Filters

Channels
Topics
Other Filters

RCB vs LSG | ಚಿನ್ನಸ್ವಾಮಿಯಲ್ಲಿ ಲಕ್ನೋ ವಿರುದ್ಧ RCB ದರ್ಬಾರ್: ಅಂಕಪಟ್ಟಿಯಲ್ಲಿ ಟಾಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ರೋಚಕ ಪಂದ್ಯದಲ್ಲಿ ಆರ್​ಸಿಬಿ ತಂಡವು ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. 147 ರನ್‌ಗಳ ಗುರಿಯನ್ನು ಆರ್‌ಸಿಬಿ ಕೇವಲ 15.1 ಓವರ್‌ಗಳಲ್ಲಿ ಬೆನ್ನಟ್ಟಿ, ಸತತ ಎರಡನೇ ಗೆಲುವು ದಾಖಲಿಸಿತು. ಈ ಜಯದೊಂದಿಗೆ ತಂಡವು 5 ಪಂದ್ಯಗಳಲ್ಲಿ 4 ಗೆಲುವುಗಳಿಂದ 8 ಅಂಕಗಳನ್ನು ಸಂಪಾದಿಸಿ ಅಗ್ರಸ್ಥಾನಕ್ಕೇರಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಆರ್‌ಸಿಬಿ ಬೌಲರ್‌ಗಳು […] The post RCB vs LSG | ಚಿನ್ನಸ್ವಾಮಿಯಲ್ಲಿ ಲಕ್ನೋ ವಿರುದ್ಧ RCB ದರ್ಬಾರ್: ಅಂಕಪಟ್ಟಿಯಲ್ಲಿ ಟಾಪ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

20,400 ಮೆಟ್ರಿಕ್ ಟನ್ ಎಲ್‌ಪಿಜಿಯೊಂದಿಗೆ ದೀನ್‌ದಯಾಳ್ ಬಂದರಿಗೆ ತಲುಪಿದ ಭಾರತೀಯ ನೌಕೆ ಜಗ್ ವಿಕ್ರಮ್

ಅಹಮದಾಬಾದ್, ಏ.16: ಭಾರತೀಯ ಧ್ವಜ ಹೊತ್ತ ಎಲ್‌ಪಿಜಿ ನೌಕೆ ಎಂವಿ ಜಗ್ ವಿಕ್ರಮ್ ಗುಜರಾತ್‌ನ ಕಚ್‌ನಲ್ಲಿರುವ ದೀನ್‌ದಯಾಳ್ ಬಂದರನ್ನು ತಲುಪಿದೆ. 20,400 ಮೆಟ್ರಿಕ್ ಟನ್ ಎಲ್‌ಪಿಜಿಯನ್ನು ಹೊತ್ತ ನೌಕೆಯು ದೀನ್‌ದಯಾಳ್ ಬಂದರಿನಲ್ಲಿರುವ ಆಯಿಲ್ ಜೆಟ್ಟಿ ಸಂಖ್ಯೆ 1 ರಲ್ಲಿ ನಿಂತಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಇರಾನ್ ನಡುವೆ 14 ದಿನಗಳ ಕದನ ವಿರಾಮ ಘೋಷಣೆಯ ನಂತರ ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸಿದ ಮೊದಲ ಭಾರತೀಯ ನೌಕೆ ಇದಾಗಿರುವುದರಿಂದ ಈ ಆಗಮನ ಮಹತ್ವದ್ದಾಗಿದೆ. The post 20,400 ಮೆಟ್ರಿಕ್ ಟನ್ ಎಲ್‌ಪಿಜಿಯೊಂದಿಗೆ ದೀನ್‌ದಯಾಳ್ ಬಂದರಿಗೆ ತಲುಪಿದ ಭಾರತೀಯ ನೌಕೆ ಜಗ್ ವಿಕ್ರಮ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

