Filters

Channels
Topics
Other Filters

Beauty Sleep ಅಂದ್ರೇನು? ಇದ್ರಿಂದ ನಮಗೆ ಏನ್ ಹೆಲ್ಪ್ ಆಗುತ್ತೆ?

“Beauty Sleep” ಅನ್ನೋ ಪದ ನಾವು ಕೇಳಿರ್ತೀವಿ… ಆದರೆ ಅದು ಕೇವಲ ಮಾತಲ್ಲ, ನಿಜವಾಗಿಯೂ ನಮ್ಮ ಚರ್ಮ, ಕೂದಲು ಮತ್ತು ಆರೋಗ್ಯಕ್ಕೆ ತುಂಬಾ ಮಹತ್ವವಾದದ್ದು. ರಾತ್ರಿ ಸರಿಯಾದ ನಿದ್ರೆ ತೆಗೆದುಕೊಳ್ಳೋದು ನಿಮ್ಮ ಮುಖದ ಗ್ಲೋದಿಂದ ಹಿಡಿದು ಮನಸ್ಸಿನ ಶಾಂತಿಯವರೆಗೂ ಪರಿಣಾಮ ಬೀರುತ್ತೆ. Skin Repair ಆಗೋ ಸಮಯರಾತ್ರಿ ನಾವು ನಿದ್ರೆ ಮಾಡುವಾಗ ನಮ್ಮ ಚರ್ಮದಲ್ಲಿ ಸೆಲ್‌ ರಿಪೇರ್ ಪ್ರಕ್ರಿಯೆ ನಡೆಯುತ್ತದೆ. ಡ್ಯಾಮೇಜ್ ಆದ ಸ್ಕಿನ್ ಸೆಲ್‌ಗಳು ರಿಪೇರ್ ಆಗಿ ಹೊಸ ಸೆಲ್‌ಗಳು ಹುಟ್ಟುತ್ತವೆ. ಇದರಿಂದ ಮುಖದಲ್ಲಿ ನೈಸರ್ಗಿಕ […] The post Beauty Sleep ಅಂದ್ರೇನು? ಇದ್ರಿಂದ ನಮಗೆ ಏನ್ ಹೆಲ್ಪ್ ಆಗುತ್ತೆ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಪ್ರಿಯಾಂಶ್, ಕೊನೊಲಿ ಬ್ಯಾಟಿಂಗ್ ಅಬ್ಬರಕ್ಕೆ ನಡುಗಿದ ಲಖನೌ ಬೌಲರ್ಸ್: ಪಂತ್ ಬಳಗಕ್ಕೆ ಬಿಗ್ ಟಾರ್ಗೆಟ್ ನೀಡಿದ ಪಂಜಾಬ್​

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಿಯಾಂಶ್ ಆರ್ಯ, ಕೂಪರ್ ಕೊನೊಲಿ ಬ್ಯಾಟಿಂಗ್ ಅಬ್ಬರಕ್ಕೆ ಲಖನೌ ಬೌಲರ್ಸ್ ಗಳು ನಡುಗಿದ್ದು, ನಿಗದಿತ 20 ಓವರ್ ಗಳಲ್ಲಿ ಪಂಜಾಬ್ ಕಿಂಗ್ಸ್ ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿದೆ. ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಪಂಜಾಬ್​ ಕಿಂಗ್ಸ್ ಗೆ ಆರಂಭದಲ್ಲೇ ಪ್ರಭಸಿಮ್ರನ್ ಸಿಂಗ್​ ಕೈಕೊಟ್ಟಿದ್ದು, ಖಾತೆ ತೆರೆಯುವ ಮುನ್ನವೇ ಪೆವಿಲಿಯನ್ ಕಡೆ ಸಾಗಿದರು. ಬಳಿಕ ಜೊತೆಯಾ ಪ್ರಿಯಾಂಶ್ ಆರ್ಯ ಹಾಗೂ ಕೂಪರ್ ಕೊನೊಲಿ ಲಖನೌ ಬೌಲರ್ಸ್ ಗಳನ್ನು ಮನಬಂದಂತೆ ದಂಡಿಸಿದರು. ಈ […] The post ಪ್ರಿಯಾಂಶ್, ಕೊನೊಲಿ ಬ್ಯಾಟಿಂಗ್ ಅಬ್ಬರಕ್ಕೆ ನಡುಗಿದ ಲಖನೌ ಬೌಲರ್ಸ್: ಪಂತ್ ಬಳಗಕ್ಕೆ ಬಿಗ್ ಟಾರ್ಗೆಟ್ ನೀಡಿದ ಪಂಜಾಬ್​ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಉಡುಪಿ ಜಿಲ್ಲಾಸ್ಪತ್ರೆಗೆ ಎರಡು ಹವಾನಿಯಂತ್ರಕಗಳ ಹಸ್ತಾಂತರ

