Filters

Channels
Topics
Other Filters

ಶಿಬಿರಗಳಿಂದ ಸಂಸ್ಕಾರದ ಬೆಳವಣಿಗೆ: ಗುಂಡ್ಮಿ ರಾಮಚಂದ್ರ ಐತಾಳ

ಕೋಟ, ಏ.17: ಕಳೆದ ಹದಿಮೂರು ವರ್ಷಗಳಿಂದ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ ಇವರು ಆಯೋಜಿಸುತ್ತಿರುವ ಯಕ್ಷಗಾನ ನೃತ್ಯ ಮತ್ತು ಅಭಿನಯ ಶಿಬಿರ ‘ನಲಿಕುಣಿ’ ಪರಿಸರದ ಮಕ್ಕಳಲ್ಲಿ ಸಂಸ್ಕಾರದ ಬೆಳವಣಿಗೆಗೆ ಸಹಕಾರಿಯಾಗುತ್ತಿದೆ. ಈ ಸಂಸ್ಥೆಯಲ್ಲಿ ನೀಡಲಾಗುವ ಶಿಸ್ತುಬದ್ದ ಶಿಕ್ಷಣ ಮಕ್ಕಳ ಜೀವನದಲ್ಲಿ ನಶಿಸದಂತ ಸಂಸ್ಕೃತಿಯನ್ನು ಕಲಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬ್ರಹ್ಮಾವರ ಘಟಕದ ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ ಹೇಳಿದರು. ಅವರು ಗುಂಡ್ಮಿ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದವರು ಆಯೋಜಿಸಿರುವ ಇಪ್ಪತ್ತು ದಿನಗಳ ‘ನಲಿ ಕುಣಿ’ ಶಿಬಿರವನ್ನು ಉದ್ಘಾಟಿಸಿ […] The post ಶಿಬಿರಗಳಿಂದ ಸಂಸ್ಕಾರದ ಬೆಳವಣಿಗೆ: ಗುಂಡ್ಮಿ ರಾಮಚಂದ್ರ ಐತಾಳ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಯಕ್ಷಕಲಾರಾಧನೆ ಅರ್ಥಪೂರ್ಣ: ಪ್ರದೀಪ್ ಕುಮಾರ್ ಕಲ್ಕೂರ

ಕೋಟ, ಏ.17: ಯುಗಾದಿ ಉತ್ಸವವನ್ನು ಕೇಂದ್ರೀಕರಿಸಿಕೊಂಡು ಯಕ್ಷಕಲಾರಾಧನೆ ಅರ್ಥಪೂರ್ಣ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹೇಳಿದರು. ಬುಧವಾರ ಕಾರ್ಕಡ ಭೂಮಿಕ ಸಮೀಪ ಸೌರಮಾನ ಯುಗಾದಿ ಯಕ್ಷಗಾನ ಶೀರ್ಷಿಕೆಯಡಿ ಕೋಟ ಸಾಲಿಗ್ರಾಮ ಹದಿನಾಲ್ಕು ಗ್ರಾಮಗಳ ಯಕ್ಷಗಾನ ಕಲಾಭಿಮಾನಿಗಳ ನೇತೃತ್ವದಲ್ಲಿ ಶ್ರೀ ಅನಂತಪದ್ಮನಾಭ ದಶಾವತಾರ ಯಕ್ಷಗಾನ ಮಂಡಳಿ ಪೆರ್ಡೂರು ಇವರಿಂದ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಕಲಾರಾಧಕರನ್ನು ಅಭಿನಂದಿಸಿ ಅವರು ಮಾತನಾಡಿದರು. ಯಕ್ಷಾಭಿಮಾನಿಗಳಾದ ರಾಘವೇಂದ್ರ ಮಧ್ಯಸ್ಥ ಪಾರಂಪಳ್ಳಿ, ಆನಂದ್ ಆಚಾರ್, ಎಚ್ ನಾಗರಾಜ್ ಹಂದೆ, ಗಣೇಶ್ ಕಿಣಿ, […] The post ಯಕ್ಷಕಲಾರಾಧನೆ ಅರ್ಥಪೂರ್ಣ: ಪ್ರದೀಪ್ ಕುಮಾರ್ ಕಲ್ಕೂರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

