Filters

Channels
Topics
Other Filters

ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಂದೆಯ ನೆನೆದು ಪುತ್ರಿಯರಿಂದ ಭಾವನಾತ್ಮಕ ಪೋಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದ್ದು, ಇತ್ತ ತಂದೆಯ ಪರಿಸ್ಥಿತಿ ನೆನೆದು ಇಬ್ಬರು ಪುತ್ರಿಯರು ಬೇಸರ ವ್ಯಕ್ತಪಡಿಸಿದ್ದಾರೆ. ವಿನಯ್ ಪುತ್ರಿಯರಾದ ವೈಶಾಲಿ ಕುಲಕರ್ಣಿ ಮತ್ತು ದೀಪಾಲಿ ಕುಲಕರ್ಣಿ ಅವರು ತಂದೆಯ ಜೊತೆಗಿದ್ದ ತಮ್ಮ ಫೋಟೋಗಳ ಜೊತೆ ಭಾವನಾತ್ಮಕ ಪತ್ರವೊಂದನ್ನು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಪ್ರಸುತ್ತ ತಂದೆಯ ಸಂಕಷ್ಟದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ರೈತ ಕುಟುಂಬದಲ್ಲಿ ಜನಿಸಿ, ಸಾವಿರಾರು ಪಶುಗಳೊಂದಿಗಿನ ದೊಡ್ಡ ಡೈರಿ […] The post ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಂದೆಯ ನೆನೆದು ಪುತ್ರಿಯರಿಂದ ಭಾವನಾತ್ಮಕ ಪೋಸ್ಟ್! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Insights Weekly Essay Challenges 2026 – Week 15 – Technology can empower women, but only society can ensure dignity.

  Insights Weekly Essay Challenges 2026 – Week 15 19 April 2026 – weekly essay   Write an weekly essay on the following topic in not more than 1000-1200 words: Compose an essay within 1000-1200 words on the assigned topic. Ensure clarity and depth in discussing the topic, maintaining a structured approach that engages the … Continue reading "Insights Weekly Essay Challenges 2026 – Week 15 – Technology can empower women, but only society can ensure dignity." The post Insights Weekly Essay Challenges 2026 – Week 15 – Technology can empower women, but only society can ensure dignity. appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ

CHITRADURGA NEWS | 19 April 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಮಿತ್ರರಿಂದ ಕೆಲವು ಆಸಕ್ತಿದಾಯಕ ಮಾಹಿತಿಗಳು ದೊರೆಯುತ್ತವೆ. ದೂರ ಪ್ರಯಾಣಗಳ ಸೂಚನೆಗಳಿವೆ. ಕುಟುಂಬ ಸದಸ್ಯರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ. ಆಧ್ಯಾತ್ಮಿಕ ಸೇವಾ ಕಾರ್ಯಕ್ರಮಗಳ ಕಡೆ ಗಮನ ಹರಿಸುತ್ತೀರಿ. ವ್ಯವಹಾರ ಮತ್ತು ಉದ್ಯೋಗದಲ್ಲಿ ಸಾಮಾನ್ಯ ಮಟ್ಟದ ಪ್ರಗತಿ ಇರುತ್ತದೆ. ಅನಗತ್ಯ ವಸ್ತುಗಳ ಮೇಲೆ ಹಣ ವ್ಯಯವಾಗುವ ಸಾಧ್ಯತೆ ಇದೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಹಳದಿ ವೃಷಭ: […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಈಡನ್‌ನಲ್ಲಿ ಮೊದಲ ಗೆಲುವಿಗಾಗಿ KKR ಹೋರಾಟ: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಐಪಿಎಲ್ 2026ರ 28ನೇ ರೋಚಕ ಹಣಾಹಣಿ ಆರಂಭವಾಗಿದೆ. ತವರು ಮೈದಾನದಲ್ಲಿ ಈ ಸೀಸನ್‌ನ ಮೊದಲ ಗೆಲುವಿನ ನಿರೀಕ್ಷೆಯಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಸವಾಲು ಎದುರಾಗಿದೆ. ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋತಿದ್ದ ರಾಜಸ್ಥಾನ್ ರಾಯಲ್ಸ್, ಮತ್ತೆ ಗೆಲುವಿನ ಲಯಕ್ಕೆ ಮರಳಲು ಹವಣಿಸುತ್ತಿದೆ. ಟಾಸ್ ಗೆದ್ದಿರುವ ರಾಜಸ್ಥಾನ್ ತಂಡದ ನಾಯಕ ರಿಯಾನ್ ಪರಾಗ್ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಇದರಿಂದಾಗಿ ಶ್ರೇಯಸ್ […] The post ಈಡನ್‌ನಲ್ಲಿ ಮೊದಲ ಗೆಲುವಿಗಾಗಿ KKR ಹೋರಾಟ: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

