Filters

Channels
Topics
Other Filters

ಸಿಇಟಿ ಪರೀಕ್ಷೆಗೆ ಸಕಲ ಸಿದ್ದತೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹೆಚ್.ಆರ್.ಕನ್ನಿಕಾ ಹುಟ್ಟುಹಬ್ಬ; ನಾಳೆ ರಕ್ತದಾನ ಶಿಬಿರ

ಮಂಡ್ಯ : ಕವಯತ್ರಿ ಹೆಚ್.ಆರ್.ಕನ್ನಿಕಾ ಹುಟ್ಟುಹಬ್ಬದ ಅಂಗವಾಗಿ ಏ.21ರಂದು ಬೆಳಿಗ್ಗೆ 10.30ಕ್ಕೆ ಮಂಡ್ಯ ಮಿಮ್ಸ್ ರಕ್ತನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲದನಿ ಬಳಗ, ಅಸೋಷಿಯೇಷನ್ ಆಫ್ ಲಯನ್ಸ್ ಕ್ಲಬ್ಸ್, ಇಂಟರ್ ನ್ಯಾಷನಲ್ ಜಿಲ್ಲೆ-268(ಎಸ್), ನೆಲದನಿ ಮತ್ತು ಕೌಶಲ್ಯ ಅಲಯನ್ಸ್ ಮಂಡಳಿ, ರಕ್ತನಿಧಿ ಕೇಂದ್ರದ ವತಿಯಿಂದ ಆಯೋಜಿಸಿರುವ ಈ ಶಿಬಿರವನ್ನು ಸ್ಪಂದನ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಆದಿತ್ಯ ಗೌಡ ಐ.ಸಿ ಉದ್ಘಾಟಿಸುವರು. ಜಿಲ್ಲಾ ರಾಜ್ಯಪಾಲ ಅಲೈ ಕೆ.ಆರ್.ಶಶಿಧರ್ ಈಚಗೆರೆ, ಅಲೈ ಕೆ.ಟಿ.ಹನುಮಂತು, ಅಲೈ ಕೆ.ಎಸ್.ಚಂದ್ರಶೇಖರ್ ಹಾಗೂ ಹಿರಿಯ […] The post ಹೆಚ್.ಆರ್.ಕನ್ನಿಕಾ ಹುಟ್ಟುಹಬ್ಬ; ನಾಳೆ ರಕ್ತದಾನ ಶಿಬಿರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಟ್ರಂಪ್ ಸುಂಕದ ಹಣ ಇಂದಿನಿಂದ ವಾಪಸ್: ಅಮೆರಿಕ ಇತಿಹಾಸದಲ್ಲೇ ಅತಿ ದೊಡ್ಡ ರೀಫಂಡ್

ಅಮೆರಿಕದ ಇತಿಹಾಸದಲ್ಲೇ ಅತಿ ದೊಡ್ಡ ಮೊತ್ತದ ತೆರಿಗೆ ಮರುಪಾವತಿ ಪ್ರಕ್ರಿಯೆ ಇಂದು ಆರಂಭವಾಗಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ್ದ ಆಮದು ಸುಂಕಗಳನ್ನು (Tariffs) ಅಮೆರಿಕದ ಸುಪ್ರೀಂ ಕೋರ್ಟ್ ಅಸಂವಿಧಾನಿಕ ಎಂದು ಘೋಷಿಸಿದ ನಂತರ, ಸರ್ಕಾರ ಉದ್ಯಮಿಗಳಿಗೆ 166 ಬಿಲಿಯನ್ ಡಾಲರ್ (ಸುಮಾರು 13.8 ಲಕ್ಷ ಕೋಟಿ ರೂಪಾಯಿ) ಹಣವನ್ನು ಮರಳಿ ನೀಡಲು ಆರಂಭಿಸಿದೆ. ಕಳೆದ ವರ್ಷ ಟ್ರಂಪ್ ಸರ್ಕಾರವು ಅಮೆರಿಕದ ವ್ಯಾಪಾರ ಕೊರತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಚೀನಾ ಸೇರಿದಂತೆ ಹಲವು ದೇಶಗಳ ಉತ್ಪನ್ನಗಳ ಮೇಲೆ ಭಾರಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚೆನ್ನೈ ಸೂಪರ್ ಕಿಂಗ್ಸ್‌ಗೆ ‘ಸ್ನಾಯು ಸೆಳೆತ’ದ ತಲೆನೋವು: ಯುವ ಬ್ಯಾಟರ್ ರನ್ ವೇಗಕ್ಕೆ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್‌ನ 19ನೇ ಆವೃತ್ತಿಯಲ್ಲಿ ಸತತ ಏರಿಳಿತಗಳನ್ನು ಕಾಣುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈಗ ಮತ್ತೊಂದು ಆಘಾತ ಎದುರಾಗಿದೆ. ತಂಡದ ಭರವಸೆಯ ಯುವ ಆರಂಭಿಕ ಆಟಗಾರ ಆಯುಷ್ ಮ್ಹಾತ್ರೆ ಹ್ಯಾಮ್‌ಸ್ಟ್ರಿಂಗ್ ಗಾಯದ ಸಮಸ್ಯೆಯಿಂದಾಗಿ ಕನಿಷ್ಠ ಮೂರು ವಾರಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ. ಏಪ್ರಿಲ್ 18 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ರನ್ ಓಡುವ ವೇಳೆ ಆಯುಷ್ ಮ್ಹಾತ್ರೆ ಗಾಯಗೊಂಡಿದ್ದರು. ಎಡಗಾಲಿನ ಸ್ನಾಯು ಸೆಳೆತದ ನೋವಿನ ನಡುವೆಯೂ […] The post ಚೆನ್ನೈ ಸೂಪರ್ ಕಿಂಗ್ಸ್‌ಗೆ ‘ಸ್ನಾಯು ಸೆಳೆತ’ದ ತಲೆನೋವು: ಯುವ ಬ್ಯಾಟರ್ ರನ್ ವೇಗಕ್ಕೆ ಬ್ರೇಕ್! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ: 45 ನಾಡಬಾಂಬ್ ವಶ, ಓರ್ವ ಬೇಟೆಗಾರ ಸೆರೆ