WEATHER | ಇನ್ನೂ 3 ದಿನ ಉಷ್ಣ ಅಲೆಯಂತೆ! ಬಿಸಿಲ ಝಳದಿಂದ ಹೈರಾಣಾದ ಕರ್ನಾಟಕ ಜನತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಬಿಸಿಲ ಝಳ ಹೆಚ್ಚಾಗುತ್ತಲೇ ಇದೆ. ತಾಪಮಾನ ಅಧಿಕವಾಗಿದ್ದು, ಮನೆಯಲ್ಲಿರುವ ಜನರಿಗೂ ಬಿಸಿಲು ಅತೀ ಎನಿಸುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ 48 ರಿಂದ 72 ಗಂಟೆಗಳ ಕಾಲ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ರಾಯಚೂರಿನಲ್ಲಿ ಹೀಟ್ ವೇವ್ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ತಾಪಮಾನ 36-38 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿನಲ್ಲಿರಲಿದ್ದು, ಸಂಜೆಯ ವೇಳೆಗೆ ಕೆಲವು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮೋಡ ಕವಿದ ವಾತಾವರಣವಿರಲಿದೆ. ಆದರೆ, ಕರಾವಳಿ ಭಾಗದಲ್ಲಿ ಉಷ್ಣಾಂಶದ ಜೊತೆಗೆ […] The post WEATHER | ಇನ್ನೂ 3 ದಿನ ಉಷ್ಣ ಅಲೆಯಂತೆ! ಬಿಸಿಲ ಝಳದಿಂದ ಹೈರಾಣಾದ ಕರ್ನಾಟಕ ಜನತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಮತ್ತೆ ಕಳಪೆ ಮಟ್ಟಕ್ಕೆ ಕುಸಿತ !

ಕಲಬುರಗಿ: ಕರ್ನಾಟಕದಲ್ಲಿ ವಾಯು ಗುಣಮಟ್ಟದಲ್ಲಿ ಏರಿಳಿತ ಕಂಡುಬರುತ್ತಿದೆ. ಹಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಏರಿಳಿತವಾಗುತ್ತಿದ್ದು, ಇತ್ತೀಚೆಗೆ ಕಲಬುರ್ಗಿ ಮತ್ತು ಉಡುಪಿಯಲ್ಲಿ ಗಾಳಿಯು ಮತ್ತೆ ಕಳಪೆ ಮಟ್ಟಕ್ಕೆ ತಲುಪಿದೆ. ತಜ್ಞರು ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಹೆಚ್ಚಾಗುವ ಸಾಧ್ಯತೆ ಎಂದು ಎಚ್ಚರಿಸಿದ್ದಾರೆ. ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Air Quality Index) ಸುಮಾರು 76ರಿಂದ 107ರ ನಡುವೆ ಇದ್ದು, ಉತ್ತಮ ಮಟ್ಟದಲ್ಲಿದೆ. ದೇಶದ ಇತರ ಮೆಟ್ರೋ ನಗರಗಳಾದ ದೆಹಲಿ, ಮುಂಬೈ, ಕೊಲ್ಕತ್ತಾಗಳಿಗೆ ಹೋಲಿಸಿದರೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಉಡುಪಿ, ದಕ್ಷಿಣ ಕನ್ನಡ: ಮಳೆಯಾಗುವ ಸಾಧ್ಯತೆ

ಉಡುಪಿ, ಏ.17: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಏ. 17 ರಿಂದ 20 ರವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. The post ಉಡುಪಿ, ದಕ್ಷಿಣ ಕನ್ನಡ: ಮಳೆಯಾಗುವ ಸಾಧ್ಯತೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಿ. ಬಿ. ಹೆಗ್ಡೆ ಕಾಲೇಜು: ರೆಸ್ಯೂಮ್ ಬಿಲ್ಡಿಂಗ್ ಕಾರ್ಯಾಗಾರ

ಕುಂದಾಪುರ, ಏ.17: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ರೆಸ್ಯೂಮ್ ಬಿಲ್ಡಿಂಗ್ ಕಾರ್ಯಾಗಾರ ನಡೆಯಿತು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ಡೀನ್ ಅಕಾಡೆಮಿಕ್ಸ್ ಗಿರಿರಾಜ್ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಪರಿಣಾಮಕಾರಿ ರೆಸ್ಯೂಮ್ ರಚನೆ, ವೃತ್ತಿಪರ ಪ್ರೊಫೈಲ್ ಅಭಿವೃದ್ಧಿ ಹಾಗೂ ಉದ್ಯೋಗಾವಕಾಶಗಳಿಗೆ ಸಿದ್ಧರಾಗುವ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭ ಅವರು ವಿದ್ಯಾರ್ಥಿಗಳಿಗೆ ಉದ್ಯೋಗ ಗಿಟ್ಟಿಸುವಲ್ಲಿ ಪ್ರಾಥಮಿಕ ಹಂತದಲ್ಲಿ ರೆಸ್ಯೂಮ್ […] The post ಬಿ. ಬಿ. ಹೆಗ್ಡೆ ಕಾಲೇಜು: ರೆಸ್ಯೂಮ್ ಬಿಲ್ಡಿಂಗ್ ಕಾರ್ಯಾಗಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಿಟ್ಟೆ: ಹೊನಲುಬೆಳಕಿನ ಫುಟ್ಬಾಲ್ ಪಂದ್ಯ

