Filters

Channels
Topics
Other Filters

ಮಗು ಬೇಕಿದ್ದರೆ ನಿನ್ನ ಪತ್ನಿಯನ್ನು ನನ್ನ ಬಳಿ ಕಳುಹಿಸು: ನಾಸಿಕ್ TCS ಉದ್ಯೋಗಿಯ ಶಾಕಿಂಗ್ ಆರೋಪ

ನಾಸಿಕ್: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ನಾಸಿಕ್ ಶಾಖೆಯಲ್ಲಿ ಮಹಿಳಾ ಉದ್ಯೋಗಿಗಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಮತಾಂತರದ ಆರೋಪಗಳ ನಡುವೆ, ಈಗ ಪುರುಷ ಸಹೋದ್ಯೋಗಿಯೊಬ್ಬರು ತಮಗಾದ ಕಿರುಕುಳದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ. ಅವರ ಟೀಮ್ ಲೀಡರ್‌ಗಳು ತಮ್ಮನ್ನು ಬಲವಂತವಾಗಿ ನಮಾಜ್ ಮಾಡಿಸಿದ್ದು, ಕಲ್ಮಾ ಓದಿಸಿ, ತಲೆಗೆ ಟೋಪಿ (skullcap) ಧರಿಸುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ವೈಯಕ್ತಿಕ ಜೀವನದ ಅವಹೇಳನ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಸಂತ್ರಸ್ತ ವ್ಯಕ್ತಿ, ದಂಪತಿಗೆ ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಿಲ್ಲದ ವಿಷಯವನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು. ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು. ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತೀರ್ಥಹಳ್ಳಿ: ವಾಲಿಬಾಲ್ ವಿಚಾರಕ್ಕೆ ಪೋಲೀಸರಿಗೆ ಪೋನ್​, ನಡೆದಿದ್ದೇನು

ತೀರ್ಥಹಳ್ಳಿ: ಸ್ಥಳೀಯ ಹುಡುಗರು ವಾಲಿಬಾಲ್ ಆಟವಾಡುತ್ತಿದ್ದಾಗ ಚೆಂಡು ಆಕಸ್ಮಿಕವಾಗಿ ಪಕ್ಕದಲ್ಲಿದ್ದ ಕಾರಿನ ಮೇಲೆ ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

RCB vs LSG | ಬ್ಯಾಟಿಂಗ್ ಟೀಮ್ ಕೈಕೊಟ್ಟಿತ್ತು: ಆಟಗಾರರ ವೈಫಲ್ಯ ಒಪ್ಪಿಕೊಂಡ ಹಂಗಾಮಿ ನಾಯಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅನುಭವಿಸಿದ ಸೋಲಿನ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ಶಿಬಿರದಲ್ಲಿ ಆತ್ಮಪರಿಶೀಲನೆ ಆರಂಭವಾಗಿದೆ. 147 ರನ್‌ಗಳ ಗುರಿಯನ್ನು ಆರ್‌ಸಿಬಿ ಕೇವಲ 15.1 ಓವರ್‌ಗಳಲ್ಲಿ ಚೇಸ್ ಮಾಡಿದ ಬಳಿಕ, ಹಂಗಾಮಿ ನಾಯಕ ನಿಕೋಲಸ್ ಪೂರನ್ ತಂಡದ ಬ್ಯಾಟಿಂಗ್ ವೈಫಲ್ಯವೇ ಸೋಲಿಗೆ ಪ್ರಮುಖ ಕಾರಣ ಎಂದು ಒಪ್ಪಿಕೊಂಡಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡ 20 ಓವರ್‌ಗಳಲ್ಲಿ ಕೇವಲ 146 ರನ್‌ಗಳಿಗೆ ಸೀಮಿತವಾಯಿತು. ಈ ಮೊತ್ತ ಆರ್‌ಸಿಬಿಯ ಬಲಿಷ್ಠ […] The post RCB vs LSG | ಬ್ಯಾಟಿಂಗ್ ಟೀಮ್ ಕೈಕೊಟ್ಟಿತ್ತು: ಆಟಗಾರರ ವೈಫಲ್ಯ ಒಪ್ಪಿಕೊಂಡ ಹಂಗಾಮಿ ನಾಯಕ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಎಸ್‌ಎಲ್‌ಎಲ್‌ಸಿಯಲ್ಲಿ ಥರ್ಡ್‌ ಲಾಂಗ್ವೇಜ್‌ಗೆ ಗ್ರೇಡ್ಸ್‌ ಬೇಡ, ಮಾರ್ಕ್ಸ್‌ ಇರಲಿ ಎಂದ ಹೈಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರಸಕ್ತ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್‌ ಬೇಡ. ಅಂಕಗಳನ್ನೇ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್‌ ನಿರ್ದೇಶಿಸಿದೆ. ಗ್ರೇಡ್‌ ನೀಡುವ ಬಗ್ಗೆ ಪ್ರಶ್ನಿಸಿ ಚಿಕ್ಕಮಗಳೂರಿನ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಇ.ಎಸ್‌ ಇಂದಿರೇಶ್‌ ಅವರ ಏಕಸದಸ್ಯ ಪೀಠವು ಗ್ರೇಡ್‌ ಬದಲಿಗೆ ಅಂಕಗಳನ್ನು ನೀಡಿ ಎಂದು ಸರ್ಕಾರಕ್ಕೆ ಸೂಚನೆ ನೀಡಿ ಅರ್ಜಿಗೆ […] The post ಎಸ್‌ಎಲ್‌ಎಲ್‌ಸಿಯಲ್ಲಿ ಥರ್ಡ್‌ ಲಾಂಗ್ವೇಜ್‌ಗೆ ಗ್ರೇಡ್ಸ್‌ ಬೇಡ, ಮಾರ್ಕ್ಸ್‌ ಇರಲಿ ಎಂದ ಹೈಕೋರ್ಟ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್

