Filters

Channels
Topics
Other Filters

ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ

CHITRAUDRGA NEWS | 19 APRIL 2026 ಚಿತ್ರದುರ್ಗ: ಕೃಷಿ ವಿಶ್ವ ವಿದ್ಯಾಲಯದಲ್ಲಿ ನಾನಾ ವಿಭಾಗಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ನಗರದ ಎ.ಪಿ.ಎಂ.ಸಿ ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಇದೇ ಏಪ್ರಿಲ್ 25 ಮತ್ತು 26ರಂದು ಪ್ರಾಯೋಗಿಕ ತರಬೇತಿ ಆಯೋಜಿಸಲಾಗಿದೆ. ಇದನ್ನೂ ಓದಿ: ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು  ಕೃಷಿ, ತೋಟಗಾರಿಕೆ, ರೇಷ್ಮೆ ಸಸಿಗಳು, ಹಣ್ಣುತರಕಾರಿ, ಬಿತ್ತನೆ ಬೀಜಗಳು, ಆಹಾರ ಧಾನ್ಯ, ಕೃಷಿ ಪರಿಕರಗಳ ಬಗ್ಗೆ ತರಬೇತಿಯಲ್ಲಿ ಪರಿಚಯಿಸಲಾಗುವುದು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

18 ಕೋಟಿಯ ಸರದಾರ ಬಂದಾಯ್ತು! ಕೆಕೆಆರ್ ಪಡೆಯಲ್ಲಿ ಇನ್ಮುಂದೆ ‘ಪತಿರಾನ’ ಹವಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸತತ ಸೋಲುಗಳಿಂದ ಕಂಗೆಟ್ಟಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಇದೀಗ ಆನೆ ಬಲ ಬಂದಂತಾಗಿದೆ. ಶ್ರೀಲಂಕಾದ ಸ್ಟಾರ್ ವೇಗಿ ಮಥೀಷ ಪತಿರಾನ ತಂಡವನ್ನು ಸೇರಿಕೊಂಡಿದ್ದು, ಕೆಕೆಆರ್ ಮರಳಿ ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿದೆ. ಟಿ20 ವಿಶ್ವಕಪ್ ವೇಳೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಪತಿರಾನ, ಇದೀಗ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯಿಂದ ಎನ್‌ಒಸಿ ಪಡೆದಿರುವ ಅವರು ಭಾನುವಾರ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದ ವೇಳೆಗೆ ತಂಡದೊಂದಿಗೆ ಇರಲಿದ್ದಾರೆ. ಆದರೆ, ತಕ್ಷಣವೇ […] The post 18 ಕೋಟಿಯ ಸರದಾರ ಬಂದಾಯ್ತು! ಕೆಕೆಆರ್ ಪಡೆಯಲ್ಲಿ ಇನ್ಮುಂದೆ ‘ಪತಿರಾನ’ ಹವಾ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ನಮ್ಮ ಬ್ಯಾಟಿಂಗ್ ಶಕ್ತಿ ಸಾಲಲಿಲ್ಲ: ಸೋಲಿನ ಹೊಣೆ ಹೊತ್ತ ನಾಯಕ ಪಾಟಿದಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತವರು ಮೈದಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 27ನೇ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 6 ವಿಕೆಟ್‌ಗಳ ಸೋಲೊಪ್ಪಿಕೊಂಡಿದೆ. ಅಂತಿಮ ಓವರ್‌ನವರೆಗೂ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದ ಈ ಪಂದ್ಯದಲ್ಲಿ ಕೇವಲ ಒಂದು ಎಸೆತ ಬಾಕಿ ಇರುವಂತೆ ಡೆಲ್ಲಿ ತಂಡ ವಿಜಯದ ನಗು ಬೀರಿದೆ. ಮೊದಲು ಬ್ಯಾಟಿಂಗ್ ನಡೆಸಿದ ಆರ್​ಸಿಬಿ, ನಿಗದಿತ 20 ಓವರ್‌ಗಳಲ್ಲಿ 175 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತ್ತು. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ […] The post ನಮ್ಮ ಬ್ಯಾಟಿಂಗ್ ಶಕ್ತಿ ಸಾಲಲಿಲ್ಲ: ಸೋಲಿನ ಹೊಣೆ ಹೊತ್ತ ನಾಯಕ ಪಾಟಿದಾರ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ

CHITRADURGA NEWS | 19 APRIL 2026 ದೇಹದಲ್ಲಿ ಚಯಾಪಚಯ ಕ್ರಿಯೆ ಸರಿಯಾಗಿ ಆಗುತ್ತಿದ್ದರೆ ಮಾತ್ರ ದೇಹ ಫಿಟ್ ಆಗಿರುತ್ತದೆ. ಒಂದು ವೇಳೆ ನಿಮ್ಮ ಚಯಾಪಚಯ ಕ್ರಿಯೆ ನಿಧಾನವಾಗಿದ್ದರೆ, ತೂಕ ಹೆಚ್ಚಾಗುವುದು ಅಥವಾ ಶಕ್ತಿಯ ಕೊರತೆ ಉಂಟಾಗುತ್ತದೆ. ಆದರೆ ಈ ಲಕ್ಷಣಗಳು ಕಂಡುಬರುವ ಮೊದಲು ನಿಮ್ಮ ಚರ್ಮದಲ್ಲಿ ಕೆಲವು ಬದಲಾವಣೆಗಳನ್ನು ನೀವು ಕಾಣಬಹುದು.  ಚಯಾಪಚಯ ಕ್ರಿಯೆಯಲ್ಲಿ ವ್ಯತ್ಯಾಸವಾದರೆ ಅದರ ಪರಿಣಾಮ ನಿಮ್ಮ ಚರ್ಮದ ಮೇಲೂ ಕಾಣಿಸಿಕೊಳ್ಳುತ್ತದೆ. ಹೌದು, ವಾಸ್ತವವಾಗಿ, ನಿಧಾನಗತಿಯ ಚಯಾಪಚಯ ಕ್ರಿಯೆಯು ದೇಹದ ಜೀವಕೋಶಗಳ ಪುನರುತ್ಪಾದನೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ

CHITRADURGA NEWS | 19 APRIL 2026 ಹೆಚ್ಚಿನ ಜನರು ಹಣ್ಣುಗಳನ್ನು ಕೇವಲ ತಿಂಡಿ ಎಂದು ಪರಿಗಣಿಸುತ್ತಾರೆ. ಹಾಗಾಗಿ ಅವರು ಬಯಸಿದಾಗ ತಿನ್ನುತ್ತಾರೆ ಅಥವಾ ಬೇಡ ಅನಿಸಿದಾಗ ಬಿಟ್ಟುಬಿಡುತ್ತಾರೆ. ಆದರೆ ಹಣ್ಣುಗಳು ನಮ್ಮ ಆರೋಗ್ಯಕ್ಕೆ ಔಷಧಿಯಂತೆ. ನಾವು ರೋಗದ ವಿರುದ್ಧ ಹೋರಾಡಲು ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಆದ್ದರಿಂದ, ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಬಯಸಿದರೆ, ನೀವು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಹಾಗಾದ್ರೆ ನೀವು ದಿನಕ್ಕೆ ಎಷ್ಟು ಹಣ್ಣುಗಳನ್ನು ತಿನ್ನಬೇಕು? ಹಾಗೂ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೃಷಿ ವಿವಿ ಪ್ರವೇಶಾತಿ: ಚಿತ್ರದುರ್ಗದಲ್ಲಿ ಏ.25 ಮತ್ತು 26 ರಂದು ‘ಕೃಷಿ ಪ್ರಾಯೋಗಿಕ ತರಬೇತಿ’

