Filters

Channels
Topics
Other Filters

ಪ್ರಿಯಕರನಿಗೆ ಗಿಫ್ಟ್ ಕೊಡಲು ದುಬಾರಿ ವಾಚ್‌ ಕದ್ದ ಯುವತಿ ಅರೆಸ್ಟ್

ಹೈದರಾಬಾದ್: ‘ಪ್ರೀತಿಗಾಗಿ ಏನು ಬೇಕಾದರೂ ಮಾಡಲು ಸಿದ್ಧ’ ಎಂಬ ಮಾತಿದೆ. ಆದರೆ ಇಲ್ಲೊಬ್ಬ ಯುವತಿ ತನ್ನ ಪ್ರಿಯಕರನಿಗೆ ಬೆಲೆಬಾಳುವ ಉಡುಗೊರೆ ನೀಡಬೇಕೆಂಬ ಹಂಬಲದಿಂದ ಕಳ್ಳತನ ಹಾದಿ ಹಿಡಿದು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಪ್ರತಿಷ್ಠಿತ ಜುಬಿಲಿ ಹಿಲ್ಸ್ ಪ್ರದೇಶದಲ್ಲಿರುವ ವಾಚ್ ಶೋರೂಮ್‌ನಿಂದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಎರಡು ಐಷಾರಾಮಿ ‘ಟಿಸಾಟ್’ ವಾಚ್‌ಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ 26 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಕೆಯ ಪ್ರಿಯಕರನನ್ನೂ ವಶಕ್ಕೆ ಪಡೆಯಲಾಗಿದೆ. ಹೇಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಂಚಮಸಾಲಿ ಪೀಠದಲ್ಲಿ ‘ಸಹೋದರ ಸವಾಲ್’: ತಾಕತ್ತಿದ್ದರೆ ಪರ್ಯಾಯ ಮಠ ಕಟ್ಟಿ ತೋರಿಸಿ; ವಚನಾನಂದ ಶ್ರೀಗಳಿಗೆ ಎಚ್ಚರಿಕೆ!

ಹರಿಹರ: ದಾವಣಗೆರೆ ಜಿಲ್ಲೆಯ ಹರಿಹರದ ಹರಿಹರಪುರದಲ್ಲಿರುವ ಪಂಚಮಸಾಲಿ ಪೀಠದ ವಿವಾದ ಈಗ ತಾರಕಕ್ಕೇರಿದೆ. ಮಠದ ಆಡಳಿತ ಮತ್ತು ವಚನಾನಂದ ಶ್ರೀಗಳ ನಡೆಯ ವಿರುದ್ಧ ಭಕ್ತರು ಹಾಗೂ ಟ್ರಸ್ಟಿಗಳು ಬಹಿರಂಗವಾಗಿ ಸಮರ ಸಾರಿದ್ದಾರೆ. “ನಿಮಗೆ ತಾಕತ್ತಿದ್ದರೆ ಪರ್ಯಾಯ ಮಠ ಕಟ್ಟಿ ತೋರಿಸಿ” ಎಂದು ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SHOCKING | ಕೃಷ್ಣಾ ನದಿಯ ಬಳಿ ಕುರಿಗಾಹಿ ಮೇಲೆ ಮೊಸಳೆ ಡೆಡ್ಲಿ ಅಟ್ಯಾಕ್‌, ಬಲಗೈ ಕಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದೇವದುರ್ಗ ತಾಲೂಕಿನ ಹಿರೇರಾಯಕುಂಪಿ ಬಳಿ ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ ಮಾಡಿದ್ದು, ಬಲಗೈಯನ್ನು ತಿಂದುಹಾಕಿದೆ. ಮೊಸಳೆ ದಾಳಿಯಿಂದ ಕೈ ಕಳೆದುಕೊಂಡ ಕುರಿಗಾಹಿ ಹೊನ್ನಗುಡೆಪ್ಪ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃಷ್ಣಾ ನದಿಯಲ್ಲಿ ಕುರಿ ಮರಿಗಳಿಗೆ ನೀರು ತರಲು ಹೋದಾಗ ಮೊಸಳೆ ದಾಳಿ ನಡೆದಿದೆ. ಏಕಾಏಕಿ ದಾಳಿ ಮಾಡಿ ಕೈ ಕಚ್ಚಿ ನದಿಯಲ್ಲಿ ಎಳೆದುಕೊಂಡು ಹೋಗಿದ್ದ ಮೊಸಳೆ ಹೊನ್ನಗುಡೆಪ್ಪನನ್ನ ನೀರಿನಲ್ಲಿ ಮುಳುಗಿಸಿದೆ. ನೀರಿನಲ್ಲಿ ಎಳೆದೊಯ್ದರು ಹೋರಾಡಿ ಹೊರಗೆ ಬಂದ ಹೊನ್ನಗುಂಡಪ್ಪ […] The post SHOCKING | ಕೃಷ್ಣಾ ನದಿಯ ಬಳಿ ಕುರಿಗಾಹಿ ಮೇಲೆ ಮೊಸಳೆ ಡೆಡ್ಲಿ ಅಟ್ಯಾಕ್‌, ಬಲಗೈ ಕಟ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