ಹೊಸಮಗರ : ಹೊಸನಗರ ವಲಯದ ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಾಡುಪ್ರಾಣಿಗಳ ಬೇಟೆಗಾಗಿ ಸಂಗ್ರಹಿಸಿಡಲಾಗಿದ್ದ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಾಸಕ ಎನ್. ಎ ಹ್ಯಾರಿಸ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎನ್‌. ಎ ಹ್ಯಾರಿಸ್‌ ಅವರ ಮನೆ, ಕಚೇರಿ ಇನ್ನಿತರ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ, ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ ನಿವಾಸ, ಹ್ಯಾರಿಸ್‌ ಅಶೋಕನಗರ ನಿವಾಸ ಸೇರಿ ಐದು ಸ್ಥಳಗಳ ಮೇಲೆ ದಾಳಿ ನಡೆದಿದೆ. ಬಿಟ್‌ ಕಾಯಿನ್‌ ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಜೊತೆ ವ್ಯಾವಹಾರಿಕ ನಂಟು ಹೊಂದಿರುವ ಆರೋಪ ಎದುರಾಗಿದೆ. ಇದರ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. The post ಶಾಸಕ ಎನ್. ಎ ಹ್ಯಾರಿಸ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೀಸಲಾತಿ ಹೋರಾಟ ಆರಂಭ ಬಳಿಕ ಇಂತಹ ಬೆದರಿಕೆ: ತನಿಖೆ ನಡೆಯಲಿ- ಬಸವ ಜಯಮೃತ್ಯುಂಜಯ ಸ್ವಾಮೀಜಿ

ನವದೆಹಲಿ,ಏಪ್ರಿಲ್,20,2026 (www.justkannada.in):   ತಮ್ಮ ವಿರುದ್ದ ಕೇಳಿ ಬಂದಿರುವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಮೀಸಲಾತಿ ಹೋರಾಟ ಆರಂಭ ಬಳಿಕ ಇಂತಹ ಬೆದರಿಕೆಗಳು ಬರುತ್ತಿವೆ ಎಂದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವಜಯಮೃತ್ಯುಂಜಯ ಸ್ವಾಮೀಜಿ, ಪ್ರಕರಣ ತನಿಖೆ  ಹಂತದಲ್ಲಿದೆ. ಹೀಗಾಗಿ ಏನು  ಮಾತನಾಡಲ್ಲ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರಿಗೆ ದೂರು ನೀಡಲಾಗಿದೆ ಎಂದರು. ಮೀಸಲಾತಿ ಹೋರಾಟ ಆರಂಭಿಸಿದ ಮೇಲೆ ಇಂತಹ ಬೆದರಿಕೆ ಬರುತ್ತಿವೆ.  ನನ್ನ ಹೋರಾಟ ಹತ್ತಿಕ್ಕಲು ಯತ್ನಿಸಲಾಗುತ್ತಿದೆ. […] The post ಮೀಸಲಾತಿ ಹೋರಾಟ ಆರಂಭ ಬಳಿಕ ಇಂತಹ ಬೆದರಿಕೆ: ತನಿಖೆ ನಡೆಯಲಿ- ಬಸವ ಜಯಮೃತ್ಯುಂಜಯ ಸ್ವಾಮೀಜಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿ ಆಗಲು ಕಾರಣವೇನು? ಇಲ್ಲಿದೆ ದಂತ ತಜ್ಞರು ಮಹತ್ವದ ಸಲಹೆ

