Filters

Channels
Topics
Other Filters

ಮುಂಬೈಗೆ ಮಾಡು ಇಲ್ಲವೇ ಮಡಿ ಹೋರಾಟ: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 19ನೇ ಆವೃತ್ತಿಯ 24ನೇ ಹಣಾಹಣಿಯಲ್ಲಿ ಇಂದು ಬಲಿಷ್ಠ ಮುಂಬೈ ಇಂಡಿಯನ್ಸ್ ಮತ್ತು ಫಾರ್ಮ್‌ನಲ್ಲಿರುವ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಸೋತು ಕಂಗೆಟ್ಟಿರುವ ಮುಂಬೈಗೆ ಈ ಪಂದ್ಯ ತವರಿನಲ್ಲಿ ಅಸ್ತಿತ್ವದ ಪ್ರಶ್ನೆಯಾಗಿದೆ. ಮತ್ತೊಂದೆಡೆ, ಈ ಸೀಸನ್‌ನಲ್ಲಿ ಅದ್ಭುತ ಲಯದಲ್ಲಿರುವ ಪಂಜಾಬ್ ಕಿಂಗ್ಸ್ ಈಗಾಗಲೇ 4 ಪಂದ್ಯಗಳಲ್ಲಿ 3 ಜಯ ದಾಖಲಿಸಿ ಬೀಗುತ್ತಿದೆ. ಪಂದ್ಯದ ಆರಂಭದಲ್ಲೇ ಟಾಸ್ ಗೆದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ದುಕೊಳ್ಳುವ […] The post ಮುಂಬೈಗೆ ಮಾಡು ಇಲ್ಲವೇ ಮಡಿ ಹೋರಾಟ: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ರಾಜ್ಯಾದ್ಯಂತ ಈ ಬಾರಿ ಕಡಿಮೆ ಮಳೆ : ಮುಂಜಾಗ್ರತೆ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಸರಬರಾಜು, ಜಾನುವಾರುಗಳಿಗೆ ಮೇವು ಪೂರೈಕೆ ಹಾಗೂ ಕೃಷಿ ಚಟುವಟಿಕೆಗಳು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಅಗತ್ಯ ತಯಾರಿ ಕುರಿತು ಇಂದು ನಡೆದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಚರ್ಚೆಯಾದದ್ದೇನು ? […] The post ರಾಜ್ಯಾದ್ಯಂತ ಈ ಬಾರಿ ಕಡಿಮೆ ಮಳೆ : ಮುಂಜಾಗ್ರತೆ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜನಗಣತಿ : ನಿಖರ ಮಾಹಿತಿ ನೀಡುವಂತೆ ಶಾಸಕ ರವಿಕುಮಾರ್ ಸಲಹೆ