CHITRADURGA NEWS | 16 APRIL 2026 ಚಿತ್ರದುರ್ಗ: ಗಂಡು-ಹೆಣ್ಣು ಎಂಬ ಭೇದವಿಲ್ಲದೆ 18 ರಿಂದ 65 ವರ್ಷದೊಳಗಿನ ಆರೋಗ್ಯವಂತರು ನೇತ್ರದಾನ ಮಾಡಬಹುದು. ಒಬ್ಬ ವ್ಯಕ್ತಿ ನೇತ್ರದಾನ ಮಾಡುವುದರಿಂದ ಇಬ್ಬರು ಅಂಧರ ಬಾಳಿಗೆ ಬೆಳಕು ನೀಡಿದಂತಾಗುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ತಿಳಿಸಿದರು.  ಇದನ್ನೂ ಓದಿ: ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ  ಚಿತ್ರದುರ್ಗ ತಾಲ್ಲೂಕಿನ ಕಾಸವರಹಟ್ಟಿ ಪಿ.ಎಚ್.ಸಿ ವ್ಯಾಪ್ತಿಯ ದ್ಯಾಮವ್ವನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬುಧವಾರ ಜಿಲ್ಲಾ ಆಸ್ಪತ್ರೆ, ಆರೋಗ್ಯ ಇಲಾಖೆ ಹಾಗೂ ಡಾನ್ ಬಾಸ್ಕೋ ಸಂಸ್ಥೆಯ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ದೋಸೆ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ…’ಯಿಂದ ಅವಮಾನ ಆಗಿದೆ: BCCIಗೆ ದೂರು ಕೊಟ್ಟ ಸಿಎಸ್‌ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ನ ಅತ್ಯಂತ ಚರ್ಚಿತ ಮುಖಾಮುಖಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ‘ಸೌತ್ ಡರ್ಬಿ’ ಈ ಬಾರಿ ಮೈದಾನದ ಆಟಕ್ಕಿಂತ ಹೆಚ್ಚಾಗಿ ವಿವಾದದಿಂದ ಸುದ್ದಿಯಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯ ವೇಳೆ ಡಿಜೆ ವರ್ತನೆ ಕುರಿತು ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಬಿಸಿಸಿಐಗೆ ಅಧಿಕೃತ ದೂರು ಸಲ್ಲಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಏಪ್ರಿಲ್ 5ರಂದು ನಡೆದ ಪಂದ್ಯದಲ್ಲಿ ಸಿಎಸ್‌ಕೆ ಆಟಗಾರರು ಔಟಾದ ಕ್ಷಣಗಳಲ್ಲಿ ಹಾಗೂ ಪ್ರೇಕ್ಷಕರನ್ನು ರಂಜಿಸುವ ವೇಳೆ “ದೋಸೆ, […] The post ‘ದೋಸೆ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ…’ಯಿಂದ ಅವಮಾನ ಆಗಿದೆ: BCCIಗೆ ದೂರು ಕೊಟ್ಟ ಸಿಎಸ್‌ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ASTRO | ರಸ್ತೆಯಲ್ಲಿ ಹೋಗುವಾಗ ಇವುಗಳನ್ನು ನೋಡಿದರೆ ಹೊರಟ ಕೆಲಸ ಆಗೋದು ಗ್ಯಾರಂಟಿ

