Filters

Channels
Topics
Other Filters

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಅಂದು BSY ಹೇಳಿದ್ದು ಇಂದು ನಿಜವಾಯ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆಯ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿರುವ ಕೋರ್ಟ್, ಎಲ್ಲರಿಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಈ ಮಹತ್ವದ ತೀರ್ಪಿನ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, “ನಾನು ಅಂದು ಆಡಿದ ಮಾತು ಇಂದು ಸತ್ಯವಾಗಿದೆ. ಸತ್ಯಕ್ಕೆ ಜಯ ಸಿಕ್ಕಿದೆ” […] The post ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಅಂದು BSY ಹೇಳಿದ್ದು ಇಂದು ನಿಜವಾಯ್ತು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಗೌಟ್‌ನಲ್ಲಿ ಮೊಬೈಲ್ ಬಳಕೆ: ರಾಜಸ್ಥಾನ್ ರಾಯಲ್ಸ್ ಮ್ಯಾನೇಜರ್ ರೋಮಿ ಭಿಂದರ್​​ಗೆ​​​​​​​ ಬಿಗ್ ಶಾಕ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಪಂದ್ಯದ ವೇಳೆ ರಾಜಸ್ಥಾನ ರಾಯಲ್ಸ್ ಮ್ಯಾನೇಜರ್ ರೋಮಿ ಭಿಂದರ್ ಡಗೌಟ್‌ನಲ್ಲಿ ಫೋನ್ ಬಳಸಿದ್ದಕ್ಕೆ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ವಿರುದ್ಧದ ಪಂದ್ಯದ ಸಮಯದಲ್ಲಿ ಡಗೌಟ್‌ನಲ್ಲಿ ಫೋನ್ ಬಳಸಿದ್ದಕ್ಕಾಗಿ ರೋಮಿ ಭಿಂದರ್ ಅವರಿಗೆ ಬಿಸಿಸಿಐ 1 ಲಕ್ಷ ರೂ. ದಂಡ ವಿಧಿಸಿದೆ. ಜೊತೆಗೆ ಮತ್ತೆ ಮರು ತಪ್ಪು ಮಾಡದಂತೆ ಎಚ್ಚರಿಕೆ ನೀಡಿದೆ. ಈ ಮೂಲಕ ಅವರನ್ನು ನಿಷೇಧದಿಂದ ಮುಕ್ತಗೊಳಿಸಲಾಗಿದೆ. ಇತ್ತ ಭಿಂದರ್‌ ಪಕ್ಕ ಕುಳಿತು […] The post ಡಗೌಟ್‌ನಲ್ಲಿ ಮೊಬೈಲ್ ಬಳಕೆ: ರಾಜಸ್ಥಾನ್ ರಾಯಲ್ಸ್ ಮ್ಯಾನೇಜರ್ ರೋಮಿ ಭಿಂದರ್​​ಗೆ​​​​​​​ ಬಿಗ್ ಶಾಕ್! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏ.18 ರಂದು ವಿಶೇಷ ಕಾರ್ಯಕ್ರಮ

ಬೆಂಗಳೂರು, ಏಪ್ರಿಲ್ ,16 ,2026 (www.justkannada.in): ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ’ ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18, ಶನಿವಾರದಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸುಪ್ರೀಂ ಕೋರ್ಟ್‍ ನ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಅವರು […] The post ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏ.18 ರಂದು ವಿಶೇಷ ಕಾರ್ಯಕ್ರಮ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ದೊಡ್ಡ ಶಾಕ್: ಆರು ವರ್ಷದಲ್ಲೇ ಹೆಚ್ಚು ಕುಸಿತ

