Filters

Channels
Topics
Other Filters

ರಾಜ್ಯದಲ್ಲಿ ಬರಗಾಲದ ನೆರಳು, ಸಿಎಂ-ಡಿಸಿಎಂಗೆ ಕುರ್ಚಿ ತೆವಲು : ಆರ್‌. ಅಶೋಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಬಿಸಿಲು ಅತಿಯಾಗಿದೆ. ಜನರಿಗೆ ಕುಡಿಯೋದಕ್ಕೆ ನೀರು ಸಿಕ್ತಿಲ್ಲ. ಬರಗಾಲದಂತಹ ಪರಿಸ್ಥಿತಿಯಲ್ಲಿ ಜನ ಬೇಯುತ್ತಿದ್ದಾರೆ. ಆದರೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಕುರ್ಚಿಯದ್ದೇ ತೆವಲು ಹತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ದೆಹಲಿಯಲ್ಲಿ ಕುರ್ಚಿ ಉಳಿಸಿಕೊಳ್ಳುವ ರಾಜಕೀಯ ಮೇಲಾಟಕ್ಕಿಂತ ರಾಜ್ಯದ ಜನರ ಹಿತ ಕಾಯುವುದು ಮುಖ್ಯಮಂತ್ರಿಗಳ ಪ್ರಥಮ ಆದ್ಯತೆಯಾಗಲಿ. ಸರ್ಕಾರ ಕೂಡಲೇ ‘ಬರ ನಿರ್ವಹಣಾ ಸಮಿತಿ’ಯನ್ನು ಸಕ್ರಿಯಗೊಳಿಸಿ, ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳದಿದ್ದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು […] The post ರಾಜ್ಯದಲ್ಲಿ ಬರಗಾಲದ ನೆರಳು, ಸಿಎಂ-ಡಿಸಿಎಂಗೆ ಕುರ್ಚಿ ತೆವಲು : ಆರ್‌. ಅಶೋಕ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಯದ ದರುಶನಕ್ಕೆ ಹೋಗುತ್ತಿದ್ದ ವಾಹನ ಅಪಘಾತ: ಮೃತರ ಸಂಖ್ಯೆ ಏಳಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಹಾಸನದಿಂದ ರಾಯರ ದರುಶನಕ್ಕೆ ತೆರಳಿದ್ದ ಕುಟುಂಬವಿದ್ದ ಕಾರು ಅಪಘಾತಕ್ಕೀಡಾಗಿತ್ತು. ಇದೀಗ ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡ 16 ವರ್ಷದ ಬಾಲಕಿ ತೇಜಸ್ವಿನಿ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರು ಬೇಲೂರಿನ ಶೆಟ್ಟಿಗೆರೆ ಗ್ರಾಮದ ನಿವಾಸಿ. ಅಪಘಾತದಲ್ಲಿ ತೇಜಸ್ವಿನಿಯ ತಾಯಿ ಲೋಲಾಕ್ಷಿ ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಇದೀಗ ತೇಜಸ್ವಿನಿಯ ಸಾವಿನಿಂದಾಗಿ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೇರಿದೆ. ರಾಘವೇಂದ್ರನ ದರುಶನಕ್ಕೆ ಹೊರಟಿದ್ದ ಬೊಲೇರೋ ವಾಹನ ಸಿಮೆಂಟ್‌ ಟ್ಯಾಂಕರ್‌ಗೆ ಡಿಕ್ಕಿ […] The post ರಾಯದ ದರುಶನಕ್ಕೆ ಹೋಗುತ್ತಿದ್ದ ವಾಹನ ಅಪಘಾತ: ಮೃತರ ಸಂಖ್ಯೆ ಏಳಕ್ಕೆ ಏರಿಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಾಗರ: ಕ್ರೇನ್ ಡಿಕ್ಕಿಯಾಗಿ ವ್ಯಕ್ತಿ ದುರ್ಮರಣ, ಪೊಲೀಸ್ ಠಾಣೆ ಎದುರು ಪ್ರತಿಭಟನೆ

