Filters

Channels
Topics
Other Filters

ಚಿತ್ರದುರ್ಗ: ಸಾಲದ ಹಣಕ್ಕಾಗಿ ತಮ್ಮನ ಹತ್ಯೆಗೈದ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಚಿತ್ರದುರ್ಗ: ಹಣಕಾಸಿನ ವಿಚಾರಕ್ಕಾಗಿ ನಡೆದ ಘರ್ಷಣೆಯಲ್ಲಿ ಸ್ವಂತ ತಮ್ಮನನ್ನೇ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ಕ ಮತ್ತು ಆಕೆಯ ಪತಿಗೆ ಚಿತ್ರದುರ್ಗದ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ​ಘಟನೆಯ ಸಾರಾಂಶ: ​ದಿನಾಂಕ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶುಕ್ರವಾರದ ರಾಶಿ ಭವಿಷ್ಯ 17 ಏಪ್ರಿಲ್ 2026

ಈ ರಾಶಿಯವರು ಹೊಸ ವ್ಯವಹಾರಕ್ಕೆ ಬಂಡವಾಳ ಹೂಡುವ ಸಾಧ್ಯತೆ, ಈ ರಾಶಿಯವರ ಮದುವೆ ಸಮಾಚಾರ ಶುಭಾರಂಭ, ಶುಕ್ರವಾರದ ರಾಶಿ ಭವಿಷ್ಯ 17 ಏಪ್ರಿಲ್ 2026 ಸೂರ್ಯೋದಯ – 6:02 ಬೆ. ಸೂರ್ಯಾಸ್ತ – 6:29 ಸಂಜೆ ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಕೃಷ್ಣ ಪಕ್ಷ, ಚೈತ್ರ ಮಾಸ, ವಸಂತ ಋತು, ತಿಥಿ – ಅಮಾವಾಸ್ಯೆ 5:18 ಸಂಜೆ.ವರೆಗೆ ನಂತರ ಪಾಡ್ಯ ನಕ್ಷತ್ರ – ರೇವತಿ 12:02 ಮ.ವರೆಗೆ ನಂತರ ಅಶ್ವಿನಿ […] The post ಶುಕ್ರವಾರದ ರಾಶಿ ಭವಿಷ್ಯ 17 ಏಪ್ರಿಲ್ 2026 first appeared on Dvgsuddi Kannada | online news portal | Kannada news online. ಜ್ಯೋತಿಷ್ಯ ವಿಷಯಗಳು ದಿನನಿತ್ಯದ ಜೀವನದ ನಿರ್ಧಾರಗಳಲ್ಲಿ ಹಲವರಿಗೆ ಮಾರ್ಗದರ್ಶನ ನೀಡುತ್ತವೆ.

ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್: ಹಾರ್ಮುಜ್ ಜಲಸಂಧಿ ಮತ್ತು ಮಧ್ಯ ಏಷ್ಯಾ ಬಗ್ಗೆ ಚರ್ಚೆ