ಉಡುಪಿ, ಏ.19: ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಗೆ ಶಾಸಕ ಯಶ್ಪಾಲ್ ಸುವರ್ಣ ಅವರ ಮನವಿಯ ಮೇರೆಗೆ ಉಡುಪಿಯ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಕೊಡುಗೆಯಾಗಿ ನೀಡಿದ ರೂ. 2 ಲಕ್ಷ ಮೌಲ್ಯದ ಎರಡು ಹವಾನಿಯಂತ್ರಕಗಳನ್ನು ಜಿಲ್ಲಾಸ್ಪತ್ರೆಗೆ ಶಾಸಕ ಯಶ್ಪಾಲ್ ಸುವರ್ಣ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಉಡುಪಿ ಜಿಲ್ಲಾಸ್ಪತ್ರೆಗೆ ಅತೀ ಅಗತ್ಯವಾಗಿದ್ದ ಹವಾನಿಯಂತ್ರಕವನ್ನು ತಕ್ಷಣ ಒದಗಿಸಿದ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ಮಂಡಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಶಾಸಕರು ತಿಳಿಸಿದರು. ಸಂಸ್ಥೆಯ ಪ್ರತಿನಿಧಿಯಾದ ಜಿ. ರಾಘವೇಂದ್ರ […] The post ಉಡುಪಿ ಜಿಲ್ಲಾಸ್ಪತ್ರೆಗೆ ಎರಡು ಹವಾನಿಯಂತ್ರಕಗಳ ಹಸ್ತಾಂತರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ

ಕಾಪು, ಏ.19: ಕಾಪು ವಿಧಾನಸಭಾ ಕ್ಷೇತ್ರದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ 1 ಕೋಟಿ 30 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆ ಹಾಗೂ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. 1 ಕೋಟಿ ವೆಚ್ಚದ ಓಂತಿಬೆಟ್ಟು- ಕೊಡಿಬೆಟ್ಟು – ಹಂಗಾರಕಟ್ಟೆ – ವರ್ವಾಡಿ ರಸ್ತೆಯನ್ನು ಉದ್ಘಾಟಿಸಿ ಪೆರ್ಣಂಕಿಲ ಅಂಗಾರಕಟ್ಟೆ ಹರಿಶ್ಚಂದ್ರ ಅಚಾರ್ಯ ಮನೆ ಹೋಗುವ ರಸ್ತೆ ಅಭಿವೃದ್ಧಿ – 10 ಲಕ್ಷ, ಅಂಜಾರು ಗ್ರಾಮ ಹೊಳೆಪಡ್ಪುಗೆ […] The post ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೊನೆಗೂ ಬಿಸಿಲಿಗೆ ಬಿತ್ತು ಬ್ರೇಕ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆಗಮನದ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ಗರಿಷ್ಠ ಮಟ್ಟ ತಲುಪಿರುವ ನಡುವೆಯೇ, ಜನರಿಗೆ ಕೊಂಚ ನಿರಾಳತೆಯ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ 40 ಡಿಗ್ರಿಗೂ ಮೀರಿದ ಉಷ್ಣಾಂಶ ದಾಖಲಾಗುತ್ತಿದ್ದ ಹಿನ್ನೆಲೆ ಜನಜೀವನ ತತ್ತರಿಸಿತ್ತು. ಇದೀಗ ಮಳೆಯ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿರುವುದರಿಂದ ಬಿಸಿಲಿನ ತಾಪಮಾನಕ್ಕೆ ತಾತ್ಕಾಲಿಕ ವಿರಾಮ ಸಿಗುವ ನಿರೀಕ್ಷೆ ಮೂಡಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ […] The post ಕೊನೆಗೂ ಬಿಸಿಲಿಗೆ ಬಿತ್ತು ಬ್ರೇಕ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆಗಮನದ ಮುನ್ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

