Filters

Channels
Topics
Other Filters

ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು ಮಾಡಬೇಕು: ವಿದ್ಯಾರ್ಥಿಗಳಿಗೆ ಡಾ. ಕೃಷ್ಣಮೂರ್ತಿ ಮಕ್ಕಿತ್ತಾಯ ಕರೆ

ನಿಟ್ಟೆ, ಏ.18: ವಿದ್ಯಾರ್ಥಿಗಳು ತಮ್ಮ ಜ್ಞಾನವೃದ್ಧಿಗಾಗಿ ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು ಮಾಡಬೇಕು ಎಂದು ಮಣಿಪಾಲದ ಸ್ಕೂಲ್ ಆಫ್ ಕಂಪ್ಯೂಟರ್ ಇಂಜಿನಿಯರಿಂಗ್ ನ ಪ್ರಾಧ್ಯಾಪಕ ಡಾ. ಕೃಷ್ಣಮೂರ್ತಿ ಮಕ್ಕಿತ್ತಾಯ ಅಭಿಪ್ರಾಯಪಟ್ಟರು. ಅವರು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ತನ್ನ ಹಳೆಯ ವಿದ್ಯಾರ್ಥಿ ಸಂಘವಾದ ‘ವೆನಮಿತಾ’ದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಅಂತಿಮ ವರ್ಷದ ಯುಜಿ ಪ್ರಾಜೆಕ್ಟ್ಸ್ ನ ವಾರ್ಷಿಕ ಪ್ರದರ್ಶನ ಎಕ್ಸ್ಪ್ರೊ 2025-26 ನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮ ವಿದ್ಯಾರ್ಥಿ ಯೋಜನೆಗಳನ್ನು ಪ್ರದರ್ಶಿಸುವ ಮತ್ತು ತಾಂತ್ರಿಕ […] The post ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು ಮಾಡಬೇಕು: ವಿದ್ಯಾರ್ಥಿಗಳಿಗೆ ಡಾ. ಕೃಷ್ಣಮೂರ್ತಿ ಮಕ್ಕಿತ್ತಾಯ ಕರೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 

CHITRADURGA NEWS | 18 APRIL 2026 ಚಿತ್ರದುರ್ಗ: ಮೈ ಭಾರತ್ ಕೇಂದ್ರ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ವತಿಯಿಂದ ಬೆಂಗಳೂರಿನಲ್ಲಿ ಈಚೆಗೆ ನಡೆದ “ಮೈ ಭಾರತ್ ಬಜೆಟ್ ಕ್ವೆಸ್ಟ್-2026”ರಲ್ಲಿ ಚಿತ್ರದುರ್ಗದ ದಂತ ವೈದ್ಯ ಡಾ.ಎಂ.ಆರ್.ದೀಕ್ಷಿತ್ ಕುಮಾರ್ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ:  2026ರ ಏಪ್ರಿಲ್ 12 ಮತ್ತು 13ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಇಂಟರ್‍ನ್ಯಾಷನಲ್ ಸೆಂಟರ್‍ನಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ “ಮೈ ಭಾರತ ಬಜೆಟ್ ಕ್ವೆಸ್ಟ್ -2026”ರ ಸ್ಪರ್ಧೆಯ ಅಂತಿಮ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿರತೆಯಿಂದ ತನ್ನ ಅತ್ತೆಯನ್ನು ಕಾಪಾಡಿದ ಬಹದ್ದೂರ್‌ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮೈಸೂರರಿನ ಸಿದ್ಧಾರ್ಥನಗರದಲ್ಲಿ ಅತ್ತೆಯನ್ನು ಚಿರತೆ ದಾಳಿಯಿಂದ ರಕ್ಷಿಸಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಕೊಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಮನೆಯ ಮಂಚದಡಿ ಮಲಗಿದ್ದ ಚಿರತೆಯಿಂದ ಮಂಚದ ಮೇಲೆ ಮಲಗಿದ್ದ ವೃದ್ಧ ಅತ್ತೆ ಸುಜಾತಾರನ್ನು ಸೊಸೆ ಪವಿತ್ರಾ ಕಾಪಾಡಿದ್ದರು. ಚಿರತೆಯಿದ್ದರೂ ಅತ್ತೆಯನ್ನು ಮನೆಯಿಂದ ಹೊರಕ್ಕೆ ಎತ್ತಿಕೊಂಡು ಬಂದಿದ್ದರು. ಇವರ ಸಾಹಸ, ಸಾಧನೆ, ಪ್ರೀತಿಗೆ ಮನಸೋತಿದ್ದೇನೆ. ಇವರ ಧೈರ್ಯಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ […] The post ಚಿರತೆಯಿಂದ ತನ್ನ ಅತ್ತೆಯನ್ನು ಕಾಪಾಡಿದ ಬಹದ್ದೂರ್‌ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಉಳ್ಳಾಲದಲ್ಲಿ ಭೀಕರ ದುರಂತ: ಏಕಾಏಕಿ ಕುಸಿದು ಬಿದ್ದ ಆವರಣ ಗೋಡೆ, ಉರುಳಿ ಬಿದ್ದ ಜೆಸಿಬಿ