LIFE | ಸದಾ ಖುಷಿಯಾಗಿರಬೇಕಾ? ಈ ಮೂರು ರೂಲ್ಸ್‌ ಜೀವನದಲ್ಲಿ ಅಳವಡಿಸಿಕೊಳ್ಳಿ

ಜೀವನದಲ್ಲಿ ಎಲ್ಲವೂ ಇದ್ರೂ ಖುಷಿ ಅನ್ನೋದು ಇರೋದಿಲ್ಲ. ಬಡವನ ಗುಡಿಸಿಲಿನಲ್ಲಿಯೂ ನಗುವಿನ ಸದ್ದು ಇದೆ, ಶ್ರೀಮಂತರ ಬಂಗಲೆಗೂ ಕಣ್ಣೀರಿದೆ. ಸುಖ ಶಾಂತಿ ನೆಮ್ಮದಿ ಅನ್ನೋದು ನಾವು ಜೀವನವನ್ನು ನೋಡುವ ರೀತಿಯಾಗಿದೆ. ಸದಾ ಜೀವನ ಚೆನ್ನಾಗಿರಲಿ, ಖುಷಿ ತುಂಬಿರಲಿ ಎಂದರೆ ಈ ಮೂರು ಟಿಪ್ಸ್‌ ಫಾಲೋ ಮಾಡಿ.. ನಿತ್ಯವೂ ಒಂದೂವರೆ ಗಂಟೆಯಷ್ಟು ಫಿಸಿಕಲ್‌ ಆಕ್ಟಿವಿಟಿ ಮಾಡಿ. ವ್ಯಾಯಾಮ, ಜಿಮ್‌, ಡ್ಯಾನ್ಸ್‌, ಯೋಗ ಯಾವುದೇ ಆಗಲಿ ಫಿಸಿಕಲ್‌ ಆಕ್ಟಿವಿಟಿ ಮುಖ್ಯ. ನಿಮ್ಮ ಬಳಿ ಏನೇನಿದ್ಯೋ ಅದಕ್ಕೆ ಧನ್ಯವಾದ ಹೇಳೋದನ್ನು ಕಲಿಯಿರಿ. […] The post LIFE | ಸದಾ ಖುಷಿಯಾಗಿರಬೇಕಾ? ಈ ಮೂರು ರೂಲ್ಸ್‌ ಜೀವನದಲ್ಲಿ ಅಳವಡಿಸಿಕೊಳ್ಳಿ appeared first on ONLINE. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ 8 ಮಂದಿ ದುರ್ಮರಣ

ರಾಯಚೂರು, ಏಪ್ರಿಲ್ 16: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಕರ್ನಾಟಕದ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಪ್ರಖ್ಯಾತ ಮಂತ್ರಾಲಯ ಕ್ಷೇತ್ರದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ (ರಾಯರು) ದರ್ಶನಕ್ಕಾಗಿ ತೆರಳುತ್ತಿದ್ದ ಈ ಭಕ್ತರ ಬೊಲೆರೊ ವಾಹನಕ್ಕೆ ಸಿಮೆಂಟ್ ಮತ್ತು ಜಲ್ಲಿಕಲ್ಲು ತುಂಬಿದ್ದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಘಟನೆಯ ವಿವರ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಒಟ್ಟು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಿಗೆ ಉಷ್ಣ ಅಲೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ನವದೆಹಲಿ, ಏ.16: ಏ. 16 ಗುರುವಾರ ಛತ್ತೀಸ್‌ಗಢ, ಪೂರ್ವ ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಒಳನಾಡು ಕರ್ನಾಟಕ ಮತ್ತು ತೆಲಂಗಾಣದಲ್ಲಿ ಉಷ್ಣ ಅಲೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ. ಆಂಧ್ರಪ್ರದೇಶ, ಕರಾವಳಿ ಕರ್ನಾಟಕ, ಗಂಗಾನದಿಯ ಪಶ್ಚಿಮ ಬಂಗಾಳ, ಒಡಿಶಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಇಂದು ಬಿಸಿ ವಾತಾವರಣದ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳ, ಮಾಹೆ, ಕೊಂಕಣ, ಗೋವಾ ಮತ್ತು ಗುಜರಾತ್‌ನಲ್ಲಿ ಇದೇ ರೀತಿಯ ಪರಿಸ್ಥಿತಿ ಇರುವ ಸಾಧ್ಯತೆಯಿದೆ. ಏತನ್ಮಧ್ಯೆ, ಜಮ್ಮು, ಕಾಶ್ಮೀರ, […] The post ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಿಗೆ ಉಷ್ಣ ಅಲೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಉಡುಪಿ ನಗರಸಭೆ: ವಿವಿಧ ಸೌಲಭ್ಯ – ಅರ್ಜಿ ಆಹ್ವಾನ

ಉಡುಪಿ, ಏ.16: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯಡಿ (ಶೇ. 24.10) ಪರಿಶಿಷ್ಟ ಜಾತಿಯ ಉಪಯೋಜನೆ (ಎಸ್.ಸಿ.ಎಸ್.ಪಿ) ಅನುದಾನದ ವ್ಯಕ್ತಿ ಸಂಬಂಧಿತ ಕಾರ್ಯಕ್ರಮದಡಿ ಮನೆಯ ಮೇಲ್ಛಾವಣಿ ದುರಸ್ಥಿ ಹಾಗೂ ಸಣ್ಣ ಉದ್ದಿಮೆಗೆ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. The post ಉಡುಪಿ ನಗರಸಭೆ: ವಿವಿಧ ಸೌಲಭ್ಯ – ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ಸೂಚನೆಗಳು