ಚಿತ್ರದುರ್ಗ: ರಾಜ್ಯದ ವಿವಿಧ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಬಯಸುವ ಮತ್ತು ಕೃಷಿಕರ ಕೋಟಾದಡಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗಾಗಿ ಚಿತ್ರದುರ್ಗದಲ್ಲಿ ಎರಡು ದಿನಗಳ ವಿಶೇಷ ಪ್ರಾಯೋಗಿಕ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ​ನಗರದ ಎ.ಪಿ.ಎಂ.ಸಿ (APMC) ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆ (IAT) ವತಿಯಿಂದ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಸುವರ್ಣಾವಕಾಶ: ಕೆಳದಿ ಶಿವಪ್ಪ ನಾಯಕ ವಿವಿಯಿಂದ ಅರ್ಜಿ ಆಹ್ವಾನ

ಚಿತ್ರದುರ್ಗ: ರಾಜ್ಯದಲ್ಲಿ ಕೃಷಿ ಶಿಕ್ಷಣಕ್ಕೆ ಹೆಚ್ಚುತ್ತಿರುವ ಬೇಡಿಕೆಯನ್ನು ಪರಿಗಣಿಸಿ, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಹೊಸ ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದೆ. 2026-27ನೇ ಶೈಕ್ಷಣಿಕ ವರ್ಷಕ್ಕೆ ಹೊಸದಾಗಿ ಖಾಸಗಿ ಕೃಷಿ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತ ಸಂಸ್ಥೆಗಳಿಂದ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಿಮ್‌ಗೆ ಹೋಗೋದೇ ಬೇಡ! ಮನೆಯಲ್ಲೇ ಈ ವಸ್ತುಗಳನ್ನು ಎತ್ತಿ 30 ದಿನದಲ್ಲಿ ಫಿಟ್ ಆಗಿ

ಜಿಮ್‌ಗೆ ಹೋಗಲು ಸಮಯವಿಲ್ಲದವರು ಅಥವಾ ಜಿಮ್ ಮೆಂಬರ್‌ಶಿಪ್‌ಗೆ ಹಣ ಖರ್ಚು ಮಾಡಲು ಇಷ್ಟಪಡದವರಿಗೆ ಇಲ್ಲೊಂದು ಉತ್ತಮ ಸುದ್ದಿ. ಮನೆಯಲ್ಲಿಯೇ ದೊರೆಯುವ ಸಾಮಾನ್ಯ ವಸ್ತುಗಳನ್ನು ಬಳಸಿಕೊಂಡು ನೀವು ತೂಕ ಇಳಿಸುವುದರ ಜೊತೆಗೆ ಮಸಲ್ಸ್‌ನನ್ನು ಬಿಲ್ಡ್ ಮಾಡಿಕೊಳ್ಳಬಹುದು. ಡಂಬಲ್ಸ್ ಅಥವಾ ಜಿಮ್ ಉಪಕರಣಗಳ ಬದಲು ಮನೆಯಲ್ಲಿ ಲಭ್ಯವಿರುವ ವಸ್ತುಗಳನ್ನು ಎತ್ತುವ ಮೂಲಕ ಸರಳವಾಗಿ ವ್ಯಾಯಾಮ ಮಾಡಬಹುದು. ಇದು ದೇಹದ ತೂಕ ಕಡಿಮೆ ಮಾಡುವುದಷ್ಟೇ ಅಲ್ಲ, ಸ್ನಾಯುಗಳನ್ನು ಬಲಪಡಿಸುವುದಕ್ಕೂ ಸಹಾಯಕವಾಗುತ್ತದೆ. ಕೇವಲ 30 ದಿನಗಳ ನಿಯಮಿತ ವ್ಯಾಯಾಮದಿಂದ ಗಮನಾರ್ಹ ಬದಲಾವಣೆಯನ್ನು ನೀವು […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

Job: ಸೈನ್ಯದ ಕನಸು ಮುಗಿಯಿತು ಅಂದುಕೊಂಡಿರಾ? ಆರ್ಮಿ, ಬಿಎಸ್​ಎಫ್​​ಗೆ ವಯೋಮಿತಿ ಮೀರಿದ್ದರೂ, ರಕ್ಷಣಾ ವಲಯದ ಈ ಜಾಬ್​ನಲ್ಲಿದೆ ಅವಕಾಶ!

