Filters

Channels
Topics
Other Filters

KKR vs RR | ಗೆಲುವಿನ ಖಾತೆ ತೆರೆದ KKR: ರಿಂಕು–ಅನುಕೂಲ್ ಭರ್ಜರಿ ಆಟದಿಂದ ದಡ ಮುಟ್ಟಿದ ರಹಾನೆ ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸತತ ಸೋಲುಗಳಿಂದ ಒತ್ತಡದಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕೊನೆಗೂ ಐಪಿಎಲ್‌ನಲ್ಲಿ ಗೆಲುವಿನ ಹಾದಿಗೆ ಮರಳಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ 4 ವಿಕೆಟ್‌ಗಳ ಜಯ ಸಾಧಿಸಿದ್ದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕೆಕೆಆರ್ ಗೆಲುವು ದೂರದ ಕನಸಾಗಿತ್ತು. ಆದರೆ ರಿಂಕು ಸಿಂಗ್ ಅಂತಿಮ ಓವರ್‌ಗಳಲ್ಲಿ ಆಕ್ರಮಣಕಾರಿ ಆಟ ಪ್ರದರ್ಶಿಸಿ ಪಂದ್ಯವನ್ನು ತಿರುಗಿಸಿದರು. ಅವರಿಗೆ ಸಾಥ್ ನೀಡಿದ ಅನುಕೂಲ್‌ ರಾಯ್‌ ಕೂಡ ಭರ್ಜರಿ […] The post KKR vs RR | ಗೆಲುವಿನ ಖಾತೆ ತೆರೆದ KKR: ರಿಂಕು–ಅನುಕೂಲ್ ಭರ್ಜರಿ ಆಟದಿಂದ ದಡ ಮುಟ್ಟಿದ ರಹಾನೆ ಪಡೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

2027 ರಲ್ಲಿ ಜಿ20 ಉಪಗ್ರಹ ಉಡಾವಣೆ: ಇಸ್ರೋ ಅಧ್ಯಕ್ಷ

ಹೈದರಾಬಾದ್‌, ಏ.19: ಹವಾಮಾನ ಮತ್ತು ವಾಯು ಮಾಲಿನ್ಯವನ್ನು ಅಧ್ಯಯನ ಮಾಡಲು ಮತ್ತು ಹವಾಮಾನವನ್ನು ಮೇಲ್ವಿಚಾರಣೆ ಮಾಡಲು ವಿನ್ಯಾಸಗೊಳಿಸಲಾದ ಜಿ೨೦ ಉಪಗ್ರಹವನ್ನು 2027 ರಲ್ಲಿ ಉಡಾವಣೆ ಮಾಡುವ ನಿರೀಕ್ಷೆಯಿದೆ ಎಂದು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಹೇಳಿದ್ದಾರೆ. ಒಂದೇ ರಾಕೆಟ್ ಬಳಸಿ 100 ಕ್ಕೂ ಹೆಚ್ಚು ಉಪಗ್ರಹಗಳನ್ನು ಇರಿಸುವಲ್ಲಿ ಯಶಸ್ವಿಯಾದ ಮೊದಲ ದೇಶ ಭಾರತ ಎಂದು ಅವರು ಹೇಳಿದರು. ಹೈದರಾಬಾದ್‌ನ ಎಂಜಿನಿಯರಿಂಗ್ ಸ್ಟಾಫ್ ಕಾಲೇಜಿನಲ್ಲಿ ಡಿ.ಆರ್.ಡಿ.ಓ, ಇಸ್ರೋ ಮತ್ತು ಏರೋನಾಟಿಕಲ್ ಸೊಸೈಟಿ ಆಫ್ ಇಂಡಿಯಾದ ವಿಜ್ಞಾನಿಗಳನ್ನು ಉದ್ದೇಶಿಸಿ ಡಾ. […] The post 2027 ರಲ್ಲಿ ಜಿ20 ಉಪಗ್ರಹ ಉಡಾವಣೆ: ಇಸ್ರೋ ಅಧ್ಯಕ್ಷ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಯುಕ್ತಿ ಕೋಡಿಂಗ್ ಕ್ಲಬ್ ಉದ್ಘಾಟನೆ