80 ಬಡಗುಬೆಟ್ಟು: ಶ್ರೀ ಬ್ರಹ್ಮಬೈದೇರುಗಳ ಗರೋಡಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಉಡುಪಿ, ಏ.19: ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಬ್ರಹ್ಮಬೈದೇರುಗಳ ಗರೋಡಿ 80 ಬಡಗುಬೆಟ್ಟು ಇಲ್ಲಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಏಪ್ರಿಲ್ 30ರ ವರೆಗೆ ನಡೆಯುವ ಗರೋಡಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನೇಮೋತ್ಸವದ ಪೂರ್ವಸಿದ್ಧತೆ ಬಗ್ಗೆ ಚರ್ಚಿಸಲಾಯಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಜಯರಾಜ್ ಹೆಗ್ಡೆ, ಗೌರವಾಧ್ಯಕ್ಷರಾದ ಹರೀಶ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ, 80 ಬಡಗುಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೇಶವ ಕೋಟ್ಯಾನ್ ಹಾಗೂ ಮಾಧವ ಪೂಜಾರಿ, […] The post 80 ಬಡಗುಬೆಟ್ಟು: ಶ್ರೀ ಬ್ರಹ್ಮಬೈದೇರುಗಳ ಗರೋಡಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏ.25: ಗುರುವಾಯನಕೆರೆಯಲ್ಲಿ ನಾಗ ಪ್ರತಿಷ್ಠಾ ವರ್ಧಂತಿ ಮತ್ತು ಆಶ್ಲೇಷಾ ಬಲಿ

The post ಏ.25: ಗುರುವಾಯನಕೆರೆಯಲ್ಲಿ ನಾಗ ಪ್ರತಿಷ್ಠಾ ವರ್ಧಂತಿ ಮತ್ತು ಆಶ್ಲೇಷಾ ಬಲಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ; ತಕ್ಷಣ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ, ಏ.19: ಕಳೆದ 40 ದಿನಗಳಿಂದ ನಡೆಯುತ್ತಿರುವ ಪರವಾನಿಗೆ ಭೂಮಾಪಕರ ಮುಷ್ಕರದಿಂದ ಕಂದಾಯ ಇಲಾಖೆಗೆ ಸಂಬಂಧಿತ ಕಾರ್ಯಗಳು ಸ್ಥಗಿತಗೊಂಡು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು ಈ ಬಗ್ಗೆ ರಾಜ್ಯ ಸರಕಾರ ತಕ್ಷಣ ಕ್ರಮವಹಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ರಾಜ್ಯದಾದ್ಯಂತ ಪರವಾನಿಗೆ ಭೂಮಾಪಕರು ಕಳೆದ 40 ದಿನಗಳಿಂದ ಮುಷ್ಕರದಲ್ಲಿ ತೊಡಗಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಗಳು ಉಂಟಾಗಿವೆ. ಭೂಮಾಪನ, ಸರ್ವೇ, ಪಹಣಿ ತಿದ್ದುಪಡಿ, ಹದ್ದುಬಸ್ತು, ಖಾತೆ ಬದಲಾವಣೆ ಸೇರಿದಂತೆ ಜಮೀನು ಸಂಬಂಧಿತ ಅನೇಕ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಇದರಿಂದ ರೈತರು, ಬಡಜನರು, […] The post ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ; ತಕ್ಷಣ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ, ಏ.19: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ. ಭಾಸ್ಕರಾಂನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಭೀಷ್ಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಾಂಸ್ಕೃತಿಕ ರಾಯಭಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರು ಬಿಡುಗಡೆಗೊಳಿಸಿ, ನಾನು ಬರುತ್ತೇನೆ, ನೀವೆಲ್ಲಾ ಬನ್ನಿ ಎಂದು ಕನ್ನಡಾಭಿಮಾನಿಗಳಿಗೆ ಕರೆಯಿತ್ತು ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಕಸಾಪ […] The post ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Viral | ಜುರೆಲ್ ಸ್ಟಂಪಿಂಗ್‌ಗೆ ಬೆಚ್ಚಿದ ಗ್ರೀನ್: ಫ್ಯಾನ್ಸ್ ಅಂತೂ ಫುಲ್ ಖುಷ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026ರ 28ನೇ ಪಂದ್ಯದಲ್ಲಿ ಕೇವಲ ಒಂದು ಕ್ಷಣದಲ್ಲೇ ಆಟದ ಗತಿ ಬದಲಿಸಿದ ಅದ್ಭುತ ಕ್ಷಣ ಎಲ್ಲರ ಗಮನ ಸೆಳೆದಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಈ ಕದನದಲ್ಲಿ ವಿಕೆಟ್ ಕೀಪರ್ ಧ್ರುವ್ ಜುರೆಲ್ ತಮ್ಮ ಮಿಂಚಿನ ಸ್ಟಂಪಿಂಗ್ ಮೂಲಕ ಕ್ರಿಕೆಟ್ ಲೋಕದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ನೀಡಿದ 156 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು […] The post Viral | ಜುರೆಲ್ ಸ್ಟಂಪಿಂಗ್‌ಗೆ ಬೆಚ್ಚಿದ ಗ್ರೀನ್: ಫ್ಯಾನ್ಸ್ ಅಂತೂ ಫುಲ್ ಖುಷ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