24 ವರ್ಷದ ಯುವಕ ಸೇರಿ ಐವರಿಗೆ ಲಕ್ಷಾಂತರ ರೂಪಾಯಿ ದಂಡ, ಜೈಲು ಶಿಕ್ಷೆ, ಅಂತದ್ದೇನು ಮಾಡಿದ್ರು?

ಭದ್ರಾವತಿ: ಮಹಿಳೆಯೊಬ್ಬರ ಮನೆಗೆ ನುಗ್ಗಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

11.86 ಕೋಟಿ ರೂ. ಮೌಲ್ಯದ  ಮಾದಕವಸ್ತು ಜಪ್ತಿ: 10 ಮಂದಿಯ ಬಂಧನ

ಬೆಂಗಳೂರು,ಏಪ್ರಿಲ್,16,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ. ಮೌಲ್ಯದ  ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು ಮತ್ತು ಐವರು ಹೊರರಾಜ್ಯದವರನ್ನು ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ  5.9 ಕೆಜಿ ಎಂಡಿಎಂಎ, 1.15 ಕೆಜಿ ಕೊಕೇನ್,  21 ಕೆಜಿ ಗಾಂಜಾ, 19 ಗ್ರಾಮ ಎಕ್ಸ್ ಟೆಸಿ ಮಾತ್ರೆ, 1 ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 11.86 ಕೋಟಿ ರೂ ಮೌಲ್ಯದ ಮಾದಕವಸ್ತು  ಜಪ್ತಿ ಮಾಡಲಾಗಿದೆ ಎನ್ನಲಾಗಿದೆ. ಬೆಂಗಳೂರಿನ […] The post 11.86 ಕೋಟಿ ರೂ. ಮೌಲ್ಯದ  ಮಾದಕವಸ್ತು ಜಪ್ತಿ: 10 ಮಂದಿಯ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆಯ ಐತಿಹಾಸಿಕ ‘ಗುಂಡಿ ಸರ್ಕಲ್’ ಫುಟ್ಬಾಲ್ ಸ್ಮಾರಕ ತೆರವು: ಸ್ಮಾರ್ಟ್ ಸಿಟಿಯಲ್ಲಿ ಸಜ್ಜಾಗಲಿದೆ ಹೊಸ ಆಕರ್ಷಣೆ