ಕೌಂಟರ್‌ಪಾಯಿಂಟ್ ರಿಸರ್ಚ್ (Counterpoint Research) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯ ಪ್ರಕಾರ, ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಗಣನೀಯ ಕುಸಿತ ಕಂಡುಬಂದಿದೆ. 2026ರ ಮೊದಲ ತ್ರೈಮಾಸಿಕ (ಜನವರಿ-ಮಾರ್ಚ್) ಅವಧಿಯಲ್ಲಿ ಸ್ಮಾರ್ಟ್‌ಫೋನ್ ಶಿಪ್‌ಮೆಂಟ್‌ಗಳು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 3ರಷ್ಟು ಇಳಿಕೆಯಾಗಿವೆ. ಇದು ಕಳೆದ ಆರು ವರ್ಷಗಳಲ್ಲೇ ಅತ್ಯಂತ ಕಡಿಮೆ ಮಾರಾಟದ ಪ್ರಮಾಣವಾಗಿದೆ. ಕುಸಿತಕ್ಕೆ ಮುಖ್ಯ ಕಾರಣಗಳು : ಸ್ಮಾರ್ಟ್‌ಫೋನ್ ಬೆಲೆಗಳಲ್ಲಿ ಸರಾಸರಿ ಶೇ. 15ರಷ್ಟು ಏರಿಕೆ. ಮೆಮೊರಿ ಚಿಪ್ (DRAM & NAND) ದುಬಾರಿಯಾಗಿರುವುದು. ರೂಪಾಯಿ ಮೌಲ್ಯದ ಒತ್ತಡ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೈತರ ಕೃಷಿ ಪಂಪ್‍ಸೆಟ್‍ಗೆ ಸೋಲಾರ್ ಅಳವಡಿಕೆ | ಕಂಪನಿಯಿಂದ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ | ರೈತರ ಮನವಿ 

CHITRADURGA NEWS | 17 APRIL 2026 ಚಿತ್ರದುರ್ಗ: ರೈತರ ಕೃಷಿ ಪಂಪ್‍ಸೆಟ್‍ಗೆ ಸೋಲಾರ್ ಅಳವಡಿಕೆ ಕಾರ್ಯ ನಡೆಯುತ್ತಿದ್ದು, ಕಂಪನಿಯವರಿಂದಲೆ ಸಿವಿಲ್ ಕಾಮಗಾರಿ ಪೂರ್ಣಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದಿಂದ ಅಪರ ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ ಜಿಲ್ಲೆಯ ಕೃಷಿ ಪಂಪ್‍ಸೆಟ್‍ಗಳಿಗೆ ಸೋಲಾರ್ ಮೋಟಾರ್ ಹಾಗೂ ಪೆನಾಲ್ ಬೋರ್ಡ್ ಅಳವಡಿಕೆ ಕಾಮಗಾರಿಯನ್ನು ಟೆಂಡರ್ ಮೂಲಕ ಅನೇಕ ಕಂಪನಿಗಳಿಗೆ ನೀಡಲಾಗಿದೆ. ರೈತರ ವಂತಿಕೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

PSIR Optional for UPSC 2027 Batch 1 by Nikhil Gowda Sir | Insights IAS PSIR Optional Course Starting 25 April 2026

Limited Seats | Batch Starts 25 April 2026 PSIR Optional for UPSC 2027 (Batch 1) – Insights IAS Bangalore Enroll Now ₹32,500 Early Bird ₹29,250 (10% Off – Till 12 Apr) 4.5 Months Duration 280+ Faculty Score in PSIR ~50% GS Syllabus Overlap 5 Days Per Week, Mon–Fri About This Course Political Science and International … Continue reading "PSIR Optional for UPSC 2027 Batch 1 by Nikhil Gowda Sir | Insights IAS PSIR Optional Course Starting 25 April 2026" The post PSIR Optional for UPSC 2027 Batch 1 by Nikhil Gowda Sir | Insights IAS PSIR Optional Course Starting 25 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗುಡುಗು-ಮಿಂಚು ಹಾಗೂ ಉಷ್ಣ ಅಲೆ ತಡೆಗೆ ಮುನ್ನೆಚ್ಚರಿಕೆ ವಹಿಸಿ : ಎಸ್.ಹೊನ್ನಾಂಭಾ