ಉಡುಪಿ, ಏ.16: ಪ್ರಸ್ತುತ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) / ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದ್ದು, ಈ ಹಿನ್ನೆಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಕಂಡ ಸಲಹೆಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ. ಅತೀ ಹೆಚ್ಚು ತಾಪಮಾನದಿಂದಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾರ್ವಜನಿಕರು ಸಾಧ್ಯವಾದಷ್ಟು ವಿಶೇಷವಾಗಿ ಗರಿಷ್ಠ ತಾಪಮಾನದ […] The post ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ಸೂಚನೆಗಳು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಗರಸಭೆ: ಜನಗಣತಿ ಕಾರ್ಯಕ್ಕೆ ಸಹಕಾರ ನೀಡಿ

ಉಡುಪಿ, ಏ.16: ಭಾರತ ಜನಗಣತಿ – 2027 ಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆಯನ್ವಯ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಏಪ್ರಿಲ್ 16 ರಿಂದ ಜನಗಣತಿ ಕಾರ್ಯ ಆರಂಭಗೊಳ್ಳಲಿದ್ದು, ಸದರಿ ಜನಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಶಾಲಾ ಶಿಕ್ಷಕ ವೃಂದದವರು ಮನೆ ಮನೆ ಭೇಟಿ ನೀಡಿ, ಮನೆಪಟ್ಟಿಯನ್ನು ಮಾಡಲಿದ್ದು, ಸಾರ್ವಜನಿಕರು ಜನಗಣತಿ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ. The post ನಗರಸಭೆ: ಜನಗಣತಿ ಕಾರ್ಯಕ್ಕೆ ಸಹಕಾರ ನೀಡಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ ಗ್ರಾಮಾಂತರ : ರಾಗಿ ಗುಡ್ಡದ ವೈನ್​ಶಾಪ್​ನಲ್ಲಿ ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ

ರಾಗಿಗುಡ್ಡದ ಸಮೀಪ ಹೊನ್ನಾಳಿ ರಸ್ತೆಯಲ್ಲಿರುವ ವೈನ್ ಶಾಪ್ ಒಂದರಲ್ಲಿ ನಡೆಯುತ್ತಿದ್ದ ಗಲಾಟೆ ತಪ್ಪಿಸಲು ... ಇನ್ನಷ್ಟು ಓದಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದ್ವಿತೀಯ ಪಿ.ಯು.ಸಿ ಪರೀಕ್ಷೆ -2: ನೋಂದಣಿಗೆ ಅವಕಾಶ

ಉಡುಪಿ, ಏ. ೧೬: 2026 ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಕ್ಕೆ ನೋಂದಣಿಯನ್ನು ಈಗಾಗಲೇ ಪ್ರಾರಂಭಿಸಲಾಗಿದ್ದು, ಏಪ್ರಿಲ್ 17 ರ ವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. 2026 ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಮತ್ತು ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೇ ಆನ್‌ಲೈನ್ http://tinyurl.com/mvp9k6es ಲಿಂಕ್ ಮೂಲಕ ಅಥವಾ ಅಭ್ಯರ್ಥಿಗಳು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ PU EXAM PORTAL ನಲ್ಲಿ ಪರೀಕ್ಷೆ-2 ಕ್ಕೆ ನೋಂದಾಯಿಸಿಕೊಳ್ಳಬಹುದಾಗಿದೆ. ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರುಗಳಿಗೆ 2026 […] The post ದ್ವಿತೀಯ ಪಿ.ಯು.ಸಿ ಪರೀಕ್ಷೆ -2: ನೋಂದಣಿಗೆ ಅವಕಾಶ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಾಜ್ಯದಲ್ಲಿ ಮಳೆ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಲ್ಲಿ ‘ಹೀಟ್ ವೇವ್’ ಎಚ್ಚರಿಕೆ

ಬೆಂಗಳೂರು, ಏ.16: ಕರ್ನಾಟಕದಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಅನೇಕ ಜಿಲ್ಲೆಗಳಲ್ಲಿ ತಾಪಮಾನ ದಾಖಲೆ ಮಟ್ಟಕ್ಕೆ ಏರಿದೆ. ಈ ನಡುವೆ, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರಲಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದರೂ, ಆಯ್ದ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 35°C ರಿಂದ 37°C ನಡುವೆಯಿರಲಿದೆ ಎಂದು ಅಂದಾಜಿಸಲಾಗಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಬೆಳಿಗ್ಗೆಯಿಂದಲೇ ಬಿಸಿಲಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?

