Filters

Channels
Topics
Other Filters

ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ

ವಿಜಯಪುರ: ಕರ್ನಾಟಕದಲ್ಲಿ ಸರ್ಕಾರಿ ಸಾರಿಗೆ ಬಸ್‌ಗಳ ಸಂಚಾರಕ್ಕೆ ಡೀಸೆಲ್ ಕೊರತೆ ಸಮಸ್ಯೆ ಎದುರಾಗಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಡೀಸೆಲ್ ಅಭಾವದಿಂದ ಬಸ್‌ಗಳ ಸಂಚಾರಕ್ಕೆ ಅಡ್ಡಿಯಾಗಿದ್ದ ಘಟನೆ ಬೆನ್ನಲ್ಲೇ ಇದೀಗ ವಿಜಯಪುರದಲ್ಲೂ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಧನ ಪೂರೈಕೆಯಲ್ಲಿ ವಿಳಂಬವಾದ ಕಾರಣ ವಿಜಯಪುರದ ಕೆಎಸ್‌ಆರ್‌ಟಿಸಿ ಘಟಕ-1 ಸೇರಿದಂತೆ ಡಿಪೋಗಳಲ್ಲಿ ಬಸ್‌ಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ರಾಜ್ಯ ಸರ್ಕಾರದ ಸಾರಿಗೆ ವ್ಯವಸ್ಥೆಯ ಆರ್ಥಿಕ ನಿರ್ವಹಣೆ ಕುರಿತು ಈಗಾಗಲೇ ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಡೀಸೆಲ್ ಖರೀದಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆ ನಡೆಸಲು ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಪ್ರತಿಭಟನೆಯಿಂದ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಹಿನ್ನೆಲೆ ದೆಹಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಸುಮಾರು 23,000 ಪೊಲೀಸರನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಮೆಟ್ರೋ ಸಂಚಾರದ ಮೇಲೆ ನಿರ್ಬಂಧಗಳು, ರೈಲುಗಳ ರದ್ದು ಸೇರಿದಂತೆ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ: ಅಕ್ರಮ ಸಂಬಂಧವನ್ನು ಮುಚ್ಚಿಕೊಂಡು ಮುಂದುವರಿಸಿ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದಂತಿದೆ – ಕೆ.ಎಸ್. ಈಶ್ವರಪ್ಪ

ಮಲೆನಾಡು ಟುಡೇ ಸುದ್ದಿ / ಶಿವಮೊಗ್ಗ: ರಾಜ್ಯದಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸುವುದನ್ನು ಬಿಟ್ಟು, ನಿಮ್ಮ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರದಿಂದಿರಿ ಎಂದು ಸಚಿವರಿಗೆ ಸಿಎಂ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಡೇಟಿಂಗ್ ಮಾಡೋದು ಅಷ್ಟೇನೂ ಸುಲಭವಲ್ಲ. ಒಂದು ತಪ್ಪು ಮೆಸೇಜ್ ಕಳುಹಿಸಿದರೂ ಬ್ರೇಕಪ್ ಗ್ಯಾರಂಟಿ. ಹೀಗಾಗಿ ಭಾರತದ ಸಿಂಗಲ್ಸ್, ಪ್ರೀತಿಯಲ್ಲಿ ಎಡವಟ್ಟಾಗದಂತೆ ತಡೆಯಲು ಕೃತಕ ಬುದ್ಧಿಮತ್ತೆಯ (ಎಐ) ಮೊರೆ ಹೋಗುತ್ತಿದ್ದಾರೆ ಎಂಬ ಅಚ್ಚರಿಯ ವಿಚಾರ ಸಮೀಕ್ಷೆಯೊಂದರಿಂದ ಬಹಿರಂಗವಾಗಿದೆ. ಭಾರತದ ಜನಪ್ರಿಯ ಡೇಟಿಂಗ್ ಆ್ಯಪ್ ‘ಐಲ್’ (Aisle) ಬಿಡುಗಡೆ ಮಾಡಿರುವ ಹೊಸ ವರದಿಯಲ್ಲಿ, ಭಾರತೀಯರು ಪ್ರೀತಿ ಮತ್ತು ಡೇಟಿಂಗ್‌ಗಾಗಿ ಎಐ ಬಳಸುತ್ತಿರುವ ಕುತೂಹಲಕಾರಿ ಮಾಹಿತಿಯನ್ನು ಹೊರಹಾಕಿದೆ. ಭಾರತದ ಪ್ರಮುಖ ನಗರಗಳಲ್ಲಿರುವ 18 ರಿಂದ 45 […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌: ಜಾಮೀನು ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿಕೆ

ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅವರ ಜಾಮೀನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 27ಕ್ಕೆ ಮುಂದೂಡಿದೆ. ಎಲ್ಲ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಲು ನಿರ್ಧರಿಸಿರುವ ನ್ಯಾಯಾಲಯ, ಮುಂದಿನ ವಿಚಾರಣೆಗೆ ಮೂರು ದಿನಗಳ ಮುನ್ನ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿಶ್ವ ಮಾನಸಿಕ ಆರೋಗ್ಯ ದಿನ: “ಅನುಭವಗಳಿಗೆ ಕಿವಿಯಾಗೋಣ; ನಿಜವಾದ ಧ್ವನಿಗಳು, ನಿಜವಾದ ಬದಲಾವಣೆ”

ಪೀಠಿಕೆ: ಮನಸ್ಸು ಮುರಿದಾಗ ಯಾರು ಓಡಿ ಬರುತ್ತಾರೆ? ನಮ್ಮ ಮನೆಗಳಲ್ಲಿ ಜ್ವರ ಬಂದರೆ ಎಲ್ಲರೂ ಕೇಳುತ್ತಾರೆ, “ವೈದ್ಯರ ಹತ್ತಿರ ಹೋದೆಯಾ?” ಎಂದು. ಕಾಲು ಮುರಿದರೆ ನೆರೆಹೊರೆಯವರೂ ಓಡಿ ಬಂದು ವಿಚಾರಿಸುತ್ತಾರೆ. ಆದರೆ ಮನಸ್ಸು ಮುರಿದಾಗ ಏನಾಗುತ್ತದೆ? ಹೆಚ್ಚಿನ ಬಾರಿ ಸಿಗುವ ಉತ್ತರ ಒಂದೇ – “ಅದೆಲ್ಲ ಸುಮ್ಮನೆ ಯೋಚನೆ, ಧೈರ್ಯ ತಂದುಕೋ”, “ಜನ ಏನು ಅಂದುಕೊಳ್ತಾರೆ?”, “ನಮ್ಮ ಮನೆತನದಲ್ಲಿ ಇಂಥದ್ದೆಲ್ಲ ಇಲ್ಲ”. ಹೀಗೆ ನೋವು ಇರುತ್ತದೆ, ಆದರೆ ಅದನ್ನು ಹೇಳಲು ಭಾಷೆ ಇರುವುದಿಲ್ಲ; ಹೇಳಿದರೂ ಕೇಳುವ ಕಿವಿಗಳು […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಶಿವಮೊಗ್ಗಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ: ರೈಲ್ವೇ ಯೋಜನೆ ಕುರಿತು ಬಿವೈ ರಾಘವೇಂದ್ರರೊಂದಿಗೆ ಚರ್ಚೆ, ಬಿ,ಎಸ್,​ಸಿ ಶೋರೂಂ ಉದ್ಘಾಟನೆ 

 ಮಲೆನಾಡುಟುಡೆ ಸುದ್ದಿ / ಶಿವಮೊಗ್ಗ :ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಅಕ್ಟೋಬರ್ 12ರಂದು ಶಿವಮೊಗ್ಗ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌‌ನಿಂದ ಶೌರ್ಯ ಪ್ರಶಸ್ತಿ ಘೋಷಣೆ