BBMP ವಿಭಜನೆಗೆ ಓಕೆ, ಸಂಸತ್‌ ಕ್ಷೇತ್ರದಲ್ಲಿ ಯಾಕೆ ತಕರಾರು? ಕಾಂಗ್ರೆಸ್‌ಗೆ ತೇಜಸ್ವಿ ಪ್ರಶ್ನೆಗಳ ಸುರಿಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಮೀಸಲಾತಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ಸಂಘರ್ಷದ ಕಿಚ್ಚು ಹತ್ತಿಕೊಂಡಿದೆ. ಮೀಸಲಾತಿ ಜಾರಿಗೆ ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಘಟಕವು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ನಗರದ ಆರ್.ವಿ ಕಾಲೇಜು ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತೆಯರು ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. “ಹೆಣ್ಣು ಮಕ್ಕಳು ಅಧಿಕಾರದಲ್ಲಿ ಸಮಪಾಲು […] The post BBMP ವಿಭಜನೆಗೆ ಓಕೆ, ಸಂಸತ್‌ ಕ್ಷೇತ್ರದಲ್ಲಿ ಯಾಕೆ ತಕರಾರು? ಕಾಂಗ್ರೆಸ್‌ಗೆ ತೇಜಸ್ವಿ ಪ್ರಶ್ನೆಗಳ ಸುರಿಮಳೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಐಪಿಎಲ್ ಇತಿಹಾಸದಲ್ಲೇ ‘ಅನ್-ಲಕ್ಕಿ’ ಕ್ಯಾಪ್ಟನ್ ಪಟ್ಟಕ್ಕೇರಿದ ಇಶಾನ್ ಕಿಶನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದುವರೆಗೆ 73ಕ್ಕೂ ಹೆಚ್ಚು ನಾಯಕರುಗಳು ವಿವಿಧ ತಂಡಗಳನ್ನು ಮುನ್ನಡೆಸಿದ್ದಾರೆ. ಆದರೆ, ಸನ್ ರೈಸರ್ಸ್ ಹೈದರಾಬಾದ್ ತಂಡದ ಹಂಗಾಮಿ ನಾಯಕ ಇಶಾನ್ ಕಿಶನ್ ಮಾತ್ರ ಯಾರೂ ಇಚ್ಚಿಸದ ಅತೀ ದೊಡ್ಡ ‘ದುರಾದೃಷ್ಟ’ದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಏಪ್ರಿಲ್ 18 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ಮತ್ತೊಮ್ಮೆ ಟಾಸ್ ಸೋಲುವ ಮೂಲಕ, ಐಪಿಎಲ್ ಇತಿಹಾಸದಲ್ಲೇ ತಾವು ನಾಯಕತ್ವ ವಹಿಸಿದ ಮೊದಲ ಸತತ […] The post ಐಪಿಎಲ್ ಇತಿಹಾಸದಲ್ಲೇ ‘ಅನ್-ಲಕ್ಕಿ’ ಕ್ಯಾಪ್ಟನ್ ಪಟ್ಟಕ್ಕೇರಿದ ಇಶಾನ್ ಕಿಶನ್! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮೇ 5ರ ನಂತರ ರಾಜ್ಯ ರಾಜಕಾರಣ ಉಲ್ಟಾಪಲ್ಟಾ! HDK ಸಿಡಿಸಿದ ಹೊಸ ಬಾಂಬ್‌ನ ಗುಟ್ಟೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ದಾವಣಗೆರೆ ದಕ್ಷಿಣ ಉಪಚುನಾವಣೆಯು ಆಡಳಿತಾರೂಢ ಪಕ್ಷದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಹೊತ್ತಿದ ಅಸಮಾಧಾನದ ಕಿಡಿ, ಈಗ ನಾಯಕರ ರಾಜೀನಾಮೆ ಹಾಗೂ ಪರಸ್ಪರ ಆರೋಪ-ಪ್ರತ್ಯಾರೋಪದ ಹಂತಕ್ಕೆ ಬಂದು ತಲುಪಿದೆ. ಈ ಆಂತರಿಕ ಕಚ್ಚಾಟವು ಚುನಾವಣಾ ಫಲಿತಾಂಶದ ಮೇಲೆ ಬೀರಬಹುದಾದ ಪರಿಣಾಮದ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಆತಂಕ ಮನೆಮಾಡಿದೆ. ಇದೇ ಸಂದರ್ಭದಲ್ಲಿ ನವದೆಹಲಿಯಲ್ಲಿ ಸ್ಫೋಟಕ ಹೇಳಿಕೆ […] The post ಮೇ 5ರ ನಂತರ ರಾಜ್ಯ ರಾಜಕಾರಣ ಉಲ್ಟಾಪಲ್ಟಾ! HDK ಸಿಡಿಸಿದ ಹೊಸ ಬಾಂಬ್‌ನ ಗುಟ್ಟೇನು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರು: ಬೇಸಿಗೆ ರಜೆ ಇಲ್ಲದೇ ತರಗತಿಗಳು – ವಿದ್ಯಾರ್ಥಿಗಳಿಂದ ದೂರು, ಎನ್‌ಎಸ್‌ಯುಐ ಎಚ್ಚರಿಕೆ

