀಯ ಬಣ್ಣ?: ಇದೆಲ್ಲಾ ರಾಜಕೀಯ ಪ್ರೇರಿತ ಎಂದ ಪ್ರಿಯಾಂಕ್ ಖರ್ಗೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಆಧಿಕೃತ ಮಾಹಿತಿ ಬಂದಿಲ್ಲ- ಸ್ಪೀಕರ್ ಯುಟಿ ಖಾದರ್

ಮಂಗಳೂರು,ಏಪ್ರಿಲ್,20,2026 (www.justkannada.in):  ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿಯ ಶಾಸಕ ಸ್ಥಾನ ರದ್ದು ಮಾಡುವ ವಿಚಾರ ಸಂಬಂಧ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸ್ಪೀಕರ್ ಯುಟಿ ಖಾದರ್, ಕೋರ್ಟ್ ನಿಂದ ಅಧಿಕೃತ ಮಾಹಿತಿ ಬಂದ ಬಳಿಕ ವಿನಯ್ ಕುಲಕರ್ಣಿಯ ಶಾಸಕ ಸ್ಥಾನ ರದ್ದು ಕುರಿತು ತೀರ್ಮಾನ ಮಾಡಲಾಗುತ್ತದೆ.  ಆದೇಶಕ್ಕೆ  ತಡೆಯಾಜ್ಞೆ ಆದರೆ ಮುಂದುವರೆಯುವ ಅವಕಾಶವಿರುತ್ತೆ ಎಂದರು. ತಾವು […] The post ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಆಧಿಕೃತ ಮಾಹಿತಿ ಬಂದಿಲ್ಲ- ಸ್ಪೀಕರ್ ಯುಟಿ ಖಾದರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

2700Cr ಒಡೆಯ ಅಕ್ಷಯ್ ಕುಮಾರ್..‌ಮಗನ ಸಂಬಳ 4,500 ರೂ.

ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಒಟ್ಟು ಆಸ್ತಿ ಮೊತ್ತ 2700 ಕೋಟಿ ರೂಪಾಯಿಗೂ ಅಧಿಕ ಅಂತ ಅಂದಾಜಿಸಲಾಗಿದೆ. ಆದ್ರೆ ಅವರ ಮಗನ ತಿಂಗಳ ಸ್ಯಾಲರಿ ಕೇಳಿದ್ರೆ ನೀವು ಶಾಕ್ ಆಗ್ತೀರಾ. ಹೌದು.. ಬಿಟೌನ್ ಸೂಪರ್ ಸ್ಟಾರ್ ಮಗನ ಸಂಬಳ ಕೇವಲ 4,500 ರೂಪಾಯಿ ಅಂದ್ರೆ ನೀವು ನಂಬಲೇಬೇಕು. ಈ ಕುರಿತ ಒಂದು ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. 2700Cr ಒಡೆಯ ಅಕ್ಷಯ್‌..‌ ಮಗನ ಸಂಬಳ 4,500 ರೂ. 15 ವರ್ಷಕ್ಕೇ ಮನೆ ಬಿಟ್ಟಿದ್ದ ಬಿಟೌನ್ ಕಿಲಾಡಿ ಮಗ ಆರವ್..! […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯುರೋಪ್‌ಗೆ ಹೊಸ T20 ಲೀಗ್: ETPLಗೆ ‘ಗೇಲ್’ ಪವರ್ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಜಗತ್ತಿನಲ್ಲಿ ಟಿ20 ಲೀಗ್‌ಗಳ ವಿಸ್ತರಣೆ ಮುಂದುವರಿದಿದ್ದು, ಇದೀಗ ಯುರೋಪ್‌ನಲ್ಲಿ ಹೊಸ ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಶೀಘ್ರದಲ್ಲೇ ಆರಂಭವಾಗಲಿರುವ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್ (ETPL) ಈಗಾಗಲೇ ಜಾಗತಿಕ ಗಮನ ಸೆಳೆಯುತ್ತಿದೆ. ಈ ಲೀಗ್‌ಗೆ ಅಭಿಷೇಕ್ ಬಚ್ಚನ್ ಸೇರಿದಂತೆ ಹಲವು ಹೂಡಿಕೆದಾರರು ಬೆಂಬಲ ನೀಡಿದ್ದು, ಫ್ರಾಂಚೈಸಿ ಮಾದರಿಯಲ್ಲಿ ಆಯೋಜನೆಗೊಳ್ಳಲಿದೆ. ವಿಶೇಷವಾಗಿ, ಕ್ರಿಸ್ ಗೇಲ್ ಗ್ಲ್ಯಾಸ್ಗೋ ತಂಡದ ಸಹ-ಮಾಲೀಕರಾಗಿ ಸೇರ್ಪಡೆಗೊಂಡಿರುವುದು ಈ ಟೂರ್ನಿಗೆ ಮತ್ತಷ್ಟು ಮೆರುಗು ತಂದಿದೆ. ‘ಗ್ಲ್ಯಾಸ್ಗೋ ಮುಗಾಫಿಯನ್ಸ್’ ತಂಡದ ಜಾಗತಿಕ ರಾಯಭಾರಿಯಾಗಿ […] The post ಯುರೋಪ್‌ಗೆ ಹೊಸ T20 ಲೀಗ್: ETPLಗೆ ‘ಗೇಲ್’ ಪವರ್ ಸೇರ್ಪಡೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಾಳೆ ರಸ್ತೆ ಸಾರಿಗೆ ನೌಕರರ ಮುಷ್ಕರ: ಬಸ್‌ ಓಡಾಟ ಬಂದ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ರಾಜ್ಯ ಸಾರಿಗೆ ನೌಕರರು ಬೇಡಿಕೆ ಇಟ್ಟಿದ್ದು, ನಾಳೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹಿಂಬಾಕಿ ಹಾಗೂ ಎರಡು ವರ್ಷಗಳಿಂದ ಕೇಳುತ್ತಿರುವ ವೇತನ ಪರಿಷ್ಕರಣೆಗೆ ಆಗ್ರಹಿಸಿ ನೌಕರರು ಹೋರಾಟಕ್ಕೆ ಸಜ್ಜಾಗಿದ್ದಾರೆ. ನಾಳೆಯಿಂದ ಧರಣಿ ಆರಂಭವಾಗಲಿದ್ದು, ಬಸ್‌ ಓಡಾಟದಲ್ಲಿ ಸಮಸ್ಯೆ ಆಗುವ ಸಾಧ್ಯತೆಗಳಿವೆ. ಶೇ. ಏಳರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಆದರೆ ನಮಗೆ ಶೇ. ೨೫ರಷ್ಟು ಸಂಬಳ ಹೆಚ್ಚಳ ಬೇಕೆಂದು ನೌಕರರು ಪಟ್ಟು ಹಿಡಿದಿದ್ದಾರೆ. ಕರ್ತವ್ಯಕ್ಕೆ ಗೈರಾಗಿ ಸಾವಿರಾರು ನೌಕರರು ಫ್ರೀಡಂ ಪಾರ್ಕ್‌ನಲ್ಲಿ […] The post ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಾಳೆ ರಸ್ತೆ ಸಾರಿಗೆ ನೌಕರರ ಮುಷ್ಕರ: ಬಸ್‌ ಓಡಾಟ ಬಂದ್‌? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಿಟ್ ಕಾಯಿನ್ ಮೂಲಕ ವಿದೇಶದಲ್ಲಿ ಅಕ್ರಮ ಹೂಡಿಕೆ: ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತೆ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು,ಏಪ್ರಿಲ್,20,2026 (www.justkannada.in):  ಬಿಟ್ ಕಾಯಿನ್ ಮೂಲಕ ಕಾಂಗ್ರೆಸ್ ನಾಯಕರು ವಿವಿಧ ದೇಶಗಳಲ್ಲಿ ಅಕ್ರಮವಾಗಿ ಹಣ ಹೂಡಿಕೆ ಮಾಡಿದ್ದು, ತಪ್ಪು ಮಾಡಿದವರು ಯಾರೇ ಆಗಲ್ಲಿ ಶಿಕ್ಷೆಯಾಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎನ್.ಎ. ಹ್ಯಾರಿಸ್  ಮನೆ ಮೇಲೆ ಇಡಿ ದಾಳಿ ಕುರಿತು ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,   ಕಾಂಗ್ರೆಸ್ ನಿರಂತರವಾಗಿ ಆರ್ಥಿಕ ಅಪರಾಧಗಳಲ್ಲಿ ತೊಡಗಿದ್ದು ಬಂದಿದೆ. ಬಿಟ್ ಕಾಯಿನ್ ಹಗರಣವು ಇದರ ಒಂದು ಭಾಗವಾಗಿದೆ.  “ಯಾವುದೇ ನಿಖರವಾದ ಮಾಹಿತಿ […] The post ಬಿಟ್ ಕಾಯಿನ್ ಮೂಲಕ ವಿದೇಶದಲ್ಲಿ ಅಕ್ರಮ ಹೂಡಿಕೆ: ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತೆ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು

CHITRADURGA NEWS | 20 APRIL 2026 ಕಿಡ್ನಿ ನಮ್ಮ ದೇಹದ ಪ್ರಮುಖ ಅಂಗ. ಇದು ರಕ್ತವನ್ನು ಶುದ್ಧೀಕರಿಸುವಂತಹ ಕೆಲಸ ಮಾಡುತ್ತದೆ. ಹಾಗಾಗಿ ಇದನ್ನು ಆರೋಗ್ಯವಾಗಿಟ್ಟುಕೊಳ್ಳುವುದು ಅಗತ್ಯ. ಒಂದು ವೇಳೆ ಕಿಡ್ನಿ ಸಮಸ್ಯೆಯಾದರೆ ದೇಹದಲ್ಲಿ ರಕ್ತ ಶುದ್ಧವಾಗದೆ ಅನೇಕ ರೋಗಗಳು ಕಾಡುತ್ತವೆ. ಹಾಗಾಗಿ ಈಗಾಗಲೇ ಕಿಡ್ನಿ ಸಮಸ್ಯೆ ಇರುವವರು ಸರಿಯಾದ ಮತ್ತು ಸಮತೋಲಿತ ಆಹಾರದ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ತಜ್ಞರ ಪ್ರಕಾರ , ಕಿಡ್ನಿ ಸಮಸ್ಯೆ ಇರುವವರು ತಮ್ಮ ಆಹಾರದಲ್ಲಿ ನಾಲ್ಕು ಪ್ರಮುಖ ಖನಿಜಗಳನ್ನು ಸಮತೋಲನದಲ್ಲಿಡುವುದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ

CHITRADURGA NEWS | 20 April 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಬಂಧುಗಳೊಂದಿಗೆ ಆತುರದಿಂದ ಮಾತನಾಡುವುದು ಒಳ್ಳೆಯದಲ್ಲ. ದೇವರ ದರ್ಶನ ಮಾಡುತ್ತೀರಿ. ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು ಎದುರಾಗುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು ಉತ್ತಮ. ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಕೆಂಪು ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಾಮಾಜಿಕ ಚಳವಳಿ ಮೂಲಕ ಸಮಸಮಾಜ ನಿರ್ಮಾಣ ಮಾಡಿದವರು ಬಸವಣ್ಣ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಏಪ್ರಿಲ್,20,2026 (www.justkannada.in): ಸಾಮಾಜಿಕ ಚಳವಳಿ ಮೂಲಕ ಸಮಸಮಾಜ ನಿರ್ಮಾಣ ಮಾಡಿದವರು ಬಸವಣ್ಣ. ವರ್ಣಾಶ್ರಮದ ವಿರುದ್ದ ವಚನ ಸಾಹಿತ್ಯ ಮೂಲಕ ಸಂದೇಶ ಸಾರಿದವರು ಬಸವೇಶ್ವರರು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ನುಡಿದರು. ಇಂದು ಮೈಸೂರಿನಲ್ಲಿ ಬಸವಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಬಸವೇಶ್ವರರು ನಮಗೆ ದೊಡ್ಡ ಪ್ರೇರಣ ಶಕ್ತಿ.  ಬಸವಣ್ಣ 8ನೇ ವಯಸ್ಸಿನಲ್ಲಿ ಜನಿವಾರ ಧರಿಸುವ ಸಂದರ್ಭ ಬಂದಾಗ ಧಿಕ್ಕಿರಿಸಿ ನನಗಿಂತ ದೊಡ್ಡವಳಾದ ಅಕ್ಕನಿಗೆ ಜನಿವಾರ ಹಾಕುಲು ಹೇಳಿದರು.  ಆಗ ಆಕೆ ಹೆಣ್ಣೂ […] The post ಸಾಮಾಜಿಕ ಚಳವಳಿ ಮೂಲಕ ಸಮಸಮಾಜ ನಿರ್ಮಾಣ ಮಾಡಿದವರು ಬಸವಣ್ಣ- ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.