ಮುಖದ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಬೆಳ್ಳಗಿನ ಮತ್ತು ಹೊಳೆಯುವ ಹಲ್ಲುಗಳ ಪಾತ್ರ ಬಹಳ ದೊಡ್ಡದು. ಆದರೆ, ಎಷ್ಟೇ ದುಬಾರಿ ಪೇಸ್ಟ್ ಬಳಸಿ ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗುತ್ತಿವೆಯೇ? ಹಾಗಾದರೆ ನೀವು ಗಮನಿಸಲೇಬೇಕಾದ ಕೆಲವು ಅಂಶಗಳಿವೆ. ಬಾಯಿಯನ್ನು ದೇಹದ ಆರೋಗ್ಯದ ಕೈಗನ್ನಡಿ ಎಂದು ಕರೆಯಲಾಗುತ್ತದೆ. ಹಲ್ಲುಗಳ ಬಣ್ಣ ಬದಲಾಗುವುದರ ಹಿಂದೆ ಕೇವಲ ಸ್ವಚ್ಛತೆಯ ಕೊರತೆ ಮಾತ್ರವಲ್ಲ, ಇನ್ನೂ ಹಲವು ಆಂತರಿಕ ಹಾಗೂ ಬಾಹ್ಯ ಕಾರಣಗಳಿರಬಹುದು ಎನ್ನುತ್ತಾರೆ ಬೆಂಗಳೂರಿನ ಹ್ಯಾಪಿಯೆಸ್ಟ್ ಪರ್ಲ್ಸ್‌ನ ಯುನಿಟ್ ಹೆಡ್ ಆಗಿರುವ ದಂತ ತಜ್ಞೆ ಡಾ. ಶ್ರದ್ಧಾ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಹೊಸ ಜನಗಣತಿ ನಂತರ ಕ್ಷೇತ್ರ ಮರುವಿಂಗಡಣೆ ಮಾಡುವುದು ಸೂಕ್ತ – ಸಿಎಂ ಸಿದ್ದರಾಮಯ್ಯ ಅಭಿಮತ

ಮೈಸೂರು, ಏಪ್ರಿಲ್, 20,2026 (www.justkannada.in): ಕ್ಷೇತ್ರ ಮರು ವಿಂಗಡಣೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ ಎಂದರು. ಇಲ್ಲಿಯವರೆಗೆ ಕಾಯಬೇಕಿರಲಿಲ್ಲ ಸಂವಿಧಾನಕ್ಕೆ  73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಪಕ್ಷವೇ. […] The post ಹೊಸ ಜನಗಣತಿ ನಂತರ ಕ್ಷೇತ್ರ ಮರುವಿಂಗಡಣೆ ಮಾಡುವುದು ಸೂಕ್ತ – ಸಿಎಂ ಸಿದ್ದರಾಮಯ್ಯ ಅಭಿಮತ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಮೆರಿಕದ ಡೂಮ್ಸ್ ಡೇ ವಿಮಾನದಿಂದ ಹೊರಬಿತ್ತು ಸೀಕ್ರೆಟ್ ರೇಡಿಯೋ ಸಂದೇಶ