ದಾವಣಗೆರೆ, ಏಪ್ರಿಲ್‌ 17 : ರಾಜ್ಯದಲ್ಲಿ  ಹೆಚ್ಚುತ್ತಿರುವ ನೈಸರ್ಗಿಕ  ವಿಕೋಪಗಳಾದ ಮಿಂಚು ಮತ್ತು  ಉಷ್ಣ  ಅಲೆಗಳಿಂದ  ಸಂಭವಿಸುವ  ಜೀವಹಾನಿಯನ್ನು ತಡೆಗಟ್ಟಲು  ಕರ್ನಾಟಕ  ರಾಜ್ಯ  ನೈಸರ್ಗಿಕ ವಿಕೋಪ  ಉಸ್ತುವಾರಿ  ಕೇಂದ್ರ (KSNDMC) ವತಿಯಿಂದ  ವಿಶೇಷ ಜಾಗೃತಿ ಹಾಗೂ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು  ಸಾರ್ವಜನಿಕರಿಗೆ  ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ವಿಪತ್ತು ನಿರ್ವಹಣಾ ಕೇಂದ್ರದ ಆಯುಕ್ತರು ಆದ ಎಸ್.‌ ಹೊನ್ನಾಂಭ ಅವರು ಸಲಹೆ ನೀಡಿದರು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ವತಿಯಿಂದ ಆನ್‌ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ ವಿಶ್ವವಿದ್ಯಾನಿಲಯ|ಸುಳ್ಳು ಸುದ್ದಿ ಪ್ರಜಾಪ್ರಭುತ್ವಕ್ಕೆ ದೊಡ್ಡ ಸವಾಲು: ಸಂಗ್ರೇಶಿ

ದಾವಣಗೆರೆ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ದೊಡ್ಡ ಸವಾಲಾಗಿವೆ. ಮತದಾರರನ್ನು ದಿಕ್ಕುತಪ್ಪಿಸುವ ಇಂತಹ ಪ್ರಯತ್ನಗಳನ್ನು ತಡೆಯಲು ಮತ್ತು ನಿಖರವಾದ ಮಾಹಿತಿಯನ್ನು ಒದಗಿಸಲು ಚುನಾವಣಾ ಆಯೋಗವು ಸದಾ ಸನ್ನದ್ಧವಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದರು. ಪ್ರಜಾಪ್ರಭುತ್ವ ಬಲಗೊಳಿಸುವಲ್ಲಿ ಚುನಾವಣಾ ಆಯೋಗದ ಪಾತ್ರ ಕುರಿತು ದಾವಣಗೆರೆ ವಿಶ್ವವಿದ್ಯಾನಿಲಯ ರಾಜ್ಯಶಾಸ್ತç ಅಧ್ಯಯನ ವಿಭಾಗದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ, ದಿಕ್ಸೂಚಿ ಭಾಷಣ ಮಾಡಿದರು. ‘ಪ್ರಜಾಪ್ರಭುತ್ವ ಕೇವಲ ಒಂದು ಆಡಳಿತ ವ್ಯವಸ್ಥೆಯಲ್ಲ; […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರೈತರಿಗೆ ಅಗತ್ಯವಿಲ್ಲದ ರಸಗೊಬ್ಬರ ಖರೀದಿಸುವಂತೆ ಒತ್ತಾಯಿಸಿದ್ರೆ ಕ್ರಮ- ಡಿಸಿ ಲಕ್ಷ್ಮಿಕಾಂತ ರೆಡ್ಡಿ ವಾರ್ನಿಂಗ್