Sagara Road Accident ಸಾಗರ: ನಗರದ ಸಿಗಂದೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನನ್ನ ವೈಯಕ್ತಿಕ ವಿಚಾರ ಇಲ್ಲ: ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರು ಮುಸ್ಲೀಂ ಮುಖಂಡರ ಮೇಲೆ ಕ್ರಮ ಕೈಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನಲ್ಲಿ ಮುಸ್ಲೀಮ ನಾಯಕರ ಟಾರ್ಗೆಟ್  ಆರೋಪ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಇದರಲ್ಲಿ ನನ್ನ ವೈಯಕ್ತಿಕ ವಿಚಾರ ಇಲ್ಲ ಎಲ್ಲವೂ ಪಕ್ಷದ ನಿರ್ಧಾರ. ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು. ಪಕ್ಷಕ್ಕೆ ತನ್ನದೇ ಆದ ವರದಿ ಇರುತ್ತದೆ. […] The post ನನ್ನ ವೈಯಕ್ತಿಕ ವಿಚಾರ ಇಲ್ಲ: ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಸಂಸತ್ತಿನಲ್ಲಿ ಮೊಳಗಿದ ದನಿ: ಮಲೆನಾಡಿನ ಹಕ್ಕೊತ್ತಾಯ ಮಂಡಿಸಿದ ಸಂಸದ ಬಿ.ವೈ. ರಾಘವೇಂದ್ರ

MP Raghavendra’s ಹೊಸನಗರ/ದೆಹಲಿ: ಹೊಸನಗರ ತಾಲೂಕನ್ನು ಪ್ರತ್ಯೇಕ ವಿಧಾನಸಭಾ ಕ್ಷೇತ್ರವನ್ನಾಗಿ ಮರುಸ್ಥಾಪಿಸಬೇಕೆಂಬ ದಶಕಗಳ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಇದು ಪಕ್ಷದ ಆಂತರಿಕ ವಿಚಾರ:  ಹೀಗಾಗಿ ಕ್ರಮ ತೆಗೆದುಕೊಂಡಿದೆ-ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಏಪ್ರಿಲ್,17,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಇಬ್ಬರ ಮೇಲೆ ಕಾಂಗ್ರೆಸ್ ಕ್ರಮ ಕೈಗೊಂಡಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ. ಇದು ಪಕ್ಷದ ಆಂತರಿಕ ವಿಚಾರ. ಹೀಗಾಗಿ ಪಕ್ಷ ಕ್ರಮ ಕೈಗೊಂಡಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಸಚಿವ ಸಂಫುಟ ಸಭೆಯಲ್ಲಿ ಏನು ಚರ್ಚೆಯಾಗಿದೆ ಗೊತ್ತಿಲ್ಲ.  ಕ್ಯಾಬಿನೆಟ್  ಚರ್ಚೆ ವೇಳೆ […] The post ಇದು ಪಕ್ಷದ ಆಂತರಿಕ ವಿಚಾರ:  ಹೀಗಾಗಿ ಕ್ರಮ ತೆಗೆದುಕೊಂಡಿದೆ-ಸಚಿವ ಈಶ್ವರ್ ಖಂಡ್ರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಂಸತ್‌ನಲ್ಲಿ ಐತಿಹಾಸಿಕ 3 ದಿನಗಳ ವಿಶೇಷ ಅಧಿವೇಶನ ಆರಂಭ