ಅಭ್ಯರ್ಥಿಗಳು ಸಾಮಾನ್ಯವಾಗಿ 10ನೇ ತರಗತಿ, 12ನೇ ತರಗತಿ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಐಟಿಐ ವಿದ್ಯಾರ್ಹತೆ ಹೊಂದಿರಬೇಕು. ಕೆಲವು ಹುದ್ದೆಗಳಿಗೆ ತಾಂತ್ರಿಕ ಪರಿಣಿತಿ ಅಗತ್ಯವಿದ್ದು, ಕೆಲಸದ ಸ್ವರೂಪಕ್ಕೆ ಅನುಗುಣವಾಗಿ ಅರ್ಹತೆ ಬದಲಾಗುತ್ತದೆ. ವಯೋಮಿತಿ ಸಾಮಾನ್ಯವಾಗಿ 18ರಿಂದ 27 ವರ್ಷಗಳ ನಡುವೆ ಇರಬಹುದು, ಆದರೆ ಮೀಸಲು ವರ್ಗಗಳಿಕೆ ವಯೋಸಡಿಲಿಕೆ ನೀಡಲಾಗುತ್ತದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಭಿಷೇಕ್ ಶರ್ಮಾ, ಕ್ಲಾಸೆನ್ ಭರ್ಜರಿ ಬ್ಯಾಟಿಂಗ್: ಸಿಎಸ್​ಕೆ ಗೆಲುವಿಗೆ 195 ರನ್​ಗಳ ಟಾರ್ಗೆಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಭಿಷೇಕ್ ಶರ್ಮಾ, ಕ್ಲಾಸೆನ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಸಿಎಸ್​ಕೆ​ ವಿರುದ್ಧದ ಸನ್ ರೈಸರ್ಸ್ ಹೈದರಾಬಾದ್ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 194 ರನ್​ಗಳಿಸಿತು. ಟಾಸ್ ಸೋತು ಬ್ಯಾಟಿಂಗ್​ ಇಳಿದ ಹೈದರಾಬಾದ್ ಗೆ ಭರ್ಜರಿ ಆರಂಭ ಸಿಕ್ಕಿತು. ಅಭಿಷೇಕ್ ಶರ್ಮಾ ಪವರ್​ ಪ್ಲೇನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ಕೇವಲ 15 ಎಸೆತಗಳಲ್ಲೇ ಅರ್ಧಶತಕ ಸಿಡಿಸಿದರು. ಅತ್ತ ಹೆಡ್​ 23 ರನ್​ಗಳಿಸಿ ಔಟ್ ಆದರು. ಅದೇ ಓವರ್​​ನಲ್ಲಿ ನಾಯಕ ಇಶಾನ್ ಕಿಶನ್ ಕೂಡ […] The post ಅಭಿಷೇಕ್ ಶರ್ಮಾ, ಕ್ಲಾಸೆನ್ ಭರ್ಜರಿ ಬ್ಯಾಟಿಂಗ್: ಸಿಎಸ್​ಕೆ ಗೆಲುವಿಗೆ 195 ರನ್​ಗಳ ಟಾರ್ಗೆಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರೆವೇರಿಸಲು ಆಗ್ರಹ