ಹೊಸ ದಿಗಂತ ವರದಿ, ಉಳ್ಳಾಲ: ನಿರ್ಮಾಣ ಹಂತದ ಲೇ ಔಟ್ ಒಂದರ ಎತ್ತರದ ಆವರಣ ಗೋಡೆಯು ದಿಢೀರನೆ ಕುಸಿದು ಬಿದ್ದ ಪರಿಣಾಮ ಲೇಔಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜೆಸಿಬಿ ಯಂತ್ರವು ಪಕ್ಕದ ರಸ್ತೆಗೆ ಉರುಳಿ ಬಿದ್ದಿದ್ದು, ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋ ರಿಕ್ಷಾ, ಬೈಕ್ ಮತ್ತು ಪಕ್ಕದ ಮನೆಗಳ ಆವರಣ ಗೋಡೆ ಮತ್ತು ಗೇಟ್ ಗಳು ಜಖಂಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕುಂಪಲ ಗುರುನಗರ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. […] The post ಉಳ್ಳಾಲದಲ್ಲಿ ಭೀಕರ ದುರಂತ: ಏಕಾಏಕಿ ಕುಸಿದು ಬಿದ್ದ ಆವರಣ ಗೋಡೆ, ಉರುಳಿ ಬಿದ್ದ ಜೆಸಿಬಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Why Choose Sociology for UPSC? Complete Guide to Sociology Optional, Benefits, Syllabus, PYQ & Career Scope | Insights IAS

Introduction to Sociology Meaning, Benefits, Career Opportunities & Why You Should Study It Introduction to Sociology Sociology is the systematic study of society, social relationships, institutions, and patterns of human behaviour. It examines how individuals interact with groups, communities, and institutions such as family, religion, economy, and government. The term sociology was coined by Auguste … Continue reading "Why Choose Sociology for UPSC? Complete Guide to Sociology Optional, Benefits, Syllabus, PYQ & Career Scope | Insights IAS" The post Why Choose Sociology for UPSC? Complete Guide to Sociology Optional, Benefits, Syllabus, PYQ & Career Scope | Insights IAS appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತನ್ನ ಜೊತೆಗಾರರಿಂದ ತಪ್ಪಿಸಿಕೊಂಡು ಸಿಟಿಗೆ ಬಂದುಬಿಟ್ಟು ಕಂಗಾಲಾದ ಕಾಡಾನೆ