ನಾವು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗಬೇಕು ಎಂದಾದರೆ ಶುಭಶಕುನಗಳನ್ನು ಹುಡುಕುತ್ತೀವಿ. ಇಂದು ಹೋಗುತ್ತಿರುವ ಕೆಲಸ ಆದರೆ ಸಾಕು ಎಂದು ಬೇಡಿಕೊಳ್ಳುತ್ತೀವಿ. ರಸ್ತೆಯಲ್ಲಿ ಹೋಗುವಾಗ ಈ ವಸ್ತು, ಪ್ರಾಣಿ ಇನ್ನಿತರೆಗಳು ನಿಮ್ಮ ಕಣ್ಣಿಗೆ ಬಿದ್ದರೆ ನೀವು ಹೋಗುವ ಕೆಲಸ ಆಗುತ್ತದೆ ಎಂದರ್ಥ. ದಾರಿಯಲ್ಲಿ ನೀವು ಹೋಗುವಾಗ ಶಂಖದ ನಾದ ಕೇಳಿಸಿದರೆ ಅದು ಉತ್ತಮ ಚಿಹ್ನೆಯಾಗಿದೆ. ಹೋಗುವಾಗ ಎಲ್ಲಾದರೂ ಸ್ವಸ್ತಿಕ ಚಿಹ್ನೆ ಕಾಣಿಸಿದರೆ ಅಥವಾ ನಾಣ್ಯ ಸಿಕ್ಕರೆ ಅದು ಶುಭದ ಸಂಕೇತ. ನಾಣ್ಯವನ್ನು ದೇವರ ಮನೆಯಲ್ಲಿಟ್ಟು ಪೂಜಿಸಿ. ದಾರಿಯಲ್ಲಿ ಅಪರೂಪಕ್ಕೆ […] The post ASTRO | ರಸ್ತೆಯಲ್ಲಿ ಹೋಗುವಾಗ ಇವುಗಳನ್ನು ನೋಡಿದರೆ ಹೊರಟ ಕೆಲಸ ಆಗೋದು ಗ್ಯಾರಂಟಿ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

Daily Routine | ಬ್ಯುಸಿ ಲೈಫ್‌ನಲ್ಲೂ ಫಿಟ್ನೆಸ್‌ಗೆ ಟೈಮ್ ಕೊಡೋದು ಹೇಗೆ?

ಕೆಲಸ, ಮನೆ, ಪ್ರಯಾಣ ಮತ್ತು ಅನೇಕ ಜವಾಬ್ದಾರಿಗಳ ನಡುವೆ ನಮಗೆ ಫಿಟ್ನೆಸ್‌ಗೆ ಸಮಯ ಕೊಡುವುದು ಕಷ್ಟ ಅನ್ನೋದು ಹಲವರ ಮಾತು. ಆದರೆ ನಿಜ ಹೇಳಬೇಕಾದರೆ, ಫಿಟ್ನೆಸ್‌ಗೆ ಬೇರೆ ಸಮಯ ಹುಡುಕಬೇಕಾಗಿಲ್ಲ; ನಮ್ಮ ದಿನಚರಿಯಲ್ಲೇ ಸಣ್ಣ ಬದಲಾವಣೆ ಮಾಡಿದರೆ ಸಾಕು. ಬೆಳಗ್ಗೆ 15 ನಿಮಿಷ ಸಾಕುಗಂಟೆಗಟ್ಟಲೆ ವರ್ಕೌಟ್ ಮಾಡಲೇಬೇಕು ಎಂಬ ನಿಯಮ ಇಲ್ಲ. ಬೆಳಗ್ಗೆ ಕೇವಲ 15–20 ನಿಮಿಷ ವಾಕಿಂಗ್, ಸ್ಟ್ರೆಚಿಂಗ್ ಅಥವಾ ಲೈಟ್ ಹೋಮ್ ವರ್ಕೌಟ್ ಮಾಡಿದರೂ ಉತ್ತಮ ಫಲಿತಾಂಶ ಸಿಗುತ್ತದೆ. ಸಣ್ಣ ಚಲನೆಗಳೇ ದೊಡ್ಡ ಫಲಲಿಫ್ಟ್ […] The post Daily Routine | ಬ್ಯುಸಿ ಲೈಫ್‌ನಲ್ಲೂ ಫಿಟ್ನೆಸ್‌ಗೆ ಟೈಮ್ ಕೊಡೋದು ಹೇಗೆ? appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ

ಬೆಂಗಳೂರು: ದೇಶದಾದ್ಯಂತ ಜನಗಣತಿ-2027 ಪ್ರಕ್ರಿಯೆ ಇಂದಿನಿಂದ (ಏಪ್ರಿಲ್ 16) ಅಧಿಕೃತವಾಗಿ ಆರಂಭಗೊಂಡಿದೆ. ಕೇಂದ್ರ ಸರ್ಕಾರವು ಈ ಬಾರಿ ಸಂಪೂರ್ಣ ಡಿಜಿಟಲ್ ವಿಧಾನದಲ್ಲಿ ಜನಗಣತಿ ನಡೆಸುತ್ತಿದೆ. ಇದು ಭಾರತದ ಇತಿಹಾಸದಲ್ಲೇ ಮೊದಲ ಬಾರಿಯಾಗಿದೆ. ಏಪ್ರಿಲ್ 1 ರಿಂದ 15 ರವರೆಗೆ ಸ್ವಯಂ ಗಣತಿಗೆ ಅವಕಾಶ ನೀಡಲಾಗಿತ್ತು. ಇಂದಿನಿಂದ ಮೇ 15 ರವರೆಗೆ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. 33 ಪ್ರಶ್ನೆಗಳಿಗೆ ಉತ್ತರ ಕಡ್ಡಾಯ ಗಣತಿದಾರರು ಪ್ರತಿ ಮನೆಗೂ ತೆರಳಿ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆಯಲಿದ್ದಾರೆ. ವಸತಿ ಸೌಕರ್ಯ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಗ್ಗತ್ತಲಲ್ಲಿ ಕರಗಿ ಹೋಯಿತು ಪ್ರಾಣ: ರೈಲು ಡಿಕ್ಕಿ ಹೊಡೆದು ಐವರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕರ್ಚನಾ ಪ್ರದೇಶದ ಪಚ್‌ದೇವರ ಹಾಲ್ಟ್ ಸಮೀಪ ಬುಧವಾರ ರಾತ್ರಿ ನಡೆದ ಭೀಕರ ರೈಲು ದುರಂತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯ ಬಳಿಕ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರೈಲ್ವೆ ಮತ್ತು ಪೊಲೀಸ್ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೊದಲು ಒಂದು ವ್ಯಕ್ತಿ ಕಾಲ್ಕಾ ಎಕ್ಸ್‌ಪ್ರೆಸ್‌ಗೆ ಸಿಲುಕಿ ಮೃತಪಟ್ಟಿದ್ದಾನೆ. ಈ ಕಾರಣದಿಂದ ರೈಲನ್ನು ನಿಲ್ಲಿಸಲಾಗಿತ್ತು. ರೈಲು ನಿಂತ ಬಳಿಕ ಕೆಲ […] The post ಕಗ್ಗತ್ತಲಲ್ಲಿ ಕರಗಿ ಹೋಯಿತು ಪ್ರಾಣ: ರೈಲು ಡಿಕ್ಕಿ ಹೊಡೆದು ಐವರ ದುರ್ಮ*ರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