ನವದೆಹಲಿ: ಭಾರತೀಯ ಸಂಸತ್‌ನಲ್ಲಿ 3 ದಿನಗಳ ವಿಶೇಷ ಅಧಿವೇಶನ ಶುರುವಾಗಿದೆ. ಇಂದು ಸಂಸತ್‌ನಲ್ಲಿ ಎರಡು ಐತಿಹಾಸಿಕ ಮಸೂದೆಗಳು ಮಂಡನೆಯಾಗಿವೆ. ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ 33% ಸೀಟು ಮೀಸಲಿಡುವ ‘ನಾರಿ ಶಕ್ತಿ ವಂದನ್ ಅಧಿನಿಯಮ’ವನ್ನು ಅನುಷ್ಠಾನಗೊಳಿಸುವ ಮಸೂದೆ ಮತ್ತು ಲೋಕಸಭೆಯ ಸದಸ್ಯರ ಸಂಖ್ಯೆಯನ್ನು ಪ್ರಸ್ತುತ 543ರಿಂದ 850ಕ್ಕೆ ಹೆಚ್ಚಿಸುವ ಸಾಂವಿಧಾನಿಕ ತಿದ್ದುಪಡಿ ಮಸೂದೆಗಳು ಇವಾಗಿವೆ. ಕೇಂದ್ರ ಸರ್ಕಾರ ಈ ಎರಡು ಮಸೂದೆಗಳನ್ನು ಮಂಡಿಸಿದ್ದು, ಇದು ಮಹಿಳಾ ಸಬಲೀಕರಣಕ್ಕೆ ದೊಡ್ಡ ಹೆಜ್ಜೆ ಎಂದು ಪ್ರಧಾನಿ ನರೇಂದ್ರ ಮೋದಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Job News: ಕೈಯಲ್ಲಿ ಡಿಗ್ರಿ ಇದ್ದೂ ಕೆಲಸ ಇಲ್ವಾ? ಚಿಕ್ಕಮಗಳೂರು ಮಂದಿಗೆ ಇಲ್ಲಿದೆ ಸುವರ್ಣಾವಕಾಶ, ಮಿಸ್ ಮಾಡ್ಕೋಬೇಡಿ!

ಚಿಕ್ಕಮಗಳೂರಿನ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನಲ್ಲಿ ಏಪ್ರಿಲ್ 18 ರಂದು ಕಲೆಕ್ಷನ್ ಆಫೀಸರ್ RO ROT SRO ಹುದ್ದೆಗಳಿಗೆ ಉಚಿತ ನೇರ ಸಂದರ್ಶನ, ಪಿಯುಸಿ, ಪದವೀಧರರಿಗೆ ಅವಕಾಶ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅವಘಡ, ಅನಾಹುತಗಳ ನಡುವೆ ಸುಸ್ತಾಗಿದೆ ಅಗ್ನಿಶಾಮಕ: ನಾಲ್ಕು ತಾಲೂಕಿಗಳಿಗೂ ಈಗ ಉಡುಪಿಯೇ ಏಕೈಕ ರಕ್ಷಕ!

ಸುದೀಪ್ ರಾಜ್ ಸುಳ್ಯ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಗ್ನಿ ಅವಘಡಗಳ ಸರಣಿಯು ಅಗ್ನಿಶಾಮಕ ದಳದ ಅಸಹಾಯಕತೆಯನ್ನು ಬಿಚ್ಚಿಡುತ್ತಿದ್ದು, ವಿಶೇಷವಾಗಿ ಬ್ರಹ್ಮಾವರ ಭಾಗಕ್ಕೆ ಪ್ರತ್ಯೇಕ ಅಗ್ನಿಶಾಮಕ ಠಾಣೆಯ ಅಗತ್ಯತೆ ತೀವ್ರವಾಗಿ ಎದ್ದು ಕಾಣುತ್ತಿದೆ. ಪ್ರಸಕ್ತ 2026ನೇ ಸಾಲಿನಲ್ಲಿ ಜಿಲ್ಲೆಯಾದ್ಯಂತ ಇದುವರೆಗೆ ಒಟ್ಟು268 ಅಗ್ನಿ ಅವಘಡಗಳು ಸಂಭವಿಸಿದ್ದು, ಈ ಪೈಕಿ ಬ್ರಹ್ಮಾವರ ವ್ಯಾಪ್ತಿಯೊಂದರಲ್ಲೇ 60ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಸಂಭವಿಸುವ ತುರ್ತು ಅನಾಹುತಗಳ ಸಂದರ್ಭದಲ್ಲಿ ಉಡುಪಿಯಿಂದಲೇ ವಾಹನ ಬರಬೇಕಾದ ಅನಿವಾರ್ಯತೆ ಇರುವುದರಿಂದ, ಬೆಂಕಿ […] The post ಅವಘಡ, ಅನಾಹುತಗಳ ನಡುವೆ ಸುಸ್ತಾಗಿದೆ ಅಗ್ನಿಶಾಮಕ: ನಾಲ್ಕು ತಾಲೂಕಿಗಳಿಗೂ ಈಗ ಉಡುಪಿಯೇ ಏಕೈಕ ರಕ್ಷಕ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಲ್ಕು ಬೃಹತ್‌ ತಾಲೂಕುಗಳಿಗೂ ಉಡುಪಿಯಲ್ಲಿರುವ ಅಗ್ನಿಶಾಮಕದಳದ ವಾಹನವೇ ಆಸರೆ!