ಹೊಸದಿಗಂತ ವರದಿ ಖಾನಾಪುರ: ಅರಣ್ಯ ಪ್ರದೇಶದ ತನ್ನ ಹಿಂಡಿನಿಂದ ತಪ್ಪಿಸಿಕೊಂಡ ೧೦-೧೨ ವರ್ಷ ವಯಸ್ಸಿನ ಕಾಡಾನೆಯೊಂದು ಶನಿವಾರ ಪಟ್ಟಣದ ಹೊರವಲಯದ ಜನವಸತಿ ಪ್ರದೇಶಗಳ ಬಳಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಶುಕ್ರವಾರ ಮಧ್ಯಾಹ್ನ ಮತ್ತು ಸಂಜೆಯ ಹೊತ್ತಿನಲ್ಲಿ ತಾಲೂಕಿನ ಜಾಂಬೋಟಿ ರಸ್ತೆಯ ನಾಗುರ್ಡಾ, ಮೋದೆಕೊಪ್ಪ, ಕಾನಸುಲಿ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದ ಆನೆ ಶನಿವಾರ ನಸುಕಿನಜಾವ ಬಾಚೋಳಿ ಮೂಲಕ ಪಟ್ಟಣ ಪ್ರವೇಶಿಸಿ ಶಿವಾಜಿನಗರ, ಮಯೇಕರ ನಗರ, ಅಸೋಗಾ ರಸ್ತೆ, ರೈಲ್ವೆ ಸ್ಟೇಶನ್ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಕಳೆದ ಹಲವು ದಿನಗಳಿಂದ ತಾಲೂಕಿನ […] The post ತನ್ನ ಜೊತೆಗಾರರಿಂದ ತಪ್ಪಿಸಿಕೊಂಡು ಸಿಟಿಗೆ ಬಂದುಬಿಟ್ಟು ಕಂಗಾಲಾದ ಕಾಡಾನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರಿನಲ್ಲಿ ರಾಹುಲ್,ಸ್ಟಬ್ಸ್ ಬೊಂಬಾಟ್ ಬ್ಯಾಟಿಂಗ್: ಆರ್​ಸಿಬಿ ವಿರುದ್ಧ ಗೆದ್ದು ಬೀಗಿದ ಡೆಲ್ಲಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕನ್ನಡಿಗ ರಾಹುಲ್​ ಹಾಗು ಟ್ರಿಸ್ಟಾನ್ ಸ್ಟಬ್ಸ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಬೆಂಗಳೂರಿನಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 175 ರನ್​ಗಳ ಸಾಧಾರಣ ಮೊತ್ತ ದಾಖಲಿಸಿತ್ತು. 176 ರನ್​ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಗೆ ಆರಂಭದಲ್ಲೇ ಭುವನೇಶ್ವರ್ ಕುಮಾರ್ ಶಾಕ್ ನೀಡಿದ್ದು, ಪ್ರಮುಖ ಮೂವರು ಬ್ಯಾಟ್ಸ್ […] The post ಬೆಂಗಳೂರಿನಲ್ಲಿ ರಾಹುಲ್,ಸ್ಟಬ್ಸ್ ಬೊಂಬಾಟ್ ಬ್ಯಾಟಿಂಗ್: ಆರ್​ಸಿಬಿ ವಿರುದ್ಧ ಗೆದ್ದು ಬೀಗಿದ ಡೆಲ್ಲಿ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಈಗಷ್ಟೇ ಉದ್ಘಾಟನೆಯಾಗಿದ್ದ ಸಿದ್ದರಾಮಯ್ಯ ಸೇತುವೆ ಬಳಿ ಈಜಲು ಹೋಗಿದ್ದ ವ್ಯಕ್ತಿ ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ಎನ್‌ಆರ್‌ಪುರದ ಸಿದ್ದರಾಮಯ್ಯ ಸೇತುವೆ ಬಳಿ ಈಜಲು ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾರೆ. ಸಿದ್ದರಾಮಯ್ಯ ಸೇತುವೆ ಕೆಳಭಾಗದ ಭದ್ರಾ ನದಿಯ ಹಿನ್ನೀರಿನಲ್ಲಿ ಎನ್.ಆರ್.ಪುರದ ಸಿಗುವಾನಿ ಗ್ರಾಮದ ಮೂವರು ಯುವಕರು ಈಜಲು ತೆರಳಿದ್ದರು. ಮೂವರಲ್ಲಿ ಒಬ್ಬರು ನಾಪತ್ತೆಯಾಗಿದ್ದು, ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ತಂಡಗಳು, ಅಗ್ನಿಶಾಮಕದಳ ಸಿಬ್ಬಂದಿ, ಸ್ಥಳೀಯರು ಹಾಗೂ ಪೊಲೀಸರಿಂದ ಶೋಧಕಾರ್ಯ ನಡೆಯುತ್ತಿದೆ. The post ಈಗಷ್ಟೇ ಉದ್ಘಾಟನೆಯಾಗಿದ್ದ ಸಿದ್ದರಾಮಯ್ಯ ಸೇತುವೆ ಬಳಿ ಈಜಲು ಹೋಗಿದ್ದ ವ್ಯಕ್ತಿ ನಾಪತ್ತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು 