ದೇಶದ ಭವಿಷ್ಯದ ಯೋಜನೆಗಳ ರೂಪಿಸುವಿಕೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಜನಗಣತಿ 2027ರ ಮನೆಗಣತಿ ಪ್ರಕ್ರಿಯೆಗೆ ಮಂಡ್ಯದಲ್ಲಿ ಇಂದು ಅಧಿಕೃತ ಚಾಲನೆ ದೊರೆಯಿತು. ಮಂಡ್ಯನಗರದ ಬಂದೀಗೌಡ ಬಡಾವಣೆಯಲ್ಲಿರುವ ಶಾಸಕ ಪಿ.ರವಿಕುಮಾರ್ ಅವರ ನಿವಾಸದಲ್ಲಿ ಗಣತಿ ಕಾರ್ಯಕ್ಕೆ ಚಾಲನೆ ನೀಡುವ ಮೂಲಕ ಜಿಲ್ಲಾ ಮಟ್ಟದ ಅಭಿಯಾನಕ್ಕೆ ನಾಂದಿ ಹಾಡಲಾಯಿತು. ಗಣತಿ ಅಧಿಕಾರಿಗಳು ಶಾಸಕರ ನಿವಾಸಕ್ಕೆ ಭೇಟಿ ನೀಡಿದಾಗ, ಶಾಸಕರು ಗಣತಿದಾರರು ಕೇಳಿದ ಎಲ್ಲಾ 33 ಪ್ರಶ್ನೆಗಳಿಗೆ ಸ್ವತಃ ತಾವೇ ಸವಿಸ್ತಾರವಾಗಿ ಮಾಹಿತಿಯನ್ನು ಒದಗಿಸಿದರು. ಈ ಮೂಲಕ ಗಣತಿ ಕಾರ್ಯದಲ್ಲಿ ಪ್ರತಿಯೊಬ್ಬರೂ […] The post ಜನಗಣತಿ : ನಿಖರ ಮಾಹಿತಿ ನೀಡುವಂತೆ ಶಾಸಕ ರವಿಕುಮಾರ್ ಸಲಹೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL | ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ತಂಡದಲ್ಲಿ ಬಿಗ್ ಚೇಂಜ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ತಂಡದ ಅನುಭವಿ ಆಟಗಾರ ರೋಹಿತ್ ಶರ್ಮಾ ಅವರ ಗಾಯದ ಸಮಸ್ಯೆಯ ನಡುವೆಯೇ, ತಂಡವು ಈಗ ಅಧಿಕೃತವಾಗಿ ಬದಲಿ ಆಟಗಾರನ ಹೆಸರನ್ನು ಘೋಷಿಸಿದೆ. ಮೊಣಕಾಲಿನ ಗಾಯದಿಂದಾಗಿ ಟೂರ್ನಿಯಿಂದ ಹೊರಬಿದ್ದಿರುವ ಅಥರ್ವ ಅಂಕೋಲೆಕರ್ ಅವರ ಸ್ಥಾನಕ್ಕೆ, 21 ವರ್ಷದ ಯುವ ಆಲ್‌ರೌಂಡರ್ ಕ್ರಿಶ್ ಭಗತ್ ಅವರನ್ನು ಮುಂಬೈ ಫ್ರಾಂಚೈಸಿ ಆಯ್ಕೆ ಮಾಡಿಕೊಂಡಿದೆ. ದೇಶೀಯ ಕ್ರಿಕೆಟ್‌ನಲ್ಲಿ ಪಂಜಾಬ್ ತಂಡವನ್ನು […] The post IPL | ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ತಂಡದಲ್ಲಿ ಬಿಗ್ ಚೇಂಜ್! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಹರಿಯಾಣದ 5 ಕಾಂಗ್ರೆಸ್ ಶಾಸಕರು ಅಮಾನತು: ಕಾರಣ ಇಲ್ಲಿದೆ

ಹರಿಯಾಣದ ಕಾಂಗ್ರೆಸ್ ಪಕ್ಷವು ತನ್ನ 5 ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಮಾನತುಗೊಳಿಸಲಾದ ಶಾಸಕರು: ಮೊಹಮ್ಮದ್ ಇಲ್ಯಾಸ್ (ಪುನಾಹನ) ಮೊಹಮ್ಮದ್ ಇಸ್ರೇಲ್ (ಹತಿನ್) ರೇಣು ಬಾಲಾ (ಸಧೌರ) ಶಲ್ಲಿ ಚೌಧರಿ (ನರೈಂಗಢ) ಜರ್ನೈಲ್ ಸಿಂಗ್ (ರತಿಯಾ) ಹರಿಯಾಣ ಕಾಂಗ್ರೆಸ್ ಘಟಕದ ಶಿಸ್ತು ಕ್ರಿಯಾ ಸಮಿತಿ ಮಾಜಿ ಸಂಸದ ಧರ್ಮಪಾಲ್ ಮಲಿಕ್ ನೇತೃತ್ವದಲ್ಲಿ ಈ ಶಾಸಕರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕ್ಷೇತ್ರ  ಮರುವಿಂಗಡಣೆ ಬಿಲ್ : ಸಂಸದ ಡಾ. ಸಿ.ಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು ಹೀಗೆ

ನವದೆಹಲಿ,ಏಪ್ರಿಲ್ ,16,2026 (www.justkannada.in):  ಕೇಂದ್ರ ಸರ್ಕಾರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು ಇಂದು ಕ್ಷೇತ್ರ ಮರು ವಿಂಗಡಣೆ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗಿದೆ. ಮಸೂದೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯ ಆರೋಪ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಡಾ.ಸಿ.ಎನ್ ಮಂಜುನಾಥ್, ಉತ್ತರ ಭಾರತದಲ್ಲಿ 20 ಲಕ್ಷ ಮತದಾರರಿಗೆ ಒಂದು ಕ್ಷೇತ್ರ, ದಕ್ಷಿಣ ಭಾರತದಲ್ಲಿ 15 ಲಕ್ಷ ಮತದಾರರಿಗೆ 1 ಕ್ಷೇತ್ರವಾಗಲಿದೆ ಎಂದರು. ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಕಡಿಮೆ ಇದೆ. ತೆರಿಗೆ ಪಾಲು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಆಗುವುದಿಲ್ಲ ಹಿಂದುಳಿದ […] The post ಕ್ಷೇತ್ರ  ಮರುವಿಂಗಡಣೆ ಬಿಲ್ : ಸಂಸದ ಡಾ. ಸಿ.ಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು ಹೀಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅನಧಿಕೃತ ಮದ್ಯ ಮಾರಾಟ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಿ- ಶಾಸಕ ಪಿ. ರವಿಕುಮಾರ್ ಸೂಚನೆ