ಕಾರ್ಕಳ, ಏ.17: ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಫುಟ್ಬಾಲ್ ಕ್ರೀಡಾಪಟುಗಳು ಹಾಗೂ ಮಣಿಪಾಲದ ವಿಕ್ಟೋರಿಯಾ ಫುಟ್ಬಾಲ್ ಕ್ಲಬ್ ನಡುವಿನ ಹೊನಲುಬೆಳಕಿನ ಫುಟ್ಬಾಲ್ ಪಂದ್ಯ ಏ.೧೪ ರಂದು ಬಿ.ಸಿ. ಆಳ್ವಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನ ಆರ್ಟಿಫಿಷಿಯಲ್ ಟರ್ಫ್ ಫುಟ್ಬಾಲ್ ಮೈದಾನದಲ್ಲಿ ಹೊಸದಾಗಿ ಸ್ಥಾಪಿಸಲಾದ ಫ್ಲಡ್ ಲೈಟ್ಗಳ ಅಡಿಯಲ್ಲಿ ನಡೆಸಲಾಯಿತು. ನಿಟ್ಟೆ ತಂಡವು ಮಣಿಪಾಲದ ವಿಕ್ಟೋರಿಯಾ ಫುಟ್ಬಾಲ್ ಕ್ಲಬ್ ವಿರುದ್ಧ ೩-೨ ಗೋಲುಗಳಿಂದ ಗೆಲುವು ಸಾಧಿಸಿತು. The post ನಿಟ್ಟೆ: ಹೊನಲುಬೆಳಕಿನ ಫುಟ್ಬಾಲ್ ಪಂದ್ಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತೆಂಕನಿಡಿಯೂರು ಕಾಲೇಜು: ಉದ್ಯೋಗ ನೋಂದಣಿ ಅಭಿಯಾನ

ಉಡುಪಿ, ಏ.17: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ಲೇಸ್‌ಮೆಂಟ್ ಸೆಲ್, ಐ.ಕ್ಯೂ.ಎ.ಸಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಉದ್ಯೋಗ ನೋಂದಣಿ ಅಭಿಯಾನ ನಡೆಯಿತು. ವಿದ್ಯಾರ್ಥಿಗಳ ಭವಿಷ್ಯದ ಉದ್ಯೋಗಾವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕೌನ್ಸೆಲರ್ ಹಾಗೂ ತರಬೇತುದಾರರಾದ ಲಕ್ಷ್ಮೀ ಸುವರ್ಣ ಅವರು ವಿದ್ಯಾರ್ಥಿಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸೇವೆಗಳು, ಉದ್ಯೋಗ ನೋಂದಣಿಯ ಅಗತ್ಯತೆ, ಸರ್ಕಾರದಿಂದ ಲಭ್ಯವಾಗುವ ಉದ್ಯೋಗ ಮಾಹಿತಿ, […] The post ತೆಂಕನಿಡಿಯೂರು ಕಾಲೇಜು: ಉದ್ಯೋಗ ನೋಂದಣಿ ಅಭಿಯಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ

CHITRAUDRGA NEWS | 17 APRIL 2026 ಹೃದಯವು ದೇಹದ ಒಂದು ಪ್ರಮುಖ ಭಾಗವಾಗಿದೆ. ದೇಹದ ಎಲ್ಲಾ ಭಾಗಗಳಿಗೆ ರಕ್ತವನ್ನು ಪಂಪ್ ಮಾಡುವಲ್ಲಿ ಹೃದಯವು ಪ್ರಮುಖ ಪಾತ್ರ ವಹಿಸುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ, ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಯುವಕರು ಸಹ ಈ ರೋಗದಿಂದ ಸಾವಿಗೀಡಾಗುತ್ತಿದ್ದಾರೆ. ಅದಕ್ಕಾಗಿಯೇ ಹೃದಯದ ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ಅವಶ್ಯಕವಾಗಿದೆ. ಅಂದಹಾಗೇ ಹೃದಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯೂ ಜೀವಕ್ಕೆ ಅಪಾಯಕಾರಿಯಾಗಿದೆ.  ಅದರಲ್ಲಿ ಒಂದು ಹೃದಯದ ಸುತ್ತಲೂ ದ್ರವ ಅಥವಾ ನೀರಿನ ಸಂಗ್ರಹ. ಅನೇಕ ಜನರಿಗೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ ಟೌನ್-ಚಿಕ್ಕಮಗಳೂರು ದೈನಂದಿನ ಪ್ಯಾಸೆಂಜರ್ ರೈಲು ಸೇರಿದಂತೆ ವಿವಿಧ ಟ್ರೈನ್​ ಟೈಮಿಂಗ್ಸ್ ಬದಲು