CHITRADURGA NEWS | 18 APRIL 2026 ಚಿತ್ರದುರ್ಗ: ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ಇದೇ ಏಪ್ರಿಲ್ 23 ಮತ್ತು 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.  ಚಿತ್ರದುರ್ಗ ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 6640 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅತ್ಯಂತ ವ್ಯವಸ್ಥಿತ ಹಾಗೂ ಸುಗಮವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದನ್ನೂ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL | ಹೈವೋಲ್ಟೇಜ್ ಪಂದ್ಯಕ್ಕೆ ಚೆನ್ನೈ, ಹೈದರಾಬಾದ್ ಸಜ್ಜು: ಟಾಸ್ ಗೆದ್ದ ಗಾಯಕ್ವಾಡ್ ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು ಸನ್‌ರೈಸರ್ಸ್ ಹೈದರಾಬಾದ್ ತಂಡ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇತ್ತ ಸನ್‌ರೈಸರ್ಸ್ ಹೈದರಾಬಾದ್ ಕೇವಲ ಒಂದು ಬದಲಾವಣೆ ಮಾಡಿದೆ. ಹರ್ಷ್ ದುಬೆ ಬದಲಿಗೆ ದಿಲ್ಶನ್ ಮಧುಶಂಕ ತಂಡಕ್ಕೆ ಸೇರಿಸಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಇನ್ನು ಈ ಪಂದ್ಯ ಎರಡೂ ತಂಡಗಳಿಗೂ ಮುಖ್ಯವಾಗಿದ್ದು, ಗೆದ್ದರೆ ಪಾಯಿಂಟ್ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಹೆಚ್ಚಿಸಿಕೊಳ್ಳಲು […] The post IPL | ಹೈವೋಲ್ಟೇಜ್ ಪಂದ್ಯಕ್ಕೆ ಚೆನ್ನೈ, ಹೈದರಾಬಾದ್ ಸಜ್ಜು: ಟಾಸ್ ಗೆದ್ದ ಗಾಯಕ್ವಾಡ್ ಬೌಲಿಂಗ್ ಆಯ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಅಂಬೇಡ್ಕರ್-ಬಾಬೂಜಿ ಶೋಷಿತರ ಎರಡು ಕಣ್ಣುಗಳಿದ್ದಂತೆ ; ಚಂದ್ರಶೇಖರ್

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ದೇಶದ ಮೊಟ್ಟ ಮೊದಲ ದಲಿತ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರು ಶೋಷಿತ ಸಮುದಾಯಗಳ ಎರಡು ಕಣ್ಣುಗಳಿದ್ದಂತೆ ಎಂದು ಕರ್ನಾಟಕ ಮಾದರ ಮಹಾಸಭಾದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ, ವಕೀಲ ಎನ್.ಆರ್.ಚಂದ್ರಶೇಖರ್ ತಿಳಿಸಿದರು. ಮಂಡ್ಯ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಭವನದಲ್ಲಿ ಮಂಡ್ಯ ಜಿಲ್ಲಾ ಮಾದರ ಮಹಾಸಭಾದ ವತಿಯಿಂದ ನಡೆದ ಜಗಜ್ಯೋತಿ ಬಸವಣ್ಣ, ಡಾ. ಬಿಆರ್ ಅಂಬೇಡ್ಕರ್, ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು […] The post ಅಂಬೇಡ್ಕರ್-ಬಾಬೂಜಿ ಶೋಷಿತರ ಎರಡು ಕಣ್ಣುಗಳಿದ್ದಂತೆ ; ಚಂದ್ರಶೇಖರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