ಸುದೀಪ್ ರಾಜ್ ಸುಳ್ಯ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಗ್ನಿ ಅವಘಡಗಳ ಸರಣಿಯು ಅಗ್ನಿಶಾಮಕ ದಳದ ಅಸಹಾಯಕತೆಯನ್ನು ಬಿಚ್ಚಿಡುತ್ತಿದ್ದು, ವಿಶೇಷವಾಗಿ ಬ್ರಹ್ಮಾವರ ಭಾಗಕ್ಕೆ ಪ್ರತ್ಯೇಕ ಅಗ್ನಿಶಾಮಕ ಠಾಣೆಯ ಅಗತ್ಯತೆ ತೀವ್ರವಾಗಿ ಎದ್ದು ಕಾಣುತ್ತಿದೆ. ಪ್ರಸಕ್ತ 2026ನೇ ಸಾಲಿನಲ್ಲಿ ಜಿಲ್ಲೆಯಾದ್ಯಂತ ಇದುವರೆಗೆ ಒಟ್ಟು268 ಅಗ್ನಿ ಅವಘಡಗಳು ಸಂಭವಿಸಿದ್ದು, ಈ ಪೈಕಿ ಬ್ರಹ್ಮಾವರ ವ್ಯಾಪ್ತಿಯೊಂದರಲ್ಲೇ 60ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಸಂಭವಿಸುವ ತುರ್ತು ಅನಾಹುತಗಳ ಸಂದರ್ಭದಲ್ಲಿ ಉಡುಪಿಯಿಂದಲೇ ವಾಹನ ಬರಬೇಕಾದ ಅನಿವಾರ್ಯತೆ ಇರುವುದರಿಂದ, ಬೆಂಕಿ […] The post ನಾಲ್ಕು ಬೃಹತ್‌ ತಾಲೂಕುಗಳಿಗೂ ಉಡುಪಿಯಲ್ಲಿರುವ ಅಗ್ನಿಶಾಮಕದಳದ ವಾಹನವೇ ಆಸರೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಶಕ್ತ ಮಹಿಳೆಗೆ ಆಸರೆಯಾದ ಶಿವಮೊಗ್ಗದ ಅಕ್ಕ ಪಡೆ: ಮಾನವೀಯತೆ ಮೆರೆದ ಪೊಲೀಸ್ ತಂಡ