ಜೆರುಸಲೇಂ: ವಿಮಾನದ ಕಾಕ್‌ಪಿಟ್‌ನಲ್ಲಿ ನಡೆದ ಭೀಕರ ದಾಳಿಯ ನಡುವೆಯೂ ಅಪ್ರತಿಮ ಧೈರ್ಯ ಪ್ರದರ್ಶಿಸಿ 174 ಪ್ರಯಾಣಿಕರು ಮತ್ತು ಸಿಬ್ಬಂದಿಯ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ಇಸ್ರೇಲ್ ಶೌರ್ಯ ಪ್ರಶಸ್ತಿ ಘೋಷಿಸಿದೆ. ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರು ಈ ವಿಶೇಷ ಗೌರವವನ್ನು ಪ್ರಕಟಿಸಿದ್ದು, ಪೈಲಟ್ ಅವರ ಅಸಾಧಾರಣ ಸಾಹಸ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಫ್ಲೈದುಬೈ (Flydubai) ವಿಮಾನದಲ್ಲಿ ಸಂಭವಿಸಿದ ಆತಂಕಕಾರಿ ಘಟನೆಯ ಸಂದರ್ಭದಲ್ಲಿ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ತೀವ್ರವಾಗಿ ಗಾಯಗೊಂಡಿದ್ದರೂ ಪರಿಸ್ಥಿತಿಯನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Daily Horoscope: ಇಂದು ಈ ರಾಶಿಯವರ ಮೇಲಿದೆ ಲಕ್ಷ್ಮೀ ಕೃಪೆ! ಧನಲಾಭ, ಕೆಲಸದಲ್ಲಿ ಯಶಸ್ಸು

Daily Horoscope October 9: ಇಂದು ಈ ರಾಶಿಯವರ ಮೇಲಿರುವುದು ಲಕ್ಷ್ಮೀ ಕೃಪೆ;ಧನಲಾಭ, ಕೆಲಸದಲ್ಲಿ ಯಶಸ್ಸು. 12ರಾಶಿಗಳ ನಿತ್ಯ ಭವಿಷ್ಯ. Daily horoscope october 09 siddi yoga will bring money for four zodiac sign check todays prediction

ಶಿವಮೊಗ್ಗ : ಕುತೂಹಲ ಮೂಡಿಸಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ರಾಜಕೀಯ ನಡೆ, ಸೈಕಲ್ ತುಳಿಯುತ್ತಾರೋ..? ಜನಸೇನಾಗೆ ಜೈ..? ಬಿಜೆಪಿಗೆ ಘರ್‌ವಾಪ್ಸಿ ಮಾಡ್ತಾರಾ..? 

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಸಾಮಾಜ ವಾದಿ ಪಕ್ಷದಿಂದಲೂ ಆಹ್ವಾನ ಬಂದಿದೆ. ಇತ್ತ ಪಕ್ಕದ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ

ಬೆಂಗಳೂರು: ಬೇಸಿಗೆಯಿರಲಿ, ಚಳಿಗಾಲವಿರಲಿ, ಐಸ್‌ಕ್ರೀಂ ಎಂದರೆ ಬಹುತೇಕರಿಗೆ ಅಚ್ಚುಮೆಚ್ಚು. ಆದರೆ ಐಸ್‌ಕ್ರೀಂ ಸೇವಿಸುವ ಗ್ರಾಹಕರಿಗೆ ಆತಂಕ ಮೂಡಿಸುವ ಸಂಗತಿಯೊಂದು ಬೆಳಕಿಗೆ ಬಂದಿದೆ. ರಾಜ್ಯದ ವಿವಿಧೆಡೆ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಕಡೆ ಅವಧಿ ಮೀರಿದ ಹಾಗೂ ಸರಿಯಾದ ಲೇಬಲ್ ಇಲ್ಲದ ಆಹಾರ ಪದಾರ್ಥಗಳು ಪತ್ತೆಯಾಗಿವೆ. ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದ ಹಿನ್ನೆಲೆ ಸಂಬಂಧಪಟ್ಟ ಘಟಕಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ನೀಡಿರುವ ಮಾಹಿತಿಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.