  ಮೈಸೂರು, ಏ.೧೯,೨೦೨೬:  ನಗರದಲ್ಲಿರುವ ಐಎಂಎಸ್‌ಸಿ (IMSC) ಇನ್‌ಸ್ಟಿಟ್ಯೂಟ್ ವಿದ್ಯಾರ್ಥಿಗಳು ಬೇಸಿಗೆ ರಜೆ ನೀಡದೇ ನಿರಂತರವಾಗಿ ತರಗತಿಗಳನ್ನು ನಡೆಸುತ್ತಿರುವ ಬಗ್ಗೆ ಗಂಭೀರ ಅಸಮಾಧಾನ ವ್ಯಕ್ತಪಡಿಸಿ ಜಿಲ್ಲಾಧಿಕಾರಿ (DC) ಹಾಗೂ ಡಿಪ್ಯೂಟಿ ಡೈರೆಕ್ಟರ್ (DDPU/DPUE) ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಮನವಿಯಲ್ಲಿ, ಕಳೆದ ಹಲವು ವಾರಗಳಿಂದ ಯಾವುದೇ ಸಮರ್ಪಕ ವಿರಾಮವಿಲ್ಲದೆ ನಿರಂತರವಾಗಿ ತರಗತಿಗಳು ನಡೆಯುತ್ತಿರುವುದು ಶಾರೀರಿಕ ಹಾಗೂ ಮಾನಸಿಕ ದಣಿವು ಉಂಟುಮಾಡುತ್ತಿದೆ ಎಂದು ಉಲ್ಲೇಖಿಸಲಾಗಿದೆ. ಮೈಸೂರು ಮತ್ತು ಸುತ್ತಮುತ್ತಲಿನ ಬಹುತೇಕ ಕಾಲೇಜುಗಳಲ್ಲಿ ಬೇಸಿಗೆ ರಜೆ ಘೋಷಿಸಲಾಗಿದ್ದರೂ, ತಮ್ಮ […] The post ಮೈಸೂರು: ಬೇಸಿಗೆ ರಜೆ ಇಲ್ಲದೇ ತರಗತಿಗಳು – ವಿದ್ಯಾರ್ಥಿಗಳಿಂದ ದೂರು, ಎನ್‌ಎಸ್‌ಯುಐ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹರ್ಮುಜ್ ಆಯ್ತು..ಈಗ ಬಾಬ್ ಅಲ್ ಮಂದೆಬ್ ಜಲಸಂದಿ ಬಂದ್..!