ಕುಂದಾಪುರ, ಏ.19: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ‘ಯುಕ್ತಿ’ ಕೋಡಿಂಗ್ ಕ್ಲಬ್ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಕೋಡಿಂಗ್‌ನ ಮಹತ್ವವನ್ನು ವಿವರಿಸಿ, ಇಂತಹ ಕ್ಲಬ್‌ಗಳು ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕೋಡಿಂಗ್ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು, ನವೀನ ಆಲೋಚನೆಗಳನ್ನು ಉತ್ತೇಜಿಸಲು ಸಹಕಾರಿ ಆಗುತ್ತವೆ ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳು ಈ ವೇದಿಕೆಯನ್ನು ತಮ್ಮ […] The post ಯುಕ್ತಿ ಕೋಡಿಂಗ್ ಕ್ಲಬ್ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹೈವೋಲ್ಟೇಜ್ ಪಂದ್ಯಕ್ಕೆ ಪಂಜಾಬ್-ಲಕ್ನೋ ಸಜ್ಜು: ಟಾಸ್ ಗೆದ್ದ ಪಂತ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು ಹೈವೋಲ್ಟೇಜ್ ಪಂದ್ಯಕ್ಕೆ ಪಂಜಾಬ್-ಲಕ್ನೋ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಆಯ್ಕೆಮಾಡಿಕೊಂಡಿದ್ದಾರೆ. ಪಂಜಾಬ್ ಕಿಂಗ್ಸ್ ಇಲ್ಲಿಯವರೆಗೆ ಆಡಿದ ಎಲ್ಲಾ ಪಂದ್ಯವನ್ನು ಗೆದ್ದು ಪಾಯಿಂಟ್ ಟೇಬಲ್ ನಲ್ಲಿ ಮೊದಲ ಸ್ಥಾನದಲ್ಲಿದ್ದು, ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ ಐದು ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಮಾತ್ರ ಗೆಲುವು ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿ ಮತ್ತೆ ಗೆಲುವಿನ ಹಳಿ ಏರುವುದು ಅನಿವಾರ್ಯವಾಗಿದೆ. ಪಂಜಾಬ್ […] The post ಹೈವೋಲ್ಟೇಜ್ ಪಂದ್ಯಕ್ಕೆ ಪಂಜಾಬ್-ಲಕ್ನೋ ಸಜ್ಜು: ಟಾಸ್ ಗೆದ್ದ ಪಂತ್ ಬೌಲಿಂಗ್ ಆಯ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ದರ್ಗಾಗೆ ಬಂದಿದ್ದಾಗ ದುರಂತ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ಜಲಸಮಾಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೋಜಿಗಾಗಿ ನದಿಗೆ ಇಳಿದ ಕ್ಷಣ ದುರಂತವಾಗಿ ಮಾರ್ಪಟ್ಟ ಘಟನೆ ಮೈಸೂರಿನ ಕೆ.ಆರ್ ನಗರ ಸಮೀಪ ನಡೆದಿದೆ. ಅರ್ಕೇಶ್ವರ ದೇವಾಲಯದ ಬಳಿ ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದವರಲ್ಲಿ ಆರು ಮಂದಿ ನೀರಿನ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮಾಹಿತಿಯ ಪ್ರಕಾರ, ದರ್ಗಾಕ್ಕೆ ಭೇಟಿ ನೀಡಲು ಬಂದಿದ್ದ ಮುಸ್ಲಿಂ ಕುಟುಂಬದ ಎಂಟು ಮಂದಿ ನದಿಗೆ ಇಳಿದಿದ್ದರು. ಈ ವೇಳೆ ನೀರಿನ ವೇಗ ಹೆಚ್ಚಾಗಿ, ಆರು ಮಂದಿ ನಿಯಂತ್ರಣ ತಪ್ಪಿ ಮುಳುಗಿದ್ದಾರೆ. ಸ್ಥಳೀಯರು ತಕ್ಷಣ ಧಾವಿಸಿ ಇಬ್ಬರನ್ನು ರಕ್ಷಣೆ […] The post ದರ್ಗಾಗೆ ಬಂದಿದ್ದಾಗ ದುರಂತ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ಜಲಸಮಾಧಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 43 : Insta 75 Days Revision Plan-2026 : MODERN INDIA