ರೈಲ್ವೆ ಮಾಹಿತಿ / ಕೆಲವು ರೈಲುಗಳ ಸಂಚಾರದ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿ ನೈರುತ್ಯ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ, ಸಾಗರ, ಶಿರಸಿ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ದರಗಳ ಮಾಹಿತಿ

ಎಪಿಎಂಸಿ ಮಾರುಕಟ್ಟೆಗಳಲ್ಲಿ ನಿನ್ನೆ ಗುರುವಾರದ ಅಂತ್ಯಕ್ಕೆ ದಾಖಲಾಗಿರುವ ಅಡಿಕೆ ಧಾರಣೆಯ ವಿವರ ಇಲ್ಲಿದೆ. ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ

CHITRAUDRGA NEWS | 17 APRIL 2026 ಚಿತ್ರದುರ್ಗ: ಬಾಮೈದನನ್ನೇ ಕೊಲೆ ಮಾಡಿದ್ದ ಆರೋಪಿಗಳಾದ ಅಕ್ಕ ಹಾಗೂ ಆಕೆಯ ಗಂಡನಿಗೆ(ಭಾವ) ಜೀವಾವಧಿ ಶಿಕ್ಷೆ ವಿಧಿಸಿ ಚಿತ್ರದುರ್ಗ ನ್ಯಾಯಾಲಯ ತೀರ್ಪು ನೀಡಿದೆ. 2023 ಜನವರಿ 14 ರಂದು ಹೊಳಲ್ಕೆರೆ ತಾಲೂಕು ಶಿವಗಂಗಾ ಗ್ರಾಮದಲ್ಲಿ ಬಸವರಾಜ ಎಂಬುವವರನ್ನು ಆತನ ಅಕ್ಕ ರಾಧಮ್ಮ ಹಾಗೂ ಭಾವ ತಿಮ್ಮರಾಜು ಸೇರಿ ಕೊಲೆ ಮಾಡಿದ್ದರು. ಇದನ್ನೂ ಓದಿ: ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ ಪ್ರಕರಣದ ವಿವರ: ಹಿರಿಯೂರು ತಾಲೂಕು ಪಿಲಾಲಿ ಗ್ರಾಮದ ತಿಮ್ಮರಾಜು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಾವಿನ ವಿಚಾರಕ್ಕೆ ಸಾಗರ ಟೌನ್​ ಸ್ಟೇಷನ್​ನಲ್ಲಿ ಪೊಲಿಟಿಕ್ಸ್​ V/s ಪೊಲೀಸ್​

ಸಾಗರ / ನಿನ್ನೆ ದಿನ ಸಾಗರ ಟೌನ್​ನಲ್ಲಿ ನಡೆದ ಘಟನೆಯೊಂದರ ಸಂಬಂದ ಜನಪ್ರತಿನಿಧಿಗಳು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚೈತ್ರ ಮಾಸದ ದಿನಭವಿಷ್ಯ: ದ್ವಾದಶ ರಾಶಿಯ ಸಂಪೂರ್ಣ ಫಲಾಫಲ

ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸದ ಅಮಾವಾಸ್ಯೆ ಸಂಜೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ

CHITRADURGA NEWS | 17 April 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಮಕ್ಕಳ ಶಿಕ್ಷಣ ವಿಷಯಗಳ ಮೇಲೆ ಗಮನ ಹರಿಸುತ್ತೀರಿ. ವ್ಯವಹಾರ ಉತ್ಸಾಹದಿಂದ ಸಾಗುತ್ತೀರಿ. ಹತ್ತಿರದವರಿಂದ ಸಮಯಕ್ಕೆ ಆರ್ಥಿಕ ಸಹಾಯ ದೊರೆಯುತ್ತದೆ. ದೀರ್ಘಕಾಲಿಕ ಸಾಲಗಳಿಂದ ಪರಿಹಾರ ಸಿಗುತ್ತದೆ. ವೃತ್ತಿ ಉದ್ಯೋಗಗಳಲ್ಲಿ ನಿಮ್ಮ ಪ್ರತಿಭೆ ಹೊರಹೊಮ್ಮುತ್ತದೆ. ಸಮಾಜದಲ್ಲಿ ಹೆಸರು, ಖ್ಯಾತಿ ಹೆಚ್ಚಾಗುತ್ತದೆ. ಅದೃಷ್ಟದ ದಿಕ್ಕು:ಆಗ್ನೇಯ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ನೀಲಿ ವೃಷಭ: (ಇ, ಓ, ಎ, ಒ, ವಾ, ವಿ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.