HEALTH | ಯಾವ ಎಣ್ಣೆನೂ ಬೇಡ, ಅಡುಗೆ ಮಾಡೋದಕ್ಕೆ ಕೊಬ್ಬರಿ ಎಣ್ಣೆಯೇ ಬೆಸ್ಟ್‌, ಯಾಕೆ ಗೊತ್ತಾ?

ಕೊಬ್ಬರಿ ಎಣ್ಣೆಯ ವಾಸನೆ ಹಿಡಿಸೋದಿಲ್ಲ, ನಮಗೆ ಮಾಮೂಲಿ ಎಣ್ಣೆಯೇ ಬೇಕು ಅನ್ನೋರು ಇದನ್ನೊಮ್ಮೆ ಓದಿ ನೋಡಿ, ಇದರಿಂದ ನಿಮ್ಮ ಮನಸ್ಸು ಪರಿವರ್ತನೆ ಆಗಬಹುದು. ಕೊಬ್ಬರಿ ಎಣ್ಣೆಯನ್ನು ಊಟದಲ್ಲಿ ಬಳಸಿದರೆ ಎಷ್ಟೆಲ್ಲಾ ಲಾಭ ಇದೆ ಗೊತ್ತಾ? ನಿಮ್ಮ ರೋಗನಿರೋಧಕ ಶಕ್ತಿ ಹೇಗೆ ಹೆಚ್ಚಾಗುತ್ತದೆ ಕಾದುನೋಡಿ.. ಕೂದಲಿನ ಆರೋಗ್ಯ ಅದ್ಭುತವಾಗಿ ಇರುತ್ತದೆ. ಹೃದಯ ಸಂಬಂಧಿ ಕಾಯಿಲೆಗಳಿಂದ ದೂರ ಇರಬಹುದು. ತೂಕ ಇಳಿಕೆಗೆ ಸಹಕಾರಿ ಒತ್ತಡ ಕಡಿಮೆ ಆಗುತ್ತದೆ ನೈಸರ್ಗಿಕವಾಗಿ ನಿಮ್ಮ ಎನರ್ಜಿ ಎಂದಿಗಿಂತ ಜಾಸ್ತಿ ಎನಿಸುತ್ತದೆ. ಬಾಯಿಂದ ಬರುವ ವಾಸನೆ […] The post HEALTH | ಯಾವ ಎಣ್ಣೆನೂ ಬೇಡ, ಅಡುಗೆ ಮಾಡೋದಕ್ಕೆ ಕೊಬ್ಬರಿ ಎಣ್ಣೆಯೇ ಬೆಸ್ಟ್‌, ಯಾಕೆ ಗೊತ್ತಾ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ, ಕ್ಷೇತ್ರ ಮರುವಿಂಗಡಣೆಗಷ್ಟೇ ನಮ್ಮ ವಿರೋಧ : ಸಿದ್ದರಾಮಯ್ಯ