Viral | ಗ್ರೌಂಡ್ ಗೆ ಎಂಟ್ರಿ ಕೊಡೋದು ಹಿಂಗೇ ನೋಡಿ…..!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ನಾಯಕ ರಿಷಭ್ ಪಂತ್ ತಮ್ಮ ವಿಭಿನ್ನ ಎಂಟ್ರಿಯಿಂದ ಅಭಿಮಾನಿಗಳ ಗಮನ ಸೆಳೆದರು. ಸಾಮಾನ್ಯವಾಗಿ ಆಟಗಾರರು ಪ್ರವೇಶ ದ್ವಾರದಿಂದ ಮೈದಾನಕ್ಕಿಳಿಯುವ ಪದ್ಧತಿ ಇದ್ದರೂ, ಪಂತ್ ಜಾಹೀರಾತು ಬೋರ್ಡ್‌ಗಳನ್ನು ಜಂಪ್ ಮಾಡಿ ಮೈದಾನದೊಳಗೆ ಪ್ರವೇಶಿಸಿದ ಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಂದ್ಯದ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್, ಐದನೇ ಓವರ್‌ನಲ್ಲಿ ಜೋಶ್ ಹ್ಯಾಜಲ್‌ವುಡ್ ಎಸೆದ ಬೌನ್ಸರ್‌ನ್ನು ಪುಲ್ […] The post Viral | ಗ್ರೌಂಡ್ ಗೆ ಎಂಟ್ರಿ ಕೊಡೋದು ಹಿಂಗೇ ನೋಡಿ…..! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕುಂಜಾಲು: ಇಂದು ಉಚಿತ ಆರೋಗ್ಯ ಶಿಬಿರ

The post ಕುಂಜಾಲು: ಇಂದು ಉಚಿತ ಆರೋಗ್ಯ ಶಿಬಿರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ

CHITRADURGA NEWS | 16 APRIL 2026 ಬಹಳ ಹಿಂದಿನ ಕಾಲದಿಂದಲೂ ಸ್ಫಟಿಕವನ್ನು ಮನೆಮದ್ದುಗಳಲ್ಲಿ ಬಳಸಲಾಗುತ್ತಿದೆ. ಕ್ಷೌರದ ನಂತರ, ಮೊಡವೆಗಳನ್ನು ಕಡಿಮೆ ಮಾಡಲು, ಬೆವರು ವಾಸನೆಯನ್ನು ತಡೆಯಲು ಮತ್ತು ಸಣ್ಣ ಕಡಿತ ಮತ್ತು ಗಾಯಗಳಿಗೆ ಇದನ್ನು ಬಳಸಲಾಗುತ್ತದೆ. ಇದನ್ನು ನೈಸರ್ಗಿಕ ಮತ್ತು ಸುರಕ್ಷಿತವೆಂದು ಪರಿಗಣಿಸಲಾಗುತ್ತದೆ. ಆದರೆ ನೈಸರ್ಗಿಕವಾಗಿ ಸಿಗುವಂತಹ ಎಲ್ಲವೂ ಸಂಪೂರ್ಣವಾಗಿ ಸುರಕ್ಷಿತವಲ್ಲ. ಕೆಲವೊಮ್ಮೆ ಸ್ಫಟಿಕವು ಚರ್ಮದ ಕಿರಿಕಿರಿ ಅಥವಾ ಇತರ ಸಮಸ್ಯೆಗಳನ್ನು ಉಂಟುಮಾಡಬಹುದು. ಹಾಗಾಗಿ ಅದರಿಂದ ಏನೆಲ್ಲಾ ಚರ್ಮದ ಸಮಸ್ಯೆಗಳಾಗುತ್ತದೆ? ಅದನ್ನು ಹೇಗೆ ಬಳಸುವುದು? ಎಂಬುದನ್ನು […] ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 19 ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಬುಧವಾರ ಪ್ರಕಟವಾದ ಈ ತೀರ್ಪಿನ ಬಳಿಕ, ಇಂದು (ಏಪ್ರಿಲ್ 16) ಅಪರಾಧಿಗಳಿಗೆ ಎಷ್ಟು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂಬುದನ್ನು ನ್ಯಾಯಾಲಯ ಅಧಿಕೃತವಾಗಿ ಪ್ರಕಟಿಸಲಿದೆ. 2016ರ ಭೀಕರ ಕೊಲೆ ಪ್ರಕರಣ 2016ರ ಜೂನ್ 15ರಂದು ಧಾರವಾಡದಲ್ಲಿ ಯೋಗೇಶ್ ಗೌಡ ಅವರನ್ನು ಜಿಮ್‌ನಲ್ಲಿ ದುಷ್ಕರ್ಮಿಗಳು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.