ಹಾರ್ಮುಜ್ ಜಲಸಂದಿಯಲ್ಲಿ ಈಗಾಗಲೇ ಉದ್ವಿಗ್ನತೆ ತೀವ್ರವಾಗಿರುವಾಗ, ಇನ್ನೊಂದು ಪ್ರಮುಖ ಜಲಸಂದಿ ಬಾಬ್ ಅಲ್ ಮಂದೆಬ್ (Bab el-Mandeb Strait) ಮುಚ್ಚುವ ಬೆದರಿಕೆ ಹೊರಡಿಸಿದ್ದಾರೆ ಯೆಮನ್‌ನ ಹೌತಿ ಉಗ್ರರು. ಇರಾನ್ ಬೆಂಬಲಿತ ಈ ಗುಂಪು ಅಮೆರಿಕ ಮತ್ತು ಇಸ್ರೇಲ್ ವಿರುದ್ಧ “ಟ್ರಂಪ್ ಕಾರ್ಡ್” ಎಂದು ಕರೆಯುವ ಈ ಬೆದರಿಕೆ ನೀಡಿದ್ದಾರೆ. ಬಾಬ್ ಅಲ್ ಮಂದೆಬ್ ಜಲಸಂದಿಯು ಕೆಂಪು ಸಮುದ್ರವನ್ನು ಅರಬ್ಬಿ ಸಮುದ್ರಕ್ಕೆ ಸಂಪರ್ಕಿಸುವ ಕೀಲಿಕೈಯಾಗಿದೆ. ಇದು ಸುಯೆಜ್ ಕಾಲುವೆಗೆ ಮುಖ್ಯ ಮಾರ್ಗವಾಗಿದ್ದು, ವಿಶ್ವದ ಸುಮಾರು 12% ವ್ಯಾಪಾರ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾನ್ಪುರದಲ್ಲಿ ಭೀಕರ ಹ*ತ್ಯೆ: ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ರಾಕ್ಷಸನಂತೆ ಕೊಂದ ‘ಸೈಕೋ’ ತಂದೆ

11 ವರ್ಷದ ಅವಳಿ ಹೆಣ್ಣು ಮಕ್ಕಳನ್ನು ತಂದೆಯೊಬ್ಬ ರಾಕ್ಷಸನಂತೆ ಕತ್ತು ಸೀಳಿ ಕೊಂದ ಭೀಕರ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಆರೋಪಿ ತನ್ನ ಸ್ವಂತ ಮಕ್ಕಳನ್ನು ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮತ್ತು ಅವನ ಪತ್ನಿ ರೇಷ್ಮಾ ಛೆಟ್ರಿ 2014ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಮೊದಲು ಸುಖವಾಗಿದ್ದ ಸಂಸಾರದಲ್ಲಿ ನಂತರ ಬಿರುಕು ಬಿತ್ತು. ಆರೋಪಿ ಮದ್ಯವ್ಯಸನಿಯಾಗಿ ಪತ್ನಿಗೆ ಪ್ರತಿದಿನ ಚಿತ್ರಹಿಂಸೆ ನೀಡುತ್ತಿದ್ದನು. ಇಷ್ಟೇ ಅಲ್ಲದೆ, ಮನೆಯ ಪ್ರತಿ ಮೂಲೆಯಲ್ಲಿ ಮತ್ತು ಮಲಗುವ ಕೋಣೆಯಲ್ಲೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಇರುತ್ತಾ? ಇರಲ್ವಾ? ದೆಹಲಿ ಅಂಗಳಕ್ಕೆ ತಲುಪಿದ ‘ಟೂ ವೀಲರ್’ ವಿವಾದ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಸಂಚರಿಸುತ್ತಿರುವ ಬೈಕ್ ಟ್ಯಾಕ್ಸಿಗಳ ವಿಚಾರದಲ್ಲಿ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ. ಬೈಕ್ ಟ್ಯಾಕ್ಸಿಗಳಿಗೆ ಪರವಾನಗಿ ನೀಡುವ ಹೈಕೋರ್ಟ್ ನಿರ್ದೇಶನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಕಳೆದ ಜನವರಿ 23ರಂದು ಹೈಕೋರ್ಟ್ ದ್ವಿಸದಸ್ಯ ಪೀಠವು, “ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡಲು ಸರ್ಕಾರ ನಿರಾಕರಿಸುವಂತಿಲ್ಲ” ಎಂದು ಆದೇಶಿಸಿತ್ತು. ಕೇಂದ್ರದ ನಿಯಮಾವಳಿ ಅನ್ವಯ ಯೆಲ್ಲೋ ಬೋರ್ಡ್ ಅಳವಡಿಸಿ ಸೇವೆ ನೀಡಲು ಅವಕಾಶ ನೀಡುವಂತೆ […] The post ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಇರುತ್ತಾ? ಇರಲ್ವಾ? ದೆಹಲಿ ಅಂಗಳಕ್ಕೆ ತಲುಪಿದ ‘ಟೂ ವೀಲರ್’ ವಿವಾದ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ

ಕರ್ನಾಟಕ ಸರ್ಕಾರ ಮದ್ಯಪಾನದಲ್ಲಿ ಇರುವ ಆಲ್ಕೋಹಾಲ್ ಪ್ರಮಾಣ (Alcohol In Beverage – AIB) ಆಧಾರದ ಮೇಲೆ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ತರಲು ಕರಡು ಅಧಿಸೂಚನೆ ಹೊರಡಿಸಿದೆ. ಇದು ಜಾರಿಗೆ ಬಂದಲ್ಲಿ ವಿಸ್ಕಿ, ರಮ್, ಜಿನ್, ಬ್ರಾಂಡಿ ಸೇರಿದಂತೆ ಸಾಮಾನ್ಯ ಜನರು ಸೇವಿಸುವ ಮದ್ಯಗಳ ಬೆಲೆ ಕನಿಷ್ಠ ಶೇ.20ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹೊಸ ವ್ಯವಸ್ಥೆಯಲ್ಲಿ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ ಹೆಚ್ಚಿದಂತೆ ತೆರಿಗೆಯೂ ಹೆಚ್ಚಾಗುತ್ತದೆ. ಪ್ರಸ್ತುತ MRP (Maximum Retail Price) ಆಧಾರದಲ್ಲಿ ತೆರಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಹಿಳಾ ಮೀಸಲಾತಿ ಜಯ ನಮ್ಮದು: ಕೇಂದ್ರದ ವಿರುದ್ಧ ಡಿಸಿಎಂ ಗುಡುಗು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡುತ್ತಿರುವ ಬಿಜೆಪಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಮಹಿಳಾ ಮೀಸಲಾತಿ ಎಂಬುದು ಕೇವಲ ಬಿಜೆಪಿಯ ಆಸ್ತಿಯಲ್ಲ” ಎಂದು ಹೇಳುವ ಮೂಲಕ ಅವರು ಕೇಸರಿ ಪಡೆಯ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಯ ನಡೆಗಳನ್ನು ವಿಮರ್ಶಿಸಿದ ಡಿಕೆಶಿ, “ಸೋಲುವ ಭಯದಿಂದಲೇ ಅವರು ಈ ಬಿಲ್ ತಂದಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಪ್ರತಿನಿಧಿಗಳಲ್ಲವೇ? ಪ್ರತಿಪಕ್ಷದ 240 ಸಂಸದರನ್ನು ವಿಶ್ವಾಸಕ್ಕೆ ಪಡೆಯದೆ, ಚರ್ಚೆ ನಡೆಸದೆ ಏಕಪಕ್ಷೀಯವಾಗಿ ತೀರ್ಮಾನ ಕೈಗೊಂಡಿದ್ದು ಸರಿಯಲ್ಲ” […] The post ಮಹಿಳಾ ಮೀಸಲಾತಿ ಜಯ ನಮ್ಮದು: ಕೇಂದ್ರದ ವಿರುದ್ಧ ಡಿಸಿಎಂ ಗುಡುಗು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!

ಬೈಕ್ ಟ್ಯಾಕ್ಸಿ (Bike Taxi) ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಮತ್ತೊಂದು ದೊಡ್ಡ ನಡೆಯನ್ನು ತೆಗೆದುಕೊಂಡಿದೆ. ಹೈಕೋರ್ಟ್ ನೀಡಿದ ಪರವಾನಗಿ ಸಂಬಂಧಿತ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನಿರ್ಧಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮಾವಳಿ ರೂಪಿಸುವುದಿಲ್ಲ ಎಂಬ ನಿಲುವನ್ನು ತೆಗೆದುಕೊಂಡಿದ್ದು, ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಸಿದ್ಧತೆ ನಡೆಸುತ್ತಿದೆ. ಸಾರಿಗೆ ಇಲಾಖೆ ಕಾನೂನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಪ್ರಿಯ ನಟ ಪವನ್ ಕಲ್ಯಾಣ್ ಅವರಿಗೆ ಶನಿವಾರ ಬೆಳಿಗ್ಗೆ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸಭೆಯಲ್ಲಿ ಭಾಗವಹಿಸುತ್ತಿದ್ದಾಗಲೇ ಅವರು ತೀವ್ರ ಅಸ್ವಸ್ಥರಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ತಂಡವು ನಡೆಸಿದ ಪರೀಕ್ಷೆ ಮತ್ತು MRI ಸ್ಕ್ಯಾನಿಂಗ್ ನಂತರ ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನಿರ್ಧರಿಸಿತು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಪವನ್ ಕಲ್ಯಾಣ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ವಿವರ: ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಮುಖ್ಯ ಸಭೆಯಲ್ಲಿ ಭಾಗವಹಿಸುತ್ತಿದ್ದಾಗ ಪವನ್ ಕಲ್ಯಾಣ್ ಅವರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.