ಮಂಡ್ಯ,ಏಪ್ರಿಲ್,16,2026 (www.justkannada.in): ಜಿಲ್ಲೆಯಲ್ಲಿ ಮದ್ಯ ಮಾರಾಟ ಅಂಗಡಿಗಳು ಹೆಚ್ಚುತಿದ್ದು ಸಾರ್ವಜನಿಕ ಹಿತದೃಷ್ಟಿಯಿಂದ  ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಮೇಲೆ  ಅಧಿಕಾರಿಗಳು ಕಾನೂನು ಕ್ರಮವಹಿಸಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ (ಕೆ.ಡಿ.ಪಿ) ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಔಷಧಿಗಳ ಕೊರತೆ ಆಗದಂತೆ ಔಷಧಿಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಕ್ರಮ ವಹಿಸಬೇಕು. ರಾತ್ರಿ ವೇಳೆಯಲ್ಲಿ […] The post ಅನಧಿಕೃತ ಮದ್ಯ ಮಾರಾಟ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಿ- ಶಾಸಕ ಪಿ. ರವಿಕುಮಾರ್ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅನಧಿಕೃತ ಮದ್ಯ ಮಾರಾಟದ ವಿರುದ್ದ ಕ್ರಮ ಕೈಗೊಳ್ಳಿ : ರವಿಕುಮಾರ್

ಮಂಡ್ಯ : ಜಿಲ್ಲೆಯಲ್ಲಿ ಮದ್ಯ ಮಾರಾಟ ಅಂಗಡಿಗಳು ಹೆಚ್ಚುತಿದ್ದು ಸಾರ್ವಜನಿಕ ಹಿತದೃಷ್ಟಿಯಿಂದ ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಮೇಲೆ ಅಧಿಕಾರಿಗಳು ಕಾನೂನು ಕ್ರಮವಹಿಸಬೇಕು ಎಂದು ಮಂಡ್ಯ ಶಾಸಕ ಪಿ. ರವಿಕುಮಾರ್ ತಿಳಿಸಿದರು. ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ (ಕೆ.ಡಿ.ಪಿ) ಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಔಷಧಿಗಳ ಕೊರತೆ ಆಗದಂತೆ ಔಷಧಿಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಕ್ರಮ ವಹಿಸಬೇಕು. ರಾತ್ರಿ ವೇಳೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಗದಂತೆ ಬಸರಾಳು […] The post ಅನಧಿಕೃತ ಮದ್ಯ ಮಾರಾಟದ ವಿರುದ್ದ ಕ್ರಮ ಕೈಗೊಳ್ಳಿ : ರವಿಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 30 : Insta 75 Days Revision Plan-2026 : MODERN INDIA

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 30 : Insta 75 Days Revision Plan-2026 : MODERN INDIA" The post DAY – 30 : Insta 75 Days Revision Plan-2026 : MODERN INDIA appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಕ್ಷಣೆ ಕೋರಿ ಮೈಸೂರು ಎಸ್ ಪಿ ಕಚೇರಿ ಮೆಟ್ಟಿಲೇರಿದ ಪ್ರೇಮಿಗಳು