ದಾವಣಗೆರೆ: ನಗರದ ಪ್ರಮುಖ ಆಕರ್ಷಣೆ ಹಾಗೂ ಕ್ರೀಡಾಭಿಮಾನಿಗಳ ಪಾಲಿನ ಅಚ್ಚುಮೆಚ್ಚಿನ ತಾಣವಾಗಿದ್ದ ‘ಗುಂಡಿ ಸರ್ಕಲ್’ (ಫುಟ್ಬಾಲ್ ಸರ್ಕಲ್) ನಲ್ಲಿದ್ದ ಬೃಹತ್ ಫುಟ್ಬಾಲ್ ಆಕೃತಿಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ನಗರದ ಸೌಂದರ್ಯೀಕರಣ ಮತ್ತು ಅಭಿವೃದ್ಧಿ ಯೋಜನೆಯಡಿ ಈ ವೃತ್ತವನ್ನು ಮತ್ತಷ್ಟು ಆಕರ್ಷಕವಾಗಿಸುವ ಉದ್ದೇಶದಿಂದ ಹಳೆಯ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇದೆಂಥಾ ಪರಿಸ್ಥಿತಿ ಬಂತು ಎಂದು ಕಣ್ಣೀರಿಟ್ಟ ವಿನಯ್‌ ಕುಲಕರ್ಣಿ, ರಾತ್ರಿಯಿಡೀ ನಿದ್ದೆಯಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ವಿನಯ್‌ ಕುಲಕರ್ಣಿ ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ನಿನ್ನೆ ರಾತ್ರಿ ಜೈಲಿನೊಳಕ್ಕೆ ವಿನಯ್‌ ಕಾಲಿಟ್ಟಂತೆಯೇ ಗಳಗಳನೆ ಅತ್ತಿದ್ದಾರೆ. ಇಡೀ ರಾತ್ರಿ ನಿದ್ದೆ ಇಲ್ಲದೆ ಪರದಾಡಿದ್ದಾರೆ. ಈ ಹೊತ್ತಿನವರೆಗೂ ಹೊಟ್ಟೆಗೆ ಒಂದು ತುತ್ತು ಅನ್ನವನ್ನೂ ತಿಂದಿಲ್ಲವಂತೆ. ಇಂದು ಹತ್ತು ಗಂಟೆ ಒಳಗೆ ಎಲ್ಲರಿಗೂ ಸಿಟಿಪಿ ನಂಬರ್ ಅನ್ನು ಜೈಲಾಧಿಕಾರಿಗಳು ನೀಡಿದ್ದಾರೆ. ಎಲ್ಲರನ್ನೂ ಕ್ವಾರಂಟೈನ್ ಸೆಲ್‌ನಲ್ಲಿರಿಸಿದ್ದಾರೆ. ಎಲ್ಲಾ ಅಪರಾಧಿಗಳನ್ನು ಮತ್ತೆ ಕೋರ್ಟ್‌ ಮುಂದೆ ಹಾಜರುಪಡಿಸಲಿದ್ದಾರೆ. […] The post ಇದೆಂಥಾ ಪರಿಸ್ಥಿತಿ ಬಂತು ಎಂದು ಕಣ್ಣೀರಿಟ್ಟ ವಿನಯ್‌ ಕುಲಕರ್ಣಿ, ರಾತ್ರಿಯಿಡೀ ನಿದ್ದೆಯಿಲ್ಲ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಂಗಳದಲ್ಲಿ ಆಟವಾಡುತ್ತಿದ್ದ ಕಂದಮ್ಮನಿಗೆ ನಾಗರಹಾವು ಕಡಿತ; ಚಿಕಿತ್ಸೆ ಫಲಿಸದೆ ಮಗು ಸಾವು

ಸಾಗರ: ಬೇಸಿಗೆ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗುವೊಂದು ಹಾವಿನ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಖತರ್ನಾಕ್ ಆರೋಪಿ ಅರೆಸ್ಟ್