CHITRAUDRGA NEWS | 16 APRIL 2026 ನಮ್ಮಲ್ಲಿ ಹೆಚ್ಚಿನ ಜನರು ಕೆಲಸದ ಒತ್ತಡದಿಂದ ಬೆಳಿಗ್ಗೆ ಉಪಹಾರ ತಯಾರಿಸಲು ಸಾಧ್ಯವಾಗದ ಕಾರಣ ಬ್ರೆಡ್ ಅನ್ನು ಸೇವಿಸುತ್ತಾರೆ. ಇದು ತಿನ್ನಲು ರುಚಿಕರವಾಗಿರಬಹುದು ಮತ್ತು ನಿಮ್ಮ ಕೆಲಸವನ್ನು ಸುಲಭವಾಗಿಸಬಹುದು. ಆದರೆ ಬಿಳಿ ಬ್ರೆಡ್ ಆರೋಗ್ಯಕ್ಕೆ ಒಳ್ಳೆಯದಲ್ಲ. ಏಕೆಂದರೆ ಇದು ಹೆಚ್ಚು ಸಂಸ್ಕರಿಸಲ್ಪಟ್ಟಿರುತ್ತದೆ ಮತ್ತು ಕಡಿಮೆ ಫೈಬರ್ ಅನ್ನು ಹೊಂದಿರುತ್ತದೆ ಮತ್ತು ಹೆಚ್ಚಿನ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಇದರಿಂದಾಗಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹಾಗಾದ್ರೆ ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ […] ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಪಂಚವರ್ಣ: ಅಂಬೇಡ್ಕರ್ ಜಯಂತಿ

ಕೋಟ, ಏ.16: ಅಂಬೇಡ್ಕರ್ ಅನುಭವಿಸಿದ ಯಾತನೆ ಸಮಾಜದ ಕಣ್ಣು ತೆರೆಸಿತ್ತಲ್ಲದೆ ಕೆಳ ಮತ್ತು ಮಧ್ಯಮ ವರ್ಗದವರ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಿತು ಎಂದು ಶಿಕ್ಷಕ ಹೆರಿಯ ಮಾಸ್ಟರ್ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಸಹಕಾರದೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೇದಿಕೆಯಲ್ಲಿದ್ದ ಗಣ್ಯರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು. ಇಂಡಿಕಾ […] The post ಪಂಚವರ್ಣ: ಅಂಬೇಡ್ಕರ್ ಜಯಂತಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏ.17: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಏ.16: ನಗರದ ಕಿನ್ನಿಮೂಲ್ಕಿ ಬಸ್ ನಿಲ್ದಾಣದ ಬಳಿಯ ಕೈಗಾರಿಕಾ ಸಹಕಾರ ಸಂಘ ಫ್ರಧಾನ ಕಛೇರಿಯ ಎರಡನೇ ಮಹಡಿಯ ಗ್ರೋಸ್ಪೆರ್ ಗ್ರೂಪ್ ಇಲ್ಲಿ ಏಪ್ರಿಲ್ 17 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿಯುಸಿ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ […] The post ಏ.17: ಉಡುಪಿಯಲ್ಲಿ ನೇರ ಸಂದರ್ಶನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಿ. ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘದಿಂದ ಕಾರ್ಯಾಗಾರ

ಕುಂದಾಪುರ, ಏ.16: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಭಾಷಾ ಸಂಘದ ಆಶ್ರಯದಲ್ಲಿ ‘ಸ್ಪೀಕ್ ಟು ಕನೆಕ್ಟ್’ ಎನ್ನುವ ವಿಷಯದ ಕುರಿತು ಕಾರ್ಯಾಗಾರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರವೀನಾ ಸಿ. ಪೂಜಾರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಸಂಪರ್ಕ ಬೆಳೆಸಲು ಮಾತು ಅತ್ಯಂತ ಮುಖ್ಯ. ಸಂವಹನ ಕೌಶಲ್ಯ ಶ್ರೇಷ್ಠ ಕೌಶಲ್ಯಗಳಲ್ಲಿ ಒಂದು. ಮಾತನಾಡುವುದು ಎಂದರೆ ಕೇವಲ ಪದ ಪ್ರಯೋಗವಲ್ಲ, ಅದು ಭಾವನೆ ಮತ್ತು ವಿಚಾರಗಳನ್ನು […] The post ಬಿ. ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘದಿಂದ ಕಾರ್ಯಾಗಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.