ಮೈಸೂರು,ಏಪ್ರಿಲ್,16,2026 (www.justkannada.in):  “ನಮಗೆ ರಕ್ಷಣೆ ಕೊಡಿ” ಎಂದು ಮನವಿ ಮಾಡಿಕೊಂಡು ತುಮಕೂರು ಮೂಲದ ಪ್ರೇಮಿಗಳ ಜೋಡಿ ಮೈಸೂರಿನ ಎಸ್‌ಪಿ ಕಚೇರಿಗೆ ಧಾವಿಸಿರುವ ಘಟನೆ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಂಗನಹಳ್ಳಿ ಗ್ರಾಮದ ಕೃಪಾ ಮತ್ತು ಧರಣೇಶ್ ಕಳೆದ ನಾಲ್ಕು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಮಹದೇಶ್ವರ ದೇವಸ್ಥಾನದಲ್ಲಿ ಪರಸ್ಪರ ಒಪ್ಪಿಗೆಯಿಂದ ಮದುವೆಯಾಗಿದ್ದಾರೆ. ಸುಮಾರು 2.5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ, ಒಂದೇ ಗ್ರಾಮ ಹಾಗೂ ಒಂದೇ ಜಾತಿಗೆ ಸೇರಿದವರಾದರೂ ಪೋಷಕರ […] The post ರಕ್ಷಣೆ ಕೋರಿ ಮೈಸೂರು ಎಸ್ ಪಿ ಕಚೇರಿ ಮೆಟ್ಟಿಲೇರಿದ ಪ್ರೇಮಿಗಳು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಾಜ್ಯದ ವಿವಿಧೆಡೆ ಬಿಸಿಗಾಳಿ ಜತೆ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಸುಡುವ ಬಿಸಿಲಿನ ಬೇಗೆ ಜೋರಾಗಿದೆ. ಈಗಾಗಲೇ ʼಹೀಟ್‌ ವೇವ್‌ʼ (ಬಿಸಿಗಾಳಿ) ಆತಂಕದಲ್ಲಿರುವ ಜನತೆಗೆ ರಾಜ್ಯದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಇಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ತೇವಾಂಶದ ವಾತಾವರಣ ಇರುತ್ತದೆ. ಹಾಗಿದ್ದಾಗ್ಯೂ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ. ಇನ್ನು ಬೀದರ್‌, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ […] The post ರಾಜ್ಯದ ವಿವಿಧೆಡೆ ಬಿಸಿಗಾಳಿ ಜತೆ ಭಾರೀ ಮಳೆ ಸಾಧ್ಯತೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಟಿ20 ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆ: ಕೊಹ್ಲಿ, ವಾರ್ನರ್ ಸಾಲಿಗೆ ಸೇರಿದ ಪಾಕ್ ನಾಯಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಪೇಶಾವರ್ ಝಲ್ಮಿ ತಂಡದ ಸಾರಥಿ ಬಾಬರ್ ಆಝಂ ಟಿ20 ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಬರೆದಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಪಾಕಿಸ್ತಾನ್ ಸೂಪರ್ ಲೀಗ್ ನಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ವಿರುದ್ಧ ಅಬ್ಬರಿಸಿದ ಬಾಬರ್, ಕೇವಲ 51 ಎಸೆತಗಳಲ್ಲಿ 71 ರನ್ ಸಿಡಿಸುವ ಮೂಲಕ ತಮ್ಮ ವೃತ್ತಿಜೀವನದ 100ನೇ ಟಿ20 ಅರ್ಧಶತಕ ಪೂರೈಸಿದರು. ಈ ಸಾಧನೆಯೊಂದಿಗೆ ಬಾಬರ್ ಆಝಂ ವಿಶ್ವ ಕ್ರಿಕೆಟ್‌ನ ದಿಗ್ಗಜರ ಸಾಲಿಗೆ ಸೇರ್ಪಡೆಯಾಗಿದ್ದಾರೆ: ಪಾಕಿಸ್ತಾನದ ನಂ.1: […] The post ಟಿ20 ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆ: ಕೊಹ್ಲಿ, ವಾರ್ನರ್ ಸಾಲಿಗೆ ಸೇರಿದ ಪಾಕ್ ನಾಯಕ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 

CHITRAUDRGA NEWS | 16 APRIL 2026 ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಬಸವೇಶ್ವರರ ಜಯಂತಿ ಅಂಗವಾಗಿ ಏ.19 ಭಾನುವಾರ ರಂಗೋಲಿ, ಶಿವಶರಣರ ವೇಷಭೂಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ರಂಗೋಲಿ ಸ್ಪರ್ಧೆ:  ಏ.19ರಂದು ಭಾನುವಾರ ಬೆಳಗ್ಗೆ 9ಗಂಟೆಗೆ ಶ್ರೀಮಠದ ಆವರಣದಲ್ಲಿ ರಂಗೋಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸ್ಪಧೆಯಲ್ಲಿ ಭಾಗವಹಿಸುವವರು ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ವಯಸ್ಸಿನ ಮಿತಿ ಇರುವುದಿಲ್ಲ. ರಂಗೋಲಿ/ಬಸವಾದಿ ಶಿವಶರಣರ ಚಿತ್ರ ಯಾವುದಾದರೂ ಹಾಕಬಹುದು.  ಇದನ್ನೂ ಓದಿ: ಮಾರುಕಟ್ಟೆ ಧಾರಣೆ | […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಇಂದು  ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ  ಜರುಗಿತು. ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ […] The post ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪಶ್ಚಿಮ ಘಟ್ಟ ನಾಶಕ್ಕಿಲ್ಲ ಅವಕಾಶ, ಹಿಂದಿಗೆ ಹೈಕೋರ್ಟ್​ ಅಂಕೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ ಪೇಪರ್​​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.