CHITRADURGA NEWS | 19 APRIL 2026 ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಹಾನಗಲ್ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಸ್ನೇಹಿತರೊಟ್ಟಿಗೆ ಈಜಲು ತೆರಳಿದ ವೇಳೆ, ಈಜು ಬಾರದೇ ನೀರಿನಲ್ಲಿ ಮುಳುಗಿದ್ದಾನೆ. ಹಳೇಕೆರೆ ಸಮೀಪದ ಸರ್ಕಾರಿ ಕೃಷಿ ಹೊಂಡದಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ ಬೇಸಿಗೆ ರಜೆಯಲ್ಲಿ ಸ್ನೇಹಿತರ ಜತೆಗೂಡಿ ಈಜು ಕಲಿಯಲು ಹೋಗಿದ್ದಾರೆ. ಹಾನಗಲ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೊಡವೂರು: ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಮಹಾರುದ್ರಯಾಗ

ಕೊಡವೂರು, ಏ.19: ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ ನಾಡಿನ ಜನರ ಸುಭಿಕ್ಷೆಗಾಗಿ ಮಹಾರುದ್ರ ಯಾಗ ಹಮ್ಮಿಕೊಳ್ಳಲಾಗಿದೆ. ಮೇ 14 ರಿಂದ ಮೇ19 ರವರೆಗೆ ಕೊಡವೂರಿನಲ್ಲಿ ವಿವಿಧ ಧಾರ್ಮಿಕ, ಮನರಂಜನೆ, ಕ್ರೀಡೋತ್ಸವ, ಅರೋಗ್ಯ ಶಿಬಿರ, ಉದ್ಯೋಗ ಮೇಳಗಳನ್ನು ಹಮ್ಮಿಕೊಳ್ಳಲಾಗಿದೆ. ಮೇ 10 ರಿಂದ ಮೇ 20 ರವರೆಗೆ ಸರ್ವರ ಮನೋರಂಜನೆಗಾಗಿ ಜಾಯಿಂಟ್ ವಿಲ್, ಮೋಜು ಮಸ್ತಿಗಳು, ಆಟಿಕೆಗಳು, ಆಟೋಟ ಪರಿಕರಗಳು, ಬೃಹತ್ ವಸ್ತು ಪ್ರದರ್ಶನ ಮಾರಾಟ ಮಳಿಗೆಗಳು ಮನರಂಜಿಸಲಿವೆ. ಮೇ 14 ರಂದು ಮಹಾರುದ್ರಾ ಯಾಗ […] The post ಕೊಡವೂರು: ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಮಹಾರುದ್ರಯಾಗ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಹಿಳಾ ಸಬಲೀಕರಣ ಮತ್ತು ಪ್ರಗತಿಗೆ ವಿರೋಧ ಪಕ್ಷಗಳಿಂದ ಅಡ್ಡಿ: ಪ್ರಧಾನಿ ನರೇಂದ್ರ ಮೋದಿ ಆರೋಪ