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 43 : Insta 75 Days Revision Plan-2026 : MODERN INDIA" The post DAY – 43 : Insta 75 Days Revision Plan-2026 : MODERN INDIA appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Summer Care | ಬಿಸಿಲಿಗೆ ಹೊರಗೆ ಹೋಗ್ತೀರಾ? ಈ ವಸ್ತುಗಳು ನಿಮ್ಮ ಜೊತೆ ಇರಲಿ!

ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ಕ್ಷಣ ಹೊರಗೆ ಹೋದರೂ ದೇಹದ ಮೇಲೆ ಅದರ ಪರಿಣಾಮ ತಕ್ಷಣವೇ ಕಾಣಿಸುತ್ತದೆ. ಆದ್ದರಿಂದ, ಹೊರಗೆ ಹೋಗುವಾಗ ಕೆಲವು ಮುಖ್ಯ ವಸ್ತುಗಳನ್ನು ಜೊತೆಯಲ್ಲಿ ಇಟ್ಟುಕೊಳ್ಳುವುದು ನಿಮ್ಮ ಆರೋಗ್ಯ ಮತ್ತು ಸುರಕ್ಷತೆಗೆ ತುಂಬಾ ಮುಖ್ಯ. ನೀರಿನ ಬಾಟಲ್ಬಿಸಿಲಿನಲ್ಲಿ ದೇಹದಲ್ಲಿ ನೀರಿನ ಕೊರತೆ ಆಗುವುದು ಸಾಮಾನ್ಯ. ಹೀಗಾಗಿ, ಯಾವಾಗಲೂ ನೀರಿನ ಬಾಟಲ್ ಜೊತೆ ಇಟ್ಟುಕೊಳ್ಳಿ. ಇದರಿಂದ ಡಿಹೈಡ್ರೇಷನ್ ತಪ್ಪುತ್ತದೆ. ಸನ್‌ಸ್ಕ್ರೀನ್ಬಿಸಿಲಿನ ಕಿರಣಗಳು ಚರ್ಮಕ್ಕೆ ಹಾನಿ ಮಾಡಬಹುದು. SPF ಇರುವ ಸನ್‌ಸ್ಕ್ರೀನ್ ಬಳಕೆ ಮಾಡಿದರೆ […] The post Summer Care | ಬಿಸಿಲಿಗೆ ಹೊರಗೆ ಹೋಗ್ತೀರಾ? ಈ ವಸ್ತುಗಳು ನಿಮ್ಮ ಜೊತೆ ಇರಲಿ! appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಸುನಿಲ್, ವರುಣ್ ಬೌಲಿಂಗ್ ಮೋಡಿಗೆ ರಾಜಸ್ಥಾನ್ ತತ್ತರ: ಕೆಕೆಆರ್ ಗೆಲುವಿಗೆ 156 ರನ್ ಟಾರ್ಗೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸುನಿಲ್ ನರೈನ್ ಹಾಗೂ ವರುಣ್ ಚಕ್ರವರ್ತಿ ಅವರ ಮ್ಯಾಜಿಕ್ ಬೌಲಿಂಗ್ ದಾಳಿಗೆ ರಾಜಸ್ಥಾನ್ ರಾಯಲ್ಸ್ ತತ್ತರಿಸಿದ್ದು, ಕೇವಲ 155 ರನ್​ ಗಳಿಸಿ, ಕೆಕೆಆರ್ ಗೆ ಸುಲಭ ಟಾರ್ಗೆಟ್ ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ರಾಜಸ್ಥಾನ್ ತಂಡಕ್ಕೆ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಹಾಗೂ ಜೈಸ್ವಾಲ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್ ಜೊತೆಯಾಟದಲ್ಲಿ 81 ರನ್ ಗಳಿಸಿತು. ಆದರೆ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದ ಸೂರ್ಯವಂಶಿ 46 ರನ್​ಗಳಿಸಿ ಔಟ್ […] The post ಸುನಿಲ್, ವರುಣ್ ಬೌಲಿಂಗ್ ಮೋಡಿಗೆ ರಾಜಸ್ಥಾನ್ ತತ್ತರ: ಕೆಕೆಆರ್ ಗೆಲುವಿಗೆ 156 ರನ್ ಟಾರ್ಗೆಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