ಹರಿಹರ : ನಿಗದಿಯಾಗಿರುವ ನಿವೇಶನದಲ್ಲೆ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಆದಷ್ಟು ಬೇಗ ಗುದ್ದಲಿ ಪೂಜೆ ನೆರೆವೇರಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪಸ್ಥಾಪಿಸಿದ) ಯಿಂದ ನಗರದಲ್ಲಿ ಶನಿವಾರ ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಎಸ್.ರಾಮಪ್ಪ, ಪಂಚ ಗ್ಯಾರAಟಿ ಅನು ಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಅವರಿಗೆ ಮನವಿ ನೀಡಿದರು. ಕದಸಂಸ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ಮಾತನಾಡಿ, ಹರಿಹರದ ಹರಪನಹಳ್ಳಿ ರಸ್ತೆಯ ಹಳೇ ಕೋರ್ಟ್ ಅವರಣದ ನಗರಸಭೆ ಒಡೆತನದ ನಿವೇಶನದಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿಂದ ಸೂಚನೆ

ಉಡುಪಿ, ಏ.18: ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಹಾಲಿ ಇರುವ 33 ಕೆ.ವಿ ಎಣ್ಣೆಹೊಳೆ ವಿದ್ಯುತ್ ಮಾರ್ಗದಿಂದ 33/11 ಕೆ.ವಿ ಬೈಲೂರು ವಿದ್ಯುತ್ ಕೇಂದ್ರದವರೆಗೆ, 33 ಕೆ.ವಿ ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣದ ಕಾಮಗಾರಿಯು ಮುಕ್ತಾಯ ಹಂತದಲ್ಲಿರುತ್ತದೆ. ಸದರಿ 33 ಕೆ.ವಿ ವಿದ್ಯುತ್ ಪ್ರಸರಣ ಮಾರ್ಗವು ಬೈಲೂರು ಕಾರ್ಕಳ ಮುಖ್ಯರಸ್ತೆಯ ಎಡಭಾಗದಲ್ಲಿ ಬೈಲೂರು ಪೇಟೆಯ ಟ್ರಿನಿಟಿ ಕಾಂಪ್ಲೆಕ್ಸ್ ನಿಂದ ಎರ್ಲಪಾಡಿ ತಿರುವಿನವರೆಗೆ, ಎರ್ಲಪಾಡಿ ತಿರುವಿನಿಂದ ಬೈಲೂರು 33 ಕೆ.ವಿ ವಿದ್ಯುತ್ ಕೇಂದ್ರದವರೆಗೆ ಸುಮಾರು 1.5 ಕಿ.ಮೀ. ನಷ್ಟು ಭೂಗತ […] The post ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿಂದ ಸೂಚನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

HEALTH | ನಿತ್ಯವೂ ರಾತ್ರಿ ಈ ಗೋಲ್ಡನ್‌ ಮಿಲ್ಕ್‌ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ, ಯಾಕೆ ಅಂತ ಓದಿ ತಿಳ್ಕೊಳಿ..