ಚಿಕ್ಕಮಗಳೂರು / ಬೆಂಗಳೂರು: ತಾನು ಐಎಎಸ್ ಅಧಿಕಾರಿ ಎಂದು ನಂಬಿಸಿ ವೈದ್ಯರು, ಉದ್ಯಮಿಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದ ಮಿಥುನ್ ಎಂಬಾತ ಈ ಖತರ್ನಾಕ್ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ವಂಚಕನ ವೇಷ ಮತ್ತು ತಂತ್ರಗಳು ಮಿಥುನ್ ತಾನು 2023ರ ಬ್ಯಾಚ್‌ನ ಐಎಎಸ್ ಅಧಿಕಾರಿ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಅಷ್ಟೇ ಅಲ್ಲ, ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ವಿಭಾಗದ ಮುಖ್ಯಸ್ಥ ಹಾಗೂ ಆರೋಗ್ಯ ಸೌಧದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಪ್ಪ ಅಮ್ಮನ ಜಗಳದಿಂದ ಕೂಸು ಬಡವಾಯ್ತು ಎಂಬ ಗಾದೆ ಇಲ್ಲಿ ನಿಜವಾಯ್ತು ? 

ಶಿವಮೊಗ್ಗ: ಶಿಕಾರಿಪುರದಿಂದ ಮನೆ ಬಿಟ್ಟು ಬಂದು ಇಲ್ಲಿನ ಬಸ್‌ಸ್ಟ್ಯಾಂಡ್‌ನಲ್ಲಿ ಅಸಹಾಯಕಳಾಗಿ ನಿಂತಿದ್ದ ಹತ್ತು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ

ನವದೆಹಲಿ, ಏಪ್ರಿಲ್ 16: ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲದ ನಡುವೆಯೇ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಮಹಿಳಾ ಮೀಸಲಾತಿ (ನಾರಿ ಶಕ್ತಿ ವಂದನ ಅಧಿನಿಯಮ), ಕ್ಷೇತ್ರ ಮರುವಿಂಗಡಣೆ (ಡೆಲಿಮಿಟೇಶನ್) ಮಸೂದೆ 2026, ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆ 2026 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸದನದಲ್ಲಿ ಮಂಡಿಸಿದರು. ಈ ಮಸೂದೆಗಳು ದೇಶದ ಚುನಾವಣಾ ರಚನೆಯಲ್ಲೇ ವ್ಯಾಪಕ ಬದಲಾವಣೆ ತರುವ ಸಾಧ್ಯತೆಯಿದೆ. ಮೂರು ಮಸೂದೆಗಳು ಏನನ್ನು ಹೇಳುತ್ತವೆ? ಮಹಿಳಾ ಮೀಸಲಾತಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೇಕು ಅಂತಾನೇ ಜನಗಣತಿ ವಿಳಂಬ ಮಾಡ್ತಿದ್ದಾರೆ: ಕೇಂದ್ರದ ಮೇಲೆ ಆರೋಪ ಹೊರಿಸಿದ ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರವು ಜನಗಣತಿಯನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡಿದೆ ಎಂದು ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆರೋಪ ಮಾಡಿದ್ದಾರೆ. ನವೀಕರಿಸಿದ ಜನಸಂಖ್ಯಾ ದತ್ತಾಂಶವಿಲ್ಲದೆ ಮಿತಿ ವಿಂಗಡಣೆ (delimitation) ಹಾಗೂ ಮಹಿಳಾ ಮೀಸಲಾತಿ ಮಸೂದೆಯನ್ನು ಮುಂದಿಡುವ ತುರ್ತು ಏನು ಎಂಬ ಪ್ರಶ್ನೆಯನ್ನು ಅವರು ಎತ್ತಿದ್ದಾರೆ. ಇತ್ತೀಚಿನ ರಾಜಕೀಯ ಚರ್ಚೆಗಳ ನಡುವೆ ಈ ಹೇಳಿಕೆ ಮಹತ್ವ ಪಡೆದಿದೆ. ಸಚಿವರ ಪ್ರಕಾರ, 2021ರಲ್ಲಿ ನಡೆಯಬೇಕಿದ್ದ ಜನಗಣತಿ ಇನ್ನೂ ಪೂರ್ಣಗೊಳ್ಳದಿರುವುದು ಗಂಭೀರ ವಿಚಾರ. ಪರಿಶಿಷ್ಟ ಜಾತಿ, ಪರಿಶಿಷ್ಟ […] The post ಬೇಕು ಅಂತಾನೇ ಜನಗಣತಿ ವಿಳಂಬ ಮಾಡ್ತಿದ್ದಾರೆ: ಕೇಂದ್ರದ ಮೇಲೆ ಆರೋಪ ಹೊರಿಸಿದ ಪ್ರಿಯಾಂಕ್ ಖರ್ಗೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅತಿಯಾದ ಬಿಸಿಲಿಗೆ ಕಂಗಾಲಾದ ಕಲಬುರಗಿ ಜನತೆ: 45 ಡಿಗ್ರಿ ತಲುಪಿದ ತಾಪಮಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯಾದ್ಯಂತ ಅತಿಯಾದ ಉಷ್ಣಾಂಶ ದಾಖಲಾಗಿದೆ. ಅದರಲ್ಲಿಯೂ ಕಲಬುರಗಿಯ ಜನ ಬಿಸಿಲಿನಿಂದ ಹೈರಾಣಾಗಿದ್ದಾರೆ. ಏಪ್ರಿಲ್ 15ರಂದು ಕಲಬುರಗಿಯ ಔರಾದ್ ಹೋಬಳಿಯಲ್ಲಿ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ನೀಡಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು ಬಿಸಿಲಿರುವ ಕಾರಣ ಸದ್ಯ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲೆಯಷ್ಟೇ ಅಲ್ಲದೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. […] The post ಅತಿಯಾದ ಬಿಸಿಲಿಗೆ ಕಂಗಾಲಾದ ಕಲಬುರಗಿ ಜನತೆ: 45 ಡಿಗ್ರಿ ತಲುಪಿದ ತಾಪಮಾನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇಸ್ರೇಲ್ ಮತ್ತು ಬೆಂಜಮಿನ್ ನೆತನ್ಯಾಹು……