Office Fitness | ಡೆಸ್ಕ್ ಜಾಬ್ ಮಾಡೋರು ಫಿಟ್ ಆಗಿರೋದು ಹೇಗೆ?

ಇಂದಿನ ಕೆಲಸದ ವಿಧಾನದಲ್ಲಿ ದಿನಪೂರ್ತಿ ಕುಳಿತುಕೊಳ್ಳೋದು ಸಾಮಾನ್ಯ. ಡೆಸ್ಕ್ ಜಾಬ್ ಮಾಡೋರಿಗೆ ದೇಹ ಚಲನೆ ಕಡಿಮೆ ಆಗುವುದರಿಂದ ತೂಕ ಹೆಚ್ಚುವುದು, ಬೆನ್ನು ನೋವು, ಸ್ಟಿಫ್‌ನೆಸ್ ಸಮಸ್ಯೆಗಳು ಬರುತ್ತವೆ. ಆದರೆ ಸಣ್ಣ ಸಣ್ಣ ಹವ್ಯಾಸಗಳನ್ನು ಸೇರಿಸಿದರೆ ಆಫೀಸ್ ಜೀವನದಲ್ಲೂ ಫಿಟ್ ಆಗಿರಬಹುದು. ಪ್ರತಿ ಗಂಟೆಗೆ ಚಲನೆ ಅಗತ್ಯಬಹಳ ಹೊತ್ತು ಒಂದೇ ಜಾಗದಲ್ಲಿ ಕುಳಿತುಕೊಳ್ಳುವುದನ್ನು ತಪ್ಪಿಸಿ. ಪ್ರತಿಯೊಂದು ಗಂಟೆಗೆ 2–3 ನಿಮಿಷ ಎದ್ದು ನಡೆದುಬನ್ನಿ. ಇದರಿಂದ ರಕ್ತ ಸಂಚಾರ ಸುಧಾರಿಸುತ್ತದೆ. ಸರಿಯಾದ ಕುಳಿತುಕೊಳ್ಳುವ ಪೋಶ್ಚರ್ಲ್ಯಾಪ್‌ಟಾಪ್ ಮುಂದೆ ಕುಳಿತುಕೊಳ್ಳುವಾಗ ಬೆನ್ನು ನೇರವಾಗಿರಲಿ. […] The post Office Fitness | ಡೆಸ್ಕ್ ಜಾಬ್ ಮಾಡೋರು ಫಿಟ್ ಆಗಿರೋದು ಹೇಗೆ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