ನಿತ್ಯವೂ ಅರಿಶಿಣ ಹಾಗೂ ಹಾಲನ್ನು ಸೇವಿಸಿ. ರಾತ್ರಿ ಮಲಗುವ ಒಂದು ಗಂಟೆ ಮುನ್ನ ಈ ಹಾಲನ್ನು ಕುಡಿದು ಮಲಗಿ. ಒಂದು ದಿನಕ್ಕಲ್ಲ. ನಿತ್ಯವೂ ಈ ಹಾಲನ್ನು ಕುಡಿಯುವ ಅಭ್ಯಾಸ ನಿಮ್ಮದಾಗಲಿ. ಯಾಕೆ ಗೊತ್ತಾ? ಇಮ್ಯುನಿಟಿ ಹೆಚ್ಚಾಗುತ್ತದೆ. ಕೆಮ್ಮು ಹಾಗೂ ಕೋಲ್ಡ್‌ ಕಡಿಮೆಯಾಗುತ್ತದೆ. ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ಜಾಯಿಂಟ್‌ ನೋವು ಹೋಗುತ್ತದೆ. ನಿಮಗೆ ಆರಾಮದಾಯಕ ನಿದ್ದೆ ಬರಲಿದೆ. ಬೆಳಗ್ಗೆ ಎದ್ದಾಗ ಮೂಡ್‌ ಅದ್ಭುತವಾಗಿ ಇರುತ್ತದೆ. ನಿಮ್ಮ ದೇಹವನ್ನು ನ್ಯಾಚುರಲ್‌ ಆಗಿ ಡೀಟಾಕ್ಸ್‌ ಮಾಡಬಹುದು. ಒಳ್ಳೆ ಸ್ಕಿನ್‌ ಬೇಕಾದ್ರೆ ದುಬಾರಿ […] The post HEALTH | ನಿತ್ಯವೂ ರಾತ್ರಿ ಈ ಗೋಲ್ಡನ್‌ ಮಿಲ್ಕ್‌ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ, ಯಾಕೆ ಅಂತ ಓದಿ ತಿಳ್ಕೊಳಿ.. appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಉಡುಪಿ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ, ಏ.18: ಪ್ರಥಮ ಪಿ.ಯು.ಸಿಯಲ್ಲಿ ೧೦೦ಶೇಕಡಾ ಫಲಿತಾಂಶವನ್ನು ನೀಡಿಕೊಂಡು ದ್ವಿತೀಯ ಪಿ.ಯು.ಸಿಯಲ್ಲಿ ಶೇಕಡಾ 100 ಫಲಿತಾಂಶ ಬಂದಿರುವುದು ಜ್ಞಾನಸುಧಾದ ಹಿರಿಮೆ. ಅಂಕಗಳ ಜೊತೆಗೆ, ನಮಗೆ ಸರ್ವಸ್ವವನ್ನು ನೀಡುವ ಸಮಾಜ, ತಂದೆ ತಾಯಿ , ದೇಶವನ್ನು ಹೇಗೆ ಗೌರವಿಬೇಕು ಎಂಬುದನ್ನು ತಿಳಿದಿರಬೇಕು. ವಿದ್ಯಾರ್ಥಿಗಳನ್ನು ಈ ದೇಶದ ಆಸ್ತಿಯನ್ನಾಗಿ ಮಾಡುವ ನನ್ನ ಸಂಕಲ್ಪ ಶುದ್ಧವಾಗಿತ್ತು ಆದ್ದರಿಂದ ಅದು ಸಿದ್ಧಿಯಾಗಿದೆ ಎಂದು ಭಾವಿಸುತ್ತೇನೆ. ತಂದೆ ತಾಯಿಯರ ಪರಿಶ್ರಮದ ಬದುಕು ನನ್ನ ಸ್ವಯಂ ನಿಯಂತ್ರಣಕ್ಕೆ ಕಾರಣವಾಯಿತು ಎಂದು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ […] The post ಉಡುಪಿ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತ್ರಾಸಿ ಕಡಲ ತೀರ ಸ್ವಚ್ಛತಾ ಕಾರ್ಯಕ್ರಮ

ಕುಂದಾಪುರ, ಏ.18: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರೋವರ್ಸ್ ರೇಂಜರ್ಸ್ ಘಟಕ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಹಾಗೂ ಗ್ರಾಮ ಪಂಚಾಯತ್, ತ್ರಾಸಿ ಇವರ ಸಂಯುಕ್ತ ಆಶ್ರಯದಲ್ಲಿ ತ್ರಾಸಿ ಕಡಲತೀರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮೊಗವೀರ ಯುವ ಸಂಘಟನೆ(ರಿ.), ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾಗಿರುವ ರವೀಶ್ ಕೊರವಡಿ ಮಾತನಾಡಿ, ಈ ಸ್ವಚ್ಛತಾ ಕಾರ್ಯದಲ್ಲಿ ಯುವ […] The post ತ್ರಾಸಿ ಕಡಲ ತೀರ ಸ್ವಚ್ಛತಾ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.