ನವದೆಹಲಿ, ಏ.19: ತಮ್ಮ ಸರ್ಕಾರಕ್ಕೆ ದೇಶದ ಹಿತಾಸಕ್ತಿ ಅತ್ಯಂತ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸರ್ಕಾರವು ಅತ್ಯುತ್ತಮ ಮತ್ತು ಅತ್ಯಂತ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿದರೂ, ನಾರಿ ಶಕ್ತಿ ವಂದನ ಆಡಳಿತದ ತಿದ್ದುಪಡಿಗೆ ಸಂಬಂಧಿಸಿದ ಶಾಸನವನ್ನು ಅಂಗೀಕರಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದರು. ಇದಕ್ಕಾಗಿ ಅವರು ಎಲ್ಲಾ ತಾಯಂದಿರು ಮತ್ತು ಸಹೋದರಿಯರಲ್ಲಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುವುದಾಗಿ ಹೇಳಿದರು. ಮಹಿಳೆಯರ ಹಿತಾಸಕ್ತಿಗಾಗಿ ಈ ಶಾಸನವನ್ನು ಸೋಲಿಸಿದಾಗ, ಕಾಂಗ್ರೆಸ್, ಡಿಎಂಕೆ, ಎಸ್‌ಪಿ ಮತ್ತು ಟಿಎಂಸಿಯಂತಹ ಪಕ್ಷಗಳು ಚಪ್ಪಾಳೆ […] The post ಮಹಿಳಾ ಸಬಲೀಕರಣ ಮತ್ತು ಪ್ರಗತಿಗೆ ವಿರೋಧ ಪಕ್ಷಗಳಿಂದ ಅಡ್ಡಿ: ಪ್ರಧಾನಿ ನರೇಂದ್ರ ಮೋದಿ ಆರೋಪ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ

CHITRADURGA NEWS | 19 APRIL 2026 ಚಿತ್ರದುರ್ಗ: ಮುರುಘಾ ಮಠದಲ್ಲಿ ಬಸವ ಜಯಂತಿ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇದನ್ನೂ ಓದಿ: ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ ಐದು ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದು, ರಾಜ್ಯದ ವಿವಿಧ ಭಾಗಗಳಿಂದ ನೂರಾರು ಸಂಖ್ಯೆಯಲ್ಲಿ ಅಯಾ ವಿಭಾಗವಾರು ಪ್ರಬಂಧಗಳು ಬಂದಿದ್ದವು. ಮಾಧ್ಯಮಿಕ ತರಗತಿ ಹಂತದಲ್ಲಿ ವಿಶ್ವಗುರು ಬಸವಣ್ಣ ನನಗೇಕೆ ಇಷ್ಟ ವಿಷಯ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ಕೊಳಾಳ್‌ ಅರುಣೋದಯ ವಿದ್ಯಾಸಂಸ್ಥೆಯ ಯಶಸ್ವಿನಿ ಎಲ್. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)

CHITRADURGA NEWS | 19 APRIL 2026 ಚಿತ್ರದುರ್ಗ: ಚಿತ್ರದುರ್ಗ ನಗರದ ವಿವಿಧ ಕಡೆ ಬೀದಿಬದಿ ಡಬ್ಬದ ಅಂಗಡಿಗಳನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ಫುಡ್ ಕೋರ್ಟುಗಳನ್ನು ನಗರಸಭೆ ವತಿಯಿಂದ ನಿರ್ಮಿಸಲಾಗುತ್ತಿದೆೆ, ಚಿತ್ರದುರ್ಗ ನಗರದ ಅಭಿವೃದ್ಧಿಗೆ ಬೀದಿಬದಿ ವ್ಯಾಪಾರಸ್ಥರ ಸಹಕಾರ ನಮಗೆ ಅವಶ್ಯಕವಾಗಿ ಬೇಕಿದೆ ಎಂದು ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ) ಮನವಿ ಮಾಡಿದರು.  ಇದನ್ನೂ ಓದಿ: ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ ನಗರದ ಕೆಳಕೋಟೆಗೆ ಭಾನುವಾರ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನ ಆಲಿಸಿ ಮಾತನಾಡಿದ ಅವರು, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.