ಅಮೆರಿಕದ ಸೇನೆಯ ಅತ್ಯಂತ ರಹಸ್ಯ ಮತ್ತು ಶಕ್ತಿಶಾಲಿ ವಿಮಾನ ಬೋಯಿಂಗ್ ಇ-48 ನೈಟ್ ವಾಚ್ (E-4B) ನಿಂದ ಒಂದು ವಿಲಕ್ಷಣ 12 ಅಕ್ಷರಗಳ ರೇಡಿಯೋ ಸಂದೇಶ ರವಾನೆಯಾಗಿದೆ. ಈ ಸಂದೇಶ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಜನರಲ್ಲಿ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದೆ. ಏನಿದು ಡೂಮ್ಸ್ ಡೇ ವಿಮಾನ? ಬೋಯಿಂಗ್ ಸಂಸ್ಥೆಯು ನಿರ್ಮಿಸಿದ ಇ-48 ನೈಟ್ ವಾಚ್ (E-4B) ವಿಮಾನವನ್ನು ಅಮೆರಿಕದಲ್ಲಿ ಡೂಮ್ಸ್ ಡೇ ಪ್ಲೇನ್ ಎಂದು ಕರೆಯಲಾಗುತ್ತದೆ. ಇದು ಅಣ್ವಸ್ತ್ರ ದಾಳಿ ಅಥವಾ ದೊಡ್ಡ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನೂರಾರು ಕೋಟಿ ಆಫರ್ ಬಂದ್ರೂ ಅಫ್ಘಾನ್ ಬಿಡಲ್ಲ: ರಶೀದ್ ಖಾನ್ ದೇಶಪ್ರೇಮಕ್ಕೆ ಸಲಾಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಫ್ಘಾನಿಸ್ತಾನ ಕ್ರಿಕೆಟ್ ಲೋಕದ ಮಾಂತ್ರಿಕ, ಐಪಿಎಲ್ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಈಗ ಹೊಸ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅವರ ಬಹುನಿರೀಕ್ಷಿತ ಆತ್ಮಕಥೆ “Rashid Khan: From Streets to Stardom” ಬಿಡುಗಡೆಯಾಗುತ್ತಿದ್ದು, ಅದರಲ್ಲಿ ಅವರು ಸ್ಫೋಟಕ ಸತ್ಯವೊಂದನ್ನು ಬಿಚ್ಚಿಟ್ಟಿದ್ದಾರೆ. ತಮಗೆ ಭಾರತದ ಪೌರತ್ವ ಪಡೆದು, ಟೀಮ್ ಇಂಡಿಯಾ ಪರ ಆಡುವಂತೆ ಆಫರ್ ಬಂದಿತ್ತು ಎಂಬ ವಿಚಾರ ಈಗ ಸಂಚಲನ ಮೂಡಿಸಿದೆ. ರಶೀದ್ ಪುಸ್ತಕದಲ್ಲಿ ಉಲ್ಲೇಖಿಸಿರುವಂತೆ, 2023ರ ಐಪಿಎಲ್ ಸೀಸನ್ ವೇಳೆ ಭಾರತೀಯ ಕ್ರಿಕೆಟ್ […] The post ನೂರಾರು ಕೋಟಿ ಆಫರ್ ಬಂದ್ರೂ ಅಫ್ಘಾನ್ ಬಿಡಲ್ಲ: ರಶೀದ್ ಖಾನ್ ದೇಶಪ್ರೇಮಕ್ಕೆ ಸಲಾಂ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಸಕ್ರೆಬೈಲು ಸೇರಿದಂತೆ 40 ಕ್ಕೂ ಹೆಚ್ಚು ಪ್ರದೇಶದಲ್ಲಿ ಈ ದಿನ ವಿದ್ಯುತ್​ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗದ ಎಂ.ಆರ್.ಎಸ್. 220/11 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಅತ್ಯಗತ್ಯವಾದ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

IPL ಪಾಯಿಂಟ್ಸ್ ಟೇಬಲ್ ಫೈಟ್: ಅಂಕಪಟ್ಟಿಯ ಟಾಪ್-5 ನಲ್ಲಿ ಯಾರಿದ್ದಾರೆ? ಇಲ್ಲಿದೆ ಡೀಟೇಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್‌ನ ಸಮರ ಈಗ ರೋಚಕ ಘಟ್ಟ ತಲುಪಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ದಾಖಲಿಸಿದ 54 ರನ್‌ಗಳ ಭರ್ಜರಿ ಜಯದೊಂದಿಗೆ ಅಂಕಪಟ್ಟಿ ಸಂಪೂರ್ಣ ಅದಲು ಬದಲಾಗಿದೆ. ಸದ್ಯ 29 ಪಂದ್ಯಗಳ ಮುಕ್ತಾಯಕ್ಕೆ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಪಡೆ ಅಂಕಪಟ್ಟಿಯಲ್ಲಿ ಸಿಂಹಾಸನ ಅಲಂಕರಿಸಿದೆ. ಈ ಬಾರಿಯ ‘ಜೈಂಟ್ ಕಿಲ್ಲರ್’ ಆಗಿ ಹೊರಹೊಮ್ಮಿರುವ ಪಂಜಾಬ್, ಆಡಿದ 6 ಪಂದ್ಯಗಳಲ್ಲಿ 5 ಗೆಲುವು ಹಾಗೂ ಒಂದು ರದ್ದಾದ ಪಂದ್ಯದೊಂದಿಗೆ ಒಟ್ಟು […] The post IPL ಪಾಯಿಂಟ್ಸ್ ಟೇಬಲ್ ಫೈಟ್: ಅಂಕಪಟ್ಟಿಯ ಟಾಪ್-5 ನಲ್ಲಿ ಯಾರಿದ್ದಾರೆ? ಇಲ್ಲಿದೆ ಡೀಟೇಲ್ಸ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮಹಿಳಾ ಮೀಸಲಾತಿಯಲ್ಲಿ ರಾಜಕೀಯ: ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ- ಸಿಎಂ ಸಿದ್ದರಾಮಯ್ಯ