ಮೈಸೂರು, ಏಪ್ರಿಲ್,17,2026 (www.justkannada.in(www.justkannada.in): ರಸಗೊಬ್ಬರ ಮಾರಾಟಗಾರರು ರೈತರು ಯುರಿಯಾ ಸೇರಿದಂತೆ  ಅಗತ್ಯ ರಸಗೊಬ್ಬರ ಖರೀದಿಸುವಾಗ ಅವರಿಗೆ ಅಗತ್ಯವಿಲ್ಲದ ರಸಗೊಬ್ಬರ ಖರೀದಿಸುವಂತೆ ಲಿಂಕ್ ಮಾಡಿ ಒತ್ತಾಯ ಮಾಡಿದರೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ. ಜಿ ಅವರು ಎಚ್ಚರಿಕೆ ನೀಡಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ಪೂರೈಕೆ ಸಂಬಂಧ ಕೃಷಿ ಪರಿಕರಗಳ ಸರಬರಾಜುದಾರರ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಅಧಿಕಾರಗಳ ಸಭೆ ನಡೆಸಿ ಡಿಸಿ […] The post ರೈತರಿಗೆ ಅಗತ್ಯವಿಲ್ಲದ ರಸಗೊಬ್ಬರ ಖರೀದಿಸುವಂತೆ ಒತ್ತಾಯಿಸಿದ್ರೆ ಕ್ರಮ- ಡಿಸಿ ಲಕ್ಷ್ಮಿಕಾಂತ ರೆಡ್ಡಿ ವಾರ್ನಿಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸ್ಮಾರ್ಟ್ ಕೆಲಸಕ್ಕೆ ಚುರುಕು, ಸಚಿವ ಸಂಪುಟ ಶೀಘ್ರ ಪನರ್​​​ರಚನೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬ್ರೇಕಿಂಗ್ ನ್ಯೂಸ್ | UOM ಕುಲಪತಿ ಪ್ರೊ.ಲೋಕನಾಥ್  ವಿರುದ್ಧ FIR ದಾಖಲಿಸಲು ಸೂಚನೆ!

  ಮೈಸೂರು, ಏ.೧೭, ೨೦೨೬ : ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ, ಮೈಸೂರು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ, ಕುಲಪತಿ ಸೇರಿದಂತೆ ಹಲವು ಅಧಿಕಾರಿಗಳ ವಿರುದ್ಧ FIR ದಾಖಲಿಸಲು ಆಯೋಗ ಆದೇಶಿಸಿದೆ. ಏ.16 ರಂದು ಈ ಸಂಬಂಧ ಜಯಲಕ್ಷ್ಮಿ ಪುರಂ ಠಾಣಾ ಪೊಲೀಸರಿಗೆ ಪತ್ರ ಬರೆಯಲಾಗಿದೆ. ಏನಿದು ಘಟನೆ: ಅರ್ಜಿದಾರ ಕಾರ್ತಿಕ್ […] The post ಬ್ರೇಕಿಂಗ್ ನ್ಯೂಸ್ | UOM ಕುಲಪತಿ ಪ್ರೊ.ಲೋಕನಾಥ್  ವಿರುದ್ಧ FIR ದಾಖಲಿಸಲು ಸೂಚನೆ! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಗಾಜಿಯಾಬಾದ್‌ನಲ್ಲಿ ಭೀಕರ ಬೆಂಕಿ ಅವಘಡ: 150 ಗುಡಿಸಲುಗಳು ಬೆಂಕಿಗಾಹುತಿ, ಪೆಟಾ ತಂಡದಿಂದ ಪ್ರಾಣಿಗಳ ರಕ್ಷಣೆ