CHITRADURGA NEWS | 19 APRIL 2026 ಚಿತ್ರದುರ್ಗ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ 2026-27ನೇ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಕೃಷಿ ಕಾಲೇಜುಗಳ ಸಂಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೇ 06 ಅರ್ಜಿ ಸಲ್ಲಿಸಲು ಕೊನೆಯ ದಿನ. ಇದನ್ನೂ ಓದಿ: ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ರಾಜ್ಯದಲ್ಲಿ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳಿಗೆ ಅಫಿಲಿಯೇಶನ್ ನೀಡಲು ನಿರ್ಧರಿಸಿ, ರಾಜ್ಯದಲ್ಲಿ ಕಳೆದ ಸಾಲಿನಿಂದ ಕೃಷಿ ವಿಜ್ಞಾನಗಳ ಖಾಸಗಿ ಕಾಲೇಜುಗಳಿಗೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜೆಡಿಎಸ್ ಸೇರ್ತಾರಾ ಸಚಿವ ಜಮೀರ್‌? ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಸದ್ಯ ಸಚಿವ ಜಮೀರ್‌ ಅವರ ಪಕ್ಷಾಂತರದ ಸುದ್ದಿ ಹರಿದಾಡುತ್ತಿದ್ದು, ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮತ್ತೆ ಜೆಡಿಎಸ್ ಪಕ್ಷ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದರ ನಡುವೆ ಈ ಸುದ್ದಿಗಳಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿರಾಮ ಹಾಡಿದ್ದು, ಮಾಡಿದ ತಪ್ಪನ್ನು ನಾವು ಮತ್ತೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದ ಯಾವ ವ್ಯಕ್ತಿಯೂ ನಮ್ಮನ್ನು ಸಂಪರ್ಕ ಮಾಡಿಲ್ಲ. […] The post ಜೆಡಿಎಸ್ ಸೇರ್ತಾರಾ ಸಚಿವ ಜಮೀರ್‌? ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದೇನು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾಂಗ್ರೆಸ್‌ ಮಹಿಳಾ ಮೀಸಲಾತಿಗೆ ವಿರೋಧಿಯಲ್ಲ: ಮೋದಿ ಆರೋಪ ಸುಳ್ಳು ಎಂದ ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಮೀಸಲಾತಿ ವಿಷಯವಾಗಿ ರಾಜಕೀಯ ವಾಗ್ವಾದ ತೀವ್ರವಾಗುತ್ತಿರುವ ನಡುವೆ, ಕಾಂಗ್ರೆಸ್‌ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರುತ್ತಾ, ಮಹಿಳಾ ಮೀಸಲಾತಿ ಕುರಿತು ಮಾಡಲಾಗುತ್ತಿರುವ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಕಾಂಗ್ರೆಸ್‌ ಹಾಗೂ ಅದರ ಮಿತ್ರ ಪಕ್ಷಗಳು ಮಹಿಳಾ ಮೀಸಲಾತಿಗೆ ವಿರೋಧಿಯಲ್ಲ ಎಂದು ಹೇಳಿದರು. “ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಎರಡು ಬೇರೆ ವಿಷಯಗಳು. ಆದರೆ […] The post ಕಾಂಗ್ರೆಸ್‌ ಮಹಿಳಾ ಮೀಸಲಾತಿಗೆ ವಿರೋಧಿಯಲ್ಲ: ಮೋದಿ ಆರೋಪ ಸುಳ್ಳು ಎಂದ ಖರ್ಗೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL ನಲ್ಲಿ ‘ಬ್ಲಾಕ್ ಮ್ಯಾಜಿಕ್’ ನಡೀತಿದ್ಯಾ ಏನ್ ಕಥೆ?: ನಿಂಬೆ ಹಣ್ಣು ತೆಗೆದು ಮಂತ್ರ ಜಪಿಸುತ್ತಿದ್ದಂಗೆ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 27ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಗೆಲುವು ಸಾಧಿಸಿದ ಬಳಿಕ, ಪಂದ್ಯಕ್ಕಿಂತ ಹೆಚ್ಚು ಚರ್ಚೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಒಂದು ವಿವಾದಾತ್ಮಕ ವಿಡಿಯೋ. ಈ ವಿಡಿಯೋ ಆಧರಿಸಿ ಚೆನ್ನೈ ಸೂಪರ್ ಕಿಂಗ್ಸ್ ಸೋಲಿಗೆ ‘ಮಾಟ-ಮಂತ್ರ’ ಕಾರಣ ಎಂಬ ವದಂತಿ ಹರಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ 195 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಚೆನ್ನೈ ತಂಡ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿ ಸೋಲು ಅನುಭವಿಸಿತು. […] The post IPL ನಲ್ಲಿ ‘ಬ್ಲಾಕ್ ಮ್ಯಾಜಿಕ್’ ನಡೀತಿದ್ಯಾ ಏನ್ ಕಥೆ?: ನಿಂಬೆ ಹಣ್ಣು ತೆಗೆದು ಮಂತ್ರ ಜಪಿಸುತ್ತಿದ್ದಂಗೆ ಔಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮದ್ಯ ಪ್ರಿಯರಿಗೆ ಶಾಕ್: ರೇಟ್ ಏರೋ ಸೂಚನೆ; ಹೊಸ AIB ತೆರಿಗೆ ನೀತಿ ತರಲು ರಾಜ್ಯ ಸರ್ಕಾರ ರೆಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ಯದ ಮೇಲಿನ ತೆರಿಗೆ ವಿಧಾನವನ್ನು ಸಂಪೂರ್ಣವಾಗಿ ಮರು ರೂಪಿಸುವತ್ತ ಕರ್ನಾಟಕ ಸರ್ಕಾರ ಹೆಜ್ಜೆ ಇಟ್ಟಿದ್ದು, ಇದರಿಂದ ಮದ್ಯದ ಬೆಲೆಯಲ್ಲಿ ಏರಿಕೆ ಸಾಧ್ಯತೆ ಕಾಣುತ್ತಿದೆ. “Alcohol-in-Beverage (AIB)” ಆಧಾರಿತ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ತರಲು ಕರಡು ಅಧಿಸೂಚನೆ ಪ್ರಕಟವಾಗಿದ್ದು, ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ ಆರಂಭವಾಗಿದೆ. ಈ ಹೊಸ ನೀತಿಯ ಪ್ರಕಾರ, ಮದ್ಯದ ಬಾಟಲಿನ ಗಾತ್ರದ ಬದಲಿಗೆ ಅದರಲ್ಲಿರುವ ನಿಜವಾದ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ. ಇದರಿಂದ ಹೆಚ್ಚು ಆಲ್ಕೋಹಾಲ್ […] The post ಮದ್ಯ ಪ್ರಿಯರಿಗೆ ಶಾಕ್: ರೇಟ್ ಏರೋ ಸೂಚನೆ; ಹೊಸ AIB ತೆರಿಗೆ ನೀತಿ ತರಲು ರಾಜ್ಯ ಸರ್ಕಾರ ರೆಡಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