ವಿವೇಕಾನಂದ ಎಚ್.ಕೆ ಶೌರ್ಯ, ಕ್ರೌರ್ಯ, ಆದರ್ಶ ಮತ್ತು ಎಚ್ಚರಿಕೆ……. ಇಸ್ರೇಲ್ ದೇಶದ ದ್ವೇಷದ ಬೆಂಕಿ ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ….. ಇಸ್ರೇಲ್ ತನ್ನ ಭದ್ರತೆ ಮತ್ತು ರಕ್ಷಣೆಯ ನೆಪವೊಡ್ಡಿ ಇಡೀ ವಿಶ್ವಕ್ಕೆ ಬೆಂಕಿ ಹಾಕುತ್ತಿದೆ. ತನ್ನ ವಿರೋಧಿಗಳನ್ನೆಲ್ಲಾ ಸರ್ವನಾಶ ಮಾಡಿ ತಾನು ಮಾತ್ರ ಅತ್ಯಂತ ಸುರಕ್ಷಿತವಾಗಿ ಇರಬೇಕು ಎನ್ನುವ ಸ್ವಾರ್ಥ ಮತ್ತು ಮಹತ್ವಕಾಂಕ್ಷೆ ಹೊಂದಿದೆ. ಅಂದರೆ ಸುಮಾರು ಒಂದು ಕೋಟಿ ಜನರ ಹಿತಕ್ಕಾಗಿ ಉಳಿದ ಸುಮಾರು 699 ಕೋಟಿ ಜನ ಕಷ್ಟ ಪಡಬೇಕಾಗಿದೆ. ಇದು ಕ್ರೌರ್ಯದ […] The post ಇಸ್ರೇಲ್ ಮತ್ತು ಬೆಂಜಮಿನ್ ನೆತನ್ಯಾಹು…… appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು. ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.