ಮೈಸೂರು,ಏಪ್ರಿಲ್,20,2026 (www.justkannada.in):  ಮಹಿಳಾ ಮೀಸಲಾತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಮಾಡುತ್ತಿದ್ದಾರೆ. ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳಾ ಮೀಸಲಾತಿಯಲ್ಲಿ ಅವರು ರಾಜಕೀಯ ಮಾಡ್ತಿದ್ದಾರೆ. 2023 ರಲ್ಲಿ ಯಾಕೆ ಜಾರಿ ಮಾಡಲಿಲ್ಲ. ಈಗ ಭ್ರೂಣ ಹತ್ಯೆ ಅಂತ ಹೇಳುತ್ತಿದ್ದಾರೆ. ನರೇಂದ್ರ ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ. ಇದ್ದಿದ್ದರೆ ಬಹಳ ಹಿಂದೆನೇ ಮಹಿಳಾ ಮೀಸಲಾತಿ ಜಾರಿ ಮಾಡುತ್ತಿದ್ದರು. 2023  […] The post ಮಹಿಳಾ ಮೀಸಲಾತಿಯಲ್ಲಿ ರಾಜಕೀಯ: ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪತ್ನಿಯ ಸಹೋದರಿ ಜತೆ ಎರಡನೇ ಮದುವೆಗೆ ತಯಾರಾಗಿದ್ದ ಡಾಕ್ಟರ್‌ ಬರ್ಬರ ಹ*ತ್ಯೆ

ಹೊಸದಿಗಂತ ವರದಿ ಕಾರವಾರ: ಎರಡನೆಯ ಮದುವೆ ಸಿದ್ಧತೆಯಲ್ಲಿದ್ದ ಆಯುರ್ವೇದ ವೈದ್ಯರೋರ್ವರು ಧಾರುಣವಾಗಿ ಕೊಲೆಯಾದ ಘಟನೆ ಜಿಲ್ಲೆಯ ಶಿರಸಿ ತಾಲೂಕಿನ ಕೆ.ಎಚ್.ಬಿ ಕಾಲನಿಯಲ್ಲಿ ನಡೆದಿದೆ. ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಆಯುರ್ವೇದ ಆಸ್ಪತ್ರೆ ನಡೆಸುತ್ತಿದ್ದ ವೈದ್ಯ ರಮೇಶ ಕಲ್ಗುಟ್ಕರ್ (51) ಮೃತ ವ್ಯಕ್ತಿಯಾಗಿದ್ದು ಇವರ ಪತ್ನಿ ಐದು ತಿಂಗಳ ಹಿಂದೆ ಮೃತಷಟ್ಟಿರುವುದರಿಂದ ಪತ್ನಿಯ ಸಹೋದರಿಯೊಂದಿಗೆ ಎರಡನೆಯ ಮದುವೆಗೆ ಸಿದ್ಧತೆ ನಡೆದಿತ್ತು. ಸೋಮವಾರ ಶಿರಸಿ ಮಂಜಗುಣಿಯ ವೆಂಕಟರಮಣ ದೇವಾಲಯದಲ್ಲಿ ವೈದ್ಯರ ಎರಡನೇ ಮದುವೆ ಸರಳವಾಗಿನಡೆಯುವುದಿತ್ತು. ಮದುವೆ ಸಂಬಂಧಿಸಿದಂತೆ ಭಾನುವಾರ ಸಂಜೆ ಅವರ […] The post ಪತ್ನಿಯ ಸಹೋದರಿ ಜತೆ ಎರಡನೇ ಮದುವೆಗೆ ತಯಾರಾಗಿದ್ದ ಡಾಕ್ಟರ್‌ ಬರ್ಬರ ಹ*ತ್ಯೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.