Akka Pade Police ಶಿವಮೊಗ್ಗ: ನಗರದ ಕೆಎಸ್ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬರದ ದವಡೆಗೆ ಕರುನಾಡು ಸಿಲುಕುತ್ತಿದ್ದರೆ ಕುರ್ಚಿಗಾಗಿ ಸಿಎಂ , ಡಿಸಿಎಂ ಮಗ್ನರಾಗಿರುವುದು ದುರದೃಷ್ಠಕರ- ಆರ್.ಅಶೋಕ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ಕರುನಾಡು ಬರದ ದವಡೆಗೆ ಸಿಲುಕುತ್ತಿರುವ ಈ ಸಂಕಷ್ಟದ ಸಮಯದಲ್ಲಿ, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆಡಳಿತವನ್ನು ಗಾಳಿಗೆ ತೂರಿ ಕುರ್ಚಿಗಾಗಿ ದೆಹಲಿ ಪ್ರವಾಸದಲ್ಲಿ ಮಗ್ನರಾಗಿರುವುದು ಅತ್ಯಂತ ದುರದೃಷ್ಟಕರ ಎಂದು ವಿಪಕ್ಷ ನಾಯಕ ಆರ್.ಅಶೋಕ್   ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ರಾಜ್ಯದಲ್ಲಿ ಮುಂಗಾರು ಮಳೆ ಅಭಾವದ ಮುನ್ಸೂಚನೆ ಹಾಗೂ ಅಂತರ್ಜಲ ಮಟ್ಟದ ತೀವ್ರ ಕುಸಿತದ ವರದಿಗಳು ಆತಂಕಕಾರಿಯಾಗಿವೆ. ರಾಜ್ಯ ಸರ್ಕಾರ ಕೂಡಲೇ ಬರ ನಿರ್ವಹಣಾ ಸಮಿತಿಯನ್ನು ಸಕ್ರಿಯಗೊಳಿಸಿ ಯುದ್ಧೋಪಾದಿಯಲ್ಲಿ ಕ್ರಮ ತೆಗೆದುಕೊಳ್ಳದಿದ್ದರೆ, ಮುಂದಾಗುವ […] The post ಬರದ ದವಡೆಗೆ ಕರುನಾಡು ಸಿಲುಕುತ್ತಿದ್ದರೆ ಕುರ್ಚಿಗಾಗಿ ಸಿಎಂ , ಡಿಸಿಎಂ ಮಗ್ನರಾಗಿರುವುದು ದುರದೃಷ್ಠಕರ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

SSLC Result: ಶಿಕ್ಷಣ ಇಲಾಖೆ ಎಡವಟ್ಟು; ತಡವಾಗುತ್ತಾ SSLC ಪರೀಕ್ಷೆ ರಿಸಲ್ಟ್​? ವಿದ್ಯಾರ್ಥಿಗಳಿಗೂ ಟೆನ್ಷನ್​

ಎಸ್​​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಇದೀಗ ಢವ ಢವ ಶುರುವಾಗಿದ್ದು, ತೃತೀಯ ಭಾಷೆ ಹಿಂದಿ ವಿಚಾರಕ್ಕೆ ಎದ್ದಿರೋ ಗೊಂದಲದಿಂದ SSLC ಫಲಿತಾಂಶ ಪ್ರಕಟ ವಿಳಂಬವಾಗುತ್ತಾ? ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಖಾಸಗಿ ಬಸ್-ಕಾರ್ ನಡುವೆ ಭೀಕರ ಅಪಘಾತ: 7 ಮಂದಿ ಸಜೀವ ದಹನ

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಕರುಣಾಜನಕ ರಸ್ತೆ ದುರಂತ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ನಲ್ಲಿ ಖಾಸಗಿ ಬಸ್ ಮತ್ತು ಕಾರು ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡ ಘಟನೆ ಎಲ್ಲರನ್ನೂಆಶ್ಚರ್ಯಚಕಿತರನ್ನಾಗಿಸಿದೆ. ವಿವರಗಳ ಪ್ರಕಾರ, ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ಮಾನ್ವಿ ಕಡೆಗೆ ತೆರಳುತ್ತಿದ್ದ ಕಾರು ಶಾಂತಪುರ ಕ್ರಾಸ್ ಬಳಿ ತೀವ್ರವಾಗಿ ಡಿಕ್ಕಿ ಹೊಡೆದವು. ಡಿಕ್ಕಿಯ ತೀವ್ರ ಪ್ರಭಾವದಿಂದ ಕಾರು ಮತ್ತು ಬಸ್ ತಕ್ಷಣವೇ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ: ಏಪ್ರಿಲ್ 19 ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ: ನಗರದ ವಿದ್ಯುತ್ ಬಳಕೆದಾರರಿಗೆ ಮೆಸ್ಕಾಂ ಪ್ರಮುಖ ಸೂಚನೆಯೊಂದನ್ನು ನೀಡಿದೆ. ಶಿವಮೊಗ್ಗ ನಗರ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.