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ. ಮಹಿಳಾ ಮೀಸಲಾತಿಯ ಜತೆ ಕ್ಷೇತ್ರ ಮರುವಿಂಗಡಣೆ ಸೇರಿಸಿದ್ದರಿಂದ ಮಸೂದೆ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. “2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು” ಎಂದು ಹೇಳಿದರು. “ಕ್ಷೇತ್ರ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ. ಕೇಂದ್ರ […] The post ಮಹಿಳಾ ಮೀಸಲಾತಿಗೆ ವಿರೋಧವಿಲ್ಲ, ಕ್ಷೇತ್ರ ಮರುವಿಂಗಡಣೆಗಷ್ಟೇ ನಮ್ಮ ವಿರೋಧ : ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮದುವೆಯಾಗಿ ಬಂದಿದ್ದೀಯ ಸ್ವಲ್ಪವಾದ್ರೂ ಅಡುಗೆ ಕಲಿ ಅಂದಿದ್ದಕ್ಕೆ ಸೊಸೆ ಆತ್ಮಹತ್ಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬರೀ 18 ವರ್ಷಕ್ಕೆ ಮದುವೆಯಾಗಿ ಹೋದ ಯುವತಿಯೊಬ್ಬಳು ಅತ್ತೆಯ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪೆರೇಸಂದ್ರ ಗ್ರಾಮದ ಶ್ರುತಿ (18) ಮೃತರು. ಅತ್ತೆ ಮನೆಯಲ್ಲಿ ಇದ್ದ ಶ್ರುತಿಗೆ ಅವರು ಅಡುಗೆ ಮಾಡು, ನನಗೂ ಕೆಲಸದಲ್ಲಿ ಸ್ವಲ್ಪ ಸಹಾಯ ಆಗುತ್ತದೆ. ಅತ್ತೆ ಮನೆಯಲ್ಲಿ ಯಾರು ಸುಮ್ಮನೆ ಕೂರುತ್ತಾರೆ. ಅಡುಗೆ ಕಲಿ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅತ್ತೆಯ ಮಾತನ್ನು ತುಂಬಾ ಮನಸ್ಸಿಗೆ ತೆಗೆದುಕೊಂಡು, ಮನೆಯಲ್ಲಿದ್ದ ವಿಷಸೇವನೆ ಮಾಡಿದ್ದಾಳೆ. ತಕ್ಷಣ ಶೃತಿಯನ್ನು ಆಸ್ಪತ್ರೆಗೆ […] The post ಮದುವೆಯಾಗಿ ಬಂದಿದ್ದೀಯ ಸ್ವಲ್ಪವಾದ್ರೂ ಅಡುಗೆ ಕಲಿ ಅಂದಿದ್ದಕ್ಕೆ ಸೊಸೆ ಆತ್ಮಹತ್ಯೆ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಮಹಿಳಾ‌ ಮೀಸಲಾತಿಗೆ ಯಾರೂ ವಿರೋಧ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ಹೊಸ ದಿಗಂತ ವರದಿ, ಮಂಗಳೂರು: ಮಹಿಳೆಯರಿಗೆ ಮೀಸಲಾತಿ ನೀಡುವ ಹೆಸರಿನಲ್ಲಿ ಅಧಿವೇಶನ ಕರೆದು ವಂಚಿಸುವ ಬಿಜೆಪಿಯ ಪ್ರಯತ್ನ ವಿಫಲವಾಗಿದೆ. ವಿಶೇಷ ಅಧಿವೇಶನ ಕರೆದು ಬಿಜೆಪಿ ಮುಖಭಂಗ ಅನುಭವಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.ಕೇಂದ್ರ ಸರಕಾರ ಮಹಿಳೆಯರ ಹೆಸರಿನಲ್ಲಿ ಮೀಸಲಾತಿ ಮಸೂದೆ ಮಂಡಿಸಲು ಮುಂದಾಗಿ ವಂಚನೆ ಮಾಡಲು ಹೊರಟಿದೆ. ಮಹಿಳೆಯರಿಗೆ ವಾಸ್ತವದಲ್ಲಿ ವಿರೋಧ ಮಾಡಿರುವುದು ಬಿಜೆಪಿಯವರು. ಹಾಗೆಂದು ಮಹಿಳಾ‌ ಮೀಸಲಾತಿಗೆ ಯಾರೂ ವಿರೋಧ ಇಲ್ಲ ಎಂದರು. ಈ […] The post ಮಹಿಳಾ‌ ಮೀಸಲಾತಿಗೆ ಯಾರೂ ವಿರೋಧ ಇಲ್ಲ: ಸಚಿವ ದಿನೇಶ್ ಗುಂಡೂರಾವ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.