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ಸಂಜೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿದ್ದಾರೆ. ಈ ಸಂಭಾಷಣೆಯಲ್ಲಿ ಇಬ್ಬರು ನಾಯಕರು ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿ ಮತ್ತು ಹಾರ್ಮುಜ್ ಜಲಸಂಧಿಯ ಭದ್ರತೆಯ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್  ಖಾತೆಯಲ್ಲಿ ಪೋಸ್ಟ್ ಮಾಡುತ್ತಾ ಹೇಳಿದ್ದಾರೆ: “ನನ್ನ ಆತ್ಮೀಯ ಸ್ನೇಹಿತ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಂದ ಫೋನ್ ಕರೆ ಸ್ವೀಕರಿಸಿದೆ. ಪಶ್ಚಿಮ ಏಷ್ಯಾದ ಪರಿಸ್ಥಿತಿಯನ್ನು ನಾವು ಚರ್ಚಿಸಿದ್ದೇವೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸೆಪ್ಟೆಂಬರ್‌ನಲ್ಲಿ ಕೈಕೊಡಲಿದೆಯೇ ಮಳೆ? ನೀರಿಗಾಗಿ ಈಗಿನಿಂದಲೇ ಶುರುವಾಯ್ತು ಮಾಸ್ಟರ್ ಪ್ಲಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಮಾಣ ಕುಸಿಯುವ ಭೀತಿ ಎದುರಾಗಿದ್ದು, ಜನಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಮಳೆಯ ಅಭಾವದ ಮುನ್ಸೂಚನೆ ಇರುವುದರಿಂದ ಅಧಿಕಾರಿಗಳು ಈಗಿನಿಂದಲೇ ಸನ್ನದ್ಧರಾಗಬೇಕು ಎಂದು ತಿಳಿಸಿದರು. ಹವಾಮಾನ ಇಲಾಖೆಯ ವರದಿಯಂತೆ ಆಗಸ್ಟ್‌ನಲ್ಲಿ ಸಾಧಾರಣ ಮಳೆಯಾದರೂ, ಸೆಪ್ಟೆಂಬರ್‌ನಲ್ಲಿ ಮಳೆ […] The post ಸೆಪ್ಟೆಂಬರ್‌ನಲ್ಲಿ ಕೈಕೊಡಲಿದೆಯೇ ಮಳೆ? ನೀರಿಗಾಗಿ ಈಗಿನಿಂದಲೇ ಶುರುವಾಯ್ತು ಮಾಸ್ಟರ್ ಪ್ಲಾನ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್:ವಿಶೇಷ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ದಾವಣಗೆರೆ : ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್, ಕಾಲಾತೀತ ಸಂಪ್ರದಾಯವನ್ನು ಆಧುನಿಕತೆಯೊಂದಿಗೆ ಬೆಸೆಯುವ, ಐದು ದಿನಗಳ ವಿಶೇಷ ಆಭರಣಗಳ ಪ್ರದ ರ್ಶನಕ್ಕೆ ಉದ್ಯಮಿಗಳಾದ ಎಸ್.ಎಸ್. ಗಣೇಶ್ ಹಾಗೂ ರೇಖಾ ಗಣೇಶ್ ಗುರುವಾರ ಚಾಲನೆ ನೀಡಿದರು. ನಗರದ ಸದರನ್ ಸ್ಟಾರ್ ನ ಪಾರ್ವತಿ ಪರ್ಲ್ ಹಾಲ್‍ನಲ್ಲಿ ಏ. 16ರಿಂದ ಏ.20ರವರೆಗೆ ಈ ಪ್ರದರ್ಶನ ನಡೆಯಲಿದೆ. ಈ ಸಂದರ್ಭ ಮಾತನಾಡಿದ ಎಸ್.ಎಸ್. ಗಣೇಶ್, ಇಂತಹ ಶ್ರೀಮಂತ ಇತಿಹಾಸ ಹೊಂದಿರುವ ಬ್ರಾಂಡ್ ದಾವಣಗೆರೆಗೆ ತನ್ನ ಕಲಾತ್ಮಕ ಆಭರಣ ಪರಿಚಯಿಸುವುದನ್ನು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಯಾರಾಗ್ತಾರೆ ಈ ಬಾರಿ ತಮಿಳುನಾಡಿನ ಮುಖ್ಯಮಂತ್ರಿ? ಡಿಎಂಕೆ-ಎಐಡಿಎಂಕೆ-ಟಿವಿಕೆ ನಡುವೆ ರೋಚಕ ಪೈಪೋಟಿ

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದ ರಾಜಕೀಯ ಅಖಾಡ ತೀವ್ರವಾಗಿ ರಂಗೇರಿದೆ. ಈ ಬಾರಿಯ ಚುನಾವಣೆ ಡಿಎಂಕೆ (DMK), ಎಐಡಿಎಂಕೆ (AIADMK) ಮತ್ತು ನಟ ದಳಪತಿ ವಿಜಯ್ ನೇತೃತ್ವದ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (TVK) ನಡುವಿನ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಮುಖ್ಯ ಸ್ಪರ್ಧಿಗಳು ಮತ್ತು ಅವರ ಸ್ಥಿತಿ : 1. ಡಿಎಂಕೆ (ಎಂ.ಕೆ. ಸ್ಟಾಲಿನ್) : ಕಳೆದ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದ ಡಿಎಂಕೆ ಈ ಬಾರಿಯೂ ಅಧಿಕಾರ ಉಳಿಸಿಕೊಳ್ಳಲು ತೀವ್ರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಮಿತ್ ಶಾ ಪ್ಲಾನ್ ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ: ಪ್ರಿಯಾಂಕಾ ಗಾಂಧಿ

ಲೋಕಸಭೆ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತು ಚರ್ಚೆ ನಡೆಯುತ್ತಿರುವಾಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತಮಾಷೆಯಿಂದ ಟೀಕಿಸಿದ ಘಟನೆ ಸಂಭವಿಸಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂದು ಹೇಳಿದ ಪ್ರಿಯಾಂಕಾ ಗಾಂಧಿ, “ಈ ಮಸೂದೆಯ ನಿಜವಾದ ಉದ್ದೇಶ ರಾಜಕೀಯ ಲಾಭ ಪಡೆಯುವುದು. ಇದು ಎನ್‌ಡಿಎ ಸರ್ಕಾರದ ಚುನಾವಣಾ ಟ್ರಂಪ್ ಕಾರ್ಡ್” ಎಂದು ಟೀಕಿಸಿದರು. ಈ ವೇಳೆ ಅಮಿತ್ ಶಾ ಅವರು ನಗುತ್ತಾ ಕುಳಿತಿರುವುದನ್ನು ನೋಡಿದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ

CHITRADURGA NEWS | 16 APRIL 2026 ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಏಪ್ರಿಲ್‌ 16 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ ಚನ್ನಗಿರಿ ಅಡಿಕೆ ಮಾರುಕಟ್ಟೆ ರಾಶಿ                             50099          56100 ತರೀಕೆರೆ ಅಡಿಕೆ ಮಾರುಕಟ್ಟೆ ಇತರೆ                             25000          28000 ಸಿಪ್ಪೆಗೋಟು                10800         11500 ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ಇತರೆ                             […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪವರ್‌ಪ್ಲೇನಲ್ಲಿ ಅರ್ಶ್‌ದೀಪ್ ಪವರ್‌ಫುಲ್ ಇಂಪ್ಯಾಕ್ಟ್: ಮತ್ತೆ ಫಾರ್ಮ್‌ಗೆ ಮರಳಿದ ಎಡಗೈ ವೇಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಸ್ಟಾರ್ ವೇಗಿ ಅರ್ಶ್‌ದೀಪ್ ಸಿಂಗ್ ಬೌಲಿಂಗ್ ಮೂಲಕ ಎದುರಾಳಿ ತಂಡವನ್ನು ಕಂಗಾಲು ಮಾಡಿದರು. ಪವರ್‌ಪ್ಲೇನಲ್ಲಿ ಸತತ ಎರಡು ಎಸೆತಗಳಲ್ಲಿ ವಿಕೆಟ್ ಪಡೆಯುವ ಮೂಲಕ ಮುಂಬೈ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿದರು. ಪಂದ್ಯದ ಎರಡನೇ ಓವರ್‌ನಲ್ಲಿ ರಿಯಾನ್ ರಿಕಲ್ಟನ್ ಅವರನ್ನು ಔಟ್ ಮಾಡಿದ ಅರ್ಶ್‌ದೀಪ್, ಐಪಿಎಲ್ ಇತಿಹಾಸದಲ್ಲಿ 100 ವಿಕೆಟ್ ಪೂರೈಸಿದ ಐದನೇ ಎಡಗೈ ವೇಗಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಷ್ಟೇ […] The post ಪವರ್‌ಪ್ಲೇನಲ್ಲಿ ಅರ್ಶ್‌ದೀಪ್ ಪವರ್‌ಫುಲ್ ಇಂಪ್ಯಾಕ್ಟ್: ಮತ್ತೆ ಫಾರ್ಮ್‌ಗೆ ಮರಳಿದ ಎಡಗೈ ವೇಗಿ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 

CHITRADURGA NEWS | 16 APRIL 2026 ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯತ್ ಸಮೀಪದಲ್ಲಿರುವಂತ ಡಾ.ಬಾಬು ಜಗಜೀವನ್ ರಾಮ್ ಸಮುದಾಯ ಭವನಕ್ಕೆ ಏಪ್ರಿಲ್ 15ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಭೇಟಿ ನೀಡಿ ಕುಂಠಿತವಾಗಿ ಬಿದ್ದಿದ್ದಂತ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ  ಭವನದ ಇತರೆ ಕಾಮಗಾರಿಗೆ ಶೀಘ್ರದಲ್ಲಿ ಹಣ ಬಿಡುಗಡೆ ಮಾಡಲಾಗುವುದು, ಭವನದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಚಿತ್ರದುರ್ಗ ನಗರದಲ್ಲಿ ಎಲ್ಲಾ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕ್ಷೇತ್ರ ಮರುವಿಂಗಡಣೆಯಿಂದ ಕರ್ನಾಟಕದ ಸಂಸದರ ಸಂಖ್ಯೆ 28ರಿಂದ 42ಕ್ಕೆ ಏರಿಕೆ: ಅಮಿತ್ ಶಾ

ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಯಿಂದ ದಕ್ಷಿಣ ಭಾರತದ ರಾಜ್ಯಗಳ ರಾಜಕೀಯ ಶಕ್ತಿ ಕುಗ್ಗುತ್ತದೆ ಎಂಬ ಭೀತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಳ್ಳಿಹಾಕಿದ್ದಾರೆ. ಲೋಕಸಭೆಯಲ್ಲಿ ಮಾತನಾಡುತ್ತಾ ಅವರು, ಈ ಬಗ್ಗೆ ಸೃಷ್ಟಿಸಲಾಗುತ್ತಿರುವ ನಕಾರಾತ್ಮಕ ನಿರೂಪಣೆಗಳಿಗೆ ಅಂಕಿ-ಅಂಶಗಳ ಮೂಲಕ ಉತ್ತರ ನೀಡಿದ್ದಾರೆ. ಕರ್ನಾಟಕಕ್ಕೆ ದೊಡ್ಡ ಲಾಭ : ಹೊಸ ಮಸೂದೆ ಜಾರಿಯ ನಂತರ ಕರ್ನಾಟಕದಲ್ಲಿ ಸಂಸದರ ಸಂಖ್ಯೆ 28ರಿಂದ 42ಕ್ಕೆ ಏರಿಕೆಯಾಗಲಿದೆ ಎಂದು ಅಮಿತ್ ಶಾ ಘೋಷಿಸಿದ್ದಾರೆ. ಇದು ಕರ್ನಾಟಕದ ಲೋಕಸಭಾ ಪ್ರಾತಿನಿಧ್ಯದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ

CHITRAUDRGA NEWS | 16 APRIL 2026 ಚಿತ್ರದುರ್ಗ: ಮರ್ಚೆಂಟ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್.ಮಲ್ಲಿಕಾರ್ಜುನ ತಿಳಿಸಿದ್ದಾರೆ. ಇದನ್ನೂ ಓದಿ: ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ನಿಕಟಪೂರ್ವ ಅಧ್ಯಕ್ಷರಾದ ಎಸ್.ಆರ್.ಲಕ್ಷ್ಮಿಕಾಂತರೆಡ್ಡಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆಗಳು ಬ್ಯಾಂಕಿನ ಜೆ.ಸಿ.ಆರ್. ಬಡಾವಣೆ ಶಾಖಾ ಕಚೇರಿಯಲ್ಲಿ ನಡೆದವು. ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ರಘುರಾಮರೆಡ್ಡಿ ಒಬ್ಬರೇ ಉಮೇದುವಾರಿಕೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗುಡುಗು-ಮಿಂಚಿನ ಅಬ್ಬರಕ್ಕೆ ನಡುಗಲಿದೆಯೇ ರಾಜ್ಯ? ಮುಂದಿನ 3 ಗಂಟೆ ‘ಹೈ ಅಲರ್ಟ್’ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಮುಂದಿನ ಮೂರು ಗಂಟೆಗಳ ಅವಧಿಗೆ ರಾಜ್ಯದ 12 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಅಲರ್ಟ್ ಘೋಷಿಸಲಾದ ಜಿಲ್ಲೆಗಳು ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ತುಮಕೂರು ಹಾಗೂ ಶಿವಮೊಗ್ಗ. ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಮತ್ತು ಬಿರುಗಾಳಿಯ ಸಂದರ್ಭದಲ್ಲಿ ಮರದ ಕೆಳಗೆ […] The post ಗುಡುಗು-ಮಿಂಚಿನ ಅಬ್ಬರಕ್ಕೆ ನಡುಗಲಿದೆಯೇ ರಾಜ್ಯ? ಮುಂದಿನ 3 ಗಂಟೆ ‘ಹೈ ಅಲರ್ಟ್’ ಘೋಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಏಪ್ರಿಲ್ 20ರಂದು ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ

ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಆಚರಣೆ ಸಮಾರಂಭ ಇದೇ ಏಪ್ರಿಲ್ 20ರಂದು ಮಧ್ಯಾಹ್ನ 3ಕ್ಕೆ ಚಿತ್ರದುರ್ಗ ನಗರದ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಕಲಿ ವಿಕಲಚೇತನ ಪ್ರಮಾಣಪತ್ರ ಪಡೆಯುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಅಪರ ಡಿಸಿ ಬಿ.ಟಿ. ಕುಮಾರಸ್ವಾಮಿ ಎಚ್ಚರಿಕೆ

ಚಿತ್ರದುರ್ಗ: ನಕಲಿ ವಿಕಲಚೇತನ ಪ್ರಮಾಣಪತ್ರ ಪಡೆದು ಸರ್ಕಾರಕ್ಕೆ ವಂಚಿಸುವ ವ್ಯಕ್ತಿಗಳು ಮತ್ತು ಸುಳ್ಳು ಪ್ರಮಾಣಪತ್ರ ನೀಡಿದ ವೈದ್ಯರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ವಿಕಲಚೇತನರ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.