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕನವಾನಿ ಗ್ರಾಮದಲ್ಲಿ (ಇಂದಿರಾಪುರಂ ಪ್ರದೇಶದ ಸಮೀಪ) ಏಪ್ರಿಲ್ 16ರಂದು ಮಧ್ಯಾಹ್ನ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಸ್ಕ್ರ್ಯಾಪ್ ಕೆಲಸ ನಡೆಯುತ್ತಿದ್ದ ಒಂದು ಗೋಡೌನ್‌ನಲ್ಲಿ ಬೆಂಕಿ ಹೊತ್ತಿಕೊಂಡು ವೇಗವಾಗಿ ಹರಡಿದ್ದರಿಂದ ಸುಮಾರು 150 ರಿಂದ 200 ಗುಡಿಸಲುಗಳು (ಶಾಂಟಿಗಳು) ಸಂಪೂರ್ಣವಾಗಿ ಸುಟ್ಟು ಹೋಗಿವೆ. ಈ ಅವಘಡದಿಂದಾಗಿ ನೂರಾರು ಕುಟುಂಬಗಳು ನಿರಾಶ್ರಿತರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಮನುಷ್ಯರ ಪ್ರಾಣ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಹರಡುವ ವೇಳೆ ಹಲವು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಸ್ಥಳೀಯರಲ್ಲಿ ಭೀತಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಮ್ಮದು ಸಿದ್ದರಾಮಯ್ಯ-ಡಿಕೆಶಿ ಟೀಮ್ ಅಲ್ಲ, 146 ಶಾಸಕರ ಕಾಂಗ್ರೆಸ್ ಟೀಮ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಲ್ಪಸಂಖ್ಯಾತ ನಾಯಕರ ವಿರುದ್ಧ ಇತ್ತೀಚೆಗೆ ಕೈಗೊಳ್ಳಲಾದ ಶಿಸ್ತು ಕ್ರಮದ ಹಿಂದೆ ಯಾವುದೇ ವೈಯಕ್ತಿಕ ಉದ್ದೇಶವಿಲ್ಲ, ಇದೆಲ್ಲವೂ ಹೈಕಮಾಂಡ್ ಸೂಚನೆಯಂತೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ವೈಯಕ್ತಿಕ ನಿರ್ಧಾರ ಇದರಲ್ಲಿ ಯಾವುದೂ ಇಲ್ಲ. ದೆಹಲಿ ನಾಯಕರ ಸಲಹೆ ಮತ್ತು ಪಕ್ಷದ ಆಂತರಿಕ ವರದಿಗಳ ಆಧಾರದ ಮೇಲೆ ನಾವು ಈ ಕ್ರಮ ಕೈಗೊಂಡಿದ್ದೇವೆ. ಎಲ್ಲರೂ ನನ್ನನ್ನೇ ಗುರಿ ಮಾಡಬಹುದು, ಆದರೆ ಪಕ್ಷದ ಶಿಸ್ತು ಕಾಪಾಡುವುದು ನನ್ನ ಜವಾಬ್ದಾರಿ. […] The post ನಮ್ಮದು ಸಿದ್ದರಾಮಯ್ಯ-ಡಿಕೆಶಿ ಟೀಮ್ ಅಲ್ಲ, 146 ಶಾಸಕರ ಕಾಂಗ್ರೆಸ್ ಟೀಮ್! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು,ಏಪ್ರಿಲ್,17,2026 (www.justkannada.in):  ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್  ವಿನಯ್ ಕುಲಕರ್ಣಿ ಸೇರಿ 17 ಮಂದಿಯನ್ನು ಅಪರಾಧಿ ಎಂದು ಘೋಷಿಸಿ ಶಿಕ್ಷೆ ಪ್ರಮಾಣ ಪ್ರಕಟವನ್ನ ಇಂದಿಗೆ ಕಾಯ್ದಿರಿಸಿತ್ತು. ಇದೀಗವಿನಯ್ ಕುಲಕರ್ಣಿ ಸೇರಿ 16 […] The post ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮೈಸೂರು TO ಹೈದರಾಬಾದ್ : ಅತಿ ಶೀಘ್ರದಲ್ಲೇ ಮತ್ತೊಂದು ವಿಮಾನ ಸಂಚಾರ ಆರಂಭ

ಮೈಸೂರು, ಏಪ್ರಿಲ್,16,2026 (www.justkannada.in):  ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಾಂಸ್ಕೃತಿಕ ರಾಜಧಾನಿಯ ನಾಗರಿಕರಿಗೆ ಮತ್ತೊಂದು ಖುಷಿ ಬಂದಿದೆ. ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ ಗೆ ಮತ್ತೊಂದು ವಿಮಾನ ಸಂಚಾರ ಅತಿ ಶೀಘ್ರದಲ್ಲೇ ಆರಂಭವಾಗಲಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಮೈಸೂರಿನಿಂದ ಹೈದರಾಬಾದ್‌ ಗೆ ಮೇ 1ರಿಂದ ಈ  ವಿಮಾನ ಸೇವೆ ಆರಂಭವಾಗಲಿದೆ. ಮಧ್ಯಾಹ್ನ 2.20ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಹೊರಡಲಿರುವ ವಿಮಾನ ಮಧ್ಯಾಹ್ನ ನಾಲ್ಕು ಗಂಟೆಗೆ ಹೈದರಾಬಾದ್‌ ತಲುಪಲಿದೆ. […] The post ಮೈಸೂರು TO ಹೈದರಾಬಾದ್ : ಅತಿ ಶೀಘ್ರದಲ್ಲೇ ಮತ್ತೊಂದು ವಿಮಾನ ಸಂಚಾರ ಆರಂಭ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.