ಲೆನ್ಸ್‌ಕಾರ್ಟ್ ಸಂಸ್ಥೆಯು ಉದ್ಯೋಗಿಗಳಿಗೆ ಬಿಂದಿ ಧರಿಸದಂತೆ ಸೂಚನೆ ನೀಡಿ ವಿವಾದಕ್ಕೀಡಾದ ಬೆನ್ನಲ್ಲೇ, ಈಗ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಕ್ಯಾಬಿನ್ ಕ್ರೂ ಸಿಬ್ಬಂದಿಗಳ ‘ಗ್ರೂಮಿಂಗ್’ ನೀತಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಏರ್ ಇಂಡಿಯಾ ಹೊರಡಿಸಿರುವ ಹೊಸ ಮಾರ್ಗಸೂಚಿಗಳಲ್ಲಿ ಮಹಿಳಾ ಸಿಬ್ಬಂದಿಗಳು ದೊಡ್ಡ ಬಿಂದಿ ಅಥವಾ ಗಾಢ ಸಿಂಧೂರ ಧರಿಸುವಂತಿಲ್ಲ ಎಂದು ಸೂಚಿಸಲಾಗಿದೆ. ಅಲ್ಲದೆ, ಪುರುಷ ಸಿಬ್ಬಂದಿಗಳು ಕೈಗೆ ಕಟ್ಟುವ ಧಾರ್ಮಿಕ ದಾರ ಅಥವಾ ಧಾರ್ಮಿಕ ಉಂಗುರಗಳನ್ನು ಧರಿಸುವಂತಿಲ್ಲ ಎಂಬ ನಿಯಮವೂ ಇದೆ ಎಂದು ವರದಿಯಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.